alex Certify Latest News | Kannada Dunia | Kannada News | Karnataka News | India News - Part 810
ಕನ್ನಡ ದುನಿಯಾ
    Dailyhunt JioNews

Kannada Duniya

ಭಗತ್ ಸಿಂಗ್ ಜನ್ಮ ದಿನಾಚರಣೆ ವೇಳೆ ಗಾಂಧಿ ಹಂತಕ ಗೋಡ್ಸೆ ಭಾವಚಿತ್ರ ಮೆರವಣಿಗೆ !

ಭಗತ್ ಸಿಂಗ್ ಜನ್ಮದಿನ ಆಚರಣೆ ಸಮಾರಂಭದ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿಯವರನ್ನು ಹತ್ಯೆ ಮಾಡಿದ್ದ ನಾಥುರಾಮ್ ಗೋಡ್ಸೆ ಭಾವಚಿತ್ರ ಮೆರವಣಿಗೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆ Read more…

BREAKING : ಏಷ್ಯನ್ ಗೇಮ್ಸ್ ನ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ತಂಡ ಸ್ಪರ್ಧೆಯಲ್ಲಿ ಭಾರತಕ್ಕೆ ಬೆಳ್ಳಿ ಪದಕ

ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು,  ಇಂದು ಭಾರತ ತಂಡ ಚಿನ್ನ ಮತ್ತು ಬೆಳ್ಳಿ ಪದಕವನ್ನು ಗೆದ್ದುಕೊಂಡಿದೆ. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ತಂಡ Read more…

BIG NEWS:‌ ʼಕೊರೊನಾʼ ಕ್ಕಿಂತಲೂ ಮಾರಕ ವೈರಸ್​ ಬಗ್ಗೆ ಎಚ್ಚರಿಕೆ ನೀಡಿದೆ ತಜ್ಞರ ತಂಡ..!

ಕೆಲವೇ ಕೆಲವು ದಿನಗಳ ಹಿಂದೆ ವಿಶ್ವ ಆರೋಗ್ಯ ಸಂಸ್ಥೆ ಕೋವಿಡ್​​ 19 ಸಾಂಕ್ರಾಮಿಕ ಅಂತ್ಯವಾಗಿದೆ ಎಂಬ ಘೋಷಣೆಯನ್ನು ಮಾಡಿದೆ. ಜಾಗತಿಕವಾಗಿ ಭಾರೀ ದೊಡ್ಡ ಆಘಾತ ನೀಡಿದ್ದ ಈ ಸಾಂಕ್ರಾಮಿಕ Read more…

BREAKING : ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ : 50 ಮೀ.ರೈಫಲ್ ನಲ್ಲಿ ಚಿನ್ನದ ಪದಕ

ಹೌಂಗ್ಜ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಇಂದು ಪ್ರಾರಂಭದ ದಿನವೇ ಭಾರತಕ್ಕೆ ಚಿನ್ನದ ಪದಕ ಸಿಕ್ಕಿದೆ. 50 ಮೀಟರ್ ರೈಫಲ್ಸ್ ನಲ್ಲಿ ಭಾರತ Read more…

BREAKING : ರಾಜ್ಯದ ನಾನಾ ಕಡೆ ತೀವ್ರಗೊಂಡ `ಕಾವೇರಿ ಪ್ರತಿಭಟನೆ’ : ಹಲವಡೆ ಹೋರಾಟಗಾರರು ಪೊಲೀಸರ ವಶಕ್ಕೆ

ಬೆಂಗಳೂರು : ಕಾವೇರಿ ನದಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಇಂದು ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ್ ತೀವ್ರಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೋರಾಟಗಾರರು Read more…

BIG NEWS: 13 ದಿನ ಬ್ಯಾಂಕ್ ನೌಕರರ ಮುಷ್ಕರ: ಸರಣಿ ಮುಷ್ಕರದಿಂದ ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ

ನವದೆಹಲಿ: ಡಿಸೆಂಬರ್, ಜನವರಿಯಲ್ಲಿ ಬ್ಯಾಂಕ್ ಸಿಬ್ಬಂದಿ ಹಂತ ಹಂತವಾಗಿ 13 ದಿನಗಳ ಕಾಲ ಮುಷ್ಕರ ಕೈಗೊಂಡಿದ್ದಾರೆ. ಬ್ಯಾಂಕುಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ Read more…

Pitru Paksha 2023 : ಇಂದಿನಿಂದ `ಪಿತೃಪಕ್ಷ’ ಶುರು : ನಿಯಮಗಳು, ವಿಧಾನ ಮತ್ತು ಮಹತ್ವವನ್ನು ತಿಳಿಯಿರಿ

ಇಂದಿನಿಂದ ಪಿತೃಪಕ್ಷ ಶುರುವಾಗಲಿದ್ದು, ಶ್ರಾದ್ಧದ ಸಮಯದಲ್ಲಿ, ಎಲ್ಲಾ ದೇವರುಗಳು, ಪೂರ್ವಜರಿಗೆ ಗೌರವವನ್ನು ವ್ಯಕ್ತಪಡಿಸಲಾಗುತ್ತದೆ. ಶ್ರಾದ್ಧ ಕರ್ಮವನ್ನು ವರ್ಷದಲ್ಲಿ ಹದಿನೈದು ದಿನಗಳ ವಿಶೇಷ ಅವಧಿಯಲ್ಲಿ ಮಾಡಲಾಗುತ್ತದೆ. ಶ್ರಾದ್ಧ ಪಕ್ಷವನ್ನು ಪಿತೃ Read more…

ವಾಟ್ಸಾಪ್ ಬಳಕೆದಾರರಿಗೆ ಭರ್ಜರಿ ಗುಡ್ ನ್ಯೂಸ್: ಸ್ಟೇಟಸ್ ಅವಧಿ ಎರಡು ವಾರಗಳವರೆಗೆ ವಿಸ್ತರಣೆ

ನವದೆಹಲಿ: ಪ್ರಮುಖ ಸಾಮಾಜಿಕ ಜಾಲತಾಣವಾಗಿರುವ ವಾಟ್ಸಾಪ್ ಮೆಸೆಂಜರ್ ‘ಸ್ಟೇಟಸ್’ ಅವಧಿಯನ್ನು ಪ್ರಸ್ತುತ ಇರುವ 24 ಗಂಟೆಗಳ ಬದಲಿಗೆ ಗರಿಷ್ಠ ಎರಡು ವಾರಗಳಿಗೆ ವಿಸ್ತರಿಸುವ ಸಾಧ್ಯತೆ ಇದೆ. ಇನ್ನು ವಾಟ್ಸಾಪ್ Read more…

ವೈಪ್ಸ್ ಬಳಸಿ ಮೇಕಪ್ ಕ್ಲೀನ್ ಮಾಡಿದ್ರೆ ಮುಖದ ಚರ್ಮಕ್ಕೆ ಹಾನಿಕರ

ಮೇಕಪ್ ಮಾಡಿದ ಬಳಿಕ ಅದನ್ನು ತೆಗೆದು ಹಾಕಲು ಕೆಲವರು ಮಾರುಕಟ್ಟೆಯಲ್ಲಿ ಸಿಗವ ವೈಪ್ಸ್(wipes)ನ್ನು ಬಳಸುತ್ತಾರೆ. ಆದರೆ ಈ ವೈಪ್ಸ್ ಮುಖದ ಚರ್ಮಕ್ಕೆ ಹಾನಿಕಾರಕವಾಗಿದೆ. ಇದರಿಂದ ಹಲವು ಸ್ಕಿನ್ ಸಮಸ್ಯೆಗಳು Read more…

BREAKING : ಇಂದಿನ `ಕರ್ನಾಟಕ ಬಂದ್’ ಗೆ ನಮ್ಮ ಬೆಂಬಲ ಇಲ್ಲ : ಕುರುಬೂರು ಶಾಂತಕುಮಾರ ಸ್ಪಷ್ಟನೆ

ಬೆಂಗಳೂರು : ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ್ ಗೆ ನಮ್ಮ ಬೆಂಬಲ ಇಲ್ಲ ಎಂದು ರಾಜ್ಯ ಕಬ್ಬು Read more…

BIG NEWS: ಗಲಭೆ, ಗುಂಪು ಹತ್ಯೆ ಸಂತ್ರಸ್ತರ ಪರಿಹಾರ ಮೊತ್ತ ಹೆಚ್ಚಳ: ಸರ್ಕಾರದ ಆದೇಶ

ಬೆಂಗಳೂರು: ರಾಜ್ಯದಲ್ಲಿ ಗಲಭೆ, ಗುಂಪು ಘರ್ಷಣೆಯಲ್ಲಿ ಹತ್ಯೆಯಾದ ಅಥವಾ ಗಾಯಗೊಂಡ ಸಂತ್ರಸ್ತರಿಗೆ ಸರ್ಕಾರ ಪರಿಹಾರ ನೀಡಲು ನಿರ್ಧರಿಸಿದೆ. ಈ ಪರಿಹಾರದ ಮೊತ್ತವನ್ನು ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ. ಮೃತರ ಅವಲಂಬಿತರಿಗೆ Read more…

`ಸೈಬರ್ ಕ್ರೈಂ’ ಕಡಿವಾಣಕ್ಕೆ ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ : ‘ಸೈಬರ್ ಸ್ಪೇರ್ ಸೆಂಟರ್ ಫಾರ್ ಎಕ್ಸನೆನ್ಸಿ’ ಕೇಂದ್ರ ಸ್ಥಾಪನೆ

ಬೆಂಗಳೂರು : ಇಂದಿನ ಡಿಜಿಟಲ್ ಯುಗದಲ್ಲಿ ಸೈಬರ್ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ರಾಜ್ಯ ಸರ್ಕಾರವು ಸೈಬರ್ ಅಪರಾಧಗಳ ಪ್ರಕರಣಗಳ ನಿಯಂತ್ರಣಕ್ಕೆ ಮಹತ್ವದ ಕ್ರಮ ಕೈಗೊಂಡಿದೆ. ಬೆಂಗಳೂರು Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್: ಗಗನಕ್ಕೇರಿದ ಬಿಳಿ ಜೋಳ ದರ

ಬೆಳಗಾವಿ: ಮಳೆ ಇಲ್ಲದ ಕಾರಣ ಬಿಳಿ ಜೋಳ ಬಿತ್ತನೆ ಕಡಿಮೆಯಾಗಿದೆ. ಇದರ ಪರಿಣಾಮ ಸಗಟು ಮತ್ತು ಚಿಲ್ಲರೆ ಮಾರುಕಟ್ಟೆಯಲ್ಲಿ ಬಿಳಿ ಜೋಳದ ಬೆಲೆ ಗಗನಕ್ಕೇರಿದೆ. ಬಿತ್ತನೆ ಬೀಜ ಕೆಜಿಗೆ Read more…

`ಕರ್ನಾಟಕ ಬಂದ್’ ಗೆ ಸ್ಯಾಂಡಲ್ ವುಡ್ ಸಾಥ್ : ಶಿವರಾಜ್ ಕುಮಾರ್ ಸೇರಿ ಹಲವು ನಟ-ನಟಿಯರು ಭಾಗಿ|Karnataka Bandh

ಬೆಂಗಳೂರು : ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಇಂದು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಇಂದಿನ ಬಂದ್ ಗೆ ಸ್ಯಾಂಡಲ್ ವುಡ್ ಸಹ ಬೆಂಬಲ Read more…

BIG NEWS: ಗ್ರಾಮ ಪಂಚಾಯಿತಿ ಅಧಿಕಾರ ಬಲಪಡಿಸಲು ಮಹತ್ವದ ಕ್ರಮ

ಬೆಂಗಳೂರು: ಗ್ರಾಮ ಪಂಚಾಯಿತಿಗಳ ಅಧಿಕಾರವನ್ನು ಬಲಪಡಿಸುವ ಮೂಲಕ ವಿಕೇಂದ್ರಿಕರಣಕ್ಕೆ ಒತ್ತು ನೀಡಲು ಸರ್ಕಾರ ಮುಂದಾಗಿದೆ. 29 ಇಲಾಖೆಗಳ ಅಧಿಕಾರ ಮರು ಸ್ಥಾಪಿಸಿ ಸ್ಥಳೀಯ ಸರ್ಕಾರಗಳಾಗಿ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಪಡಿಸಲು Read more…

BIGG NEWS : ನೆದರ್ಲ್ಯಾಂಡ್ಸ್ ನ ರೋಟರ್ಡ್ಯಾಮ್ ನಲ್ಲಿ ಗುಂಡಿನ ದಾಳಿ : ಮೂವರು ಸಾವು

ನೆದರ್ ಲ್ಯಾಂಡ್ಸ್ ನ ಡಚ್ ಬಂದರು ನಗರ ರೋಟರ್ಡ್ಯಾಮ್ನ ವಿಶ್ವವಿದ್ಯಾಲಯ ಆಸ್ಪತ್ರೆ ಮತ್ತು ಅಪಾರ್ಟ್ಮೆಂಟ್ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹೆಚ್ಚಿನ ವಿವರಗಳನ್ನು ಬಿಡುಗಡೆ Read more…

ಸರ್ವ ರೋಗಕ್ಕೂ ಟಾನಿಕ್‌ ಎಳನೀರು

ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ Read more…

ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ : ಯಾವುದೇ ಗ್ಯಾರಂಟಿ ಇಲ್ಲದೇ 10 ಲಕ್ಷ ರೂ.ವರೆಗೆ ಸಾಲ

ನವದೆಹಲಿ : ಕೇಂದ್ರ ಸರ್ಕಾರವು ವಿವಿಧ ಸಮುದಾಯಗಳಿಗೆ ವಿವಿಧ ಯೋಜನೆಗಳನ್ನು ರೂಪಿಸುತ್ತಲೇ ಇದೆ. ಜನರು ತಮ್ಮ ಸ್ವಂತ ವ್ಯವಹಾರವನ್ನು ಪ್ರಾರಂಭಿಸಲು ಸಾಕಷ್ಟು ಹಣವನ್ನು ಬಯಸುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ, ಜನರು Read more…

ಬೆಂಗಳೂರಿನ ಜನತೆ ಗಮನಕ್ಕೆ : ಇಂದು, ನಾಳೆ ನಗರದ ಈ ಪ್ರದೇಶಗಳಲ್ಲಿ `ಕರೆಂಟ್’ ಇರಲ್ಲ|Power Cut

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ ಮಾಹಿತಿಯ ಪ್ರಕಾರ, ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ನಿರ್ವಹಣಾ ಯೋಜನೆಗಳನ್ನು ಕೈಗೊಂಡಿರುವುದರಿಂದ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ  Read more…

ತುಟಿಗಳ ಕಪ್ಪು ಹೋಗಲಾಡಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್‌

ನಮ್ಮ ವ್ಯಕ್ತಿತ್ವ ಮಾತ್ರ ಚೆನ್ನಾಗಿದ್ದರೆ ಸಾಲದು, ನಮ್ಮ ಲುಕ್‌ ಸಹ ಚೆನ್ನಾಗಿರಬೇಕು. ಹಾಗಾಗಿ ದೇಹದ ಅಂಗಾಂಗಗಳ ಶುಚಿತ್ವದ ಜೊತೆಗೆ ಸೌಂದರ್ಯದ ಬಗ್ಗೆಯೂ ಗಮನಹರಿಸುವುದು ಬಹಳ ಮುಖ್ಯ. ಕೆಲವೊಮ್ಮೆ ಕಪ್ಪನೆಯ Read more…

Rain In Karnataka : ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರಾವಳಿಯ ದಕ್ಷಿಣ Read more…

`ಅನ್ನಭಾಗ್ಯ ಯೋಜನೆ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಅಕ್ಟೋಬರ್ ನಿಂದ 10 ಕೆಜಿ ಅಕ್ಕಿ ವಿತರಣೆ

ಬೆಂಗಳೂರು : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಅಕ್ಟೋಬರ್ 1 ರಿಂದ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುವುದು ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಬೇಗ ತೂಕ ಇಳಿಸಿಕೊಳ್ಳಬೇಕಾ….? ಈ ಕೆಲಸ ಸುಲಭವಾಗಿ ಮಾಡುತ್ತೆ ಕಾಳು ಮೆಣಸು…..!

ನೀವೇನಾದ್ರೂ ತೂಕ ಇಳಿಸಲು ಸಾಕಷ್ಟು ಕಸರತ್ತು ಮಾಡ್ತಾ ಇದ್ರೆ ಕಾಳು ಮೆಣಸನ್ನೂ ನಿಮ್ಮ ಡಯಟ್‌ನಲ್ಲಿ ಸೇರ್ಪಡೆ ಮಾಡಿಕೊಳ್ಳಿ. ಕಾಳು ಮೆಣಸನ್ನು ಬಹಳಷ್ಟು ರೀತಿಯಲ್ಲಿ ಬಳಕೆ ಮಾಡಬಹುದು. ಕಾಳು ಮೆಣಸಿನ Read more…

ಕೆಟ್ಟ ಕೊಬ್ಬು ಕರಗಿಸುತ್ತೆ ʼಸೂರ್ಯಕಾಂತಿ ಬೀಜʼ

ಸೂರ್ಯಕಾಂತಿ ಹೂವು ಎಂದೊಡನೆ ತಕ್ಷಣ ನೆನಪಿಗೆ ಬರುವುದು ಸನ್ ಫ್ಲವರ್ ಆಯಿಲ್. ಇದನ್ನು ಎಣ್ಣೆಯ ರೂಪದಲ್ಲಿ ಅಲ್ಲ, ಬದಲಿಗೆ ಬೀಜರೂಪದಲ್ಲಿ ಸೇವಿಸಿದರೆ ಹೆಚ್ಚು ಪ್ರಯೋಜನ ಹೊಂದಬಹುದು. ಈ ಬೀಜಗಳಲ್ಲಿ Read more…

ಇಂದು ಕರ್ನಾಟಕ ಬಂದ್ ದಿನವೇ ಕಾವೇರಿ ಪ್ರಾಧಿಕಾರ ಸಭೆ: ಆದೇಶ ಕುರಿತಾಗಿ ಹೆಚ್ಚಿದ ಕುತೂಹಲ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಇವತ್ತೇ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರದ ಸಭೆ ನಡೆಯಲಿದೆ. ತಮಿಳುನಾಡಿಗೆ ಪ್ರತಿದಿನ Read more…

ರಾಜ್ಯದ ಶಾಲಾ ಪಠ್ಯಕ್ರಮದಲ್ಲಿ `CPR’ ತರಬೇತಿ ಕಡ್ಡಾಯ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ರಾಜ್ಯದ ಶಾಲಾ ಪಠ್ಯಕ್ರಮದಲ್ಲಿ ಕಾರ್ಡಿಯೋ ಪಲ್ಮನರಿ ರೆಸಸಿಟೇಶನ್ (ಸಿಪಿಆರ್ ) ತರಬೇತಿ ವಿಷಯ ಕಡ್ಡಾಯಗೊಳಿಸಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಹೃದಯಾಘಾತದ ಸಂದರ್ಭದಲ್ಲಿ ಜೀವ Read more…

BIGG NEWS : ಇಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ `ಕರ್ನಾಟಕ ಬಂದ್’ : ಈ ಜಿಲ್ಲೆಗಳಲ್ಲಿ `ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು : ರಾಜ್ಯಾದ್ಯಂತ ‘ಕಾವೇರಿ ಕಿಚ್ಚು’ ಜೋರಾಗಿದ್ದು, ಇಂದು ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ನೀಡಿದೆ. ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ಖಂಡಿಸಿ ಇಂದು ಬೆಳಗ್ಗೆ 6 Read more…

BIG NEWS: ರಾಜ್ಯಾದ್ಯಂತ ನಡೆದ ಜನತಾದರ್ಶನದಲ್ಲಿ 12,914 ಅಹವಾಲು ಸ್ವೀಕಾರ

ಬೆಂಗಳೂರು: ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಸೋಮವಾರ ಏಕಕಾಲದಲ್ಲಿ ನಡೆದ ಜನತಾದರ್ಶನದಲ್ಲಿ 12,914 ಅಹವಾಲು ಸ್ವೀಕರಿಸಲಾಗಿದೆ. ಆಯಾ ಇಲಾಖೆಯ ಅಹವಾಲುಗಳನ್ನು ಕೂಡಲೇ ಬಗೆಹರಿಸಲು ಇಲಾಖೆ ಮುಖ್ಯಸ್ಥರಿಗೆ ಸಿಬ್ಬಂದಿ ಮತ್ತು ಆಡಳಿತ Read more…

ಆರೋಗ್ಯಕ್ಕೆ ಉಪಯುಕ್ತ ಬಸಳೆ ಸೊಪ್ಪು

ಕಬ್ಬಿಣಾಂಶದ ಅಥವಾ ಹಿಮೊಗ್ಲೋಬಿನ್ ಕೊರತೆ ಭಾರತೀಯ ಸಮಾಜವನ್ನು ಕಾಡುವ ಬಹುದೊಡ್ಡ ಸಮಸ್ಯೆ. ಈ ಸಮಸ್ಯೆಯಿಂದ ತಪ್ಪಿಸಿಕೊಳ್ಳಲು ಸಾಮಾನ್ಯವಾಗಿ ವೈದ್ಯರು ಸೊಪ್ಪು ಹಾಗೂ ಕಾಳುಗಳನ್ನು ಅಡುಗೆಯಲ್ಲಿ ಬಳಸಲು ಸೂಚಿಸುತ್ತಾರೆ. ಹೀಗೆ Read more…

BIG NEWS: NEP ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿ ಜಾರಿಗೆ ಎರಡು ದಿನದಲ್ಲಿ ಸಮಿತಿ ರೂಪುರೇಷೆ

ಬೆಂಗಳೂರು: ರಾಜ್ಯ ಶಿಕ್ಷಣ ನೀತಿಗೆ ಎರಡು ದಿನದಲ್ಲಿ ಸಮಿತಿ ರೂಪುರೇಷೆ ಸಿದ್ದುಪಡಿಸುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಎನ್‌ಇಪಿ ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿ ರೂಪಿಸಲು ರಚಿಸಲಾದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...