alex Certify Latest News | Kannada Dunia | Kannada News | Karnataka News | India News - Part 83
ಕನ್ನಡ ದುನಿಯಾ
    Dailyhunt JioNews

Kannada Duniya

ಯೂಟ್ಯೂಬ್ ವೀವ್ಸ್ ಗಾಗಿ ‘ಸೋಡಿಯಂ ಸ್ಪೋಟ’ : ಡ್ರೋನ್ ಪ್ರತಾಪ್ ಗೆ ಎದುರಾಯ್ತು ಸಂಕಷ್ಟ.!

ಬೆಂಗಳೂರು : ಕೃಷಿ ಹೊಂಡದಲ್ಲಿ ‘ಸೋಡಿಯಂ ಸ್ಪೋಟ’ ಮಾಡಿದ ಡ್ರೋನ್ ಪ್ರತಾಪ್ ಗೆ ಸಂಕಷ್ಟ ಎದುರಾಗಿದ್ದು, ಎಫ್ ಐ ಆರ್ ದಾಖಲಾಗಿದೆ.ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಠಾಣೆ Read more…

ನಾನ್ ಮೇಲೆ ಉಗುಳುತ್ತಿರುವ ಹೋಟೆಲ್ ಕುಕ್; ಆಘಾತಕಾರಿ ವಿಡಿಯೋ ವೈರಲ್

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ‌ ಆಘಾತಕಾರಿ ಘಟನೆಯೊಂದು ನಡೆದಿದ್ದು, ಹೋಟೆಲ್ ಸಿಬ್ಬಂದಿಯೊಬ್ಬರು ನಾನ್ ಬೇಯಿಸುವಾಗ ಉಗುಳುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿನ ಈ ಹೋಟೆಲ್ Read more…

BIG NEWS : 2023-24 ನೇ ಸಾಲಿನ ‘INSPIRE Awards’ ಕುರಿತು ರಾಜ್ಯದ ಎಲ್ಲಾ ಶಾಲೆಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : 2023-24 ನೇ ಸಾಲಿನ ‘INSPIRE Awards’ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಹಾಗೂ ಮಾದರಿ ಸ್ಪರ್ಧೆ ಆಯೋಜನೆ ಸಂಬಂಧ ಅಗತ್ಯಪೂರ್ವ ಸಿದ್ಧತೆ ಮಾಡಿಕೊಳ್ಳುವ ಕುರಿತು ಸುತ್ತೋಲೆ Read more…

BIG NEWS: ವರದಿಗಾರನ ಮೇಲೆ ಹಲ್ಲೆ ಪ್ರಕರಣ: ಕ್ಷಮೆಯಾಚಿಸಿದ ನಟ ಮೋಹನ್ ಬಾಬು

ಹೈದರಾಬಾದ್: ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಮೋಹನ್ ಬಾಬು ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆ ನಟ ಮೋಹನ್ ಬಾಬು ಪತ್ರಕರ್ತನ ಕ್ಷಮೆಯಾಚಿಸಿದ್ದಾರೆ. ಗಲಾಟೆ ಪ್ರಕರಣ Read more…

BIG NEWS : ಅಪರಾಧ ತಡೆಗೆ ರಾಜ್ಯಾದ್ಯಂತ 5 ಲಕ್ಷ ಕ್ಯಾಮೆರಾಗಳ ಅಳವಡಿಕೆ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ರಾಜ್ಯದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತ ಬಾಲಕಿಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ರಾಜ್ಯಾದ್ಯಂತ ವಿವಿಧ ಸ್ಥಳಗಳಲ್ಲಿ 5 ಲಕ್ಷ ಕ್ಯಾಮರಾಗಳನ್ನು ಅಳವಡಿಸಲಾಗಿದೆ ಎಂದು Read more…

BIG NEWS: ಇದು ಪ್ರಾದೇಶಿಕ ಪಕ್ಷಗಳನ್ನು ಮುಗಿಸುವ ತಂತ್ರ: ‘ಒಂದು ದೇಶ ಒಂದು ಚುನಾವಣೆ’ ಮಸೂದೆಗೆ ನಮ್ಮ ವಿರೋಧವಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

ವಿಜಯಪುರ: ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸಲು ಮುಂದಾಗಿರುವ ‘ಒಂದು ದೇಶ ಒಂದು ಚುನಾವಣೆ’ ಮಸೂದೆಗೆ ಕಾಂಗ್ರೆಸ್ ವಿರೋಧವಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, Read more…

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 1,000 , ‘ನಿಫ್ಟಿ’ 300 ಅಂಕ ಕುಸಿತ ; ಹೂಡಿಕೆದಾರರಿಗೆ ಭಾರಿ ನಷ್ಟ.!

ಷೇರುಪೇಟೆಯಲ್ಲಿ ಸೆನ್ಸೆಕ್ಸ್ 1,000 , ನಿಫ್ಟಿ 300 ಅಂಕ ಕುಸಿತವಾಗಿದ್ದು, ಹೂಡಿಕೆದಾರರಿಗೆ ಭಾರಿ ನಷ್ಟವಾಗಿದೆ. ಲೋಹದ ಷೇರುಗಳ ಮಾರಾಟ, ವಿದೇಶಿ ನಿಧಿಯ ಹೊರಹರಿವು ಮತ್ತು ದುರ್ಬಲ ಜಾಗತಿಕ ಮಾರುಕಟ್ಟೆ Read more…

BREAKING : ತಮಿಳುನಾಡಿನ ಆಸ್ಪತ್ರೆಯಲ್ಲಿ ಅಗ್ನಿ ಅವಘಡ : ಮೃತರ ಕುಟುಂಬಸ್ಥರಿಗೆ ತಲಾ 3 ಲಕ್ಷ ಪರಿಹಾರ ಘೋಷಣೆ

ಚೆನ್ನೈ: ದಿಂಡಿಗಲ್ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಆರು ಮಂದಿ ಮೃತಪಟ್ಟಿರುವುದಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸಂತಾಪ ಸೂಚಿಸಿದ್ದಾರೆ.ಅಪ್ರಾಪ್ತ ಬಾಲಕಿ ಸೇರಿದಂತೆ ಸಂತ್ರಸ್ತರ ಕುಟುಂಬಗಳಿಗೆ ಸಿಎಂ Read more…

ಅತ್ಯಾಚಾರ ಆರೋಪಿಯಿಂದ ಘೋರ ಕೃತ್ಯ; ಜಾಮೀನಿನ ಮೇಲೆ ಹೊರಬರುತ್ತಿದ್ದಂತೆ ಸಂತ್ರಸ್ತೆಯನ್ನು ತುಂಡು ತುಂಡಾಗಿ ಕತ್ತರಿಸಿ ಹತ್ಯೆ

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಜೈಲು ಪಾಲಾದ ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡ ವ್ಯಕ್ತಿ, ಸಂತ್ರಸ್ತೆಯನ್ನು ಕೊಲೆಗೈದು ಆಕೆಯ ದೇಹವನ್ನು ತುಂಡರಿಸಿದ ಆರೋಪದ ಮೇಲೆ ಈಗ ಆತನನ್ನು ಮತ್ತೆ Read more…

ALERT : ‘ರೈಲ್ವೇ ಇಲಾಖೆ’ಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ ವಂಚನೆ, 7 ಮಂದಿ ವಿರುದ್ಧ ‘FIR’ ದಾಖಲು.!

ಬೆಂಗಳೂರು : ರೈಲ್ವೇ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚಿಸಿ ಖದೀಮರು ಲಕ್ಷಾಂತರ ಹಣ ವಂಚಿಸಿರುವ ಘಟನೆ ನಡೆದಿದೆ. ಘಟನೆ ಸಂಬಂಧ ವಿಜಯಪುರದ ಡಾ. ಲಕ್ಷ್ಮೀಕಾಂತ್, ಹೊಸಮನಿ, ಸಂತೋಶ್, ಶ್ರೀಧರ್ Read more…

BREAKING NEWS: ಕಂಠಪೂರ್ತಿ ಕುಡಿದು ಆಸ್ಪತ್ರೆಗೆ ಬರುತ್ತಿದ್ದ ವೈದ್ಯ ಸಸ್ಪೆಂಡ್

ಬಳ್ಳಾರಿ: ವೈದ್ಯ ಮಹಾಶಯನೊಬ್ಬ ಕಂಠಪೂರ್ತಿ ಕುಡಿದು ಆಸ್ಪತ್ರೆಗೆ ಬರುತ್ತಿದ್ದನಲ್ಲದೇ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ಹಗೂ ರೋಗಿಗಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ವೈದ್ಯಾಧಿಕಾರಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ Read more…

Shocking: ಕಾಲೇಜು ವಿದ್ಯಾರ್ಥಿನಿ ಮುಂದೆ ಹಸ್ತಮೈಥುನ ಮಾಡಿಕೊಂಡ ಯುವಕ

ವಾಣಿಜ್ಯ ನಗರಿ ಮುಂಬೈನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಗ್ರಾಂಟ್ ರಸ್ತೆಯ ಬಳಿ ಶೇರಿಂಗ್ ಟ್ಯಾಕ್ಸಿ‌ ಹತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬರಿಗೆ ಕಿರುಕುಳ ನೀಡಲಾಗಿದೆ. ಇದೇ ಟ್ಯಾಕ್ಸಿಯಲ್ಲಿ ಆಕೆಯ ಪಕ್ಕ ಕುಳಿತಿದ್ದ ವ್ಯಕ್ತಿಯೊಬ್ಬ Read more…

BIG NEWS: ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋದ ತಂದೆಯೂ ಅರೆಸ್ಟ್

ಮಂಡ್ಯ: ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲೆಂದು ಹೋದ ತಂದೆಯೂ ಅರೆಸ್ಟ್ ಆಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶಿವಣ್ಣ ಬಂಧಿತರಾದವರು. ಶಿವಣ್ಣ ಪುತ್ರ ಮಧುಸೂದನ್ Read more…

JOB ALERT : ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ : ದಾವಣಗೆರೆ ಮತ್ತು ಹರಿಹರ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 30 ಅಂಗನವಾಡಿ ಕಂ ಕ್ರಷ್ ಕಾರ್ಯಕರ್ತೆ ಮತ್ತು ಸಹಾಯಕಿಯರ Read more…

ʼವಿಚ್ಛೇದನʼ ಸಿಕ್ಕ ಖುಷಿಯಲ್ಲಿ ಭರ್ಜರಿ ಪಾರ್ಟಿ; ಮಾಜಿ ಪತ್ನಿ ಪ್ರತಿಕೃತಿ ಜೊತೆ ಪೋಸ್‌ ಕೊಟ್ಟ ವ್ಯಕ್ತಿ | Watch

ಪ್ರಸ್ತುತ ಮದುವೆ ಸೀಸನ್‌ ಆರಂಭವಾಗಿದ್ದು, ಮದುವೆ ಪೂರ್ವ, ಬ್ಯಾಚುಲರ್ ಪಾರ್ಟಿ ಮತ್ತು ಮದುವೆಯ ನಂತರದ ಫೋಟೋಶೂಟ್‌ ಸಾಮಾನ್ಯವಾಗಿದೆ. ಇದರ ಮಧ್ಯೆ ವಿದೇಶದಲ್ಲಿ ಜನಪ್ರಿಯವಾಗಿರುವ ವಿಚ್ಛೇದನದ ಆಚರಣೆಗಳ ಪರಿಕಲ್ಪನೆಯು ಈಗ ಭಾರತದಲ್ಲೂ Read more…

BIG NEWS : ‘PDO’ ಹುದ್ದೆಯ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಒ ಹುದ್ದೆಗಳ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದು, ಈ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ ಮತ್ತು ಪ್ರಶ್ನೆಪತ್ರಿಕೆ Read more…

SHOCKING : ರಾಯಚೂರಿನಲ್ಲಿ ಬಾಣಂತಿಯರ ಸರಣಿ ಸಾವು, 3 ತಿಂಗಳಿನಲ್ಲಿ 9 ಮಂದಿ ಬಲಿ.!

ರಾಯಚೂರು : ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಿನ ಸಂಖ್ಯೆ ಮುಂದುವರೆದಿದ್ದು, ರಾಯಚೂರಿನಲ್ಲಿ ಮೂರು ತಿಂಗಳಿನಲ್ಲಿ 9 ಬಾಣಂತಿಯರು ಸಾವನ್ನಪ್ಪಿದ್ದಾರೆ. ಅಕ್ಟೋಬರ್ ನಲ್ಲಿ ನಾಲ್ವರು ಬಾಣಂತಿಯರು, ನವೆಂಬರ್ ನಲ್ಲಿ ನಾಲ್ವರು Read more…

BIG NEWS: ಅಂಜನಾದ್ರಿ ಬೆಟ್ಟದಲ್ಲಿ ಹನುಮಮಾಲಾ ವಿಸರ್ಜನೆ: ವಿವಿಧ ಜಿಲ್ಲೆಗಳಿಂದ ಹರಿದುಬಂದ ಭಕ್ತಸಾಗರ

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಪ್ರಸಿದ್ಧ ಅಂಜನಾದ್ರಿ ಬೆಟ್ಟದಲ್ಲಿ ಇಂದು ಹನುಮಮಾಲಾ ವಿಸರ್ಜನೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಹನುಮ ಭಕ್ತರು ಅಂಜನಾದ್ರಿ ಬೆಟ್ಟಕ್ಕೆ Read more…

ಮದುವೆ ನಡೆಯುವಾಗಲೇ ಯುವತಿ ಎಂಟ್ರಿ; ವರನ ಅಸಲಿಯತ್ತು ಕೇಳಿ ಕಂಗಾಲಾದ ವಧು | Video

ಮದುವೆ ನಡೆಯುತ್ತಿದ್ದಾಗಲೇ ಯುವತಿಯೊಬ್ಬಳು ಎಂಟ್ರಿ ಕೊಟ್ಟಿದ್ದು, ವರನ ವಿರುದ್ಧ ಗಂಭೀರ ಆರೋಪ ಮಾಡಿ ಮದುವೆ ನಿಲ್ಲಿಸುವಂತೆ ಮಾಡಿದ್ದಾಳೆ. ವಾಸ್ತವವಾಗಿ, ಯುವತಿ ಈಗ ಮದುವೆಯಾಗುತ್ತಿರುವ ವರ ತನ್ನ ಪ್ರೇಮಿ ಎಂದು Read more…

BREAKING : ಮುಂಬೈನ ‘RBI’ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ |Bomb Threat

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್(RBI)  ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಗುರುವಾರ ಮಧ್ಯಾಹ್ನ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್ಸೈಟ್ಗೆ ಬೆದರಿಕೆ ಇಮೇಲ್ ಕಳುಹಿಸಲಾಗಿದೆ.ಈ Read more…

BIG NEWS : ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆ ಪರೀಕ್ಷೆಯ ಅಂಕಗಳ ಅಂತಿಮ ಪಟ್ಟಿ ಪ್ರಕಟ, ಇಲ್ಲಿದೆ ಮಾಹಿತಿ

ಬೆಂಗಳೂರು : ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ನಡೆದ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ಅಂತಿಮ ಪಟ್ಟಿಯನ್ನು #KEA ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಅರ್ಹರ ಅಂಕ ಪಟ್ಟಿಯನ್ನು Read more…

BIG NEWS: ಚಂಡಮಾರುತದ ಎಫೆಕ್ಟ್: ಬೆಂಗಳೂರಿನಲ್ಲಿ ಭಾರಿ ಚಳಿ; ಮುಂಜಾನೆಯಿಂದಲೇ ಜಿಟಿ ಜಿಟಿ ಮಳೆ; 8 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ಫೆಂಗಲ್ ಚಂಡಮಾರುತದ ಅಬ್ಬರದ ಬಳಿಕ ಇದೀಗ ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭರ ಕುಸಿತಗೊಂಡು, ಮತ್ತೊಂದು ಚಂಡಮಾರುತಸೃಷ್ಟಿಯಾಗಿದ್ದು, ಹಲವು ರಾಯಗಳಲ್ಲಿ ವರುಣಾರ್ಭಟ ಜೋರಾಗಿದೆ. ತಮಿಳುನಾಡು, ಕೇರಳ ರಾಜ್ಯಗಳಲ್ಲಿ ಮಳೆ ಅನಾಹುತಗಳಿಂದ Read more…

‘ಸುಕನ್ಯಾ ಸಮೃದ್ಧಿ’ ಯೋಜನೆಯಡಿ ಹೂಡಿಕೆ ಮಾಡಿ ಹೆಣ್ಣು ಮಕ್ಕಳ ಭವಿಷ್ಯ ಬಂಗಾರ ಮಾಡಿ |Sukanya Samriddhi Scheme

ಬೇಟಿ ಬಚಾವೋ ಬೇಟಿ ಪಡಾವೋ ಅಭಿಯಾನದ ಭಾಗವಾಗಿ.. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2015 ರಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಯನ್ನು ಪ್ರಾರಂಭಿಸಿದೆ. ಹೆಣ್ಣು ಮಗುವಿಗೆ ಸುವರ್ಣ Read more…

ಮಗ ಮಾಡಿದ ತಪ್ಪಿಗೆ ತಂದೆ ಜೈಲಿಗೆ: ರೌಡಿಶೀಟರ್ ಪುತ್ರನಿಗೆ ಬಟ್ಟೆ ಕೊಡಲು ಬಂದ ತಂದೆಯ ಬ್ಯಾಗ್ ನಲ್ಲಿ ಗಾಂಜಾ ಪತ್ತೆ

ಮಂಡ್ಯ: ಮಗ ಮಾಡಿದ ತಪ್ಪಿಗೆ ತಂದೆ ಜೈಲು ಪಾಲಾದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜೈಲಿನಲ್ಲಿದ್ದ ಮಗ ರೌಡಿಶೀಟರ್ ಮಧುಸೂದನ್ ನನ್ನು ನೋಡಲು ಬಂದ ತಂದೆ ಶಿವಣ್ಣ ಜೈಲು Read more…

BIG NEWS : ‘ದತ್ತ ಜಯಂತಿ’ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು, ನಾಳೆ ‘ಮದ್ಯ’ ಮಾರಾಟ ಬಂದ್.!

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಮತ್ತು ನಾಳೆ 2 ದಿನ ಮದ್ಯ ಸಿಗಲ್ಲ.ಹೌದು, ದತ್ತ ಜಯಂತಿ ಹಿನ್ನೆಲೆ ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ, ತರೀಕೆರೆ, ಕಡೂರು Read more…

ರಾಜ್ಯದಲ್ಲಿ ಸಣ್ಣ ಕೆರೆಗಳ ದುರಸ್ತಿ: 88.47 ಟಿಎಂಸಿ ನೀರು ಸಂಗ್ರಹ

ಬೆಳಗಾವಿ: ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿ 3778 ಕೆರೆಗಳಿದ್ದು, 108 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಈ ವರ್ಷ ಉತ್ತಮ ಮಳೆಯಾಗಿದ್ದು, 88.47 ಟಿಎಂಸಿಯಷ್ಟು ನೀರು ತುಂಬಿದೆ Read more…

SHOCKING : ಹೆತ್ತ ತಾಯಿಯನ್ನು ಕೊಂದು 6 ದಿನ ಶವದ ಜೊತೆ ಕಾಲ ಕಳೆದ ಅಪ್ರಾಪ್ತ ಬಾಲಕ.!

ಉತ್ತರ ಪ್ರದೇಶ : 11 ನೇ ತರಗತಿ ವಿದ್ಯಾರ್ಥಿಯೋರ್ವ ತನ್ನ ತಾಯಿಯನ್ನು ಕೊಂದು ಆಕೆಯ ಶವದ ಜೊತೆ 6 ದಿನ ಕಾಲ ಕಳೆದ ಭಯಾನಕ ಘಟನೆ ಗೋರಖ್ಪುರದಲ್ಲಿ ನಡೆದಿದೆ. Read more…

ಉದ್ಯೋಗದ ಮೊದಲ ದಿನವೇ ಸಾವಿಗೀಡಾದ ಯುವತಿ; ಕಣ್ಣಂಚನ್ನು ತೇವಗೊಳಿಸುತ್ತೆ ಈ ಹೃದಯವಿದ್ರಾವಕ ಕಥೆ

ಮುಂಬೈನ ಕುರ್ಲಾದಲ್ಲಿ ಸೋಮವಾರ ಚಾಲಕನ ನಿಯಂತ್ರಣ ತಪ್ಪಿದ ‌ʼಬೆಸ್ಟ್ʼ ಎಲೆಕ್ಟ್ರಿಕ್ ಬಸ್ ಪಾದಚಾರಿಗಳು ಮತ್ತು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಮೃತಪಟ್ಟ ಯುವತಿಯೊಬ್ಬರ ಕಥೆ ನಿಜಕ್ಕೂ ಕಣ್ಣೀರು Read more…

BIG NEWS: ರಾಜ್ಯಪಾಲರ ಅಧಿಕಾರ ಮೊಟಕು ಸೇರಿ ವಿಧಾನಸಭೆಯಲ್ಲಿ 11 ಮಸೂದೆ ಮಂಡನೆ

ಬೆಳಗಾವಿ(ಸುವರ್ಣಸೌಧ): ರಾಜ್ಯಪಾಲರ ಅಧಿಕಾರಕ್ಕೆ ಹಿಂದಕ್ಕೆ ಪಡೆದು ಮುಖ್ಯಮಂತ್ರಿಯವರಿಗೆ ಕುಲಾಧಿಪತಿ ಅಧಿಕಾರ ನೀಡುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ ಸೇರಿದಂತೆ ವಿಧಾನಸಭೆಯಲ್ಲಿ 11 Read more…

BREAKING : ಬೆಳ್ಳಂ ಬೆಳಗ್ಗೆ ದೆಹಲಿಯ 4 ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ |Bomb Threat

ನವದೆಹಲಿ: ದೆಹಲಿಯ ನಾಲ್ಕು ಶಾಲೆಗಳಿಗೆ ಶುಕ್ರವಾರ ಮುಂಜಾನೆ ಬಾಂಬ್ ಬೆದರಿಕೆಗಳು ಇಮೇಲ್ ಬಂದಿದ್ದು, ಶೋಧ ಕಾರ್ಯ ನಡೆಸಲಾಗಿದೆ. ಡಿಸೆಂಬರ್ 9 ರಂದು ಕನಿಷ್ಠ 44 ಶಾಲೆಗಳಿಗೆ ಬಾಂಬ್ ಬೆದರಿಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...