alex Certify Latest News | Kannada Dunia | Kannada News | Karnataka News | India News - Part 927
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಪಿಓಪಿಯಿಂದ ಮಾಡುವ ವಿಗ್ರಹಗಳನ್ನು ಯಾವುದೇ ಜಲಮೂಲಗಳಿಗೆ ವಿಸರ್ಜನೆ ಮಾಡುವುದನ್ನು ನಿರ್ಬಂಧಿಸಿ ಅಧಿಸೂಚನೆಯನ್ನು 20/07/2016 Read more…

ʼಮೊಬೈಲ್ʼ ನಲ್ಲೇ ಹೆಚ್ಚು ಕಾಲ ಕಳೆಯುವವರಿಗೆ ಕಾದಿದೆ ಅಪಾಯ…!

ಹದಿಹರೆಯದವರಿಗೆಲ್ಲ ಈಗ ಸ್ಮಾರ್ಟ್ ಫೋನ್ ಒಂದು ಚಟವಾಗಿಬಿಟ್ಟಿದೆ. ಮೊಬೈಲ್ ಗೆ ಅಡಿಕ್ಟ್ ಆಗದೆ ಇರುವವರೇ ಇಲ್ಲ. ಆದ್ರೆ ದಿನಕ್ಕೆ 6 ಗಂಟೆಗಿಂತ ಹೆಚ್ಚು ಕಾಲ ಸ್ಮಾರ್ಟ್ ಫೋನ್ ಬಳಸುವವರಿಗೆ Read more…

ಬೆಳವಣಿಗೆಗೆ ಬೇಕು ಸಮತೋಲನ ಆಹಾರ

ದೈಹಿಕ ನಿರ್ವಹಣೆ ಸರಿಯಾಗಿ ಆಗಬೇಕೆಂದರೆ, ಪೋಷಕಾಂಶಗಳನ್ನು ಪ್ರತಿದಿನ ಸರಿಯಾದ ಪ್ರಮಾಣದಲ್ಲಿ ಕ್ರಮಬದ್ಧವಾಗಿ ಒದಗಿಸಬೇಕು. ಆದ್ದರಿಂದ ದಿನನಿತ್ಯ ಸಮತೋಲನ ಆಹಾರದ ಸೇವನೆ ಅತ್ಯಗತ್ಯ. ಆರೋಗ್ಯವಂತ ಆಹಾರಗಳಾದ ವಿವಿಧ ರೀತಿಯ ಧಾನ್ಯಗಳನ್ನು Read more…

ʼವ್ಯಾಯಾಮʼದಿಂದಾಗುತ್ತೆ ಮಕ್ಕಳ ದೈಹಿಕ – ಮಾನಸಿಕ ಬೆಳವಣಿಗೆ

ಬದಲಾದ ಪರಿಸ್ಥಿತಿ ದೊಡ್ಡವರಿಗೆ ಮಾತ್ರವಲ್ಲ, ಮಕ್ಕಳ ಮೇಲೂ ತೀವ್ರವಾದ ಪ್ರಭಾವ ಬೀರುತ್ತಿವೆ. ಟೈಮ್ ಪಾಸ್ ಮಾಡಲು ಟಿವಿ, ಮೊಬೈಲ್ ನೋಡುವುದರಿಂದ ಸ್ಥೂಲಕಾಯ ದಿನೇ ದಿನೇ ಹೆಚ್ಚಾಗುತ್ತಿದೆ. ಸ್ಥೂಲಕಾಯ ಸಮಸ್ಯೆ Read more…

‘ಬೊಜ್ಜು’ ನಿರ್ಲಕ್ಷಿಸುವುದು ಅಪಾಯಕ್ಕೆ ಆಹ್ವಾನ ಇರಲಿ ಈ ಎಚ್ಚರ…….!

ಆಧುನಿಕ ಜೀವನ ಶೈಲಿ, ಆಹಾರ ಕ್ರಮಗಳು ಮೊದಲಾದ ಕಾರಣಗಳಿಂದ ಕಿರಿಯ ವಯಸ್ಸಿನಲ್ಲೇ ಬೊಜ್ಜು ಕಾಣಿಸಿಕೊಳ್ಳುತ್ತದೆ. ಕುಳಿತು ಮಾಡುವ ಕೆಲಸಗಳಿಂದ ದೇಹಕ್ಕೆ ಶ್ರಮವಿಲ್ಲದೇ ಬೊಜ್ಜು ಬರುತ್ತದೆ. ಕೆಲವರು ಬೊಜ್ಜು ಕರಗಿಸಲು Read more…

ಈ ಸಣ್ಣ ಸಣ್ಣ ಬದಲಾವಣೆಗಳಿಂದ ನಿಮ್ಮದಾಗುತ್ತೆ ಸಂತೋಷದ ಜೀವನ ‌

ಸುಖ, ಸಮೃದ್ಧಿ ಜೀವನವನ್ನು ಪ್ರತಿಯೊಬ್ಬರೂ ಬಯಸ್ತಾರೆ. ಮನೆಯಲ್ಲಿ ಸದಾ ಸಂತೋಷ, ಖುಷಿ, ಆರೋಗ್ಯ, ಐಶ್ವರ್ಯ ನೆಲೆಸಿರಲೆಂದು ಹಗಲಿರುಳು ಕಷ್ಟಪಡ್ತಾರೆ. ತನ್ನ ಜೊತೆ ಇಡೀ ಕುಟುಂಬದ ಸಂತೋಷವನ್ನು ಬಯಸ್ತಾನೆ. ಆದ್ರೆ Read more…

ಸಂಬಳ ಹೆಚ್ಚಾಗಬೇಕಾ….? ಹಾಗಾದ್ರೆ ಫಾಲೋ ಮಾಡಿ ಈ ಟಿಪ್ಸ್

ಅಗತ್ಯ ವಸ್ತುಗಳೆಲ್ಲಾ ದುಬಾರಿಯಾಗಿರುವ ಇಂದಿನ ದಿನಗಳಲ್ಲಿ ಜೀವನ ನಡೆಸುವುದು ಕಷ್ಟಸಾಧ್ಯವಾಗಿದೆ. ಎಷ್ಟೆಲ್ಲಾ ದುಡಿದರೂ ತಿಂಗಳ ಕೊನೆಗೆ ಕೈಯಲ್ಲಿ ಕಾಸೇ ಉಳಿಯಲ್ಲ. ದಿನವಿಡೀ ದುಡಿದರೂ ಬರುವ ಅಲ್ಪಸ್ವಲ್ಪ ಸಂಬಳ ಸಾಕಾಗಲ್ಲ. Read more…

ಮನೆ ನಿರ್ಮಾಣದ ವೇಳೆ ಈ ವಿಚಾರದ ಬಗ್ಗೆ ಗಮನವಿರಲಿ

ಸ್ವಂತ ಮನೆ ಪ್ರತಿಯೊಬ್ಬರ ಕನಸು. ಮನೆಯ ನಿರ್ಮಾಣದ ವೇಳೆ ಎಂಜಿನಿಯರ್ ನಿಂದ ಹಿಡಿದು ಮನೆಯ ಒಳಾಂಗಣ ಸೌಂದರ್ಯದವರೆಗೆ ಎಲ್ಲ ಸಣ್ಣ ಪುಟ್ಟ ವಿಷಯಗಳ ಬಗ್ಗೆ ಗಮನ ಹರಿಸ್ತಾರೆ. ಆದ್ರೆ, Read more…

ನಿಮ್ಮ ವ್ಯಕ್ತಿತ್ವ ತಿಳಿಸುತ್ತಂತೆ ಈ ಆಪ್ಟಿಕಲ್‌ ಭ್ರಮೆ ಫೋಟೋದಲ್ಲಿ ನೀವು ಮೊದಲು ಗುರುತಿಸುವ ಪ್ರಾಣಿ…!

ಅಂತರ್ಜಾಲದಲ್ಲಿ ಇದೀಗ ಆಪ್ಟಿಕಲ್ ಭ್ರಮೆಗಳ ಫೋಟೋಗಳು ಹೆಚ್ಚು ವೈರಲ್ ಆಗುತ್ತಿವೆ. ಇದು ಜನರ ಮಿದುಳಿಗೆ ಕೆಲಸ ನೀಡುವುದಲ್ಲದೆ, ತಲೆ ಕೆರೆದುಕೊಳ್ಳುವಂತೆ ಮಾಡಿದೆ. ಇದೀಗ ಏಕವರ್ಣದ ಚಿತ್ರವು ಅಂತರ್ಜಾಲದಲ್ಲಿ ರೌಂಡ್ Read more…

ಈ ರಾಶಿಯವರಿಗಿರಲಿದೆ ಇಂದು ಕಚೇರಿಯಲ್ಲಿ ಸಂತೋಷದ ವಾತಾವರಣ

ಮೇಷ ರಾಶಿ ಇಂದು ಮಿತ್ರರೊಂದಿಗೆ ಮೋಜು ಮಸ್ತಿಯಲ್ಲಿ ತೊಡಗಲಿದ್ದೀರಿ. ಮಿತ್ರರಿಂದ ಉಪಹಾರ ಸಿಗಲಿದೆ. ಹಣ ಖರ್ಚಾಗಬಹುದು. ಹೊಸ ಸ್ನೇಹದಿಂದ ಭವಿಷ್ಯದಲ್ಲಿ ಲಾಭವಾಗಲಿದೆ. ವೃಷಭ ರಾಶಿ ಇಂದು ಉದ್ಯೋಗಿಗಳಿಗೆ ಶುಭ Read more…

ಕೆಲ ರಾಶಿಯವರಿಗೆ ಇರಲಿದೆ ಸದಾ ಸಂತೋಷ, ಆರ್ಥಿಕ ವೃದ್ಧಿ

ಅದೃಷ್ಟ ಎಲ್ಲರಿಗೂ ಒಲಿಯುವುದಿಲ್ಲ. ಲಕ್ಷ್ಮಿ ಕೃಪೆಗೆ ಪಾತ್ರರಾಗುವುದು ಸುಲಭವಲ್ಲ. ಲಕ್ಷ್ಮಿ ಮನೆಗೆ ಬಂದ್ರೆ ಹಣದ ಹೊಳೆ ಹರಿಯುತ್ತದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಇದ್ರ ಬಗ್ಗೆ ಅನೇಕ ಸಂಗತಿಗಳನ್ನು ಹೇಳಲಾಗಿದೆ. ವ್ಯಕ್ತಿಯ Read more…

ಖಾಸಗಿ ಸಾರಿಗೆ ಒಕ್ಕೂಟಕ್ಕೆ ಕೊಟ್ಟ ಮಾತು ಉಳಿಸಿಕೊಂಡ ಸಚಿವ ರಾಮಲಿಂಗಾ ರೆಡ್ಡಿ: 30ರಲ್ಲಿ 27 ಬೇಡಿಕೆ ಈಡೇರಿಸಲು ಬದ್ಧ

ಬೆಂಗಳೂರು: ಖಾಸಗಿ ಸಾರಿಗೆ ಒಕ್ಕೂಟಕ್ಕೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ. ನಿನ್ನೆ ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಬಂದ್ ಮಾಡಿ ಫ್ರೀಡಂ ಪಾರ್ಕ್ ನಲ್ಲಿ ಖಾಸಗಿ Read more…

BIG NEWS: ಬೆಂಗಳೂರಲ್ಲಿ ವಾಹನ ದಟ್ಟಣೆ ತಪ್ಪಿಸಲು ಶಾಲೆ, ಕೈಗಾರಿಕೆ ಸಮಯ ಬದಲಾವಣೆ ಸೇರಿ ಅಗತ್ಯ ಕ್ರಮಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಬೆಂಗಳೂರಿನಲ್ಲಿ ವಾಹನ ದಟ್ಟಣೆ ತಪ್ಪಿಸಲು ಹೈಕೋರ್ಟ್ ಸರ್ಕಾರಕ್ಕೆ ಸಲಹೆ ನೀಡಿದೆ. ಶಾಲೆಗಳು, ಕೈಗಾರಿಕೆಗಳ ಕಾರ್ಯನಿರ್ವಹಣೆ ಸಮಯ ಬದಲಾವಣೆಗೆ ಸಲಹೆ ನೀಡಲಾಗಿದೆ. ಶಾಲೆಗಳು, ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ಕಂಪನಿಗಳ Read more…

ಕೊರಿಯನ್ ಕಂಟೆಂಟ್ ಕ್ರಿಯೇಟರ್ ಗೆ ಭಾರತೀಯ ಯುವಕನಿಂದ ಲೈಂಗಿಕ ಕಿರುಕುಳ; ಶಾಕಿಂಗ್ ವಿಡಿಯೋ ವೈರಲ್

ಇತ್ತೀಚೆಗೆ ಕಂಟೆಂಟ್ ಕ್ರಿಯೇಟರ್ ಗಳ ಸಂಖ್ಯೆ ಹೆಚ್ಚುತ್ತಿದೆ. ವಿಡಿಯೋಗಾಗಿ ಅವರು ದೇಶ ಮಾತ್ರವಲ್ಲದೆ ಹೊರದೇಶಗಳಿಗೂ ಪ್ರಯಾಣಿಸಿ ತಮ್ಮ ಫಾಲೋವರ್ಸ್ ಗೆ ಮಾಹಿತಿ ನೀಡುತ್ತಾರೆ. ಆದರೆ, ಕೆಲವೊಮ್ಮೆ ಅವರಿಗೆ ಅಪಾಯ Read more…

BREAKING: ಸಿಎಂ ಸಿದ್ಧರಾಮಯ್ಯ ಟೀಕಿಸಿದ್ದ ಹರಿಪ್ರಸಾದ್ ಗೆ ಬಿಗ್ ಶಾಕ್: ಎಐಸಿಸಿ ನೋಟಿಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹೇಳಿಕೆ ನೀಡಿದ್ದ ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಎಐಸಿಸಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ. Read more…

ಚಂಡಮಾರುತದಿಂದ ಅಣೆಕಟ್ಟುಗಳು ಒಡೆದು ಜಲಪ್ರಳಯವಾದ ಲಿಬಿಯಾದಲ್ಲಿ ಹೆಣಗಳ ರಾಶಿ: ಒಂದೇ ಊರಲ್ಲಿ 1 ಸಾವಿರ ಶವ ಪತ್ತೆ, 10 ಸಾವಿರ ಜನ ನಾಪತ್ತೆ

ಚಂಡಮಾರುತದಲ್ಲಿ ಅಣೆಕಟ್ಟುಗಳು ಒಡೆದುಹೋದ ನಂತರ ಲಿಬಿಯಾದ ಪೂರ್ವ ನಗರವಾದ ಡರ್ನಾದ ಸುಮಾರು ಕಾಲು ಭಾಗವು ನಾಶವಾಯಿತು ಎಂದು ಪ್ರದೇಶದ ಆಡಳಿತವು ಮಂಗಳವಾರ ತಿಳಿಸಿದೆ. ಡರ್ನಾ ನಗರದಲ್ಲಿ ಮಾತ್ರ ಕನಿಷ್ಠ Read more…

ಪದ್ಮ ಪ್ರಶಸ್ತಿ-2024: ಸೆ. 15ರವರೆಗೆ ಆನ್ ಲೈನ್ ನಾಮನಿರ್ದೇಶನ

ನವದೆಹಲಿ:  2024 ರ ಪದ್ಮ ಪ್ರಶಸ್ತಿಗಳಿಗೆ ಆನ್‌ ಲೈನ್ ನಾಮನಿರ್ದೇಶನವು ಈ ತಿಂಗಳ 15 ರವರೆಗೆ ತೆರೆದಿರುತ್ತದೆ. ಈ ವರ್ಷದ ಮೇ 1 ರಂದು ನಾಮನಿರ್ದೇಶನ ಪ್ರಾರಂಭವಾಯಿತು. ಪದ್ಮ Read more…

ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ ಅಧಿಕಾರಿಗೆ ಬಿಗ್ ಶಾಕ್: ಲೋಕಾಯುಕ್ತ ಶಿಫಾರಸು ಹಿನ್ನಲೆ ತಹಶೀಲ್ದಾರ್ ಸಸ್ಪೆಂಡ್

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಶಿವಮೊಗ್ಗ ತಹಶೀಲ್ದಾರ್ ಡಾ.ಎನ್.ಜಿ. ನಾಗರಾಜ್ ಅವರನ್ನು ಅಮಾನತು ಮಾಡಿ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. Read more…

ಬಿಸಿಯೂಟ ಸೇವಿಸಿದ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಚಿತ್ರದುರ್ಗ: ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ನಂತರ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿತ್ರದುರ್ಗದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, ಅಸ್ವಸ್ಥ ಮಕ್ಕಳನ್ನು ಜಿಲ್ಲಾಸ್ಪತ್ರೆಗೆ Read more…

ಡೀಸೆಲ್ ವಾಹನಗಳಿಗೆ ಶೇ. 10 ರಷ್ಟು ಹೆಚ್ಚುವರಿ ತೆರಿಗೆ ಆತಂಕದಲ್ಲಿದ್ದವರಿಗೆ ನಿತಿನ್ ಗಡ್ಕರಿ ಗುಡ್ ನ್ಯೂಸ್

ನವದೆಹಲಿ: ಡೀಸೆಲ್ ವಾಹನಗಳ ಮಾರಾಟದ ಮೇಲೆ ಹೆಚ್ಚುವರಿ 10% ಜಿಎಸ್‌ಟಿಯ ಪ್ರಸ್ತಾಪವಿಲ್ಲ ಎಂದು ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಡೀಸೆಲ್ ವಾಹನಗಳ Read more…

BIG NEWS: ಶಾಸಕ ಆರ್.ಅಶೋಕ್ ಗೆ ಕರೆ ಮಾಡಿದ HDK; ಎಲ್ಲವೂ ಒಳ್ಳೆಯದಾಗುತ್ತೆ ಬ್ರದರ್… ಎಂದ ಮಾಜಿ ಸಿಎಂ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಶಾಸಕ ಆರ್.ಅಶೋಕ್ ಅವರಿಗೆ ಕರೆ ಮಾಡಿ ಚರ್ಚಿಸಿದ್ದಾರೆ. ಈ ಬಗ್ಗೆ ಮಾಜಿ ಸಚಿವ, ಶಾಸಕ Read more…

BIG NEWS: ಮಚ್ಚು ಹಿಡಿದುಕೊಂಡು ಹೋಗುವ ವ್ಯಕ್ತಿಗೆ ಮಂತ್ರಿ ಸ್ಥಾನ ಕೊಟ್ಟಿದ್ದೀರಿ…ಇದಕ್ಕೇನಾ ನಿಮಗೆ ವೋಟ್ ಹಾಕಿರೋದು? ಸರ್ಕಾರದ ವಿರುದ್ಧ HDK ಆಕ್ರೋಶ

ಬೆಂಗಳೂರು: ಧಮ್ಕಿ ಹಾಕಿ ದೌರ್ಜನ್ಯ ಎಸಗಿಸಿದ ಆರೋಪ ಎದುರಿಸುತ್ತಿರುವ ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಬೇಕು. ಸವರನ್ನು ಬಂಧಿಸಬೇಕು ಎಂದು Read more…

BIG NEWS: ಸಚಿವ ಡಿ.ಸುಧಾಕರ್ ಪರ ಡಿಸಿಎಂ ಬ್ಯಾಟಿಂಗ್; ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ಸಚಿವ ಡಿ.ಸುಧಾಕರ್ ವಿರುದ್ಧ ದಾಖಲಾಗಿರುವುದು ಸುಳ್ಳು ಕೇಸ್. ಸುಧಾಕರ್ ವಿರುದ್ಧ ದಾಖಲಾಗಿರುವ ದೂರು ಸಿವಿಲ್ ಪ್ರಕರಣ. ಧಮಕಿಗೂ ಪಿಸಿಆರ್ ದೂರಿಗೂ ಬಹಳ ವ್ಯತ್ಯಾಸವಿದೆ. ಈ ವಿಚಾರವಾಗಿ ನಾನು Read more…

BREAKING: ಓಮ್ನಿ ವ್ಯಾನ್ ನಲ್ಲಿ ಸಿಲಿಂಡರ್ ಸ್ಫೋಟ; ವ್ಯಾನ್, ಬೈಕ್ ಬೆಂಕಿಗಾಹುತಿ

ಚಿತ್ರದುರ್ಗ: ಓಮ್ನಿ ವ್ಯಾನ್ ನಲ್ಲಿ ಏಕಾಏಕಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ಚಿತ್ರದುರ್ಗದ ಕೋಟೆ ರಸ್ತೆಯಲ್ಲಿ ಸಂಭವಿಸಿದೆ. ಇಸ್ಮಾಯಿಲ್ ಎಂಬುವವರಿಗೆ ಸೇರಿದ ಓಮ್ನಿ ವ್ಯಾನ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, Read more…

BIG NEWS: ಸಂಸತ್ ಭವನದ ಸಿಬ್ಬಂದಿಗಳ ಡ್ರೆಸ್ ಕೋಡ್ ನಲ್ಲಿ ಬದಲಾವಣೆ; ವಿಶೇಷ ಅಧಿವೇಶನದಲ್ಲಿ ಹೊಸ ಸಮವಸ್ತ್ರ ಧರಿಸಲಿರುವ ಸಿಬ್ಬಂದಿಗಳು

ನವದೆಹಲಿ: ಸೆಪ್ಟೆಂಬರ್ 18ರಿಂದ ಸಂಸತ್ ವಿಶೇಷ ಅಧಿವೇಶನ ಆರಂಭವಾಗಲಿದ್ದು, ಸಂಸತ್ ಭವನದ ಸಿಬ್ಬಂದಿಗಳ ಡ್ರೆಸ್ ಕೋಡ್ ನಲ್ಲಿ ಭಾರಿ ಬದಲಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಹೊಸ ಸಂಸತ್ ಭವನದ Read more…

BIG NEWS: ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ ಎಂದ ಮಾಜಿ ಶಾಸಕ

ಯಾದಗಿರಿ: ರಾಜ್ಯ ಬಿಜೆಪಿಯಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆ ವಿಳಂಬ, ಆಪರೇಷನ್ ಹಸ್ತದತ್ತ ಮುಖ ಮಾಡಿರುವ ಹಾಲಿ, ಮಾಜಿ ಶಾಸಕರ ಬಗ್ಗೆ ಸಾಕಷ್ಟು Read more…

BIG NEWS: ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬಾರದು; ನಿರ್ಲಕ್ಷ್ಯ, ಉಡಾಫೆತನ ಸಹಿಸಲ್ಲ; ಅಧಿಕಾರಿಗಳಿಗೆ ಸಿಎಂ ಖಡಕ್ ತಾಕೀತು

ಬೆಂಗಳೂರು: ನಾಡಿನ ಜನತೆ ಸಣ್ಣ ಪುಟ್ಟ ಸಮಸ್ಯೆಗಳಿಗೂ ನನ್ನ ಬಳಿಗೆ ಬರುತ್ತಾರೆ ಎಂದರೆ ನೀವುಗಳು ಇದ್ದು ಏನು ಪ್ರಯೋಜನ ಎಂದು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ವಿಧಾನಸೌಧದ ಸಮ್ಮೇಳನ Read more…

BIGG NEWS : ಡೀಸೆಲ್ ಎಂಜಿನ್ ವಾಹನಗಳಿಗೆ ಶೇ.10ರಷ್ಟು ಹೆಚ್ಚುವರಿ ತೆರಿಗೆ : ಕೇಂದ್ರ ಸಚಿವ ನಿತಿನ್ ಗಡ್ಕರಿ

ನವದೆಹಲಿ : ಡೀಸೆಲ್ ಎಂಜಿನ್ ವಾಹನಗಳ ಮೇಲೆ ಹೆಚ್ಚುವರಿಯಾಗಿ ಶೇ.10ರಷ್ಟು ತೆರಿಗೆ ವಿಧಿಸಲು ಯೋಜಿಸಲಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಮಂಗಳವಾರ ಹೇಳಿದ್ದಾರೆ. 63 ನೇ ಸಿಯಾಮ್ Read more…

20ರ ಹರಯದಲ್ಲಿ ಕಳ್ಳತನ ಮಾಡಿ 80ರ ಇಳಿವಯಸ್ಸಿನಲ್ಲಿ ಸಿಕ್ಕಿಬಿದ್ದ; 57 ವರ್ಷಗಳ ಬಳಿಕ ಆರೋಪಿಯನ್ನು ಬಂಧಿಸಿದ ಪೊಲೀಸರು

ಬೀದರ್: 20ನೇ ವಯಸ್ಸಿನಲ್ಲಿ ಎಮ್ಮೆ ಕದ್ದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬರೋಬ್ಬರಿ 57 ವರ್ಷಗಳ ಬಳಿಕ ಪೊಲೀಸರು ಬಂಧಿಸಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಟಾಕಳಗಾಂವ್ Read more…

2nd PUC Result : ಇಂದು ಸಂಜೆ 4 ಗಂಟೆಗೆ ದ್ವಿತೀಯ `PUC’ ಪೂರಕ ಪರೀಕ್ಷೆ-2 ರ ಫಲಿತಾಂಶ ಪ್ರಕಟ : ಈ ರೀತಿ `ರಿಸಲ್ಟ್’ ಚೆಕ್ ಮಾಡಿ

ಬೆಂಗಳೂರು :  ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು, ಆಗಸ್ಟ್/ಸೆಪ್ಟೆಂಬರ್ 2023ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ರ ಫಲಿತಾಂಶವನ್ನು ಇಂದು ಸಂಜೆ 4 ಗಂಟೆಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...