alex Certify Latest News | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

‘ಗೋಲ್ಡ್’ ಶ್ವೇತಾ ವಂಚನೆ ಪ್ರಕರಣ: ಇಂದು ಮಾಜಿ ಸಚಿವ ವರ್ತೂರು ಪ್ರಕಾಶ್ ವಿಚಾರಣೆ ಸಾಧ್ಯತೆ

ಬೆಂಗಳೂರು: ಶ್ವೇತಾ ಅಲಿಯಾಸ್ ಗೋಲ್ಡ್ ಶ್ವೇತಾ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಅವರನ್ನು ವಿಚಾರಣೆಗೆ ಒಳಪಡಿಸಲಾಗುವುದು. ಚಿನ್ನದ ಅಂಗಡಿ ಮಾಲೀಕರಿಗೆ ಮಹಿಳೆಯಿಂದ ವಂಚನೆ Read more…

ಅನಾರೋಗ್ಯದ ವೇಳೆ ಈ ‘ಜ್ಯೂಸ್’ ನಿಂದ ದೂರವಿರಿ

ತರಕಾರಿ, ಹಣ್ಣಿನ ಜ್ಯೂಸ್ ತುಂಬಾ ಒಳ್ಳೆಯದು. ಜ್ಯೂಸ್ ಸೇವನೆ ಮಾಡಬೇಕೆಂದು ವೈದ್ಯರು ಸಲಹೆ ನೀಡ್ತಾರೆ. ಆದ್ರೆ ಎಲ್ಲ ಸಮಯದಲ್ಲಿ ಜ್ಯೂಸ್ ಸೇವನೆ ಒಳ್ಳೆಯದಲ್ಲ. ಅನಾರೋಗ್ಯದಿಂದ ಬಳಲುತ್ತಿರುವವರು ಎಲ್ಲ ಹಣ್ಣಿನ Read more…

BREAKING: ಬೆಂಗಳೂರಲ್ಲಿ ಆಘಾತಕಾರಿ ಘಟನೆ, ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ

ಬೆಂಗಳೂರು: ಬೆಂಗಳೂರಿನಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ಕೆಆರ್ ಪುರಂ ನ ಸೊನ್ನೆನಹಳ್ಳಿಯಲ್ಲಿ ಘಟನೆ ನಡೆದಿದೆ. ರಸ್ತೆಯಲ್ಲಿ ಆಟವಾಡುವಾಗ ಬಾಲಕನ ಮೇಲೆ 6 ಬೀದಿ ನಾಯಿಗಳು Read more…

BREAKING: ದೇವಾಲಯದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ: ಅಯ್ಯಪ್ಪ ಮಾಲಾಧಾರಿಗಳಿಗೆ ಗಾಯ

ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡ ಘಟನೆ ಹುಬ್ಬಳ್ಳಿಯ ಸಾಯಿ ನಗರದ ಈಶ್ವರ ದೇವಾಲಯದಲ್ಲಿ ನಡೆದಿದೆ. ದೇವಸ್ಥಾನದಲ್ಲಿ ರಾತ್ರಿ ಮಲಗಿದ್ದಾಗ ಸಿಲಿಂಡರ್ ಸ್ಪೋಟಗೊಂಡಿದೆ. ಘಟನೆಯಲ್ಲಿ ಐದಕ್ಕೂ Read more…

ಅಗಸೆ ಬೀಜದಲ್ಲಿ ಅಡಗಿದೆ ʼಸೌಂದರ್ಯʼದ ಗುಟ್ಟು

ಅಗಸೆ ಬೀಜಗಳಲ್ಲಿ ನಾರಿನ ಅಂಶ ಹೆಚ್ಚಿದ್ದು, ಇದು ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ. ಸಂತಾನ ಶಕ್ತಿಯನ್ನು ಹೆಚ್ಚಿಸಲು ಮಾತ್ರವಲ್ಲ ಕೂದಲಿನ ಹಲವು ಸಮಸ್ಯೆಗಳಿಗೆ ಇದು ರಾಮಬಾಣ. ಇದರಲ್ಲಿ ವಿಟಮಿನ್ ಇ Read more…

ಈ ಆಹಾರ ʼಪದಾರ್ಥʼಗಳನ್ನು ಹಸಿಯಾಗಿ ತಿಂದರೆ ಹದಗೆಡುತ್ತೆ ಆರೋಗ್ಯ

ಕೆಲವು ಆಹಾರ ಪದಾರ್ಥಗಳನ್ನು ಹಸಿಯಾಗಿ ತಿಂದರೆ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳುತ್ತಾರೆ. ಯಾಕೆಂದರೆ ಬೇಯಿಸಿದ ಆಹಾರದಲ್ಲಿ ಪೋಷಕಾಂಶಗಳು ನಾಶವಾಗುತ್ತದೆ ಎಂದು. ಆದರೆ ಕೆಲವೊಂದು ಆಹಾರ ಪದಾರ್ಥಗಳನ್ನು ಹಸಿಯಾಗಿ ತಿಂದರೆ Read more…

ಹಾಲಿಗೆ ತುಪ್ಪ ಬೆರೆಸಿ ಕುಡಿಯುವುದರಿಂದ ಸಿಗುತ್ತೆ ಈ ಲಾಭ…..!

ರಾತ್ರಿ ಮಲಗುವ ಮುನ್ನ ಹಾಲು ಕುಡಿಯುವುದು ಒಳ್ಳೆಯದು ಎಂದು ನಮಗೆಲ್ಲ ತಿಳಿದಿದೆ. ಆದರೆ ತುಪ್ಪ ತಿನ್ನುವುದರಿಂದಲೂ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ ಎಂಬುದು ನಿಮಗೆ ಗೊತ್ತೇ? ಬಿಸಿಯಾದ ಹಾಲಿಗೆ ಒಂದು Read more…

BIG NEWS: ಕನ್ನಡ ಶಾಲೆಗಳಿಗೆ ಮೂಲ ಸೌಕರ್ಯ ಸೇರಿ ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ 5 ಪ್ರಮುಖ ನಿರ್ಣಯಗಳ ಅಂಗೀಕಾರ

ಮಂಡ್ಯ: ಮಂಡ್ಯದಲ್ಲಿ ಅದ್ದೂರಿಯಾಗಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭಾನುವಾರ ತೆರೆ ಬಿದ್ದಿದೆ. ಮುಂದಿನ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಮಂಡ್ಯ ಸಮ್ಮೇಳನದಲ್ಲಿ 5 Read more…

ಶುಭ ಸುದ್ದಿ: ಆರೋಗ್ಯ ಇಲಾಖೆಯಲ್ಲಿ 1500 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 1500 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ನೀಡಿದೆ. 1,205 ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ(ANM) ಮತ್ತು 300 Read more…

ಈ ಖಾಯಿಲೆಗಳಿಗೆ ರಾಮಬಾಣ ‘ಬೆಳ್ಳುಳ್ಳಿ’

ದಿನನಿತ್ಯ ಅಡುಗೆ ಮನೆಯಲ್ಲಿ ಬಳಕೆಯಾಗುವ ಬೆಳ್ಳುಳ್ಳಿ ಹಲವು ಖಾಯಿಲೆಗಳ ಶಮನಕ್ಕೆ ಬಳಕೆಯಾಗುತ್ತದೆ. ಅದರ ಕೆಲವು ಔಷಧೀಯ ಗುಣಧರ್ಮಗಳು ಇಂತಿವೆ. ಒಂದು ಟೀ ಚಮಚ ಬೆಳ್ಳುಳ್ಳಿಯ ರಸವನ್ನು ಅಷ್ಟೇ ಪ್ರಮಾಣದ Read more…

ಸಂಜೆ ಸಮಯದಲ್ಲಿ ಈ ಒಂದು ಸಣ್ಣ ಕೆಲಸ ಮಾಡಿದ್ರೆ ಬದಲಾಗುತ್ತೆ ಅದೃಷ್ಟ

  ಹಿಂದೂ ಧರ್ಮದಲ್ಲಿ ವಾರದ ಪ್ರತಿ ದಿನವೂ ವಿಶೇಷತೆಯನ್ನು ಹೊಂದಿದೆ. ಸೋಮವಾರದಿಂದ ಭಾನುವಾರದವರೆಗೆ ಪ್ರತಿದಿನ ಒಂದೊಂದು ದೇವರಿಗೆ ಪೂಜೆ ಸಲ್ಲಿಸಲಾಗುತ್ತದೆ. ಎಲ್ಲ ದಿನಕ್ಕಿಂತ ಶನಿವಾರ ವಿಶೇಷವಾಗಿರುತ್ತದೆ. ಈ ದಿನ Read more…

BREAKING: ಕೊನೆಗೂ ಪ್ರಗತಿಪರರ ಒತ್ತಡಕ್ಕೆ ಮಣಿದ ಸರ್ಕಾರ, ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಮೊಟ್ಟೆ ವಿತರಣೆ

ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮೊಟ್ಟೆ ವಿತರಿಸಲಾಗಿದೆ. ಸಾರ್ವಜನಿಕರಿಗೆ ನೀಡುತ್ತಿರುವ ರಾತ್ರಿ ಊಟದ ಜೊತೆಗೆ ಮೊಟ್ಟೆ ವಿತರಿಸಲಾಗಿದೆ. ಈ ಮೂಲಕ ಪ್ರಗತಿಪರ ಹೋರಾಟಕ್ಕೆ Read more…

BREAKING: ಬ್ರೆಜಿಲ್ ನಲ್ಲಿ ಅಂಗಡಿಗೆ ಅಪ್ಪಳಿಸಿದ ವಿಮಾನ: 10 ಜನ ಸಾವು

ದಕ್ಷಿಣ ಬ್ರೆಜಿಲ್‌ನ ಪ್ರವಾಸಿ ನಗರವಾದ ಗ್ರಾಮಡೊದಲ್ಲಿ 10 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನವು ಅಂಗಡಿಗಳಿಗೆ ಅಪ್ಪಳಿಸಿದ್ದು, ಎಲ್ಲಾ 10 ಪ್ರಯಾಣಿಕರು ಮೃತಪಟ್ಟಿದ್ದಾರೆ. ವಿಮಾನ ಪತನದ ಬಳಿಕ ಹೊತ್ತಿಕೊಂಡ ಬೆಂಕಿಯಲ್ಲಿ Read more…

ಪ್ರತಿ ವರ್ಷ ಅಂತಾರಾಷ್ಟ್ರೀಯ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿ: ‘ಅಕ್ಕ’ ಅಧ್ಯಕ್ಷ ಅಮರನಾಥ ಗೌಡ

ಮಂಡ್ಯ: ಪ್ರತಿ ವರ್ಷ ಅಂತಾರಾಷ್ಟ್ರೀಯ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿ ಎಂದು ಅಮೆರಿಕ ಕನ್ನಡ ಕೂಟ(ಅಕ್ಕ)ದ ಅಧ್ಯಕ್ಷ ಅಮರನಾಥ ಗೌಡ ಹೇಳಿದರು. 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ Read more…

ಡಿ.23 ರಂದು ರೋಜ್ಗಾರ್ ಮೇಳ: 71 ಸಾವಿರ ಮಂದಿಗೆ ಪ್ರಧಾನಿ ಮೋದಿ ನೇಮಕಾತಿ ಪತ್ರ ವಿತರಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 23 ರಂದು ವಿವಿಧ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೊಸದಾಗಿ ನೇಮಕಗೊಂಡ ಸಿಬ್ಬಂದಿಗೆ 71,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು Read more…

ಶುಭ ಸುದ್ದಿ: ಭಾರತದ ಹಸಿರು ಹೊದಿಕೆ ಉಪಕ್ರಮಕ್ಕೆ ಬಲ, 1,445 ಚ.ಕಿ.ಮೀ. ಅರಣ್ಯ ವಿಸ್ತರಣೆ

ನವದೆಹಲಿ: ಭಾರತದ ಹಸಿರು ಹೊದಿಕೆಯ ಉಪಕ್ರಮಕ್ಕೆ ಗಮನಾರ್ಹವಾದ ಉತ್ತೇಜನದಲ್ಲಿ ಒಟ್ಟು ಅರಣ್ಯ ಮತ್ತು ಮರಗಳ ಹೊದಿಕೆಯು 1,445 ಚದರ ಕಿ. ಮೀಟರ್ ಗಳಷ್ಟು ಬೆಳೆದಿದೆ. ಇಂಡಿಯಾ ಸ್ಟೇಟ್ ಆಫ್ Read more…

ಗುತ್ತಿಗೆ ನೌಕರರಿಗೆ ಸಿಹಿ ಸುದ್ದಿ: 7ನೇ ವೇತನ ಆಯೋಗ ಶಿಫಾರಸ್ಸಿನಂತೆ ವೇತನ ಪರಿಷ್ಕರಣೆ

ಬೆಂಗಳೂರು: ಮುಖ್ಯಮಂತ್ರಿ / ಉಪ ಮುಖ್ಯಮಂತ್ರಿ / ಸಚಿವರು / ವಿಧಾನ ಸಭೆ / ವಿಧಾನ ಪರಿಷತ್ / ಲೋಕಸಭೆ/ ರಾಜ್ಯಸಭೆ ಸದಸ್ಯರ ಆಪ್ತ ಸಿಬ್ಬಂದಿ ಕಾರ್ಯಾಲಯ, ಸಚಿವರು Read more…

BIG BREAKING: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ

ಹೈದರಾಬಾದ್: ಹೈದರಾಬಾದ್ ನ ಜುಬಿಲಿ ಹಿಲ್ಸ್ ನಲ್ಲಿರುವ ನಟ ಅಲ್ಲು ಅರ್ಜುನ್ ಮನೆಯ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಹೈದರಾಬಾದ್ ಸಂಧ್ಯಾ ಥಿಯೇಟರ್ ನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ Read more…

ಕಲ್ಯಾಣ ಕರ್ನಾಟಕ ಯುವಕರಿಗೆ ಗುಡ್ ನ್ಯೂಸ್: ಖಾಲಿ ಹುದ್ದೆಗಳ ಭರ್ತಿ ಚಾಲನೆ: ಸಿಎಂ ಭರವಸೆ

ಕಲಬುರಗಿ: 371 ಜೆ ಜಾರಿಯಿಂದ ಕಲ್ಯಾಣ ಕರ್ನಾಟಕ ಭಾಗದ ಸಹಸ್ರಾರು ವಿದ್ಯಾವಂತರು ಉತ್ತಮ ಹುದ್ದೆಗಳನ್ನು ಪಡೆಯಲು ಸಾಧ್ಯವಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಕಲಬುರಗಿಯಲ್ಲಿ ನಿರ್ಮಾಣಗೊಂಡಿರುವ ಜಯದೇವ ಹೃದ್ರೋಗ Read more…

ಕಲಬುರಗಿ, ಮೈಸೂರಿನಲ್ಲಿ ‘ನಿಮ್ಹಾನ್ಸ್’ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಸಿದ್ಧರಾಮಯ್ಯ

ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ Read more…

BREAKING: ಪ್ರಧಾನಿ ಮೋದಿಗೆ ಕುವೈತ್ ಅತ್ಯುನ್ನತ ಗೌರವ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ಪ್ರಶಸ್ತಿ ಪ್ರದಾನ

ನವದೆಹಲಿ: ಪ್ರಧಾನಿ ಮೋದಿಯವರಿಗೆ ಕುವೈತ್‌ನ ಅತ್ಯುನ್ನತ ಗೌರವವಾದ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇದು ಪ್ರಧಾನಿ ಮೋದಿಯವರಿಗೆ ದೇಶವೊಂದು ನೀಡಿದ 20ನೇ Read more…

ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿ ಸಾವು: ಕರ್ತವ್ಯಲೋಪ ಆರೋಪದಡಿ 6 ಶಿಕ್ಷಕರು ಅಮಾನತು: ಡಿಡಿಪಿಐ ಆದೇಶ

ಕೊಪ್ಪಳ: ಶೈಕ್ಷಣಿಕ ಪ್ರವಾಸಕ್ಕೆ ಹೋಗಿದ್ದಾಗ ವಿದ್ಯಾರ್ಥಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಗಾಣದಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆರು ಜನ ಶಿಕ್ಷಕರನ್ನು Read more…

BREAKING: ಮುಂದುವರೆದ ಬಾಣಂತಿಯರ ಸಾವಿನ ಸರಣಿ: ಬೆಳಗಾವಿ ‘ಬಿಮ್ಸ್’ನಲ್ಲಿ ಮತ್ತೊಬ್ಬರು ಮೃತ್ಯು

ಬೆಳಗಾವಿ: ಬೆಳಗಾವಿಯ ಬಿಮ್ಸ್ ನಜ್ ನಲ್ಲಿ ಮತ್ತೊಬ್ಬ ಬಾಣಂತಿ ಸಾವು ಕಂಡಿದ್ದಾರೆ. ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಸಾವನ್ನಪ್ಪಿರುವುದಾಗಿ ಕುಟುಂಬದವರು ಆರೋಪಿಸಿದ್ದಾರೆ. ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ನಿವಾಸಿಯಾಗಿರುವ ವೈಶಾಲಿಯವರನ್ನು Read more…

ಅಪರಿಚಿತರ ನೆರವು ಪಡೆಯುವಾಗ ಹುಷಾರಾಗಿರಿ: ATM ಕಾರ್ಡ್ ಬದಲಿಸಿ ಮಹಿಳೆಗೆ 50 ಸಾವಿರ ರೂ. ವಂಚನೆ

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಅರೇಹಳ್ಳಿಯಲ್ಲಿ ಎಟಿಎಂ ಕಾರ್ಡ್ ಬದಲಿಸಿ ಮಹಿಳೆಗೆ 50,000 ರೂ. ವಂಚಿಸಲಾಗಿದೆ. ಪದ್ಮಾ ಹಣ ಕಳೆದುಕೊಂಡ ಮಹಿಳೆ. ಕರ್ನಾಟಕ ಬ್ಯಾಂಕ್ ಎಟಿಎಂಗೆ ಹಣ ಪಡೆಯಲು Read more…

BREAKING: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಹಂಚಿಕೆ

ಮಂಡ್ಯದ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಹಂಚಿಕೆ ಮಾಡಲಾಗಿದೆ. ಮೊಟ್ಟೆ, ಚಿಕನ್ ಕಬಾಬ್, ಕೋಳಿ ಸಾಂಬಾರ್, ರಾಗಿ ಮುದ್ದೆ ವಿತರಿಸಲಾಗಿದೆ. ಸಾರ್ವಜನಿಕರಿಗೆ ಬಾಡೂಟ ವಿತರಿಸುತ್ತಿದ್ದ ವೇಳೆ ವಶಕ್ಕೆ Read more…

ಗ್ರಾಮ ಆಡಳಿತ ಅಧಿಕಾರಿ ಹುದ್ದೆ ನೇಮಕಾತಿ: ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಗೆ ದಿನಾಂಕ ನಿಗದಿ

ಶಿವಮೊಗ್ಗ: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ‌ ಆಡಳಿತ ಅಧಿಕಾರಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿದ್ದು, ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ Read more…

ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ಪ್ರತ್ಯೇಕ ಸಚಿವಾಲಯ, ತೊಗರಿಗೆ ವಿಶೇಷ ಪ್ಯಾಕೇಜ್: ಸಿಎಂ ಭರವಸೆ

ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆ ಈ ಹಿಂದೆಯೂ ನಾವು Read more…

ಚಿನ್ನಾಭರಣ ಕಳುವಾಗಿದೆ ಎಂದು ಮಹಿಳೆ ಕೂಗಾಟ, ಪ್ರಯಾಣಿಕರ ಸಮೇತ ಪೊಲೀಸ್ ಠಾಣೆಗೇ ಬಸ್ ತಂದು ಪರಿಶೀಲನೆ

ಬಳ್ಳಾರಿ ಸರ್ಕಾರಿ ಬಸ್ ನಲ್ಲಿ ಭಾರಿ ಹೈಡ್ರಾಮಾ ನಡೆದಿದೆ. ಮಹಿಳೆಯ ಬ್ಯಾಗ್ ನಿಂದ ಕಳ್ಳರು ಚಿನ್ನವನ್ನು ಎಗರಿಸಿದ್ದಾರೆ ಎನ್ನಲಾಗಿದ್ದು, ಪ್ರಯಾಣಿಕರ ಸಮೇತ ಪೊಲೀಸ್ ಠಾಣೆಗೆ ಬಸ್ ಅನ್ನು ಚಾಲಕ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ, ಇ- ಕೆವೈಸಿ ನೋಂದಣಿ ಕಡ್ಡಾಯ, ನೋಂದಣಿ ಉಚಿತ

ಚಿತ್ರದುರ್ಗ: 2024-25ನೇ ಸಾಲಿಗೆ ಮೆಟ್ರಿಕ್ ಪೂರ್ವ ಹಾಗೂ ನಂತರದ ವಿದ್ಯಾರ್ಥಿವೇತನ ಅಭಿಯಾನ ಕೈಗೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಇಲಾಖೆಯ ವೆಬ್ಸೈಟ್ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್‍ನಲ್ಲಿ Read more…

ಪರೀಕ್ಷೆಗೆ ಅವಕಾಶ ನಿರಾಕರಿಸಿದ ಉಪನ್ಯಾಸಕನ ಮೇಲೆ ವಿದ್ಯಾರ್ಥಿಯಿಂದ ಹಲ್ಲೆ: ದೂರು, ಪ್ರತಿ ದೂರು ದಾಖಲು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ಸರ್ಕಾರಿ ಪದವಿ ಕಾಲೇಜಿನ ಇತಿಹಾಸ ಉಪನ್ಯಾಸಕ ರಾಜು ಅವರ ಮೇಲೆ ಹಲ್ಲೆ ನಡೆದಿದ್ದು, ದೂರು, ಪ್ರತಿ ದೂರು ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...