Latest News

BREAKING: ತ್ರಿಪುರದಲ್ಲಿ ಬಿಜೆಪಿಗೆ ಬಾರಿ ಮುನ್ನಡೆ, ನಾಗಾಲ್ಯಾಂಡ್ ನಲ್ಲಿ NDPP ಗೆ 31 ಸ್ಥಾನ

ನವದೆಹಲಿ: ಮೂರು ಈಶಾನ್ಯ ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ತ್ರಿಪುರ, ಮೇಘಾಲಯ ಮತ್ತು…

ಮೊಬೈಲ್ – ಚಾರ್ಜರ್ ಒಂದೇ ಬಾಕ್ಸ್ ನಲ್ಲಿದ್ದರೆ ಪ್ರತ್ಯೇಕ ತೆರಿಗೆ ವಿಧಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಮೊಬೈಲ್ ಮತ್ತು ಚಾರ್ಜರ್ ಒಂದೇ ಬಾಕ್ಸ್ ನಲ್ಲಿಟ್ಟು ಮಾರಾಟ ಮಾಡಿದ ವೇಳೆ ಅವುಗಳಿಗೆ ಪ್ರತ್ಯೇಕವಾಗಿ ತೆರಿಗೆ…

ಪ್ರಶ್ನೆ ಪತ್ರಿಕೆ ಸೋರಿಕೆ: ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿ ತಲೆದಂಡ

ತುಮಕೂರು: ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲಾ…

ಹಾಸನ ಜೆಡಿಎಸ್ ಟಿಕೆಟ್ ಗೊಂದಲದ ನಡುವೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮಹತ್ವದ ಹೇಳಿಕೆ….!

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮಾಜಿ ಸಚಿವ ಎಚ್.ಡಿ. ರೇವಣ್ಣನವರ…

ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ಹೊತ್ತಲ್ಲೇ ಸಚಿವ ಗೈರು: ಸಿಎಂ, ರಾಷ್ಟ್ರೀಯ ಅಧ್ಯಕ್ಷರೇ ಬಂದ್ರೂ ಗೈರುಹಾಜರಾಗಿ ಅಸಮಾಧಾನ ಹೊರ ಹಾಕಿದ ಸೋಮಣ್ಣ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಕೈಗೊಂಡಿದೆ. ಪಕ್ಷದ ರಾಷ್ಟ್ರೀಯ…

BIG NEWS: ರಾಜಕೀಯ ಪಕ್ಷಗಳಿಗೆ ಹರಿದು ಬಂದಿದೆ ಬರೋಬ್ಬರಿ 3,289 ಕೋಟಿ ರೂ. ದೇಣಿಗೆ; ಬಿಜೆಪಿಯದ್ದೇ ಸಿಂಹಪಾಲು

2021-22 ನೇ ಸಾಲಿನ ಆರ್ಥಿಕ ವರ್ಷದಲ್ಲಿ ರಾಜಕೀಯ ಪಕ್ಷಗಳಿಗೆ ಬರೋಬ್ಬರಿ 3,289 ಕೋಟಿ ರೂಪಾಯಿ ದೇಣಿಗೆ…

ರಾಜ್ಯ ರಾಜಕಾರಣಕ್ಕೆ ಸುಮಲತಾ ಅಂಬರೀಶ್: ಬಿಜೆಪಿ, ಕಾಂಗ್ರೆಸ್ ನಿಂದ ಆಹ್ವಾನ; ಜನಾಭಿಪ್ರಾಯ ಪಡೆದು ತೀರ್ಮಾನ

ಮಂಡ್ಯ: ರಾಜ್ಯ ರಾಜಕಾರಣಕ್ಕೆ ಬರುವಂತೆ ಬಿಜೆಪಿ, ಕಾಂಗ್ರೆಸ್ ಎರಡೂ ಪಕ್ಷದಿಂದ ನನಗೆ ಆಹ್ವಾನ ಬಂದಿದ್ದು, ಜನಾಭಿಪ್ರಾಯ…

RC ಯಲ್ಲಿ ನಮೂದಾಗಿದ್ದ ವಾಹನ ಬಣ್ಣ ಬದಲಾಯಿಸಿದ್ದೀರಾ ? ಹಾಗಾದ್ರೆ ಈ ಸುದ್ದಿ ಓದಿ

ಕೆಲವೊಬ್ಬರು ವಾಹನ ಖರೀದಿಸುವ ವೇಳೆ RC ಯಲ್ಲಿ ನಮೂದಾಗಿರುವ ವಾಹನದ ಬಣ್ಣವನ್ನು ಬಳಿಕ ಬದಲಾಯಿಸುತ್ತಾರೆ. ಆದರೆ…

ಮನೆಯಲ್ಲೇ ಕುಳಿತು‌ ಈ ಕೆಲಸ ಮಾಡಿ ಹಣ ಗ(ಉ)ಳಿಸಿ

ದುಡ್ಡು ಯಾರಿಗೆ ಬೇಡ. ಕೈಯಲ್ಲಿ ನಾಲ್ಕಾಸು ಇದ್ದರೆ ಏನಕ್ಕಾದರೂ ಆಗುತ್ತದೆ ಎಂಬ ಆಸೆ ಎಲ್ಲರಿಗೂ ಇರುತ್ತದೆ.…

LPG cylinder: ಕಚ್ಚಾ ತೈಲ ದರ ಇಳಿಕೆಯಾದರೂ ಸಿಗುತ್ತಿಲ್ಲ ಲಾಭ; ಸಬ್ಸಿಡಿಯೂ ಇಲ್ಲ

ಬುಧವಾರದಂದು ಎಲ್.ಪಿ.ಜಿ. ಸಿಲಿಂಡರ್ ಗಳ ದರ ಏರಿಕೆಯಾಗಿದ್ದು, ಬಡ ಮಧ್ಯಮ ವರ್ಗದವರ ಜೀವನ ಮತ್ತಷ್ಟು ದುಸ್ತರವಾಗುತ್ತಿದೆ.…