alex Certify Latest News | Kannada Dunia | Kannada News | Karnataka News | India News - Part 803
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿ ದಿನ ಇದನ್ನು ಸೇವಿಸಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

  ನಿಯಮಿತವಾಗಿ ವ್ಯಾಯಾಮ, ಹಿತ-ಮಿತವಾದ ಆಹಾರ ಸೇವನೆಯ ಕೊರತೆಯಿಂದಾಗಿ ಆರೋಗ್ಯ ಸಮಸ್ಯೆ ಉಲ್ಬಣಿಸ್ತಾ ಇದೆ. ಉತ್ತಮ ಆರೋಗ್ಯ ಹೊಂದಲು ಕಷ್ಟಪಡಬೇಕಾಗಿಲ್ಲ. ನಿಯಮಿತವಾಗಿ ನೆಲ್ಲಿಕಾಯಿ ಹಾಗೂ ಜೇನುತುಪ್ಪ ಸೇವನೆ ಮಾಡಿದ್ರೆ Read more…

ಪೂರ್ವಜರ ಆಶೀರ್ವಾದ ಬೇಕೆಂದ್ರೆ ಪಿತೃ ಪಕ್ಷದಲ್ಲಿ ಅಪ್ಪಿತಪ್ಪಿ ಮಾಡಬೇಡಿ ಈ ಕೆಲಸ

ಹಿಂದೂ ಧರ್ಮದಲ್ಲಿ ಪಿತೃ ಪಕ್ಷಕ್ಕೆ ಮಹತ್ವದ ಸ್ಥಾನವಿದೆ. ಪಿತೃ ಪಕ್ಷದಲ್ಲಿ ಅನೇಕ ಕೆಲಸಗಳನ್ನು ಮಾಡಬಾರದು. ಹಾಗೆ ಪೂರ್ವಜರನ್ನು ಅವಶ್ಯಕವಾಗಿ ನೆನೆಯಬೇಕು. ವಾಸ್ತವವಾಗಿ ಪಿತೃ ಪಕ್ಷದಲ್ಲಿ ಶ್ರಾದ್ಧ ಮಾಡುವವರು ಕೂದಲು Read more…

ಆಲ್ಕೋಹಾಲ್ ಸೇವನೆ ಚಟದಿಂದ ದೂರವಾಗಲು ಈ ಹಣ್ಣುಗಳನ್ನು ಸೇವಿಸಿ

ಕೆಲವರು ಅತಿಯಾಗಿ ಆಲ್ಕೋಹಾಲ್ ಸೇವಿಸುತ್ತಾರೆ. ಆದರೆ ಇದು ದೇಹಕ್ಕೆ ತುಂಬಾ ಹಾನಿಕಾರಕ. ಇನ್ನೂ ಕೆಲವರಿಗೆ ಆಲ್ಕೋಹಾಲ್ ಸೇವನೆನಿಂದ ಆರೋಗ್ಯ ಹಾಳಾಗುತ್ತದೆ ಎಂದು ತಿಳಿದರೂ ಅದನ್ನು ಬಿಡಲು ಆಗುವುದಿಲ್ಲ. ಅಂತವರು Read more…

ಈ ರಾಶಿಯವರಿಗೆ ಕಾದಿದೆ ಇಂದು ಶುಭ ಸಮಾಚಾರ

ಮೇಷ ರಾಶಿ ಇವತ್ತು ಮನಸ್ಸಿನಲ್ಲಿ ಗೊಂದಲ ಉಂಟಾಗುವುದರಿಂದ ದೃಢ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಹಣ ಕೊಡು ಕೊಳ್ಳುವಿಕೆ ವ್ಯವಹಾರ ಮಾಡಬೇಡಿ. ಶರೀರ ಮತ್ತು ಮನಸ್ಸಿನಲ್ಲಿ ಒಂದು ರೀತಿಯ ಅಸ್ವಸ್ಥತೆ Read more…

BIG NEWS: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಆಯ್ಕೆಗೆ ಸಲಹಾ ಸಮಿತಿ ರಚನೆ

ಬೆಂಗಳೂರು: 2023 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರನ್ನು ಆಯ್ಕೆ ಮಾಡಲು ಆಯ್ಕೆ ಸಲಹಾ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದ ವರೆಗೆ ರಚನೆ Read more…

ಆದಾಯ ಮೀರಿ ಆಸ್ತಿ ಗಳಿಸಿದ ತಹಶೀಲ್ದಾರ್ ಮನೆ ಮೇಲೆ ದಾಳಿ ಮಾಡಿದ ಅಧಿಕಾರಿಗಳಿಗೇ ಬಿಗ್ ಶಾಕ್: 2 ಕೋಟಿ ರೂ. ನಗದು, ಕೆಜಿಗಟ್ಟಲೇ ಚಿನ್ನ ಪತ್ತೆ

ಹೈದರಾಬಾದ್: ತೆಲಂಗಾಣದ ನಲಗೊಂಡ ಜಿಲ್ಲೆ ಮರ್ರಿಗೂಡ ತಹಶೀಲ್ದಾರ್ ಮಹೇಂದ್ರ ರೆಡ್ಡಿ ಮನೆಯಲ್ಲಿ ಕೋಟಿಗಟ್ಟಲೇ ಹಣ, ಕೆಜಿಗಟ್ಟಲೇ ಚಿನ್ನಾಭರಣ ಹಣ ಪತ್ತೆಯಾಗಿದೆ. ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಟ್ರಂಕ್ Read more…

SHOCKING: ಎಲ್ಲರೂ ಶಾಲೆಯಿಂದ ಹೋದ ನಂತರ ಪ್ರಾಂಶುಪಾಲನಿಂದ ನೀಚ ಕೃತ್ಯ

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯ ಶಾಲೆಯೊಂದರಲ್ಲಿ ಅಪ್ರಾಪ್ತ ಬಾಲಕಿಯ ಬಟ್ಟೆ ತೆಗೆದು ಆಕೆಯ ಖಾಸಗಿ ಅಂಗಗಳನ್ನು ಸ್ಪರ್ಶಿಸಿದ ಪ್ರಾಂಶುಪಾಲನನ್ನು ಬಂಧಿಸಲಾಗಿದೆ. ಶಾಲೆಯ ಪ್ರಾಂಶುಪಾಲರೂ ಆಗಿರುವ ಶಿಕ್ಷಕ ಶಾಲೆಯಲ್ಲಿ 5ನೇ Read more…

BREAKING: ಸೂರ್ಯನತ್ತ ಸಾಗಿದ ಆದಿತ್ಯ ಎಲ್1 ಮಿಷನ್ ಬಗ್ಗೆ ಇಸ್ರೋ ಮತ್ತೊಂದು ಅಪ್ ಡೇಟ್: 9.2 ಲಕ್ಷ ಕಿಮೀ ದೂರ ಕ್ರಮಿಸಿದ ನೌಕೆ

ಬೆಂಗಳೂರು: ಆದಿತ್ಯ-L1 ಮಿಷನ್ ಗಗನನೌಕೆಯ ಬಗ್ಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ(ಇಸ್ರೋ) ಮಹತ್ವದ ಮಾಹಿತಿ ಹಂಚಿಕೊಂಡಿದೆ. ಭೂಮಿಯಿಂದ 9.2 ಲಕ್ಷ ಕಿಲೋಮೀಟರ್‌ಗಳಷ್ಟು ದೂರವನ್ನು ಕ್ರಮಿಸಿದ ನೌಕೆ ಭೂಮಿಯ ಪ್ರಭಾವದ Read more…

ಯೋಗೀಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಮತ್ತೊಂದು ಶಾಕ್

ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗಿಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಾಕ್ಷ್ಯ ನಾಶ ಪ್ರಕರಣದ ಬಿ ರಿಪೋರ್ಟ್ Read more…

10 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ ಅರೆಸ್ಟ್

ಹಾವೇರಿ: ಹಾವೇರಿ ಜಿಲ್ಲೆ ಹಿರೇಕೆರೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಿವೇಶನದ ಇ-ಸ್ವತ್ತು ಮಾಡಿಕೊಡಲು ಮಹಮ್ಮದ್ ಅತಿಬ್ ಎಂಬುವರ ಮೂಲಕ ಲಂಚಕ್ಕೆ ಬೇಡಿಕೆ Read more…

ದುಡಿಯುವ ವರ್ಗ, ಕೂಲಿ ಕಾರ್ಮಿಕರಿಗೆ ಗುಡ್ ನ್ಯೂಸ್: ‘ನಮ್ಮ ಕ್ಲಿನಿಕ್’ ಅವಧಿ ವಿಸ್ತರಣೆ

ಬೆಂಗಳೂರು: ಜನಸಾಮಾನ್ಯರಿಗೆ ಸಮೀಪದಲ್ಲೇ ಚಿಕಿತ್ಸೆ ಪಡೆಯಲು ಅನುಕೂಲವಾಗುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆರಂಭಿಸಲಾಗಿರುವ ‘ನಮ್ಮ ಕ್ಲಿನಿಕ್’ಗಳ ಅವಧಿ ವಿಸ್ತರಿಸಲಾಗಿದೆ. ಇನ್ನು ಮುಂದೆ ಬೆಳಿಗ್ಗೆ 9 Read more…

ಹೇಳಿಕೆಗೆ ಬದ್ಧ ಎಂದ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ

ದಾವಣಗೆರೆ: ಕಾಂಗ್ರೆಸ್ ಸರ್ಕಾರದಲ್ಲಿ ವೀರಶೈವ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ ಎಂಬ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನೀಡಿದ್ದ ಹೇಳಿಕೆ ಭಾರಿ ಚರ್ಚೆಗೆ ಕಾರಣವಾಗಿದೆ. ತಮ್ಮದೇ ಸರ್ಕಾರದ ವಿರುದ್ಧ ಹಿರಿಯ Read more…

PM Vishwakarma Scheme : ಕುಶಲಕರ್ಮಿಗಳಿಗೆ ಗುಡ್ ನ್ಯೂಸ್ : ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಕೇಂದ್ರ ಸರ್ಕಾರದ ಪಿ.ಎಂ-ವಿಶ್ವಕರ್ಮ ಯೋಜನೆಯಡಿ ಜಿಲ್ಲಾ ಕೈಗಾರಿಕಾ ಕೇಂದ್ರದಿಂದ ವಿವಿಧ ಸೌಲಭ್ಯಗಳಿಗಾಗಿ ಒಟ್ಟು 18 ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಅರ್ಹ ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೌಲಭ್ಯಗಳು: ಪಿ.ಎಂ. Read more…

ರೈತರಿಗೆ ಮುಖ್ಯ ಮಾಹಿತಿ : ತೋಟಗಾರಿಕೆ ಇಲಾಖೆಯಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಘಟಕ ನಿರ್ಮಾಣ ಹಾಗೂ ಸಹಾಯಧನಕ್ಕಾಗಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಪಂ ತೋಟಗಾರಿಕೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ Read more…

ಸಾರ್ವಜನಿಕರೇ ಗಮನಿಸಿ : ನಾಳೆಯಿಂದ ಬದಲಾಗಲಿದೆ ಈ 10 ಪ್ರಮುಖ ನಿಯಮಗಳು |New Rules from October 1

ಇಂದು ಸೆಪ್ಟೆಂಬರ್ ತಿಂಗಳ ಕೊನೆಯ ದಿನ. ನಾಳೆಯಿಂದ ಅಂದರೆ ಅಕ್ಟೋಬರ್ 1 ರಿಂದ ನಿಮ್ಮ ಜೀವನದಲ್ಲಿ ಅನೇಕ ಬದಲಾವಣೆಗಳು ಬರಲಿವೆ.ಇದು ನಿಮ್ಮ ಜೇಬು ಮತ್ತು ಆರ್ಥಿಕ ಪರಿಸ್ಥಿತಿಯ ಮೇಲೆ Read more…

ಆನ್ ಲೈನ್ ಬೆಟ್ಟಿಂಗ್; ಸಾಲದ ಸುಳಿಗೆ ಸಿಲುಕಿದ ಯುವಕ ಆತ್ಮಹತ್ಯೆ

ಬೆಂಗಳೂರು: ಆನ್ ಲೈನ್ ಬೆಟ್ಟಿಂಗ್ ಚಾಳಿಗೆ ಬಿದ್ದ ಯುವಕ ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ರಾಜು (28) Read more…

BREAKING : 2,000 ರೂ. ನೋಟುಗಳ ವಿನಿಮಯ ಗಡುವು ಅ.7 ರವರೆಗೆ ವಿಸ್ತರಿಸಿದ ‘RBI’

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) 2,000 ರೂ.ಗಳ ನೋಟುಗಳನ್ನು ಇತರ ನೋಟುಗಳೊಂದಿಗೆ ಠೇವಣಿ ಮಾಡುವ ಅಥವಾ ವಿನಿಮಯ ಮಾಡುವ ದಿನಾಂಕವನ್ನು ಅಕ್ಟೋಬರ್ 7 ರವರೆಗೆ ವಿಸ್ತರಿಸಿದೆ. Read more…

ಚಲಿಸುತ್ತಿದ್ದ ಎಲೆಕ್ಟ್ರಿಕ್ ಕಾರಿನಲ್ಲಿ ಬೆಂಕಿ; ನೋಡ ನೋಡುತ್ತಲೇ ಹೊತ್ತಿ ಉರಿದ ಕಾರು…..!

ಬೆಂಗಳೂರು: ಚಲಿಸುತ್ತಿದ್ದ ಎಲೆಕ್ಟ್ರಿಕ್ ಕಾರ್ ವೊಂದು ರಸ್ತೆ ಮಧ್ಯೆಯೇ ಧಗ ಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದಿದೆ. ಎಲೆಕ್ಟ್ರಿಕ್ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕಾರು Read more…

BIG NEWS : 2000 ರೂ. ನೋಟುಗಳ ವಿನಿಮಯ ಅವಧಿ ಇವತ್ತಿಗೆ ಮುಗಿದರೂ ಒಂದು ಚಾನ್ಸ್ ಉಂಟು..!

2000 ಮುಖಬೆಲೆಯ ನೋಟುಗಳನ್ನು ವಿನಿಮಯ ಮಾಡಿಕೊಳ್ಳುವ ಗಡುವಿನ ಬಗ್ಗೆ ರಿಸರ್ವ್ ಬ್ಯಾಂಕ್ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. 2000 ರೂಪಾಯಿ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಮತ್ತೆ ಸಮಯ ವಿಸ್ತರಿಸುವುದಿಲ್ಲ ಎಂದು Read more…

BREAKING : ಪುರಸಭಾ ಕಚೇರಿಯಲ್ಲೇ ವಿಷ ಸೇವಿಸಿ ಡಿ ಗ್ರೂಪ್ ನೌಕರ ಆತ್ಮಹತ್ಯೆಗೆ ಯತ್ನ

ಬೆಂಗಳೂರು : ಪುರಸಭಾ ಕಚೇರಿಯಲ್ಲೇ ವಿಷ ಸೇವಿಸಿ ಡಿ ಗ್ರೂಪ್ ನೌಕರ ಆತ್ಮಹತ್ಯೆಗೆ ಯತ್ನಿಸಿದ ಬೆಂಗಳೂರು ನಗರ ಜಿಲ್ಲೆಯ ಅನೇಕಲ್ ನಲ್ಲಿ ನಡೆದಿದೆ. ಚಂದಾಪುರ ಪುರಸಭೆಯ ಡಿ ಗ್ರೂಪ್ Read more…

BIG NEWS : ಎಲ್ಲಾ ದಾಖಲೆಗಳು, ನೋಂದಣಿಗಳಿಗೆ ಜನನ ಪ್ರಮಾಣ ಪತ್ರವೇ ಮೂಲಾಧಾರ : ನಾಳೆಯಿಂದ ದೇಶಾದ್ಯಂತ ಜಾರಿಗೆ

ಆಧಾರ್ ಕಾರ್ಡ್ ಸೇರಿದಂತೆ ಇನ್ನಾವುದೇ ದಾಖಲೆಗಳಿಗೆ ಜನನ ಪ್ರಮಾಣ ಪತ್ರವನ್ನು ಏಕೈಕ ಮೂಲಾಧಾರ ದಾಖಲೆಯಾಗಲಿದ್ದು, ಈ ಹೊಸ ನಿಯಮ  (ಅಕ್ಟೋಬರ್ 1)  ನಾಳೆಯಿಂದ ಜಾರಿಗೆ ಬರಲಿದೆ. ಜನನ ಮತ್ತು Read more…

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್; ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣಗಲಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತನ ವಿರುದ್ಧ ಕಾಂಗ್ರೆಸ್ ನಾಯಕರು ಸೈಬರ್ ಕ್ರೈಂ ಠಾಣೆಯಲ್ಲಿ ದೂರು ನೀಡಿದ್ದಾರೆ. ಬಿಜೆಪಿಯ ದಾವಣಗೆರೆ Read more…

ಲೋಕಸಭಾ ಚುನಾವಣೆಯಲ್ಲಿ ಬ್ಯಾನರ್ , ಪೋಸ್ಟರ್ ಹಾಕುವುದಿಲ್ಲ : ಕೇಂದ್ರ ಸಚಿವ ‘ನಿತಿನ್ ಗಡ್ಕರಿ’ ಘೋಷಣೆ

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಮತ್ತು ಹಿರಿಯ ಬಿಜೆಪಿ ಮುಖಂಡ ನಿತಿನ್ ಗಡ್ಕರಿ ಮಹತ್ವದ ಘೋಷಣೆಯೊಂದನ್ನು ಮಾಡಿದ್ದು, ಲೋಕಸಭೆ ಚುನಾವಣೆಯಲ್ಲಿ ತಮ್ಮ ಪ್ರದೇಶದಲ್ಲಿ ಯಾವುದೇ Read more…

ಪರೀಕ್ಷೆ ಬರೆಯುತ್ತಿದ್ದಾಗಲೇ ಹೃದಯಾಘಾತ; ವಿದ್ಯಾರ್ಥಿ ದುರ್ಮರಣ

ಬಾಗಲಕೋಟೆ: ಚಿಕ್ಕ ಮಕ್ಕಳು, ಯುವಕರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ. 9 ನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ Read more…

ALERT : ‘QR ಕೋಡ್’ ಸ್ಕ್ಯಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಯೇ ಖಾಲಿಯಾಗ್ಬಹುದು..!

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ವಹಿವಾಟಿನ ಪ್ರವೃತ್ತಿ ಗಮನಾರ್ಹವಾಗಿ ಹೆಚ್ಚಾಗಿದೆ. ಈಗ ಜನರು ಜೇಬಿನಲ್ಲಿ ಹಣವನ್ನು ಕೊಂಡೊಯ್ಯುವ ಬದಲು ಆನ್ಲೈನ್ ವಹಿವಾಟು ಅಥವಾ ಯುಪಿಐ ಪಾವತಿಗಳಿಗೆ ಆದ್ಯತೆ ನೀಡಲು ಪ್ರಾರಂಭಿಸಿದ್ದಾರೆ. Read more…

BIG NEWS: ಮೈತ್ರಿ ಬೆನ್ನಲ್ಲೇ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ಪಕ್ಷ ತೊರೆಯಲು ಮುಂದಾದ ಸಾಲು ಸಾಲು ನಾಯಕರು; ಕಾಂಗ್ರೆಸ್ ಸೇರುತ್ತಿದ್ದೇನೆ ಎಂದ ಮಾಜಿ ಶಾಸಕ

ಗದಗ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಬೆನ್ನಲ್ಲೇ ಎರಡೂ ಪಕ್ಷಗಳ ಕೆಲ ನಾಯಕರಲ್ಲಿ ಅಸಮಾಧಾ ಸ್ಫೋಟಗೊಂಡಿದೆ. ಬಿಜೆಪಿ ಹಾಗೂ ಜೆಡಿಎಸ್ ನ ಮಾಜಿ ಶಾಸಕರು Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಬಿಗ್ ಶಾಕ್ : ನಾಳೆಯಿಂದಲೇ ಮಾರ್ಗಸೂಚಿ ದರ ಶೇ.30 ರಷ್ಟು ಹೆಚ್ಚಳ

ಬೆಂಗಳೂರು : ಆಸ್ತಿ ಖರೀದಿ, ಮಾರಾಟಗಾರರಿಗೆ ಶಾಕ್ ಎದುರಾಗಿದ್ದು, ಅ.1 ನಾಳೆಯಿಂದಲೇ ಆಸ್ತಿ ನೋಂದಣಿ ಮಾರ್ಗಸೂಚಿ ದರ ಶೇ.30 ರಷ್ಟು ಹೆಚ್ಚಳವಾಗಲಿದೆ. ನಾಳೆಯಿಂದ ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ Read more…

GOOD NEWS : ‘ಅನ್ನಭಾಗ್ಯ’ ಫಲಾನುಭವಿಗಳಿಗೆ ಸಿಹಿಸುದ್ದಿ : ಅಕ್ಟೋಬರ್ ನಿಂದಲೇ 10 ಕೆಜಿ ಅಕ್ಕಿ ವಿತರಣೆ

ಬೆಂಗಳೂರು : ಅನ್ನಭಾಗ್ಯ’ ಫಲಾನುಭವಿಗಳಿಗೆ   ಅಕ್ಟೋಬರ್ ತಿಂಗಳಿನಿಂದಲೇ 10 ಕೆಜಿ ಅಕ್ಕಿ ವಿತರಣೆ ಮಾಡುವುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ Read more…

ಯಜಮಾನಿಯರೇ ಗಮನಿಸಿ : ಇನ್ನೂ ‘ಗೃಹಲಕ್ಷ್ಮಿ’ ಮೊದಲನೇ ಕಂತಿನ ಹಣ ಬಂದಿಲ್ವಾ..? : ಸ್ಟೇಟಸ್ ತಿಳಿಯಲು ಜಸ್ಟ್ ಹೀಗೆ ಮಾಡಿ

ಬೆಂಗಳೂರು : ‘ಗೃಹಲಕ್ಷ್ಮಿ’ ಯೋಜನೆಯಡಿ ಮನೆ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ಹಣ ನೀಡಲಾಗುತ್ತಿದ್ದು, ಮೊದಲನೇ ಕಂತಿನ ಹಣ ಬಿಡುಗಡೆ ಮಾಡಿದ ಸರ್ಕಾರ ಇದೀಗ 2ನೇ ಕಂತಿನ Read more…

ಗಣೇಶೋತ್ಸವ ಮೆರವಣಿಗೆಯಲ್ಲಿ ಡಾನ್ಸ್ ಮಾಡುತ್ತಲೇ ಕುಸಿದು ಬಿದ್ದ ಮಹಿಳೆ ಸಾವು

ರಾಯಚೂರು: ಗಣೇಶೋತ್ಸವ ಮೆರವಣಿಗೆಯಲ್ಲಿ ಹಾಡಿಗೆ ಡಾನ್ಸ್ ಮಾಡುತ್ತಾ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಮೆರವಣಿಗೆ ವೇಳೆ ತೆಲುಗು ಹಾಡಿಗೆ ಭರ್ಜರಿ ಸ್ಟೆಪ್ ಹಾಕುತ್ತಿದ್ದ ಮಹಿಳೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...