alex Certify Latest News | Kannada Dunia | Kannada News | Karnataka News | India News - Part 942
ಕನ್ನಡ ದುನಿಯಾ
    Dailyhunt JioNews

Kannada Duniya

ನೀಟ್: ಮೆಡಿಕಲ್, ಡೆಂಟಲ್ ಕೋರ್ಸ್ ಶುಲ್ಕ ಪರಿಷ್ಕರಣೆ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಶುಲ್ಕವನ್ನು ಪರಿಷ್ಕರಣೆ ಮಾಡಲಾಗಿದೆ. ಪರಿಷ್ಕೃತ ಶುಲ್ಕದ ಕುರಿತಾದ ಮಾಹಿತಿಗಾಗಿ ಅಭ್ಯರ್ಥಿಗಳು http:/cetonline.karnataka.gov.in ವೆಬ್ಸೈಟ್ ಗಮನಿಸಬಹುದಾಗಿದೆ ಎಂದು ಕರ್ನಾಟಕ Read more…

ಸಿಂಧನೂರು-ಬೆಂಗಳೂರು ಮಧ್ಯೆ `ಕಲ್ಯಾಣ ರಥ’ ಐಷರಾಮಿ ಸ್ಲೀಪರ್ ಬಸ್ : ನಾಳೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

ಕಲಬರಗಿ :ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ರಾಯಚೂರು ಜಿಲ್ಲೆಯ ಸಿಂಧನೂರು-ಬೆಂಗಳೂರು ನಡುವೆ “ಕಲ್ಯಾಣ ರಥ” ಐಷರಾಮಿ ವೋಲ್ವೋ ಮಲ್ಟಿ ಎಕ್ಸಲ್ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಇದೇ Read more…

ಕರಾವಳಿ ಸೇರಿ ಹಲವೆಡೆ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಪ್ರದೇಶದಲ್ಲಿ ಮುಂದಿನ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ, Read more…

ಮೊಣಕಾಲು ನೋವಿಗೆ ಕಾರಣವಾಗುತ್ತೆ ಈ ಅಭ್ಯಾಸ

ದಿನನಿತ್ಯದ ಜೀವನದಲ್ಲಿ ಅನೇಕ ಆರೋಗ್ಯ ಸಮಸ್ಯೆ ಎಲ್ಲರನ್ನು ಕಾಡುತ್ತದೆ. ಕಾಲು ನೋವು, ಸೊಂಟ ನೋವು, ಮಧುಮೇಹ ಎಲ್ಲವೂ ಸಾಮಾನ್ಯ ಎನ್ನುವಂತಾಗಿದೆ. ಸಣ್ಣ ಸಣ್ಣ ಮನೆ ಟಿಪ್ಸ್ ಅನೇಕ ರೋಗಗಳನ್ನು Read more…

ಪೆನ್ನಿನ ಆವಿಷ್ಕಾರ ಹೇಗಾಯ್ತು….? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ಡಿಜಿಟಲ್ ಯುಗದಲ್ಲಿ ಪೆನ್ನಿನ ಮಹತ್ವ ಕಡಿಮೆಯಾಗ್ತಿದೆ. ಮೊಬೈಲ್, ಲ್ಯಾಬ್ ಟಾಪ್ ಬಳಕೆ ಹೆಚ್ಚಾಗ್ತಿದ್ದಂತೆ ಜನರು ಪೆನ್ ಬಳಕೆ ಕಡಿಮೆ ಮಾಡಿದ್ದಾರೆ. ಆದ್ರೆ ಭಾರತೀಯ ವಿದ್ಯಾರ್ಥಿಗಳ ಕೈನಲ್ಲಿ ಈಗ್ಲೂ ಪೆನ್ Read more…

ಆಗಸ್ಟ್ 23 `ರಾಷ್ಟ್ರೀಯ ಬಾಹ್ಯಾಕಾಶ ದಿನ’ : ಪ್ರಧಾನಿ ಮೋದಿ ಘೋಷಣೆ

ಬೆಂಗಳೂರು : ಆಗಸ್ಟ್ ರಂದು ಭಾರತವು ಚಂದ್ರನ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದೆ. ಭಾರತವು ಈ ದಿನವನ್ನು ರಾಷ್ಟ್ರೀಯ ಬಾಹ್ಯಕಾಶ ದಿನವನ್ನಾಗಿ ಆಚರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ ಇನ್ನೆರಡು `ವಂದೇ ಭಾರತ್’ ರೈಲು!

ಬೆಂಗಳೂರು : ಕೇಂದ್ರ ಸರ್ಕಾರವು ರಾಜ್ಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರದಲ್ಲಿಯೇ ಕರ್ನಾಟಕಕ್ಕೆ 2 ವಂದೇಭಾರತ್ ರೈಲು ಸಂಚಾರ ಲಭ್ಯವಾಗುವ ಸಾಧ್ಯತೆ ಇದೆ. ತಿರುವನಂತಪುರದಿಂದ ಮಂಗಳೂರು, ಯಶವಂತಪುರದಿಂದ ಹೈದರಾಬಾದ್ Read more…

ಕೂದಲುದುರುವುದನ್ನು ತಡೆಗಟ್ಟಲು ಸೇವಿಸಿ ಈ ಆಹಾರ

ಕೂದಲು ಉದುರುವ ಸಮಸ್ಯೆ ಬಹುತೇಕ ಎಲ್ಲರನ್ನು ಕಾಡುತ್ತದೆ. ಒತ್ತಡದ ಜೀವನ, ಆಹಾರ ಶೈಲಿ ಹಾಗೂ ಅನುವಂಶೀಯತೆಯೂ ಇದಕ್ಕೆ ಕಾರಣವಾಗಿದೆ. ಕೆಲವೊಂದು ಆಹಾರ ಪದಾರ್ಥಗಳನ್ನು ಸೇವಿಸಿದರೆ ಕೂದಲುದುರುವುದನ್ನು ತಡೆಗಟ್ಟಬಹುದಾಗಿದೆ. ನೀವು Read more…

ರಾಷ್ಟ್ರಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ : ರಾಜ್ಯದ ಇಬ್ಬರು ಶಿಕ್ಷಕರಿಗೆ ಪ್ರಶಸ್ತಿಯ ಗರಿ

ಬೆಂಗಳೂರು : ಕೇಂದ್ರ ಶಿಕ್ಷಣ ಸಚಿವಾಲಯ ನೀಡುವ ರಾಷ್ಟ್ರಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟವಾಗಿದ್ದು, ಕರ್ನಾಟಕದ ಇಬ್ಬರು ಶಿಕ್ಷಕರಿಗೆ ಪ್ರಶಸ್ತಿ ಸಿಕ್ಕಿದೆ. ದೇಶಾದ್ಯಂತ 50 ಮಂದಿಗೆ ಪ್ರಶಸ್ತಿ ಪ್ರಕಟಿಸಲಾಗಿದ್ದು, Read more…

ಒತ್ತಡ ದೂರವಿಟ್ಟು ಶಾಂತವಾಗಿ ಊಟ ಮಾಡಿ

ನೀವು ಒತ್ತಡದಲ್ಲಿ ಇದ್ದಾಗ ಹೆಚ್ಚು ಆಹಾರ ಸೇವಿಸುತ್ತೀರಿ, ಇದು ಮತ್ತಷ್ಟು ಅನಾರೋಗ್ಯಕ್ಕೆ ಕಾರಣವಾಗುತ್ತದೆ ಎಂಬುದು ನಿಮಗೆ ಗೊತ್ತೇ? ಹೌದೆನ್ನುತ್ತದೆ ಸಂಶೋಧನೆ. ದಿನನಿತ್ಯದ ಜಂಜಾಟಗಳಲ್ಲಿ ಹಸಿವಾಗುವುದು ಮತ್ತು ಎಷ್ಟು ಹೊಟ್ಟೆಗೆ Read more…

ಇಂದು ಬೆಳಗ್ಗೆ 11 ಗಂಟೆಗೆ ದೇಶವನ್ನುದ್ದೇಶಿಸಿ ಮೋದಿ ಭಾಷಣ: ಆಕಾಶವಾಣಿ ‘ಮನ್ ಕಿ ಬಾತ್’ನಲ್ಲಿ ವಿಚಾರ ಹಂಚಿಕೊಳ್ಳಲಿರುವ ಪ್ರಧಾನಿ

ನವದೆಹಲಿ: ಇಂದು ಬೆಳಗ್ಗೆ 11 ಗಂಟೆಗೆ ಆಕಾಶವಾಣಿ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶ ಮತ್ತು ವಿದೇಶದ ಜನರೊಂದಿಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ದಾರೆ. Read more…

ಇಂದಿನಿಂದ 3 ದಿನ ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು : ಆಗಸ್ಟ್ 27 ರ ಇಂದಿನಿಂದ 3 ದಿನ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಸಭೆ, ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಆಗಸ್ಟ್ 28ರಂದು ಮೈಸೂರಿನಲ್ಲಿ Read more…

ಪಬ್ ಗಳ ಮೇಲೆ ದಾಳಿ: ವಿದೇಶಿ ಮಹಿಳೆ ರಕ್ಷಣೆ

ಬೆಂಗಳೂರು: ರಾತ್ರಿ ನಿಗದಿತ ಅವಧಿ ಮೀರಿ ನಡೆಸುತ್ತಿದ್ದ ಪಬ್ ಹಾಗೂ ಹೋಟೆಲ್ ಗಳ ಮೇಲೆ ಕೇಂದ್ರ ವಿಭಾಗ ಪೊಲೀಸರು ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರಿನ ಬ್ರಿಗೇಡ್ ರಸ್ತೆ, Read more…

`ನಮ್ಮ ಮೆಟ್ರೊ’ ಪ್ರಯಾಣಿಕರ ಗಮನಕ್ಕೆ : ಇಂದು ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರು: ಕೆ.ಆರ್.ಪುರದಿಂದ ಬೈಯ ಪ್ಪನಹಳ್ಳಿ ಹಾಗೂ ಕೆಂಗೇರಿಯಿಂದ ಚಲ್ಲಘಟ್ಟ ವರೆಗಿನ ಮೆಟ್ರೋ ಮಾರ್ಗದಲ್ಲಿ ಸುರಕ್ಷತಾ ಪರೀಕ್ಷೆಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆ ಯಲ್ಲಿ ಆಗಸ್ಟ್ 27 ರ ಇಂದು ನೇರಳೆ ಮಾರ್ಗದಲ್ಲಿ Read more…

ಸಿಎಂ ಸೂಚನೆ ಮೇರೆಗೆ ಬಡ ಮಹಿಳೆಗೆ 24 ಗಂಟೆಯಲ್ಲೇ ವಿದ್ಯುತ್ ಸಂಪರ್ಕ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸೂಚನೆ ಮೇರೆಗೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಬಸಾಪುಟ ಗ್ರಾಮ ದೊಣಮ್ಮ ಅವರ ಮನೆಗೆ ವಿದ್ಯುತ್ ಸಂಪರ್ಕ ನೀಡಲಾಗಿದೆ. ಬಡತನದ ಕಾರಣಕ್ಕೆ ದೊಣಮ್ಮ Read more…

ಬಿಜೆಪಿ ಅವಧಿಯ ಕೋವಿಡ್ ಹಗರಣ : ನ್ಯಾಯಾಂಗ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಬಿಜೆಪಿ ಸರ್ಕಾದ ಅವಧಿಯ ಕೋವಿಡ್ ಹಗರಣವನ್ನು ನ್ಯಾಯಾಂಗ ತನಿಖೆ ನಡೆಸಲು ರಾಜ್ಯ ಕಾಂಗ್ರೆಸ್ ಸರ್ಕಾರವು ಎರಡು ಪ್ರತ್ಯೇಕ ಆದೇಶ ಹೊರಡಿಸಿದೆ. ಕೋವಿಡ್ ಸಂದರ್ಭದಲ್ಲಿ ಖರೀದಿ ಅಕ್ರಮ Read more…

ಕುಳಿತುಕೊಂಡು ನೀರು ಕುಡಿಯುವುದರಿಂದ ಇದೆ ಈ ಲಾಭ

ನಮ್ಮ ದೇಹಕ್ಕೆ ನೀರು ಅತ್ಯಗತ್ಯವಾದದ್ದು, ದಿನನಿತ್ಯ 3ರಿಂದ 4ಲೀಟರ್ ಕುಡಿಯಲೇಬೇಕು ಎಂದು ಹೇಳಿರುವುದನ್ನು ನಾವು ಹಲವು ಬಾರಿ ಕೇಳಿದ್ದೇವೆ. ನೀರು ಕಡಿಮೆ ಕುಡಿಯುವುದರಿಂದ ಸಂಧಿವಾತ, ಗಂಟು ಸಮಸ್ಯೆಗಳು ನಿಮ್ಮನ್ನು Read more…

ಭಗವಂತ ಶಿವನಿಗೆ ಪ್ರಿಯವಾದ ತಿಂಗಳು ʼಶ್ರಾವಣ ಮಾಸʼದ ವಿಶೇಷತೆ ಏನು ಗೊತ್ತಾ….?

ಭಗವಂತ ಶಿವನಿಗೆ ಪ್ರಿಯವಾದ ಶ್ರಾವಣ ಮಾಸ ಶುರುವಾಗಿದೆ. ಶಿವಪೂಜೆ ವೇಳೆ ಶಿವಲಿಂಗಕ್ಕೆ ನೀರಿನ ಅಭಿಷೇಕ ಮಾಡುವ ಜೊತೆಗೆ ಅರಿಶಿನವನ್ನು ಹಾಕ್ತಾರೆ. ಆದ್ರೆ ಶಿವ ಪೂಜೆಗೆ ಅರಿಶಿನ ಶುಭವಲ್ಲ. ಶಿವ Read more…

BIGG NEWS : ಇಸ್ರೋ ಸೂರ್ಯಯಾನ `ಆದಿತ್ಯ-ಎಲ್ 1’ ಉಡಾವಣೆಗೆ ಮುಹೂರ್ತ ಫಿಕ್ಸ್

  ನವದೆಹಲಿ : ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಇಸ್ರೋ ಇದೀಗ ಸೂರ್ಯಯಾನಕ್ಕೆ ಮುಂದಾಗಿದ್ದು, ಸೆಪ್ಟೆಂಬರ್ 2 ರಂದು ಸೌರನೌಕೆ ಆದಿತ್ಯ-ಎಲ್1 ಉಡಾವಣೆಗೆ ಸಿದ್ಧತೆ ನಡೆಸಿದೆ. ಇಸ್ರೋ ಈಗಾಗಲೇ ಆದಿತ್ಯ-ಎಲ್ Read more…

ರೋಜ್ ಗಾರ್ ಮೇಳ: ನಾಳೆ ಪ್ರಧಾನಿ ಮೋದಿಯಿಂದ 51,000 ಮಂದಿಗೆ ಉದ್ಯೋಗ ನೇಮಕಾತಿ ಪತ್ರ ವಿತರಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 28 ರಂದು ಹೊಸದಾಗಿ ಸೇರ್ಪಡೆಗೊಂಡವರಿಗೆ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಶನಿವಾರ ಬಿಡುಗಡೆಯಾದ ಅಧಿಕೃತ ಹೇಳಿಕೆಯಲ್ಲಿ, ಆಗಸ್ಟ್ Read more…

ಕಪ್ಪು ಕಲೆಗಳಿಗೆ ಬೆಸ್ಟ್ ಈ ‘ಮನೆ ಮದ್ದು‌ʼ

ಕಪ್ಪು ಕಲೆಗಳು ದಿನನಿತ್ಯದ ಅತಿಯಾದ ಧೂಳು, ಕೆಟ್ಟ ಹವಾಮಾನ, ಹೆಚ್ಚಿದ ಬಿಸಿಲಿನಿಂದ ಆಗುವ ಸಾಧ್ಯತೆ ಜಾಸ್ತಿ. ಮುಖದ ಮೇಲೆ ಕಾಣುವ ಕಪ್ಪುಕಲೆಯನ್ನು ಭಂಗು ಎಂದು ಕರೆಯಲಾಗುತ್ತದೆ. ಬಿಸಿಲಿಗೆ ಹೋದರೆ Read more…

ಬೆಂಗಳೂರು ಜನತೆ ಗಮನಕ್ಕೆ : ನಾಳೆ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ|Power Cut

ಬೆಂಗಳೂರು : ವಿದ್ಯುತ್ ಕಾರ್ಯ ಕೈಗೊಂಡಿರುವುದರಿಂದ ಆ.28ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರ ವರೆಗೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ಹೊರಡಿಸಿದೆ. ಎಲ್ಲೆಲ್ಲಿ ವಿದ್ಯುತ್ Read more…

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ : ರೈತರು ಕಡ್ಡಾಯವಾಗಿ ಇ-ಕೆವೈಸಿ ನೊಂದಣಿ ಮಾಡಿಕೊಳ್ಳಿ

ಬೆಂಗಳೂರು : ಕೃಷಿ ಇಲಾಖೆಯಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಸೌಲಭ್ಯ ಪಡೆಯುತ್ತಿರುವ ರೈತ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಇ-ಕೆವೈಸಿ Read more…

ಕಾರು ಇದ್ದರೂ ಅರ್ಹರಿಗೆ `BPL’ ಕಾರ್ಡ್ ಸಿಗುತ್ತೆ : ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ

ಹಾಸನ : ಸಣ್ಣ ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ಗಳನ್ನು ರದ್ದುಗೊಳಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಈ ರಾಶಿಯವರಿಗಿದೆ ಇಂದು ಅತ್ಯಂತ ಲಾಭದಾಯಕ ದಿನ

ಮೇಷ ರಾಶಿ ಇಂದು ನಿಮಗೆ ಶುಭ ದಿನ. ಜವಾಬ್ಧಾರಿಗಳು ಹೆಚ್ಚಾಗುವ ಸಾಧ್ಯತೆ ಇದೆ. ಸಂಗಾತಿಯ ಸಹಕಾರದೊಂದಿಗೆ ಕೆಲಸವನ್ನು ಪೂರ್ಣಗೊಳಿಸಲಿದ್ದೀರಿ. ಕೋಪವನ್ನು ನಿಯಂತ್ರಿಸಿಕೊಳ್ಳಿ. ವೃಷಭ ರಾಶಿ ಇಂದು ನಿಮಗೆ ಶುಭ Read more…

ʼಅದೃಷ್ಟʼಕ್ಕಾಗಿ ಶ್ರಾವಣ ಮಾಸದಲ್ಲಿ ಮನೆಗೆ ತನ್ನಿ ಈ ವಸ್ತು

ಶ್ರಾವಣ ಮಾಸದಲ್ಲಿ ಶಿವನ ಆರಾಧನೆ ಮಾಡಲಾಗುತ್ತದೆ ಅದ್ರಲ್ಲೂ ವಿಶೇಷವಾಗಿ ಸೋಮವಾರ ದೇವಸ್ಥಾನದಲ್ಲಿ ಶಿವನ ಪೂಜೆ, ಅಭಿಷೇಕ ಜೋರಾಗಿರುತ್ತದೆ. ಶ್ರಾವಣ ಮಾಸದಲ್ಲಿ ಶಿವನ ಆರಾಧನೆ ಮಾಡಿದರೆ ವಿಶೇಷ ಫಲ ಸಿಗುತ್ತದೆ Read more…

BREAKING NEWS: ಇತಿಹಾಸ ಸೃಷ್ಟಿಸಿದ ಭಾರತದ ಅಂಧ ಮಹಿಳೆಯರ ತಂಡಕ್ಕೆ ಚಿನ್ನದ ಪದಕ

ಬರ್ಮಿಂಗ್ ಹ್ಯಾಮ್: ಐಬಿಎಸ್‌ಎ ವಿಶ್ವ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಅಂಧರ ಕ್ರಿಕೆಟ್ ತಂಡ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 9 ವಿಕೆಟ್‌ಗಳ ಜಯ ಸಾಧಿಸಿ ಚಿನ್ನ ಗೆದ್ದಿದೆ. ಭಾರತೀಯ ಮಹಿಳಾ Read more…

ಧೂಮಪಾನಿಗಳಿಗೆ ಎಚ್ಚರಿಕೆ…! ಸ್ಮೋಕಿಂಗ್ ಬಗ್ಗೆ ಶಾಕಿಂಗ್ ಮಾಹಿತಿ

ನವದೆಹಲಿ: 20 ವರ್ಷಕ್ಕಿಂತ ಕಡಿಮೆ ವಯಸ್ಸಿನ ಧೂಮಪಾನಿಗಳಿಗೆ ಅದರಿಂದ ದೂರವಾಗಲು ಕಷ್ಟವಾಗುತ್ತದೆ ಎಂದು ಅಧ್ಯಯನವು ಕಂಡುಹಿಡಿದಿದೆ. ಅನೇಕ ದೇಶಗಳಲ್ಲಿ ತಂಬಾಕು ಖರೀದಿಸಲು ಕಾನೂನುಬದ್ಧ ವಯಸ್ಸು 18 ವರ್ಷಗಳು. ಆದರೆ, Read more…

BREAKING: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಫೇಸ್ ಬುಕ್ ಖಾತೆ ಹ್ಯಾಕ್: ಅಶ್ಲೀಲ ಫೋಟೋ ಪೋಸ್ಟ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಫೇಸ್ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಖಾತೆ ಹ್ಯಾಕ್ ಮಾಡಿದ ಕಿಡಿಗೇಡಿಗಳು ಅಶ್ಲೀಲ ಫೋಟೋ ಪೋಸ್ಟ್ ಮಾಡಿದ್ದಾರೆ. ಈ ಬಗ್ಗೆ ತಕ್ಷಣವೇ Read more…

ಸ್ವಪಕ್ಷ ಬಿಜೆಪಿ ವಿರುದ್ಧವೇ ಹರಿಹಾಯ್ದ ರೇಣುಕಾಚಾರ್ಯ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಹೇಳಿದ್ದೇನು ಗೊತ್ತಾ…?

ದಾವಣಗೆರೆ: ಬಿಜೆಪಿ ನಾವಿಕನಿಲ್ಲದ ಹಡಗಿನಂತಾಗಿದೆ. ಇಷ್ಟು ದಿನವಾದರೂ ವಿಪಕ್ಷ ನಾಯಕರನ್ನು ನೇಮಕ ಮಾಡಿಲ್ಲ ಎಂದು ಸ್ವಪಕ್ಷದ ನಾಯಕರ ವಿರುದ್ಧವೇ ಮಾಜಿ ಸಚಿವ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ಯಡಿಯೂರಪ್ಪರನ್ನು ಕಡೆಗಣಿಸಿದ್ದರಿಂದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...