alex Certify Latest News | Kannada Dunia | Kannada News | Karnataka News | India News - Part 961
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ವಿರುದ್ಧ ಮತ್ತೆ ಅಸಮಾಧಾನ ಹೊರಹಾಕಿದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಮುಖ್ಯಮಂತ್ರಿ ವಿರುದ್ಧ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಮತ್ತೆ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಅರಸು ಜನ್ಮ ದಿನಾಚರಣೆ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, Read more…

Karnataka Wether : ಮನೆಯಿಂದ ಹೊರ ಹೋಗುವ ಮುನ್ನ ಎಚ್ಚರ : ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ

  ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದ್ದು, ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

Job Alert : `IBPS’ ನಲ್ಲಿ 4 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ

ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಆಗಸ್ಟ್ 2023 ರ ಐಬಿಪಿಎಸ್ ಅಧಿಕೃತ ಅಧಿಸೂಚನೆಯ ಮೂಲಕ ಸ್ಪೆಷಲಿಸ್ಟ್ ಆಫೀಸರ್, ಪಿಒ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು Read more…

ಪಡಿತರ ಚೀಟಿದಾರರಿಗೆ ಬಹುಮುಖ್ಯ ಮಾಹಿತಿ : ಆ.31 ರೊಳಗೆ ತಪ್ಪದೇ ಈ ಕೆಲಸ ಮಾಡಿ!

ಬೆಂಗಳೂರು : ಎಲ್ಲಾ ಪಡಿತರ ಚೀಟಿ ಫಲಾನುಭವಿಗಳ   ಇ-ಕೆವೈಸಿ ಸಂಗ್ರಹಣೆಯನ್ನು ನ್ಯಾಯಬೆಲೆ ಅಂಗಡಿಗಳ ಮಟ್ಟದಲ್ಲಿ ಅಗಸ್ಟ್ 31 ರೊಳಗೆ ಪೂರ್ಣಗೊಳಿಸಲು ತಿಳಿಸಲಾಗಿದೆ. ಪಡಿತರ ಚೀಟಿ ಫಲಾನುಭವಿಗಳ ಇ-ಕೆವೈಸಿ ಬಾಕಿ Read more…

ಮತ್ತೊಂದು ತಿರುವು ಪಡೆದ ಸಚಿವರ ವಿರುದ್ಧದ ಲಂಚ ಆರೋಪ ಪ್ರಕರಣ: ರಾಜ್ಯಪಾಲರಿಗೆ ಪತ್ರ ಬರೆದ ಇಬ್ಬರು ಅಧಿಕಾರಿಗಳು ಅರೆಸ್ಟ್

ಮಂಡ್ಯ: ಕೃಷಿ ಸಚಿವ ಚೆಲುವರಾಯ ಸ್ವಾಮಿ ಅವರ ವಿರುದ್ಧ ಲಂಚ ಕೇಳಿದ ಆರೋಪ ಮಾಡಿ ರಾಜ್ಯಪಾಲರಿಗೆ ಪತ್ರ ಬರೆದಿದ್ದ ಆರೋಪದ ಮೇಲೆ ಕೃಷಿ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಸಿಐಡಿ Read more…

PM Matritva Vandana Yojana : ಗರ್ಭಿಣಿ, ಬಾಣಂತಿ ಮಹಿಳೆಯರಿಗೆ 11 ಸಾವಿರ ರೂ.ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯಡಿ ತಾಯಿ ಮತ್ತು ಮಗುವಿನ ಆರೋಗ್ಯ ಮತ್ತು ಪೌಷ್ಟಿಕ ಮಟ್ಟವನ್ನು ಸುಧಾರಿಸಲು ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಂದ ಪ್ರೋತ್ಸಾಹ ಧನಕ್ಕಾಗಿ Read more…

`NEP’ ರದ್ದು ವಿಚಾರ : ಇಂದು ಶಿಕ್ಷಣ ತಜ್ಞರೊಂದಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

ಬೆಂಗಳೂರು : ರಾಷ್ಟ್ರೀಯ ಶಿಕ್ಷಣ ನೀತಿ (NEP) ರದ್ದು ಕುರಿತಂತೆ ಚರ್ಚೆ ನಡೆಸಲು ಇಂದು ಸಿಎಂ ಸಿದ್ದರಾಮಯ್ಯ ಅವರು ಶಿಕ್ಷಣ ತಜ್ಞರು ಹಾಗೂ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಮಹತ್ವದ ಸಭೆ Read more…

ಚಲಿಸುವಾಗಲೇ ಏಕಾಏಕಿ ನಿಂತ ಕಾರ್: ಮೆಕಾನಿಕ್ ಕರೆಸಿ ಬಾನೆಟ್ ತೆಗೆಸಿದ ಮಾಲೀಕನಿಗೆ ಶಾಕ್

ಮಂಗಳೂರು: ಕಾರ್ ನ ಬಾನೆಟ್ ನಲ್ಲಿ ಬೃಹತ್ ಹೆಬ್ಬಾವು ಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಚಲಿಸುತ್ತಿದ್ದ ಕಾರ್ ಏಕಾಏಕಿ ನಿಂತಿದ್ದು, ಸ್ಟಾರ್ಟ್ ಮಾಡಲು ಸಾಧ್ಯವಾಗದೆ ಕಾರ್ ಮಾಲೀಕರು ಮೆಕಾನಿಕ್ Read more…

Chandrayaan-3 :`ಚಂದ್ರಯಾನ-3’ ಲ್ಯಾಂಡಿಂಗ್ ಗೆ ಟೈಮ್ ಫಿಕ್ಸ್ : ಚಂದ್ರನತ್ತ ಜಗತ್ತಿನ ಚಿತ್ತ!

ಬೆಂಗಳೂರು: ಚಂದ್ರನ ದಕ್ಷಿಣ ಧ್ರುವವನ್ನು ಅಧ್ಯಯನ ಮಾಡಲು ಇಸ್ರೋ ಕಳುಹಿಸಿದ ಚಂದ್ರಯಾನ -3 ಬಾಹ್ಯಾಕಾಶ ನೌಕೆಯಿಂದ ಲ್ಯಾಂಡರ್ ಯಶಸ್ವಿಯಾಗಿ ಬೇರ್ಪಟ್ಟಿದೆ. ಆಗಸ್ಟ್   23 ರ ಸಂಜೆ ಲ್ಯಾಂಡರ್ ಚಂದ್ರನ Read more…

ನಾಡಿಗೆ ದೊಡ್ಡದು ನಾಗ ದೇವನನ್ನು ಪೂಜಿಸುವ ನಾಗರ ಪಂಚಮಿ

ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿಯಂದು ನಾಗರ ಪಂಚಮಿಯನ್ನು ಆಚರಿಸಲಾಗುತ್ತದೆ. ಈ ಬಾರಿ ಆಗಸ್ಟ್‌ 21 ರ ಸೋಮವಾರದಂದು ನಾಗರಪಂಚಮಿ ಹಬ್ಬ ಬಂದಿದೆ. ಒಂದೊಂದು ಪ್ರದೇಶದಲ್ಲಿ ಒಂದೊಂದು ರೀತಿ Read more…

ನಿಯಮದ ಪ್ರಕಾರ ಮಾಡಿ ʼನಾಗರ ಪಂಚಮಿʼಯಂದು ನಾಗರ ಪೂಜೆ

ಆಗಸ್ಟ್‌ 21  ರಂದು ನಾಗರ ಪಂಚಮಿ ಆಚರಿಸಲಾಗ್ತಿದೆ. ಶ್ರಾವಣ ಮಾಸದ  ಸೋಮವಾರ ನಾಗರ ಪಂಚಮಿ ಬಂದಿದೆ. ನಾಗರ ಪಂಚಮಿಗೆ ಹಿಂದೂ ಧರ್ಮದಲ್ಲಿ ಮಹತ್ವದ ಸ್ಥಾನವಿದೆ. ನಾಗರ ಪಂಚಮಿಯಂದು ನಾಗದೇವನ Read more…

ಸರ್ಕಾರದಿಂದ ಭರ್ಜರಿ ಸುದ್ದಿ: 10 ಲಕ್ಷದಿಂದ 1 ಕೋಟಿ ರೂ. ನೀಡುವ ‘ಮೇರಾ ಬಿಲ್ ಮೇರಾ ಅಧಿಕಾರ್’ ಜಿಎಸ್‌ಟಿ ಬಹುಮಾನ ಯೋಜನೆ ಪ್ರಾರಂಭ

ನವದೆಹಲಿ: ‘ಮೇರಾ ಬಿಲ್ ಮೇರಾ ಅಧಿಕಾರ್’ ಜಿಎಸ್‌ಟಿ ಬಹುಮಾನ ಯೋಜನೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ, ಗ್ರಾಹಕರಿಗೆ ಲಕ್ಕಿ ಡ್ರಾಗಳ ಮೂಲಕ ನೀಡಲಾಗುತ್ತದೆ. ಸರ್ಕಾರವು ತನ್ನ ನಿರೀಕ್ಷಿತ ‘ಮೇರಾ ಬಿಲ್ ಮೇರಾ Read more…

ಜಾತಕದಲ್ಲಿನ ದೋಷ ನಿವಾರಣೆಗೆ ನಾಗರ ಪಂಚಮಿಯಂದು ಮಾಡಿ ಈ ಕೆಲಸ

ನಾಡಿನೆಲ್ಲೆಡೆ ನಾಗರ ಪಂಚಮಿ ಹಬ್ಬ ಆಚರಿಸಲಾಗ್ತಿದೆ. ನಾಗರ ಪಂಚಮಿಯಂದು ನಾಗ ದೇವನ ಪೂಜೆ ನಡೆಯುತ್ತದೆ. ಅನೇಕರ ಜಾತಕದಲ್ಲಿ ನಾಗರ ದೋಷ, ಕಾಳ ಸರ್ಪ ದೋಷಗಳಿರುತ್ತವೆ. ಅಂತವರು ನಾಗರ ಪಂಚಮಿಯಂದು Read more…

ನಾಡಿನಾದ್ಯಂತ ಇಂದು ʼಸಡಗರ – ಸಂಭ್ರಮʼದಿಂದ ನಾಗರ ಪಂಚಮಿ ಆಚರಣೆ; ನಿಮಗೆ ತಿಳಿದಿರಲಿ ಇದರ ವಿಶೇಷತೆ

ಶ್ರಾವಣಮಾಸದೊಂದಿಗೆ ಹಬ್ಬಗಳ ಸಾಲು ಆರಂಭವಾಗಿದ್ದು, ಮೊದಲ ಹಬ್ಬ ನಾಗರ ಪಂಚಮಿ ಹಬ್ಬವನ್ನು ಇಂದು ರಾಜ್ಯದಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಬೆಳಗ್ಗೆಯಿಂದಲೇ ವಿವಿಧ ದೇವಸ್ಥಾನಗಳಲ್ಲಿ ಜನಜಂಗುಳಿ ಕಂಡುಬಂದಿತು. ಹಬ್ಬದ ಅಂಗವಾಗಿ Read more…

ಭಾರಿ ಮಳೆ, ಯುದ್ಧ ಭೀತಿ; ಭೂಕಂಪ, ಸುನಾಮಿಯಿಂದ ಸಾವು -ನೋವು: ಕೋಡಿಮಠ ಶ್ರೀ ಶಾಕಿಂಗ್ ಭವಿಷ್ಯ

ಬೆಳಗಾವಿ: ಶ್ರಾವಣ ಮಾಸದ ಮಧ್ಯಂತರದ ವೇಳೆಗೆ ಜಾಗತಿಕ ಮಟ್ಟದಲ್ಲಿ ಭಾರಿ ಮಳೆಯಾಗಲಿದೆ. ಯುದ್ಧ ಭೀತಿಯೂ ಇದೆ ಎಂದು ಕೋಡಿಮಠದ ಡಾ. ಶಿವಾನಂದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ Read more…

ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳಿಸಿದ್ದೀರಾ? ಈ ರೀತಿ ಮಾಡಿದ್ರೆ ನಿಮ್ಮ ಹಣ ವಾಪಸ್ ಬರುತ್ತೆ…!

ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಡಿಜಿಟಲ್ ಪಾವತಿಯ ಪ್ರವೃತ್ತಿ ವೇಗವಾಗಿ ಬೆಳೆದಿದೆ. ವಿಶೇಷವಾಗಿ ಅಪನಗದೀಕರಣದ ನಂತರ, ಅನೇಕ ವ್ಯಾಪಾರಿಗಳು ಮತ್ತು ಗ್ರಾಹಕರು ಯುಪಿಐ ಮೂಲಕ ಪಾವತಿ ಮಾಡಲು ಪ್ರಾರಂಭಿಸಿದ್ದಾರೆ. Read more…

ಉಡುಪಿಯಲ್ಲಿ ಅಮಾನವೀಯ ಘಟನೆ : ಆಹಾರದಲ್ಲಿ ವಿಷ ಬೆರಸಿ 6 ನಾಯಿಗಳ ಹತ್ಯೆ

ಉಡುಪಿ : ಉಡುಪಿಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ದುಷ್ಕರ್ಮಿಗಳು ವಿಷದ ಆಹಾರ ನೀಡಿ 6 ನಾಯಿಗಳನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಗಳಿಂದ ಪ್ರಾಣಿ ಕ್ರೌರ್ಯದ ಬಗ್ಗೆ Read more…

ಶುಭ ಸುದ್ದಿ: ರಾಜ್ಯದ ಆಯ್ದ ಸರ್ಕಾರಿ ಶಾಲೆಗಳಲ್ಲಿ LKG ಆರಂಭ

ಬೆಂಗಳೂರು: ರಾಜ್ಯದ ಆಯ್ದ 262 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಆರಂಭಿಸಲು ಶಿಕ್ಷಣ ಮಂತ್ರಾಲಯ ಅನುಮತಿ ನೀಡಿದ್ದು, ಸಮಗ್ರ ಶಿಕ್ಷಣ ಕರ್ನಾಟಕ ಸುತ್ತೋಲೆ ಹೊರಡಿಸಿದೆ. 2023 Read more…

BIGG NEWS : ರಾಜ್ಯದ ಪ್ರತಿ ಗ್ರಾ.ಪಂನಲ್ಲೂ `ರಾಜೀವ್ ಗಾಂಧಿ ಯುವ ಶಕ್ತಿ ಕೇಂದ್ರ’ ಪುನರಾರಂಭ

ಬೆಂಗಳೂರು : ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ರಾಜೀವ್ ಗಾಂಧಿ ಯುವಶಕ್ತಿ ಕೇಂದ್ರವನ್ನುಪುನರಾರಂಭಿಸಲಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆದ ರಾಜೀವ್ ಗಾಂಧಿ Read more…

ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರಿಗೆ ಸಿಹಿ ಸುದ್ದಿ: ನಿಗಮ -ಮಂಡಳಿಗೆ ಸಾಮಾಜಿಕ ನ್ಯಾಯದಡಿ ನೇಮಕ

ಬೆಂಗಳೂರು: ನಿಗಮ – ಮಂಡಳಿ, ವಿವಿಧ ಸಮಿತಿಗಳ ಅಧ್ಯಕ್ಷರ ಹುದ್ದೆಗಳನ್ನು ಎರಡು ಅವಧಿಗೆ ಸಾಮಾಜಿಕ ನ್ಯಾಯದ ತಳಹದಿಯಲ್ಲಿ ಎಲ್ಲರನ್ನೂ ಪರಿಗಣಿಸಿ ನೇಮಕ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ Read more…

52,321 ಶಿಕ್ಷಕರ ಹುದ್ದೆ ಖಾಲಿ: 10,000 ಅತಿಥಿ ಶಿಕ್ಷಕರ ನೇಮಕಾತಿ ಹಿನ್ನಲೆ ಸರ್ಕಾರಿ ಶಾಲೆಗಳ ಖಾಲಿ ಹುದ್ದೆ ಮಾಹಿತಿಗೆ ಸೂಚನೆ

ಬೆಂಗಳೂರು: ಇನ್ನೂ 10,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಸಹಾಯ ಶಿಕ್ಷಕರ ಹುದ್ದೆಗಳ ಮಾಹಿತಿಯನ್ನು ಸೋಮವಾರ ಮಧ್ಯಾಹ್ನ Read more…

ಎಲೆಕ್ಟ್ರಾನಿಕ್ ಸಿಟಿಗೆ `ದೇವರಾಜ ಅರಸು’ ಹೆಸರು : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಬೆಂಗಳೂರು ನಗರದ ಎಲೆಕ್ಟ್ರಾನಿಕ್ ಸಿಟಿಗೆ ದೇವರಾಜ ಅರಸು ಎಲೆಕ್ಟ್ರಾನಿಕ್ ಸಿಟಿ ಎಂದು ಮರುನಾಮಕರಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದದ ಬ್ಯಾಂಕ್ವೆಟ್ ಹಾಲ್ ನಲ್ಲಿ Read more…

ಈರುಳ್ಳಿ ಬೆಲೆ ಏರಿಕೆಯಿಂದ ತತ್ತರಿಸಿದ ಗ್ರಾಹಕರಿಗೆ ಗುಡ್ ನ್ಯೂಸ್: ಸಬ್ಸಿಡಿ ದರದಲ್ಲಿ ಕೆಜಿಗೆ 25 ರೂ.ಗೆ ಮಾರಾಟ

ನವದೆಹಲಿ: ಸಹಕಾರಿ ಎನ್‌ಸಿಸಿಎಫ್ ಸೋಮವಾರದಿಂದ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿ ಕೆಜಿಗೆ 25 ರೂ. ರ ಸಬ್ಸಿಡಿ ದರದಲ್ಲಿ ಸರ್ಕಾರಿ ಬಫರ್ ಸ್ಟಾಕ್‌ನಿಂದ ಈರುಳ್ಳಿ ಚಿಲ್ಲರೆ ಮಾರಾಟವನ್ನು ಪ್ರಾರಂಭಿಸಲಿದೆ. ಭಾರತೀಯ Read more…

BIGG NEWS : ಬಿಜೆಪಿ, ಜೆಡಿಎಸ್ ನ 20 ಮಂದಿ ನನ್ನ ಸಂಪರ್ಕದಲ್ಲಿದ್ದಾರೆ : ಸಚಿವ ಸತೀಶ್ ಜಾರಕಿಹೊಳಿ ಹೊಸ ಬಾಂಬ್

ಚಾಮರಾಜನಗರ : ಕಾಂಗ್ರೆಸ್ ಸೇರ್ಪಡೆ ಸಂಬಂಧ ಬಿಜೆಪಿ, ಜೆಡಿಎಸ್ ನ 20 ಮಂದಿ ನನ್ನ ಸಂಪರ್ಕದಲ್ಲಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ವಾಟ್ಸಾಪ್, ಜಿಮೇಲ್ ಮೂಲಕ `ಆಧಾರ್ ಕಾರ್ಡ್’ ಹಂಚಿಕೊಳ್ಳುತ್ತೀರಾ? `UIDAI’ ಮಹತ್ವದ ಮಾಹಿತಿ

ಆಧಾರ್ ಕಾರ್ಡ್ ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದು ಕೆಲಸಕ್ಕೂ ಆಧಾರ್ ಕಾರ್ಡ್ ಮುಖ್ಯವೆಂದು ಪರಿಗಣಿಸಲಾಗಿದೆ. ಯಾವುದೇ ಯೋಜನೆಯ ಭಾಗವಾಗಲು ಆಧಾರ್ ಕಾರ್ಡ್ ಅಗತ್ಯವಿದೆ. ಆದರೆ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ ಸಾರಿಗೆ ಇಲಾಖೆಯಲ್ಲಿ 13 ಹುದ್ದೆಗಳ ನೇಮಕಾತಿ

ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯಲ್ಲಿ ಶೀಘ್ರವೇ ಖಾಲಿ ಇರುವ 13 ಸಾವಿರ ಹುದ್ದೆ ಗಳ ನೇಮಕಾತಿ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಯಜಮಾನಿಯರಿಗೆ ಗುಡ್ ನ್ಯೂಸ್ : ಆ.30 ರಂದು 1.09 ಕೋಟಿ ಮಹಿಳೆಯರ ಖಾತೆಗೆ `ಗೃಹಲಕ್ಷ್ಮೀ’ ಹಣ ಪಾವತಿ

ಮೈಸೂರು: ಆಗಸ್ಟ್ 30 ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದು, ಅದೇ ದಿನ ಮಹಿಳೆಯರ ಖಾತೆಗೆ 2,000 ರೂ. ಜಮಾ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ Read more…

Gruhalakshmi Scheme : ಗೃಹಲಕ್ಷ್ಮೀ ಫಲಾನುಭವಿಗಳಿಗೂ `ಸ್ಮಾರ್ಟ್ ಕಾರ್ಡ್’ ವಿತರಣೆ

  ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂ.ಮಾಸಾಶನ ನೀಡುವ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೂ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. Read more…

350 ಕೋಟಿ ರೂ. ಗಳಿಸಿದ ‘ಗದರ್ 2’ ಭರ್ಜರಿ ಯಶಸ್ಸಿನ ಹೊತ್ತಲ್ಲೇ ಸನ್ನಿ ಡಿಯೋಲ್ ಗೆ ಬಿಗ್ ಶಾಕ್: ಜುಹು ಬಂಗ್ಲೆ ಹರಾಜಿಗೆ

ಮುಂಬೈ: ಜುಹುದಲ್ಲಿರುವ ಸನ್ನಿ ಡಿಯೋಲ್ ಅವರ ಬಂಗಲೆಯು 55 ಕೋಟಿ ರೂಪಾಯಿಗಳನ್ನು ವಸೂಲಿ ಮಾಡಲು ಸೆಪ್ಟೆಂಬರ್ 25 ರಂದು ಇ-ಹರಾಜು ಮಾಡಲಾಗುವುದು. ಸನ್ನಿ ಡಿಯೋಲ್ ಅವರ ಇತ್ತೀಚಿನ ಚಿತ್ರ Read more…

ತರಕಾರಿ ಖರೀದಿಗೆ UPI ಬಳಸಿದ ಜರ್ಮನ್ ಸಚಿವ: ಡಿಜಿಟಲ್ ಪಾವತಿ ಮಾದರಿಗೆ ಆಕರ್ಷಿತರಾಗಿ ಪ್ರಶಂಸೆ

ನವದೆಹಲಿ: ಭಾರತದಲ್ಲಿನ ಜರ್ಮನ್ ರಾಯಭಾರ ಕಚೇರಿಯು ಭಾನುವಾರ ಭಾರತದ ಡಿಜಿಟಲ್ ಮೂಲ ಸೌಕರ್ಯವನ್ನು ಶ್ಲಾಘಿಸಿದ್ದು, ಇದನ್ನು ದೇಶದ ಯಶಸ್ಸಿನ ಕಥೆಗಳಲ್ಲಿ ಒಂದಾಗಿದೆ ಎಂದು ಕರೆದಿದೆ. ಜರ್ಮನಿಯ ಡಿಜಿಟಲ್ ಮತ್ತು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...