alex Certify Latest News | Kannada Dunia | Kannada News | Karnataka News | India News - Part 816
ಕನ್ನಡ ದುನಿಯಾ
    Dailyhunt JioNews

Kannada Duniya

BIGBOSS-10 : ‘ಬಿಗ್ ಬಾಸ್’ ಮನೆಯಿಂದ ಹೊರಬಂದ ಶಾಸಕ ‘ಪ್ರದೀಪ್ ಈಶ್ವರ್’ ಹೇಳಿದ್ದೇನು..?

ಬೆಂಗಳೂರು : ಬಿಗ್ ಬಾಸ್-10 ಈಗಾಗಲೇ ಆರಂಭವಾಗಿದ್ದು, ಎಲ್ಲಾ ಸ್ಪರ್ಧಿಗಳು ಬಿಗ್ ಬಾಸ್ ಮನೆ ಸೇರಿದ್ದಾರೆ. ಚಿಕ್ಕಬಳ್ಳಾಪುರ ಶಾಸಕ ‘ಪ್ರದೀಪ್ ಈಶ್ವರ್’ ಕೂಡ ಅತಿಥಿಯಾಗಿ ಬಿಗ್ ಬಾಸ್ ಮನೆ Read more…

ಪಾಪ ಕುಮಾರಸ್ವಾಮಿ ಭ್ರಮೆಯಲ್ಲಿ ಚಡಪಡಿಸುತ್ತಾ ಏನೇನೋ ಹೇಳ್ತಿದ್ದಾರೆ; HDKಗೆ ಸಿಎಂ ತಿರುಗೇಟು

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಆರು ತಿಂಗಳಲ್ಲಿ ಪತನವಾಗಲಿದೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಅವರ ಮಾತಿಗೆ ಮೂರು ಕಾಸಿನ ಕಿಮ್ಮತ್ತಿಲ್ಲ ಎಂದು ಹೇಳಿದ್ದಾರೆ. Read more…

BREAKING : ‘ಮದ್ಯ’ ನೀತಿ ಹಗರಣ : ಎಎಪಿ ಸಂಸದ ಸಂಜಯ್ ಸಿಂಗ್ ಗೆ ಅ. 13ರವರೆಗೆ ‘ED’ ಕಸ್ಟಡಿ

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಎಎಪಿ ಸಂಸದ ಸಂಜಯ್ ಸಿಂಗ್ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿಯನ್ನು ದೆಹಲಿ ನ್ಯಾಯಾಲಯ ಮಂಗಳವಾರ ಅಕ್ಟೋಬರ್ 13 ರವರೆಗೆ ವಿಸ್ತರಿಸಿದೆ. ಈ Read more…

BREAKING : ‘ಸಿಎಂ ಸಿದ್ದರಾಮಯ್ಯ’ ನಿವಾಸದ ಮೇಲೆ ಕಲ್ಲು ತೂರಾಟ : ಆರೋಪಿ ಪೊಲೀಸ್ ವಶಕ್ಕೆ

ಮೈಸೂರು : ಸಿಎಂ ಸಿದ್ದರಾಮಯ್ಯ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಇಂದು ಬೆಳಗ್ಗೆ ನಡೆದಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ 8 ಗಂಟೆ Read more…

ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರ ಪಾಲಾಗುತ್ತಿದ್ದ 8 ಜನರು; ಲೈಫ್ ಗಾರ್ಡ್ ಸಿಬ್ಬಂದಿಗಳಿಂದ ರಕ್ಷಣೆ

ಗೋಕರ್ಣ: ಪ್ರವಾಸಕ್ಕೆಂದು ಹೋಗಿ ಸಮುದ್ರದ ಅಲೆಗಳಿಗೆ ಸಿಲುಕಿ ನೀರು ಪಾಲಾಗುತ್ತಿದ್ದ 8 ಜನರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ Read more…

BIG NEWS : ‘ಪಟಾಕಿ ದುರಂತ’ದ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ಅತ್ತಿಬೆಲೆ ಅಗ್ನಿ ದುರಂತದಲ್ಲಿ 14 ಮಂದಿ ಸಜೀವ ದಹನವಾದ ಘಟನೆಯ ನಂತರ ರಾಜ್ಯ ಸರ್ಕಾರ ತಹಶೀಲ್ದಾರ್, ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಮುಖ್ಯ ಅಗ್ನಿಶಾಮಕ ಅಧಿಕಾರಿಯನ್ನು ಅಮಾನತುಗೊಳಿಸಿದೆ. Read more…

Watch Video | ಬ್ಯಾಟ್ಸ್‌ ಮನ್‌ ಗೆ ಕೈ ಮುಗಿದ ಬೌಲರ್;‌ ಇದರ ಹಿಂದಿದೆ ತಮಾಷೆಯ ಕಾರಣ

ಸೋಮವಾರ ನಡೆದ ವಿಶ್ವಕಪ್ ಕ್ರಿಕೆಟ್ ನ 6 ನೇ ಪಂದ್ಯದ ವೇಳೆ ನೆದರ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡದ ನಡುವೆ ಸ್ವಾರಸ್ಯಕರ ಘಟನೆಯೊಂದು ನಡೆಯಿತು. ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ Read more…

ಗಮನಿಸಿ : ಇನ್ನೂ, ನಿಮ್ಮ ಬಳಿ 2,000 ರೂ ನೋಟು ಉಂಟಾ ? : ಮೊದಲು ಈ ಕೆಲಸ ಮಾಡಿ

2,000 ಮುಖಬೆಲೆಯ ನೋಟುಗಳನ್ನು ಬ್ಯಾಂಕುಗಳಲ್ಲಿ ವಿನಿಮಯ ಮಾಡಿಕೊಳ್ಳಲು ಅಥವಾ ಠೇವಣಿ ಇಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ನೀಡಿದ್ದ ಗಡುವು ಅಕ್ಟೋಬರ್ 7 ರಂದು ಕೊನೆಗೊಂಡಿದೆ. ಗಡುವಿನ Read more…

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಕನಿಷ್ಠ ವೇತನ 26,000 ರೂ.ಗೆ ಏರಿಕೆ, ಶೀಘ್ರದಲ್ಲೇ ಅಧಿಸೂಚನೆ

ಕೇಂದ್ರ ಸರ್ಕಾರಿ ನೌಕರರು ಕಳೆದ ಕೆಲವು ದಿನಗಳಿಂದ ಸರ್ಕಾರಕ್ಕೆ ಕೆಲವು ಬೇಡಿಕೆಗಳನ್ನು ಸಲ್ಲಿಸುತ್ತಿದ್ದಾರೆ. ಕೋವಿಡ್ ಅವಧಿಯಲ್ಲಿ ನಿಲ್ಲಿಸಲಾದ ಗ್ರಾಚ್ಯುಟಿ, ಹಳೆಯ ಪಿಂಚಣಿ ಯೋಜನೆಯ ಮರು ಅನುಷ್ಠಾನ ಮತ್ತು 8 Read more…

ಇಸ್ರೇಲ್ –ಹಮಾಸ್ ಸಂಘರ್ಷ : ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಉಡುಪಿ : ಇಸ್ರೇಲ್ ದೇಶದಲ್ಲಿ ಜಿಲ್ಲೆಯ ನಾಗರಿಕರಿದ್ದಲ್ಲಿ ಕಂಟ್ರೋಲ್ ರೂಂಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ. ಪ್ರಸ್ತುತ ಪರಿಸ್ಥಿತಿಗೆ ಸಂಬಂಧಿಸಿದಂತೆ, ಇಸ್ರೇಲ್ ದೇಶಗಳಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ Read more…

ಅಲೆಮಾರಿ, ಅರೆ ಅಲೆಮಾರಿ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ನಿಯಮಿತದಿಂದ 2023-24ನೇ ಸಾಲಿಗೆ ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, Read more…

BIG NEWS : ‘ಭಾರತ ಇಸ್ರೇಲ್ ಜೊತೆ ಇದೆ, ಭಯೋತ್ಪಾದನೆಯನ್ನು ಬಲವಾಗಿ ಖಂಡಿಸುತ್ತದೆ’ : ಪ್ರಧಾನಿ ಮೋದಿ

ನವದೆಹಲಿ: ಭಯೋತ್ಪಾದಕ ಗುಂಪು ಹಮಾಸ್ ದಾಳಿಯ ನಂತರ ಯಹೂದಿ ದೇಶದಲ್ಲಿನ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎಂದು Read more…

Mysore Dasara 2023 : ಅ. 15 ರಿಂದ 24 ರವರೆಗೆ ದಸರಾ ಫಲಪುಷ್ಪ ಪ್ರದರ್ಶನ : 2 ಲಕ್ಷ ಗುಲಾಬಿ ಹೂಗಳಿಂದ ‘ಚಂದ್ರಯಾನ’ ಕಲಾಕೃತಿ

ಮೈಸೂರು : ಮೈಸೂರು ದಸರಾ ಹಿನ್ನೆಲೆ ಅ. 15 ರಿಂದ 24 ರವರೆಗೆ ದಸರಾ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ಮೈಸೂರಿನ ಕುಪ್ಪಣ್ಣ ಪಾರ್ಕ್ನಲ್ಲಿ ಈ ಬಾರಿ ಅಕ್ಟೋಬರ್ 15 Read more…

BREAKING : ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮಗಳಲ್ಲಿ ಪಟಾಕಿ ನಿಷೇಧ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಗಣೇಶ ಹಬ್ಬ, ಮದುವೆ, ರಾಜಕೀಯ ಸಮಾರಂಭಗಳಲ್ಲಿ ಪಟಾಕಿ ನಿಷೇಧಗೊಳಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅತ್ತಿಬೆಲೆ ದುರಂತದ ಹಿನ್ನೆಲೆ ಎಚ್ಚೆತ್ತ ರಾಜ್ಯ ಸರ್ಕಾರ ಗೃಹಕಚೇರಿ ಕೃಷ್ಣಾದಲ್ಲಿ Read more…

ಇಸ್ರೇಲ್-ಹಮಾಸ್ ಯುದ್ದದಿಂದ `ಆಭರಣ ಪ್ರಿಯರಿಗೆ’ ಬಿಗ್ ಶಾಕ್ : ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ‌ ಸಾಧ್ಯತೆ !

ನವರಾತ್ರಿ ಹಬ್ಬಕ್ಕೆ ಚಿನ್ನ ಕೊಂಡುಕೊಳ್ಳಬೇಕು ಎಂದು ನಿರ್ಧರಿಸಿದ್ದವರಿಗೆ ಶಾಕಿಂಗ್ ಸುದ್ದಿಯೊಂದು ಇಲ್ಲಿದೆ. ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವೆ ನಡೆಯುತ್ತಿರುವ ಸಂಘರ್ಷವು ಭಾರತದಲ್ಲಿ ಚಿನ್ನದ ಮೇಲೆ ಪರಿಣಾಮ ಬೀರಲಿದೆ. ಇಸ್ರೇಲ್ Read more…

BREAKING: ಪಟಾಕಿ ದುರಂತದಲ್ಲಿ 14 ಜನ ಸಜೀವ ದಹನ ಕೇಸ್; ಮೂವರು ಅಧಿಕಾರಿಗಳ ಸಸ್ಪೆಂಡ್ ಗೆ ಸಿಎಂ ಸೂಚನೆ

ಬೆಂಗಳೂರು: ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ಬೆಂಕಿ ದುರಂತ ಸಂಭವಿಸಿ 14 ಜನ ಸಜೀವ ದಹನವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. Read more…

ಪಾರ್ಟಿ ನಡೆಯುವಾಗಲೇ ‘ಪ್ಯಾರಾಗ್ಲೈಂಡಿಂಗ್’ ಮೂಲಕ ತಂಡೋಪತಂಡವಾಗಿ ಬಂದಿಳಿದ ಹಮಾಸ್‌ ಉಗ್ರರು; ಶಾಕಿಂಗ್ ವಿಡಿಯೋ ವೈರಲ್

ಇಸ್ರೇಲ್ ನಲ್ಲಿ ಹಮಾಸ್ ಭಯೋತ್ಪಾದಕರು ನಡೆಸುತ್ತಿರುವ ದಾಳಿಯ ಭಯಾನಕ ವಿಡಿಯೋಗಳು ಒಂದೊಂದಾಗಿ ಹೊರಬರುತ್ತಿವೆ. ಈ ದಾಳಿಗೆ ಅವರು ಬಹಳ ದಿನಗಳಿಂದಲೇ ತಯಾರಿ ನಡೆಸಿದ್ದರು ಎಂಬುದನ್ನೂ ಇಂಟರ್ನೆಟ್ ನಲ್ಲಿ ಹರಿದಾಡುತ್ತಿರುವ Read more…

ಮೆಟ್ರೋ ರೈಲಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ; ಹಲಸೂರು ಗೇಟ್ ಠಾಣೆಗೆ ವರ್ಗಾವಣೆ

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣವನ್ನು ಹಲಸೂರು ಗೇಟ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ನಗರದ ಕಾಲೇಜೊಂದರ 20 ವರ್ಷದ ವಿದ್ಯಾರ್ಥಿನಿ, ಎಂ.ಜಿ.ರಸ್ತೆಯಿಂದ ಮೆಜೆಸ್ಟಿಕ್ Read more…

BREAKING : ಅತ್ತಿಬೆಲೆ ಪಟಾಕಿ ದುರಂತ : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ಆರಂಭ

ಬೆಂಗಳೂರು : ಅತ್ತಿಬೆಲೆ ಪಟಾಕಿ ದುರಂತ ಪ್ರಕರಣದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ಆರಂಭವಾಗಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ಆರಂಭವಾಗಿದ್ದು, ಪಟಾಕಿ ದುರಂತದ ಹಿನ್ನೆಲೆ Read more…

Viral Video | ಭಾರತ ‘ಮೋದಿಯ ನಾಡು’ ಎಂದ ಅಕ್ಷಯ್ ಕುಮಾರ್; ಟ್ರೋಲ್ ಮಾಡಿದ ನೆಟ್ಟಿಗರು

ಖಾಸಗಿ ವಾಹಿನಿಯ ಚರ್ಚೆಯೊಂದರಲ್ಲಿ ಭಾರತವನ್ನು ಮೋದಿಯ ನಾಡು ಎಂಬ ಅರ್ಥ ಬರುವಂತೆ ಉಲ್ಲೇಖಿಸಿದ ನಟ ಅಕ್ಷಯ್ ಕುಮಾರ್ ತೀವ್ರ ಟೀಕೆ ಮತ್ತು ಟ್ರೋಲ್ ಗೆ ಒಳಗಾಗಿದ್ದಾರೆ . ಈ Read more…

BREAKING : ಮೈಸೂರು ದಸರಾ ಏರ್ ಶೋಗೆ ಮುಹೂರ್ತ ಫಿಕ್ಸ್ : ಅ. 22, 23 ರಂದು ಬಾನಂಗಳದಲ್ಲಿ ಲೋಹದ ಹಕ್ಕಿಯ ಚಿತ್ತಾರ

ಮೈಸೂರು : ಅಕ್ಟೋಬರ್ 22 ಹಾಗೂ 23ರಂದು ಏರ್ ಶೋ ನಡೆಯಲಿದೆ ಎಂದು ಮೈಸೂರಿನಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. 5 ವರ್ಷಗಳ ಬಳಿಕ ಮೈಸೂರು ದಸರಾದಲ್ಲಿ ಏರ್ಶೋ ನಡೆಯುತ್ತಿದ್ದು, Read more…

ಅರಣ್ಯ ವ್ಯಾಪ್ತಿಯಲ್ಲಿ ಉಳುಮೆ ಮಾಡುತ್ತಿದ್ದವರಿಗೆ ಗುಡ್ ನ್ಯೂಸ್ : 3 ತಿಂಗಳೊಳಗೆ ಹಕ್ಕು ಪತ್ರ ವಿತರಣೆ

ಬೆಂಗಳೂರು : ಅರಣ್ಯ ವ್ಯಾಪ್ತಿಯಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಸಚಿವ ಈಶ್ವರ್ ಖಂಡ್ರೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮೂರು ತಿಂಗಳಲ್ಲಿ ಹಕ್ಕು ವಿತರಿಸಲು ಅಧಿಕಾರಿಗಳಿಗೆ ಸೂಚನೆ  ನೀಡಿದ್ದಾರೆ. ಸುದ್ದಿಗಾರರೊಂದಿಗೆ Read more…

ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆಸ್ಪತ್ರೆ ಸ್ವೀಪರ್ ಅರೆಸ್ಟ್

ಮುಂಬೈನ ಸರ್ಕಾರಿ ಸ್ವಾಮ್ಯದ ಜೆಜೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿರುವ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆಸ್ಪತ್ರೆಯಲ್ಲಿ ಕೆಲಸ Read more…

ಇಸ್ರೇಲ್ ನ ಫೇಮಸ್ ಟಿವಿ ನಿರೂಪಕನ ಸಹೋದರಿಯನ್ನು ಗುಂಡಿಕ್ಕಿ ಕೊಂದ ಹಮಾಸ್ ಉಗ್ರರು

ಫೆಲೆಸ್ತೀನ್ ಭಯೋತ್ಪಾದಕ ಗುಂಪು ಹಮಾಸ್ ಶನಿವಾರದಿಂದ ಘೋಷಿಸಿದ ‘ಯುದ್ಧ’ದಲ್ಲಿ ನೂರಾರು ಇಸ್ರೇಲಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಕೊಲ್ಲಲ್ಪಟ್ಟ ನೂರಾರು ಸಾವುನೋವುಗಳಲ್ಲಿ ಇಸ್ರೇಲಿ ಯುವತಿಯೂ ಸೇರಿದ್ದಾರೆ. ಹಲವಾರು ಹಮಾಸ್ ಭಯೋತ್ಪಾದಕರು ಶನಿವಾರ Read more…

ಬಿರಿಯಾನಿ ಹೋಟೆಲ್ ಗಳ ಮೇಲೆ IT ಅಧಿಕಾರಿಗಳ ದಿಢೀರ್ ದಾಳಿ

ಬೆಂಗಳೂರು: ಬಿರಿಯಾನಿ ಹೋಟೆಲ್ ಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ನಡೆದಿದೆ. ಹೊಸಕೋಟೆ ಬಳಿಯ Read more…

`IMEI’ ಬಳಸಿ ಕಳೆದುಹೋದ ಫೋನ್ ಅನ್ನು ಟ್ರ್ಯಾಕ್ ಮಾಡಬಹುದಾ? ಇಲ್ಲಿದೆ ಮಾಹಿತಿ

ಮೊಬೈಲ್ ಫೋನ್ ಕಳೆದುಕೊಳ್ಳುವುದು ನಿರಾಶಾದಾಯಕ ಅನುಭವವಾಗಿದೆ. ಗದ್ದಲದ ಜನಸಂದಣಿಯಲ್ಲಿ ನಿಮ್ಮ ಜೇಬಿನಿಂದ, ಮನೆಯಿಂದ ಕಳ್ಳತನವಾದ್ರೆ ದೈನಂದಿನ ಜೀವನವನ್ನು ಹಲವಾರು ರೀತಿಯಲ್ಲಿ ಅಡ್ಡಿಪಡಿಸುತ್ತದೆ. ಅದೃಷ್ಟವಶಾತ್, ಸುಧಾರಿತ ತಂತ್ರಜ್ಞಾನದ ಯುಗದಲ್ಲಿ, ಕಳೆದುಹೋದ Read more…

BIG NEWS : ವೈದ್ಯರ ಎಡವಟ್ಟಿಗೆ ಬೆಂಗಳೂರಲ್ಲಿ 10 ವರ್ಷದ ಬಾಲಕ ಬಲಿ..? : ಪೋಷಕರ ಆಕ್ರೋಶ

ಬೆಂಗಳೂರು : ವೈದ್ಯರ ಎಡವಟ್ಟಿಗೆ ಬೆಂಗಳೂರಲ್ಲಿ 10 ವರ್ಷದ ಬಾಲಕ ಮೃತಪಟ್ಟಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಬೆಂಗಳೂರಿನ ಕೋಣನಕುಂಟೆಯಲ್ಲಿ ನಿವಾಸಿ ಪ್ರೀತಮ್ ನಾಯ್ಕ್ (10) ಎಂಬ ಬಾಲಕ ಮೃತಪಟ್ಟಿದ್ದು, Read more…

BREAKING : ನಾಳೆ ದೆಹಲಿಯಲ್ಲಿ ‘ಕಾವೇರಿ ನೀರು ನಿಯಂತ್ರಣ’ ಸಮಿತಿಯ ಮಹತ್ವದ ಸಭೆ ನಿಗದಿ

ನವದೆಹಲಿ : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 12 ರಂದು ನಾಡಿದ್ದು ನಿಗದಿಯಾಗಿದ್ದ ಕಾವೇರಿ ನೀರು ನಿಯಂತ್ರಣ ಸಮಿತಿಯ ಮಹತ್ವದ ಸಭೆ ನಾಳೆಯೇ ( ಅ.11) Read more…

BIG NEWS: ಬೆಂಗಳೂರು: ಬಸ್ ನಿಲ್ದಾಣ ಕಳ್ಳತನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅದೂ ಪೊಲೀಸ್ ಕಮೀಷನರ್ ಕಚೇರಿಯ ಹಿಂಭಾಗವಿದ್ದ ಬಸ್ಟ್ಯಾಂಡ್ ಕಳ್ಳ ತನ ಪ್ರಕರಣ ಮೂರು ದಿನಗಳಿಂದ ಭಾರಿ ಸುದ್ದಿ ಮಾಡಿತ್ತು. ಈ ಪ್ರಕರಣಕ್ಕೆ ಇದೀಗ ಬಿಗ್ Read more…

ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ಭಾರತೀಯ ನರ್ಸ್ ಗೆ ಗಾಯ : ಕೇಂದ್ರ ಸರ್ಕಾರದ ಸಹಾಯ ಕೇಳಿದ ಪತಿ

ನವದೆಹಲಿ : ಕಳೆದ 7 ವರ್ಷಗಳಿಂದ ಇಸ್ರೇಲ್ನ ಅಶ್ದೋಡ್ ನಗರದಲ್ಲಿ ಕೆಲಸ ಮಾಡುತ್ತಿರುವ 41 ವರ್ಷದ ಭಾರತೀಯ ನರ್ಸ್ ಶೀಜಾ ಆನಂದನ್ ಶನಿವಾರ ಸಂಭವಿಸಿದ ಇಸ್ರೇಲ್-ಹಮಾಸ್ ಯುದ್ಧದಲ್ಲಿ ಗಾಯಗೊಂಡಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...