alex Certify Latest News | Kannada Dunia | Kannada News | Karnataka News | India News - Part 898
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಂಸತ್ ವಿಶೇಷ ಅಧಿವೇಶನದಲ್ಲಿ ದೇಶಕ್ಕೆ ಮರುನಾಮಕರಣ: ‘ಇಂಡಿಯಾ’ ಬದಲು ‘ರಿಪಬ್ಲಿಕ್ ಆಫ್ ಭಾರತ್’ ಎಂದು ನಿರ್ಣಯ ಸಾಧ್ಯತೆ

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಂಡಿಯಾವನ್ನು ಭಾರತ ಎಂದು ಮರುನಾಮಕರಣ ಮಾಡಲು ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಹೊಸ ನಿರ್ಣಯವನ್ನು ತರುವ ಸಾಧ್ಯತೆಯಿದೆ ಎಂದು ಮೂಲಗಳು ಉಲ್ಲೇಖಿಸಿವೆ. Read more…

ಕಾರ್ ಡಿಕ್ಕಿ: ಅಪಘಾತದಲ್ಲಿ ಗಾಯಗೊಂಡಿದ್ದ ಅಣ್ಣ, ತಂಗಿ ಸಾವು

ಬೆಳಗಾವಿ: ಕಾರ್ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಅಣ್ಣ, ತಂಗಿ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ನನದಿ ಗ್ರಾಮದ ಬಳಿ ಘಟನೆ ನಡೆದಿದೆ. ಸದಲಗ ಗ್ರಾಮದ ಪ್ರಶಾಂತ್ Read more…

ಅನಧಿಕೃತ ರೈಲ್ವೆ ಟಿಕೆಟ್ ಬುಕಿಂಗ್ ಸೆಂಟರ್ ಗಳ ಮೇಲೆ ದಾಳಿ: ಮೂವರು ಅರೆಸ್ಟ್

ಶಿವಮೊಗ್ಗ: ರೈಲ್ವೆ ಪ್ರಯಾಣಿಕರಿಗೆ ಆಗುತ್ತಿರುವ ಅನಾನುಕೂಲತೆಗಳು ಮತ್ತು ಶೋಷಣೆಯನ್ನು ಗಮನದಲ್ಲಿರಿಸಿಕೊಂಡು ಮೈಸೂರು ವಿಭಾಗದ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ವತಿಯಿಂದ ತಾಳಗುಪ್ಪದಲ್ಲಿ ಅನಧಿಕೃತ ರೈಲ್ವೆ ಟಿಕೆಟ್ ಬುಕ್ ಮಾಡುವ ಟ್ರಾವೆಲ್ Read more…

G20 ಶೃಂಗಸಭೆಗೆ ಶೃಂಗಾರಗೊಂಡ ದೆಹಲಿ: ಸಭೆ ನಡೆವ ಸ್ಥಳ ‘ಭಾರತ ಮಂಟಪಂ’ ಬಗ್ಗೆ ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿ ಜಿ20 ಆತಿಥ್ಯಕ್ಕೆ ಸಿದ್ಧವಾಗಿದೆ. ಸೆಪ್ಟೆಂಬರ್ 9 ಮತ್ತು 10 ರಂದು ಪ್ರಗತಿ ಮೈದಾನದಲ್ಲಿರುವ ಭಾರತ್ ಮಂಟಪಂ ಅಂತರಾಷ್ಟ್ರೀಯ ಪ್ರದರ್ಶನ ಸಮಾವೇಶದ ಸ್ಥಳದಲ್ಲಿ ಶೃಂಗಸಭೆ ನಡೆಯಲಿದೆ. Read more…

ಆಗುಂಬೆ ಘಾಟ್ ಮೂಲಕ ಸಂಚರಿಸುವವರ ಗಮನಕ್ಕೆ: ಭಾರೀ ವಾಹನ ಸಂಚಾರಕ್ಕೆ ಅನುವು

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಆಗುಂಬೆ ಘಾಟ್ ನ 6, 7 ಮತ್ತು 11 Read more…

ವಾಹನ ಸವಾರರ ಗಮನಕ್ಕೆ : ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧ

ಶಿವಮೊಗ್ಗ : ನಗರದ ಈ ಕೆಳಕಂಡ ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್. ರವರು ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ನಗರ ಪೂರ್ವ ಸಂಚಾರ ಪೊಲೀಸ್ ಠಾಣಾ Read more…

ಶಿವಮೊಗ್ಗ : ಜಿಲ್ಲೆಯ ಈ ಪ್ರದೇಶಗಳಲ್ಲಿ ಸೆ.7 ರಂದು ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಸೆ.7 ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ಹೊರಡಿಸಿದೆ. ಸಂತೆಕಡೂರು ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ Read more…

ಕಾಡುಪ್ರಾಣಿ ದಾಳಿಯಿಂದ ರಾಜ್ಯದಲ್ಲಿ 15 ದಿನಗಳಲ್ಲಿ 11 ಜನ ಸಾವು : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು :ಕಾಡುಪ್ರಾಣಿ ದಾಳಿಯಿಂದ ರಾಜ್ಯದಲ್ಲಿ 15 ದಿನಗಳಲ್ಲಿ 11 ಜನ ಮೃತಪಟ್ಟಿದ್ದಾರೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಈಶ್ವರ್ Read more…

ಶ್ರೀ ಕೃಷ್ಣ ಜನ್ಮಾಷ್ಟಮಿಯ ಮುಹೂರ್ತ, ಮಹತ್ವ, ಪೂಜಾ ವಿಧಾನಗಳ ಬಗ್ಗೆ ತಿಳಿಯಿರಿ

ಈ ವರ್ಷ ಕೃಷ್ಣ ಜನ್ಮಾಷ್ಟಮಿಯನ್ನು ಎರಡು ದಿನಗಳ ಕಾಲ ಆಚರಿಸಲಾಗುವುದು.  6 ಸೆಪ್ಟೆಂಬರ್ 2023 ರಂದು ಜನ್ಮಾಷ್ಟಮಿ ಮತ್ತು 7 ಸೆಪ್ಟೆಂಬರ್ 2023 ರಂದು ವೈಷ್ಣವ ಪಂಥವನ್ನು ಆಚರಿಸುತ್ತಾರೆ. Read more…

ಶಿವಮೊಗ್ಗ : ಜಿಲ್ಲಾ ಸೈನಿಕ ಮಂಡಳಿಯಲ್ಲಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ

ಶಿವಮೊಗ್ಗ : ಮಾಜಿ ಸೈನಿಕರ ಕಲ್ಯಾಣ ಯೋಜನೆಗಳಿಗೆ ಪೂರಕವಾಗಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಸೈನಿಕ ಮಂಡಳಿಯನ್ನು ಪುನರ್ರಚಿಸಲಾಗುತ್ತಿದ್ದು, ಶಿವಮೊಗ್ಗ ಜಿಲ್ಲೆಯ ಮಾಜಿ ಸೈನಿಕರು ಜಿಲ್ಲಾ ಸೈನಿಕ ಮಂಡಳಿಯಲ್ಲಿ Read more…

VIRAL VIDEO : ಶಿಕ್ಷಕರ ದಿನಾಚರಣೆಯಂದೇ ವಿದ್ಯಾರ್ಥಿ ಬೆನ್ನಿಗೆ ಬಾರಿಸಿದ ಶಿಕ್ಷಕ : ವಿಡಿಯೋ ವೈರಲ್

ಸೆಪ್ಟೆಂಬರ್ 5 ರಂದು ಇಂದು ನಮಗೆಲ್ಲಾ ಗೊತ್ತಿರುವ ಹಾಗೆ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಶಿಕ್ಷಕರ ದಿನದಂದು, ವಿದ್ಯಾರ್ಥಿಗಳು ತಮ್ಮ ಶಿಕ್ಷಕರಿಗೆ ಗೌರವವನ್ನು ಪ್ರದರ್ಶಿಸುತ್ತಾರೆ ಮತ್ತು ತಮ್ಮ ಶಿಷ್ಯರನ್ನು ಯಶಸ್ವಿ Read more…

ದೇಶದ ಹೆಸರು ಬದಲಾವಣೆ ಚರ್ಚೆ ಬೆನ್ನಲ್ಲೇ ‘ಭಾರತ್ ಮಾತಾ ಕಿ ಜೈ’ ಎಂದ ನಟ ಅಮಿತಾಬ್ ಬಚ್ಚನ್

ಮುಂಬೈ: ‘ಇಂಡಿಯಾ’ ಹೆಸರಿನ ಬದಲಿಗೆ ‘ಭಾರತ್’ ಅನ್ನು ಬಳಸುವ ಬಗ್ಗೆ ನಡೆಯುತ್ತಿರುವ ವಿವಾದದ ಮಧ್ಯೆ, ಲೆಜೆಂಡರಿ ನಟ ಅಮಿತಾಬ್ ಬಚ್ಚನ್ ಅವರ ಇತ್ತೀಚಿನ ಟ್ವೀಟ್ ಎಲ್ಲಾ ಅಭಿಮಾನಿಗಳ ಗಮನ Read more…

BREAKING : 7 ‘IPS’ ಅಧಿಕಾರಿಗಳ ವರ್ಗಾವಣೆಗೆ ತಡೆ ನೀಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 7 ಐಪಿಎಸ್ (IPS) ಅಧಿಕಾರಿಗಳ ವರ್ಗಾವಣೆಗೆ ತಾತ್ಕಾಲಿಕ ತಡೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಹತ್ವದ ಬೆಳವಣಿಗೆಯಲ್ಲಿ ಐಪಿಎಸ್ ಅಧಿಕಾರಿಗಳಾದ ಅಕ್ಷಯ್ ಮಚೀಂದ್ರ, ಅಬ್ದುಲ್ Read more…

‘ಕೃಷ್ಣಜನ್ಮಾಷ್ಟಮಿ’ ಪ್ರಯುಕ್ತ ನಾಳೆ ಶಿವಮೊಗ್ಗದಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

ಶಿವಮೊಗ್ಗ : ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ನಾಳೆ ಸೆ.6 ರಂದು ಶಿವಮೊಗ್ಗದಲ್ಲಿ ಮಾಂಸ ಮಾರಾಟ ನಿಷೇಧಿಸಲಾಗಿದೆ. ಸೆ.6 ರಂದು ನಾಳೆ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ Read more…

ಗ್ರಾಹಕರಿಗೆ ನೆಮ್ಮದಿ ಸುದ್ದಿ : ಹಬ್ಬದ ಸೀಸನ್ ನಲ್ಲಿ ಅಡುಗೆ ಎಣ್ಣೆ ಬೆಲೆ ಏರಿಕೆ ಇಲ್ಲ |Edible oil Price

ದಿನನಿತ್ಯ ವಸ್ತುಗಳ ಬೆಲೆ ಏರಿಕೆ ಸಂಕಷ್ಟದಲ್ಲಿರುವ ಗ್ರಾಹಕರಿಗೆ ನೆಮ್ಮದಿ ಸುದ್ದಿ ಇಲ್ಲಿದೆ. ಹೌದು, ಹಬ್ಬದ ಸೀಸನ್ ನಲ್ಲಿ ಅಡುಗೆ ಎಣ್ಣೆ ಬೆಲೆ ಏರಿಕೆ ಇಲ್ಲ ಎಂಬ ವಿಚಾರ ತಿಳಿದು Read more…

‘RBI’ ನಿಂದ ಮಹತ್ವದ ಘೋಷಣೆ : ಇನ್ಮುಂದೆ ‘UPI’ನಿಂದ ಕ್ಷಣಾರ್ಧದಲ್ಲಿ ಸಾಲ ಪಡೆಯಬಹುದು!

ಇನ್ಮುಂದೆ ನೀವು ‘ಯುಪಿಐ’ನಿಂದ ಕ್ಷಣಾರ್ಧದಲ್ಲಿ ಸಾಲ ಪಡೆಯಬಹುದು. ಇಂತಹದ್ದೊಂದು ಮಹತ್ವದ ಘೋಷಣೆಯನ್ನು RBI ಮಾಡಿದೆ. ಹೌದು. ಈಗ ನೀವು ಸಾಲ ಪಡೆಯಲು ಬ್ಯಾಂಕಿಗೆ ಹೋಗಬೇಕಾಗಿಲ್ಲ ಅಥವಾ ನೆಟ್ ಬ್ಯಾಂಕಿಂಗ್ Read more…

GOOD NEWS : 14,600 ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು : ಪೌರ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, 14,600 ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್  ಸಿಗ್ನಲ್  ನೀಡಿದೆ. ಈ ಬಗ್ಗೆ Read more…

ಗಮನಿಸಿ : ಕೆ-ಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ |KSET Exam 2023

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಉದ್ಯೋಗ ಮಾಡ ಬಯಸುವವರಿಗೆ ಹಾಗೂ Read more…

ಉತ್ತರ ಭಾರತದ ಪಪ್ಪು ರಾಹುಲ್ ಗಾಂಧಿ, ದಕ್ಷಿಣದ `ಪಪ್ಪು’ ಉದಯನಿಧಿ ಸ್ಟಾಲಿನ್ : ಅಣ್ಣಾಮಲೈ ವಾಗ್ದಾಳಿ

ಚೆನ್ನೈ : ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಾಯಕ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆ ದೇಶದಲ್ಲಿ ರಾಜಕೀಯ ಬಿರುಗಾಳಿಯನ್ನು ಹುಟ್ಟುಹಾಕಿದೆ. ಸ್ಟಾಲಿನ್ Read more…

ಯಜಮಾನಿಯರೇ ಗಮನಿಸಿ : ಕೂಡಲೇ ಈ ಕೆಲಸ ಮಾಡಿ ‘ಗೃಹಲಕ್ಷ್ಮಿ’ ಹಣ ಬೇಗ ಬರುತ್ತೆ .!

ಮಹಿಳೆಯರಿಗೆ 2000 ರೂ ನೀಡುವ ‘ಗೃಹಲಕ್ಷ್ಮಿ’ ಯೋಜನೆಗೆ ಸರ್ಕಾರ ಚಾಲನೆ ನೀಡಿದೆ. ಈಗಾಗಲೇ ಮಹಿಳೆಯರ ಖಾತೆಗೆ 2000 ರೂ. ಹಣ ಜಮಾ ಆಗುತ್ತಿದೆ. ಒಂದೇ ಬಾರಿಗೆ ಕೋಟ್ಯಾಂತರ ಮಹಿಳೆಯರಿಗೆ Read more…

BREAKING : ‘BCCI’ ಯಿಂದ ‘ಏಕದಿನ ವಿಶ್ವಕಪ್’ ಗೆ ಬಲಿಷ್ಟ ಭಾರತ ತಂಡ ಪ್ರಕಟ |ICC World Cup 2023

ನವದೆಹಲಿ: 2023 ರ ಏಕದಿನ ವಿಶ್ವಕಪ್ ಗಾಗಿ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದೆ. ಹದಿಮೂರನೇ ಆವೃತ್ತಿಯ ವಿಶ್ವಕಪ್ ಭಾರತದಲ್ಲಿ ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ನಡೆಯಲಿದೆ. Read more…

ODI World Cup 2023 : ಏಕದಿನ ವಿಶ್ವಕಪ್‌ ಗೆ 15 ಆಟಗಾರರ ಬಲಿಷ್ಠ ಭಾರತ ತಂಡ ಪ್ರಕಟ

ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಇಂದು ಭಾರತ ಕ್ರಿಕೆಟ್ ತಂಡ ಪ್ರಕಟಿಸಲಾಗಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಹಿರಿಯ ರಾಷ್ಟ್ರೀಯ ಆಯ್ಕೆ ಸಮಿತಿಯು 15 ಆಟಗಾರರ ಪಟ್ಟಿಯನ್ನು Read more…

ರಾಜಪ್ಪ ಮೇಷ್ಟ್ರು ಇಲ್ಲದಿದ್ರೆ ನಾನು ಓದುತ್ತಿರಲಿಲ್ಲ : ಶಿಕ್ಷಕರ ದಿನಾಚರಣೆಯಲ್ಲಿ ಶಿಕ್ಷಕರನ್ನು ನೆನೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜಪ್ಪ ಮೇಷ್ಟ್ರು ಇಲ್ಲದಿದ್ದರೆ ನಾನು ಓದುತ್ತಿರಲಿಲ್ಲ, ಸಿಎಂ ಆಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಕ್ಷಕರ ದಿನಾಚರಣೆಯಲ್ಲಿ ತಮ್ಮ ಶಿಕ್ಷಕರನ್ನು ನೆನೆಸಿಕೊಂಡಿದ್ದಾರೆ.  ವಿಧಾನಸೌಧದಲ್ಲಿ ಶಿಕ್ಷಕಕರ ದಿನಾಚರಣೆಯಲ್ಲಿ Read more…

BIG NEWS : ಗಗನಸಖಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ : ಲೈಂಗಿಕ ದೌರ್ಜನ್ಯ ಎಸಗಿ ಬರ್ಬರ ಹತ್ಯೆ..!

ಮುಂಬೈ : ಗಗನಸಖಿ  ಕೊಲೆ  ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಲೈಂಗಿಕ ದೌರ್ಜನ್ಯ ಎಸಗಿ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂಬುದು ತನಿಖೆ ವೇಳೆ ಬಯಲಾಗಿದೆ. ತರಬೇತಿ ಪಡೆಯುತ್ತಿದ್ದ Read more…

ಇನ್ನೂ ಆಧಾರ್ ಕಾರ್ಡ್ `ಅಪ್ ಡೇಡ್’ ಮಾಡಿಸಿಲ್ವಾ? ಸೆ.14 ಕೊನೆಯ ದಿನ

ನವದೆಹಲಿ : ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಸೆಪ್ಟೆಂಬರ್ 14 ರವರೆಗೆ ಆನ್ಲೈನ್ ಆಧಾರ್ ನವೀಕರಣಕ್ಕಾಗಿ ಸಾಮಾನ್ಯ ಶುಲ್ಕವನ್ನು 50 ರೂ.ಗಳ ಸಾಮಾನ್ಯ ಶುಲ್ಕವನ್ನು ಪಾವತಿಸದೆ ನವೀಕರಿಸಬಹುದು. Read more…

BREAKING : ‘SSLC’ , ‘PUC’ ವಿದ್ಯಾರ್ಥಿಗಳಿಗೆ ವರ್ಷಕ್ಕೆ 3 ಬಾರಿ ಪರೀಕ್ಷೆ : ಸಂಭವನೀಯ ವೇಳಾಪಟ್ಟಿ ಪ್ರಕಟ

ಬೆಂಗಳೂರು : SSLC  ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ವರ್ಷದಲ್ಲಿ 3 ಬಾರಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಇದೀಗ ಸಂಭಾವನೀಯ ವೇಳಾಪಟ್ಟಿ ಬಿಡುಗಡೆ Read more…

BIGG NEWS : ದೇಶದ ಹೆಸರು ಬದಲಿಸಲು ಕೇಂದ್ರ ಸರ್ಕಾರ ಚಿಂತನೆ : ಮಹತ್ವದ ಬಿಲ್ ಮಂಡನೆಗೆ ಸಿದ್ಧತೆ!

ನವದೆಹಲಿ : ಕೇಂದ್ರ ಸರ್ಕಾರವು ದೇಶದ ಹೆಸರನ್ನು ಬದಲಿಸಲು ಚಿಂತನೆ ನಡೆಸಿದ್ದು, ಸಂಸತ್ ವಿಶೇಷ ಅಧಿವೇಶನದಲ್ಲಿ ಮಹತ್ವದ ಬಿಲ್ ಮಂಡನೆಗೆ ಸಿದ್ಧತೆ ನಡೆಸಿದೆ. ದೇಶದ ಹೆಸರನ್ನು ಇಂಡಿಯಾದ ಬದಲು Read more…

ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಅಧಿಕಾರಿ

ತುಮಕೂರು : ಲಂಚ ಪಡೆಯುತ್ತಿದ್ದ ಕರ್ನಾಟಕ ನಗರ ನೀರು ಸರಬರಾಜು ಒಳಚರಂಡಿ ಮಂಡಳಿ ಎಇಇ ಕಾಶಿ ವಿಶ್ವನಾಥ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ Read more…

ನಿಮ್ಮ ಮೊಬೈಲ್ ನಲ್ಲಿ `ಡೇಟಾ’ ಬೇಗನೆ ಖಾಲಿಯಾಗುತ್ತದೆಯೇ? ಜಸ್ಟ್ ಈ ಸೆಟ್ಟಿಂಗ್ ಆಫ್ ಮಾಡಿ!

ನೀವು ಸ್ಮಾರ್ಟ್ಫೋನ್ನಲ್ಲಿ ಇಂಟರ್ನೆಟ್ ಅನ್ನು ಬಳಸುತ್ತೀರಾ ಮತ್ತು ಅದು ಬೇಗನೆ ಕೊನೆಗೊಳ್ಳುವುದರಿಂದ ಅಸಮಾಧಾನಗೊಳ್ಳುತ್ತೀರಾ. ಅಂತಹ ಪರಿಸ್ಥಿತಿಯಲ್ಲಿ, ನೀವು ಇನ್ನು ಮುಂದೆ ಚಿಂತಿಸಬೇಕಾಗಿಲ್ಲ. ಈ 5 ಸಲಹೆಗಳು ಮತ್ತು ತಂತ್ರಗಳೊಂದಿಗೆ Read more…

Best Business Idea : 10 ಸಾವಿರ ರೂ.ಗಳ ಹೂಡಿಕೆಯೊಂದಿಗೆ ನೀವು ಪ್ರತಿ ತಿಂಗಳು 50 ಸಾವಿರ ಗಳಿಸ್ಬಹುದು..!

ಕಡಿಮೆ ಹೂಡಿಕೆಯೊಂದಿಗೆ ಪ್ರತಿ ತಿಂಗಳು ಉತ್ತಮವಾದ ಲಾಭ ಗಳಿಸಲು ಭಾರತದಲ್ಲಿ ಅನೇಕ ದಾರಿಗಳಿದೆ. ಅವುಗಳಲ್ಲಿ ಒಂದು ಮಾಲಿನ್ಯ ಪರೀಕ್ಷಾ ಕೇಂದ್ರವನ್ನು ತೆರೆಯುವುದು. ಹೌದು, ಕಡಿಮೆ ಹೂಡಿಕೆಯೊಂದಿಗೆ ಹೆಚ್ಚಿನ ಲಾಭವನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...