ನಿಗದಿತ ನಿಲ್ದಾಣದಲ್ಲಿ ನಿಲ್ಲದೇ ಮುಂದೆ ಸಾಗಿದ ರೈಲು; ಕೂಡಲೇ ರಿವರ್ಸ್ ಬಂದ ಲೋಕೋ ಪೈಲಟ್
ಪ್ರಯಾಣಿಕರು ಇಳಿಯಲು ಕಾಯುತ್ತಿದ್ದ ನಡುವೆಯೇ ನಿಲ್ದಾಣವೊಂದರಲ್ಲಿ ನಿಲುಗಡೆ ನೀಡದೇ ಮುಂದೆ ಸಾಗಿದ್ದ ರೈಲೊಂದು ಕೆಲ ಕ್ಷಣಗಳ…
ಈ ಹಂತದಲ್ಲಿ ಪವರ್ ಶೇರಿಂಗ್ ಪ್ರಶ್ನೆಯೇ ಅಪ್ರಸ್ತುತ; ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟ ಮಾತು
ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಗಳಿಸಿರುವ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು,…
BIG NEWS: ವಿಧಾನಸೌಧ ಮೊಗಸಾಲೆಯಲ್ಲಿ ಎದುರಾದ ಸಿಎಂ ಸಿದ್ದರಾಮಯ್ಯ-ಬಿ.ವೈ. ವಿಜಯೇಂದ್ರ; ಕೈ ಕುಲುಕಿ ಬೆನ್ನು ತಟ್ಟಿದ ಸಿಎಂ
ಬೆಂಗಳೂರು: ವಿಧಾನಸೌಧದ ಮೊಗಸಾಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ನೂತನ ಶಾಸಕ ಬಿ.ವೈ. ವಿಜಯೇಂದ್ರ ಮುಖಾಮುಖಿಯಾಗಿದ್ದಾರೆ. ಈ…
ಮಾಡದ ತಪ್ಪಿಗೆ 20 ವರ್ಷ ಜೈಲಿಗೆ ಹೋಗಿ ಬಂದ ನತದೃಷ್ಟ
ಏನೂ ತಪ್ಪು ಮಾಡದೇ ಇದ್ದರೂ ಸಹ ಜೈಲಿನಲ್ಲಿ 20 ವರ್ಷ ಶಿಕ್ಷೆ ಅನುಭವಿಸಿದ ಉತ್ತರ ಪ್ರದೇಶದ…
ಆನೆಗಳು ಹಳಿ ದಾಟಲು ಅನುವು ಮಾಡಿಕೊಡಲು ರೈಲು ನಿಲ್ಲಿಸಿದ ಲೋಕೋ-ಪೈಲಟ್
ಇಡೀ ಭೂಮಿಯೆಲ್ಲಾ ತಮ್ಮದು ಎನ್ನುವ ಅಹಂ ಬಿಟ್ಟು, ಅನ್ಯ ಜೀವಿಗಳಿಗೂ ನಮ್ಮಂತೆಯೇ ಇಲ್ಲಿ ಜೀವಿಸಲು ನಮ್ಮಷ್ಟೇ…
BIG NEWS: ಸಭಾಪತಿ ಸ್ಥಾನಕ್ಕೆ ಯು.ಟಿ. ಖಾದರ್ ನಾಮಪತ್ರ ಸಲ್ಲಿಕೆ
ಬೆಂಗಳೂರು: ವಿಧಾನಸಭಾ ಸಭಾಪತಿ ಸ್ಥಾನಕ್ಕೆ ಶಾಸಕ ಯು.ಟಿ.ಖಾದರ್ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸಭೆ ಕಾರ್ಯದರ್ಶಿ ಕಚೇರಿಯಲ್ಲಿ ಶಾಸಕ…
BIG NEWS: ಕಾವೇರಿ ನದಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು
ಮಂಡ್ಯ: ಕಾವೇರಿ ನದಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘೋರ ಘಟನೆ ತಲಕಾಡಿನ ಕಾವೇರಿ…
Viral Video | ಎರಡು ಸಾವಿರ ರೂ. ನೋಟು ಸ್ವೀಕರಿಸಲು ಹಿಂದೇಟು; ಹಾಕಿದ್ದ ಪೆಟ್ರೋಲ್ ವಾಪಾಸ್ ಪಡೆದ ಸಿಬ್ಬಂದಿ
ನೋಟು ವಾಪಸ್ ನೀಡುವ ಪ್ರಕ್ರಿಯೆಯಲ್ಲಿ ಜನ ಇದೀಗ ಹೆಚ್ಚೆಚ್ಚಾಗಿ 2 ಸಾವಿರ ರೂಪಾಯಿ ನೋಟನ್ನು ಚಲಾವಣೆ…
BREAKING: ಬಸ್-ಟ್ರಕ್ ಮುಖಾಮುಖಿ ಡಿಕ್ಕಿ; 7 ಮಂದಿ ದಾರುಣ ಸಾವು, ಹಲವರಿಗೆ ಗಾಯ
ನಾಗ್ಪುರ-ಪುಣೆ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಬಸ್ಸೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು,…
ಜೂನ್‌ನಲ್ಲಿ ಮಾರುಕಟ್ಟೆಗೆ ಬರಲಿದೆ ಜಿಮ್ನಿ; ಇಲ್ಲಿದೆ ಬೆಲೆ, ಮೈಲೇಜ್ ಸೇರಿದಂತೆ ಇತರೆ ವಿವರ
1980-90 ರ ದಶಕದಲ್ಲಿ ಬಿಡುಗಡೆಯಾಗಿದ್ದರೂ ಸಹ ಭಾರತದಲ್ಲಿ ಇಂದಿಗೂ ಪ್ರತ್ಯೇಕ ಅಭಿಮಾನಿ ಬಳಗ ಹೊಂದಿರುವ ಜಿಪ್ಸಿಯ…