Latest News

ಆತ್ಮಹತ್ಯಾ ಬಾಂಬ್ ಸ್ಪೋಟದಲ್ಲಿ ಮೃತರ ಸಂಖ್ಯೆ 46 ಕ್ಕೆ ಏರಿಕೆ: 150 ಮಂದಿಗೆ ಗಾಯ

ಪಾಕಿಸ್ತಾನದ ವಾಯುವ್ಯ ನಗರವಾದ ಪೇಶಾವರದ ಮಸೀದಿಯಲ್ಲಿ ಸೋಮವಾರ ಮಧ್ಯಾಹ್ನದ ಪ್ರಾರ್ಥನೆಯ ವೇಳೆ ಪ್ರಬಲ ಆತ್ಮಹತ್ಯಾ ಸ್ಫೋಟದಲ್ಲಿ…

ಬಿಜೆಪಿಗೆ ಬಿಗ್ ಶಾಕ್: ಪಕ್ಷ ತೊರೆದ ಶಾಸಕ ಕಾಂಗ್ರೆಸ್ ಗೆ: ಫೆ. 2 ರಂದು ಕೈ ಹಿಡಿಯಲಿರುವ ಎಂಎಲ್ಸಿ ಹೆಚ್. ವಿಶ್ವನಾಥ್

ಬೆಂಗಳೂರು: ಫೆಬ್ರವರಿ 2 ರಂದು ಮಾಜಿ ಸಚಿವ ಹೆಚ್. ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ, ಬಿಜೆಪಿ ವಿಧಾನಪರಿಷತ್…

ಮಹಿಳಾ ಶಿಷ್ಯೆ ಮೇಲೆ ಅತ್ಯಾಚಾರ ಎಸಗಿದ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ದೋಷಿ: ಮಹತ್ವದ ತೀರ್ಪು ನೀಡಿದ ಗುಜರಾತ್ ಕೋರ್ಟ್

ನವದೆಹಲಿ: ಶಿಷ್ಯೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂಘೋಷಿತ ದೇವಮಾನವ ಅಸುಮಲ್ ಸಿರುಮಲಾನಿ ಹರ್ಪಲಾನಿ(ಅಸಾರಾಂ ಬಾಪು) ತಪ್ಪಿತಸ್ಥನೆಂದು…

ಮಾಂಸ ಪ್ರಿಯರಿಗೆ ಬಿಗ್ ಶಾಕ್: ನಾಯಿ ಮಾಂಸ ಮಾರಾಟ ಮಾಡಿದ ಯುವಕರು, ಸಾರ್ವಜನಿಕರಿಂದ ಗೂಸಾ

ಕಾರವಾರ: ಕಾಡು ಹಂದಿ ಮಾಂಸ ಎಂದು ನಂಬಿಸಿ ನಾಯಿ ಮಾಂಸ ಮಾರಾಟ ಮಾಡಲಾಗಿದ್ದು, ಮೊಗಟಾ ಮತ್ತು…

ದೇಶದ ಜನತೆಗೆ ಗುಡ್ ನ್ಯೂಸ್: ಆರೋಗ್ಯ ಸೇವೆ ಹೆಚ್ಚಳಕ್ಕೆ ಮಹತ್ವದ ಕ್ರಮ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ದೇಶದಲ್ಲಿ ಆರೋಗ್ಯ ಸೇವೆಗಳನ್ನು ಸುಧಾರಿಸಲು…

ಆರ್ಕಿಡ್ ಶಾಲೆ ಸಿಬ್ಬಂದಿಯಿಂದ ಪೋಷಕರ ಮೇಲೆ ಹಲ್ಲೆ ಆರೋಪ

ಬೆಂಗಳೂರು: ಆರ್ಕಿಡ್ ಶಾಲಾ ಸಿಬ್ಬಂದಿಯಿಂದ ಪೋಷಕರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಬೆಂಗಳೂರಿನ…

ಮುರುಘಾ ಶರಣರ ವಿರುದ್ಧ ಷಡ್ಯಂತ್ರ ರೂಪಿಸಿದ ಕೇಸ್ ವರ್ಗಾವಣೆಗೆ ರಿಟ್: ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್

ಚಿತ್ರದುರ್ಗ: ಮುರುಘಾ ಮಠದ ಮುರುಘಾ ಶರಣರ ವಿರುದ್ಧ ಷಡ್ಯಂತ್ರ ರೂಪಿಸಿದ ಆರೋಪ ಹಿನ್ನೆಲೆ ಮಠದ ಮಾಜಿ…

BREAKING NEWS: ತಾಂತ್ರಿಕ ದೋಷದಿಂದ ಆಂಧ್ರ ಸಿಎಂ ಜಗನ್ ತೆರಳುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

ವಿಜಯವಾಡ: ಆಂಧ್ರ ಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಅವರು ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ…

BREAKING: ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು; ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ…

ಜಾಹ್ನವಿ ಕಪೂರ್​ ಸೌಂದರ್ಯದ ಕುರಿತು ಮಹಿಳೆ ಟ್ವೀಟ್​: ನೆಟ್ಟಿಗರ ಆಕ್ರೋಶ

ಸಿನಿ ತಾರೆಯರು ಸದಾ ಒಂದಿಲ್ಲೊಂದು ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಯಲ್ಲಿ ಇರುತ್ತಾರೆ. ಆಲಿಯಾ ಭಟ್, ಜಾಹ್ನವಿ ಕಪೂರ್‌ನಿಂದ…