alex Certify Latest News | Kannada Dunia | Kannada News | Karnataka News | India News - Part 88
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : 2025 ನೇ ಸಾಲಿನ ‘ಪರಿಮಿತ ರಜಾ ದಿನಗಳ ಪಟ್ಟಿ’ ಬಿಡುಗಡೆ.!

ಬೆಂಗಳೂರು : ರಾಜ್ಯ ಸರ್ಕಾರ 2025 ನೇ ಸಾಲಿನ ‘ಪರಿಮಿತ ರಜಾ ದಿನಗಳ ಪಟ್ಟಿ’ ಬಿಡುಗಡೆ ಮಾಡಿದೆ. ಸರ್ಕಾರವು 2025ನೇ ಸಾಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾ ದಿನಗಳ Read more…

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಗೆ ಖಂಡನೆ: ಹಳ್ಳಿ ಹಳ್ಳಿಗಳಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ; ಸರ್ಕಾರದ ವಿರುದ್ಧ ಆಕ್ರೋಶ

ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದ ಬಳಿ ಡಿ.9ರಂದು ನಡೆದಿದ್ದ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಖಂಡಿಸಿ ಇಂದು ಬೆಳಗಾವಿ ಜಿಲ್ಲೆಯ ಹಳ್ಳಿ ಹಳ್ಳಿಗಳಲ್ಲಿ ಪ್ರಂಚಮಸಾಲಿ ಸಮುದಾಯದವರು ಪ್ರತಿಭಟನೆ Read more…

BREAKING : ಕಾಲ್ತುಳಿತದಲ್ಲಿ ಮಹಿಳೆ ಸಾವು ಕೇಸ್ : ‘FIR’ ರದ್ದುಗೊಳಿಸುವಂತೆ ಹೈಕೋರ್ಟ್ ಮೊರೆ ಹೋದ ನಟ ಅಲ್ಲು ಅರ್ಜುನ್.!

ಪುಷ್ಪ-2 ಪ್ರೀಮಿಯರ್ ಶೋ ವೇಳೆ ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧ ನಟ ಅಲ್ಲು ಅರ್ಜುನ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ತಮ್ಮ ಮೇಲಿನ ಪ್ರಕರಣ ರದ್ದುಗೊಳಿಸುವಂತೆ Read more…

OMG : ‘ಪುಷ್ಪ- 2’ ಚಿತ್ರ ವೀಕ್ಷಿಸಲು ಬಂದ ಪ್ರೇಕ್ಷಕನ ಕಿವಿ ಕಚ್ಚಿ, ಹಲ್ಲೆ ನಡೆಸಿದ ಕ್ಯಾಂಟೀನ್ ಸಿಬ್ಬಂದಿ.!

ಮಧ್ಯಪ್ರದೇಶ : ಮಧ್ಯಪ್ರದೇಶದಲ್ಲಿ ಗ್ವಾಲಿಯರ್’ನಲ್ಲಿ ತಿಂಡಿ ಬಿಲ್ ವಿವಾದಕ್ಕೆ ಗಲಾಟೆ ನಡೆದಿದ್ದು, ಕ್ಯಾಂಟೀನ್ ಮಾಲೀಕನೋರ್ವ ಪುಷ್ಪಾ 2’ ಸಿನಿಮಾ ನೋಡಲು ಬಂದ ಪ್ರೇಕ್ಷಕನ ಕಿವಿ ಕಚ್ಚಿದ ಘಟನೆ ನಡೆದಿದೆ. Read more…

BREAKING : ಕಾಂಗ್ರೆಸ್ ಮಾಜಿ ಶಾಸಕ ಆರ್. ನಾರಾಯಣ್ ವಿಧಿವಶ |R.Narayan Passes Away

ಬೆಂಗಳೂರು:ಕಾಂಗ್ರೆಸ್’ನ ಮಾಜಿ ಶಾಸಕ ಆರ್, ನಾರಾಯಣ್ (80) ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ. ಅನಾರೋಗ್ಯದಿಂದ    ಬಳಲುತ್ತಿದ್ದ  ಮಾಜಿ ಶಾಸಕ ಆರ್, ನಾರಾಯಣ್ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ Read more…

BREAKING : ಸಿಎಂ ಕಾನೂನು ಸಲಹೆಗಾರ ‘ಎ.ಎಸ್.ಪೊನ್ನಣ್ಣ’ ನಿವಾಸದ ಬಳಿ ಹುಲಿ ಓಡಾಟ, ಆತಂಕ ಸೃಷ್ಟಿ.!

ಕೊಡಗು: ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಹುಲಿ ಹಾಗೂ ಮಾನವ ಸಂಘರ್ಷ ಹೆಚ್ಚುತ್ತಿದೆ. ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ನಿವಾಸದ ಬಳಿ ಹುಲಿ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ. Read more…

ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆ, ಮಾನಸಿಕ ಒತ್ತಡಕ್ಕೆ ಉತ್ತಮ ಪರಿಹಾರ ʼಸೋಂಪುʼ

ಔಷಧೀಯ ಗುಣಗಳನ್ನು ಹೊಂದಿರುವ ಸೋಂಪನ್ನು ಬಹಳ ವರ್ಷಗಳಿಂದ ಬಳಸಲಾಗ್ತಿದೆ. ಆಹಾರದ ನಂತರ ಸೋಂಪು ತಿನ್ನುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದರ ಹೊರತಾಗಿ ಅನೇಕ ಪ್ರಯೋಜನಗಳಿವೆ. ಸೋಂಪು ನಮ್ಮ ಜೀರ್ಣಕ್ರಿಯೆ Read more…

BREAKING : ಬೆಂಗಳೂರಿನಲ್ಲಿ ಹೃದಯ ವಿದ್ರಾವಕ ಘಟನೆ ; ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ತಾಯಿ ಆತ್ಮಹತ್ಯೆ.!

ಬೆಂಗಳೂರು : ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 6 ಹಾಗೂ 7 ವರ್ಷದ ಇಬ್ಬರು Read more…

BREAKING : ಹಾಸನದಲ್ಲಿ ಘೋರ ಘಟನೆ ; ‘ಸಾಲಭಾದೆ’ಯಿಂದ ಮನನೊಂದು ಬಾವಿಗೆ ಹಾರಿ ‘ರೈತ ದಂಪತಿ’ ಆತ್ಮಹತ್ಯೆ.!

ಹಾಸನ  :   ಸಾಲಭಾದೆಯಿಂದ ಮನನೊಂದು ಬಾವಿಗೆ ಹಾರಿ ರೈತ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸಾಲಭಾದೆಯಿಂದ ಮನನೊಂದು ಬಾವಿಗೆ ಹಾರಿ ರೈತ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ Read more…

ಧಾರವಾಡದಲ್ಲಿ ನಡೆದ ಪಿಡಿಒ ಪರೀಕ್ಷೆಯಲ್ಲಿಯೂ ಅಕ್ರಮ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಧಾರವಾಡ: ಡಿಸೆಂಬರ್ 8ರಂದು ಪಿಡಿಒ ನೇಮಕಾತಿಗಾಗಿ ನಡೆದಿದ್ದ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿರ್ವ ಆರೋಪ ಕೇಳಿಬಂದಿದೆ. ಧಾರವಾಡದ ಕೆ ಎನ್ ಕೆ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆದಿದೆ ಎಂದು Read more…

ʼನಿಂಬೆ ಸಿಪ್ಪೆʼ ಎಸೆಯುವ ಮುನ್ನ ಇದನ್ನೊಮ್ಮೆ ಓದಿ…!

ನಿಂಬೆಹಣ್ಣಿನ ರಸ ಹಿಂಡಿ ಹೊರಗಿನ ಸಿಪ್ಪೆಯನ್ನು ಎಸೆದು ಬಿಡುತ್ತೇವೆ. ಸಿಪ್ಪೆಯಲ್ಲಿ ಬಹಳಷ್ಟು ಔಷಧೀಯ ಗುಣಗಳು ಇವೆ. ಇದರಲ್ಲಿ ಹೇರಳವಾದ ವಿಟಮಿನ್ ಸಿ, ಕ್ಯಾಲ್ಸಿಯಂ, ಪೊಟ್ಯಾಸಿಯಂ ಜೊತೆಗೆ ಹಲವಾರು ಔಷಧೀಯ Read more…

BREAKING : ‘ಡ್ರೋನ್ ಪ್ರತಾಪ್’ ಮತ್ತೊಂದು ಎಡವಟ್ಟು : ಕೃಷಿ ಹೊಂಡದಲ್ಲಿ ‘ಸೋಡಿಯಂ ಬಾಂಬ್’ ಬ್ಲಾಸ್ಟ್ |Video Viral

ಬೆಂಗಳೂರು : ಬಿಗ್ ಬಾಸ್ ರನ್ನರ್ ಅಪ್ ಡ್ರೋನ್ ಪ್ರತಾಪ್ ಇದೀಗ ಮತ್ತೊಂದು ವಿಡಿಯೋದ ಮೂಲಕ ಸುದ್ದಿಯಾಗಿದ್ದಾರೆ. ನೀರಿನೊಳಗೆ ಕೆಮಿಕಲ್ ಹಾಕಿ ಬ್ಲಾಸ್ಟ್ ಮಾಡಿದ್ದು, ವಿಡಿಯೋ ಪರಿಸರ ಪ್ರೇಮಿಗಳ Read more…

BIG NEWS: ಮುರುಡೇಶ್ವರದಲ್ಲಿ ವಿದ್ಯಾರ್ಥಿನಿಯರ ಸಾವು ಪ್ರಕರಣ: ಪ್ರಿನ್ಸಿಪಾಲ್ ಸೇರಿ 7 ಶಿಕ್ಷಕರು ಪೊಲೀಸ್ ವಶಕ್ಕೆ

ಕೋಲಾರ: ಶೈಕ್ಷಣಿಕ ಪ್ರವಾಸಕ್ಕೆಂದು ತೆರಳಿದ್ದ ವೇಳೆ ಮುರುಡೇಶ್ವರದ ಸಮುದ್ರದಲ್ಲಿ ಮುಳುಗಿ ನಾಲ್ವರು ವಿದ್ಯಾರ್ಥಿನಿಯರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸರು ಮುಖ್ಯ ಶಿಕ್ಷಕರು ಸೇರಿ 7 ಶಿಕ್ಷಕರನ್ನು Read more…

ʼಆರೋಗ್ಯʼ ಕಾಪಾಡಿಕೊಳ್ಳಲು ಸಹಾಯಕ ನುಗ್ಗೆಸೊಪ್ಪಿನ ಸೂಪ್

ನುಗ್ಗೆ ಸೊಪ್ಪಿನಲ್ಲಿ ಸಾಕಷ್ಟು ಔಷಧೀಯ ಗುಣವಿದೆ. ಇದನ್ನು ಸೇವಿಸುವುದರಿಂದ ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನುಗ್ಗೆ ಸೊಪ್ಪಿನ ಪಲ್ಯ ಮಾಡಿಕೊಂಡು ಸವಿಯುತ್ತಿರುತ್ತೇವೆ. ಇಲ್ಲಿ ನುಗ್ಗೆ ಸೊಪ್ಪಿನ ಸೂಪ್ ಮಾಡುವ Read more…

BREAKING : ತೆಲುಗು ನಟ ‘ಮೋಹನ್ ಬಾಬು’ಗೆ ಬಿಗ್ ಶಾಕ್ ; ಕೊಲೆ ಯತ್ನ ಪ್ರಕರಣ ದಾಖಲು |Actor Mohan Babu

ಹೈದರಾಬಾದ್ : ಮಂಗಳವಾರ ರಾತ್ರಿ ಖಾಸಗಿ ಸುದ್ದಿವಾಹಿನಿಯ ಪತ್ರಕರ್ತರಿಗೆ ಟಿವಿ ಮೈಕ್ ನಿಂದ ಪತ್ರಕರ್ತರೊಬ್ಬರಿಗೆ ಥಳಿಸಿದ ಹಿರಿಯ ನಟ ಮಂಚು ಮೋಹನ್ ಬಾಬು ವಿರುದ್ಧ ಎಫ್ ಐ ಆರ್ Read more…

ಭ್ರಷ್ಟಾಚಾರ, ಹಸ್ತಕ್ಷೇಪ ತಡೆಗೆ ಮಹತ್ವದ ಕ್ರಮ: ‘ಅಬಕಾರಿ’ಯಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಮುಂದಾದ ಸರ್ಕಾರ

ಬೆಂಗಳೂರು: ಅಬಕಾರಿ ಇಲಾಖೆ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯಲ್ಲಿ ರಾಜಕೀಯ ಹಸ್ತಕ್ಷೇಪ, ಭ್ರಷ್ಟಾಚಾರ ತಡೆ ಉದ್ದೇಶದಿಂದ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ನಡೆಸಲು ಸರ್ಕಾರ ಮುಂದಾಗಿದೆ. ಅಬಕಾರಿ ಇನ್ ಸ್ಪೆಕ್ಟರ್ ಗಳು Read more…

BIG NEWS: ವೀರಸೇನಾನಿಗೆ ಅವಮಾನ ಪ್ರಕರಣ: ಅರ್ಧದಿನ ಇಂದು ಕೊಡಗು ಜಿಲ್ಲೆ ಬಂದ್

ಕೊಡಗು: ವೀರಸೇನಾನಿಗೆ ಅವಮಾನ ಮಾಡಿದ ಘಟನೆ ಖಂಡಿಸಿ ಇಂದು ಕೊಡಗು ಜಿಲ್ಲೆಯನ್ನು ಅರ್ಧದಿನ ಬಂದ್ ಗೆ ಕರೆ ನೀಡಲಾಗಿದೆ. ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಕೊಡಗು Read more…

ಸಾರ್ವಜನಿಕರೇ ಗಮನಿಸಿ : ಡಿ.31 ರೊಳಗೆ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು |Financial deadlines

ಕ್ಯಾಲೆಂಡರ್ ವರ್ಷದ ಕೊನೆಯಲ್ಲಿ ಮನಸ್ಸಿನಲ್ಲಿಟ್ಟುಕೊಳ್ಳಬೇಕಾದ ವಿವಿಧ ಹಣಕಾಸು ಗಡುವುಗಳಿವೆ. ಈ ಹಣದ ಗಡುವುಗಳಲ್ಲಿ ಕೆಲವು ಉಚಿತ ಆಧಾರ್ ನವೀಕರಣ ಗಡುವು, ಐಡಿಬಿಐ ಬ್ಯಾಂಕಿನ ವಿಶೇಷ ಎಫ್ಡಿಯಲ್ಲಿ ಹೂಡಿಕೆ ಮಾಡಲು Read more…

ಸೆಪ್ಟೆಂಬರ್ 25 ರಂದು ಬಿಡುಗಡೆಯಾಗಲಿದೆ ನಂದಮೂರಿ ಬಾಲಕೃಷ್ಣ ಅಭಿನಯದ ‘ಅಖಂಡ 2’

2021 ರಲ್ಲಿ ತೆರೆ ಕಂಡು ಸೂಪರ್ ಡೂಪರ್ ಹಿಟ್ ಆಗಿದ್ದ ನಂದಮೂರಿ ಬಾಲಕೃಷ್ಣ ಅಭಿನಯದ ‘ಅಖಂಡ’  ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು. ಈ ಚಿತ್ರದ ಮುಂದುವರೆದ Read more…

BIG NEWS: ಎರಡು ಎಕರೆವರೆಗಿನ ಜಮೀನಿಗೆ ಭೂ ಪರಿವರ್ತನೆಯಿಂದ ವಿನಾಯಿತಿ

ಬೆಂಗಳೂರು: ಎರಡು ಎಕರೆವರೆಗಿನ ಜಮೀನಿಗೆ ಭೂ ಪರಿವರ್ತನೆಯಿಂದ ವಿನಾಯಿತಿ ನೀಡಲು ಕಾಯ್ದೆಗೆ ತಿದ್ದುಪಡಿ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ಹೊಸ ಕೈಗಾರಿಕೆಗಳಿಗೆ ಉತ್ತೇಜನ ನೀಡ ಕ್ರಮ ಕೈಗೊಳ್ಳಲಾಗಿದೆ. Read more…

ರಾತ್ರಿ ಉಪವಾಸ ಮಲಗುವ ಅಭ್ಯಾಸವಿದ್ದರೆ ಇಂದೇ ಬಿಟ್ಟುಬಿಡಿ; ಇದರಿಂದ ಕಾಡಬಹುದು ಅನಾರೋಗ್ಯ….!

ಉತ್ತಮ ಆರೋಗ್ಯಕ್ಕಾಗಿ ನಾವು ದಿನಕ್ಕೆ ಕನಿಷ್ಠ 3 ಬಾರಿ ಆಹಾರ ಸೇವಿಸಬೇಕು. ಹೀಗೆ ಮಾಡುವುದರಿಂದ ನಮ್ಮ ದೇಹಕ್ಕೆ ಶಕ್ತಿ ಬರುತ್ತದೆ. ಬೆಳಗಿನ ಉಪಾಹಾರ, ಮಧ್ಯಾಹ್ನದ ಊಟ ಮತ್ತು ರಾತ್ರಿ Read more…

ಈ ಬಾರಿ ಮಕರ ಸಂಕ್ರಾಂತಿ ಜನವರಿ 14ರಂದಾ ಅಥವಾ 15ರಂದಾ? ಇಲ್ಲಿದೆ ಮಾಹಿತಿ

ಬೆಂಗಳೂರು: ಇನ್ನೇನು ಹಳೆ ವರ್ಷ ಕಳೆದು ಹೊಸ ವರ್ಷ ಬಂದೇಬಿಟ್ಟಿದೆ. ಅದರ ಬೆನ್ನಲ್ಲೇ ಮಕರ ಸಂಕ್ರಮಣ ಅಥವಾ ಸಂಕ್ರಾಂತಿ ಹಬ್ಬವೂ ಆಗಮಿಸಿದೆ. ಪ್ರತಿಬಾರಿಯಂತೆ ಈಬಾರಿಯೂ ಮಕರ ಸಂಕ್ರಾಂತಿ ಹಬ್ಬ Read more…

ಜಾಮೀನು ನೀಡಲು 5 ಲಕ್ಷ ರೂ. ಲಂಚ ಕೇಳಿದ ಜಡ್ಜ್ ಅರೆಸ್ಟ್

ಮುಂಬೈ: ಜಾಮೀನು ನೀಡಸಲು 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಮಹಾರಾಷ್ಟ್ರದ ಸತಾರಾ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಧನಂಜಯ್ ನಿಕಂ ಮತ್ತು ಇತರೆ ಮೂವರನ್ನು Read more…

BIG NEWS : ಮೀಸಲಾತಿ ಕಿಚ್ಚು : ರಾಜ್ಯಾದ್ಯಂತ ಇಂದು ರಸ್ತೆ ತಡೆ ಹೋರಾಟಕ್ಕೆ ಕರೆ ನೀಡಿದ ಪಂಚಮಸಾಲಿ ಶ್ರೀ.!

ಬೆಳಗಾವಿ: ಪಂಚಮಸಾಲಿಗೆ 2 -ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಪಂಚಮಸಾಲಿ ಸಮುದಾಯ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿತ್ತು. ಪ್ರತಿಭಟನೆ ಹಿಂಸಾರೂಪ ತಾಳುತ್ತಿದ್ದಂತೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು. ಲಾಠಿಚಾರ್ಜ್ ಗೆ ಪಂಚಮಸಾಲಿ Read more…

ಗುಜರಾತ್ ನಲ್ಲಿ ಪಾದಯಾತ್ರೆ ವೇಳೆ ಲಾರಿ ಹರಿದು ರಾಜ್ಯದ ಇಬ್ಬರು ಸಾವು

ಬೆಂಗಳೂರು: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡ ಹಾಗೂ ಸದಸ್ಯ ಮೂಸಾ ಷರೀಫ್ ಅವರು ಗುಜರಾತ್ ನ ಭರೂಚ್ ನಲ್ಲಿ ಪಾದಯಾತ್ರೆ ವೇಳೆ ಸಂಭವಿಸಿದ Read more…

BREAKING : ‘ಫಲಿಸದ ಪ್ರಾರ್ಥನೆ’ : ರಾಜಸ್ಥಾನದಲ್ಲಿ ‘ಕೊಳವೆಬಾವಿ’ಗೆ ಬಿದ್ದಿದ್ದ 5 ವರ್ಷದ ಬಾಲಕ ಸಾವು.!

ನವದೆಹಲಿ: ರಾಜಸ್ಥಾನದ ದೌಸಾದಲ್ಲಿ 150 ಅಡಿ ಆಳದ ಕೊಳವೆಬಾವಿಗೆ ಬಿದ್ದ ಐದು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಹೌದು, ಬಾಲಕಿ ಬದುಕಿ ಬರಲೆಂದು ಎಲ್ಲರೂ ಪ್ರಾರ್ಥನೆ ಮಾಡಿದ್ದರು. ಆದರೆ ದುರಾದೃಷವಶಾತ್ Read more…

GOOD NEWS : ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 58,642 ಖಾಲಿ ಹುದ್ದೆಗಳ ಭರ್ತಿ ; ಸಚಿವ ಅಶ್ವಿನಿ ವೈಷ್ಣವ್

ನವದೆಹಲಿ: ರೈಲ್ವೆಯಲ್ಲಿ ಯುವಕರಿಗೆ ಗರಿಷ್ಠ ಅವಕಾಶಗಳನ್ನು ಒದಗಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಪ್ರತಿಪಾದಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ರೈಲ್ವೆಯಲ್ಲಿ ಖಾಲಿ ಇರುವ 58,642 ಹುದ್ದೆಗಳಿಗೆ ನೇಮಕಾತಿ Read more…

SHOCKING : 1,000 ಪುರುಷರ ಜೊತೆ ಮಲಗಲು ಬಯಸುತ್ತೇನೆ ; ಹೊಸ ಚಾಲೆಂಜ್ ಸ್ವೀಕರಿಸಿದ ‘ಓನ್ಲಿ ಫ್ಯಾನ್ಸ್’ ಸ್ಟಾರ್.!

ಓನ್ಲಿ ಫ್ಯಾನ್ಸ್ ಮಾಡೆಲ್ ಲಿಲಿ ಫಿಲಿಪ್ಸ್ ಒಂದೇ ದಿನದಲ್ಲಿ 100 ಪುರುಷರೊಂದಿಗೆ ಮಲಗುವ ಅತಿರೇಕದ ಸ್ಟಂಟ್ ಮಾಡುವ ಮೂಲಕ ಸುದ್ದಿಯಾಗಿದ್ದರು. 101 ಪುರುಷರೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ವಯಸ್ಕ Read more…

BREAKING: ನಕಲಿ ಅಂಕಪಟ್ಟಿ ಸಲ್ಲಿಸಿ PSI ಹುದ್ದೆಗೆ ಆಯ್ಕೆಯಾಗಿದ್ದ ಕಾನ್ ಸ್ಟೆಬಲ್ ವಿರುದ್ಧ ಎಫ್ಐಆರ್

ಬೆಂಗಳೂರು: ನಕಲಿ ಅಂಕಪಟ್ಟಿ ಸಲ್ಲಿಸಿದ್ದ ಕಾನ್ಸ್ಟೇಬಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಪಿಎಸ್ಐ ಆಗಿ ಆಯ್ಕೆಯಾಗಿದ್ದ ಕಾನ್ಸ್ಟೇಬಲ್ ಪೈಗಂಬರ್ ನದಾಫ್ ವಿರುದ್ಧ ನಕಲಿ ಅಂಕಪಟ್ಟಿ ಸೃಷ್ಟಿಸಿದ ಆರೋಪ ಕೇಳಿ ಬಂದಿದೆ. Read more…

ಶಾಸಕ ಭೋಜೇಗೌಡ ವಿರುದ್ಧ ಬೆದರಿಕೆ ಆರೋಪ: ನೌಕರರ ಸಂಘದ ಜಿಲ್ಲಾಧ್ಯಕ್ಷ ಅಮಾನತು

ಚಿಕ್ಕಮಗಳೂರು: ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಇತ್ತೀಚೆಗೆ ಆಯ್ಕೆಯಾಗಿದ್ದ ದೇವೇಂದ್ರ ಅವರನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಕರ್ತವ್ಯದಿಂದ ಅಮಾನತು ಮಾಡಿದೆ. ವಿಧಾನ ಪರಿಷತ್ ಸದಸ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...