alex Certify Latest News | Kannada Dunia | Kannada News | Karnataka News | India News - Part 81
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಡಾನೆಗಳಿಂದ ಬೆಳೆ ನಾಶ ತಡೆಗೆ ಕಾರ್ಯಪಡೆ, ಕ್ಷಿಪ್ರ ಸ್ಪಂದನ ತಂಡ

ಬೆಳಗಾವಿ: ಕಾಡಾನೆಗಳು ಹಿಂಡು ಹಿಂಡಾಗಿ ಜನವಸತಿ ಪ್ರದೇಶಗಳಿಗೆ ಬಂದು ರೈತರ ಬೆಳೆಗಳನ್ನು ನಾಶ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಇದನ್ನು ತಡೆಯಲು ಆನೆ ಕಾರ್ಯ ಪಡೆ, ಕ್ಷಿಪ್ರ ಸ್ಪಂದನ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಿಶೇಷ ಪ್ರೋತ್ಸಾಹಧನಕ್ಕೆ ಆನ್ ಲೈನ್ ನಲ್ಲಿ ಅರ್ಜಿ

2024-25ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಸಮುದಾಯದ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಆನ್‍ಲೈನ್ ಮೂಲಕ  Read more…

ಕೂದಲು ಕಪ್ಪಾಗಿಸಲು ಇಲ್ಲಿದೆ ನೈಸರ್ಗಿಕ ಉಪಾಯ…..!

ರಾಸಾಯನಿಕಯುಕ್ತ ಹೇರ್ ಡೈ ಬಳಸಿ ಕೂದಲು ಕಪ್ಪಾಗಿಸುವ ಬದಲು ಮನೆಯಲ್ಲಿ ತಯಾರಿಸಿದ ನೈಸರ್ಗಿಕ ಉತ್ಪನ್ನಗಳಿಂದ ಕೂದಲಿನ ಸೌಂದರ್ಯವನ್ನು ಹೆಚ್ಚಿಸಿಕೊಳ್ಳುವ ಉಪಾಯವನ್ನು ತಿಳಿಯೋಣ. ಕಬ್ಬಿಣದ ತವಾಗೆ ಒಣ ಬೆಟ್ಟದ ನೆಲ್ಲಿಕಾಯಿಯ Read more…

BREAKING: ಜಾಮೀನು ಪ್ರಕ್ರಿಯೆ ವಿಳಂಬ, ಜೈಲಿನಲ್ಲೇ ರಾತ್ರಿ ಕಳೆದ ಅಲ್ಲು ಅರ್ಜುನ್

ಹೈದರಾಬಾದ್: ಜಾಮೀನು ಪ್ರಕ್ರಿಯೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ನಟ ಅಲ್ಲು ಅರ್ಜುನ್ ಅವರು ಹೈದರಾಬಾದ್ ಕೇಂದ್ರ ಕಾರಾಗೃಹದಲ್ಲಿ ರಾತ್ರಿ ಕಳೆದಿದ್ದಾರೆ. ಸಂಧ್ಯಾ ಥಿಯೇಟರ್ ನಲ್ಲಿ ಕಾಲ್ತುಳಿತದಲ್ಲಿ ಅಭಿಮಾನಿ ಸಾವಿನ ಪ್ರಕರಣದಲ್ಲಿ Read more…

ಪೋಷಕಾಂಶಗಳ ನಿಧಿ ಕಪ್ಪು ಒಣದ್ರಾಕ್ಷಿ: ಈ ರೀತಿ ಬಳಸಿದ್ರೆ ದೇಹಕ್ಕೆ ಸಿಗುತ್ತೆ ಅದ್ಭುತ ಪ್ರಯೋಜನ

ಒಣದ್ರಾಕ್ಷಿ ಬಹು ಉಪಯೋಗಿ ಡ್ರೈಫ್ರೂಟ್‌ಗಳಲ್ಲೊಂದು. ರುಚಿಯನ್ನು ಹೆಚ್ಚಿಸಲು ಇದನ್ನು ಪಾಯಸ, ಸಿಹಿತಿಂಡಿಗಳು ಮತ್ತು ಇತರ ಭಕ್ಷ್ಯಗಳಿಗೆ ಸೇರಿಸಲಾಗುತ್ತದೆ. ಒಣದ್ರಾಕ್ಷಿಗಳನ್ನು ನೆನೆಸಿ ಪ್ರತಿದಿನ ಬೆಳಿಗ್ಗೆ ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಯು ಉತ್ತಮವಾಗಿರುತ್ತದೆ. Read more…

BIG NEWS: 10 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆ, 2 ಲಕ್ಷ ಉದ್ಯೋಗ ಸೃಷ್ಟಿಗೆ ಹೊಸ ಜವಳಿ ನೀತಿ ಜಾರಿ

ಬೆಳಗಾವಿ: 2024-26ರ ಅವಧಿಗೆ 10,000 ಕೋಟಿ ರೂ. ಬಂಡವಾಳ ಹೂಡಿಕೆ ಹಾಗೂ ಎರಡು ಲಕ್ಷ ಉದ್ಯೋಗ ಸೃಷ್ಟಿಯ ಗುರಿಯೊಂದಿಗೆ ಹೊಸ ಜವಳಿ ನೀತಿ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಜವಳಿ Read more…

ʼರೋಗ ನಿರೋಧಕʼ ಶಕ್ತಿ ಹೆಚ್ಚಿಸಿಕೊಳ್ಳಲು ಇಲ್ಲಿದೆ ಸೂಪರ್ ಟಿಪ್ಸ್

ರೋಗ ನಿರೋಧಕ ಶಕ್ತಿ ಇಲ್ಲದಿದ್ದರೆ ಬೇಗನೆ ಕಾಯಿಲೆಗಳು ನಮ್ಮ ದೇಹದ ಮೇಲೆ ಆಕ್ರಮಣ ಮಾಡುತ್ತದೆ. ಜಂಕ್ ಫುಡ್, ಸಾಫ್ಟ್ ಡ್ರಿಂಕ್ಸ್ ಗಳನ್ನು ಸೇವಿಸುವುದರ ಬದಲು ವಿಟಮಿನ್, ಪೋಷಕಾಂಶಗಳು ಹೆಚ್ಚಿರುವ Read more…

ಕೂದಲಿಗೆ ಎಣ್ಣೆ ಹಚ್ಚಿದಾಗ ನೆನಪಿಟ್ಟುಕೊಳ್ಳಿ ಈ ವಿಷಯ

ತಲೆಗೆ ಎಣ್ಣೆ ಹಚ್ಚಿದ ನಂತರ ಹೆಚ್ಚು ಕೂದಲು ಉದುರುತ್ತದೆ ಎಂದು ಬಹುತೇಕರು ಹೇಳಿರುವುದನ್ನು ಕೇಳಿರುತ್ತೀರಿ. ಇದು ಏಕೆಂಬ ಪ್ರಶ್ನೆ ನಿಮ್ಮನ್ನೂ ಕಾಡಿರಬೇಕಲ್ಲವೇ?. ಕೂದಲಿಗೆ ಎಣ್ಣೆ ಹಚ್ಚುವುದರಿಂದ ಕೂದಲು ಸೊಂಪಾಗಿ Read more…

BREAKING: ಮುಡಾ ವಿವಾದದ ಬೆನ್ನಲ್ಲೇ ಬಿಡಿಎ ಮಾದರಿಯಲ್ಲಿ ಪ್ರತ್ಯೇಕ ಕಾಯ್ದೆಗೆ ಸಂಪುಟ ಅಸ್ತು: ಮುಂದಿನ ವಾರವೇ ಮಸೂದೆ ಮಂಡನೆ

ಬೆಳಗಾವಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ವಿವಾದದ ಬೆನ್ನಲ್ಲೇ ಪ್ರತ್ಯೇಕ ಕಾಯ್ದೆಗೆ ಸಚಿವ ಸಂಪುಟ ಸಭೆ ಅಸ್ತು ಎಂದಿದೆ. ಬಿಡಿಎ ಮಾದರಿಯಲ್ಲಿ ಮುಡಾಗೆ ಪ್ರತ್ಯೇಕ ಕಾಯ್ದೆ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ಮಹಾನಗರಗಳಿಗೆ 2000 ಕೋಟಿ ರೂ. ಅನುದಾನ: ಗಾಜನೂರು ಬಳಿ ನೀರು ಶುದ್ಧೀಕರಣ ಘಟಕ ನಿರ್ಮಾಣ

ಬೆಳಗಾವಿ(ಸುವರ್ಣಸೌಧ): ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡಲು ಗಾಜನೂರು ಬಳಿ ಹೊಸದಾಗಿ ನೀರು ಶುದ್ಧೀಕರಣ ಘಟಕ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈ ಸ್ಥಳ ಅರಣ್ಯ ಪ್ರದೇಶದಲ್ಲಿ ಇರುವುದರಿಂದ Read more…

ರಾತ್ರಿ ವೇಳೆ ಮನೆ ಬಾಗಿಲು ತಟ್ಟಿದಾಗ ಇರಲಿ ಎಚ್ಚರ…! ಬೆಚ್ಚಿಬೀಳಿಸುವಂತಿದೆ ಈ ವಿಡಿಯೋ

ಮುಸುಕುಧಾರಿಗಳ ಗುಂಪೊಂದು ಹೈದರಾಬಾದ್‌ನಲ್ಲಿ ಉದ್ಯಮಿಯೊಬ್ಬರ ಮನೆಗೆ ನುಗ್ಗಿ ಚಿನ್ನಾಭರಣ, ಮೊಬೈಲ್ ಫೋನ್ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದಿದೆ. ದುಷ್ಕರ್ಮಿಗಳು ಮನೆ ಪ್ರವೇಶಿಸಲು ಸಂತ್ರಸ್ತರ ಸಂಬಂಧಿಯನ್ನು ಬಳಸಿಕೊಂಡಿದ್ದಾರೆ. ಪೊಲೀಸರ Read more…

ಉತ್ತರ ಕರ್ನಾಟಕ ಜನತೆಗೆ ಸಿಹಿ ಸುದ್ದಿ: ಉದ್ಯೋಗ ಸೃಷ್ಟಿಗೆ 432 ನವೋದ್ಯಮಗಳ ಆರಂಭ

ಬೆಳಗಾವಿ: ಉತ್ತರ ಕರ್ನಾಟಕ ಭಾಗದಲ್ಲಿ ಉದ್ಯೋಗ ಸೃಷ್ಟಿಯ ಉದ್ದೇಶದಿಂದ ಬಿಯಾಂಡ್ ಬೆಂಗಳೂರು ಕಾರ್ಯಕ್ರಮದಡಿಯಲ್ಲಿ 432 ನವೋದ್ಯಮಗಳ ಆರಂಭಕ್ಕೆ ನೋಂದಣಿಯನ್ನು ಮಾಡಿಕೊಂಡಿವೆ. ಆ ಮೂಲಕ ಈ ಭಾಗದಲ್ಲಿ ಹೆಚ್ಚಿನ ಉದ್ಯೋಗ Read more…

ಹೆಚ್ಚಿನ ಬೇಡಿಕೆಯ ಸಿರಿ ಧಾನ್ಯ ಕೃಷಿಯಲ್ಲಿ ತೊಡಗಿಕೊಳ್ಳಿ: ರೈತರಿಗೆ ಸಿಎಂ ಸಲಹೆ

ಬೆಳಗಾವಿ: ಇಡೀ ದೇಶದಲ್ಲಿ ಕರ್ನಾಟಕವು ಸಿರಿಧಾನ್ಯ ಉತ್ಪಾದನೆಯಲ್ಲಿ ಮೂರನೇ ಸ್ಥಾನದಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಿರಿಧಾನ್ಯ ಕೃಷಿಯಲ್ಲಿ ತೊಡಗಿಕೊಳ್ಳಬೇಕು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಇಂದು ಬೆಳಗಾವಿಯ ಸುವರ್ಣಸೌಧದ Read more…

ರೈತರಿಗೆ ಗುಡ್ ನ್ಯೂಸ್: 4290 ರೂ. ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಗೆ ನೋಂದಣಿ: ಭತ್ತಕ್ಕೆ 2300 ರೂ. ನಿಗದಿ

ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಸಾಮಾನ್ಯ ಪ್ರತಿ ಕ್ವಿಂಟಾಲ್ 2300 ರೂ. ಹಾಗೂ ಎ ಗ್ರೇಡ್ ಪ್ರತಿ ಕ್ವಿಂಟಾಲ್‍ಗೆ 2320 ರೂ. ರಂತೆ ಹಾಗೂ ಪ್ರತಿ Read more…

BREAKING: ಸೋಡಿಯಂ ಸ್ಫೋಟಕ ಎಸೆದಿದ್ದ ಡ್ರೋನ್ ಪ್ರತಾಪ್ ಗೆ ಬಿಗ್ ಶಾಕ್: 3 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ತುಮಕೂರು: ಸೋಡಿಯಂ ಸ್ಫೋಟಕ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ ನನ್ನು ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಿ ತುಮಕೂರು ಜಿಲ್ಲೆಯ ಮಧುಗಿರಿ ನ್ಯಾಯಾಲಯ ಆದೇಶಿಸಿದೆ. ಮಧುಗಿರಿ ವೃತ್ತದ Read more…

‌ʼರೀಲ್‌ʼ ಮಾಡುವಾಗಲೇ ರೈಲಿನಿಂದ ಬಿದ್ದ ಯುವತಿ; ಶಾಕಿಂಗ್‌ ʼವಿಡಿಯೋ ವೈರಲ್ʼ

ಸಾಮಾಜಿಕ ಜಾಲತಾಣಗಳಲ್ಲಿ ಅನುಯಾಯಿಗಳ ಲೈಕ್ಸ್‌, ಕಮೆಂಟ್‌ ಗಿಟ್ಟಿಸಿಕೊಳ್ಳಲು ಕೆಲವರು ಅತಿರೇಕದ ಸಾಹಸ ಮಾಡಲು ಮುಂದಾಗುತ್ತಾರೆ. ಇದಕ್ಕಾಗಿ ಸಾವಿನ ಬಾಗಿಲ ಕದವನ್ನೂ ತಟ್ಟುತ್ತಾರೆ. ಅಂತದ್ದೇ ಒಂದು ವಿಡಿಯೋ ಈಗ ಸಾಮಾಜಿಕ Read more…

BIG NEWS: ರಾಜ್ಯದ 50 ಸ್ಥಳೀಯ ಸಂಸ್ಥೆಗಳು ಮೇಲ್ದರ್ಜೆಗೆ

ಬೆಳಗಾವಿ: ರಾಜ್ಯದ ವಿವಿಧ ಕಡೆಗಳಿಂದ ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳನ್ನಾಗಿ, ಪಟ್ಟಣ ಪಂಚಾಯಿತಿಗಳನ್ನು ಪುರಸಭೆಗಳನ್ನಾಗಿ, ಪುರಸಭೆಗಳನ್ನು ನಗರಸಭೆಗಳನ್ನಾಗಿ ಮೇಲ್ದರ್ಜೆಗೆ ಏರಿಸುವಂತೆ ಕೋರಿ 50ಕ್ಕೂ ಹೆಚ್ಚು ಪ್ರಸ್ತಾವನೆಗಳನ್ನು ರಾಜ್ಯ ಸರ್ಕಾರ Read more…

ರಾಜ್ಯದಲ್ಲಿ ಹೊಸದಾಗಿ 3988 ಅಂಗನವಾಡಿ ಆರಂಭಕ್ಕೆ ಚಿಂತನೆ

ಬೆಳಗಾವಿ: ರಾಜ್ಯದಲ್ಲಿ ಹೊಸದಾಗಿ 3988 ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಅನುಮೋದನೆ ಕೋರಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Read more…

ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ!

ಬೆಳಗಾವಿ: ಗರ್ಭಿಣಿಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದು, ಮೂವರು ಕಂದಮ್ಮಗಳು ಆರೋಗ್ಯವಾಗಿದ್ದಾರೆ. ಈ ಅಪರೂಪದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿಯಲಿ ನಡೆದಿದೆ. ಸಾಮಾನ್ಯವಾಗಿ ಟ್ವಿನ್ಸ್ ಅಥವಾ ಅವಳಿ ಮಕ್ಕಳಿಗೆ Read more…

ಗ್ರಾಪಂ ಸದಸ್ಯರಿಗೆ ಗುಡ್ ನ್ಯೂಸ್: ಮಾಸಿಕ ಗೌರವಧನ ಹೆಚ್ಚಳ ಸೇರಿ ಬೇಡಿಕೆಗಳ ಈಡೇರಿಕೆ

ಬೆಳಗಾವಿ: ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡುವ ಬೇಡಿಕೆಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು Read more…

SHOCKING: ಕಸದ ರಾಶಿಯಲ್ಲಿದ್ದ ಕವರ್ ನಲ್ಲಿ ಕತ್ತರಿಸಿದ ಮಹಿಳೆಯ ತಲೆ ಪತ್ತೆ

ಕೋಲ್ಕತ್ತಾ: ಕೊಲ್ಕತ್ತಾದ ಟೋಲಿಗಂಜ್ ಪ್ರದೇಶದಲ್ಲಿ ಇಂದು ಕಸದ ರಾಶಿಯಿಂದ 35 ಮತ್ತು 40 ರ ನಡುವಿನ ಮಹಿಳೆಯ ಕತ್ತರಿಸಿದ ತಲೆ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಲ್ಫ್ ಗ್ರೀನ್ Read more…

BREAKING: ಅಲ್ಲು ಅರ್ಜುನ್ ಬಂಧನಕ್ಕೆ ನಟಿ ರಶ್ಮಿಕಾ ಮಂದಣ್ಣ ಅಸಮಾಧಾನ

ಹೈದರಾಬಾದ್: ನಟ ಅಲ್ಲು ಅರ್ಜುನ್ ಬಂಧನಕ್ಕೆ ನಟಿ ರಶ್ಮಿಕಾ ಮಂದಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲು ಅರ್ಜುನ್ ಬಂಧನ ಮಾಡಿದ್ದನ್ನು ನಂಬಲು ಸಾಧ್ಯವಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಥಿಯೇಟರ್ ನಲ್ಲಿ Read more…

BREAKING NEWS: ನಟ ಅಲ್ಲು ಅರ್ಜುನ್ ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್: ಮಧ್ಯಂತರ ಜಾಮೀನು ಮಂಜೂರು

ಹೈದರಾಬಾದ್: ಥಿಯೇಟರ್ ನಲ್ಲಿ ಸಂಭವಿಸಿದ್ದ ಕಾಲ್ತುಳಿತ ಘಟನೆಯಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ತೆಲುಗು ಖ್ಯಾತ ನಟ ಅಲ್ಲು ಅರ್ಜುನ್ ಗೆ ತೆಲಂಗಾಣ ಹೈಕೋರ್ಟ್ ಬಿಗ್ ರಿಲೀಫ್ Read more…

BIG NEWS: ಹುಟ್ಟಿದ ಶಿಶುವನ್ನೇ ಆಸ್ಪತ್ರೆಯಲ್ಲಿ ಬಿಟ್ಟು ಪರಾರಿಯಾದ ತಾಯಿ: ನವಜಾತ ಶಿಶು ಸಾವು

ಬೆಳಗಾವಿ: ಹುಟ್ಟಿದ ಶಿಶುವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ಬಾಣಂತಿ ತಾಯಿ ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲಾಸ್ಪತ್ರೆ ಬಿಮ್ಸ್ ನಲ್ಲಿ ನಡೆದಿದೆ. ಪರಿಣಾಮ ನವಜಾತ ಶಿಶು ಸಾವನ್ನಪ್ಪಿದೆ. ಕಾಲು ಜಾರಿ ಬಿದ್ದಿದ್ದ Read more…

ದರ್ಶನ್ ಗೆ ಜಾಮೀನು: ಹ್ಯಾಪಿ ನ್ಯೂಸ್, ಹ್ಯಾಪಿ ಡೇ ಎಂದು ಖುಷಿ ಹಂಚಿಕೊಂಡ ನಟಿ ರಕ್ಷಿತಾ ಪ್ರೇಮ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ದರ್ಶನ್ ಗೆ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ದರ್ಶನ್ ಕುಟುಂಬ ಹಾಗೂ Read more…

BREAKING NEWS: ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಜಾಮೀನು: ರೇಣುಕಾಸ್ವಾಮಿ ತಂದೆ ಹೇಳಿದ್ದೇನು?

ಚಿತ್ರದುರ್ಗ: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ದರ್ಶನ್ Read more…

BREAKING NEWS: ಬಂಧಿತ ನಟ ಅಲ್ಲು ಅರ್ಜುನ್ ಗೆ ನ್ಯಾಯಾಂಗ ಬಂಧನ: ಜೈಲುಪಾಲು

ಹೈದರಾಬಾದ್: ಥಿಯೇಟರ್ ನಲ್ಲಿ ಕಾಲ್ತುಳಿತದಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ತೆಲುಗು ಚಿತ್ರರಂಗದ ಖ್ಯಾತ ನಟ ಅಲ್ಲು ಅರ್ಜುನ್ ಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಚಿಕ್ಕಡಪಲ್ಲಿ Read more…

ಪ್ರತಿಭಟನಾಕಾರರು ಕಲ್ಲು ತೂರದಿದ್ದರೆ ಪೊಲೀಸರಿಗೆ ಗಾಯ ಹೇಗಾಯಿತು? ಪೊಲೀಸರೇ ಕಲ್ಲು ಎಸೆದುಕೊಂಡಿದ್ದಾರೆಯೇ ? ಸಿಎಂ ಪ್ರಶ್ನೆ

ವಿಜಯಪುರ: ಪಂಚಮಸಾಲಿ ಸಮುದಾಯದ ಪ್ರತಿಭಟನೆ ವೇಳೆ ಕಲ್ಲು ತೂರಾಟ, ಲಾಠಿ ಚಾರ್ಜ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು Read more…

BIG NEWS : ರಾಜ್ಯದ ದೇವದಾಸಿ ಮಹಿಳೆಯರಿಗೂ ‘ಗೃಹಲಕ್ಷ್ಮಿ’ ಯೋಜನೆಯ 2000 ರೂ. ಸಿಗುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ರಾಜ್ಯದಲ್ಲಿನ ದೇವದಾಸಿ ಮಹಿಳೆಯರಿಗೂ ಗೃಹಲಕ್ಷ್ಮಿ ಯೋಜನೆಯ ನೆರವು ದೊರೆಯುತ್ತಿದ್ದು, ಸೌಲಭ್ಯ ದೊರೆಯದ ಬಗ್ಗೆ ಯಾವುದೇ ದೂರು ಸಲ್ಲಿಕೆಯಾಗಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ದೇವದಾಸಿ Read more…

BREAKING: ನಟ ದರ್ಶನ್ ಗೆ ಜಾಮೀನು ಮಂಜೂರು: ನೆಚ್ಚಿನ ನಟನ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿ ಸಂಭ್ರಮಿಸಿದ ಅಭಿಮಾನಿಗಳು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಗೆ ಹೈಕೋರ್ಟ್ ನಿಂದ ಜಾಮೀನು ಮಂಜೂರಾಗುತ್ತಿದ್ದಂತೆ ದರ್ಶನ್ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...