alex Certify Latest News | Kannada Dunia | Kannada News | Karnataka News | India News - Part 971
ಕನ್ನಡ ದುನಿಯಾ
    Dailyhunt JioNews

Kannada Duniya

I.N.D.I.A. ಮೈತ್ರಿಕೂಟಕ್ಕೆ ಶಾಕ್: ಲೋಕಸಭೆ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಗೆ ಕಾಂಗ್ರೆಸ್ ನಿರ್ಧಾರ: ದೆಹಲಿಯ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆ

ನವದೆಹಲಿ: ಮುಂದಿನ ವರ್ಷದ ಲೋಕಸಭೆ ಚುನಾವಣೆಯಲ್ಲಿ ದೆಹಲಿಯ ಎಲ್ಲಾ 7 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಕಾಂಗ್ರೆಸ್ ಹೇಳಿದೆ. ಆಮ್ ಆದ್ಮಿ ಪಕ್ಷ(ಎಎಪಿ)ದೊಂದಿಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ, ಇದು ರಾಷ್ಟ್ರ ರಾಜಧಾನಿಯಲ್ಲಿ Read more…

BIG NEWS: 169 ನಗರಗಳಲ್ಲಿ 10 ಸಾವಿರ ಪಿಎಂ ಇ-ಬಸ್ ಸೇವೆ, ಡಿಜಿಟಲ್ ಇಂಡಿಯಾದ ವಿಸ್ತರಣೆಗೆ ಸಂಪುಟ ಒಪ್ಪಿಗೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಬುಧವಾರ ಸಂಪುಟ ಸಭೆ ನಡೆಸಿದ್ದು, ಸಾರ್ವಜನಿಕ ಸಾರಿಗೆ, ಅಸಂಘಟಿತ ವಲಯ, ಮಾಹಿತಿ ಮತ್ತು ತಂತ್ರಜ್ಞಾನ ಮತ್ತು ರೈಲ್ವೇ ಕ್ಷೇತ್ರಗಳಲ್ಲಿ ಹಲವು ಯೋಜನೆಗಳಿಗೆ ಅನುಮೋದನೆ Read more…

Kodi Mutt Swamiji : ‘ಸಿಎಂ ಸಿದ್ದರಾಮಯ್ಯ’ ಅಧಿಕಾರಾವಧಿ ಬಗ್ಗೆ ಕೋಡಿಮಠದ ಶ್ರೀ ನುಡಿದ ಭವಿಷ್ಯವೇನು ಗೊತ್ತೇ..?

ಹಾಸನ : ರಾಜ್ಯದಲ್ಲಿ ಮುಂದೆ ಸಂಭವಿಸಬಹುದಾದ ಅನಾಹುತ, ರಾಜಕೀಯ ಬೆಳವಣಿಗೆ, ಪ್ರಕೃತಿ ವಿಕೋಪಗಳ ಬಗ್ಗೆ ಭವಿಷ್ಯ ನುಡಿಯುವ ಕೋಡಿ ಮಠದ ಶ್ರೀಗಳು ಇದೀಗ ಸಿಎಂ ಸಿದ್ದರಾಮಯ್ಯ ಅಧಿಕಾರಾವಧಿ ಬಗ್ಗೆ Read more…

ಕ್ರೀಡಾಪಟುಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿ 2022ನೇ ಸಾಲಿನ Read more…

ಇನ್ನು ‘ಸೂಳೆ’, ‘ವೇಶ್ಯೆ’ ಪದ ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಕೈಪಿಡಿ ಬಿಡುಗಡೆ

ನವದೆಹಲಿ: ಇನ್ನು ಕೋರ್ಟ್ ಆದೇಶದಲ್ಲಿ ‘ಸೂಳೆ’, ‘ವೇಶ್ಯೆ’ ಪದ ಬಳಸುವಂತಿಲ್ಲ. ಈ ಕುರಿತಾಗಿ ಸುಪ್ರೀಂ ಕೋರ್ಟ್ ಕೈಪಿಡಿ ಬಿಡುಗಡೆ ಮಾಡಲಾಗಿದೆ. ಪುಸ್ತಕವನ್ನು ಬಿಡುಗಡೆ ಮಾಡಿದ ಭಾರತದ ಮುಖ್ಯ ನ್ಯಾಯಮೂರ್ತಿ Read more…

BIG NEWS : ಆ.21 ರಿಂದ ‘ದ್ವಿತೀಯ PUC’ ಪೂರಕ ಪರೀಕ್ಷೆ-2 ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

ಬೆಂಗಳೂರು : ಆಗಸ್ಟ್ 21 ರಿಂದ ಸೆಪ್ಟೆಂಬರ್ 02 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಸಲಾಗುತ್ತಿದ್ದು, ಪರೀಕ್ಷೆಗೆ ಇಲಾಖೆ ಈಗಾಗಲೇ ಸಿದ್ದತಾ ಕ್ರಮ ಕೈಗೊಂಡಿದೆ. ತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ Read more…

BREAKING : ಮತ್ತೊಂದು ಘೋರ ದುರಂತ : ಬೈಕ್ ಗೆ ಲಾರಿ ಡಿಕ್ಕಿಯಾಗಿ ತಂದೆ-ಮಗಳು ಬಲಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತ್ತೊಂದು ಘೋರ ದುರಂತ ನಡೆದಿದ್ದು, ಬೈಕ್ ಗೆ ಲಾರಿ ಡಿಕ್ಕಿಯಾಗಿ ತಂದೆ-ಮಗಳು ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ. ದೊಡ್ಡಬಳ್ಳಾಪುರದ ಎಪಿಎಂಸಿ ಮಾರುಕಟ್ಟೆ ಬಳಿ ಲಾರಿಗೆ Read more…

ಕೇಂದ್ರದಿಂದ ಕಾರ್ಮಿಕರಿಗೆ ಸಿಹಿ ಸುದ್ದಿ: 2 ಲಕ್ಷ ರೂ. ಸಾಲ ಸೌಲಭ್ಯದ ವಿಶೇಷ ಯೋಜನೆಗೆ ಅನುಮೋದನೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ವಿಶ್ವಕರ್ಮ ಯೋಜನೆಯನ್ನು ಘೋಷಿಸಿದ ಒಂದು ದಿನದ ನಂತರ, ಸಾಂಪ್ರದಾಯಿಕ ಕೌಶಲ್ಯಗಳಲ್ಲಿ ತೊಡಗಿರುವ ಜನರಿಗೆ ಜೀವನೋಪಾಯದ ಅವಕಾಶಗಳನ್ನು ಹೆಚ್ಚಿಸುವ Read more…

BBMP Election : ಡಿಸೆಂಬರ್ ನಲ್ಲಿ ‘ಬಿಬಿಎಂಪಿ’ ಚುನಾವಣೆ ನಿಗದಿ ಸಾಧ್ಯತೆ- ಸಚಿವ ರಾಮಲಿಂಗಾ ರೆಡ್ಡಿ ಸುಳಿವು

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ಡಿಸೆಂಬರ್ ನಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಭೆ Read more…

Free Bus Service : ರಾಜ್ಯದ ಮಹಿಳೆಯರಿಗೆ ನೆಮ್ಮದಿ ಸುದ್ದಿ : ‘ಶಕ್ತಿ ಯೋಜನೆ’ ಸ್ಥಗಿತವಿಲ್ಲ-KSRTC ಸ್ಪಷ್ಟನೆ

ಬೆಂಗಳೂರು : ರಾಜ್ಯದ ಮಹಿಳೆಯರಿಗೆ ನೆಮ್ಮದಿ ಸುದ್ದಿ ಸಿಕ್ಕಿದ್ದು, ಶಕ್ತಿ ಯೋಜನೆ ಸ್ಥಗಿತ ಎಂಬುದು ಸತ್ಯಕ್ಕೆ ದೂರವಾದ ಸುದ್ದಿ, ಶಕ್ತಿ ಯೋಜನೆ ಸ್ಥಗಿತವಾಗಿಲ್ಲ…ಮುಂದುವರೆಯುತ್ತದೆ ಎಂದು ರಾಜ್ಯ ರಸ್ತೆ ಸಾರಿಗೆ Read more…

ಶುಭಸುದ್ದಿ : ‘ವಿಶ್ವಕರ್ಮ’ ಯೋಜನೆಯಡಿ ಗರಿಷ್ಠ ಶೇ.5ರ ಬಡ್ಡಿ ದರದಲ್ಲಿ1 ಲಕ್ಷ ಸಾಲ : ಕೇಂದ್ರದಿಂದ ಮಹತ್ವದ ಘೋಷಣೆ

ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (ಸಿಸಿಇಎ) ಕೇಂದ್ರ ವಲಯದ ಹೊಸ ಯೋಜನೆ – “ಪಿಎಂ ವಿಶ್ವಕರ್ಮ” ಕ್ಕೆ ಅನುಮೋದನೆ ನೀಡಿದೆ.ಮಂಗಳವಾರ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ಘೋಷಿಸಿದ ಈ Read more…

Bengaluru : ಬೆಂಗಳೂರಿನಲ್ಲಿ ಕಿಲ್ಲರ್ ‘BMTC’ ಬಸ್ ಗೆ ಪುಟ್ಟ ಕಂದಮ್ಮ ಬಲಿ

ಬೆಂಗಳೂರು : ಬಿಎಂಟಿಸಿ (BMTC) ಬಸ್ ಹರಿದು ಬಾಲಕಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಪ್ರಿ.ಕೆಜಿಯಲ್ಲಿ ಓದುತ್ತಿದ್ದ 4 Read more…

ಶೂ ಧರಿಸಿ ‘ರಾಷ್ಟ್ರಧ್ವಜ’ ಹಾರಿಸಿದ ನಟಿ ‘ಶಿಲ್ಪಾ ಶೆಟ್ಟಿ’ : ನೆಟ್ಟಿಗರಿಂದ ವ್ಯಾಪಕ ಟೀಕೆ

ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯಂದು ನಟಿ ಶಿಲ್ಪಾ ಶೆಟ್ಟಿ ಶೂಗಳನ್ನು ಧರಿಸಿ ರಾಷ್ಟ್ರಧ್ವಜವನ್ನು ಹಾರಿಸಿದ್ದಕ್ಕಾಗಿ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯಂದು ಶಿಲ್ಪಾ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಆ.18ರಂದು ಬಳ್ಳಾರಿಯಲ್ಲಿ ನೇರ ಸಂದರ್ಶನ

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಆಗಸ್ಟ್ 18 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ರವರೆಗೆ ಹಳೇ ತಹಶೀಲ್ದಾರರ ಕಚೇರಿ ಆವರಣದಲ್ಲಿರುವ ಜಿಲ್ಲಾ ಉದ್ಯೋಗ Read more…

ಚಿಕ್ಕಬಳ್ಳಾಪುರ : ಹಾಸ್ಟೆಲ್ ನಲ್ಲಿ ಉಪಹಾರ ಸೇವಿಸಿದ್ದ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ವಸ್ಥ, ಆಸ್ಪತ್ರೆಗೆ ದಾಖಲು

ಚಿಕ್ಕಬಳ್ಳಾಪುರ : ಉಪಹಾರ ಸೇವಿಸಿದ್ದ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ವಸ್ಥಗೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆ.ರಾ ಗುಟ್ಟಹಳ್ಳಿ ಬಾಲಕರ ಹಾಸ್ಟೆಲ್ ನಲ್ಲಿ ನಡೆದಿದೆ. ಇಂದು Read more…

BREAKING : ಬೆಂಗಳೂರಿನಲ್ಲಿ ‘BMTC’ ಬಸ್ ಹರಿದು 4 ವರ್ಷದ ಬಾಲಕಿ ಸಾವು

ಬೆಂಗಳೂರು : ಬಿಎಂಟಿಸಿ (BMTC)  ಬಸ್ ಹರಿದು ಬಾಲಕಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆದಿದೆ. 4 ವರ್ಷದ ಬಾಲಕಿ ಪೂರ್ವಿ ಮೃತಪಟ್ಟಿದ್ದು, ಮಗಳನ್ನು ಶಾಲೆಗೆ ಬಿಡಲು ತಂದೆ Read more…

BIG NEWS : ‘ರಾಜ್ಯ ಪರಿವರ್ತನಾ ಸಂಸ್ಥೆ’ ಉಪಾಧ್ಯಕ್ಷರಾಗಿ ಎಂ.ವಿ ರಾಜೀವ್ ಗೌಡ ನೇಮಕ : ರಾಜ್ಯ ಸರ್ಕಾರ ಅಧಿಕೃತ ಆದೇಶ

ಕರ್ನಾಟಕ ರಾಜ್ಯದ ಪರಿವರ್ತನಾ ಸಂಸ್ಥೆ (ರಾಜ್ಯ ಯೋಜನಾ ಮಂಡಳಿ)ಯ ಉಪಾಧ್ಯಕ್ಷರಾಗಿ ಎಂ.ವಿ. ರಾಜೀವ್ ಗೌಡ ಅವರನ್ನು ನಿಯೋಜಿಸಿ ತಕ್ಷಣದಿಂದಲೇ ಅಧಿಕಾರಕ್ಕೆ ಬರುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ Read more…

‘ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ’: ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ

ಬೆಂಗಳೂರು : ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಸಚಿವ ಸ್ಥಾನ ಬಿಟ್ಟುಕೊಟ್ಟರೂ Read more…

BIG NEWS : ಬಿಯರ್ ನಲ್ಲಿ ಅಪಾಯಕಾರಿ ಅಂಶ ಪತ್ತೆ : ಮೈಸೂರಲ್ಲಿ 25 ಕೋಟಿ ಮೌಲ್ಯದ ‘ಕಿಂಗ್ ಫಿಶರ್ ಬಿಯರ್’ ಜಪ್ತಿ

ಮೈಸೂರು :  ಕಿಂಗ್ ಫಿಶರ್  ಬಿಯರ್ ನಲ್ಲಿ  ಅಪಾಯಕಾರಿ ಅಂಶ ಸೆಡಿಮೆಂಟ್ ಪತ್ತೆಯಾಗಿದ್ದು, ಈ ಹಿನ್ನೆಲೆ ಮೈಸೂರಿನಲ್ಲಿ 25 ಕೋಟಿ ಮೌಲ್ಯದ ಕಿಂಗ್ ಫಿಶರ್  ಬಿಯರ್ ಜಪ್ತಿ ಮಾಡಲಾಗಿದೆ. Read more…

BREAKING : ಆಗಸ್ಟ್ 19 ರಂದು ರಾಜ್ಯ ಸರ್ಕಾರ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು : ಆಗಸ್ಟ್ 19 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಜಂಟಿ Read more…

BIGG NEWS : ಆ.27 ರಂದು `ಗೃಹಲಕ್ಷ್ಮಿ ಯೋಜನೆ’ ಚಾಲನಾ ಕಾರ್ಯಕ್ರಮ : ಸಿದ್ದತೆಗೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು :  ಮಹಿಳೆಯರ ಆರ್ಥಿಕ ಸಬಲೀಕರಣ ಧ್ಯೇಯದೊಂದಿಗೆ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ರೂ.2000 ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಗೆ ಮಾನ್ಯ ಮುಖ್ಯಮಂತ್ರಿಗಳು ಆ.27 ರಂದು ಬೆಳಗಾವಿಯಲ್ಲಿ ಚಾಲನೆ Read more…

BREAKING : ರಿಯಲ್ ಸ್ಟಾರ್ ‘ಉಪೇಂದ್ರ’ಗೆ ಮತ್ತೆ ಸಂಕಷ್ಟ : ಬಂಧನಕ್ಕೆ ಪಟ್ಟು ಹಿಡಿದ ‘ಕರ್ನಾಟಕ ರಣಧೀರ ಪಡೆ’

ಬೆಂಗಳೂರು : ಆಕ್ಷೇಪಾರ್ಹ ಹೇಳಿಕೆ ಸಂಬಂಧ ನಟ ಉಪೇಂದ್ರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಗೆ ಹೈಕೋರ್ಟ್ ನಿನ್ನೆ ತಡೆ ನೀಡಿದೆ. ಆದರೀಗ ಮತ್ತೆ ನಟ ಉಪೇಂದ್ರಗೆ ಸಂಕಷ್ಟ Read more…

ರಾಜ್ಯದ ಶಾಲಾ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ : `ಶುಚಿ ಯೋಜನೆ’ಗೆ ಮರುಚಾಲನೆ

ಬೆಂಗಳೂರು : ರಾಜ್ಯ ಸರ್ಕಾರವು ವಿದ್ಯಾರ್ಥಿನಿಯರಿಗೆ ಸಿಹಿಸುದ್ದಿ ನೀಡಿದ್ದು,  2020 – 21ರ ಬಳಿಕ ಸ್ಥಗಿತಗೊಂಡಿದ್ದ ‘ಶುಚಿ’ ಯೋಜನೆಗೆ ಮತ್ತೆ ಚಾಲನೆ ನೀಡಿದ್ದು, ಈ ಯೋಜನೆ ಅಡಿ ಸರ್ಕಾರಿ, Read more…

ಗಮನಿಸಿ : ‘ಆಧಾರ್’ ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿದ್ಯೋ, ಇಲ್ವೋ ಎಂದು ಚೆಕ್ ಮಾಡೋದು ಹೇಗೆ..? ಇಲ್ಲಿದೆ ಮಾಹಿತಿ

ಆಧಾರ್’ ಮಾಡಿಸಿಕೊಳ್ಳುವ ವೇಳೆ ಮೊಬೈಲ್ ಸಂಖ್ಯೆ ನೀಡುವುದು ಅಗತ್ಯವಾಗಿರುತ್ತದೆ. ಆದರೆ ಕೆಲವೊಮ್ಮೆ ಮೊಬೈಲ್ ನಂಬರ್ ತಪ್ಪಾದ ಸಂದರ್ಭದಲ್ಲಿ ಮತ್ತೊಬ್ಬರಿಗೆ ಓಟಿಪಿ ಹೋಗುತ್ತದೆ. ಇ ಮೇಲ್ ವಿಚಾರದಲ್ಲೂ ಸಹ ಇದೇ Read more…

ರೈಲು ಪ್ರಯಾಣಿಕರೇ ಎಚ್ಚರ : `IRCTC’ ಹೆಸರಿನಲ್ಲಿ ನಕಲಿ ವೆಬ್ ಸೈಟ್, ಲಿಂಕ್ ಕ್ಲಿಕ್ ಮಾಡಿದ್ರೆ ನಿಮ್ಮ ಖಾತೆಯೇ ಖಾಲಿ!

ನವದೆಹಲಿ: ದುರುದ್ದೇಶಪೂರಿತ ಮೊಬೈಲ್ ಅಪ್ಲಿಕೇಶನ್ ಅಭಿಯಾನದ ಪ್ರಸಾರದ ಬಗ್ಗೆ ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮವು ತನ್ನ ಗ್ರಾಹಕರಿಗೆ ಎಚ್ಚರಿಕೆ ನೀಡಿದ್ದು, ಜನರನ್ನು ಮೋಸಗೊಳಿಸಲು `IRCTC’ ರೈಲ್ Read more…

BREAKING : ‘ಅಂತಾರಾಷ್ಟ್ರೀಯ ಕ್ರಿಕೆಟ್’ ಗೆ ಪಾಕ್ ತಂಡದ ವೇಗದ ಬೌಲರ್ ‘ವಹಾಬ್ ರಿಯಾಜ್’ ವಿದಾಯ

ಕರಾಚಿ : ಪಾಕಿಸ್ತಾನದ ವೇಗದ ಬೌಲರ್ ವಹಾಬ್ ರಿಯಾಜ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಎಡಗೈ ವೇಗಿ 38 ನೇ ವಯಸ್ಸಿನಲ್ಲಿ ಅತ್ಯುನ್ನತ ಮಟ್ಟದಲ್ಲಿ ಆಟಕ್ಕೆ ವಿದಾಯ Read more…

‘DCM ಡಿಕೆಶಿ ನನ್ನನ್ನು ಜೈಲಿನಲ್ಲಿ ಇಟ್ಟು ನನ್ನ ಕ್ಷೇತ್ರವನ್ನು ಅಭಿವೃದ್ಧಿ ಮಾಡಲಿ’ -ಶಾಸಕ ಮುನಿರತ್ನ

ಬೆಂಗಳೂರು : DCM ಡಿ.ಕೆ.ಶಿವಕುಮಾರ್ ನನ್ನನ್ನು ಜೈಲಿನಲ್ಲಿ ಇಟ್ಟು ನನ್ನ ಕ್ಷೇತ್ರವನ್ನು ಅಭಿವೃದ್ಧಿ ಮಾಡಲಿ ಎಂದು ಬಿಜೆಪಿ ಶಾಸಕ ಮುನಿರತ್ನ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಶಾಸಕ Read more…

ಸಿಮ್ ಕಾರ್ಡ್ `PORT’ ಕುರಿತಂತೆ ಗ್ರಾಹಕರಿಗೆ ಮಹತ್ವದ ಮಾಹಿತಿ

ನವದೆಹಲಿ : ಯಾವುದೇ ನೆಟ್ ವರ್ಕ್ ನಿಂದ ಸಿಗ್ನಲ್ ಮತ್ತು ಇಂಟರ್ನೆಟ್ ಸೇವೆಗಳು ಉತ್ತಮವಾಗಿಲ್ಲದಿದ್ದರೆ. ಸಂಖ್ಯೆಯನ್ನು ಬದಲಾಯಿಸದೆ ಮತ್ತೊಂದು ನೆಟ್ ವರ್ಕ್ ಗೆ ಪೋರ್ಟ್ ಮಾಡಲು ಸಾಧ್ಯವಿದೆ. ಆದಾಗ್ಯೂ, Read more…

ಉದ್ಯೋಗಾಂಕ್ಷಿಗಳ ಗಮನಕ್ಕೆ : ‘ಅಗ್ನಿವೀರ್’ ವಾಯು ಹುದ್ದೆ ನೋಂದಣಿಗೆ ನಾಳೆ ಲಾಸ್ಟ್ ಡೇಟ್

ಕಲಬುರಗಿ : ಭಾರತೀಯ ವಾಯು ಸೇನೆಯಲ್ಲಿ ಅಗ್ನಿಪಥ ಯೋಜನೆಯಡಿ ಕೆಳಕಂಡ ಅಗ್ನಿವೀರ ವಾಯು ಹುದ್ದೆಗಳಿಗೆ ನೋಂದಾಯಿಸಲು 2023ರ ಜುಲೈ 27 ರಿಂದ ಆಗಸ್ಟ್ 17 ರವರೆಗೆ ಜಿಲ್ಲೆಯ ಹಾಗೂ Read more…

ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ಗೆ ಅರ್ಜಿ ಸಲ್ಲಿಸಲು ‘ರೇಷನ್ ಕಾರ್ಡ್’ ಇಲ್ವಾ..? ಜಸ್ಟ್ ಹೀಗೆ ಮಾಡಿ

ಬೆಳಗಾವಿ : ರಾಜ್ಯ ಸರ್ಕಾರದ 4 ನೇ ಗ್ಯಾರಂಟಿ ಮನೆಯ ಯಜಮಾನಿಗೆ 2,000 ರೂ. ಮಾಸಾಶನ ನೀಡುವ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆ ದಿನಾಂಕ ಮತ್ತೆ ಮುಂದೂಡಿಕೆಯಾಗಿದ್ದು, ಆಗಸ್ಟ್ 29 Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...