alex Certify Latest News | Kannada Dunia | Kannada News | Karnataka News | India News - Part 92
ಕನ್ನಡ ದುನಿಯಾ
    Dailyhunt JioNews

Kannada Duniya

F77 ಸರಣಿಗೆ ಹೊಸ ಸೇರ್ಪಡೆ: ಅಲ್ಟ್ರಾವೈಲೆಟ್ ಸೂಪರ್‌ ಸ್ಟ್ರೀಟ್ ರಿಲೀಸ್

ಬೆಂಗಳೂರು ಮೂಲದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಅಲ್ಟ್ರಾವೈಲೆಟ್ ಆಟೋಮೋಟಿವ್ ಇತ್ತೀಚೆಗೆ F77 ಸೂಪರ್‌ಸ್ಟ್ರೀಟ್ ಎಂಬ ಮತ್ತೊಂದು ಉತ್ಪನ್ನವನ್ನು ಬಿಡುಗಡೆ ಮಾಡಿದೆ. ಹೆಸರೇ ಸೂಚಿಸುವಂತೆ, ಸೂಪರ್‌ಸ್ಟ್ರೀಟ್ F77 ಶ್ರೇಣಿಯ Read more…

BREAKING NEWS: ಹಾಡಹಗಲೇ ಗೆಳೆಯನ ಕಣ್ಣಿಗೆ ಖಾರದಪುಡಿ ಎರಚಿ ಚಾಕು ಇರಿದ ಸ್ನೇಹಿತ

ಶಿವಮೊಗ್ಗ: ಹಾಡಹಗಲೇ ಗೆಳೆಯನೊಬ್ಬ ತನ್ನ ಸ್ನೇಹಿತನ ಕಣ್ಣಿಗೆ ಖಾರದ ಪುಡಿ ಎರಚಿ ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗದ ಶರಾವತಿ ನಗರದ ಪಾಂಡುರಂಗ ದೇಗುಲದ ಬಳಿ ನಡೆದಿದೆ. ಅರುಣ್ ಎಂಬಾತ Read more…

BREAKING: ಜೊಮಾಟೊ ಇನ್ನು ಮುಂದೆ “ಎಟರ್ನಲ್” ; ಮರುನಾಮಕರಣಕ್ಕೆ ಆಡಳಿತ ಮಂಡಳಿ ʼಅನುಮೋದನೆʼ

ಆಹಾರ ವಿತರಣಾ ಸಂಸ್ಥೆ ಜೊಮಾಟೊ ತನ್ನ ಹೆಸರನ್ನು ʼಎಟರ್ನಲ್ʼ ಎಂದು ಬದಲಾಯಿಸಿದೆ. ಕಂಪನಿಯ ಆಡಳಿತ ಮಂಡಳಿಯು ಈ ಬದಲಾವಣೆಗೆ ಅನುಮೋದನೆ ನೀಡಿದೆ ಎಂದು ಸಂಸ್ಥೆ ಸ್ಟಾಕ್ ಎಕ್ಸ್‌ಚೇಂಜ್‌ಗೆ ಸಲ್ಲಿಸಿದ Read more…

BREAKING NEWS: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ 3 ವರ್ಷ ಜೈಲು ಶಿಕ್ಷೆ ಪ್ರಕಟ

ಬೆಂಗಳೂರು: ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೃಷ್ಣ ಶಟ್ಟಿ ಅವರಿಗೆ ಜೈಲು ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ಕೋರ್ಟ್ ತೀರ್ಪು ಪ್ರಕಟಿಸಿದೆ. ಕೃಷ್ಣಯ್ಯ ಶೆಟ್ಟಿ ಸೇರಿದಂತೆ ನಾಲ್ವವರು Read more…

BIG NEWS: ಕಿಚ್ಚ ಸುದೀಪ್ ಭೇಟಿಯ ಹಿಂದಿನ ಕಾರಣ ತಿಳಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನಟ ಕಿಚ್ಚ ಸುದೀಪ್ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ದಿಢೀರ್ ಭೇಟಿಯಾಗಿ ಕುತೂಹಲ ಮೂಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಸುದೀಪ್ ಭೇಟಿ ಸೌಜನ್ಯಯುತ ಭೇಟಿ Read more…

BIG NEWS: ಒಂಟಿ ಸಲಗದ ದಾಳಿಗೆ ಜರ್ಮನ್ ಪ್ರವಾಸಿಗ ಬಲಿ

ಚೆನ್ನೈ: ಒಂಟಿ ಸಲಗದ ದಾಳಿಗೆ ಜರ್ಮನ್ ಮೂಲದ ಪ್ರವಾಸಿಗ ಬಲಿಯಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಎಟಿಆರ್ ಸಂರಕ್ಷಿತ ಪ್ರದೇಶದಲ್ಲಿ ಕಾಡಾನೆ ದಾಳಿಗೆ ಜರ್ಮನ್ ಪ್ರವಾಸಿಗ ಸಾವನ್ನಪ್ಪಿದ್ದಾರೆ. ಮೈಕೆಲ್ Read more…

ಮನೆ ಕಳ್ಳತನಕ್ಕೆ ಬಂದ ಖದೀಮರನ್ನು ಹಿಡಿದು ಕಟ್ಟಿಹಾಕಿ ಧರ್ಮದೇಟು ನೀಡಿದ ಗ್ರಾಮಸ್ಥರು

ಹಾವೇರಿ: ಮನೆ ಕಳ್ಳತನಕ್ಕೆ ಬಂದ ಇಬ್ಬರು ಕಳ್ಳರು ಸಿಕ್ಕಿಹಾಕಿಕೊಂಡಿದ್ದು, ಕಳ್ಳರನ್ನು ಕಂಬಕ್ಕೆ ಕಟ್ತಿಹಾಕಿ ಗ್ರಾಮಸ್ಥರು ಧರ್ಮದೇಟು ನೀಡಿರುವ ಘಟನೆ ಹಾವೇರಿ ಜಿಲ್ಲೆಯ ಸಂಗೂರು ಗ್ರಾಮದಲ್ಲಿ ನಡೆದಿದೆ. ಬಸವರಾಜ್ ಹೊಸೂರು Read more…

BREAKING NEWS: ಬಿಟ್ ಕಾಯಿನ್ ಹಗರಣ: SIT ವಿಚಾರಣೆಗೆ ಹಾಜರಾದ ಮೊಹಮ್ಮದ್ ನಲಪಾಡ್

ಬೆಂಗಳೂರು: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮದ್ ನಲಪಾಡ್ ಎಸ್ಐಟಿ ತನಿಖೆಗೆ ಹಾಜರಾಗಿದ್ದಾರೆ. ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ Read more…

ಪುಟ್ಟ ಮಕ್ಕಳ ಪೋಷಕರೇ ಎಚ್ಚರ; ನೆಲದ ಮೇಲಿದ್ದ ಮೊಳೆಯನ್ನು ವಿದ್ಯುತ್‌ ಸಾಕೆಟ್‌ ಗೆ ಹಾಕಿ ಸಾವನ್ನಪ್ಪಿದ ಮಗು

ಗುರುಗ್ರಾಮ್‌ನಿಂದ ಹೃದಯವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. ಈ ಘಟನೆ ಪೋಷಕರಿಗೆ ಒಂದು ಪಾಠವಾಗಿದೆ. 14 ತಿಂಗಳ ಹೆಣ್ಣು ಮಗು ಮನೆಯ ನೆಲ ಮಹಡಿಯಲ್ಲಿ ಆಡುತ್ತಿದ್ದಾಗ, ನೆಲದ ಮೇಲೆ ಬಿದ್ದಿದ್ದ Read more…

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ; ಅದೃಷ್ಟವಶಾತ್ ಪಾರಾದ ಮಕ್ಕಳು, ದಂಪತಿ

ರಾಮನಗರ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದಂತೆಯೇ ಹೊತ್ತಿ ಉರಿದ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ರಾಮನಗರದ ಬಿಡದಿ ಬಳಿ ಈ ಘಟನೆ ನಡೆದಿದೆ. ಕಾರಿನಲ್ಲಿ ಇದ್ದಕ್ಕಿದ್ದಂತೆ Read more…

BREAKING: ಸೇನಾ ವಿಮಾನ ಪತನ; ಅದೃಷ್ಟವಶಾತ್ ಪೈಲಟ್‌ಗಳು ಪಾರು | Video

ಮಧ್ಯಪ್ರದೇಶದ ಶಿವಪುರಿಯಲ್ಲಿ ಇಂದು ಭೀಕರ ದುರಂತ ಸಂಭವಿಸಿದೆ. ಭಾರತೀಯ ಸೇನೆಯ ಫೈಟರ್‌ ಜೆಟ್‌ ವಿಮಾನ ಒಂದು ಪತನಗೊಂಡು ಹೊತ್ತಿ ಉರಿದಿದೆ. ವಿಮಾನ ನರ್ವಾರ್ ತಹಸಿಲ್‌ನ ದಬ್ರಸಾನಿ ಗ್ರಾಮದ ಬಳಿ Read more…

BREAKING : ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ ಹಗರಣ ಬಯಲು : ಅನಿಲ್ ಮಿಶ್ರಾ , ಪುತ್ರನ ವಿರುದ್ಧ FIR ದಾಖಲು.!

ನವದೆಹಲಿ : ದಾದಾಸಾಹೇಬ್ ಫಾಲ್ಕೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ (ಡಿಪಿಐಎಫ್ಎಫ್) ಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಅನಿಲ್ ಮಿಶ್ರಾ ಮತ್ತು ಅವರ ಪುತ್ರ ಅಭಿಷೇಕ್ ಮಿಶ್ರಾ ವಿರುದ್ಧ ಪ್ರಶಸ್ತಿಗಳನ್ನು ದುರುಪಯೋಗಪಡಿಸಿದ Read more…

VIRAL NEWS : ‘ಬ್ರೋ 2125 ರವರೆಗೆ ಮತ ಚಲಾಯಿಸಿದ್ದಾರೆ’ : ಶಾಹಿ ಹಾಕಿದ ಬೆರಳಿನ ಫೋಟೋ ವೈರಲ್.!

ಫೆಬ್ರವರಿ 5 ರಂದು ನಡೆದ ದೆಹಲಿ ವಿಧಾನಸಭಾ ಚುನಾವಣೆಯ ಸಮಯದಲ್ಲಿ, ಒಂದು ವಿಚಿತ್ರ ಘಟನೆ ನೆಟ್ಟಿಗರ ಗಮನ ಸೆಳೆದಿದೆ. ಇದು ಆನ್ ಲೈನ್ ನಲ್ಲಿ ಸಿಕ್ಕಾಪಟ್ಟೆ ಕುತೂಹಲ ಕೆರಳಿಸಿದೆ Read more…

ಬಿಜೆಪಿಯಲ್ಲಿನ ಆಂತರಿಕ ಕಲಹ ದುರದೃಷ್ಟಕರ: ಬಿಎಸ್ ವೈ ಹಾಗೂ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಮಾತುಕತೆ ಮೂಲಕ ಎಲ್ಲವೂ ಬಗೆಹರಿಯಬೇಕು: ಸಂಸದ ಬೊಮ್ಮಾಯಿ ಸಲಹೆ

ಬೆಂಗಳೂರು: ಬಿಜೆಪಿಯಲ್ಲಿನ ಆಂತರಿಕ ಕಲಹ ದುರದೃಷ್ಟಕರ. ನಾನು ಯಾವುದೇ ಗುಂಪುಗಾರಿಕೆಯಲ್ಲಿ ನಂಬಿಕೆಯಿಟ್ಟಿಲ್ಲ. ನಾನು ಯಾವುದೇ ಗುಂಪಿನ ಸಭೆ ಕರೆಯುವ ಪ್ರಶ್ನೆಯೂ ಇಲ್ಲ ಎಂದು ಸಂಸದ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. Read more…

ಪಹಣಿ ಹೊಂದಿರುವ ರೈತರಿಗೆ ಗುಡ್ ನ್ಯೂಸ್ : ರಿಯಾಯಿತಿ ದರದಲ್ಲಿ ಯಂತ್ರೋಪಕರಣ ಲಭ್ಯ

ಪ್ರಸಕ್ತ (2024-25) ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯವಿದೆ. ಆಸಕ್ತ ರೈತರು ತಮ್ಮ Read more…

BREAKING : ವಾಲ್ಮೀಕಿ ನಿಗಮದ ಹಗರಣ ಕೇಸ್ : ಮೂವರು ಆರೋಪಿಗಳಿಗೆ ‘CBI’ ನೋಟಿಸ್

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಚುರುಕುಗೊಳಿಸಿದ್ದು, ಮೂವರು ಆರೋಪಿಗಳಿಗೆ ನೋಟಿಸ್ ನೀಡಲಾಗಿದೆ. ಸಿಬಿಐ ನೋಟಿಸ್ ಬೆನ್ನಲ್ಲೇ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ Read more…

ಉದ್ಯೋಗ ವಾರ್ತೆ : ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 32,438 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ |RRB recruitment 2025

ನವದೆಹಲಿ : ರೈಲ್ವೆ ನೇಮಕಾತಿ ಮಂಡಳಿ (ಆರ್ಆರ್ಬಿ) ಲೆವೆಲ್ -1 ಗ್ರೂಪ್ ಡಿ ಹುದ್ದೆಗಳ ಅಡಿಯಲ್ಲಿ 32,438 ಹುದ್ದೆಗಳನ್ನು ಭರ್ತಿ ಮಾಡಲು ಆರ್ಆರ್ಬಿ ಗ್ರೂಪ್ ಡಿ 2025 ಅಧಿಸೂಚನೆಯನ್ನು Read more…

ಕ.ಸಾ.ಪ. ಮುಂದುವರೆದ ಕಟ್ಟಡ ನಿರ್ಮಾಣಕ್ಕೆ ಅಗತ್ಯ ನೆರವು : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ನಗರದ ಸಾಹಿತ್ಯ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಪರಿಷತ್ ಕಟ್ಟಡದ ಮುಂದುವರೆದ ಕಾಮಗಾರಿಗಳಿಗಾಗಿ ಸರ್ಕಾರದಿಂದ ಅಗತ್ಯ ಆರ್ಥಿಕ ನೆರವು ನೀಡುವುದರ ಜೊತೆಗೆ ವೈಯಕ್ತಿಕವಾಗಿ 5ಲಕ್ಷ ರೂ.ಗಳನ್ನು ಪರಿಷತ್ ಚಟುವಟಿಕೆಗಳಿಗಾಗಿ Read more…

GOOD NEWS : ರಾಜ್ಯದಲ್ಲಿ ವಿವಿಧ ಯೋಜನೆಗಳ ಮೂಲಕ 793 ಕೋಟಿ ಬಂಡವಾಳ ಹೂಡಿಕೆ , 4000 ನೇರ ಉದ್ಯೋಗಗಳು ಸೃಷ್ಟಿ.!

ಬೆಂಗಳೂರು : ರಾಜ್ಯದಲ್ಲಿ 793 ಕೋಟಿ ಬಂಡವಾಳ ಹೂಡಿಕೆ ಮಾಡಲಿದ್ದು, 4 ಸಾವಿರ ನೇರ ಉದ್ಯೋಗಗಳು ಸೃಷ್ಟಿಯಾಗಲಿದೆ ಎಂದು ಸಚಿವ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ರಾಜ್ಯದ ಪ್ರವಾಸೋದ್ಯಮ Read more…

BIG NEWS : ‘BBMP’ ಯಿಂದ ಪೌರ ಕಾರ್ಮಿಕರಿಗೆ ಗುಡ್ ನ್ಯೂಸ್ : 42 ಸ್ಥಳಗಳಲ್ಲಿ ವಿಶ್ರಾಂತಿ ಕೊಠಡಿ ನಿರ್ಮಾಣ

ಬೆಂಗಳೂರು : ಬಿಬಿಎಂಪಿ ಪೌರ ಕಾರ್ಮಿಕರಿಗೆ ಗುಡ್ ನ್ಯೂಸ್ ಎಂಬಂತೆ 42 ಸ್ಥಳಗಳಲ್ಲಿ ವಿಶ್ರಾಂತಿ ಕೊಠಡಿ ನಿರ್ಮಿಸಲಾಗುತ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಪೌರಕಾರ್ಮಿಕರು ವಿಶ್ರಾಂತಿ ಪಡೆಯಲು 42 ಸ್ಥಳಗಳಲ್ಲಿ ಶಾಶ್ವತ Read more…

BIG UPDATE : ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ, ಇಬ್ಬರು ಸಜೀವ ದಹನ.!

ಬೆಂಗಳೂರು : ಬೆಂಗಳೂರಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮತ್ತೋರ್ವ ಕಾರ್ಮಿಕ ಮೃತಪಟ್ಟಿದ್ದು, ಮೃತರ ಸಂಖ್ಯೆ 2 ಕ್ಕೇರಿಕೆಯಾಗಿದೆ. ಮಾಗಡಿ ರಸ್ತೆಯಲ್ಲಿರುವ ಸೀಗೇಹಳ್ಳಿಯಲ್ಲಿ ನಿರ್ಮಾಣ ಹಂತದ 3 ಅಂತಸ್ತಿನ ಕಟ್ಟಡ Read more…

BIG NEWS: ಕಾಂಗ್ರೆಸ್ ನೊಂದಿಗೆ ಹೊಂದಾಣಿಕೆ ಯತ್ನಾಳ್ ಆರೋಪಕ್ಕೆ ಬಿ.ವೈ.ವಿಜಯೇಂದ್ರ ತಿರುಗೇಟು

ಬೆಂಗಳೂರು: ಕಾಂಗ್ರೆಸ್ ನಾಯಕರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BREAKING : ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ, ಓರ್ವ ಸಜೀವ ದಹನ .!

ಬೆಂಗಳೂರು : ಬೆಂಗಳೂರಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ಮೃತಪಟ್ಟಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಮಾಗಡಿ ರಸ್ತೆಯಲ್ಲಿರುವ ಸೀಗೇಹಳ್ಳಿಯಲ್ಲಿ ನಿರ್ಮಾಣ ಹಂತದ 3 ಅಂತಸ್ತಿನ ಕಟ್ಟಡ ಹೊತ್ತಿ ಉರಿದಿದೆ.ಶಿವಾನಿ Read more…

ನಿರುದ್ಯೋಗಿಗಳೇ ಗಮನಿಸಿ : ಬೇಕರಿ ಉತ್ಪನ್ನಗಳ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ

ತೋಟಗಾರಿಕೆ ವಿಶ್ವವಿದ್ಯಾಲಯವು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ದಿ:14/02/2025 ರಿಂದ ದಿ:15/03/2025 ರವರೆಗೆ 30 ದಿನಗಳು ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ Read more…

BREAKING NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷೆ ಪತಿ ಹಾಗೂ ಉಪಾಧ್ಯಕ್ಷ

ಮಂಡ್ಯ: 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಗ್ರಾಮ ಪಂಚಾಯಿತಿ ಅಧ್ಯಕ್ಷೆಯ ಪತಿ ಹಾಗೂ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಇಬ್ಬರೂ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಡ್ಯದಲ್ಲಿ ನಡೆದಿದೆ. Read more…

BIG NEWS: ಬಿಟ್ ಕಾಯಿನ್ ಕೇಸ್: ಕಾಂಗ್ರೆಸ್ ಮುಖಂಡ ನಲಪಾಡ್ ವಿಚಾರಣೆ: ಸರ್ಕಾರದ ಪ್ರತಿಕ್ರಿಯೆ ಅಗತ್ಯವಿಲ್ಲ ಎಂದ ಗೃಹ ಸಚಿವ

ಬೆಂಗಳೂರು: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ ವಿಚಾರಣೆ ನಡೆಯುತ್ತಿದೆ. ಈ ಬಗ್ಗೆ ಸರ್ಕಾರ ಪ್ರತಿಕ್ರಿಯೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ Read more…

SHOCKING : ಕೈಕೋಳ ತೊಡಿಸಿ, ಮಿಲಿಟರಿ ಜೆಟ್ ಗೆ ತುಂಬಿಸಿದ್ರು : ಭಾರತೀಯರ ಗಡಿಪಾರು ವಿಡಿಯೋ ಹಂಚಿಕೊಂಡ ಅಮೆರಿಕ |WATCH VIDEO

ಅಮೆರಿಕದ ಡೊನಾಲ್ಡ್ ಟ್ರಂಪ್ ಆಡಳಿತವು ಅಕ್ರಮ ವಲಸಿಗರನ್ನು ಗಡಿಪಾರು ಕ್ರಮದ ಭಾಗವಾಗಿ 104 ಭಾರತೀಯರನ್ನು ಹೊತ್ತ ಅಮೆರಿಕದ ಮಿಲಿಟರಿ ವಿಮಾನವು ಬುಧವಾರ ಅಮೃತಸರದಲ್ಲಿ ಬಂದಿಳಿದಿದೆ. ಈ ಮೂಲಕ ಅಮೆರಿಕದಿಂದ Read more…

ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದಾಗ ಎರಡು ಪ್ರತ್ಯೇಕ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಹಾಕುಂಭ ಮೇಳಕ್ಕೆ ತೆರಳುವ ಮಾರ್ಗದಲ್ಲಿ ಎರಡು ಪ್ರತ್ಯೇಕ ಅಪಘಾತಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕಾರು ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು Read more…

BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಹೊತ್ತಿ ಉರಿದ ನಿರ್ಮಾಣ ಹಂತದ 3 ಅಂತಸ್ತಿನ ಕಟ್ಟಡ

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಮಾಗಡಿ ರಸ್ತೆಯಲ್ಲಿರುವ ಸೀಗೇಹಳ್ಳಿಯಲ್ಲಿ ನಿರ್ಮಾಣ ಹಂತದ 3 ಅಂತಸ್ತಿನ ಕಟ್ಟಡ ಹೊತ್ತಿ ಉರಿದಿದೆ. ಶಿವಾನಿ ಗ್ರೀನ್ಸ್ ಲೇಔಟ್ ನಲ್ಲಿ Read more…

SHOCKING : ಶಾಲಾ ಕಟ್ಟಡದಿಂದ ಜಿಗಿದು ‘SSLC’ ವಿದ್ಯಾರ್ಥಿ ಆತ್ಮಹತ್ಯೆ : ಭಯಾನಕ ವಿಡಿಯೋ ವೈರಲ್ |WATCH VIDEO

ತೆಲಂಗಾಣ : ಶಾಲಾ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಭಯಾನಕ ವಿಡಿಯೋ ವೈರಲ್ ಆಗಿದೆ. ಪ್ರಾಂಶುಪಾಲರು ಬೈದಿದ್ದಕ್ಕೆ ಮನನೊಂದ 10ನೇ ತರಗತಿ ವಿದ್ಯಾರ್ಥಿ ಶಾಲಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...