Latest News

CET ಕುರಿತಂತೆ ಮಹತ್ವದ ಮಾಹಿತಿ; ಪೂರಕ ಪರೀಕ್ಷಾರ್ಥಿಗಳೂ ಪರೀಕ್ಷೆಗೆ ಹಾಜರಾಗಲು ಸೂಚನೆ

ಇತ್ತೀಚೆಗಷ್ಟೇ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು, ಇದರ ಜೊತೆಗೆ ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ…

ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಇಂದಿನಿಂದ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕೆಲವು ಜಿಲ್ಲೆಗಳಿಗೆ ಯೆಲ್ಲೋ…

ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ; ಸುದ್ದಿ ತಿಳಿದು ತಾನೂ ವಿಷ ಸೇವಿಸಿದ ಗೆಳತಿ

ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸುದ್ದಿ ತಿಳಿದು ಫೇಲ್ ಆಗಿದ್ದ ಆಕೆಯ…

ಚುನಾವಣೆ ಹೊತ್ತಲ್ಲೇ ಸಚಿವ ಅಂಗಾರ ಆಸ್ಪತ್ರೆಗೆ ದಾಖಲು

ಮಂಗಳೂರು: ಮೀನುಗಾರಿಕೆ ಸಚಿವ ಎಸ್ ಅಂಗಾರ ಅನಾರೋಗ್ಯದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಣ್ಣ…

ಬೆಂಗಳೂರಲ್ಲಿ ಆಘಾತಕಾರಿ ಘಟನೆ: ಲಿಫ್ಟ್ ನಲ್ಲಿ ಸಿಲುಕಿ ಯುವಕ ಸಾವು

ಬೆಂಗಳೂರು: ಬೆಂಗಳೂರಿನ ಜೆಸಿ ರಸ್ತೆ ಭರತ್ ಸರ್ಕಲ್ ಬಳಿ ಲಿಫ್ಟ್ ನಲ್ಲಿ ಸಿಲುಕಿ ಯುವಕ ಮೃತಪಟ್ಟಿದ್ದಾನೆ.…

‘ಮೀಸಲಾತಿ’ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಸಿದ್ದರಾಮಯ್ಯ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮೀಸಲಾತಿ ಕುರಿತ ಚರ್ಚೆ ದೊಡ್ಡ ಮಟ್ಟದಲ್ಲಿ ನಡೆಯುತ್ತಿದ್ದು, ವಿಧಾನಸಭಾ ಚುನಾವಣೆ…

ಚುನಾವಣಾ ಅಖಾಡಾಕ್ಕಿಂದು ‘ನಮೋ’ ಎಂಟ್ರಿ; 50 ಲಕ್ಷ ಬಿಜೆಪಿ ಕಾರ್ಯಕರ್ತರ ಜೊತೆ ವರ್ಚುಯಲ್ ಸಭೆ

ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಅಖಾಡ ರಂಗೇರುತ್ತಿದ್ದು, ತಮ್ಮ ಪಕ್ಷಗಳ ಅಭ್ಯರ್ಥಿಗಳ ಪರ…

ಶ್ರೀಮಂತರಾಗುವುದು ಹೇಗೆ ಗೊತ್ತಾ…..? ಬ್ಯಾಂಕ್‌ ಬ್ಯಾಲೆನ್ಸ್‌ ಹೆಚ್ಚಿಸಿಕೊಳ್ಳಲು ಇಲ್ಲಿದೆ ಸಲಹೆ….!

ಪ್ರತಿಯೊಬ್ಬರೂ ಶ್ರೀಮಂತರಾಗುವ ಕನಸು ಕಾಣುತ್ತಾರೆ. ಆದರೆ ಎಲ್ಲರ ಕನಸುಗಳು ನನಸಾಗುವುದಿಲ್ಲ. ಶ್ರೀಮಂತರಾಗಲು ಸಾಕಷ್ಟು ಶ್ರಮ ಹಾಗೂ…

ನಟಿ ತಾರಾ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ನಟಿ ಹಾಗೂ ರಾಜ್ಯ ಅರಣ್ಯ ಅಭಿವೃದ್ಧಿ…

55 ನೇ ವಯಸ್ಸಿನಲ್ಲಿ ದ್ವಿತೀಯ ಪಿಯು ಪರೀಕ್ಷೆ ಬರೆದು ಪಾಸ್ ಆದ ಬಿಜೆಪಿ ಮಾಜಿ ಶಾಸಕ….!

ಪಿಯುಸಿ, ಎಸ್ಎಸ್ಎಲ್ಸಿ ಪರೀಕ್ಷೆ ಪಾಸ್ ಆಗುವುದು ಎಂದ್ರೆ ಅಷ್ಟು ಸುಲಭವಲ್ಲ. ಹಲವಾರು ಮಂದಿ ಒಂದೇ ಅಟೆಂಪ್ಟ್…