alex Certify Latest News | Kannada Dunia | Kannada News | Karnataka News | India News - Part 939
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ದಾವಣಗೆರೆ ಮೂಲದ ಮೂವರ ಸಾವು ಪ್ರಕರಣ : ಅಮೆರಿಕಾದಲ್ಲೇ ಅಂತ್ಯಸಂಸ್ಕಾರ

ಬೆಂಗಳೂರು : ಅಮೆರಿಕಾದ ಮೇರಿಲ್ಯಾಂಡ ರಾಜ್ಯದ ಬಾಲ್ಟಿಮೋರ್ ನಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದ ದಾವಣಗೆರೆ ಮೂಲದ ಮೂವರ ಅಂತ್ಯ ಸಂಸ್ಕಾರ ಅಮೆರಿಕಾದಲ್ಲಿ ನಡೆಸಲಾಗಿದೆ. ದಾವಣಗೆರೆ ಮೂಲದ ಯೋಗೇಶ್ ಹೊನ್ನಾಳ, ಪತ್ನಿ Read more…

ವಾಹನ ಮಾಲೀಕರೇ ಗಮನಿಸಿ : `ಹೈ ಸೆಕ್ಯುರಿಟಿ’ ನಂಬರ್ ಪ್ಲೇಟ್ ಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ : ಭಾರತದಲ್ಲಿ ವಾಹನಗಳ ಸುರಕ್ಷತೆಯನ್ನು ಬಲಪಡಿಸುವಲ್ಲಿ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಗಳು ಪ್ರಮುಖ ಪಾತ್ರವಹಿಸುತ್ತವೆ. ಅವರು ರಸ್ತೆ ಸುರಕ್ಷತೆಯನ್ನು ಸಹ ಉತ್ತೇಜಿಸುತ್ತಾರೆ. ಈ ನಂಬರ್ ಪ್ಲೇಟ್ Read more…

BIG NEWS: ಬಿಜೆಪಿ ವಿರುದ್ಧ ಮತ್ತೆ ಅಸಮಾಧಾನ ಹೊರ ಹಾಕಿದ ಎಸ್.ಟಿ.ಸೋಮಶೇಖರ್; ಬಹಿರಂಗವಾಗಿ ಆಹ್ವಾನ ನೀಡಿದ ಕಾಂಗ್ರೆಸ್

ಬೆಂಗಳೂರು: ಆಪರೇಷನ್ ಹಸ್ತಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಖುದ್ದು ಎಂಟ್ರಿ ಕೊಟ್ಟಂತಿದೆ. ಮೂರನೇ ಬಾರಿಗೆ ಯಶವಂತಪುರ ಕ್ಷೇತ್ರಕ್ಕೆ ಭೇಟಿ ನೀಡಿ ಅಪಾರ್ಟ್ ಮೆಂಟ್ ಗಳ ಜನರ ಅಹವಾಲು ಸ್ವೀಕರಿಸಿದ ಡಿ.ಕೆ.ಶಿವಕುಮಾರ್, Read more…

ನಿಮ್ಮ `PF’ ಖಾತೆಯಲ್ಲಿ ಹಣ ಜಮಾ ಆಗಿದೆಯೇ ,ಇಲ್ಲವೇ ಎಂದು ನೋಡುವುದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ : ಭಾರತ ಸರ್ಕಾರದ ನಿಯಮಗಳ ಪ್ರಕಾರ, ಉದ್ಯೋಗಿಗಳ ಸಂಖ್ಯೆ 20 ಅಥವಾ ಅದಕ್ಕಿಂತ ಹೆಚ್ಚಿರುವ ಯಾವುದೇ ಕಂಪನಿಯಲ್ಲಿ, ಉದ್ಯೋಗದಾತರು ಉದ್ಯೋಗಿಗಳ ಪಿಎಫ್ ಖಾತೆಗೆ ಕೊಡುಗೆ ನೀಡಬೇಕು. ಉದ್ಯೋಗಿಯು Read more…

ಆಟಗಾರ್ತಿಯ ತುಟಿಗೆ ಚುಂಬಿಸಿದ್ದ ಸ್ಪೇನ್ ಫುಟ್ಬಾಲ್ ಫೆಡರೇಷನ್ ಅಧ್ಯಕ್ಷ ಸಸ್ಪೆಂಡ್…!

ಇತ್ತೀಚೆಗೆ ನಡೆದ ಮಹಿಳಾ ವಿಶ್ವಕಪ್ ಫುಟ್ಬಾಲ್ ಟೂರ್ನಿಯಲ್ಲಿ ತಮ್ಮ ತಂಡ ಗೆಲುವು ಸಾಧಿಸಿದ ವೇಳೆ ಆಟಗಾರ್ತಿ ಜೆನ್ನಿ ಎರ್ಮೊಸೋ ಅವರ ತುಟಿಗೆ ಸ್ಪೇನ್ ಫುಟ್ಬಾಲ್ ಫೆಡರೇಶನ್ ಅಧ್ಯಕ್ಷ ಲೂಯಿಸ್ Read more…

BREAKING : ಕೋಲಾರದಲ್ಲೊಂದು ಘೋರ ದುರಂತ : ಅನ್ಯಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ `ಮರ್ಯಾದಾ ಹತ್ಯೆ’!

ಕೋಲಾರ : ಕೋಲಾರ ಜಿಲ್ಲೆಯಲ್ಲೊಂದು ಘೋರ ದುರಂತವೊಂದು ಸಂಭವಿಸಿದ್ದು, ಅನ್ಯಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಯುವತಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ತೊಟ್ಲಿ ಗ್ರಾಮದಲ್ಲಿ ಅನ್ಯಜಾತಿಯ Read more…

ನಮ್ಮದು ಆಪರೇಷನ್ ಅಲ್ಲ ಕೋ – ಆಪರೇಷನ್: ಸಚಿವ ಬೋಸರಾಜು ಹೇಳಿಕೆ

ಮುಂಬರುವ ಲೋಕಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸುತ್ತಿರುವ ಆಡಳಿತರೂಢ ಕಾಂಗ್ರೆಸ್ ಪಕ್ಷ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕೆಲ ಶಾಸಕ, ಸಂಸದರನ್ನು ಸೆಳೆಯಲು ಮುಂದಾಗಿದೆ ಎಂಬ ಮಾತುಗಳು ಕೇಳಿ Read more…

ಹೊಸ `BPL, APL’ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್

ಹಾಸನ : ಬಿಪಿಎಲ್. ಎಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸಿಹಿಸುದ್ದಿ ನೀಡಿದ್ದು, 3 ತಿಂಗಳಲ್ಲಿ ಅರ್ಹರಿಗೆ ಬಿಪಿಎಲ್, ಎಪಿಎಲ್ ಕಾರ್ಡ್ ವಿತರಿಸಲಿದ್ದೇವೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ Read more…

ವಾರಕ್ಕೆ ಒಮ್ಮೆಯಾದರೂ ಸೇವಿಸಿ ಹೇರಳವಾದ ಪೋಷಕಾಂಶ ಹೊಂದಿರುವ ಪಾಲಕ್‌ ಸೊಪ್ಪು

ಸೊಪ್ಪುಗಳನ್ನು ಸೇವಿಸುವುದರಿಂದ ದೇಹಕ್ಕೆ ಬೇಕಾದ ಪೋಷಕಾಂಶಗಳು ಸಿಗುತ್ತದೆ. ಅದರಲ್ಲೂ ಪಾಲಕ್ ಸೊಪ್ಪಿನಲ್ಲಿ ಹೇರಳವಾದ ಪೋಷಕಾಂಶಗಳು ಇರುತ್ತದೆ. ಇದು ಕಬ್ಬಿಣದಂಶ ಹಾಗೂ ಜೀವಸತ್ವಗಳ ಆಗರವಾಗಿದೆ. ಅಲ್ಲದೇ ಕೆಲವೊಂದು ರೋಗಗಳನ್ನೂ ಗುಣಪಡಿಸುವ Read more…

ಸೌಂದರ್ಯ ಹಾಳು ಮಾಡುವ ಬೊಜ್ಜು ಹೆಚ್ಚಾಗಿದ್ರೆ ಚಿಂತೆ ಬೇಡ….! ಅದನ್ನು ಕರಗಿಸಲು ಇಲ್ಲಿದೆ ʼಟಿಪ್ಸ್ʼ

ಬೊಜ್ಜು ಅನೇಕ ರೋಗಗಳಿಗೆ ಕಾರಣವಾಗುತ್ತದೆ. ಇದು ಅನೇಕ ಸಮಸ್ಯೆಗಳನ್ನು ತಂದೊಡ್ಡುತ್ತದೆ. ಸೌಂದರ್ಯ ಹಾಳು ಮಾಡುತ್ತದೆ. ದಿನನಿತ್ಯದ ಕೆಲಸಕ್ಕೆ ಅಡ್ಡಿಯುಂಟು ಮಾಡುತ್ತದೆ. ಸೋಮಾರಿತನ ಹೆಚ್ಚಾಗುವಂತೆ ಮಾಡುತ್ತದೆ. ಕೆಲಸಗಳು ನಿಧಾನವಾಗುತ್ತವೆ. ಎಲ್ಲರನ್ನು Read more…

Gruha Lakshmi Scheme : ಯಜಮಾನಿಯರೇ ಗಮನಿಸಿ : `ಗೃಹಲಕ್ಷ್ಮೀ’ ಲೀಸ್ಟ್ ನಲ್ಲಿ ನಿಮ್ಮ ಹೆಸರಿದೆಯಾ? ಈ ರೀತಿ ಚೆಕ್ ಮಾಡಿ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30 ರಂದು ಮೈಸೂರಿನಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಗುತ್ತಿದ್ದು, ಅಂದೇ ಏಕಕಾಲದಲ್ಲಿ ಮನೆಯ ಯಜಮಾನಿಯರ ಖಾತೆಗೆ 2,000 Read more…

ಒಂದು ತಿಂಗಳು ಪಿಜ್ಜಾ ತಿನ್ನದಿದ್ದರೆ ನಿಮ್ಮ ದೇಹದಲ್ಲಾಗುತ್ತದೆ ಇಂಥಾ ಬದಲಾವಣೆ…!

ಪಿಜ್ಜಾ ಮೂಲತಃ ಇಟಲಿಯ ಆಹಾರ. ಆದರೆ ಕಳೆದ ಕೆಲವು ದಶಕಗಳಿಂದ ಭಾರತದಲ್ಲಿ ಅದರ ಜನಪ್ರಿಯತೆಯು ಬಹಳಷ್ಟು ಹೆಚ್ಚಾಗಿದೆ. ಮಕ್ಕಳು, ಹಿರಿಯರು, ಯುವಕರು ಹೀಗೆ ಪ್ರತಿಯೊಬ್ಬರೂ ಪಿಜ್ಜಾವನ್ನು ಇಷ್ಟಪಡುತ್ತಿದ್ದಾರೆ. ಅನೇಕರಿಗೆ Read more…

ಬಿಳಿ ಕೂದಲಿಗೆ ಬಣ್ಣ ಹಚ್ಚುವಾಗ ಈ ತಪ್ಪು ಮಾಡಿದ್ರೆ ಆಗಬಹುದು ಸಮಸ್ಯೆ…..!

ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನಲ್ಲೇ ಕೂದಲು ಬೆಳ್ಳಗಾಗುವುದು ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ಬಿಳಿ ಕೂದಲನ್ನು ಕಪ್ಪಗಾಗಿಸಲು ಅನೇಕರು ಕಲರಿಂಗ್‌ ಮಾಡುತ್ತಾರೆ. ಪಾರ್ಲರ್‌ಗೆ ದುಬಾರಿ ಟ್ರೀಟ್ಮೆಂಟ್‌ ತೆಗೆದುಕೊಳ್ಳುವ ಬದಲು ಮನೆಯಲ್ಲೇ ಕೂದಲಿಗೆ Read more…

ATM ಬಳಕೆದಾರರೇ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ ಖಾತೆಯೇ ಖಾಲಿ!

ಇಂದಿನ ಯುಗದಲ್ಲಿ ಬ್ಯಾಂಕಿಂಗ್ ಕ್ಷೇತ್ರವು ಬಹುತೇಕ ಸಂಪೂರ್ಣವಾಗಿ ಬದಲಾಗಿದೆ, ಈಗ ಆಫ್ ಲೈನ್ ಗಿಂತ ಆನ್ ಲೈನ್ ನಲ್ಲಿ ಹೆಚ್ಚಿನ ಕೆಲಸಗಳನ್ನು ಮಾಡಲಾಗುತ್ತದೆ. ಜನರು ಇನ್ನು ಮುಂದೆ ಹಣವನ್ನು Read more…

ಮನೆಯಲ್ಲಿರುವ ಬೇಡದ ವಸ್ತುಗಳನ್ನು ಎಸೆದುಬಿಡಿ, ಬಲಗಾಲಿಟ್ಟು ಬರುತ್ತಾಳೆ ಅದೃಷ್ಟಲಕ್ಷ್ಮಿ…!

ಲಕ್ಷ್ಮಿಯು ಸಂತೋಷಗೊಂಡರೆ ಬಡವ ಶ್ರೀಮಂತನಾಗಲು ಹೆಚ್ಚು ಸಮಯ ಬೇಡ ಎಂಬುದು ಭಕ್ತರ ನಂಬಿಕೆ. ಈ ಕಾರಣಕ್ಕಾಗಿಯೇ ಎಲ್ಲರೂ ಮಾತೆ ಲಕ್ಷ್ಮಿಯ ಆಶೀರ್ವಾದವನ್ನು ಪಡೆಯಲು ಬಯಸುತ್ತಾರೆ. ಇದಕ್ಕಾಗಿ ಸಾಕಷ್ಟು ಪೂಜೆ Read more…

BIGG NEWS : ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ `ಶತದಿನ’ದ ಸಂಭ್ರಮ : 4 ಗ್ಯಾರಂಟಿ ಯೋಜನೆಗಳ ಯಶಸ್ವಿ ಜಾರಿ

ಬೆಂಗಳೂರು : ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಆಗಸ್ಟ್ 27 ರ ಇಂದಿಗೆ 100 ದಿನದ ಸಂಭ್ರಮ, ಕೊಟ್ಟ ಮಾತಿನಂತೆ ಕಾಂಗ್ರೆಸ್ ಸರ್ಕಾರ Read more…

ವಿದೇಶಿ ಎಲೆಕ್ಟ್ರಿಕ್ ವಾಹನ ದರ ಇಳಿಕೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ

ನವದೆಹಲಿ: ವಿದೇಶದಿಂದ ಆಮದು ಮಾಡಿಕೊಳ್ಳುವ ಎಲೆಕ್ಟ್ರಿಕ್ ವಾಹನಗಳ ಮೇಲಿನ ಆಮದು ಸುಂಕ ಕಡಿತ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ Read more…

`ರೇಷನ್ ಕಾರ್ಡ್’ ನಲ್ಲಿ ನಿಮ್ಮ ಹೆಸರು ಡಿಲೀಟ್ ಆಗಿದೆಯಾ?ಇಲ್ವೋ? ಈ ರೀತಿ ಚೆಕ್ ಮಾಡಿ

ಪಡಿತರ ಚೀಟಿಗಳ ಪಟ್ಟಿಯನ್ನು ಸರ್ಕಾರವು ಕಾಲಕಾಲಕ್ಕೆ ನವೀಕರಿಸುತ್ತದೆ. ಕೆಲವು ಕಾರಣಗಳಿಂದಾಗಿ ನಿಮ್ಮ ಹೆಸರನ್ನು ಪಡಿತರ ಚೀಟಿಯಿಂದ ರದ್ದಾಗಿದ್ದರೆ. ಅದನ್ನು ನೀವು ಮನೆಯಲ್ಲೇ ಕುಳಿತು ಪರಿಶೀಲಿಸಬಹುದು. ಆದ್ದರಿಂದ ನಿಮ್ಮ ಮನೆಯ Read more…

ಸೌಜನ್ಯ ಪ್ರಕರಣದಲ್ಲಿ ಡಾ.ಡಿ. ವೀರೇಂದ್ರ ಹೆಗ್ಗಡೆ ಕುಟುಂಬಕ್ಕೆ ಅವಮಾನ: ಹೈಕೋರ್ಟ್ ಗೆ ಅರ್ಜಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನಲ್ಲಿ 2012ರಲ್ಲಿ ನಡೆದ ಸೌಜನ್ಯ ಅಸಹಜ ಸಾವಿನ ನಂತರ ಮತ್ತು ಸಿಬಿಐ ಕೋರ್ಟ್ ತೀರ್ಪಿನ ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. Read more…

ಮುಟ್ಟಿನ ಸಮಸ್ಯೆ ನಿವಾರಣೆಗೆ ಆಯುರ್ವೇದದ ಪ್ರಕಾರ ಮಾಡಿ ಈ ಪರಿಹಾರ

ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ. ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. Read more…

BREAKING : ಬೆಂಗಳೂರಿನಲ್ಲಿ ಸೀರೆ ಕದಿಯುತ್ತಿದ್ದ `ಗುಂಟೂರು ಗ್ಯಾಂಗ್’ ಅರೆಸ್ಟ್

ಬೆಂಗಳೂರು : ಬೆಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಲಕ್ಷಾಂತರ ರೂ. ಮೌಲ್ಯದ ಸೀರೆ ಕದಿಯುತ್ತಿದ್ದ ಗುಂಟೂರು ಗ್ಯಾಂಗ್ ನ ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಪ್ರತಿಷ್ಟಿತ ಬಟ್ಟೆ ಅಂಗಡಿಗಳಿಗೆ Read more…

ತಡರಾತ್ರಿ ನಡೆದ ಘಟನೆ: ಚಲಿಸುತ್ತಿದ್ದ ಕ್ಯಾಂಟರ್ ಗೆ ಬಿದ್ದು ಆತ್ಮಹತ್ಯೆ

ಬೆಂಗಳೂರು: ದೊಡ್ಡಬಳ್ಳಾಪುರ ನಗರದ ಇಸ್ಲಾಂಪುರ ಬಳಿ ತಡರಾತ್ರಿ ಚಲಿಸುತ್ತಿದ್ದ ಕ್ಯಾಂಟರ್ ಬಿದ್ದು ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಇಸ್ಲಾಂಪುರ ಬಳಿ ಘಟನೆ ನಡೆದಿದ್ದು, Read more…

ನೀಟ್: ಮೆಡಿಕಲ್, ಡೆಂಟಲ್ ಕೋರ್ಸ್ ಶುಲ್ಕ ಪರಿಷ್ಕರಣೆ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಶುಲ್ಕವನ್ನು ಪರಿಷ್ಕರಣೆ ಮಾಡಲಾಗಿದೆ. ಪರಿಷ್ಕೃತ ಶುಲ್ಕದ ಕುರಿತಾದ ಮಾಹಿತಿಗಾಗಿ ಅಭ್ಯರ್ಥಿಗಳು http:/cetonline.karnataka.gov.in ವೆಬ್ಸೈಟ್ ಗಮನಿಸಬಹುದಾಗಿದೆ ಎಂದು ಕರ್ನಾಟಕ Read more…

ಸಿಂಧನೂರು-ಬೆಂಗಳೂರು ಮಧ್ಯೆ `ಕಲ್ಯಾಣ ರಥ’ ಐಷರಾಮಿ ಸ್ಲೀಪರ್ ಬಸ್ : ನಾಳೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

ಕಲಬರಗಿ :ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ರಾಯಚೂರು ಜಿಲ್ಲೆಯ ಸಿಂಧನೂರು-ಬೆಂಗಳೂರು ನಡುವೆ “ಕಲ್ಯಾಣ ರಥ” ಐಷರಾಮಿ ವೋಲ್ವೋ ಮಲ್ಟಿ ಎಕ್ಸಲ್ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಇದೇ Read more…

ಕರಾವಳಿ ಸೇರಿ ಹಲವೆಡೆ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಪ್ರದೇಶದಲ್ಲಿ ಮುಂದಿನ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ, Read more…

ಮೊಣಕಾಲು ನೋವಿಗೆ ಕಾರಣವಾಗುತ್ತೆ ಈ ಅಭ್ಯಾಸ

ದಿನನಿತ್ಯದ ಜೀವನದಲ್ಲಿ ಅನೇಕ ಆರೋಗ್ಯ ಸಮಸ್ಯೆ ಎಲ್ಲರನ್ನು ಕಾಡುತ್ತದೆ. ಕಾಲು ನೋವು, ಸೊಂಟ ನೋವು, ಮಧುಮೇಹ ಎಲ್ಲವೂ ಸಾಮಾನ್ಯ ಎನ್ನುವಂತಾಗಿದೆ. ಸಣ್ಣ ಸಣ್ಣ ಮನೆ ಟಿಪ್ಸ್ ಅನೇಕ ರೋಗಗಳನ್ನು Read more…

ಪೆನ್ನಿನ ಆವಿಷ್ಕಾರ ಹೇಗಾಯ್ತು….? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ಡಿಜಿಟಲ್ ಯುಗದಲ್ಲಿ ಪೆನ್ನಿನ ಮಹತ್ವ ಕಡಿಮೆಯಾಗ್ತಿದೆ. ಮೊಬೈಲ್, ಲ್ಯಾಬ್ ಟಾಪ್ ಬಳಕೆ ಹೆಚ್ಚಾಗ್ತಿದ್ದಂತೆ ಜನರು ಪೆನ್ ಬಳಕೆ ಕಡಿಮೆ ಮಾಡಿದ್ದಾರೆ. ಆದ್ರೆ ಭಾರತೀಯ ವಿದ್ಯಾರ್ಥಿಗಳ ಕೈನಲ್ಲಿ ಈಗ್ಲೂ ಪೆನ್ Read more…

ಆಗಸ್ಟ್ 23 `ರಾಷ್ಟ್ರೀಯ ಬಾಹ್ಯಾಕಾಶ ದಿನ’ : ಪ್ರಧಾನಿ ಮೋದಿ ಘೋಷಣೆ

ಬೆಂಗಳೂರು : ಆಗಸ್ಟ್ ರಂದು ಭಾರತವು ಚಂದ್ರನ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದೆ. ಭಾರತವು ಈ ದಿನವನ್ನು ರಾಷ್ಟ್ರೀಯ ಬಾಹ್ಯಕಾಶ ದಿನವನ್ನಾಗಿ ಆಚರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ ಇನ್ನೆರಡು `ವಂದೇ ಭಾರತ್’ ರೈಲು!

ಬೆಂಗಳೂರು : ಕೇಂದ್ರ ಸರ್ಕಾರವು ರಾಜ್ಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರದಲ್ಲಿಯೇ ಕರ್ನಾಟಕಕ್ಕೆ 2 ವಂದೇಭಾರತ್ ರೈಲು ಸಂಚಾರ ಲಭ್ಯವಾಗುವ ಸಾಧ್ಯತೆ ಇದೆ. ತಿರುವನಂತಪುರದಿಂದ ಮಂಗಳೂರು, ಯಶವಂತಪುರದಿಂದ ಹೈದರಾಬಾದ್ Read more…

ಕೂದಲುದುರುವುದನ್ನು ತಡೆಗಟ್ಟಲು ಸೇವಿಸಿ ಈ ಆಹಾರ

ಕೂದಲು ಉದುರುವ ಸಮಸ್ಯೆ ಬಹುತೇಕ ಎಲ್ಲರನ್ನು ಕಾಡುತ್ತದೆ. ಒತ್ತಡದ ಜೀವನ, ಆಹಾರ ಶೈಲಿ ಹಾಗೂ ಅನುವಂಶೀಯತೆಯೂ ಇದಕ್ಕೆ ಕಾರಣವಾಗಿದೆ. ಕೆಲವೊಂದು ಆಹಾರ ಪದಾರ್ಥಗಳನ್ನು ಸೇವಿಸಿದರೆ ಕೂದಲುದುರುವುದನ್ನು ತಡೆಗಟ್ಟಬಹುದಾಗಿದೆ. ನೀವು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...