alex Certify Latest News | Kannada Dunia | Kannada News | Karnataka News | India News - Part 888
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಮಾನ್ಯ ಸಭೆಗೆ ಬಂದ ಉಪಾಧ್ಯಕ್ಷೆ ಪತಿ: ಗ್ರಾಪಂ ಸದಸ್ಯನ ಮೇಲೆಯೇ ಹಲ್ಲೆ

ಧಾರವಾಡ: ಧಾರವಾಡ ತಾಲೂಕಿನ ಕುಕನೂರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾರಾಮಾರಿ ನಡೆದಿದೆ. ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆಯ ಪತಿ ಸದಸ್ಯನ ಮೇಲೆ ಹಲ್ಲೆ ಮಾಡಿದ್ದಾರೆ. ಸಾಮಾನ್ಯ Read more…

‘ಚೈತ್ರಾ ಕುಂದಾಪುರ ಗ್ಯಾಂಗ್ ಡೀಲ್ ಪ್ರಕರಣಕ್ಕೂ, ಮಠಕ್ಕೂ ಯಾವುದೇ ಸಂಬಂಧವಿಲ್ಲ’: ಸ್ವಾಮೀಜಿಗಳ ಹೇಳಿಕೆ

ಹೊಸಪೇಟೆ(ವಿಜಯನಗರ): ಚೈತ್ರಾ ಕುಂದಾಪುರ ಗ್ಯಾಂಗ್ ನಿಂದ ಉದ್ಯಮಿಗೆ 5 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಎ3 ಆರೋಪಿ ಅಭಿನವ ಹಾಲಶ್ರೀ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಸ್ವಾಮೀಜಿಗಳು Read more…

ಖಾಸಗಿ, ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ 23 ಹೊಸ ಸೈನಿಕ ಶಾಲೆಗಳ ಆರಂಭ

ನವದೆಹಲಿ: 23 ಹೊಸ ಸೈನಿಕ ಶಾಲೆಗಳನ್ನು ಆರಂಭಿಸಲು ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಅನುಮೋದಿಸಿದ್ದಾರೆ. 100 ಸೈನಿಕ ಶಾಲೆಗಳನ್ನು ಸ್ಥಾಪಿಸುವ ಪ್ರಧಾನಮಂತ್ರಿಯವರ ಆಶಯಕ್ಕೆ ಪೂರಕವಾಗಿ ಈ ಬೆಳವಣಿಗೆ ನಡೆದಿದೆ. Read more…

BIG NEWS:‌ ಓಲಾ ಕಂಪನಿಯಿಂದ ಮತ್ತೆ ಬೈಕ್​ ಟ್ಯಾಕ್ಸಿ ಸೇವೆ ಆರಂಭ; ಈ ಬಾರಿ EV ವಾಹನಗಳ ಬಳಕೆ

ಬಾಡಿಗೆ ಕ್ಯಾಬ್​ಗಳನ್ನು ಒದಗಿಸುವ ಓಲಾ ಕಂಪನಿಯು ಬೆಂಗಳೂರಿನಲ್ಲಿ ಎಲೆಕ್ಟ್ರಿಕ್​ ಬೈಕ್​ ಟ್ಯಾಕ್ಸಿಗಳನ್ನು ಇಂದಿನಿಂದ ಆರಂಭಿಸಿದೆ. ಓಲಾ ಈ ಹಿಂದೆಯೂ ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ಒದಗಿಸಿತ್ತು. ಆದರೆ ಇದೇ Read more…

SHOCKING: ಸೆಲ್ಫಿ ತೆಗೆದುಕೊಂಡ ಬೆನ್ನಲ್ಲೇ ನಟನ ಮೇಲೆ ಪುಂಡರ ಹಲ್ಲೆ

ಮುಂಬೈ: ‘ಭಾಗ್ಯಲಕ್ಷ್ಮಿ’ ನಟ ಆಕಾಶ್ ಚೌಧರಿ ಅವರನ್ನು ಅಶಿಸ್ತಿನ ಯುವಕರು ರಸ್ತೆಯ ಮೇಲೆ ಹೊಡೆದಿದ್ದಾರೆ. ಆಕಾಶ್ ಚೌಧರಿ ಅವರ ಮೇಲೆ ಮುಂಬೈನಲ್ಲಿ ರಸ್ತೆಯ ಮೇಲೆ ಹಲ್ಲೆ ನಡೆಸಿರುವ ಆಘಾತಕಾರಿ Read more…

Viral Video | ಜೀವ ರಕ್ಷಕ ಸಾಧನದೊಂದಿಗೆ ʼಜವಾನ್ʼ​ ವೀಕ್ಷಣೆಗೆ ಬಂದ ಶಾರೂಕ್ ಫ್ಯಾನ್

ಶಾರೂಕ್ ​ಖಾನ್​ ಅಭಿಯನದ ʼಜವಾನ್ʼ​ ಸಿನಿಮಾ ಬಾಲಿವುಡ್​ ಬ್ಲಾಕ್​ ಬಸ್ಟರ್​ ಹಿಟ್​ ಸಿನಿಮಾಗಳ ಸಾಲಿನಲ್ಲಿ ಭದ್ರವಾಗಿ ಬೇರೂರಿದೆ. ಈಗಾಗಲೇ ಶಾರೂಕ್ ಖಾನ್ ಅಭಿಮಾನಿಗಳು ಜವಾನ್​ ಸಿನಿಮಾ ಬಗ್ಗೆ ಮೆಚ್ಚುಗೆ Read more…

ಗಣೇಶ ಮೂರ್ತಿ ವಿಸರ್ಜನೆ ವೇಳೆ ಡಿಜೆ ನಿಷೇಧ: ತೆಪ್ಪ ಬಳಕೆಗೆ ನಿಬಂಧನೆ

ಶಿವಮೊಗ್ಗ: ಗಣೇಶ ಹಬ್ಬ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸಿ ನಂತರ ವಿವಿಧ ದಿನಾಂಕಗಳಂದು ಹೊಳೆ, ನದಿ/ಕೆರೆಗಳು/ಹಿನ್ನೀರು ಪ್ರದೇಶದಲ್ಲಿ ಗಣೇಶ ಮೂರ್ತಿ ವಿಸರ್ಜಿಸಲು ತೆಪ್ಪ ಬಳಕೆ ಮಾಡಿದಲ್ಲಿ Read more…

ಪಾರ್ಕಿಂಗ್ ಜಾಗದಲ್ಲಿ ಮದ್ಯ ಸೇವಿಸಬೇಡಿ ಎಂದಿದ್ದಕ್ಕೆ ಹೋಟೆಲ್ ಧ್ವಂಸ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರದ ಸೌಪರ್ಣಿಕಾ ಹೋಟೆಲ್ ನಲ್ಲಿ ಗಲಾಟೆ ಮಾಡಿದ ಐವರ ವಿರುದ್ಧ ಸಾಗರ ಟೌನ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೋಟೆಲ್ನ ಪಾರ್ಕಿಂಗ್ ಜಾಗದಲ್ಲಿ ಮದ್ಯ Read more…

ಕರ್ತವ್ಯದ ವೇಳೆಯಲ್ಲೇ ಹೃದಯಾಘಾತ: ಗುಪ್ತಚರ ಇಲಾಖೆ ಎಎಸ್ಐ ಸಾವು

ಮಂಗಳೂರು: ಕರ್ತವ್ಯದ ವೇಳೆಯಲ್ಲಿ ಹೃದಯಘಾತವಾಗಿ ಗುಪ್ತಚರ ಇಲಾಖೆ ಎಎಸ್ಐ ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಉರ್ವ ಮಾರಿಗುಡಿ ನಿವಾಸಿ ರಾಜೇಶ್ ಬಿ.ಯು.(45) ಮೃತಪಟ್ಟವರು ಎಂದು ಹೇಳಲಾಗಿದೆ. ಮಧ್ಯಾಹ್ನ ಗುಪ್ತಚರ Read more…

‘BookMyCM’, ‘ಸ್ಕ್ಯಾಮ್ ಗ್ರೆಸ್’: ಕಾಂಗ್ರೆಸ್ – ಬಿ.ಆರ್.ಎಸ್. ನಡುವೆ ಪೋಸ್ಟರ್ ವಾರ್ ಉಲ್ಬಣ

ತೆಲಂಗಾಣದ ಹೈದರಾಬಾದ್‌ನಲ್ಲಿ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ(ಬಿಆರ್‌ಎಸ್) ಮತ್ತು ಕಾಂಗ್ರೆಸ್ ನಡುವೆ ಪೋಸ್ಟರ್ ವಾರ್ ಆರಂಭವಾಗಿದೆ. ಶನಿವಾರ ಬೆಳಗ್ಗೆ ಹೈದರಾಬಾದ್‌ನಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ Read more…

ಉಚಿತವಾಗಿ ಆಧಾರ್ ನವೀಕರಿಸಲು ಗಡುವು ವಿಸ್ತರಿಸಿದ ಸರ್ಕಾರ

ನವದೆಹಲಿ: ಆಧಾರ್ ವಿವರಗಳನ್ನು ಉಚಿತವಾಗಿ ನವೀಕರಿಸಲು ಸರ್ಕಾರ ಗಡುವನ್ನು ವಿಸ್ತರಿಸಿದೆ. ಈ ವರ್ಷದ ಆರಂಭದಲ್ಲಿ UIDAI ನಾಗರಿಕರು ತಮ್ಮ ಆಧಾರ್ ಕಾರ್ಡ್‌ನಲ್ಲಿನ ವಿವರಗಳನ್ನು ಆನ್‌ಲೈನ್‌ನಲ್ಲಿ ಉಚಿತವಾಗಿ ನವೀಕರಿಸಲು ಅವಕಾಶ Read more…

BIG NEWS: ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ ವಂಚನೆ ಪ್ರಕರಣ; ಆರೋಪಿ ಹಾಲಶ್ರೀ ಸ್ವಾಮೀಜಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಉದ್ಯಮಿಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ 5 ಕೋಟಿ ವಂಚನೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಅಭಿನವ ಹಾಲಶ್ರೀ ಸ್ವಾಮೀಜಿ ನಿರೀಕ್ಷಣಾ ಅಜಾಮೀನು ಅರ್ಜಿ Read more…

BIG NEWS: ಪೂಜೆ, ಪುನಸ್ಕಾರಕ್ಕೆ ಆನ್ ಲೈನ್ ವ್ಯವಸ್ಥೆ; ವಿಶೇಷ ಆಪ್ ಬಿಡುಗಡೆ; ಸಚಿವ ರಾಮಲಿಂಗಾರೆಡ್ಡಿ ಮಾಹಿತಿ

ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ದೇವಾಲಯಗಳಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಆನ್ ಲೈನ್ ವ್ಯವಸ್ಥೆ ಮಾಡಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಮುಜರಾಯಿ Read more…

BIG NEWS: ಪ್ರಣವಾನಂದ ಶ್ರೀ ಆರೋಪಕ್ಕೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ: ಸಚಿವ ಮಧು ಬಂಗಾರಪ್ಪರಿಂದ ಜೀವ ಬೆದರಿಕೆ ಇದೆ ಎಂಬ ಪ್ರಣವಾನಂದ ಸ್ವಾಮೀಜಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವ ಮಧು ಬಂಗಾರಪ್ಪ, ಪ್ರಣವಾನಂದ ಇಂತಹ ಬುರುಡೆ ಬಿಟ್ಟುಕೊಂಡೇ ಬಂದಿದ್ದಾರೆ. Read more…

ರಸ್ತೆ ಕ್ರಾಸ್ ಮಾಡುವಾಗ ದುರಂತ; ಕಾರು, ಬೈಕ್ ಭೀಕರ ಅಪಘಾತ; ಯುವತಿ ದುರ್ಮರಣ

ಮಂಗಳೂರು: ರಸ್ತೆ ಕ್ರಾಸ್ ಮಾಡುವಾಗ ಎಷ್ಟೇ ಜಾಗರೂಕರಾಗಿದ್ದರೂ ಕಡಿಮೆಯೆ. ರಸ್ತೆ ಕ್ರಾಸ್ ಮಾಡುವ ವೇಳೆ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಯುವತಿ Read more…

BIG NEWS: ಸಚಿವ ಮಧು ಬಂಗಾರಪ್ಪರಿಂದ ಜೀವ ಬೆದರಿಕೆ; ಪ್ರಣವಾನಂದ ಶ್ರೀ ಗಂಭೀರ ಆರೋಪ

ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪರಿಂದ ಜೀವ ಬೆದರಿಕೆಯಿದೆ ಎಂದು ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಣವಾನಂದ ಸ್ವಾಮೀಜಿ, ನನಗೆ ಫೋನ್ ಕರೆ Read more…

ಪೊಲೀಸ್​ ಸ್ಟೇಷನ್​ ಆವರಣದಲ್ಲೇ ರೀಲ್ಸ್; ಇಬ್ಬರು ಯುವಕರು ಅಂದರ್

ಪೊಲೀಸ್​ ಠಾಣೆಯ ಎದುರು ರೀಲ್ಸ್​ ಮಾಡಿದ ಇಬ್ಬರು ಯುವಕರನ್ನು ಬಂಧಿಸಿದ ಘಟನೆಯು ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಗೊಂಡಾದ ವಜೀರ್​ಗಂಜ್​ ಪೊಲೀಸ್​ ಠಾಣೆಯ ಎದುರು ಇಬ್ಬರು ಯುವಕರು Read more…

BIG NEWS: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಅಕ್ರಮ; ಸಮಿತಿ ರಚಿಸಿ 2 ವಾರದಲ್ಲಿ ವರದಿ ನೀಡಿವಂತೆ ಸಿಎಂ ಆದೇಶ

ಬೆಂಗಳೂರು: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಸಿಗದ ಕಾರಣ ಹಾಗೂ ಔಷಧಿ ಖರೀದಿಯಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಿತಿ ರಚಿಸಿ ವರದಿ ನೀಡುವಂತೆ Read more…

Shocking News: ಬೀದಿ ನಾಯಿ ಮೇಲೆ ಅತ್ಯಾಚಾರ ಎಸಗಿದ ಕಾಮುಕ; ಸಿಸಿ ಟಿವಿಯಲ್ಲಿ ಸೆರೆಯಾಯ್ತು ಆಘಾತಕಾರಿ ದೃಶ್ಯ

ಕಾಮುಕನೊಬ್ಬ ನಾಯಿಯ ಮೇಲೆ ಅತ್ಯಾಚಾರವೆಸಗಿದ ಅಮಾನುಷ ಘಟನೆಯೊಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ. ಈ ಪಾಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್​ಗಳ ಅಡಿಯಲ್ಲಿ ಪೊಲೀಸರು ದೂರು Read more…

ನ್ಯಾಯ ಕೇಳಲು ಹೋದ ಗ್ರಾಮಸ್ಥರಿಗೆ ಇದೆಂಥಾ ಶಿಕ್ಷೆ..? ವೈರಲ್ ಆಯ್ತು ವಿಡಿಯೋ

ಉತ್ತರ ಪ್ರದೇಶದ ಬರೇಲಿಯಲ್ಲಿರುವ ಮೀರ್​ಗಂಜ್​​ನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಸರ್ಕಾರಿ ಅಧಿಕಾರಿಯು ದೂರದಾರನನ್ನು ಹುಂಜದಂತೆ ಮಂಡಿಯೂರಿ ಕುಳಿತುಕೊಳ್ಳುವ ಶಿಕ್ಷೆ ನೀಡಿದ್ದು, ಈ ಘಟನೆಯ ವಿಡಿಯೋ ಇದೀಗ ವೈರಲ್​ ಆಗಿದೆ. Read more…

ವಿಶ್ವದ ಅತ್ಯಂತ ಹಿರಿಯ ಮಹಿಳೆ 129 ನೇ ವಯಸ್ಸಿಗೆ ವಿಧಿವಶ

ವಿಶ್ವದ ಅತ್ಯಂತ ಹಿರಿಯ ಮಹಿಳೆ, ಕೊಕು ಇಸ್ತಾಂಬುಲೋವಾ ತಮ್ಮ 129ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ರಷ್ಯಾದ ಚೆಚೆನ್ಯಾ ಗ್ರಾಮದ ನಿವಾಸಿಯಾಗಿರುವ ಅವರು ಮನೆಯಲ್ಲಿಯೇ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. Read more…

ವಿದ್ಯಾರ್ಥಿಗಳ ಗಮನಕ್ಕೆ : ಉಚಿತ ಲ್ಯಾಪ್ ಟಾಪ್ ಗೆ ಅರ್ಜಿ ಸಲ್ಲಿಸಲು ಸೆ.26 ಕೊನೆಯ ದಿನ

ಬೆಂಗಳೂರು ನಗರ ಜಿಲ್ಲೆ : ಕಾರ್ಮಿಕ ಇಲಾಖೆ ವತಿಯಿಂದ ರಾಜ್ಯ ಕಟ್ಟಡ ಮತ್ತು ಇತರೆ ಕಾರ್ಮಿಕ ಕಲ್ಯಾಣ ಮಂಡಳಿಯ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಪೈಕಿ 2023-24 ನೇ Read more…

BIG NEWS: ಭೀಕರ ಬರಗಾಲ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

ಮಂಡ್ಯ: ಭೀಕರ ಬರಗಾಲ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಕುಡಿಯುವ ನೀರಿಗೂ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ. ನಾಡ ಹಬ್ಬ ದಸರಾ ಹಾಗೂ Read more…

BREAKING : ವಂಚನೆ ಕೇಸ್ ಗೆ ಬಿಗ್ ಟ್ವಿಸ್ಟ್ : ಉದ್ಯಮಿ ಗೋವಿಂದಬಾಬು ವಿರುದ್ಧವೇ ‘ಅಭಿನವ ಹಾಲಶ್ರೀ’ ದೂರು

ಬೆಂಗಳೂರು : ‘ಚೈತ್ರಾ ಕುಂದಾಪುರ ಅಂಡ್ ಗ್ಯಾಂಗ್’ 5 ಕೋಟಿ ರೂ ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಗೋವಿಂದಬಾಬು ಪೂಜಾರಿ ವಿರುದ್ಧವೇ ‘ಅಭಿನವ ಹಾಲಶ್ರೀ’ ದೂರು ನೀಡಿದ್ದಾರೆ. Read more…

BREAKING : ಯೋಧರ ಸಾವಿಗೆ ಪ್ರತೀಕಾರ : ಜಮ್ಮು ಕಾಶ್ಮೀರದಲ್ಲಿ ಮೂವರು ಉಗ್ರರ ಹತ್ಯೆ

ಜಮ್ಮು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿದ ಭಾರತೀಯ ಸೇನೆಯ ಭದ್ರತಾ ಪಡೆಗಳು ಬೆಳಗ್ಗೆಯಿಂದ ಇಲ್ಲಿವರೆಗೆ ಮೂವರು ಉಗ್ರರ ರುಂಡ ಚೆಂಡಾಡಿದ್ದಾರೆ  ಎಂದು ಹೇಳಲಾಗಿದೆ. ಅನಂತ್ ನಾಗ್ ಜಿಲ್ಲೆಯಲ್ಲಿ Read more…

BIG NEWS: ತಮಿಳುನಾಡು, ತೆಲಂಗಾಣದ 30 ಸ್ಥಳಗಳಲ್ಲಿ NIA ದಾಳಿ

ಚೆನ್ನೈ: ಉಗ್ರ ಸಂಘಟನೆ ಐಸಿಸ್ ಗೆ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ತಮಿಳುನಾಡು ಹಾಗೂ ತೆಲಂಗಾಣದ 30 ಕಡೆಗಳಲ್ಲಿ ದಾಳಿ ನಡೆಸಿದೆ. ತಮಿಳುನಾಡಿನ ಕೊಯಮತ್ತೂರಿನ Read more…

ದೂರವಾಣಿ ತಂತಿ ನೇರವಾಗಿರದೇ ದುಂಡಾಗಿರುತ್ತದೆ ಯಾಕೆ..? ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿ

ದೂರವಾಣಿಯಲ್ಲಿ ಮಾತನಾಡುವಾಗ ಫೋನ್ ವೈರ್ ರನ್ನು ನಿಮ್ಮ ಬೆರಳುಗಳಲ್ಲಿ ನೀವು ಅನೇಕ ಬಾರಿ ತಿರುಗಿಸಿರಬೇಕು. ಟೆಲಿಫೋನ್ ತಂತಿಗಳ ಕೆಲಸವು ವಿದ್ಯುತ್ ಪೂರೈಸುವ ಇತರ ತಂತಿಗಳಂತೆಯೇ ಇರುತ್ತದೆ, ಆದ್ದರಿಂದ ಅವುಗಳನ್ನು Read more…

ಆಸ್ತಿ ಪಡೆದ ಬಳಿಕ ಪೋಷಕರನ್ನು ನಿರ್ಲಕ್ಷಿಸುತ್ತಿದ್ದಾರಾ ಮಕ್ಕಳು ? ಈ ಕಾನೂನಿನ ಮೂಲಕ ಮರಳಿ ಪಡೆಯಬಹುದು ಸ್ವತ್ತು…!

ಮಕ್ಕಳ ಭವಿಷ್ಯ ಭದ್ರವಾಗಿಸಲು ಪೋಷಕರು ತಮ್ಮ ಸಂಪೂರ್ಣ ಜೀವನವನ್ನೇ ಮೀಸಲಿಡುತ್ತಾರೆ . ಆದರೆ ವೃದ್ಧಾಪ್ಯದಲ್ಲಿ ಬಹುತೇಕ ಮಕ್ಕಳು ತಮ್ಮ ಪೋಷಕರಿಗೆ ಕಿರುಕುಳ ನೀಡುತ್ತಾರೆ. ಪೋಷಕರ ವೃದ್ಧಾಪ್ಯದಲ್ಲಿ ಅವರನ್ನು ಮನೆಯಿಂದ Read more…

| BIG NEWS:‌ ʼಡ್ರೋನ್​ʼ ಮೂಲಕ ಭಯೋತ್ಪಾದಕರನ್ನು ಭಾರತದ ನೆಲದಲ್ಲಿ ಇಳಿಸುತ್ತಿದೆ ಲಷ್ಕರ್​ ಎ ತೋಯ್ಬಾ…! ಶಾಕಿಂಗ್‌ ವಿಡಿಯೋ ಬಹಿರಂಗ

ಕುಖ್ಯಾತ ಭಯೋತ್ಪಾದಕ ಗುಂಪಾದ ಲಷ್ಕರ್​ -ಎ – ತೊಯ್ಬಾ ಡ್ರೋನ್​ಗಳ ಮೂಲಕ ಭಯೋತ್ಪಾದಕರನ್ನು ಭಾರತದ ಒಳಗೆ ಇಳಿಸುವ ಕಾರ್ಯಾಚರಣೆ ನಡೆಸುತ್ತಿದೆ ಎನ್ನಲಾಗಿದೆ. ಈ ಡ್ರೋನ್​ಗಳು 70 ಕೆಜಿವರೆಗೆ ಪೇಲೋಡ್​ಗಳನ್ನು Read more…

ಏಕದಿನ ಕ್ರಿಕೆಟ್ ನಲ್ಲಿ 4000 ರನ್ ಪೂರೈಸಿದ ಡೇವಿಡ್ ಮಿಲ್ಲರ್

ನಿನ್ನೆ ನಡೆದ ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯ ನಡುವಣ ನಾಲ್ಕನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ 416 ರನ್ ಗಳ ಬೃಹತ್ ಮೊತ್ತ ದಾಖಲಿಸಿತ್ತು. ಈ ದೊಡ್ಡ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...