ಚಂಡಮಾರುತ ಪ್ರಭಾವ: ಇಂದಿನಿಂದ ಮೂರು ದಿನ ಭಾರಿ ಮಳೆ: ಯೆಲ್ಲೋ ಅಲರ್ಟ್
ಬೆಂಗಳೂರು: ಬಿಪರ್ ಜಾಯ್ ಚಂಡಮಾರುತ ಪ್ರಭಾವದಿಂದ ಕರಾವಳಿ ಜಿಲ್ಲೆಯಲ್ಲಿ ಮೂರು ದಿನ ಭಾರಿ ಮಳೆಯಾಗಲಿದೆ ಎಂದು…
ಬಿಪಿ, ಶುಗರ್ ಪೇಷೆಂಟ್ ಗಳಿಗೆ ಮುಖ್ಯ ಮಾಹಿತಿ: 23 ಔಷಧಿಗಳ ಬೆಲೆ ನಿಗದಿ
ನವದೆಹಲಿ: ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬಳಕೆ ಮಾಡುವ ಔಷಧಗಳು ಸೇರಿದಂತೆ 23 ಔಷಧಗಳ…
ಮೆಂಥೋಪ್ಲಸ್ ಡಬ್ಬಿ ಗಂಟಲಲ್ಲಿ ಸಿಲುಕಿ ಮಗು ಸಾವು
ಬಳ್ಳಾರಿ: ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಸಾವನ್ನಪ್ಪಿದ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ…
ದೇಹದಲ್ಲಿ ರಕ್ತದ ಕೊರತೆ ಇದೆಯೋ ಇಲ್ಲವೋ ಎಂಬುದನ್ನು ಪತ್ತೆ ಮಾಡಲು ಕೇವಲ 10 ರೂಪಾಯಿ ಸಾಕು…!
ದೇಹದಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಸರಿಯಾಗಿಲ್ಲದೇ ಇದ್ದರೆ ಅನೇಕ ಸಮಸ್ಯೆಗಳು ಉಂಟಾಗುತ್ತವೆ. ವಾಸ್ತವವಾಗಿ ದೇಹದಲ್ಲಿನ ರಕ್ತದ ಮಟ್ಟವನ್ನು…
ಈ ಸಮಸ್ಯೆಗಳಿದ್ದರೆ ಅರಿಶಿನ ತಿನ್ನಬೇಡಿ, ಆರೋಗ್ಯ ಮತ್ತಷ್ಟು ಬಿಗಡಾಯಿಸಬಹುದು ಎಚ್ಚರ…!
ಅರಿಶಿನವನ್ನು ನಾವು ಪ್ರತಿದಿನ ಅಡುಗೆಗೆ ಬಳಸುತ್ತೇವೆ. ಇದು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೆ ಹಲವಾರು ರೀತಿಯಲ್ಲಿ…
ಎನ್ಇಪಿ ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿ ಅನುಷ್ಠಾನ: ಸಚಿವ ಸುಧಾಕರ್
ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿ(NEP) ರದ್ದುಗೊಳಿಸುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಉನ್ನತ ಶಿಕ್ಷಣ…
ವರುಣಾ ಕ್ಷೇತ್ರದ ಜನರಿಗೆ ಇಂದು ಸಿಎಂ ಸಿದ್ಧರಾಮಯ್ಯ ಕೃತಜ್ಞತಾ ಕಾರ್ಯಕ್ರಮ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಇಂದು ಕೃತಜ್ಞತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡಿನ ಬಿಳಿಗೆರೆಯಲ್ಲಿ…
ಮಹಿಳೆಯರಿಗೆ ಗುಡ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಗೆ ಮನೆ ಬಾಗಿಲಲ್ಲೇ ಅರ್ಜಿ, ಪಿಂಚಣಿದಾರರಿಗೂ ಸಹಾಯಧನ
ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಸರಳವಾಗಿಸಲು ಕ್ರಮ ಕೈಗೊಳ್ಳಲಾಗಿದೆ. ಕಂದಾಯ ಇಲಾಖೆ…
ʼಠೇವಣಿʼ ಇಡುವ ಮುನ್ನ ಇರಲಿ ಈ ಬಗ್ಗೆ ಗಮನ
ಬ್ಯಾಂಕ್ ನಲ್ಲಿ ಸ್ಥಿರ ಠೇವಣಿಯಿಡಲು ಅಥವಾ ಬ್ಯಾಂಕ್ ಖಾತೆ ತೆರೆಯಲು ಮುಹೂರ್ತ, ದಿನ ನೋಡುವುದು ಬಹಳ…
ಮನೆಯಲ್ಲಿನ ನಕಾರಾತ್ಮಕ ಶಕ್ತಿ ಹೋಗಲಾಡಿಸಲು ಅಳವಡಿಸಿ ಈ ಕನ್ನಡಿ….!
ಮನೆಯ ಸೌಂದರ್ಯವನ್ನು ಹೆಚ್ಚಿಸಬೇಕು ಅಂತಾ ಕನ್ನಡಿಯನ್ನು ಬಳಕೆ ಮಾಡುತ್ತೇವೆ. ಮನೆಯ ಅಂದವನ್ನು ಹೆಚ್ಚಿಸುವ ಭರದಲ್ಲಿ ವಾಸ್ತು…