alex Certify Latest News | Kannada Dunia | Kannada News | Karnataka News | India News - Part 965
ಕನ್ನಡ ದುನಿಯಾ
    Dailyhunt JioNews

Kannada Duniya

ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಆ.26 ರೊಳಗೆ ಖಾತೆಗೆ ಹಣ ಜಮಾ

ಬೆಂಗಳೂರು : ಪಡಿತರದಾರರಿಗೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಗುಡ್ ನ್ಯೂಸ್ ನೀಡಿದ್ದು, ಆ. 26ರೊಳಗೆ ಅನ್ನಭಾಗ್ಯ ಯೋಜನೆಯ ಹೆಚ್ಚುವರಿ ಅಕ್ಕಿಯ ಹಣ ಜಮಾ ಮಾಡಲಾಗುತ್ತದೆ ಎಂದು ಹೇಳಿದರು. Read more…

ಬೆಂಕಿ ಕೆಂಡದ ಮೇಲೆ ನಡೆದ ಬಾಂಗ್ಲಾ ಕ್ರಿಕೆಟಿಗ: ವಿಡಿಯೋ ವೈರಲ್

ಢಾಕಾ: 2023ರ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಗೆ ದಿನಗಣನೆ ಶುರುವಾಗಿದೆ. ಏಷ್ಯಾದ ಎಲ್ಲ ಕ್ರಿಕೆಟ್ ತಂಡಗಳು ಸಿದ್ಧತೆ ನಡೆಸುತ್ತಿದ್ದಾರೆ. ಆಟಗಾರರು ಜಿಮ್‌ನಲ್ಲಿ ಕಾಲಕಳೆಯುತ್ತಿದ್ದು ಹೆಚ್ಚು ಬೆವರು ಹೊರಹಾಕುತ್ತಿದ್ದಾರೆ. ಕ್ರಿಕೆಟಿಗರು ವರ್ಷವಿಡೀ Read more…

ಸುಳ್ಳು ಜಾತಿ ಪ್ರಮಾಣ ಪತ್ರ, ನಕಲಿ ದಾಖಲೆ ಸೃಷ್ಟಿಸಿ ಗ್ರಾಪಂ ಅಧ್ಯಕ್ಷೆಯಾಗಿದ್ದ ಮಹಿಳೆಗೆ 7 ವರ್ಷ ಜೈಲು ಶಿಕ್ಷೆ

ಹಾವೇರಿ: ಸುಳ್ಳು ಜಾತಿ ಪ್ರಮಾಣ ಪತ್ರ ಸೃಷ್ಟಿಸಿದ ಆರೋಪಿಗೆ 7 ವರ್ಷ ಕಾರಾಗೃಹ ಶಿಕ್ಷೆ, 19,000 ರೂ. ದಂಡ ವಿಧಿಸಿ ಹಾವೇರಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ Read more…

BREAKING : ಪಾಕಿಸ್ತಾನದ ಬಸ್ ನಲ್ಲಿ ಬಾಂಬ್ ಸ್ಪೋಟ : 20 ಮಂದಿ ಸ್ಥಳದಲ್ಲೇ ಸಾವು

  ಕರಾಚಿ : ಪಾಕಿಸ್ತಾನದ ಉತ್ತರ ವಜಿರಿಸ್ತಾನದ ಗುಲ್ಮಿರ್ ಕೋಟ್ ಪ್ರದೇಶದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ 20 ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಉತ್ತರ Read more…

ಶಾಲೆಗೆ ಗೈರಾಗಿ ವೇತನ ಪಡೆಯುತ್ತಿದ್ದ ಶಿಕ್ಷಕ ಸಸ್ಪೆಂಡ್: ಪಾಠ ಮಾಡದೇ ಆಗಾಗ ಬಂದು ಹಾಜರಾತಿಗೆ ಸಹಿ ಹಾಕ್ತಿದ್ದ ಆರೋಪ

ಉಡುಪಿ: ಶಾಲೆಗೆ ಗೈರು ಹಾಜರಾಗಿ ವೇತನ ಪಡೆಯುತ್ತಿದ್ದ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಆನಗಳ್ಳಿ ಸರ್ಕಾರಿ ಶಾಲೆಯ ಸಹ ಶಿಕ್ಷಕ ಅಂಪಾರು ದಿನಕರ ಶೆಟ್ಟಿ Read more…

Ration Card : ಪಡಿತರ ಚೀಟಿಯಲ್ಲಿ `ಹೆಸರು ಸೇರ್ಪಡೆ/ತಿದ್ದುಪಡಿ’ಗೆ ಅವಧಿ ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಆಗಸ್ಟ್ 21 ರ ನಾಳೆಯವರೆಗೆ ಅವಕಾಶ ನೀಡಿದ್ದು,  ಪಡಿತರ ಚೀಟಿಯಲ್ಲಿನ ಹೆಸರು ತಿದ್ದುಪಡಿಗೆ ಮತ್ತೆ Read more…

BIG NEWS: ಕೊರೋನಾ ನಂತರ ಹೆಚ್ಚಿದ 18- 45 ವರ್ಷದವರ ದಿಢೀರ್ ಸಾವಿನ ಬಗ್ಗೆ ಮಹತ್ವದ ಅಧ್ಯಯನ

ನವದೆಹಲಿ: ಕೊರೋನಾ ನಂತರ 18ರಿಂದ 45 ವರ್ಷದವರ ದಿಢೀರ್ ಸಾವು ಸಂಭವಿಸುತ್ತಿರುವ ಬಗ್ಗೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮಹತ್ವದ ಅಧ್ಯಯನ ಕೈಗೊಂಡಿದೆ. ಎರಡು ಹಂತದ ಅಧ್ಯಯನ ಕೈಗೊಂಡಿದ್ದು, Read more…

ಪೊಲೀಸ್ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಶೀಘ್ರವೇ 6 ಸಾವಿರ ಪೇದೆಗಳ ನೇಮಕಾತಿಗೆ ಅರ್ಜಿ!

ಬೆಂಗಳೂರು : ಪೊಲೀಸ್ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 6 ಸಾವಿರ ಪೊಲೀಸ್ ಪೇದೆಗಳ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

ತಮ್ಮ ಜಮೀನಿನಲ್ಲಿ ಮದ್ಯ ಸೇವಿಸಬೇಡಿ ಎಂದ ನಿವೃತ್ತ ಇನ್ಸ್ ಪೆಕ್ಟರ್ ಕೈ ಕತ್ತರಿಸಿದ ರೌಡಿಗಳ ಗುಂಪು

ರಾಮನಗರ: ತಮ್ಮ ಜಮೀನಿನಲ್ಲಿ ಮದ್ಯ ಸೇವಿಸಬೇಡಿ ಎಂದು ಹೇಳಿದ್ದಕ್ಕೆ ನಿವೃತ್ತ ಪೊಲೀಸ್ ಇನ್ಸ್ ಪೆಕ್ಟರ್ ಮೇಲೆ ರೌಡಿಗಳ ಗುಂಪು ಮಾರಣಾಂತಿಕವಾಗಿ ಹಲ್ಲೆ ಮಾಡಿ ಕೈ ಕತ್ತರಿಸಿದೆ. ರಾಮನಗರ ಜಿಲ್ಲೆಯ Read more…

BREAKING : 2 ನೇ ತರಗತಿ ಬಾಲಕಿ ಬಾಯಿಗೆ ಬಟ್ಟೆ ತುರುಕಿ ಅಪಹರಣಕ್ಕೆ ಯತ್ನ..!

ಮೈಸೂರು: ಮೈಸೂರಿನಲ್ಲಿ ಶಾಲೆಗೆ ಹೋಗಿದ್ದ ಬಾಲಕಿಯನ್ನು ಶೌಚಾಲಯದಲ್ಲಿ ಅಪರಿಚಿತ ದುಷ್ಕರ್ಮಿಗಳು ಅಪಹರಣಕ್ಕೆ ಯತ್ನಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಶಾಲೆಯೊಂದರಲ್ಲಿ 2 ನೇ ತರಗತಿ Read more…

ಇಂದಿರಾ ಕ್ಯಾಂಟೀನ್ ಗ್ರಾಹಕರಿಗೆ ಗುಡ್ ನ್ಯೂಸ್: ರೊಟ್ಟಿ, ಚಪಾತಿ, ಸಿಹಿ ಸೇರಿ ಸ್ಥಳೀಯ ತಿಂಡಿ- ತಿನಿಸು ಲಭ್ಯ

ಬೆಂಗಳೂರು: ಇಂದಿರಾ ಕ್ಯಾಂಟೀನ್ ಮೆನು ಬದಲಾವಣೆಯಾಗಲಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಸ್ಥಳೀಯ ತಿಂಡಿ ತಿನಿಸು ಒಳಗೊಂಡಂತೆ ರುಚಿ ಮತ್ತು ಶುಚಿಯಾದ ಊಟ ಪೂರೈಕೆ ಮಾಡಲಾಗುವುದು ಎಂದು ಸಚಿವ ಹೆಚ್.ಕೆ. Read more…

ಕಂದಕಕ್ಕೆ ಸೇನಾ ವಾಹನ ಉರುಳಿ ಬಿದ್ದು 9 ಯೋಧರು ಹುತಾತ್ಮ : ಪ್ರಧಾನಿ ಮೋದಿ ಸಂತಾಪ|PM Modi

ಲಡಾಖ್: ಸೈನಿಕರು ಪ್ರಯಾಣಿಸುತ್ತಿದ್ದ ವಾಹನವು ಆಕಸ್ಮಿಕವಾಗಿ ಕಣಿವೆಗೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ 9 ಸೈನಿಕರು ಹುತಾತ್ಮರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಲೇಹ್ ಬಳಿ Read more…

ನನಸಾಯ್ತು ಪ್ರಯಾಣಿಕರ ಹಲವು ವರ್ಷಗಳ ಕನಸು: ಮೆಟ್ರೋ ನಿಲ್ದಾಣದಲ್ಲಿ NCMC ಕಾರ್ಡ್ ಲಭ್ಯ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರ ಹಲವು ವರ್ಷಗಳ ಕನಸು ನನಸಾಗಿದೆ. ಸೋಮವಾರದಿಂದ ನಮ್ಮ ಮೆಟ್ರೋದಲ್ಲಿ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ ಪರಿಚಯಿಸಲಾಗುತ್ತಿದೆ. ಸೋಮವಾರದಿಂದ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಎನ್‌ಸಿಎಂಸಿ Read more…

ಪಡಿತರ ಚೀಟಿದಾರರೇ ಗಮನಿಸಿ : ಆ.31ರೊಳಗೆ `ಇ-ಕೆವೈಸಿ’ ಮಾಡಿಸದಿದ್ದರೆ ಸಿಗಲ್ಲ ಪಡಿತರ, 5 ಕೆಜಿ ಅಕ್ಕಿ ಹಣ!

ಬೆಂಗಳೂರು : ಎಲ್ಲಾ ಪಡಿತರ ಚೀಟಿ ಫಲಾನುಭವಿಗಳ   ಇ-ಕೆವೈಸಿ ಸಂಗ್ರಹಣೆಯನ್ನು ನ್ಯಾಯಬೆಲೆ ಅಂಗಡಿಗಳ ಮಟ್ಟದಲ್ಲಿ ಅಗಸ್ಟ್ 31 ರೊಳಗೆ ಪೂರ್ಣಗೊಳಿಸಲು ತಿಳಿಸಲಾಗಿದೆ. ಪಡಿತರ ಚೀಟಿ ಫಲಾನುಭವಿಗಳ ಇ-ಕೆವೈಸಿ ಬಾಕಿ Read more…

BIGG NEWS : ರಷ್ಯಾದ `ಲೂನಾ-25’ರಲ್ಲಿ ತಾಂತ್ರಿಕ ದೋಷ : ನಾಳೆ ಚಂದ್ರನ ಮೇಲೆ ಲ್ಯಾಂಡಿಂಗ್ ಡೌಟು!

  ಮಾಸ್ಕೋ: ಚಂದ್ರನ ಮೇಲೆ ಸಂಶೋಧನೆಗಾಗಿ ಆಗಸ್ಟ್ 10 ರಂದು ಉಡಾವಣೆ ಮಾಡಲಾದ ರಷ್ಯಾದ ಲೂನಾ -25 ಶನಿವಾರ ತಾಂತ್ರಿಕ ದೋಷ ಕಂಡುಬಂದಿದೆ ಎಂದು ದೇಶದ ಬಾಹ್ಯಾಕಾಶ ಸಂಸ್ಥೆ Read more…

BREAKING : ಚಂದ್ರಯಾನ-3 ರ `2 ನೇ ಡಿಬೂಸ್ಟಿಂಗ್ ಕಾರ್ಯಾಚರಣೆ’ ಯಶಸ್ವಿ|Chandrayaan-3

  ಬೆಂಗಳೂರು:  ಚಂದ್ರಯಾನ -3 ಮಿಷನ್ನ ಲ್ಯಾಂಡರ್ ಮಾಡ್ಯೂಲ್ (ಎಲ್ಎಂ) ನ ಕಕ್ಷೆಯನ್ನು ಯಶಸ್ವಿಯಾಗಿ ಕಡಿಮೆ ಮಾಡಲಾಗಿದೆ ಎಂದು ಇಸ್ರೋ ತಿಳಿಸಿದೆ. “ಎರಡನೇ ಮತ್ತು ಅಂತಿಮ ಡಿಬೂಸ್ಟಿಂಗ್ (ನಿಧಾನಗೊಳಿಸುವ) Read more…

BIGG NEWS : ಸೆ.9 ರಂದು ರಾಜ್ಯದಾದ್ಯಂತ ‘ಲೋಕ ಅದಾಲತ್’ : ವ್ಯಾಜ್ಯ ಬಗೆಹರಿಸಿಕೊಳ್ಳಲು ಸುವರ್ಣಾವಕಾಶ

ಬೆಂಗಳೂರು : ನ್ಯಾಯಾಲಯದಲ್ಲಿ ಬಾಕಿ ಇರುವ ವಿವಿಧ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಬಂಪರ್ ಅವಕಾಶವೊಂದು ಸಿಗುತ್ತಿದೆ. ಸೆಪ್ಟೆಂಬರ್ 9ರಂದು ರಾಜ್ಯದಾದ್ಯಂತ ಎಲ್ಲ ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ Read more…

ಬಡವರಿಗೆ ಗುಡ್ ನ್ಯೂಸ್: ಇಂದಿರಾ ಕ್ಯಾಂಟೀನ್ ಊಟದ ದರದಲ್ಲಿ ಯಾವುದೇ ಬದಲಾವಣೆ ಇಲ್ಲ

ಬೆಂಗಳೂರು: ಇಂದಿರಾ ಕ್ಯಾಂಟೀನ್ ಊಟದ ದರದಲ್ಲಿ ಯಾವುದೇ ಹೆಚ್ಚಳ ಮಾಡಿಲ್ಲ. ಇಂದಿರಾ ಕ್ಯಾಂಟೀನ್ ಗೆ ಆಹಾರ ಪೂರೈಕೆ ಮಾಡುವವರ ದರ ಹೆಚ್ಚಳ ಮಾಡಲಾಗಿದೆ. ಆಹಾರ ಪೂರೈಸುವವರಿಗೆ ಸರ್ಕಾರ ನೀಡುವ Read more…

`ಪವರ್ ಕಟ್’ ಆತಂಕದಲ್ಲಿದ್ದ ಜನತೆಗೆ ಗುಡ್ ನ್ಯೂಸ್ : ರಾಜ್ಯದಲ್ಲಿ `ಲೋಡ್ ಶೆಡ್ಡಿಂಗ್’ ಇಲ್ಲ!

ಬೆಂಗಳೂರು : ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ಜನತೆಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ, ಹೀಗಾಗಿ ಲೋಡ್ ಶೆಡ್ಡಿಂಗ್ ಮಾಡುವ Read more…

ಕುಡಿಯುವುದನ್ನೇ ಕಡಿಮೆ ಮಾಡಿದ ಮದ್ಯಪ್ರಿಯರು: ತೆರಿಗೆ ಏರಿಕೆ ನಂತರ ಮದ್ಯ ಮಾರಾಟ ಭಾರಿ ಇಳಿಕೆ

ಬೆಂಗಳೂರು: ಅಬಕಾರಿ ಸುಂಕ ಶೇಕಡ 20 ರಷ್ಟರವರೆಗೆ ಏರಿಕೆಯಾಗಿದ್ದು, ತೆರಿಗೆ ಏರಿಕೆ ನಂತರ ಮದ್ಯ ಮಾರಾಟದಲ್ಲಿ ಭಾರಿ ಕಡಿಮೆ ಆಗಿದೆ. ಮದ್ಯದ ದರ ಏರಿಕೆಯಾಗಿರುವುದರಿಂದ ಮದ್ಯ ಮಾರಾಟದಲ್ಲಿ ತೀವ್ರ Read more…

Gruhalakshmi Scheme: : ಯಜಮಾನಿಯರಿಗೆ ಗುಡ್ ನ್ಯೂಸ್ : ಆ.30 ರಂದು ಖಾತೆಗೆ 2,000 ರೂ. ಹಣ ಜಮಾ!

ಬೆಂಗಳೂರು : ರಾಜ್ಯ ಸರ್ಕಾರದ 4 ನೇ ಗ್ಯಾರಂಟಿ ಮನೆಯ ಯಜಮಾನಿಗೆ 2,000 ರೂ. ಮಾಸಾಶನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30 ರಂದು ಮೈಸೂರಿನಲ್ಲಿ  ಚಾಲನೆ ನೀಡಲಾಗುವುದು, Read more…

ಮೆಡಿಕಲ್, ಇಂಜಿನಿಯರಿಂಗ್ ಕೋರ್ಸ್ ಪ್ರವೇಶ ವಿಸ್ತರಣೆ

ಬೆಂಗಳೂರು: ಮೆಡಿಕಲ್, ಇಂಜಿನಿಯರಿಂಗ್ ಸೇರಿದಂತೆ ವಿವಿಧ ಕೋರ್ಸ್ ಗಳ ಯುಜಿ ನೀಟ್, ಸಿಇಟಿಗೆ ಮೊದಲ ಸುತ್ತಿನ ಸಂಯೋಜಿತ ಸೀಟು ಹಂಚಿಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆದಿದೆ. ಆಗಸ್ಟ್ 23ರ ವರೆಗೆ Read more…

ಪ್ರಯಾಣಿಕರ ಗಮನಕ್ಕೆ : ಇಂದಿನಿಂದ 4 ದಿನ ಈ ಮಾರ್ಗದಲ್ಲಿ ‘ನಮ್ಮ ಮೆಟ್ರೋ’ ಸಂಚಾರ ವ್ಯತ್ಯಯ

ಬೆಂಗಳೂರು: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಕೆಲವು ದಿನಗಳ ಕಾಲ ಕೆಲ ಸಮಯ ಸಂಚಾರ ವ್ಯತ್ಯಯವಾಗಲಿದೆ ಎಂದು ಬಿ.ಎಂ.ಆರ್.ಸಿ.ಎಲ್ ( BMRCL ) ತಿಳಿಸಿದೆ. ಸಿಗ್ನಲ್ ವ್ಯವಸ್ಥೆಗಳ ಪರೀಕ್ಷೆ Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ 262 ಸರ್ಕಾರಿ ಶಾಲೆಗಳಲ್ಲಿ ‘ಪ್ರೀ ನರ್ಸರಿ’ ತರಗತಿ ಆರಂಭ

ಬೆಂಗಳೂರು : ಪೋಷಕರಿಗೆ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ನೀಡಿದ್ದು, ರಾಜ್ಯದ 262 ಸರ್ಕಾರಿ ಶಾಲೆಗಳಲ್ಲಿ ‘ಪ್ರೀ ನರ್ಸರಿ’ಶಾಲೆಗಳ ಸ್ಥಾಪನೆಗೆ ಅನುಮತಿ ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ Read more…

ಪಿಂಚಣಿ ಪಡೆಯುತ್ತಿದ್ದ ಅನರ್ಹರಿಗೆ ಬಿಗ್ ಶಾಕ್: 1.18 ಲಕ್ಷ ಜನರ ಪಿಂಚಣಿ ರದ್ದು

ಬೆಂಗಳೂರು: ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿದ್ದ ಅನರ್ಹರನ್ನು ಪತ್ತೆ ಮಾಡಿ ಪಾವತಿಯಾಗುತ್ತಿದ್ದ ಹಣಕ್ಕೆ ಕಂದಾಯ ಇಲಾಖೆ ತಡೆ ನೀಡಿದೆ. ನಕಲಿ ದಾಖಲೆ ಸಲ್ಲಿಕೆ ಮಾಡಿದ, ಸೂಕ್ತ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ : ಮತ್ತೆ 10 ಸಾವಿರ `ಅತಿಥಿ ಶಿಕ್ಷಕರ’ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು,  ಮತ್ತೆ ಹೆಚ್ಚುವರಿ 10 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2023-24 ನೇ Read more…

Karnataka Rain : ರಾಜ್ಯದಲ್ಲಿ ಮತ್ತೆ `ಮುಂಗಾರು’ ಚುರುಕು : ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದ್ದು, ಇಂದು ಕರಾವಳಿಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ 20 Read more…

ರಾಜ್ಯದ 1-9 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಕಲಿಕಾ ಬಲವರ್ಧನೆ’ ಕಾರ್ಯಕ್ರಮ ಅನುಷ್ಠಾನ

ಬೆಂಗಳೂರು : ರಾಜ್ಯದ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 1 ರಿಂದ 9 ನೇ ತರಗತಿ ಶಾಲಾ ಮಕ್ಕಳಿಗೆ ಕಲಿಕಾ Read more…

BIGG NEWS : `ಗೃಹಲಕ್ಷ್ಮೀ ಯೋಜನೆ’ ಚಾಲನೆ ದಿನಾಂಕ ಮತ್ತೆ ಮುಂದೂಡಿಕೆ!

ಬೆಂಗಳೂರು : ರಾಜ್ಯ ಸರ್ಕಾರದ 4 ನೇ ಗ್ಯಾರಂಟಿ ಮನೆಯ ಯಜಮಾನಿಗೆ 2,000 ರೂ. ಮಾಸಾಶನ ನೀಡುವ ಗೃಹಲಕ್ಷ್ಮೀ ಯೋಜನೆ ದಿನಾಂಕ ಮತ್ತೆ ಮುಂದೂಡಿಕೆಯಾಗಿದ್ದು, ಆಗಸ್ಟ್ 27 ರ Read more…

ರಾಜ್ಯದ ಬಡಜನತೆಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ ಮತ್ತೆ 188 ಹೊಸ `ಇಂದಿರಾ ಕ್ಯಾಂಟೀನ್’ ಸ್ಥಾಪನೆ

ಬೆಂಗಳೂರು : ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಬಿಬಿಎಂಪಿ ಹೊರತುಪಡಿಸಿ ರಾಜ್ಯತ ಇತರೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 188 ಹೊಸ ಇಂದಿರಾ ಕ್ಯಾಂಟೀನ್ ಸ್ಥಾಪನೆಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...