alex Certify Latest News | Kannada Dunia | Kannada News | Karnataka News | India News - Part 892
ಕನ್ನಡ ದುನಿಯಾ
    Dailyhunt JioNews

Kannada Duniya

ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ಕಾರ್ ಡಿಕ್ಕಿ: ಸವಾರ ಸಾವು

ಚಿತ್ರದುರ್ಗ: ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ಕಾರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದ ಘಟನೆ ಮಲ್ಲಾಡಿಹಳ್ಳಿ ಕ್ರಾಸ್ ಬಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಕ್ರಾಸ್ Read more…

ಆಪರೇಷನ್ ಹಸ್ತದ ಚರ್ಚೆ ಹೊತ್ತಲ್ಲೇ ಮಹತ್ವದ ಬೆಳವಣಿಗೆ: ಡಿಸಿಎಂ ಡಿಕೆಶಿ ಭೇಟಿಯಾದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್

ಬೆಂಗಳೂರು: ರಾಜ್ಯದಲ್ಲಿ ಆಪರೇಷನ್ ಹಸ್ತದ ಬಗ್ಗೆ ಭಾರಿ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಮಾಜಿ ಸಚಿವ, ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಮಂಡ್ಯದ ಮಾಜಿ Read more…

Rain In Karnataka : ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ : ಕರಾವಳಿ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮೂರು ದಿನ Read more…

ಚಾಲಕರಿಗೆ ಸರ್ಕಾರದಿಂದ ಸಿಹಿ ಸುದ್ದಿ: ಕಡಿಮೆ ಬಡ್ಡಿಗೆ ಸಾಲ ಸೌಲಭ್ಯ

ಬೆಂಗಳೂರು: ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಸರ್ಕಾರದಿಂದ ಸಿಹಿ ಸುದ್ದಿ ನೀಡಲಾಗಿದ್ದು, ಚಾಲಕರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಶಾಂತಿನಗರದ Read more…

Job Alert : `ಡಿಗ್ರಿ ಪಾಸಾದವರಿಗೆ ಗುಡ್ ನ್ಯೂಸ್ : `SBI’ ನಲ್ಲಿ 2,000 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಸಾರ್ವಜನಿಕ ವಲಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಿರುದ್ಯೋಗಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು,2,000 ಪ್ರೊಬೇಷನರಿ ಆಫೀಸರ್ (ಪಿಒ) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈಗಾಗಲೇ ಅಧಿಸೂಚನೆಯನ್ನು Read more…

ವಾಹನ ಸವಾರರೇ ಗಮನಿಸಿ : `ಟ್ರಾಫಿಕ್ ಚಲನ್’ ಹೆಸರಿನಲ್ಲಿ ಬರುವ ಲಿಂಕ್ ಕ್ಲಿಕ್ ಮಾಡಿದ್ರೆ ನಿಮ್ಮ ಖಾತೆಯೇ ಖಾಲಿ!

  ನಿಮ್ಮ ಬಳಿ ಕಾರು ಅಥವಾ ಬೈಕ್, ಸ್ಕೂಟರ್ ನಂತಹ ದ್ವಿಚಕ್ರ ವಾಹನವಿದೆಯೇ? ನೀವು ಖಂಡಿತವಾಗಿಯೂ ಟ್ರಾಫಿಕ್ ಚಲನ್ ವಂಚನೆಯ ಬಗ್ಗೆ ತಿಳಿದುಕೊಳ್ಳಬೇಕು. ಏಕೆಂದರೆ ಈಗ ಸೈಬರ್ ವಂಚನೆಗಳು Read more…

ವಾಹನ ಮಾಲೀಕರಿಗೆ ಎಚ್ಚರಿಕೆ: ಅನಧಿಕೃತ HSRP ನಂಬರ್ ಪ್ಲೇಟ್ ಗೆ ದಂಡ

ಬೆಂಗಳೂರು: ವಾಹನ ಮಾಲೀಕರೇ ಅನಧಿಕೃತವಾಗಿ HSRP ನಂಬರ್ ಪ್ಲೇಟ್ ಹಾಕಿಕೊಂಡಿದ್ದಲ್ಲಿ ದಂಡ ಬೀಳಲಿದೆ. ನಕಲಿ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಂಡಿದ್ದರೆ ದಂಡ ಬೀಳುವುದು ನಿಶ್ಚಿತವಾಗಿದೆ. Read more…

SHOCKING: ಸ್ಕ್ಯಾನಿಂಗ್ ವೇಳೆ ವಿವಸ್ತ್ರಗೊಳಿಸಿ ಆಸ್ಪತ್ರೆಯಲ್ಲೇ ಲೈಂಗಿಕ ದೌರ್ಜನ್ಯ

ಬೆಂಗಳೂರು: ಖಾಸಗಿ ಆಸ್ಪತ್ರೆಯಲ್ಲಿ ವೃದ್ಧೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದ್ದು ಕೊಡಿಗೇಹಳ್ಳಿ ಪೊಲೀಸರು ಆಸ್ಪತ್ರೆಯ ಸಿಬ್ಬಂದಿ ಅಶೋಕ್ ಎಂಬುವನನ್ನು ಬಂಧಿಸಿದ್ದಾರೆ. ಆಗಸ್ಟ್ 3ರಂದು ಅನಾರೋಗ್ಯದ Read more…

BREAKING : `KRS’ ಡ್ಯಾಂ ಬಳಿ ನಡೆಯುತ್ತಿದ್ದ ರೈತರ ಹೋರಾಟ ತಾತ್ಕಾಲಿಕ ವಾಪಸ್

ಮಂಡ್ಯ : ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ನಿಲ್ಲಿಸುವಂತೆ ಕೆಆರ್ ಎಸ್ ಡ್ಯಾಂ ಬಳಿ ರೈತರು ಕೈಗೊಂಡಿದ್ದ ಅಹೋರಾತ್ರಿ ಹೋರಾಟವನ್ನು ತಾತ್ಕಾಲಿಕವಾಗಿ ವಾಪಸ್ ಪಡೆದಿದ್ದಾರೆ. ಶಾಸಕ ದರ್ಶನ್ ಪುಟ್ಟಣ್ಣಯ್ಯ Read more…

‘ಇಂಡಿಯಾ’ ಹೆಸರು ಬದಲಾವಣೆ ಬಗ್ಗೆ ಕೇಂದ್ರ ಸಚಿವರಿಂದ ಮುಖ್ಯ ಮಾಹಿತಿ

ನವದೆಹಲಿ: ‘ಇಂಡಿಯಾ’ ಹೆಸರು ಬದಲಾವಣೆ ಕೇವಲ ವದಂತಿ ಅಷ್ಟೇ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಕೇಂದ್ರ ಸಚಿವ ಅನುರಾಗ ಠಾಕೂರ್ ಈ ಬಗ್ಗೆ ಮಾತನಾಡಿದ್ದು, ದೇಶದ ಹೆಸರನ್ನು Read more…

`ಬಗರ್ ಹುಕುಂ ಸಾಗುವಳಿ’ದಾರರಿಗೆ ಭರ್ಜರಿ ಗುಡ್ ನ್ಯೂಸ್ : `ಹಕ್ಕುಪತ್ರ’ ವಿತರಣೆಗೆ ಮಹತ್ವದ ಕ್ರಮ

ಶಿವಮೊಗ್ಗ : ಬಗರ್ ಹುಕುಂ ಸಾಗುಳವಳಿದಾರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ನಿಜವಾದ ಬಗರ್‍ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಮಹತ್ವದ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. Read more…

ರೈತರೇ ಗಮನಿಸಿ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

2023-24 ನೇ ಸಾಲಿಗಾಗಿ ತೋಟಗಾರಿಕೆ ಇಲಾಖೆಯಿಂದ  ಹನಿ  ನೀರಾವರಿ ಅಳವಡಿಸಿಕೊಳ್ಳಲು ಆಸಕ್ತ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಅಹ್ವಾನಿಸಲಾಗಿದೆ. ಪರಿಶಿಷ್ಟ Read more…

ಆಸ್ತಿ ಖರೀದಿದಾರರಿಗೆ ಬಿಗ್ ಶಾಕ್ : ಸ್ಥಿರಾಸ್ತಿ ಮಾರ್ಗಸೂಚಿ ದರ ಶೇ.30 ರಷ್ಟು ಹೆಚ್ಚಳ!

  ಬೆಂಗಳೂರು : ರಾಜ್ಯ ಸರ್ಕಾರವು ಆಸ್ತಿ ಖರೀದಿದಾರರಿಗೆ ಬಿಗ್ ಶಾಕ್ ನೀಡಿದ್ದು, ರಾಜ್ಯದಲ್ಲಿ ಭೂಮಿ, ನಿವೇಶನ, ಕಟ್ಟಡ ಸೇರಿ ಸ್ಥಿರಾಸ್ತಿಗಳ ಮೌಲ್ಯ ಸದ್ಯದಲ್ಲೇ ದುಬಾರಿಯಾಗಲಿದ್ದು, ಆಸ್ತಿ ಮಾರ್ಗಸೂಚಿ Read more…

ಮ್ಯಾಚ್ ಫಿಕ್ಸಿಂಗ್: ಮಾಜಿ ಕ್ರಿಕೆಟಿಗ ಅರೆಸ್ಟ್

ಕೊಲಂಬೊ: ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಶ್ರೀಲಂಕಾದ ಮಾಜಿ ಕ್ರಿಕೆಟಿಗ ಸಚಿತ್ರ ಸೇನಾನಾಯಕೆ ಅವರನ್ನು ಬಂಧಿಸಲಾಗಿದೆ. 2020 ರ ಲಂಕಾ ಪ್ರೀಮಿಯರ್ ಲೀಗ್ ವೇಳೆ ಮ್ಯಾಚ್ ಫಿಕ್ಸಿಂಗ್ ನಡೆಸಿದ ಆರೋಪದ Read more…

ಈ ರಾಶಿಯವರಿಗಿದೆ ಇಂದು ಉತ್ತಮ ʼಲಾಭʼ

ಮೇಷ : ಉದ್ಯೋಗಕ್ಕೆ ಅರಸುತ್ತಿರುವವರಿಗೆ ಸದಾವಕಾಶ ಸಿಗಲಿದೆ. ತೀಕ್ಷ್ಣವಾದ ಮಾತುಗಳಿಂದ ಸಾರ್ವಜನಿಕ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಲಿದ್ದೀರಿ. ನಿಮ್ಮ ಮಾತು ಬೇರೆಯವರ ಮನಸ್ಸಿಗೆ ನೋವಾಗದಂತೆ ವರ್ತಿಸಿ. ಸಂಗಾತಿಯಿಂದ ಉತ್ತಮ ಉಡುಗೊರೆ Read more…

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮುಂದಾಗುವ ಕಷ್ಟದ ಬಗ್ಗೆ ಮುನ್ಸೂಚನೆ ನೀಡುತ್ತೆ ‘ತುಳಸಿ’

ಮನೆಯ ಮುಂದೆ ತುಳಸಿ ಗಿಡವಿದ್ದರೆ ಆ ಮನೆಗೆ ಶೋಭೆ. ಹಸಿರಾಗಿರುವ ತುಳಸಿ ಗಿಡ ಮನೆಯ ಸಮೃದ್ಧಿಯ ಸಂಕೇತ. ಮನೆಯಲ್ಲಿ ಅಶುಭ ನಡೆಯುತ್ತೆ ಎನ್ನುವ ಮುನ್ಸೂಚನೆಯನ್ನೂ ಮನೆಯಲ್ಲಿರುವ ತುಳಸಿ ನೀಡುತ್ತದೆ. Read more…

ರಾಜ್ಯದ ಪ್ರತಿ ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು : ಸಚಿವ ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು : ರಾಜ್ಯದ ಪ್ರತಿ ಜಿಲ್ಲೆಯ್ಲೂ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಯೋಜನೆಗೆ ಮರು ಚಾಲನೆ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. Read more…

ಈ ಗ್ರಹ ದೋಷದಿಂದ ಕಾಡುತ್ತೆ ಆರೋಗ್ಯ ಸಂಬಂಧಿ ಸಮಸ್ಯೆ

ಮಹಿಳೆಯರ ಜಾತಕದಲ್ಲಿ ಚಂದ್ರನ ಸ್ಥಾನ ಅಶುಭವಾಗಿದ್ದಲ್ಲಿ ಅನೇಕ ಆರೋಗ್ಯ ಸಂಬಂಧಿ ಸಮಸ್ಯೆ ಕಾಡುತ್ತದೆ. ಗರ್ಭಪಾತ, ಒತ್ತಡ, ದೈಹಿಕ ದೌರ್ಬಲ್ಯ ಸೇರಿದಂತೆ ಅನೇಕ ರೋಗಗಳು ಕಾಡಲು ಶುರುವಾಗುತ್ತವೆ. ಇದಕ್ಕೆ ಚಂದ್ರನ Read more…

Power Cut : ಇಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’

ಬೆಂಗಳೂರು: ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿರುವುದರಿಂದ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಸೆಪ್ಟೆಂಬರ್ 7 ರ ಇಂದು  ಬೆಳಗ್ಗೆ 10 ಗಂಟೆಯಿಂದ ಸಂಜೆ 4ಗಂಟೆಯವರೆಗೆ ವಿದ್ಯುತ್ Read more…

ಕುಂಬಳ ಕಾಯಿ ಬೀಜ ನೀಡುತ್ತೆ ಈ ʼಪ್ರಯೋಜನʼ

ಕುಂಬಳಕಾಯಿ ಸೇವಿಸಿದ ಬಳಿಕ ಅದರ ಬೀಜಗಳನ್ನು ಎಸೆಯುತ್ತೀರಾ. ಹಾಗೆ ಮಾಡದಿರಿ. ಕುಂಬಳ ಕಾಯಿ ಬೀಜದ ಸೇವನೆಯಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿಯಿರಿ. ಕುಂಬಳ ಕಾಯಿ ಬೀಜ ಅಧಿಕ ನಾರಿನಂಶವನ್ನು Read more…

‌ʼಸಿಕ್ಸ್ ಪ್ಯಾಕ್ʼ ದೇಹ ಪಡೆಯಲು ಬಯಸುವವರು ಮಾಡಿ ಈ ಯೋಗ

ಪುರುಷರು ದೇಹವನ್ನು ಸಿಕ್ಸ್ ಪ್ಯಾಕ್ ರೀತಿ ಮಾಡಿಕೊಳ್ಳಲು ಬಯಸುತ್ತಾರೆ. ಅದಕ್ಕಾಗಿ ಜಿಮ್ ನಲ್ಲಿ ಅತಿಯಾದ ವರ್ಕ್ ಔಟ್ ಗಳನ್ನು ಮಾಡುತ್ತಾರೆ. ಅದರ ಬದಲು ಈ ಶಕ್ತಿಯುತವಾದ ಯೋಗಾಸನಗಳನ್ನು ಮಾಡಿ. Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 2,354 ಸರ್ವೇಯರ್, 1,700 ಗ್ರಾಮ ಲೆಕ್ಕಿಗರ ನೇಮಕ

ಶಿವಮೊಗ್ಗ : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಶೀಘ್ರವೇ 2,354 ಸರ್ವೇಯರ್, 1,700 ಗ್ರಾಮ ಲೆಕ್ಕಿಗರ ನೇಮಕ ಮಾಡಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಜಿಲ್ಲಾ Read more…

ಬೊಜ್ಜು ಬರದಂತೆ ದೇಹವನ್ನು ಕಾಪಾಡಿಕೊಳ್ಳೋದು ಹೇಗೆ…..? ಇಲ್ಲಿವೆ ಟಿಪ್ಸ್

ಕೊಬ್ಬು ಅಥವಾ ಬೊಜ್ಜು ಬಹುತೇಕ ಎಲ್ಲರನ್ನೂ ಕಾಡುವ ಸಮಸ್ಯೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಇತ್ತೀಚಿಗೆ ಒಬೆಸಿಟಿಯಿಂದ ಬಳಲುತ್ತಿರುವವರ ಸಂಖ್ಯೆ ದುಪ್ಪಟ್ಟಾಗಿದೆ. ಒಬೆಸಿಟಿ ಪರಿಹಾರವೇ ಇಲ್ಲದ ಖಾಯಿಲೆಯಲ್ಲ. ಬೊಜ್ಜು Read more…

ಈ ಆಹಾರ ಜೊತೆಯಾಗಿ ಸೇವಿಸುವುದು ಅನಾರೋಗ್ಯಕ್ಕೆ ದಾರಿ

ಉತ್ತಮ ಆಹಾರಗಳನ್ನು ಸೇವಿಸಿದರೆ ಆರೋಗ್ಯವು ಚೆನ್ನಾಗಿರುತ್ತದೆ. ಇದರಿಂದ ಸ್ವಲ್ಪ ಹೆಚ್ಚು ಕಡಿಮೆಯಾದರೂ ಅನಾರೋಗ್ಯಕ್ಕೆ ತುತ್ತಾಗುತ್ತೀರಿ. ಕೆಲವು ಆಹಾರಗಳು ಆರೋಗ್ಯಕ್ಕೆ ಉತ್ತಮವಾಗಿದ್ದರೂ ಅವುಗಳನ್ನು ಜೊತೆಯಾಗಿ ಸೇವಿಸಬಾರದು. ಹಾಗಾಗಿ ಆಹಾರ ಸೇವಿಸುವಾಗ Read more…

ಇಂಗಿನಲ್ಲಿದೆ ಈ ಆರೋಗ್ಯ ಸಮಸ್ಯೆ ದೂರ ಮಾಡುವ ಶಕ್ತಿ

ಇಂಗು ಹಲವು ಆರೋಗ್ಯದ ಸಮಸ್ಯೆಗಳನ್ನು ದೂರಮಾಡುವ ಶಕ್ತಿ ಹೊಂದಿರುವ ಅಪರೂಪದ ವಸ್ತು. ಬೇಳೆಗಳನ್ನು ಬಳಸಿ ಮಾಡುವ ಆಹಾರಗಳಿಗೆ ಇಂಗನ್ನು ಬಳಸುವುದರಿಂದ ಗ್ಯಾಸ್ಟ್ರಿಕ್ ಸಮಸ್ಯೆ ನಿಮ್ಮನ್ನು ಕಾಡದು. ಹೊಟ್ಟೆಯುಬ್ಬರಿಸಿ ಬಂದು Read more…

ಕಲುಷಿತ ವಾತಾವರಣದಿಂದ ಆರೋಗ್ಯ ರಕ್ಷಿಸಿಕೊಳ್ಳಲು ಬೇಕು ಈ ಚಹಾ

ವಾಹನ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ವಾಯುಮಾಲಿನ್ಯ ಹೆಚ್ಚಾಗುತ್ತಿದೆ. ಇಂತಹ ಕಲುಷಿತ ಗಾಳಿಯನ್ನು ಮನುಷ್ಯರು ಉಸಿರಾಡುವುದರಿಂದ ರೋಗ ನಿರೋಧಕ ಶಕ್ತಿ ನಾಶವಾಗಿ ಕಾಯಿಲೆಗಳು ಶುರುವಾಗುತ್ತದೆ. ನ್ಯೂಮೋನಿಯ, ಆಸ್ತಮಾದಂತಹ ಶ್ವಾಸಕೋಶದ ಸಮಸ್ಯೆಗಳು ಕಾಡುತ್ತವೆ. Read more…

ನಿದ್ರಾಹೀನತೆ ತಂದೊಡ್ಡುತ್ತೆ ಈ ಸಮಸ್ಯೆ

ಅನಿದ್ರೆ ನಿಮ್ಮ ದಿನಚರಿ ಮೇಲೆ ಬಹಳಷ್ಟು ಪರಿಣಾಮ ಬೀರುತ್ತದೆ. ನಿಮ್ಮ ಜೀರ್ಣಕ್ರಿಯೆಯಿಂದ ಹಿಡಿದು ನೆನಪಿನ ಶಕ್ತಿ, ತೂಕ, ಲೈಂಗಿಕ ಜೀವನ ಸೇರಿದಂತೆ ನಿಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. Read more…

‘ಸೀತಾಫಲ’ ಸೇವಿಸಿ ಪಡೆಯಿರಿ ಈ ಆರೋಗ್ಯಕರ ಲಾಭ

ಸೀಸನಲ್ ಫ್ರುಟ್ ಅಥವಾ ಆಯಾ ಕಾಲಘಟ್ಟದಲ್ಲಿ ಲಭಿಸುವ ಹಣ್ಣುಗಳನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯದು ಎಂದು ಹಲವು ತಜ್ಞರು ಹಾಗೂ ಮನೆಯ ಹಿರಿಯರು ಹೇಳಿರುವುದನ್ನು ನೀವು ಕೇಳಿರಬಹುದು. ಆಗಸ್ಟ್ ಮತ್ತು Read more…

ಗರಿಕೆಯ ಬಹು ಔಷಧ ಗುಣ ಕಂಡು ಬೆರಗಾಗ್ತೀರಾ…..!

ಗಣಪತಿಗೆ ಪ್ರಿಯವಾದ ಗರಿಕೆಯನ್ನು ಬಹುತೇಕ ಎಲ್ಲರೂ ಮನೆ ಮುಂದೆ ಬೆಳೆದಿರುತ್ತೇವೆ. ಧಾರ್ಮಿಕವಾಗಿ ಮಾತ್ರವಲ್ಲ ವೈಜ್ಞಾನಿಕವಾಗಿ ಮಹತ್ವವಿರುವ ಈ ಹುಲ್ಲಿನಲ್ಲಿ ಕ್ಯಾಲ್ಸಿಯಂ, ರಂಜಕ, ಫೈಬರ್ ಮತ್ತು ಪೊಟ್ಯಾಸಿಯಂ ಹೇರಳವಾಗಿದ್ದು ಔಷಧೀಯ Read more…

Viral Video | ನೀರಜ್​ ಚೋಪ್ರಾ ಪ್ರತಿಮೆಯಲ್ಲಿದ್ದ ಜಾವೆಲಿನ್ ಅನ್ನೇ ಎಗರಿಸಿದ ಖದೀಮರು

ಭಾರತದ ಚಿನ್ನದ ಹುಡುಗ ನೀರಜ್​ ಚೋಪ್ರಾರಿಗೆ ಗೌರವಾರ್ಥವಾಗಿ ನಿರ್ಮಿಸಲಾಗಿದ್ದ ಪ್ರತಿಮೆಯ ಕೈಯಲ್ಲಿದ್ದ ಜಾವೆಲಿನ್​​ನ್ನೇ ಯಾರೋ ಕಳ್ಳತನ ಮಾಡಿರುವ ಘಟನೆಯೊಂದು ಮೀರತ್​ನಲ್ಲಿ ಸಂಭವಿಸಿದೆ. ಹಾಪುರ್ ಬೇಸ್​ನಲ್ಲಿ ಸ್ಪೋರ್ಟ್ಸ್​​ ಸಿಟಿ ಪ್ರಮೋಷನ್​ನಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...