ತರಬೇತಿ ಅಭ್ಯಾಸದ ವೇಳೆ ನದಿ ದಾಟುತ್ತಿದ್ದಾಗ ಹಗ್ಗ ತುಂಡಾಗಿ ಇಬ್ಬರು ಯೋಧರು ಹುತಾತ್ಮ
ಕೋಲ್ಕತ್ತಾ ಬಳಿಯ ಬ್ಯಾರಕ್‌ಪೋರ್‌ನಲ್ಲಿ ತರಬೇತಿಯ ವಾಡಿಕೆಯಂತೆ ನದಿ ದಾಟುವ ವ್ಯಾಯಾಮದ ವೇಳೆ ಹಗ್ಗ ತುಂಡಾಗಿ ಇಬ್ಬರು…
BIG NEWS: 8 ವರ್ಷದ ಬಾಲಕನ ಮೇಲೆ ಪೈಶಾಚಿಕ ಕೃತ್ಯ; ಕೊಲೆ
ಹುಬ್ಬಳ್ಳಿ: 8 ವರ್ಷದ ಬಾಲಕನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.…
ರಾಮನವಮಿ ಮೆರವಣಿಗೆ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಮೂವರ ಸಾವು, 6 ಮಂದಿಗೆ ಗಾಯ
ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಮೂವರು ಭಕ್ತರು ಸಾವನ್ನಪ್ಪಿರುವ…
BIG NEWS: ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್; 8 ಮಂದಿ ಅರೆಸ್ಟ್
ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಾರ್ವಜನಿಕ ಸ್ಥಳಗಳು ಮತ್ತು ಸರ್ಕಾರಿ ಜಾಗದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ…
BIG NEWS: ಕನ್ನಡಿಗರ ಮೇಲೆ ಹಲ್ಲೆ ನಡೆಸುವಂತೆ ತಮಿಳಿಗರಿಗೆ ಸೂಚಿಸಿದ್ರಾ ಸಚಿವ ಮುನಿರತ್ನ ? ಪೊಲೀಸ್ ಆಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್
ಬೆಂಗಳೂರು: ವಿಧಾನಸಭಾ ಚುನಾವಣೆ ರಣಕಣ ರಂಗೇರಿದ್ದು, ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಈ ನಡುವೆ ಸಚಿವ…
ಗೋವಾ ರೆಸಾರ್ಟ್ ನಲ್ಲಿದ್ದ ಡಚ್ ಪ್ರವಾಸಿ ಮೇಲೆ ಹಲ್ಲೆ; ಆರೋಪಿ ಅರೆಸ್ಟ್
ಉತ್ತರ ಗೋವಾದ ಪೆರ್ನೆಮ್‌ನಲ್ಲಿರುವ ರೆಸಾರ್ಟ್‌ನಲ್ಲಿ ಡಚ್ ಪ್ರವಾಸಿಗರಿಗೆ ಚೂರಿಯಿಂದ ಇರಿದು ಕಿರುಕುಳ ನೀಡಿದ್ದಕ್ಕಾಗಿ ಸಿಬ್ಬಂದಿಯನ್ನು ಬಂಧಿಸಲಾಗಿದೆ.…
BREAKING NEWS: ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿದ್ದು ನಾಳೆ ಜೈಲಿನಿಂದ ಬಿಡುಗಡೆ
1988 ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿಯ ಸಾವಿಗೆ ಕಾರಣವಾಗಿದ್ದ ಹಿನ್ನೆಲೆಯಲ್ಲಿ ಜೈಲು ಶಿಕ್ಷೆಗೆ…
ON CAMERA: ಪಾಕಿಸ್ತಾನದಲ್ಲಿ ಉಚಿತ ಗೋಧಿ ಹಿಟ್ಟು ಪಡೆಯಲು ನೂಕುನುಗ್ಗಲು, ಈವರೆಗೆ 11 ಮಂದಿ ಸಾವು
ನಿಯಂತ್ರಣ ಮೀರಿ ಓಡುತ್ತಿರುವ ಹಣದುಬ್ಬರಕ್ಕೆ ಪರಿಣಾಮವನ್ನು ಬಡವರ ಮೇಲೆ ತಗ್ಗಿಸಲೆಂದು ಪಾಕಿಸ್ತಾನ ಸರ್ಕಾರ ಉಚಿತವಾಗಿ ಗೋಧಿ…
BIG NEWS: ಬಿಜೆಪಿಗೆ ಗುಡ್ ಬೈ ಹೇಳಿದ ಶಾಸಕ ಎನ್.ವೈ ಗೋಪಾಲಕೃಷ್ಣ
ಬೆಂಗಳೂರು: ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ನಲ್ಲಿ ಪಕ್ಷಾಂತರ ಪರ್ವ ಚುರುಕುಗೊಂಡಿದ್ದು, ಬೇರೆ ಪಕ್ಷದತ್ತ…
ಶಾಲೆಗೆ ಒಂದು ದಿನವೂ ಹೋಗದೆ 5 ತಿಂಗಳಿನಿಂದ ಸಂಬಳ ಪಡೆಯುತ್ತಿದ್ದ ಶಿಕ್ಷಕಿ…! ಅಧಿಕಾರಿಗಳ ಭೇಟಿ ವೇಳೆ ಶಾಕಿಂಗ್ ಸಂಗತಿ ಬಹಿರಂಗ
ಬಿಹಾರದ ಖಾಗಾರಿಯಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಸಹಾಯಕ ಶಿಕ್ಷಕಿಯೊಬ್ಬರುಕಳೆದ ಐದು ತಿಂಗಳಿನಿಂದ ಗುಜರಾತ್‌ನಲ್ಲಿದ್ದರೂ ಸಹ ಸಂಬಳ…