ವರುಣಾದಿಂದಲೇ ಕಣಕ್ಕಿಳಿಯಲಿದ್ದಾರಾ ಮಾಜಿ ಸಿಎಂ ಸಿದ್ದರಾಮಯ್ಯ ? ರಾಜಕೀಯ ವಲಯದಲ್ಲಿ ಹೀಗೊಂದು ಚರ್ಚೆ
ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವುದರ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಯಾವ ಕ್ಷೇತ್ರದಿಂದ…
ಹೊಸ ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ದರ ಏರಿಕೆ ಮಾಡಿದ ಟಾಟಾ ಮೋಟಾರ್ಸ್
ನವದೆಹಲಿ: ಟಾಟಾ ಮೋಟಾರ್ಸ್ ಲಿಮಿಟೆಡ್ ಪ್ರಯಾಣಿಕ ವಾಹನಗಳ ಬೆಲೆಯನ್ನು ಫೆಬ್ರವರಿ 1 ರಿಂದ ಜಾರಿಗೆ ಬರುವಂತೆ…
ಶಕುನಿಗಳ ಮಾತು ಕೇಳಿ ಮಕ್ಕಳು ಮಾತನಾಡಿರಬಹುದು: ಸೂರಜ್ – ಪ್ರಜ್ವಲ್ ರೇವಣ್ಣ ಹೇಳಿಕೆಗೆ HDK ಪ್ರತಿಕ್ರಿಯೆ
ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಕುರಿತಂತೆ ಮಾತನಾಡಿದ್ದ ಸೂರಜ್ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ,…
NPS – OPS ಭಾವನಾತ್ಮಕ ವಿಚಾರವೆಂದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು…!
ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನೇ ಮುಂದುವರಿಸಬೇಕೆಂದು ಒತ್ತಾಯಿಸಿ NPS ನೌಕರರು ಹಲವು…
ರೈತರಿಗೆ ಇಲ್ಲಿದೆ ಗುಡ್ ನ್ಯೂಸ್: ಪಿಎಂ ಕಿಸಾನ್ ಯೋಜನೆ ನೆರವು ಪಡೆಯಲು ಹೊಸ ನೋಂದಣಿ, ಇ- ಕೆವೈಸಿ ಮಾಡಿಸಲು ಮನವಿ
ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ ಆರ್ಥಿಕ ನೆರವು ಪಡೆದುಕೊಳ್ಳಲು ಇ- ಕೆವೈಸಿ ಕಡ್ಡಾಯಗೊಳಿಸಲಾಗಿದೆ. ಇ-ಕೆವೈಸಿ ಮಾಡಿಸಲು…
ತರಕಾರಿ ಬುಟ್ಟಿಯಲ್ಲಿ ನವಜಾತ ಶಿಶುವನ್ನಿಟ್ಟು ಪರಾರಿ….!
ತರಕಾರಿ ಬುಟ್ಟಿಯಲ್ಲಿ ನವಜಾತ ಶಿಶುವನ್ನಿಟ್ಟು ಅಪರಿಚಿತರು ಪರಾರಿಯಾಗಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಚಿಕ್ಕಮರಳ್ಳಿ…
ಆರಂಭದಲ್ಲೇ ಜೆಡಿಎಸ್ ನಾಯಕರಿಗೆ ಕಗ್ಗಂಟ್ಟಾದ ಹಾಸನ ಕ್ಷೇತ್ರದ ಟಿಕೆಟ್…! HDK ಗೆ ಪರೋಕ್ಷವಾಗಿ ಟಾಂಗ್ ನೀಡಿದ ರೇವಣ್ಣ ಪುತ್ರರು
ವಿಧಾನಸಭಾ ಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗದಿದ್ದರೂ ಸಹ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಾಯಕರುಗಳು ಈಗಾಗಲೇ ಭರ್ಜರಿ…
ಇರಾನ್ ನಲ್ಲಿ 5.9 ತೀವ್ರತೆಯ ಪ್ರಬಲ ಭೂಕಂಪ: 7 ಜನ ಸಾವು, 400 ಕ್ಕೂ ಹೆಚ್ಚು ಮಂದಿಗೆ ಗಾಯ
ಇರಾನ್ ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಪ್ರಾಥಮಿಕ ಮಾಹಿತಿಗಳ ಪ್ರಕಾರ 7 ಜನ ಸಾವನ್ನಪ್ಪಿದ್ದಾರೆ. ರಿಕ್ಟರ್…
‘ಮನ್ ಕೀ ಬಾತ್’ ಲೋಗೋ ವಿನ್ಯಾಸ ಮಾಡುವವರಿಗೆ ಬಂಪರ್ ಬಹುಮಾನ; ಇಲ್ಲಿದೆ ವಿವರ
ಪ್ರಧಾನಿ ನರೇಂದ್ರ ಮೋದಿಯವರು ಬಾನುಲಿ ಮೂಲಕ ದೇಶದ ಜನತೆಯೊಂದಿಗೆ ಕನೆಕ್ಟ್ ಆಗುವ 'ಮನ್ ಕೀ ಬಾತ್'…
ಫೆ. 1, 2 ರಂದು ಭೂಮಿ ಸಮೀಪಕ್ಕೆ ಹಸಿರು ಧೂಮಕೇತು, ಬರಿಗಣ್ಣಿನಲ್ಲೂ ನೋಡಬಹುದು
ಫೆಬ್ರವರಿ 1, 2ರಂದು ಹಸಿರು ಧೂಮಕೇತು ಭೂಮಿಯ ಸಮೀಪಕ್ಕೆ ಬರಲಿದ್ದು, ಬೆಳಗಿನ ಜಾವ ಬರಿಗಣ್ಣಿನಲ್ಲಿ ನೋಡಬಹುದು…