alex Certify Latest News | Kannada Dunia | Kannada News | Karnataka News | India News - Part 897
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್ : ಬಾಕಿ ರಜೆಗೆ ವೇತನ ಪಾವತಿ ಕಡ್ಡಾಯ| New Labour Laws

ನವದೆಹಲಿ : ನೌಕರರು ಕ್ಯಾಲೆಂಡರ್ ವರ್ಷದಲ್ಲಿ 30 ದಿನಗಳಿಗಿಂತ ಹೆಚ್ಚು ವೇತನ ಸಹಿತ ರಜೆಗಳನ್ನು ಸಂಗ್ರಹಿಸುವಂತಿಲ್ಲ. ರಜೆಗಳು 30 ದಿನಗಳಿಗಿಂತ ಹೆಚ್ಚಿದ್ದರೆ, ಕಂಪನಿ ಅಥವಾ ಉದ್ಯೋಗದಾತರು ಉದ್ಯೋಗಿಗೆ ಹೆಚ್ಚುವರಿ Read more…

ಜನಸಾಮಾನ್ಯರಿಗೆ ಮತ್ತೆ ಶಾಕ್ : ಸಕ್ಕರೆ ಬೆಲೆಯಲ್ಲಿ ಭಾರೀ ಏರಿಕೆ!

ನವದಹೆಲಿ : ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತೆ ಶಾಕ್, ದೇಶದಲ್ಲಿ ಸಕ್ಕರೆ ದರ ಶೇ. 3 ರಷ್ಟು ಏರಿಕೆಯಾಗಿದೆ. ದೇಶಾದ್ಯಂತ ಮಳೆ ಕೊರತೆಯಿಂದ Read more…

ಬಳಕೆಯಾಗದ ಕೈಗಾರಿಕೆ ನಿವೇಶನ ಮುಟ್ಟುಗೋಲು: ಸಚಿವ ಎಂ.ಬಿ. ಪಾಟೀಲ ಸೂಚನೆ

ಬೆಂಗಳೂರು: ಹಂಚಿಕೆಯಾದ ಕೈಗಾರಿಕಾ ನಿವೇಶನಗಳಿಗೆ ನಿಗದಿತ ಅವಧಿಯಲ್ಲಿ ಹಣ ಪಾವತಿ ಮಾಡದಿದ್ದರೆ ಅಂತಹ ನಿವೇಶನಗಳನ್ನು ಪತ್ತೆ ಹಚ್ಚಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಅವರು ಅಧಿಕಾರಿಗಳಿಗೆ Read more…

ಹೃದಯಾಘಾತವನ್ನು ತಡೆಯಬಲ್ಲದು ಸ್ಟ್ರಾಬೆರಿ, ಸೇವನೆಯ ವಿಧಾನ ಹೀಗಿರಲಿ…..!

ಸ್ಟ್ರಾಬೆರಿ ತುಂಬಾ ರುಚಿಕರವಾದ ಹಣ್ಣು. ನೋಡಲು ಸಹ ಅತ್ಯಂತ ಆಕರ್ಷಕವಾಗಿದೆ. ಅದರ ಹುಳಿ-ಸಿಹಿ ರುಚಿ ನಮ್ಮನ್ನು ಆಕರ್ಷಿಸುತ್ತದೆ. ಸ್ಟ್ರಾಬೆರಿಯಲ್ಲಿ ನಮ್ಮ ಆರೋಗ್ಯಕ್ಕೆ ಬೇಕಾದ ಅನೇಕ ಪೋಷಕಾಂಶಗಳು ಕಂಡುಬರುತ್ತವೆ. ಇದು Read more…

BIGG NEWS : ರಾಜ್ಯದ ಶಾಲೆಗಳಿಗೆ ಈ ಬಾರಿಯೂ ದಸರಾ ರಜೆ ಕಡಿತ|Dasara holidays

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ಶಾಲೆಗಳಿಗೆ ಈ ಬಾರಿಯೂ ದಸರಾ ರಜೆಯನ್ನು ಕಡಿತಗೊಳಿಸಲಾಗಿದ್ದು, ಶಿಕ್ಷಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಅ.2 ರಿಂದ ಅ.29ರವರೆಗೆ ನೀಡಲಾಗುತ್ತಿದ್ದ ದಸರಾ Read more…

ರಾಜ್ಯಾದ್ಯಂತ ಮುಂದುವರೆಯಲಿದೆ ಮಳೆ: ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಇನ್ನೂ ಒಂದು ವಾರ ಬೆಂಗಳೂರು ಸೇರಿ ರಾಜ್ಯಾದ್ಯಂತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಂದು ವಾರ ಕರಾವಳಿ, ಒಳನಾಡಿನಲ್ಲಿ ಹೆಚ್ಚಿನ Read more…

ಖಾತೆಗೆ 2 ಸಾವಿರ ರೂ. ಜಮಾ ಆಗದ ‘ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್

ಬೆಳಗಾವಿ: ಬ್ಯಾಂಕ್ ಖಾತೆ ನಿಷ್ಕ್ರಿಯಗೊಂಡಿರುವುದರಿಂದ ಗೃಹಲಕ್ಷ್ಮಿ ಯೋಜನೆಯಡಿ 7ರಿಂದ 8 ಲಕ್ಷ ಕುಟುಂಬಗಳ ಯಜಮಾನಿಯರ ಖಾತೆಗೆ ಹಣ ಪಾವತಿಸುವಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದೆ ಎಂದು ಮಹಿಳಾ ಮತ್ತು ಮಕ್ಕಳ Read more…

ಗಾಂಧಿ ಕೊಂದ ಮನಸ್ಥಿತಿಯೇ ಗೌರಿ, ಪನ್ಸಾರೆ, ಕಲ್ಬುರ್ಗಿ ಹತ್ಯೆ ಮಾಡಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅತ್ಯಂತ ಧರ್ಮವಂತರಾಗಿ ಬದುಕುತ್ತಿದ್ದ  ಮಹಾತ್ಮ ಗಾಂಧಿಯನ್ನು ಕೊಂದ ಮನಸ್ಥಿತಿಯೇ ಗೌರಿ ಲಂಕೇಶ್, ದಾಬೋಲ್ಕರ್, ಪನ್ಸಾರೆ, ಎಂ.ಎಂ.ಕಲ್ಬುರ್ಗಿ ಅವರನ್ನು ಕೊಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.  ಗೌರಿ Read more…

BIGG NEWS : 2016 ರಲ್ಲೇ `INDIA’ ಹೆಸರು ರದ್ದತಿ ಕೋರಿದ್ದ ಅರ್ಜಿ ವಜಾಗೊಳಿಸಿದ್ದ ಸುಪ್ರೀಂಕೋರ್ಟ್

ನವದೆಹಲಿ: ನಾಗರಿಕರು ತಮ್ಮ ಇಚ್ಛೆಯಂತೆ ದೇಶವನ್ನು ಇಂಡಿಯಾ ಅಥವಾ ಭಾರತ ಎಂದು ಕರೆಯಲು ಮುಕ್ತರಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್ 2016 ರಲ್ಲಿ ಹೇಳಿತ್ತು. ಭಾರತ್ ಅಥವಾ ಭಾರತ? ನೀವು Read more…

ನೈವೇದ್ಯಕ್ಕೆ ಮಾಡಿ ಸಿಹಿ ಸಿಹಿ ‘ಹೆಸರುಬೇಳೆ ಪಂಚಕಜ್ಜಾಯ’

ಹಬ್ಬಕ್ಕೆ ಏನಾದರೂ ಸಿಹಿ ಮಾಡಿ ದೇವರಿಗೆ ನೈವೇದ್ಯ ಇಡುವ ಪದ್ಧತಿ ಇರುತ್ತದೆ. ಪಂಚಕಜ್ಜಾಯವಂತೂ ಎಲ್ಲರ ಮನೆಯಲ್ಲೂ ಮಾಡಿಯೇ ಮಾಡುತ್ತಾರೆ. ಇಲ್ಲಿ ಹೆಸರುಬೇಳೆ ಪಂಚಕಜ್ಜಾಯ ಮಾಡುವ ವಿಧಾನ ಇದೆ, ಟ್ರೈ Read more…

ರಾಜ್ಯಾದ್ಯಂತ ಪ್ರತಿಭಟನೆಗೆ ಮುಂದಾದ KSRTC ನೌಕರರು

ಬೆಂಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಯಿಂದ ಬಸ್, ಆಟೋ, ಕ್ಯಾಬ್ ಸೇರಿ ಖಾಸಗಿ ಸಾರಿಗೆ ಉದ್ಯಮ ತೊಂದರೆಗೆ ಒಳಗಾಗಿದ್ದು, ಪರಿಹಾರಕ್ಕೆ ಒತ್ತಾಯಿಸಿ ಸೆಪ್ಟೆಂಬರ್ 11ರಂದು ಖಾಸಗಿ ಸಾರಿಗೆ Read more…

‘ಜೇನು’ ಶುದ್ಧವಾಗಿದೆಯಾ……? ಹೀಗೆ ತಿಳಿಯಿರಿ

ಅಂಗಡಿಯಲ್ಲಿ ತೆಗೆದುಕೊಳ್ಳುವ ಜೇನು ಶುದ್ದವೋ ಅಶುದ್ದವೋ ಎಂದು ತಿಳಿಯುವ ಪರೀಕ್ಷೆ ಮಾಡುವುದು ಹೇಗೆ ಗೊತ್ತೇ? ಜೇನಿಗೆ ಹೆಚ್ಚಾಗಿ ಬೆಲ್ಲ ಅಥವಾ ಸಕ್ಕರೆ ಪಾಕವನ್ನು ಬೆರೆಸಿ ಮಾರುತ್ತಾರೆ. ಇದರಲ್ಲಿ ಕೆಲವು Read more…

ಸೌಂದರ್ಯ ಹೆಚ್ಚಿಸುತ್ತೆ ಅಡುಗೆ ಸೋಡಾ

ಅಡುಗೆ ಸೋಡಾದ ಉಪಯೋಗ ನಿಮಗೆಲ್ಲಾ ತಿಳಿದೇ ಇದೆ. ಇದನ್ನು ಇತಿಮಿತಿಯಲ್ಲಿ ಬಳಸಿ, ಸೊಗಸಾದ ಇಡ್ಲಿ, ರುಚಿಕರ ಬನ್ಸ್, ಮೃದುವಾದ ದೋಸೆ ಮತ್ತಿತರ ತಿನಿಸುಗಳನ್ನು ತಯಾರಿಸಬಹುದು. ಆದರೆ ಸೌಂದರ್ಯ ಹೆಚ್ಚಿಸುವಲ್ಲಿಯೂ Read more…

ಬಿಜೆಪಿಯ ಅನೇಕ ಲಿಂಗಾಯತ ನಾಯಕರು ನನ್ನ ಜೊತೆ ಸಂಪರ್ಕದಲ್ಲಿದ್ದಾರೆ : ಜಗದೀಶ್ ಶೆಟ್ಟರ್ ಹೊಸ ಬಾಂಬ್

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಆಪರೇಷನ್ ಹಸ್ತ ವಿಚಾರದ ಹೊತ್ತಲ್ಲೇ ವಿಧಾನಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಹಾವೇರಿ ಬಳಿಕ ಗದಗ ಜಿಲ್ಲೆಯಲ್ಲೂ ಮೋಡ ಬಿತ್ತನೆ

ಗದಗ: ಹಾವೇರಿಯಲ್ಲಿ ಶಾಸಕ ಪ್ರಕಾಶ ಕೋಳಿವಾಡ ಅವರ ಸಂಸ್ಥೆಯಿಂದ ಮೋಡ ಬಿತ್ತನೆ ಮಾಡಲಾಗುತ್ತಿದೆ. ಇದಕ್ಕೆ ಚಾಲನೆ ನೀಡಿದ ಸಚಿವ ಹೆಚ್.ಕೆ. ಪಾಟೀಲ ಅವರು ಗದಗ ಜಿಲ್ಲೆಯಲ್ಲಿಯೂ ಮೋಡ ಬಿತ್ತನೆ Read more…

`ಪವರ್ ಕಟ್’ ಆತಂಕದಲ್ಲಿದ್ದ ಜನತೆಗೆ ಗುಡ್ ನ್ಯೂಸ್ : ರಾಜ್ಯದಲ್ಲಿ `ಲೋಡ್ ಶೆಡ್ಡಿಂಗ್’ ಇಲ್ಲ!

ಬೆಂಗಳೂರು : ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಯಾವುದೇ ಭಾಗದಲ್ಲೂ ಲೋಡ್ ಶೆಡ್ಡಿಂಗ್ ಮಾಡಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. Read more…

ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ನಗರದ ಈ ಪ್ರದೇಶಗಳಲ್ಲಿ `ಕರೆಂಟ್’ ಇರಲ್ಲ|Power Cut

ಬೆಂಗಳೂರು: ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿರುವುದರಿಂದ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಸೆಪ್ಟೆಂಬರ್ 6 ರ ಇಂದು ಮತ್ತು ಸೆಪ್ಟೆಂಬರ್ 7 ನಾಳೆ ಬೆಳಗ್ಗೆ 10 Read more…

ಪಡಿತರ ಚೀಟಿದಾರರೇ ಗಮನಿಸಿ : ಇಂದು ಈ ಜಿಲ್ಲೆಗಳಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

ಬೆಂಗಳೂರು : ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ\ತಿದ್ದುಪಡಿಗೆ ಆಹಾರ ಇಲಾಖೆಯು ಸೆಪ್ಟೆಂಬರ್ 14ರವರೆಗೆ ಅವಕಾಶ ನೀಡಿದ್ದು, ಮೂರು ಹಂತಗಳಲ್ಲಿ ವಿವಿಧ ಜಿಲ್ಲೆಗಳಲ್ಲಿ ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿ Read more…

ಸವಿದಿದ್ದೀರಾ ‘ಬದನೆಕಾಯಿ ಚಟ್ನಿ’…..…?

ಬಿಸಿ ಬಿಸಿ ಅನ್ನಕ್ಕೆ ರುಚಿಕರವಾದ ಬದನೆಕಾಯಿ ಚಟ್ನಿ ಇದ್ದರೆ ಅನ್ನ ಮತ್ತಷ್ಟು ಹೊಟ್ಟೆಗೆ ಇಳಿಯುತ್ತದೆ. ಹಸಿರುಬಣ್ಣದ ಬದನೆಕಾಯಿಯಿಂದ ಇದನ್ನು ಮಾಡಿದ್ರೆ ಚೆನ್ನಾಗಿರುತ್ತದೆ. ಅದು ಇಲ್ಲದಿದ್ದರೆ ನೇರಳೆ ಬಣ್ಣದ ಬದನೆಕಾಯಿಯಿಂದನೂ Read more…

ಇಲ್ಲಿದೆ ಕೃಷ್ಣ ಜನ್ಮಾಷ್ಟಮಿಯ ಶುಭ ಮುಹೂರ್ತ, ಪೂಜಾ ವಿಧಾನಗಳ ಸಂಪೂರ್ಣ ವಿವರ

ಭಾದ್ರಪದ ಮಾಸ, ಕೃಷ್ಣ ಪಕ್ಷದ ಅಷ್ಟಮಿ ದಿನಾಂಕದಂದು ಕೃಷ್ಣ ಜನ್ಮಾಷ್ಟಮಿಯ ಹಬ್ಬವನ್ನು ಆಚರಿಸಲಾಗುತ್ತದೆ. ಈ ದಿನ ಮಥುರಾ ನಗರದ ಅಸುರ ಕಂಸನ ಸೆರೆಮನೆಯಲ್ಲಿ ದೇವಕಿಯ ಎಂಟನೆಯ ಮಗುವಾಗಿ ಶ್ರೀಕೃಷ್ಣ Read more…

ಸೆಪ್ಟೆಂಬರ್ 7ಕ್ಕೆ ‘ವೀರಪುತ್ರ’ ಚಿತ್ರದ ಫಸ್ಟ್ ಲುಕ್ ರಿಲೀಸ್

ಬೆಳ್ಳಿತೆರೆ ಹಾಗೂ ಕಿರುತೆರೆ ಎರಡರಲ್ಲೂ ಸಕ್ರಿಯರಾಗಿರುವ ನಟ ವಿಜಯ್ ಸೂರ್ಯ ಅಭಿನಯದ ‘ವೀರಪುತ್ರ’ ಸಿನಿಮಾದ ಫಸ್ಟ್ ಲುಕ್ ಇದೇ ಸೆಪ್ಟೆಂಬರ್ 7 ರಂದು ಬೆಳಿಗ್ಗೆ 11-5ಕ್ಕೆ ಬಿಡುಗಡೆಯಾಗಲಿದೆ. ಈ Read more…

‘ಕುತುಬ್ ಮಿನಾರ್‌’ ಗಿಂತಲೂ ಎತ್ತರವಾಗಿವೆ ಈ ಮರಗಳು…!

ಪ್ರಪಂಚದ ವಿವಿಧ ಭಾಗಗಳಲ್ಲಿ ಸಾವಿರಾರು ರೀತಿಯ ಮರಗಳು ಮತ್ತು ಸಸ್ಯಗಳು ಕಂಡುಬರುತ್ತವೆ. ಕುತುಬ್ ಮಿನಾರ್‌ ಮತ್ತು ಐಫೆಲ್ ಟವರ್‌ಗಿಂತಲೂ ಹೆಚ್ಚು ಎತ್ತರವಿರುವ ಮರಗಳೂ ಇವೆ. ಇವುಗಳಲ್ಲಿ ಹೈಪರಿಯನ್ ಮತ್ತು Read more…

ಭಾರತದ ಬಹುದೊಡ್ಡ ಸಾಧನೆ: ವಿಶ್ವದ ಅತಿ ಚಿಕ್ಕ ತುರ್ತು ಆಸ್ಪತ್ರೆ ನಿರ್ಮಾಣ !

ವಿಶ್ವದಲ್ಲೇ ಅತ್ಯಂತ ಚಿಕ್ಕ ತುರ್ತು ಆಸ್ಪತ್ರೆಯನ್ನು ಭಾರತ ನಿರ್ಮಾಣ ಮಾಡಿದೆ. ರೂಬಿಕ್ಸ್ ಕ್ಯೂಬ್‌ನ ಆಟದಂತೆ ಅಂಥದ್ದೇ  ಚೌಕದ ಗಣಿಗಳಲ್ಲಿ ಮುಚ್ಚಿದ ವಿಶ್ವದ ಅತ್ಯಂತ ಚಿಕ್ಕ ಆಸ್ಪತ್ರೆ ಇದು. ಇದು Read more…

ಪ್ರೇಕ್ಷಕರ ಗಮನ ಸೆಳೆದ ‘ಟೇಲ್ಸ್ ಆಫ್ ಮಹಾನಗರ’ ಚಿತ್ರದ ಟ್ರೈಲರ್

ಟೈಲ್ಸ್ ಆಫ್ ಮಹಾನಗರ  ಸಿನಿಮಾದ ಟ್ರೈಲರ್ ಇಂದು ಏಟು ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಆಗಿದ್ದು, ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ ಮೂಲಕ ನೋಡುಗರ ಗಮನ ಸೆಳೆದಿದೆ. ಸಸ್ಪೆನ್ಸ್ Read more…

ಹಿಂದೂ ಧರ್ಮ ಯಾವಾಗ ಹುಟ್ಟಿತು…? ಹುಟ್ಟಿಸಿದವರು ಯಾರು…?: ಸನಾತನ ಧರ್ಮದ ಬಗ್ಗೆ ಉದಯನಿಧಿ ಹೇಳಿಕೆ ವಿವಾದದ ಕಿಡಿ ಹೊತ್ತಿಸಿದ ಹೊತ್ತಲ್ಲೇ ಪರಮೇಶ್ವರ್ ಹೇಳಿಕೆ

ತುಮಕೂರು: ಸನಾತನ ಧರ್ಮದ ಕುರಿತಾಗಿ ತಮಿಳುನಾಡು ಸಚಿವ ಉದಯಗಿರಿ ಸ್ಟಾಲಿನ್ ನೀಡಿದ ಹೇಳಿಕೆ ದೇಶದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಹೊತ್ತಲ್ಲೇ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹಿಂದೂ ಧರ್ಮದ Read more…

ವರ್ಷದ ಹಿಂದೆ ಮದುವೆಯಾಗಿದ್ದ ಪತ್ನಿ ಕೊಲೆ ಮಾಡಿ ಪೊಲೀಸರಿಗೆ ಶರಣಾದ ಪತಿ

ಚಿಕ್ಕಮಗಳೂರು: ಪತ್ನಿಯನ್ನು ಕೊಲೆ ಮಾಡಿದ ಪತಿ ಪೋಲಿಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಚಿಕ್ಕಮಗಳೂರು ನಗರದ ಕ್ರಿಶ್ಚಿಯನ್ ಕಾಲೋನಿಯಲ್ಲಿ ಘಟನೆ ನಡೆದಿದೆ. 34 ವರ್ಷದ ಶಮಾಬಾನು ಅವರನ್ನು ದೊಣ್ಣೆಯಿಂದ ಹೊಡೆದು Read more…

BIG NEWS: ಸಂಸತ್ ವಿಶೇಷ ಅಧಿವೇಶನದಲ್ಲಿ ದೇಶಕ್ಕೆ ಮರುನಾಮಕರಣ: ‘ಇಂಡಿಯಾ’ ಬದಲು ‘ರಿಪಬ್ಲಿಕ್ ಆಫ್ ಭಾರತ್’ ಎಂದು ನಿರ್ಣಯ ಸಾಧ್ಯತೆ

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಂಡಿಯಾವನ್ನು ಭಾರತ ಎಂದು ಮರುನಾಮಕರಣ ಮಾಡಲು ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಹೊಸ ನಿರ್ಣಯವನ್ನು ತರುವ ಸಾಧ್ಯತೆಯಿದೆ ಎಂದು ಮೂಲಗಳು ಉಲ್ಲೇಖಿಸಿವೆ. Read more…

ಕಾರ್ ಡಿಕ್ಕಿ: ಅಪಘಾತದಲ್ಲಿ ಗಾಯಗೊಂಡಿದ್ದ ಅಣ್ಣ, ತಂಗಿ ಸಾವು

ಬೆಳಗಾವಿ: ಕಾರ್ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಅಣ್ಣ, ತಂಗಿ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ನನದಿ ಗ್ರಾಮದ ಬಳಿ ಘಟನೆ ನಡೆದಿದೆ. ಸದಲಗ ಗ್ರಾಮದ ಪ್ರಶಾಂತ್ Read more…

ಅನಧಿಕೃತ ರೈಲ್ವೆ ಟಿಕೆಟ್ ಬುಕಿಂಗ್ ಸೆಂಟರ್ ಗಳ ಮೇಲೆ ದಾಳಿ: ಮೂವರು ಅರೆಸ್ಟ್

ಶಿವಮೊಗ್ಗ: ರೈಲ್ವೆ ಪ್ರಯಾಣಿಕರಿಗೆ ಆಗುತ್ತಿರುವ ಅನಾನುಕೂಲತೆಗಳು ಮತ್ತು ಶೋಷಣೆಯನ್ನು ಗಮನದಲ್ಲಿರಿಸಿಕೊಂಡು ಮೈಸೂರು ವಿಭಾಗದ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ವತಿಯಿಂದ ತಾಳಗುಪ್ಪದಲ್ಲಿ ಅನಧಿಕೃತ ರೈಲ್ವೆ ಟಿಕೆಟ್ ಬುಕ್ ಮಾಡುವ ಟ್ರಾವೆಲ್ Read more…

G20 ಶೃಂಗಸಭೆಗೆ ಶೃಂಗಾರಗೊಂಡ ದೆಹಲಿ: ಸಭೆ ನಡೆವ ಸ್ಥಳ ‘ಭಾರತ ಮಂಟಪಂ’ ಬಗ್ಗೆ ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿ ಜಿ20 ಆತಿಥ್ಯಕ್ಕೆ ಸಿದ್ಧವಾಗಿದೆ. ಸೆಪ್ಟೆಂಬರ್ 9 ಮತ್ತು 10 ರಂದು ಪ್ರಗತಿ ಮೈದಾನದಲ್ಲಿರುವ ಭಾರತ್ ಮಂಟಪಂ ಅಂತರಾಷ್ಟ್ರೀಯ ಪ್ರದರ್ಶನ ಸಮಾವೇಶದ ಸ್ಥಳದಲ್ಲಿ ಶೃಂಗಸಭೆ ನಡೆಯಲಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...