alex Certify Latest News | Kannada Dunia | Kannada News | Karnataka News | India News - Part 967
ಕನ್ನಡ ದುನಿಯಾ
    Dailyhunt JioNews

Kannada Duniya

ಬಹಿರ್ದೆಸೆಗೆ ತೆರಳಿದ್ದ ಯುವಕನ ಮೇಲೆ ‘ಒಂಟಿ ಸಲಗ’ ದಾಳಿ : ರಾತ್ರಿಯಿಡೀ ಕಾಡಲ್ಲೇ ನರಳಾಟ

ಚಾಮರಾಜನಗರ :  ಬಹಿರ್ದೆಸೆಗೆ ತೆರಳಿದ್ದ ಯುವಕನ ಮೇಲೆ ಒಂಟಿ ಸಲಗ ದಾಳಿ ನಡೆಸಿ ಸೊಂಡಿಲಿನಿಂದ ಎತ್ತಿ ಬಿಸಾಡಿದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿಯಲ್ಲಿ ನಡೆದಿದೆ. ಬಹಿರ್ದೆಸೆಗೆ Read more…

BIG NEWS: ‘ಕೈ’ಶಾಸಕರ ಅಸಮಾಧಾನ ಶಮನ ಮಾಡಲು ಅನುದಾನ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಕಾಂಗ್ರೆಸ್ ಶಾಸಕರ ಅಸಮಾಧಾನವನ್ನು ತಣಿಸಲು ರಾಜ್ಯ ಸರ್ಕಾರ ಶಾಸಕರಿಗೆ ಅನುದಾನ ಬಿಡುಗಡೆ ಮಾಡಿದೆ. ಈ ಮೂಲಕ ಅನುದಾನಕ್ಕಾಗಿ ಒತ್ತಾಯಿಸುತ್ತಿದ್ದ ಶಾಸಕರನ್ನು ಸಮಾಧಾನಪಡಿಸುವ ಕೆಲಸ ನಡೆದಿದೆ. ಶಾಸಕರ ಕ್ಷೇತ್ರಗಳಿಗೆ Read more…

BREAKING : ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣ : ಮೃತರ ಸಂಖ್ಯೆ 7 ಕ್ಕೇರಿಕೆ

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 7 ಕ್ಕೇರಿಕೆಯಾಗಿದೆ. ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದ ಕಾವಾಡಿಗರ ಹಟ್ಟಿ ನಿವಾಸಿ ಶಿವಮ್ಮ (70) ಅವರು Read more…

‘Jio’ ಗ್ರಾಹಕರಿಗೆ ಬಂಪರ್ ಸುದ್ದಿ : ಇನ್ಮುಂದೆ ಈ ಯೋಜನೆಯಲ್ಲಿ ‘NETFLIX’ ಚಂದಾದಾರಿಕೆ ಉಚಿತ..!

ರಿಲಯನ್ಸ್ ಜಿಯೋ ಶುಕ್ರವಾರ ನೆಟ್ಫ್ಲಿಕ್ಸ್ ಚಂದಾದಾರಿಕೆಯೊಂದಿಗೆ ಎರಡು ಪ್ರಿಪೇಯ್ಡ್ ಮೊಬೈಲ್ ಯೋಜನೆಗಳನ್ನು ಪ್ರಾರಂಭಿಸಿದೆ. ಪ್ರಿಪೇಯ್ಡ್ ವಿಭಾಗದಲ್ಲಿ ನೆಟ್ಫ್ಲಿಕ್ಸ್ ಗೆ ಇದು ಮೊದಲ ಪಾಲುದಾರಿಕೆಯಾಗಿದೆ ಎಂದು ಕಂಪನಿ ಹೇಳಿಕೆಯಲ್ಲಿ ತಿಳಿಸಿದೆ. Read more…

BIG NEWS: ಹಾಸನ ಜೈಲಿನ ಮೇಲೆ ತಡರಾತ್ರಿ ಪೊಲೀಸರ ದಿಢೀರ್ ದಾಳಿ

ಹಾಸನ: ತಡರಾತ್ರಿ ಪೊಲೀಸರು ಹಾಸನದ ಜೈಲಿನ ಮೇಲೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಹಾಸನ ಎಸ್ಪಿ ತಮ್ಮಯ್ಯ ನೇತೃತ್ವದ ತಂಡ ಈ ದಾಳಿ ನಡೆಸಿದೆ. ಸುಮಾರು 60 Read more…

ALERT : 3 ದೇಶಗಳಲ್ಲಿ ಹೊಸ ಕೋವಿಡ್ ರೂಪಾಂತರ ಪತ್ತೆ : ಬಿಎ 2.86 ಬಗ್ಗೆ ‘WHO’ ಎಚ್ಚರಿಕೆ

ಎರಿಸ್ ನಂತರ, ವಿಶ್ವ ಆರೋಗ್ಯ ಸಂಸ್ಥೆ ಈಗ ಕೋವಿಡ್ ನ ಹೊಸ ರೂಪಾಂತರವಾದ ಒಮಿಕ್ರಾನ್ ಬಿಎ .2.86 ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಅಮೆರಿಕ, ಇಸ್ರೇಲ್ ಮತ್ತು ಡೆನ್ಮಾರ್ಕ್ ದೇಶಗಳಲ್ಲಿ Read more…

BIG NEWS: ಬೀದಿನಾಯಿಗಳ ದಾಳಿಗೆ 5 ಮೇಕೆಗಳು ಬಲಿ

ಬೆಳಗಾವಿ: ಬೀದಿನಾಯಿಗಳು ಮಕ್ಕಳು, ಹಿರಿಯರ ಮೇಲೆ ಮಾತ್ರವಲ್ಲ, ದನ ಕರು, ಕುರಿ, ಮೇಕೆಗಳ ಮೇಲೂ ದಾಳಿ ನಡೆಸಿದ್ದು, ಬೀದಿನಾಯಿಗಳ ದಾಳಿಗೆ ಐದು ಮೇಕೆಗಳು ಬಲಿಯಾಗಿರುವ ಘಟನೆ ನಡೆದಿದೆ. ಬೆಳಗಾವಿ Read more…

‘Whats App’ ಬಳಕೆದಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ನೀವು HD ವಿಡಿಯೋ, ಫೋಟೋಗಳನ್ನು ಕಳಿಸ್ಬೋದು!

ಜನಪ್ರಿಯ ಮೆಸೇಜಿಂಗ್ ಶೇರಿಂಗ್ ಅಪ್ಲಿಕೇಶನ್ ವಾಟ್ಸಾಪ್ (ವಾಟ್ಸಾಪ್) ಯಾವಾಗಲೂ ತನ್ನ ಗ್ರಾಹಕರಿಗೆ ನವೀಕರಿಸಿದ ವೈಶಿಷ್ಟ್ಯಗಳನ್ನು ತರುತ್ತದೆ. ವಾಟ್ಸಾಪ್ ಶೀಘ್ರದಲ್ಲೇ ಹೊಸ ವೈಶಿಷ್ಟ್ಯವನ್ನು ಪ್ರಾರಂಭಿಸಲು ನಿರ್ಧರಿಸಿದೆ. ಅಪ್ಲಿಕೇಶನ್ ನಲ್ಲಿ ಫೋಟೋ Read more…

BIG NEWS: ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದು ಸಾಬೀತುಪಡಿಸಿದರೆ ಬಹಿರಂಗವಾಗಿ ನೇಣಿಗೇರಲು ಸಿದ್ಧ; ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಹೇಳಿಕೆ

ಬೆಂಗಳೂರು: ಕಾಂಗ್ರೆಸ್ ತೊರೆದು ಬಿಜೆಪಿಗೆ ಬಂದಿರುವ ಕೆಲ ಶಾಸಕರು ಮತ್ತೆ ಮರಳಿ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎಂಬ ಮಾತು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದು, ಈ ಬೆಳವಣಿಗೆ ಬೆನ್ನಲ್ಲೇ Read more…

BIG NEWS : 107 ಅಡಿಗೆ ಕುಸಿದ ಮಂಡ್ಯದ ‘KRS’ ಜಲಾಶಯದ ನೀರಿನ ಮಟ್ಟ

ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆ ಆರ್​ಎಸ್​  KRS ಜಲಾಶಯದ ನೀರಿನ ಮಟ್ಟ 107 ಅಡಿಗೆ ಕುಸಿದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಳೆ ಪ್ರಮಾಣ ಬಹಳ ಕಡಿಮೆಯಾದ Read more…

BIG NEWS : ಶಿವಾಜಿ ಪ್ರತಿಮೆ ತೆರವು ವಿವಾದ : ಇಂದು ಬಾಗಲಕೋಟೆ ಬಂದ್ ಗೆ ಕರೆ

ಬಾಗಲಕೋಟೆ : ಶಿವಾಜಿ ಪ್ರತಿಮೆ ತೆರವು ವಿವಾದ ಹಿನ್ನೆಲೆ ಇಂದು ಬಾಗಲಕೋಟೆ ( Bagalakote)  ಬಂದ್ ಗೆ ಕರೆ ನೀಡಲಾಗಿದೆ. ಬಿಜೆಪಿ ಹಾಗೂ ಹಿಂದೂ ಜಾಗರಣ ವೇದಿಕೆಯಿಂದ ಬಂದ್ Read more…

SHOCKING NEWS: ಆಸ್ಪತ್ರೆಯಲ್ಲಿ 7 ಶಿಶುಗಳನ್ನು ಕೊಂದಿದ್ದ ನರ್ಸ್; ಇನ್ನೂ 6 ಮಕ್ಕಳ ಕೊಲೆಗೆ ಪ್ಲಾನ್ ಮಾಡಿದ್ದ ಪಾತಕಿ

ಯುಕೆ: ಆಸ್ಪತ್ರೆಗಳಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳೆಂದರೆ ದೇವರೆಂದೇ ಭಾವಿಸುತ್ತಾರೆ. ಆದರೆ ಇಲ್ಲೋರ್ವ ನರ್ಸ್, ಸೀರಿಯಲ್ ಕಿಲ್ಲರ್ ಆಗಿ ಬದಲಾಗಿದ್ದು, ನವಜಾತ ಶಿಶುಗಳನ್ನು ಸಾಯಿಸುತ್ತಿದ್ದ ಪ್ರಕರಣ ಯುಕೆಯಲ್ಲಿ ನಡೆದಿದೆ. ಆಸ್ಪತ್ರೆಗೆ Read more…

ಭಾರತೀಯ ಮೂಲದ ಈ ವ್ಯಕ್ತಿ ಅಮೆರಿಕದ ದೈತ್ಯ ಕಂಪನಿಯ ಸಿಇಒ; ಇವರು ದಿನಕ್ಕೆ ಗಳಿಸುವ ವೇತನ 72.6 ಲಕ್ಷ ರೂಪಾಯಿ…!

ಕಾರ್ಪೊರೇಟ್ ಪ್ರಪಂಚದಲ್ಲಿ ಭಾರತೀಯ ಮೂಲದ ಸಿಇಒಗಳ ಪ್ರಭಾವವು ಜಾಗತಿಕವಾಗಿ ಹೆಚ್ಚಾಗುತ್ತಲೇ ಇದೆ. ಭಾರತೀಯ ಮೂಲದ ಸಿಇಒಗಳು ತಮ್ಮ ಅಪ್ರತಿಮ ಸಮರ್ಪಣೆ ಮತ್ತು ಜವಾಬ್ದಾರಿಯ ಪ್ರಜ್ಞೆಯನ್ನು ಮೆರೆಯುತ್ತಾರೆ. ಅಲ್ಲದೆ, ಬೃಹತ್ Read more…

BREAKING : ‘BBMP’ ಕಚೇರಿಯಲ್ಲಿ ಅಗ್ನಿ ಅವಘಡ ಪ್ರಕರಣ : ಮುಖ್ಯ ಎಂಜಿನಿಯರ್ ಗೆ ಪೊಲೀಸ್ ನೋಟಿಸ್

ಬೆಂಗಳೂರು : ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಎಂಜಿನಿಯರ್  ಗೆ ನೋಟಿಸ್ ನೀಡಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಹಲಸೂರು ಗೇಟ್ ಠಾಣೆ ಪೊಲೀಸರು ಬಿಬಿಎಂಪಿ ಮುಖ್ಯ Read more…

ದಂಗಾಗಿಸುವಂತಿದೆ ವಿಶ್ವದ ಅತ್ಯಂತ ದುಬಾರಿ ಬಂಗಲೆಯ ಬೆಲೆ….!

ಇದನ್ನು ಭೂಮಿಯ ಮೇಲಿನ ಸ್ವರ್ಗ ಎಂದು ಕರೆದರೆ ತಪ್ಪಾಗಲಾರದು. ಇದು ವಿಶ್ವದ ಅತ್ಯಂತ ದುಬಾರಿ ಭವನ ಎಂದೇ ಕರೆಯಲ್ಪಡುತ್ತದೆ. ಇದು ಹಲವಾರು ವಿಸ್ಮಯಗಳ ಗೂಡಾಗಿದೆ. ಈ ಬೃಹತ್ ಬಂಗಲೆಯ Read more…

ಭಾರತೀಯ ಸ್ಮಾರ್ಟ್‌ ಫೋನ್‌ ಬಳಕೆದಾರರ ಕುರಿತು ಇಂಟ್ರಸ್ಟಿಂಗ್‌ ಮಾಹಿತಿ ಬಹಿರಂಗ…!

ಸ್ಮಾರ್ಟ್‌ಫೋನ್ ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಫೋನ್‌ನಲ್ಲಿ ಮಾತನಾಡುವುದು, ಮೆಸೇಜ್‌ ಕಳುಹಿಸುವುದು ಅಥವಾ ಇಂಟರ್ನೆಟ್‌ ಬಳಸುವುದು ಹೀಗೆ ಪ್ರತಿ ಕೆಲಸಕ್ಕೂ ಈಗ ಸ್ಮಾರ್ಟ್‌ಫೋನ್‌ ಬೇಕು. ಆದರೆ ನಾವು ದಿನಕ್ಕೆ Read more…

ಶ್ರಾವಣ ಮಾಸದ ಮೊದಲ ಶನಿವಾರ; ದೇವಾಲಯಗಳಿಗೆ ಹರಿದು ಬಂದ ಭಕ್ತ ಸಾಗರ

ಬೆಂಗಳೂರು: ಇಂದಿನಿಂದ ಶ್ರಾವಣ ಮಾಸ ಆರಂಭವಾಗಿದೆ. ಶ್ರಾವಣ ಮಾಸ ಬಂತೆಂದರೆ ಸಾಲು ಸಾಲು ಹಬ್ಬಳು, ದೇವಾಲಯಗಳಲ್ಲಿ ಭಕ್ತರ ದಂಡೇ ಹರಿದು ಬರುತ್ತದೆ. ಇಂದು ಮೊದಲ ಶ್ರಾವಣ ಶನಿವಾರ ಹಿನ್ನೆಲೆಯಲ್ಲಿ Read more…

Gruha Lakshmi Scheme : ರೇಷನ್ ಕಾರ್ಡ್ ನಲ್ಲಿ `ಯಜಮಾನಿ’ ಹೆಸರು ಬದಲಿಸಲು ಜಸ್ಟ್ ಹೀಗೆ ಮಾಡಿ..!

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯ ಸರ್ಕಾರ ಮನೆ ಯಜಮಾನಿಗೆ ಎರಡು ಸಾವಿರ ರೂಪಾಯಿ ನೀಡಲಿದ್ದು, ಇದಕ್ಕಾಗಿ ಪಡಿತರ ಚೀಟಿಯಲ್ಲಿ ಮಹಿಳೆಯರು ಮನೆಯ ಯಜಮಾನಿ ಎಂದಿರಬೇಕು. ಈಗಾಗಲೇ ಗೃಹಲಕ್ಷ್ಮಿ Read more…

ಮತ್ತೊಂದು ಮರ್ಯಾದೆಗೇಡು ಹತ್ಯೆ: ಅನ್ಯಜಾತಿ ಹುಡುಗನ ಮದುವೆಯಾಗಿದ್ದ ಪುತ್ರಿಯನ್ನೇ ಕೊಂದ ಪೋಷಕರು

ಗುರುಗ್ರಾಮ್: ಕುಟುಂಬದ ಒಪ್ಪಿಗೆ ಇಲ್ಲದೇ ಅನ್ಯ ಜಾತಿಯ ವ್ಯಕ್ತಿಯನ್ನು ಮದುವೆಯಾಗಿದ್ದ 22 ವರ್ಷದ ಯುವತಿಯನ್ನು ಆಕೆಯ ಪೋಷಕರು ಮತ್ತು ಸಹೋದರ ಕತ್ತು ಹಿಸುಕಿ ಕೊಂದಿರುವ ಘಟನೆ ಗುರುಗ್ರಾಮ್‌ನಲ್ಲಿ ನಡೆದಿದೆ. Read more…

BREAKING : ಬೆಂಗಳೂರಿನ ‘ಉದ್ಯಾನ್ ಎಕ್ಸ್ ಪ್ರೆಸ್’ ರೈಲಿನಲ್ಲಿ ಅಗ್ನಿ ಅವಘಡ, ತಪ್ಪಿದ ಭಾರಿ ದುರಂತ

ಬೆಂಗಳೂರು : ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಭಾರಿ ದುರಂತ ತಪ್ಪಿದೆ. ಮೆಜೆಸ್ಟಿಕ್ ಬಳಿ ಉದ್ಯಾನ್ ಎಕ್ಸ್ Read more…

ಅತ್ಯಾಚಾರ ಸಂತ್ರಸ್ತೆಯ ಮೊಬೈಲ್ ನಲ್ಲಿದ್ದ ಸಾಕ್ಷ್ಯ ನಾಶ ಮಾಡಿದ ಎಸ್ಐ

ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದಿದ್ದ ಸಂತ್ರಸ್ತೆಗೆ ಕಿರುಕುಳ ನೀಡಿದ ಸಬ್ ಇನ್ಸ್ಪೆಕ್ಟರ್ ಅಮಾನತುಗೊಂಡಿದ್ದಾರೆ. ಬೆಂಗಳೂರು ಬಸವೇಶ್ವರನಗರ ಠಾಣೆ ಸಬ್ ಇನ್ಸ್ಪೆಕ್ಟರ್ ಕೆ.ಟಿ. ಸತೀಶ್ ಅವರನ್ನು Read more…

BIG NEWS : ಇಂದು ಸಂಜೆ 4 ಗಂಟೆಗೆ ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು : ಆಗಸ್ಟ್ 19 ರಂದು ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ Read more…

ಮಹಿಳೆಯರ ಖಾತೆಗೆ 2000 ರೂ. ಪಾವತಿಸುವ ‘ಗೃಹಲಕ್ಷ್ಮಿ’ ಯೋಜನೆಗೆ ಆ. 30ರಂದು ಮೈಸೂರಿನಲ್ಲಿ ರಾಹುಲ್ ಗಾಂಧಿ ಚಾಲನೆ

ಮಂಡ್ಯ: ಮನೆಯ ಯಜಮಾನಿಯರ ಖಾತೆಗೆ 2000 ರೂ. ಜಮಾ ಮಾಡುವ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ರಂದು ಮೈಸೂರಿನಲ್ಲಿ ರಾಹುಲ್ ಗಾಂಧಿ ಚಾಲನೆ ನೀಡಲಿದ್ದಾರೆ. ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ Read more…

ಕುಡಿದು ಮನೆಗೆ ಬಂದ ಪತಿಯಿಂದ ಘೋರ ಕೃತ್ಯ: ಪತ್ನಿ ಕೊಲೆಗೈದು ಪೊಲೀಸರಿಗೆ ಶರಣು

ದಾವಣಗೆರೆ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದಲ್ಲಿ ನಡೆದಿದೆ. ಸುಲೋಚನಾ(45) ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. Read more…

ಸೌಜನ್ಯಾ ಪ್ರಕರಣದ ಮರು ತನಿಖೆ ಇಲ್ಲ: ಪರಮೇಶ್ವರ್

ಧಾರವಾಡ: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಹೋರಾಟ ನಡೆಯುತ್ತಿರುವ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಸೌಜನ್ಯ ಪ್ರಕರಣದ ಮರುತನಿಖೆ ವಿಚಾರ Read more…

BIG NEWS : ಕಾರ್ಗಿಲ್ ನಲ್ಲಿ ಭೀಕರ ಸ್ಪೋಟ : 3 ಮಂದಿ ಸಾವು, 11 ಜನರಿಗೆ ಗಂಭೀರ ಗಾಯ

ಲಡಾಖ್ :  ಕಾರ್ಗಿಲ್ ಜಿಲ್ಲೆಯ ಅಂಗಡಿಯೊಂದರಲ್ಲಿ ಶುಕ್ರವಾರ ಅನುಮಾನಾಸ್ಪದ ವಸ್ತು ಸ್ಫೋಟಗೊಂಡ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು 11 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡ 11 ಜನರಲ್ಲಿ ಇಬ್ಬರ Read more…

ನಮ್ಮ ದೇಹದ ಅಮೂಲ್ಯ ಅಂಗ ಕಣ್ಣಿನ ರಕ್ಷಣೆ ಹೀಗಿರಲಿ

ಕಣ್ಣು ದೇವರು ಕೊಟ್ಟ ವರ ಅಂದ್ರೆ ತಪ್ಪಾಗಲಾರದು. ಕಣ್ಣಿಲ್ಲದ ಜೀವನವನ್ನು ಕಲ್ಪಿಸಿಕೊಳ್ಳಲು ಅಸಾಧ್ಯ. ನಮ್ಮ ದೇಹದ ಅಮೂಲ್ಯ ಅಂಗವನ್ನು ರಕ್ಷಿಸಿಕೊಳ್ಳುವುದು ನಮ್ಮ ಹೊಣೆ. ಈಗಿನ ಲೈಫ್ ಸ್ಟೈಲ್, ಸದಾ Read more…

‘ನಾನ್ ವೆಜ್’ ಪ್ರಿಯರಿಗೆ ಬಿಗ್ ಶಾಕ್ : ಕುರಿ, ಕೋಳಿ ಮಾಂಸದ ಬೆಲೆಯೂ ಹೆಚ್ಚಳ

ಬೆಂಗಳೂರು : ನಾನ್ ವೆಜ್ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಈರುಳ್ಳಿ ಬೆಲೆ ಹೆಚ್ಚಳದ ಬೆನ್ನಲ್ಲೇ ಕುರಿ, ಕೋಳಿ ಮಾಂಸದ ಬೆಲೆಯೂ ಹೆಚ್ಚಳವಾಗುತ್ತಿದೆ. ಕೋಳಿಗೆ ನೀಡುವ ಆಹಾರದ ಬೆಲೆಯಲ್ಲಿ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ತಾಲೂಕು ಮಟ್ಟದಲ್ಲಿ ಪ್ರತ್ಯೇಕ ಕಚೇರಿ, ಗೋದಾಮು ನಿರ್ಮಾಣ

ಬೆಂಗಳೂರು: ಪಡಿತರ ಚೀಟಿಗೆ ಪ್ರತ್ಯೇಕ ಕಚೇರಿ ಆರಂಭಿಸಲಾಗುವುದು. ತಹಶೀಲ್ದಾರ್ ಗಳಿಗೆ ಕೊಟ್ಟಿದ್ದ ಅಧಿಕಾರ ಹಿಂಪಡೆಯಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ. ಶುಕ್ರವಾರ Read more…

ರಾಜ್ಯ ಸರ್ಕಾರದ ವಿರುದ್ಧ ‘ಕಾವೇರಿ ಅಸ್ತ್ರ’ ಪ್ರಯೋಗಿಸಲು ಮುಂದಾದ ಬಿಜೆಪಿ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿಂದು ಮಹತ್ವದ ಸಭೆ; ಸುಮಲತಾ ಭಾಗಿ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದು, ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲು ಮಂಡ್ಯದಲ್ಲಿಂದು ಮಹತ್ವದ ಸಭೆ ನಡೆಸಲಾಗುವುದು. ರಾಜ್ಯ ಸರ್ಕಾರದ ವಿರುದ್ಧ ಕಾವೇರಿ ಅಸ್ತ್ರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...