Latest News

ಸಿಎಂ ಬೊಮ್ಮಾಯಿಗೆ ಮಹತ್ವದ ಹೊಣೆ: ಬಿಜೆಪಿ ಪ್ರಚಾರ ಸಮಿತಿ ಸಾರಥ್ಯ: ಚುನಾವಣೆ ನಿರ್ವಹಣಾ ಸಮಿತಿಗೆ ಶೋಭಾ ಕರಂದ್ಲಾಜೆ ನೇತೃತ್ವ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಪ್ರಚಾರ ಸಮಿತಿ ಮತ್ತು ಚುನಾವಣೆ ನಿರ್ವಹಣಾ ಸಮಿತಿಗಳನ್ನು…

ಬಿಎಸ್ಎಫ್ ನೇಮಕಾತಿಯಲ್ಲಿ ಅಗ್ನಿವೀರರಿಗೆ ಶೇ. 10ರಷ್ಟು ಮೀಸಲಾತಿ, ವಯೋಮಿತಿ ಸಡಿಲಿಕೆ ಘೋಷಣೆ

ನವದೆಹಲಿ: ಗಡಿ ಭದ್ರತಾ ಪಡೆ(ಬಿಎಸ್ಎಫ್) ನೇಮಕಾತಿಯಲ್ಲಿ ಮಾಜಿ ಅಗ್ನಿವೀರರಿಗೆ ಶೇಕಡ 10 ರಷ್ಟು ಮೀಸಲಾತಿ ಕಲ್ಪಿಸುವುದಾಗಿ…

ಸರ್ಕಾರಿ ನೌಕರರು, ಕುಟುಂಬ ಸದಸ್ಯರಿಗೆ ನಗದುರಹಿತ ಚಿಕಿತ್ಸೆ ಸೌಲಭ್ಯ; ಸರ್ಕಾರದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬ ಸದಸ್ಯರಿಗೆ ನಗದು ರಹಿತ ಚಿಕಿತ್ಸೆ ಸೌಲಭ್ಯ…

ವಿಕೆಟ್ ಗಳಿಕೆಯಲ್ಲಿ ಅನಿಲ್ ಕುಂಬ್ಳೆ ಹಿಂದಿಕ್ಕಿದ ಆರ್. ಅಶ್ವಿನ್ ಹೊಸ ದಾಖಲೆ

ಅಹಮದಾಬಾದ್: ಬಾರ್ಡರ್ –ಗವಾಸ್ಕರ್ ಟ್ರೋಫಿಯ ಅಂತಿಮ ಟೆಸ್ಟ್ ಪಂದ್ಯದಲ್ಲಿ ಸ್ಪಿನ್ನರ್ ಆರ್. ಅಶ್ವಿನ್ ಹೊಸ ದಾಖಲೆ…

ಠಾಣೆಗೆ ಮಹಿಳೆ ಕರೆಸಿ ಹಲ್ಲೆ ಆರೋಪ: ಪೊಲೀಸರ ವಿರುದ್ಧ ವಕೀಲರ ಪ್ರತಿಭಟನೆ

ಬೆಳಗಾವಿ: ಟಿಳಕವಾಡಿ ಪೊಲೀಸ್ ಠಾಣೆಗೆ ಮಹಿಳೆಯರನ್ನು ಕರೆಸಿ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯನ್ನು…

ಬೇಸಿಗೆಯಲ್ಲಿ ತಿನ್ನಲೇಬೇಕು ಈ ಆರೋಗ್ಯಕರ ಹಣ್ಣು

ಸಪೋಟಾ ಹಣ್ಣನ್ನು ಇಷ್ಟಪಡದಿರುವವರು ಯಾರೂ ಇಲ್ಲ. ಇದರಲ್ಲಿ ಅನೇಕ ವಿಧವಾದ ಗುಣಗಳು ಅಡಗಿವೆ. ಇದರಲ್ಲಿ ಪ್ರಕ್ಟೋಸ್,…

5, 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು: ಶಾಲೆಗಳಲ್ಲಿ ಹಿಂದಿನಂತೆ ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ

ಬೆಂಗಳೂರು: 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ಈ ಹಿಂದಿನಂತೆಯೇ ಶಾಲೆಗಳಲ್ಲಿ…

ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಅದ್ದೂರಿ ರಥೋತ್ಸವ: 55 ಲಕ್ಷ ರೂ.ಗೆ ಮುಕ್ತಿ ಬಾವುಟ ಹರಾಜು

ಚಿತ್ರದುರ್ಗ: ಮಾಡಿದಷ್ಟು ನೀಡು ಭಿಕ್ಷೆ ಎಂಬ ತತ್ವ ಸಂದೇಶ ಸಾರಿದ ಈ ಭಾಗದ ಪ್ರಸಿದ್ಧ ಧಾರ್ಮಿಕ…

ಬೇಸಿಗೆಯಲ್ಲಿ ಚರ್ಮ ಟ್ಯಾನ್ ಆಗುವುದನ್ನು ತಡೆದು ಹೊಳಪು ಹೆಚ್ಚಿಸಲು ಇದನ್ನು ಸೇವಿಸಿ

ಬೇಸಿಗೆಯ ಬೇಗೆಗೆ ಚರ್ಮವು ಟ್ಯಾನ್ ಆಗುತ್ತದೆ ಮತ್ತು ಅಂದ ಕಳೆದುಕೊಳ್ಳುತ್ತದೆ. ಹಾಗಾಗಿ ಬೇಸಿಗೆಯಲ್ಲಿ ಹೊಳೆಯುವ ಚರ್ಮವನ್ನು…

ಬೇಸಿಗೆಯ ಬಳಲಿಕೆಯಿಂದ ಪಾರಾಗಲು ಹೀಗಿರಲಿ ಆಹಾರ ಸೇವನೆ

ಬೇಸಿಗೆ ಬಿಸಿಲಲ್ಲಿ ಬಳಲಿಕೆ ಜಾಸ್ತಿ. ಸ್ವಲ್ಪ ನಡೆದಾಡಲೂ ಕೂಡ ಕಷ್ಟಪಡುತ್ತಾರೆ ಕೆಲವರು. ಅದಕ್ಕೆ ಕಾರಣ ಅವರು…