alex Certify Latest News | Kannada Dunia | Kannada News | Karnataka News | India News - Part 96
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಎಸ್. ಎಂ. ಕೃಷ್ಣ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ: ಸಿಎಂ ಸಂತಾಪ

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ. ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ Read more…

ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದ ಎಸ್.ಎಂ. ಕೃಷ್ಣ ಜೀವನ ಕುರಿತು ರಚನೆಯಾದ ಕೃತಿಗಳಿವು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ(92) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಲೋಕಸಭೆ, ರಾಜ್ಯಸಭೆ ಸದಸ್ಯರಾಗಿ, ವಿಧಾನಪರಿಷತ್, ವಿಧಾನಸಭೆ ಸದಸ್ಯರಾಗಿ. ಸಚಿವ, ಸ್ಪೀಕರ್, ರಾಜ್ಯದ ಮೊದಲ ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ. Read more…

ಮೊಗದಲ್ಲಿನ ಕೂದಲು ನಿವಾರಣೆಗೆ ಅನುಸರಿಸಿ ಈ ಟಿಪ್ಸ್

ದೇಹದಲ್ಲಿನ ಹಾರ್ಮೋನ್ಸ್ ಗಳ ಏರಿಳಿತ ಹಾಗೂ ಇಂದಿನ ಜೀವನ ಶೈಲಿಗಳಿಂದ ಮುಖದ ಮೇಲೆ ಕೂದಲುಗಳು ಕಾಣಿಸಿಕೊಂಡು ಮುಖದ ಅಂದವನ್ನು ಕೆಡಿಸುತ್ತದೆ. ಕೆನ್ನೆಯ ಬಳಿ, ತುಟಿಯ ಮೇಲ್ಭಾಗದಲ್ಲಿ ಕೆಲವರಿಗೆ ಗದ್ದದ Read more…

ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಶುಭ ಹಾರೈಸಿದ್ದ ಎಸ್.ಎಂ. ಕೃಷ್ಣ

ಬೆಂಗಳೂರು: ಇದೇ ಡಿ. 20ರಿಂದ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಮಾಜಿ ಸಿಎಂ ಎಸ್.ಎಂ. ಕೃಷ್ಣ ಪತ್ರ ಬರೆದು ಶುಭ ಹಾರೈಸಿದ್ದಾರೆ. Read more…

ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿರುವ ನಟ ದರ್ಶನ್ ಗೆ ನಾಳೆ ಶಸ್ತ್ರಚಿಕಿತ್ಸೆ

ಬೆಂಗಳೂರು: ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿರುವ ನಟ ದರ್ಶನ್ ಅವರಿಗೆ ಡಿಸೆಂಬರ್ 11ರಂದು ಶಸ್ತ್ರಚಿಕಿತ್ಸೆ ಮಾಡಲು ವೈದ್ಯರು ನಿರ್ಧರಿಸಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ದರ್ಶನ್ ಚಿಕಿತ್ಸೆಗಾಗಿ Read more…

ಸೈನಸ್ ಸಮಸ್ಯೆಗೆ ಮನೆಯಲ್ಲೇ ಮಾಡಿ ಈ ಚಿಕಿತ್ಸೆ

ಸೈನಸ್ ಈಗ ಸರ್ವೇ ಸಾಮಾನ್ಯ ಎಂಬಂತಹ ಆರೋಗ್ಯ ಸಮಸ್ಯೆಯಾಗಿಬಿಟ್ಟಿದೆ. ಇದರಲ್ಲಿರುವ ಬಹುದೊಡ್ಡ ಸಮಸ್ಯೆ ಅಂದ್ರೆ ತಲೆನೋವು. ಅದರ ಜೊತೆಜೊತೆಗೆ ದೃಷ್ಟಿ ಕೂಡ ದುರ್ಬಲವಾಗುತ್ತದೆ, ಕೂದಲು ಬಹುಬೇಗನೆ ಬೆಳ್ಳಗಾಗುತ್ತದೆ. ಈ Read more…

ಅಮೆರಿಕದಲ್ಲಿ ಓದಿ, ರಾಜಕೀಯ ಅಂತ್ಯಕಾಲದಲ್ಲಿ ಬಿಜೆಪಿ ಸೇರಿದ ಎಸ್.ಎಂ. ಕೃಷ್ಣ ನಡೆದು ಬಂದ ಹಾದಿ

ಬೆಂಗಳೂರು: 1962 ರಲ್ಲಿ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದ ಎಸ್.ಎಂ. ಕೃಷ್ಣ 1968ರಲ್ಲಿ ಲೋಕಸಭೆಗೆ ಚುನಾಯಿತರಾಗಿದ್ದರು. 1971ರಲ್ಲಿ ಮರು ಚುನಾವಣೆಯನ್ನು ಎದುರಿಸಿ ಗೆದ್ದಿದ್ದರು. 1972 ರಲ್ಲಿ ಕರ್ನಾಟಕ ವಿಧಾನ Read more…

ಕೂದಲುದುರುವ, ಹೊಟ್ಟಿನ ಸಮಸ್ಯೆಗೆ ಇದೆ ʼಪರಿಹಾರʼ

ಅಡುಗೆಯಲ್ಲಿ ಶುಂಠಿ ಇದ್ದರೆ ಅದರ ರುಚಿಯೇ ಬೇರೆ. ಶುಂಠಿ ಆಹಾರದ ಸುವಾಸನೆಯನ್ನೂ ಹೆಚ್ಚಿಸುತ್ತದೆ. ಕೇವಲ ಆಹಾರಕ್ಕೊಂದೆ ಅಲ್ಲ ಇದು ಸೌಂದರ್ಯವರ್ಧಕವೂ ಹೌದು. ಉದ್ದ ಹಾಗೂ ದಟ್ಟ ಕೂದಲು ಪಡೆಯೋಕೆ Read more…

ಪುದೀನಾ ಎಲೆಗಳಿಂದ ಮಾಡಿಕೊಳ್ಳಬಹುದು ಆರೋಗ್ಯ ಹಾಗೂ ಸೌಂದರ್ಯ ವೃದ್ಧಿ

ಪುದೀನಾ ಎಲೆಗಳಿಂದ ಆರೋಗ್ಯ ಹಾಗೂ ಸೌಂದರ್ಯ ವೃದ್ಧಿ ಮಾಡಿಕೊಳ್ಳಬಹುದು. ಪುದೀನಾ ಆಂಟಿಆಕ್ಸಿಡೆಂಟ್‌ಗಳು ಮತ್ತು ವಿಟಮಿನ್ ಎ  ಹೊಂದಿದೆ. ಇದು ಚರ್ಮಕ್ಕೆ ತುಂಬಾ ಪ್ರಯೋಜನಕಾರಿ. ಪುದೀನದಲ್ಲಿರುವ ಆಂಟಿಆಕ್ಸಿಡೆಂಟ್ ಚರ್ಮದ ಟೋನ್ Read more…

ನಿಮ್ಮ ʼಸೌಂದರ್ಯʼ ಹೆಚ್ಚಿಸಲು ಸಹಾಯಕ ಸೌತೆಕಾಯಿ

ಸೌತೆಕಾಯಿ ಸವಿಯಲು ಮಾತ್ರವಲ್ಲ, ಸೌಂದರ್ಯವನ್ನು ಕೂಡ ಹೆಚ್ಚಿಸುತ್ತದೆ. ಬೇಸಿಗೆ ಕಾಲದಲ್ಲಿ ಸೌತೆಕಾಯಿಯನ್ನು ಹೆಚ್ಚಾಗಿ ಬಳಸಲಾಗುತ್ತದೆ. ಬೇಸಿಗೆ ಬಿಸಿಲಿಗೆ ಬಳಲಿದವರಿಗೆ ಸೌತೆಕಾಯಿ ಆನಂದದ ಜೊತೆಗೆ ತಂಪಿನ ಅನುಭವ ನೀಡುತ್ತದೆ. ದೇಹದ Read more…

ಮೆಟ್ರೋ, ಐಟಿ, ಫ್ಲೈಓವರ್, ವಿಕಾಸಸೌಧ ನಿರ್ಮಾತೃ: ಬೆಂಗಳೂರು ಸಿಂಗಾಪೂರ ಮಾಡುವ ಕನಸು ಕಂಡಿದ್ದ ಎಸ್.ಎಂ. ಕೃಷ್ಣ

ಬೆಂಗಳೂರು: ಮಾಜಿ ಸಿಎಂ ಎಸ್.ಎಂ. ಕೃಷ್ಣ(92) ನಿಧನರಾಗಿದ್ದಾರೆ. ಅವರು ಬೆಂಗಳೂರನ್ನು ಸಿಂಗಾಪುರ ಮಾಡುವ ಕನಸು ಕಂಡಿದ್ದರು. ಆಧುನಿಕ ಬೆಂಗಳೂರು ನಿರ್ಮಾಣದಲ್ಲಿ ಪ್ರಮುಖ ಪಾತ್ರ ಅವರದ್ದಾಗಿದೆ. ವಿಕಾಸಸೌಧ ನಿರ್ಮಾಣ, ಮೆಟ್ರೋ, Read more…

ಗ್ರಾಪಂ ಮಟ್ಟದಲ್ಲಿ ಪರಿಶೀಲಿಸಿ ಅನರ್ಹರ ಬಿಪಿಎಲ್ ಕಾರ್ಡ್ ರದ್ದು: ಸಚಿವ ಮುನಿಯಪ್ಪ

ಬೆಳಗಾವಿ: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ಪಡಿತರ ಕಾರ್ಡ್‌ ವಿತರಿಸಲು ಕ್ರಮ ಕೈಗೊಳ್ಳಲಾಗುವುದು. ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಗೊಳಿಸಲಾಗುವುದು ಎಂದು ಆಹಾರ, ನಾಗರಿಕ Read more…

BREAKING: ಬ್ರೇಕ್ ಫೇಲ್ ಆಗಿ ಜನರ ಮೇಲೆ ನುಗ್ಗಿದ ಬಸ್: ನಾಲ್ವರು ಸ್ಥಳದಲ್ಲೇ ಸಾವು, 25 ಮಂದಿ ಗಾಯ

ಮುಂಬೈ: ಮಹಾರಾಷ್ಟ್ರದ ಕುರ್ಲಾ ಪಶ್ಚಿಮ ರೈಲ್ವೆ ನಿಲ್ದಾಣದ ರಸ್ತೆಯಲ್ಲಿರುವ ಅಂಬೇಡ್ಕರ್ ನಗರದ ಬಳಿ ಬೃಹನ್‌ ಮುಂಬೈ ಎಲೆಕ್ಟ್ರಿಕ್ ಸಪ್ಲೈ ಅಂಡ್ ಟ್ರಾನ್ಸ್‌ ಪೋರ್ಟ್(ಬೆಸ್ಟ್) ಬಸ್ ಪಾದಚಾರಿಗಳ ಮೇಲೆ ಹರಿದ Read more…

ಸೌಂದರ್ಯ ಹೆಚ್ಚಿಸಿಕೊಳ್ಳಲು ಹೀಗೆ ಉಪಯೋಗಿಸಿ ʼಅಗಸೆ ಬೀಜʼ

ಅಗಸೆ ಬೀಜದಲ್ಲಿ ಹೇರಳವಾಗಿ ನಾರಿನಾಂಶವಿದೆ. ಇದು ನಿಮ್ಮ ಜೀರ್ಣಕ್ರೀಯೆಯನ್ನು ಸರಾಗವಾಗಿಸುತ್ತದೆ. ಮಲಬದ್ಧತೆಯನ್ನು ನಿವಾರಿಸುತ್ತದೆ. ಹಾಗೇ ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವುದರ ಜತೆಗೆ ನಿಮ್ಮ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. Read more…

BIG BREAKING: ಮಾಜಿ ಸಿಎಂ ಎಸ್.ಎಂ. ಕೃಷ್ಣ ವಿಧಿವಶ | SM Krishna passes away

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ. ವಯೋ Read more…

ʼಗಿಡʼ ಚೆನ್ನಾಗಿ ಬೆಳೆಯಲು ಅನುಸರಿಸಿ ಈ ಟಿಪ್ಸ್

ಈಗ ಎಲ್ಲರೂ ಮನೆಯಲ್ಲಿಯೇ ತರಕಾರಿ ಬೆಳೆಯುವತ್ತ ಆಸಕ್ತಿ ತೋರಿಸುತ್ತಿದ್ದಾರೆ. ಸ್ಥಳಾವಕಾಶ ಇಲ್ಲದವರು ಟೆರೇಸ್ ಮೇಲೆ ಪಾಟ್ ಗಳನ್ನು ತಂದಿಟ್ಟುಕೊಂಡು ಅದರಲ್ಲಿಯೇ ತರಕಾರಿ, ಸೊಪ್ಪು, ಹೂವಿನ ಗಿಡಗಳನ್ನು ಹಾಕುತ್ತಿದ್ದಾರೆ. ಇಲ್ಲಿ Read more…

ಬಿಳಿ ಕೂದಲು ಕಪ್ಪಗಾಗಿಸಲು ಇಲ್ಲಿದೆ ಉಪಾಯ

ಬಿಳಿ ಕೂದಲನ್ನು ಮರೆಮಾಚಲು ಹೇರ್ ಕಲರ್ ಗಳನ್ನು ಬಳಸುತ್ತಾರೆ. ಇಂತಹ ಕಲರ್ ಗಳು ಅನೇಕರಿಗೆ ಚರ್ಮದ ಖಾಯಿಲೆ ಅಥವಾ ಇನ್ಯಾವುದೋ ಸಮಸ್ಯೆಯನ್ನು ತಂದೊಡ್ಡುತ್ತದೆ. ಹಾಗಾಗಿ ಅವುಗಳ ಬದಲು ಮನೆಯಲ್ಲೇ Read more…

BIG NEWS: ಆದಿತ್ಯ ಠಾಕ್ರೆ ಹೇಳಿಕೆ ಅತ್ಯಂತ ಬಾಲಿಶ: ಸಿಎಂ ಸಿದ್ಧರಾಮಯ್ಯ ಆಕ್ರೋಶ

ಬೆಳಗಾವಿ: ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕು ಎನ್ನುವ ಆದಿತ್ಯ ಠಾಕ್ರೆ ಅವರ ಹೇಳಿಕೆ ಅತ್ಯಂತ ಬಾಲಿಶ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಬೆಳಗಾವಿಯಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ Read more…

ತೊಗರಿ ಬೆಳೆಗಾರರಿಗೆ ಗುಡ್ ನ್ಯೂಸ್: ಹೆಚ್ಚಿನ ಬೆಂಬಲ ಬೆಲೆ ನಿಗದಿಗೆ ಕೇಂದ್ರಕ್ಕೆ ಪತ್ರ

ಬೆಳಗಾವಿ: ತೊಗರಿಗೆ ಹೆಚ್ಚಿನ ಬೆಂಬಲ ಬೆಲೆ ನಿಗದಿಪಡಿಸುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಮತ್ತೊಂದು ಪತ್ರ ಬರೆಯಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಬೆಳಗಾವಿಯ ಚಳಿಗಾಲದ ವಿಧಾನ Read more…

ಕಳೆಗುಂದಿದ ಕಣ್ಣಿನ ಅಂದ ಹೆಚ್ಚಿಸಲು ಇಲ್ಲಿದೆ ಸೂಪರ್ ಟಿಪ್ಸ್

ಕಣ್ಣಿನ ಅಂದ ಕೂಡ ಕಳೆಗುಂದುತ್ತದೆ. ಕೆಲವೊಮ್ಮೆ ಅಲರ್ಜಿ, ಹಾಗೂ ಅತೀಯಾದ ಉಪ್ಪು ಸೇವನೆಯಿಂದಲೂ ಹೀಗೆ ಆಗುತ್ತದೆ. ಕೆಲವೊಂದು ಟಿಪ್ಸ್ ಗಳ ಮೂಲಕ ಇದನ್ನು ಸರಿ ಮಾಡಿಕೊಳ್ಳಬಹುದು. ಹೇಗೆ ಎಂಬುದಕ್ಕೆ Read more…

ತರಕಾರಿ, ಹಸಿ ಕಾಳು ಬಳಸಿ ಮಾಡಿ ರುಚಿಕರ ಸಾಗು

ದಿನಾ ಒಂದೇ ರೀತಿ ಸಾಂಬಾರ್ ಪಲ್ಯ ತಿಂದು ಬೋರಾಗಿದ್ದರೆ, ಈ ಹೊಸ ರೀತಿ ಸಾಗು ತಯಾರಿಸಿ ಟೇಸ್ಟ್ ಮಾಡಿ. ಅನ್ನ, ರೊಟ್ಟಿ, ಚಪಾತಿ ಜೊತೆ ಇದನ್ನು ಸವಿದರೆ ರುಚಿಯಾಗಿರುತ್ತದೆ. Read more…

ಮುಖದ ಅಂದ ಹೆಚ್ಚಿಸುವ ʼರೋಸ್ ವಾಟರ್ʼ

ರೋಸ್ ವಾಟರ್ ನೈಸರ್ಗಿಕ ಕ್ಲೆನ್ಸರ್ ಇದ್ದಂತೆ, ಚರ್ಮವನ್ನು ಸ್ವಚ್ಛಗೊಳಿಸೋದು ಮಾತ್ರವಲ್ಲ, ಕಾಂತಿಯುಕ್ತವಾಗಿ ಮಾಡುತ್ತದೆ. ರೋಸ್ ವಾಟರ್ ಬೌಲನ್ನು ಮೊದಲು ಫ್ರಿಡ್ಜ್ ನಲ್ಲಿಡಿ. ಯಾಕಂದ್ರೆ ತಣ್ಣಗಿದ್ದಷ್ಟು ತಾಜಾತನದಿಂದ ಕೂಡಿರುತ್ತದೆ, ಚರ್ಮವನ್ನು Read more…

ಮಂಗಳವಾರ ಅಪ್ಪಿತಪ್ಪಿಯೂ ಮಾಡಬೇಡಿ ಈ ಕೆಲಸ

  ಹಿಂದೂ ಧರ್ಮದ ಪ್ರತಿ ದಿನವನ್ನು ಒಂದೊಂದು ದೇವರಿಗೆ ಹಾಗೂ ಗ್ರಹಕ್ಕೆ ಅರ್ಪಿಸಲಾಗಿದೆ. ದಿನದ ಪ್ರಕಾರ ಕೆಲಸ ಮಾಡಿದ್ರೆ ಕೆಲಸ ಈಡೇರುತ್ತದೆ. ಯಶಸ್ಸು ಲಭಿಸುತ್ತದೆ ಎಂದು ನಂಬಲಾಗಿದೆ. ಎಲ್ಲರಿಗೂ Read more…

ಲಕ್ಷ್ಮೀದೇವಿ ಪ್ರಸನ್ನಳಾಗಬೇಕೆಂದರೆ ತುಳಸಿ ಗಿಡ ಪೂಜಿಸುವಾಗ ಈ ನಿಯಮ ಪಾಲಿಸಿ

ತುಳಸಿಗಿಡ ಪವಿತ್ರವಾದದ್ದು. ಅದರಲ್ಲಿ ಲಕ್ಷ್ಮೀದೇವಿ ನೆಲೆಸಿರುತ್ತಾಳೆ ಎನ್ನುತ್ತಾರೆ. ಹಾಗೇಯೇ ಇದು ಎಲ್ಲರ ಮನೆ ಮುಂದೆ ಇರುತ್ತದೆ. ಇದಕ್ಕೆ ಪೂಜೆ, ಪುನಸ್ಕಾರಗಳು ನಡೆಯುತ್ತಿರುತ್ತದೆ. ತುಳಸಿ ಗಿಡವನ್ನು ಚೆನ್ನಾಗಿ ಆರೈಕೆ ಮಾಡಿದರೆ Read more…

ಬಡವರಿಗೆ ಅನ್ಯಾಯವಾಗಲು ಬಿಡಲ್ಲ: ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಿದ್ರೆ ವಾಪಸ್

ಬೆಳಗಾವಿ: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ಪಡಿತರ ಕಾರ್ಡ್‌ ವಿತರಿಸಲು ಕ್ರಮ ಕೈಗೊಳ್ಳಲಾಗುವುದು. ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಗೊಳಿಸಲಾಗುವುದು ಎಂದು ಆಹಾರ ಸಚಿವ Read more…

ಮಹಿಳೆಯರಿಗೆ ಮೋದಿ ಸರ್ಕಾರದಿಂದ ಗುಡ್ ನ್ಯೂಸ್: ‘ಬಿಮಾ ಸಖಿ ಯೋಜನೆ’ಗೆ ಚಾಲನೆ

ನವದೆಹಲಿ: ಮಹಿಳೆಯರಲ್ಲಿ ಆರ್ಥಿಕ ಸಾಕ್ಷರತೆ ಮತ್ತು ವಿಮಾ ಜಾಗೃತಿಯನ್ನು ಉತ್ತೇಜಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಪಾಣಿಪತ್‌ನಲ್ಲಿ ಬಿಮಾ ಸಖಿ ಯೋಜನೆಗೆ ಚಾಲನೆ ನೀಡಿದರು. ಭಾರತೀಯ Read more…

BIG NEWS: ಪಡಿತರ ಪಡೆಯುತ್ತಿರುವ ಅನರ್ಹರ ವಿರುದ್ಧ ಕಾನೂನು ಕ್ರಮ: 13.51 ಕೋಟಿ ರೂ. ದಂಡ

ಬೆಳಗಾವಿ: ಅಕ್ರಮ ಪಡಿತರ ವಿರುದ್ಧ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ ಪ್ರಕ್ರಿಯೆಯು ಚಾಲ್ತಿಯಲ್ಲಿದೆ. ತಪ್ಪಿತಸ್ಥರೆಂದು ಸಾಬೀತಾದ ವ್ಯಕ್ತಿಗಳ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು Read more…

BREAKING: ಆಟವಾಡುತ್ತಾ ಕೊಳೆವೆ ಬಾವಿಗೆ ಬಿದ್ದ 5 ವರ್ಷದ ಬಾಲಕ: ರಕ್ಷಣೆಗೆ NDRF ಹರಸಾಹಸ

ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ 5 ವರ್ಷದ ಬಾಲಕ ಕೊಳವೆ ಬಾವಿಗೆ ಬಿದ್ದಿದ್ದಾನೆ. ಸುಮಾರು 150 ಅಡಿ ಆಳದಲ್ಲಿ ಬಿದ್ದಿರುವ ಬಾಲಕನ ರಕ್ಷಣೆಗೆ ಹರಸಾಹಸ ನಡೆಸಲಾಗಿದೆ. ಕೊಳವೆ ಬಾವಿಗೆ ಆಮ್ಲಜನಕ Read more…

BREAKING: ಬಡ್ತಿ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್: ಅಂತಿಮ ಜೇಷ್ಠತಾ ಪಟ್ಟಿ ಪ್ರಕಟಿಸಿ ಫೆಬ್ರವರಿಯೊಳಗೆ ಪ್ರಕ್ರಿಯೆ ಪೂರ್ಣ

ಬೆಳಗಾವಿ: ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ನೀಡುವ ಪ್ರಕ್ರಿಯೆಯನ್ನು ಬರುವ 2025ರ ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. Read more…

BREAKING: ಮೊದಲು ಮುಂಬೈ ಕೇಂದ್ರಾಡಳಿತ ಪ್ರದೇಶವಾಗಲಿ, ಬೆಳಗಾವಿ ಬಗ್ಗೆ ಹೇಳಿಕೆ ನೀಡಿದ ಆದಿತ್ಯ ಠಾಕ್ರೆ ವಿರುದ್ಧ ರಾಜ್ಯ ನಾಯಕರಿಂದ ಭಾರೀ ಆಕ್ರೋಶ

ಬೆಳಗಾವಿ: ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕೆಂದು ಮಹಾರಾಷ್ಟ್ರದ ಮಾಜಿ ಸಚಿವ, ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಒತ್ತಾಯಿಸಿರುವುದಕ್ಕೆ ರಾಜ್ಯ ನಾಯಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕರ್ನಾಟಕದಿಂದ ಬೆಳಗಾವಿ ಬೇರ್ಪಡಿಸುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...