alex Certify Latest News | Kannada Dunia | Kannada News | Karnataka News | India News - Part 900
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇದು ಮಹಾನಾಯಕನ ಕುತಂತ್ರ…ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ರಮೇಶ್ ಜಾರಕಿಹೊಳಿ

ಬೆಳಗಾವಿ: ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಆಪರೇಷನ್ ಹಸ್ತದ ವಿಚಾರವಾಗಿ ಕಿಡಿಕಾರಿದ್ದಾರೆ. ಬೆಳಗಾವಿಯ ಅಥಣಿ ತಾಲೂಕಿನಲ್ಲಿ ಸುದ್ದಿಗಾರರೊಂದಿಗೆ Read more…

BREAKING : ಮುಂಬೈ ಫ್ಲಾಟ್‌ ನಲ್ಲಿ ‘ಗಗನಸಖಿ’ ಶವವಾಗಿ ಪತ್ತೆ : ಸ್ವೀಪರ್ ಅರೆಸ್ಟ್

ಮುಂಬೈ: ತರಬೇತಿ ಪಡೆಯುತ್ತಿದ್ದ ಗಗನಸಖಿಯೊಬ್ಬರು ಮುಂಬೈನ ತಮ್ಮ ಫ್ಲ್ಯಾಟ್ ನಲ್ಲಿ ನಿನ್ನೆ ಸಂಜೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಛತ್ತೀಸ್ ಗಢ ಮೂಲದ ರೂಪಲ್ ಓಗ್ರೆ ಈ ವರ್ಷದ Read more…

‘ಗೃಹಲಕ್ಷ್ಮಿ’ ಹಣ ಬಂದಿದೆಯೇ ಎಂದು ಚೆಕ್ ಮಾಡಲು ಬ್ಯಾಂಕ್ ಮುಂದೆ ಕ್ಯೂ ನಿಂತ 600 ಕ್ಕೂ ಹೆಚ್ಚು ಯಜಮಾನಿಯರು

ಚಿಕ್ಕಮಗಳೂರು : ‘ಗೃಹಲಕ್ಷ್ಮಿ’ ಹಣ 2000  ಬಂದಿದೆಯೇ ಎಂದು ಚೆಕ್ ಮಾಡಲು 600 ಕ್ಕೂ ಹೆಚ್ಚು ಯಜಮಾನಿಯರು ಬ್ಯಾಂಕ್ ಮುಂದೆ ಕ್ಯೂ ನಿಂತ ಘಟನೆ ಚಿಕ್ಕಮಗಳೂರು ನಗರದ ಎಂ.ಜಿ.ರಸ್ತೆಯಲ್ಲಿರುವ Read more…

SHOCKING NEWS: ಜ್ಯೂಸ್ ಎಂದು ಕೀಟನಾಶಕ ಸೇವಿಸಿದ ಮಗು… ದಾರುಣ ಸಾವು

ರಾಮನಗರ: ಮಕ್ಕಳ ಬಗ್ಗೆ ಎಷ್ಟೇ ಎಚ್ಚರವಹಿಸಿದರೂ ಕಡಿಮೆಯೇ. ಇಲ್ಲೊರ್ವ ಪುಟ್ಟ ಕಂದಮ್ಮ ಜ್ಯೂಸ್ ಎಂದು ಭಾವಿಸಿ ಕೀಟನಾಶಕ ಸೇವಿಸಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ Read more…

ಪಡಿತರದಾರರಿಗೆ ಗುಡ್ ನ್ಯೂಸ್ : ಒಂದು ವಾರದಲ್ಲಿ 10 ಕೆಜಿ ಅಕ್ಕಿ ವಿತರಣೆ ಫೈನಲ್ : ಸಚಿವ ಕೆ.ಹೆಚ್ ಮುನಿಯಪ್ಪ

ಬೆಂಗಳೂರು : ಪಡಿತರದಾರರಿಗೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಗುಡ್ ನ್ಯೂಸ್ ನೀಡಿದ್ದು, ಒಂದು ವಾರದಲ್ಲಿ 10 ಕೆಜಿ ಅಕ್ಕಿ ವಿತರಣೆ ಫೈನಲ್ ಆಗಲಿದೆ ಎಂದರು. ಸುದ್ದಿಗಾರರ ಜೊತೆ Read more…

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್; ಕುತೂಹಲ ಮೂಡಿಸಿದ ವಿದ್ಯಮಾನ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತ ಭಾರಿ ಚರ್ಚೆಯಲ್ಲಿರುವಾಗಲೇ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿರುವುದು ತೀವ್ರ ಕುತೂಹಲ ಮೂಡಿಸಿದೆ. ಬೆಂಗಳೂರಿನ ಕುಮಾರಕೃಪಾ Read more…

BIG NEWS: ಪ್ರಜ್ವಲ್ ರೇವಣ್ಣ ಬೆನ್ನಲ್ಲೇ ಹೆಚ್.ಡಿ.ರೇವಣ್ಣ ಶಾಸಕ ಸ್ಥಾನಕ್ಕೂ ಕುತ್ತು; ಸಮನ್ಸ್ ಜಾರಿಗೆ ಆದೇಶ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಅಸಿಂಧು ಬೆನ್ನಲ್ಲೇ ಇದೀಗ ಶಾಸಕ ಹೆಚ್.ಡಿ.ರೇವಣ್ಣ ಸ್ಥಾನಕ್ಕೂ ಕುತ್ತು ಬಂದಿದ್ದು, ಹೈಕೋರ್ಟ್ ಸಮನ್ಸ್ ಜಾರಿಗೆ ಆದೇಶ ನೀಡಿದೆ. ಪರಾಜಿತ ಬಿಜೆಪಿ Read more…

BREAKING : 114 ಬರಪೀಡಿತ ತಾಲೂಕುಗಳಿಗೆ 10 ಕೆಜಿ ಅಕ್ಕಿ ನೀಡಲು ನಿರ್ಧಾರ : ಸಚಿವ ಕೆ.ಹೆಚ್ ಮುನಿಯಪ್ಪ ಘೋಷಣೆ

ಬೆಂಗಳೂರು : 114 ತಾಲೂಕುಗಳು ಬರಪೀಡಿತ ಎಂದು ಘೋಷಿಸಿ 10 ಕೆಜಿ ಅಕ್ಕಿ ನೀಡಲು ನಿರ್ಧಾರ ಮಾಡಲಾಗಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ( Muniyappa) ಘೋಷಣೆ Read more…

BREAKING : ತಮಿಳುನಾಡಿಗೆ ಕಾವೇರಿ ನೀರು : ಸಿಡಿದೆದ್ದ ರೈತರಿಂದ ‘KRS’ ಜಲಾಶಯಕ್ಕೆ ಮುತ್ತಿಗೆ ಯತ್ನ

ಮಂಡ್ಯ : ತಮಿಳುನಾಡಿಗೆ ನೀರು ಬಿಡುವುದನ್ನು ಖಂಡಿಸಿ KRS  ಜಲಾಶಯಕ್ಕೆ ಮುತ್ತಿಗೆ ಹಾಕಲು ರೈತರು ಯತ್ನಿಸಿದ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ KRS  ಡ್ಯಾಂಗೆ ಮುತ್ತಿಗೆ Read more…

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೆ.6 ರಂದು ಬೆಂಗಳೂರಿನಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ : ‘BBMP’ ಆದೇಶ

ಬೆಂಗಳೂರು : ‘ಕೃಷ್ಣ ಜನ್ಮಾಷ್ಟಮಿ’ ಪ್ರಯುಕ್ತ ಸೆ.6 ರಂದು ಬೆಂಗಳರಿನಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ. ಈ ಕುರಿತು ಜಂಟಿ ನಿರ್ದೇಶಕರು Read more…

PM Modi : ಪ್ರಧಾನಿ ಮೋದಿ 9 ವರ್ಷಗಳಲ್ಲಿ ಒಂದೂ ರಜೆ ಪಡೆದಿಲ್ಲ : `RTI’ ನಲ್ಲಿ ಮಹತ್ವದ ಮಾಹಿತಿ ಬಹಿರಂಗ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶ್ರಮಜೀವಿ ಮತ್ತು ಯಾವುದೇ ಸಮಯ ವಿರಾಮ ತೆಗೆದುಕೊಂಡಿಲ್ಲ ಎಂಬುದು ಈಗ ಎಲ್ಲರಿಗೂ ತಿಳಿದಿದೆ. ಆದರೆ ಈಗ ಇದು ಅಧಿಕೃತವಾಗಿದೆ – Read more…

BIGG NEWS : ಮಹತ್ವದ ಸಭೆ ಕರೆದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ

ನವದೆಹಲಿ : ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಮುಂಚಿತವಾಗಿ ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನಿರ್ಣಾಯಕ ಸಭೆ ಕರೆದಿದ್ದಾರೆ. ಕೇಂದ್ರವು ಸೆಪ್ಟೆಂಬರ್ 18 ರಿಂದ 22 ರವರೆಗೆ ವಿಶೇಷ Read more…

ಎಚ್ಚರ : ದೇಹದಲ್ಲಿ ಆಗುವ ಈ 6 ಬದಲಾವಣೆಗಳು ‘ಮೂತ್ರಪಿಂಡ’ ವೈಫಲ್ಯದ ಲಕ್ಷಣವಂತೆ..!

ಮೂತ್ರಪಿಂಡವು ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ಮೂತ್ರಪಿಂಡವಿಲ್ಲದೆ, ಜೀವನವು ಹೆಚ್ಚು ಕಾಲ ಉಳಿಯುವುದಿಲ್ಲ. ನಾವು ತಿನ್ನುವ ವಸ್ತುಗಳು ಹೊಟ್ಟೆಯಲ್ಲಿ ಜೀರ್ಣವಾದಾಗ ವಿವಿಧ ಪೋಷಕಾಂಶಗಳ ಜೊತೆಗೆ ಹಲವಾರು ಹಾನಿಕಾರಕ Read more…

Gruhalakshmi Scheme : ಮಹಿಳೆಯರೇ `ಗೃಹಲಕ್ಷ್ಮೀ ಯೋಜನೆ’ ಲಾಭ ಪಡೆಯಲು ನಿಮಗಿದು ಅಪೂರ್ವ ಅವಕಾಶ!

ಬೆಂಗಳೂರು :  ಗೃಹ ಲಕ್ಷ್ಮಿ ಯೋಜನೆಯ ಲಾಭ ಪಡೆಯಲು ನಿಮಗಿದೋ ಅಪೂರ್ವ ಅವಕಾಶ,ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿಯ ಸ್ಥಾನದ ತಿದ್ದುಪಡಿಗಳಿದ್ದಲ್ಲಿ, ಕೂಡಲೇ ಅರ್ಜಿ ಸಲ್ಲಿಸಿ ಹಾಗೂ ಯೋಜನೆಯ ಪ್ರಯೋಜನ Read more…

ತುಮಕೂರು ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ಸಿಎಂಗೆ ಪತ್ರ ಬರೆದ ಗೃಹ ಸಚಿವ ಜಿ.ಪರಮೇಶ್ವರ್

ತುಮಕೂರು : ತುಮಕೂರು ಬರಪೀಡಿತ ಜಿಲ್ಲೆ ಎಂದು ಘೋಷಿಸಿ ಎಂದು ಸಿಎಂ ಸಿದ್ದರಾಮಯ್ಯಗೆ ಗೃಹ ಸಚಿವ ಡಾ.ಪರಮೇಶ್ವರ್ ಪತ್ರ ಬರೆದು ಮನವಿ ಸಲ್ಲಿಸಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿಯಲ್ಲಿ ಈ Read more…

BIG NEWS: ಕಾಂಗ್ರೆಸ್-ಬಿಜೆಪಿ ಬ್ಲ್ಯಾಕ್ ಮೇಲ್ ಫೈಟ್: ಇದು ನವರಂಗಿ ನಾರಾಯಣನ ಮಾತು…ಅಶ್ವತ್ಥನಾರಾಯಣ್ ಗೆ ಡಿಸಿಎಂ ತಿರುಗೇಟು

ಬೆಂಗಳೂರು: ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಬ್ಲ್ಯಾಕ್ ಮೇಲ್ ಫೈಟ್ ಜೋರಾಗಿದ್ದು, ಬಿಜೆಪಿಯ ಕೆಲ ನಾಯಕರನ್ನು ಕಾಂಗ್ರೆಸ್ ನವರು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂಬ ಮಾಜಿ ಸಚಿವ ಅಶ್ವತ್ಥನಾರಾಯಣ Read more…

ಗಮನಿಸಿ : ಉಚಿತ `ಆಧಾರ್ ಕಾರ್ಡ್ ಅಪ್ ಡೇಟ್’ ಗೆ 10 ದಿನ ಬಾಕಿ!

ನವದೆಹಲಿ : ಆಧಾರ್ ಕಾರ್ಡ್ನಲ್ಲಿ ಹೆಸರು, ಹುಟ್ಟಿದ ದಿನಾಂಕ, ವಿಳಾಸ ಅಥವಾ ಇತರ ಯಾವುದೇ ಮಾಹಿತಿ ತಪ್ಪಾಗಿದ್ದರೆ, ನೀವು ಅದನ್ನು ಮುಂದಿನ ಹತ್ತು ದಿನಗಳವರೆಗೆ ಉಚಿತವಾಗಿ ಸರಿಪಡಿಸಬಹುದು. ಆನ್ಲೈನ್ನಲ್ಲಿ Read more…

ಉಡುಪಿ ಜನತೆ ಗಮನಕ್ಕೆ : ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಉಡುಪಿ : ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಸೆಪ್ಟಂಬರ್ 5 ಮತ್ತು 6 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ Read more…

Shakti Scheme : ಬಸ್ ಮೆಟ್ಟಿಲಿಗೆ ನಮಸ್ಕರಿಸಿ ಫೇಮಸ್ ಆಗಿದ್ದ ‘ಅಜ್ಜಿ’ ಭೇಟಿಯಾದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಉಚಿತ ಬಸ್ ಪ್ರಯಾಣ ಯೋಜನೆ ( Free Bus Service) ಜಾರಿಯಾದ ಮೊದಲ ದಿನ ಬಸ್ ಮೆಟ್ಟಿಲಿಗೆ ನಮಸ್ಕರಿಸಿ ಬಸ್ ಹತ್ತಿದ ಅಜ್ಜಿ ಫೋಟೋ ಭಾರಿ Read more…

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ : ಖಾಸಗಿ ಬಸ್ ದರ 3 ಪಟ್ಟು ಏರಿಕೆ

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇದೀಗ ಮತ್ತೊಂದು ಶಾಕ್ ಕಾದಿದೆ. ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋರಟವರು 3 ಪಟ್ಟು ಹೆಚ್ಚು ಹಣ ಕೊಟ್ಟು ಬಸ್ ಪ್ರಯಾಣ Read more…

BIG NEWS: ಶಕ್ತಿ ಯೋಜನೆ ಎಫೆಕ್ಟ್; ಬಸ್ ನಿಲ್ಲಿಸದೇ ತೆರಳಿದ ಚಾಲಕ; ಆಕ್ರೋಶಗೊಂಡ ವಿದ್ಯಾರ್ಥಿಗಳಿಂದ ಬಸ್ ಮೇಲೆ ಕಲ್ಲುತೂರಾಟ

ಬೆಳಗಾವಿ: ರಾಜ್ಯದಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ಗಳಲ್ಲಿ ಜನವೋ ಜನ.. ಬಸ್ ಗಳು ಫುಲ್ ರಶ್ ಆಗಿ ಓಡಾಡುತ್ತಿದ್ದು, ವಿದ್ಯಾರ್ಥಿಗಳು, ಹಿರಿಯ Read more…

BIGG NEWS : ಸನಾತನ ಧರ್ಮ ಶುದ್ಧೀಕರಣ ಆಗಬೇಕು : ಸ್ಟಾಲಿನ್ ಹೇಳಿಕೆ ಸಮರ್ಥಿಸಿಕೊಂಡ ಹೆಚ್.ಸಿ.ಮಹದೇವಪ್ಪ

ದಾವಣಗೆರೆ : ಸನಾತನ ಧರ್ಮದ ಕುರಿತಂತೆ ಉದಯನಿಧಿ ಹೇಳಿಕೆಯನ್ನು ಸಚಿವ ಹೆಚ್.ಸಿ. ಮಹದೇವಪ್ಪ ಸಮರ್ಥಿಸಿಕೊಂಡಿದ್ದು, ಸನಾತನ ಧರ್ಮ ಶುದ್ಧೀಕರಣ ಆಗಬೇಕೆಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸನಾತನದಲ್ಲಿ ಶೂದ್ರರರಿಗೆ Read more…

ALERT : ನೀವು ಫೋನ್ ನಲ್ಲಿ ಮಾತನಾಡುವಾಗ ಈ ಶಬ್ದ ಬಂದ್ರೆ ನಿಮ್ಮ ಕರೆ ರೆಕಾರ್ಡ್ ಆಗುತ್ತಿದೆ ಎಂದರ್ಥ..!

ಇತ್ತೀಚಿನ ದಿನಗಳಲ್ಲಿ ಫೋನ್ ರೆಕಾರ್ಡಿಂಗ್ ಮತ್ತು ಟ್ಯಾಪಿಂಗ್ ಪ್ರಕರಣಗಳು ನಿರಂತರವಾಗಿ ಬರುತ್ತಿವೆ. ಜನರಿಗೆ ತಿಳಿದಿಲ್ಲ ಅವರ ಕರೆಗಳನ್ನು ಹೇಗೆ ರೆಕಾರ್ಡ್ ಮಾಡಲಾಗುತ್ತದೆ ಎಂದು. ಭಾರತ ಸೇರಿದಂತೆ ವಿಶ್ವದ ಎಲ್ಲಾ Read more…

BREAKING : ಬೆಂಗಳೂರಿನಲ್ಲಿ ನಿಲ್ಲದ ಹೊಡೆದಾಟ ಪ್ರಕರಣ : ರಸ್ತೆ ಮಧ್ಯೆ ಬೈಕ್ ಸವಾರನ ಅಡ್ಡಗಡ್ಡಿ ಮೂವರಿಂದ ಹಲ್ಲೆ

ಬೆಂಗಳೂರು :ರಾಜ್ಯ ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಹೊಡೆದಾಟದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ನಿನ್ನೆ ರಾತ್ರಿಯೂ ರಸ್ತೆ ಬೈಕ್ ಸವಾರನನ್ನು ನಿಲ್ಲಿಸಿ ಮೂವರು ಹಲ್ಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ನಾಗವಾರ Read more…

ವಿದ್ಯಾರ್ಥಿಗಳ ಗಮನಕ್ಕೆ : ಉಚಿತ ಲ್ಯಾಪ್ ಟಾಪ್ ಗೆ ಅರ್ಜಿ ಸಲ್ಲಿಸುವುದು ಹೇಗೆ..? ಇಲ್ಲಿದೆ ಮಾಹಿತಿ

ಪ್ರಸಕ್ತ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ಲ್ಯಾಪ್ ಟಾಪ್ ನೀಡಲು ಕಾರ್ಮಿಕ ಇಲಾಖೆಯಿಂದ Read more…

ಸಮುದ್ರ ವಿಹಾರಕ್ಕೆ ಬಂದಿದ್ದ ವೈದ್ಯರ ತಂಡ; ನೀರಿಗೆ ಬಿದ್ದ ಸ್ನೇಹಿತನನ್ನು ರೈಕ್ಷಿಸಲು ಹೋಗಿ ಸೋಮೇಶ್ವರ ಕಡಲ ಪಾಲಾದ ವೈದ್ಯ

ಮಂಗಳೂರು: ಸಮುದ್ರ ವಿಹಾರಕ್ಕೆ ಬಂದಿದ್ದ ವೈದ್ಯನೊಬ್ಬ ಸ್ನೇಹಿತನನ್ನು ರಕ್ಷಿಸಲು ಹೋಗಿ ಸಮುದ್ರ ಪಾಲಾಗಿರುವ ಘಟನೆ ಮಂಗಳೂರಿನ ಸೋಮೇಶ್ವರ ರುದ್ರಪಾದೆ ಬಳಿ ನಡೆದಿದೆ. ಆಶಿಕ್ ಗೌಡ (30) ಸಮುದ್ರ ಪಾಲಾಗಿರುವ Read more…

ಉಚಿತ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತೆ ಎಂಬ ಹೇಳಿಕೆ : ಪ್ರಧಾನಿ ಮೋದಿ ವಿರುದ್ಧ ಹೆಚ್.ಸಿ.ಮಹದೇವಪ್ಪ ಕಿಡಿ

ದಾವಣಗೆರೆ : ಉಚಿತ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಸಚಿವ ಹೆಚ್.ಸಿ. ಮಹದೇವಪ್ಪ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಹೆಚ್.ಸಿ. ಮಹದೇವಪ್ಪ, ಉದ್ಯಮಿ ಅದಾನಿ, Read more…

ಜನರಿಗೆ ಗೊತ್ತಾಗಲಿ ಎಂದೇ ಪತ್ರ ಬಿಡುಗಡೆ; ನನ್ನ ಪತ್ರದಿಂದ ಈಗ ಜೆಸ್ಕಾಂ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದ ಶಾಸಕ ಬಸವರಾಜ್ ರಾಯರೆಡ್ದಿ

ಧಾರವಾಡ: ಅಧಿಕಾರಿಗಳು ತಮ್ಮ ಮಾತು ಕೇಳುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದ ವಿಚಾರವಾಗಿ ಪ್ರತಿಕ್ರಿಯಿಸಿದ ಶಾಸಕ ಬಸವರಾಜ್ ರಾಯರೆಡ್ಡಿ, ನನ್ನ ಪತ್ರದಿಂದಾಗಿ ಇಂಧನ ಸಚಿವರು ಜೆಸ್ಕಾಮ್ ಅಧಿಕಾರಿಗಳ Read more…

ಗಮನಿಸಿ : ‘PAN’ ಇದ್ದವರು ಇನ್ನೂ ಈ ಕೆಲಸ ಮಾಡದಿದ್ದರೆ ನಿಮ್ಮ ‘ಬ್ಯಾಂಕ್ ಅಕೌಂಟ್’ ಬಂದ್ ಆಗುತ್ತೆ..!

ಆದಾಯ ತೆರಿಗೆ ಕಾಯ್ದೆ 139 ಎಎ ಪ್ರಕಾರ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡೋದು ಕಡ್ಡಾಯವಾಗಿದೆ. ಜೂನ್ 30 ರೊಳಗೆ ಪಾನ್ ಅನ್ನು ಆಧಾರ್ ಜೊತೆ Read more…

Chandrayaan-3 : ಇಸ್ರೋದ ಮತ್ತೊಂದು ಪ್ರಯೋಗವೂ ಯಶಸ್ವಿ : ಚಂದ್ರನ ಅಂಗಳದಲ್ಲಿ ಮತ್ತೊಮ್ಮೆ ಇಳಿದ `ವಿಕ್ರಮ್ ಲ್ಯಾಂಡರ್’ !

ನವದೆಹಲಿ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಕ್ರಮ್ ಲ್ಯಾಂಡರ್ ತನ್ನ ಎಂಜಿನ್ಗಳನ್ನು ಮತ್ತೆ ಉರಿಸಲು ಆದೇಶಿಸಿದೆ, ಸುಮಾರು 40 ಸೆಂ.ಮೀ ಎತ್ತರದಲ್ಲಿ, 30 – 40 Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...