Latest News

ಪೊಲೀಸ್ ನೇಮಕಾತಿ ಹೆಸರಲ್ಲಿ ನಕಲಿ ಜಾಲತಾಣ ಸೃಷ್ಟಿಸಿ ವಂಚನೆ

ಬೆಂಗಳೂರು: ಪೊಲೀಸ್ ನೇಮಕಾತಿ ವಿಭಾಗದ ಹೆಸರಲ್ಲಿ ನಕಲಿ ವೆಬ್ಸೈಟ್ ಸೃಷ್ಟಿಸಿ ಅಭ್ಯರ್ಥಿಗಳನ್ನು ವಂಚಿಸಲಾಗಿದ್ದು, ಈ ಸಂಬಂಧ…

ಅಯೋಗ್ಯ ಹಾಲಪ್ಪನನ್ನು ಈ ಬಾರಿ ಕಿತ್ತೊಗೆಯಬೇಕು: ಕಾಗೋಡು ತಿಮ್ಮಪ್ಪ ಗುಡುಗು

ನಾಳೆ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಇದಕ್ಕೂ ಮುನ್ನ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ…

‘ಪಿಎಂ ಕೇರ್ಸ್ ಫಂಡ್’ ಗೆ ಬಂದಿರುವ ಹಣವೆಷ್ಟು ಗೊತ್ತಾ ? ಇಲ್ಲಿದೆ ವಿವರ

2020ರ ಮಾರ್ಚ್ 27ರಂದು 'ಪಿಎಂ ಕೇರ್ಸ್ ಫಂಡ್' ಸ್ಥಾಪಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಇದರ ಅಧಿಕಾರೇತರ…

ಕುಮಾರಧಾರ ನದಿಯಲ್ಲಿ ಮುಳುಗಿ ಬಾಲಕಿಯರಿಬ್ಬರು ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಪೋಲಿಸ್ ಠಾಣೆ ವ್ಯಾಪ್ತಿಯ ಬಳ್ಪೆ ಸಮೀಪ…

ಜೆಡಿಎಸ್ ಗೆ ಮತ್ತೊಂದು ಶಾಕ್: ಕೊನೆ ಕ್ಷಣದಲ್ಲಿ ಕಣದಿಂದ ಹಿಂದೆ ಸರಿದ ಅಭ್ಯರ್ಥಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿರುಗುವುದಾಗಿ ಘೋಷಿಸಿದ್ದಾರೆ.…

ನಾಳೆ ‘ಮತದಾನ’ ಕ್ಕೆ ತೆರಳುವವರ ಗಮನದಲ್ಲಿರಲಿ ಈ ವಿಷಯ

ರಾಜ್ಯ ವಿಧಾನಸಭಾ ಚುನಾವಣೆಗೆ ನಾಳೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು,…

ಮತದಾನಕ್ಕಾಗಿ ಬೆಂಗಳೂರಿನಿಂದ ಬರುವವರ ಗಮನಕ್ಕೆ: ಇಂದು – ನಾಳೆ ಮೂರು ವಿಶೇಷ ರೈಲುಗಳ ಸಂಚಾರ

ಮೇ 10 ರ ನಾಳೆ ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಪ್ರಜಾಪ್ರಭುತ್ವದ ಅತಿ ದೊಡ್ಡ…

Assembly election: ಮತದಾನಕ್ಕೂ ಮುನ್ನ ‘ಬೆಟ್ಟಿಂಗ್’ ಬಲು ಜೋರು

ರಾಜ್ಯ ವಿಧಾನಸಭಾ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಈಗಾಗಲೇ ತೆರೆ ಬಿದ್ದಿದೆ. ಕ್ಷೇತ್ರದ…

14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಆನೆ ನಿಧನಕ್ಕೆ ಮೋದಿ ಸಂತಾಪ

ನವದೆಹಲಿ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ ಆನೆ…

ತಂದೆ ಸಾವಿನ ನಡುವೆಯೂ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಶೇ. 70ರಷ್ಟು ಅಂಕ

ಶಿವಮೊಗ್ಗ: ತಂದೆ ಸಾವಿನ ನಡುವೆಯೂ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ಶೇಕಡ 70ರಷ್ಟು ಅಂಕ ಗಳಿಸಿದ್ದಾರೆ.…