alex Certify Latest News | Kannada Dunia | Kannada News | Karnataka News | India News - Part 944
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಗೆ ಹೋಗಲ್ಲ ಎಂದ ಬೆನ್ನಲ್ಲೇ ತಡರಾತ್ರಿ ಸಿಎಂ ಭೇಟಿಯಾದ ಬಿಜೆಪಿ ಶಾಸಕ: ಕುತೂಹಲ ಕೆರಳಿಸಿದ ನಡೆ

ಬೆಂಗಳೂರು: ಕಾಂಗ್ರೆಸ್ ಗೆ ಹೋಗುವುದಿಲ್ಲ ಎಂದು ಹೇಳಿದ ಮರುದಿನವೇ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಶುಕ್ರವಾರ ತಡರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬಿಜೆಪಿಯ ಕೆಲವು Read more…

ಬೆಂಗಳೂರಿನ ‘ISRO’ ಕೇಂದ್ರಕ್ಕೆ ಇಂದು ಪ್ರಧಾನಿ ಮೋದಿ ಭೇಟಿ : ಇಲ್ಲಿದೆ ‘PM’ ಕಾರ್ಯಕ್ರಮದ ವೇಳಾಪಟ್ಟಿ

ಬೆಂಗಳೂರು : ಚಂದ್ರಯಾನ- 3 ಯಶಸ್ಸಿನ ಹಿನ್ನೆಲೆ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಇಂದು ಪ್ರಧಾನಿ ಮೋದಿ ಭೇಟಿ ನೀಡಲಿದ್ದು, ಇಂದು ಬೆಳಗ್ಗೆ 6 ಗಂಟೆಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ Read more…

ಉಪಹಾರ ಸೇವಿಸದಿದ್ದರೆ ಕಾಡುತ್ತದೆ ಕೂದಲಿನ ಸಮಸ್ಯೆ

ಕೆಲವರು ತೂಕವನ್ನು ಇಳಿಸಲು ಬೆಳಗ್ಗಿನ ಉಪಹಾರವನ್ನು ಸೇವಿಸುವುದಿಲ್ಲ. ಆದರೆ ನೀವು ಎಷ್ಟೇ ಶಕ್ತಿಯುತವಾಗಿದ್ದರೂ ಎಂದಿಗೂ ಉಪಹಾರವನ್ನು ಸೇವಿಸುವುದನ್ನು ತಪ್ಪಿಸಬೇಡಿ. ಇಲ್ಲವಾದರೆ ಆರೋಗ್ಯ ಸಮಸ್ಯೆಗಳಿಗೆ ಒಳಗಾಗುತ್ತೀರಿ. ಹಾಗಾದ್ರೆ ಬೆಳಿಗ್ಗೆ ಉಪಹಾರ Read more…

ನೇಕಾರರಿಗೆ ಗುಡ್ ನ್ಯೂಸ್: 10 HP ವರೆಗಿನ ಮಗ್ಗಗಳಿಗೆ ಸಂಪೂರ್ಣ ಉಚಿತ ವಿದ್ಯುತ್

ಬೆಂಗಳೂರು: ಸಣ್ಣ ನೇಕಾರರಿಗೂ ಉಚಿತ ವಿದ್ಯುತ್ ನೀಡಲಾಗುವುದು. 10 ಹೆಚ್.ಪಿ.ವರೆಗಿನ ಮಗ್ಗಗಳಿಗೆ ಸಂಪೂರ್ಣ ವಿದ್ಯುತ್ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿಗಳ ಗೃಹ Read more…

ಗಮನಿಸಿ : ಸಶಸ್ತ್ರ ಮೀಸಲು ಪೊಲೀಸ್ ಪಡೆಯ 420 ಹುದ್ದೆಗಳಿಗೆ ಸೆ.10 ರಂದು ಪರೀಕ್ಷೆ|Karnataka Police Recruitment

ಬೆಂಗಳೂರು: ನಗರ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ (ಸಿಎಆರ್ ಮತ್ತು ಡಿಎಎಆರ್)ಯಲ್ಲಿ ಖಾಲಿ ಇರುವ 420 ಹುದ್ದೆಗಳಿಗೆ ಸೆ.10ರಂದು ಪರೀಕ್ಷೆ ನಡೆಯಲಿದೆ. ಬೆಂಗಳೂರು ನಗರ, ಚಿತ್ರದುರ್ಗ, Read more…

ಪೋಷಕಾಂಶಗಳ ಆಗರ ʼಪಿಯರ್ಸ್ʼ ತಿಂದಿದ್ದೀರಾ…?

ಪಿಯರ್ಸ್ ಹಣ್ಣನ್ನು ಕನ್ನಡದಲ್ಲಿ ಮರಸೇಬು ಎಂದೂ ಕರೆಯಲಾಗುತ್ತದೆ. ಇದರ ಸೇವನೆಯಿಂದ ಎಷ್ಟೆಲ್ಲಾ ಲಾಭಗಳನ್ನು ಪಡೆದುಕೊಳ್ಳಬಹುದು ಎಂಬುದು ನಿಮಗೆ ಗೊತ್ತೇ? ಇದು ಕೂಡಾ ಸೇಬಿನಂತೆ ಪೋಷಕಾಂಶಗಳ ಆಗರವಾಗಿದ್ದು ಅತ್ಯುತ್ತಮ ಪ್ರಮಾಣದ Read more…

ಅಕ್ರಮ ಕಟ್ಟಡ, ನಿವೇಶನಗಳಿಗೆ ಎರಡು ಪಟ್ಟು ಆಸ್ತಿ ತೆರಿಗೆ ಸಾಧ್ಯತೆ

ಬೆಂಗಳೂರು: ಅಕ್ರಮ ಕಟ್ಟಡ, ನಿವೇಶನಗಳಿಗೆ ದುಪ್ಪಟ್ಟು ತೆರಿಗೆ ವಿಧಿಸುವ ಸಾಧ್ಯತೆಯಿದ್ದು, ಈ ಕುರಿತಾದ ಸಾಧಕ, ಬಾದಕ ಪರಿಶೀಲನೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ನೇತೃಪದ ಸಂಪುಟ ಉಪ ಸಮಿತಿ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಆಗಸ್ಟ್ 28 ರಂದು ಕೊಪ್ಪಳದಲ್ಲಿ ‘ಉದ್ಯೋಗ ಮೇಳ’

ಕೊಪ್ಪಳ: ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್. ಆಗಸ್ಟ್ 28 ರಂದು ಕೊಪ್ಪಳದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ. ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವಾಕ್ ಇನ್ ಇಂಟರ್ವ್ಯೂವನ್ನು Read more…

ಉಗುರುಗಳ ಉತ್ತಮ ‘ಆರೋಗ್ಯ’ಕ್ಕಾಗಿ ಮಾಡಬೇಕಾದ್ದೇನು…?

ಕೈ ಉಗುರು ಆರೋಗ್ಯವಾಗಿರಲು ಮೆನಿಕ್ಯೂರ್ ಮಾಡಿಕೊಳ್ಳುವುದು ಒಂದೇ ಅಲ್ಲ. ಹೆಚ್ಚುವರಿ ಜಾಗ್ರತೆ ವಹಿಸಿದರೆ ಉಗುರುಗಳ ಅಂದ ಇನ್ನಷ್ಟು ಹೆಚ್ಚು ಆಗುವುದರಲ್ಲಿ ಸಂದೇಹವಿಲ್ಲ. * ಉಗುರು ಶಕ್ತಿಹೀನವಾಗಿ ಕಂಡು ಬರುತ್ತಿವೆಯೇ, Read more…

ಗಮನಿಸಿ : ಸೆಪ್ಟೆಂಬರ್ 1 ರಿಂದ ಬದಲಾಗಲಿದೆ ಈ ನಿಯಮಗಳು : ಇಲ್ಲಿದೆ ಮಾಹಿತಿ

ನವದೆಹಲಿ: ಹೊಸ ತಿಂಗಳು ಪ್ರಾರಂಭವಾದ ತಕ್ಷಣ, ಹೊಸ ನಿಯಮಗಳು ಜಾರಿಗೆ ಬರಲಿವೆ. ಇವುಗಳಲ್ಲಿ ಹೆಚ್ಚಿನವು ಹಣಕ್ಕೆ ಸಂಬಂಧಿಸಿವೆ. ಆದ್ದರಿಂದ ಜನರು ಈ ನಿಯಮಗಳು ಮತ್ತು ಷರತ್ತುಗಳನ್ನು ತಿಳಿದುಕೊಳ್ಳಬೇಕು. ಭಾರತೀಯ Read more…

ಸೌಂದರ್ಯವರ್ಧಕವಾಗಿಯೂ ಅತ್ಯುತ್ತಮ ಪಪ್ಪಾಯ

ಫೇಸ್ ಪ್ಯಾಕ್ ಮಾಡಿಕೊಳ್ಳಲು ಅತ್ಯಧಿಕವಾಗಿ ಬಳಕೆಯಾಗುವ ಹಣ್ಣುಗಳಲ್ಲಿ ಪಪ್ಪಾಯ ಕೂಡಾ ಒಂದು. ಇದರ ಸೇವನೆಯಿಂದ ಹಲವು ಆರೋಗ್ಯದ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಕ್ಯಾನ್ಸರ್, ಅಸ್ತಮಾ ಮತ್ತು ಮಧುಮೇಹಿಗಳಿಗೆ ಇದರ ಸೇವನೆ Read more…

‘ಮೆಟ್ರೋ’ ಪ್ರಯಾಣಿಕರ ಗಮನಕ್ಕೆ : ನಾಳೆ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ |Namma Metro

ಬೆಂಗಳೂರು: ಕೆ.ಆರ್.ಪುರದಿಂದ ಬೈಯ ಪ್ಪನಹಳ್ಳಿ ಹಾಗೂ ಕೆಂಗೇರಿಯಿಂದ ಚಲ್ಲಘಟ್ಟ ವರೆಗಿನ ಮೆಟ್ರೋ ಮಾರ್ಗದಲ್ಲಿ ಸುರಕ್ಷತಾ ಪರೀಕ್ಷೆಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆ ಯಲ್ಲಿ ನಾಳೆ ಭಾನುವಾರ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲುಸಂಚಾರದಲ್ಲಿ Read more…

ಬೆಂಗಳೂರು ಜನತೆ ಗಮನಕ್ಕೆ : ಇಂದು ಈ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ |Water Supply

ಬೆಂಗಳೂರು : ಜೆ.ಪಿ.ನಗರ 4ನೇ ಹಂತದ ಮೆಟ್ರೋ ನಿಲ್ದಾಣದಲ್ಲಿ ಬಿಡಬ್ಲ್ಯೂಎಸ್ಎಸ್ಬಿ ಕೈಗೊಂಡಿರುವ ಹಿನ್ನೆಲೆ  ಶನಿವಾರ ಇಂದು ನಗರದ ಹಲವಾರು ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ಹೊರಡಿಸಿದೆ. Read more…

ವಾಹನ ಸವಾರರ ಗಮನಕ್ಕೆ : ಬೆಂಗಳೂರಿಗೆ ಇಂದು ಪ್ರಧಾನಿ ಮೋದಿ, ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

ಬೆಂಗಳೂರು: ಚಂದ್ರಯಾನ -3 ಯಶಸ್ವಿ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಆಗಮಿಸಲಿದ್ದು, ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಆಗಮನ Read more…

BIG NEWS : ‘ಇಸ್ರೋ’ ವಿಜ್ಞಾನಿಗಳನ್ನು ಅಭಿನಂದಿಸಲು ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ : ರೋಡ್ ಶೋ ಇಲ್ಲ

ಬುಧವಾರದಂದು ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ್ದು, ಇಡೀ ಜಗತ್ತು ಬೆರಗಿನ ಕಣ್ಣಿನಿಂದ ಭಾರತದತ್ತ ನೋಡುತ್ತಿದೆ. ಚಂದ್ರನ ಅಂಗಳದಲ್ಲಿ ಬಾಹ್ಯಾಕಾಶ ನೌಕೆಯನ್ನು ಇಸ್ರೋ ವಿಜ್ಞಾನಿಗಳು ಯಶಸ್ವಿಯಾಗಿ ಲ್ಯಾಂಡ್ Read more…

ಮಳೆ ಕೊರತೆಯಿಂದ ರಾಜ್ಯದಲ್ಲಿ ಬರಗಾಲ: 130ಕ್ಕೂ ಅಧಿಕ ತಾಲೂಕುಗಳಲ್ಲಿ ಬರ; ಮುಂದಿನ ವಾರ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಇದುವರೆಗೆ ಶೇಕಡ 25 ರಷ್ಟು ಮಳೆ ಕೊರತೆ ಉಂಟಾಗಿದ್ದು, 130 ಕ್ಕೂ ಅಧಿಕ ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಮುಂದಿನ ವಾರ ಬರ Read more…

ತಪ್ಪದೆ ತಿನ್ನಿ ಬದನೆಕಾಯಿ….! ಇದರಿಂದ ನಿಮ್ಮ ದೇಹಕ್ಕೆ ಸಿಗಲಿದೆ ಹಲವು ಆರೋಗ್ಯ ಪ್ರಯೋಜನ

ಬದನೆಕಾಯಿ ಒಗರು ಎಂಬ ಕಾರಣಕ್ಕೆ ಅದನ್ನು ಸೇವಿಸದೆ ದೂರವಿಡಬೇಡಿ. ಇದರಿಂದ ನಿಮ್ಮ ದೇಹಕ್ಕೆ ಹಲವು ಆರೋಗ್ಯ ಪ್ರಯೋಜನಗಳಿವೆ. ಅದರಲ್ಲೂ ಮಹಿಳೆಯರು ಇದನ್ನು ನಿತ್ಯ ಸೇವಿಸುವುದು ಬಹಳ ಒಳ್ಳೆಯದು. ಕೊಲೆಸ್ಟ್ರಾಲ್ Read more…

ತೊಂಡೆಕಾಯಿ ಸೇವನೆಯಿಂದ ಇದೆ ಇಷ್ಟೆಲ್ಲಾ ಲಾಭ

ತರಕಾರಿಗಳ ಪೈಕಿ ತೊಂಡೆಕಾಯಿಯನ್ನು ಇಷ್ಟಪಡದವರು ಯಾರೂ ಇಲ್ಲವೇನೋ. ಗಾತ್ರದಲ್ಲಿ ಪುಟಾಣಿಯಾದರೂ ರುಚಿ ಬೆಟ್ಟದಷ್ಟು. ಇದನ್ನು ಪಲ್ಯ, ಸಾಂಬಾರು ರೂಪದಲ್ಲಿ ಸೇವಿಸಲಾಗುತ್ತದೆ. ಇದರ ಸೇವನೆಯಿಂದ ಎಷ್ಟೆಲ್ಲಾ ಲಾಭಗಳಿವೆ ಎಂಬುದು ನಿಮಗೆ Read more…

ಮತ್ತೊಂದು ಮಗುವಿಗೆ ಜನ್ಮ ನೀಡಿದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಪತ್ನಿ

ಭಾರತದ ಮಾಜಿ ಆಲ್‌ರೌಂಡರ್ ಮತ್ತು ವಿಶ್ವಕಪ್ ವಿಜೇತ ತಂಡದಲ್ಲಿದ್ದ ಯುವರಾಜ್ ಸಿಂಗ್ ಅವರು ತಮ್ಮ ನವಜಾತ ಪುತ್ರಿಯನ್ನು ಪತ್ನಿ ಹೇಜೆಲ್ ಕೀಚ್ ಅವರೊಂದಿಗೆ ಸ್ವಾಗತಿಸಿದ್ದಾರೆ. ಯುವರಾಜ್ ತಮ್ಮ ಮಗಳು Read more…

ಚಾಲಕನ ನಿರ್ಲಕ್ಷ್ಯದಿಂದ KSRTC ಬಸ್ ಡಿಕ್ಕಿ: ಮತ್ತೊಂದು ಪ್ರತಿಮೆಗೆ ಹಾನಿ

ಮಡಿಕೇರಿ: ಮಡಿಕೇರಿಯಲ್ಲಿ ಕೆಎಎಸ್ಆರ್ಟಿಸಿ ಬಸ್ ಚಾಲಕ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾನೆ. ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಪ್ರತಿಮೆಗೆ ಬಸ್ ಡಿಕ್ಕಿ ಹೊಡೆಸಿದ್ದು, ಪ್ರತಿಮೆಗೆ ಹಾನಿಯಾಗಿದೆ. ಮಡಿಕೇರಿಯ ಹಳೆ ಬಸ್ Read more…

ಪದವೀಧರರಿಗೆ ಉದ್ಯೋಗಾವಕಾಶ: ನೇರ ನೇಮಕಾತಿ ಬಗ್ಗೆ ಇಲ್ಲಿದೆ ಮಾಹಿತಿ

ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ವಾಕ್ ಇನ್ ಇಂಟರ್‌ವ್ಯೂವನ್ನು ಆಗಸ್ಟ್ 28ರ ಬೆಳಿಗ್ಗೆ 10 ರಿಂದ 2.30ರವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನಡೆಯಲಿದೆ. Read more…

ಸೋರಿಕೆಯಾಯ್ತು ಖಾಸಗಿ ಫೋಟೋ: ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿನಿ ಆತ್ಮಹತ್ಯೆ

ಕೌಶಂಬಿ: ಉತ್ತರ ಪ್ರದೇಶದ ಕೌಶಂಬಿಯಲ್ಲಿ ತನ್ನ ಖಾಸಗಿ ಫೋಟೋಗಳು ಆನ್‌ಲೈನ್‌ನಲ್ಲಿ ಸೋರಿಕೆ ಆಗಿದ್ದರಿಂದ 17 ವರ್ಷದ ಹುಡುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೌಶಂಬಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಘಟನೆ ನಡೆದಿದೆ. ಬಾಲಕಿ Read more…

ಅನಾರೋಗ್ಯದ ಕಾರಣಕ್ಕಾಗಿ ಜಾಮೀನು ಪಡೆದು ಬ್ಯಾಡ್ಮಿಂಟನ್ ಆಡ್ತಿರುವ ಲಾಲೂ: ಸುಪ್ರೀಂ ಕೋರ್ಟ್‌ಗೆ ಸಿಬಿಐ

ನವದೆಹಲಿ: ವೈದ್ಯಕೀಯ ಕಾರಣಗಳಿಗಾಗಿ ಮೇವು ಹಗರಣದಲ್ಲಿ ಜಾಮೀನು ಪಡೆದ ನಂತರ ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಬ್ಯಾಡ್ಮಿಂಟನ್ ಆಡುತ್ತಿದ್ದಾರೆ ಎಂದು ಕೇಂದ್ರೀಯ ತನಿಖಾ ದಳ(ಸಿಬಿಐ) ಶುಕ್ರವಾರ ಸುಪ್ರೀಂ ಕೋರ್ಟ್‌ಗೆ Read more…

ಮೂವರು ಮಕ್ಕಳೊಂದಿಗೆ ಬಾವಿಗೆ ಹಾರಿದ ತಾಯಿ ರಕ್ಷಣೆ: ಪುಟಾಣಿಗಳು ಸಾವು

ಬಾಗಲಕೋಟೆ: ಮೂವರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬಾವಿಯಲ್ಲಿ ಬಿದ್ದ ಮೂವರು ಪುಟಾಣಿ ಮಕ್ಕಳು ಸಾವನ್ನಪ್ಪಿದ್ದು, ತಾಯಿಯನ್ನು ರಕ್ಷಣೆ ಮಾಡಲಾಗಿದೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ Read more…

ಮನೆಯ ನೆಮ್ಮದಿ ಕೆಡಿಸಿದ್ದ ಮದ್ಯವ್ಯಸನಿ ಪುತ್ರನ ಹತ್ಯೆಗೆ ತಂದೆಯಿಂದಲೇ ಸುಪಾರಿ

ಬೆಳಗಾವಿ: ಪ್ರತಿದಿನ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ಪುತ್ರನನ್ನು ತಂದೆಯೇ ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆ ಬೈಲಹೊಂಗಲದ Read more…

ಯಶಸ್ಸಿನ ಹೊಸ ದಾಖಲೆ ಬರೆದ ಸನ್ನಿ ಡಿಯೋಲ್ ‘ಗದರ್ 2’: ಹೊಸ ಸಂಸತ್ ಕಟ್ಟಡದಲ್ಲಿ ಪ್ರದರ್ಶನಗೊಂಡ ಮೊದಲ ಚಿತ್ರ

ನವದೆಹಲಿ: ಸನ್ನಿ ಡಿಯೋಲ್ ಮತ್ತು ಅಮೀಶಾ ಪಟೇಲ್ ಅಭಿನಯದ ‘ಗದರ್ 2’ ಬಾಕ್ಸ್ ಆಫೀಸ್ ಮಾತ್ರವಲ್ಲ, ಹೊಸ ಸಂಸತ್ ಕಟ್ಟಡದಲ್ಲಿಯೂ ಯಶಸ್ಸಿನ ಹೊಸ ದಾಖಲೆಗಳನ್ನು ರಚಿಸಿದೆ. ಚಿತ್ರವು ಬಾಕ್ಸ್ Read more…

BIG NEWS: ಕಂದಕಕ್ಕೆ ಉರುಳಿ ಬಿದ್ದ ಜೀಪ್; 9 ಕಾರ್ಮಿಕರು ದುರ್ಮರಣ

ವಯನಾಡ್: ಭೀಕರ ಅಪಘಾತದಲ್ಲಿ 9 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಕೇರಳದ ವಯನಾಡ್ ನಲ್ಲಿ ಸಂಭವಿಸಿದೆ. ವಯನಾಡ್ ನ ತಲಪ್ಪುಳ ಬಳಿ ಚಹಾ ತೋಟದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಜೀಪ್ ರಸ್ತೆಬದಿಯ Read more…

ಬೆಂಗಳೂರಲ್ಲಿ ನಾಳೆ ಅಧಿಕೃತವಾಗಿ ಪ್ರಧಾನಿ ಮೋದಿ ‘ರೋಡ್ ಶೋ’ ಇರಲ್ಲ: ಪೊಲೀಸ್ ಆಯುಕ್ತ ಬಿ. ದಯಾನಂದ್ ಸ್ಪಷ್ಟನೆ

ಬೆಂಗಳೂರು : ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮಿಸಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ. ಆದರೆ ನಾಳೆ ಅಧಿಕೃತವಾಗಿ ಪ್ರಧಾನಿ ಮೋದಿ ರೋಡ್ ಶೋ ಇರಲ್ಲ ಎಂದು ಪೊಲೀಸ್ ಆಯುಕ್ತ Read more…

BREAKING : ರಾಯಚೂರಿನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು

ರಾಯಚೂರು : ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿಯಾಗಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ರಾಯಚೂರಿನ ಕೊತ್ತದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಮಲ್ಲೇಶ್ (18) ಎಂದು ಗುರುತಿಸಲಾಗಿದೆ. ರಾಯಚೂರು ನಗರದ Read more…

‘ತಿರುಪತಿ ತಿಮ್ಮಪ್ಪ’ನ ಭಕ್ತರಿಗೆ ಗುಡ್ ನ್ಯೂಸ್ : ‘ಟಿಟಿಡಿ’ಯಿಂದ ವಿಶೇಷ ದರ್ಶನದ ಟಿಕೆಟ್ ಬಿಡುಗಡೆ

ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಗುರುವಾರ ತನ್ನ ಅಧಿಕೃತ ವೆಬ್ಸೈಟ್ ನಲ್ಲಿ ನವೆಂಬರ್ ತಿಂಗಳ ವಿಶೇಷ ಪ್ರವೇಶ ದರ್ಶನ ಟಿಕೆಟ್ ಗಳನ್ನು ಬಿಡುಗಡೆ ಮಾಡಿದೆ. ತಿರುಮಲ ತಿರುಪತಿಯಲ್ಲಿ ವಸತಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...