alex Certify Latest News | Kannada Dunia | Kannada News | Karnataka News | India News - Part 973
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಗೆ ಬಿಗ್ ಶಾಕ್: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ; 5 ಶಾಸಕರು ಕಾಂಗ್ರೆಸ್ ಸೇರ್ಪಡೆ…?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಶೀಘ್ರವೇ ಭಾರಿ ಬದಲಾವಣೆಯಾಗುವ ಸಾಧ್ಯತೆ ಇದೆ. ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣವಾಗಿದ್ದ ಬಾಂಬೆ ಬಾಯ್ಸ್ ಶಾಸಕರಲ್ಲಿ ಕೆಲವರು ಕಾಂಗ್ರೆಸ್ ಗೆ ಮರಳುವ Read more…

ದೇಹದ ಆಮ್ಲಜನಕ ಉತ್ತಮ ಮಟ್ಟದಲ್ಲಿ ಕಾಪಾಡಿಕೊಳ್ಳಲು ಈ ಪದಾರ್ಥ ಸೇವಿಸಿ

ಸದ್ಯದ ಪರಿಸ್ಥಿತಿಯಲ್ಲಿ ದೇಹದ ಆರೋಗ್ಯವನ್ನ ಎಷ್ಟೊಂದು ಕಾಳಜಿಯಿಂದ ನೋಡಿಕೊಂಡರೂ ಸಹ ಅದು ಕಡಿಮೆಯೇ. ಸಣ್ಣ ಅಜಾಗರೂಕತೆಯೂ ನಮ್ಮ ಜೀವವನ್ನೇ ಕಿತ್ತುಕೊಂಡುಬಿಡಬಹುದು. ಹೀಗಾಗಿ ಕಾಯಿಲೆ ಬಂದ ಮೇಲೆ ಪರಿತಪಿಸೋದಕ್ಕಿಂತ ಮುಂಜಾಗ್ರತಾ Read more…

ಉಲ್ಲಾಸದಿಂದ ದಿನ ಕಳೆಯಲು ಪ್ರತಿದಿನ ಮಾಡಿ ಧ್ಯಾನ

ಧ್ಯಾನ ನಿಮ್ಮ ಆರೋಗ್ಯದ ಮೇಲೆ ಮಹತ್ವದ ಪ್ರಭಾವ ಬೀರುತ್ತದೆ. ನಿಮ್ಮ ಏಕಾಗ್ರತೆಯನ್ನು ಹೆಚ್ಚಿಸುತ್ತದೆ. ನೀವು ಸದಾ ಖುಷಿಯಾಗಿರುವಂತೆ ಮಾಡುತ್ತದೆ. ಪ್ರತಿ ದಿನ ಕೇವಲ 20 ನಿಮಿಷ ಮಾಡುವ ಧ್ಯಾನ Read more…

ಕಾಂಗ್ರೆಸ್ ಶಾಸಕರ ಅಸಮಾಧಾನ ತಣಿಸಲು ಇಂದಿನಿಂದ ಮತ್ತೆ ಸಭೆ

ಬೆಂಗಳೂರು: ಕಾಂಗ್ರೆಸ್ ಶಾಸಕರ ಅಹವಾಲು ಆಲಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇತ್ತೀಚೆಗೆ ಮೂರು ದಿನ ಸತತವಾಗಿ ಜಿಲ್ಲಾ ಮಟ್ಟದ ಶಾಸಕರು, ಸಚಿವರ ಸಭೆ ನಡೆಸಿದ್ದರು. Read more…

BIGG NEWS : ರಾಜ್ಯದಲ್ಲಿ 14 ಲಕ್ಷ ಹೊಸ ಉದ್ಯೋಗ ಸೃಷ್ಟಿಸುವ ಗುರಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಪ್ರತಿ ವರ್ಷ 1.4 ಲಕ್ಷ ಕೋಟಿ ರೂ.ಬಂಡವಾಳ ಆಕರ್ಷಿಸುವ ಮೂಲಕ 14 ಲಕ್ಷ ಹೊಸ ಉದ್ಯೋಗ ಸೃಷ್ಟಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ Read more…

Good News : `ಕೃಷಿ ಭಾಗ್ಯ, ಅನುಗ್ರಹ, ವಿದ್ಯಾಸಿರಿ’ ಯೋಜನೆ ಮರುಜಾರಿ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಜನಪ್ರಿಯ ಮತ್ತು ಯಶಸ್ವಿ ಯೋಜನೆಗಳಾದ ಕೃಷಿ ಭಾಗ್ಯ, ಅನುಗ್ರಹ ಯೋಜನೆ, ವಿದ್ಯಾಸಿರಿ ಯೋಜನೆಗಳನ್ನು ಮರು ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನ ಮಾಣೆಕ್ ಶಾ Read more…

ಪುರಾತನ ದೇವಾಲಯ ಕಡತೋಕಾದ ʼಶ್ರೀ ಸ್ವಯಂಭೂ ದೇವʼನ ಗುಡಿ

ಕಲಿಯುಗದಲ್ಲಿ ಲೋಕ ಕಲ್ಯಾಣಕ್ಕಾಗಿ ಭೂಮಿಗಿಳಿದು ಬಂದು ದೇವಾನುದೇವತೆಗಳು ನೆಲೆಸಿರುವ ಸ್ಥಳಗಳಿಗೆ ತಮ್ಮದೇ ಆದ ಸ್ಥಳ ಪುರಾಣವಿರುತ್ತದೆ. ಆದಿ ಕಾಲದಲ್ಲಿ ಶಿವನ ಪರಮಭಕ್ತನಾದ ಖರಾಸುರನು ತನ್ನ ತ್ರಿಕಾಲ ಪೂಜೆಗಾಗಿ ಸಮಯಕ್ಕೆ Read more…

ವಿದ್ಯುತ್ ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್

ಚಿಕ್ಕಮಗಳೂರು: ವಿದ್ಯುತ್ ಕಣ್ಣ ಮುಚ್ಚಾಲೆ ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಕೆಲವೇ ದಿನಗಳಲ್ಲಿ ವಿದ್ಯುತ್ ಸಮಸ್ಯೆ ಸುಧಾರಣೆಯಾಗಲಿದೆ ಎಂದು ಇಂಧನ ಸಚಿವ ಕೆ.ಜೆ. Read more…

ಇಲ್ಲಿದೆ ನೋಡಿ ನಟಿಯರೊಂದಿಗೆ ಮದುವೆಯಾದ ಕ್ರಿಕೆಟಿಗರ ಪಟ್ಟಿ…!

ಕ್ರಿಕೆಟ್ ಮತ್ತು ಬಾಲಿವುಡ್ ಗೆ ಎಲ್ಲಿಲ್ಲದ ನಂಟು. ಇವೆರಡೂ ಕಡೆಯ ದಿಗ್ಗಜರು ಯಾವಾಗಲೂ ಸಾರ್ವಜನಿಕ ಗಮನವನ್ನು ಸೆಳೆಯುತ್ತಿರುತ್ತಾರೆ. ಹಲವಾರು ಮಂದಿ ಭಾರತೀಯ ಕ್ರಿಕೆಟಿಗರು ಬಾಲಿವುಡ್ ಮಂದಿಯ ಪ್ರೀತಿಯಲ್ಲಿ ಬಿದ್ದು Read more…

BIGG NEWS : ಬಡತನ ನಿವಾರಣೆಗೆ `ಗ್ಯಾರಂಟಿ ಯೋಜನೆ’ ಜಾರಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು ; ಬಡತನ ನಿವಾರಣೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ Read more…

ಮನೆ ಇಲ್ಲದವರಿಗೆ ಗುಡ್ ನ್ಯೂಸ್: ಪ್ರತಿ ಜಿಲ್ಲೆಯಲ್ಲೂ ವಸತಿ ಇಲಾಖೆ ಜನಸ್ಪಂದನಾ ಕಾರ್ಯಕ್ರಮ

ಹೊಸಪೇಟೆ: ಪ್ರತಿ ಜಿಲ್ಲೆಯಲ್ಲಿಯೂ ವಸತಿ ಇಲಾಖೆಗೆ ಸಂಬಂಧಿಸಿದಂತೆ ಜನಸ್ಪಂದನಾ ಕಾರ್ಯಕ್ರಮ ಆರಂಭಿಸಲಾಗುವುದು ಎಂದು ವಿಜಯನಗರ ಜಿಲ್ಲೆಯ ಉಸ್ತುವಾರಿ ಸಚಿವ ಹಾಗೂ ವಸತಿ ಸಚಿವ ಜಮೀರ್ ಅಹ್ಮದ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ Read more…

BIGG NEWS : ಆಗಸ್ಟ್ 26 ರಿಂದ ಪ್ರತಿ ಜಿಲ್ಲೆಯಲ್ಲಿ `ವಸತಿ ಇಲಾಖೆ ಜನಸ್ಪಂದನಾ’ ಕಾರ್ಯಕ್ರಮ : ಸಚಿವ ಜಮೀರ್ ಅಹ್ಮದ್

ಹೋಸಪೇಟೆ : ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಆಗಸ್ಟ್ 26 ರಿಂದ ವಸತಿ ಇಲಾಖೆಗೆ ಸಂಬಂಧಿಸಿ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. Read more…

ಸಣ್ಣ ತಲೆನೋವಿನಿಂದ ಪ್ರಾರಂಭವಾಗುತ್ತದೆ ಬ್ರೈನ್‌ ಟ್ಯೂಮರ್‌; ಈ ಲಕ್ಷಣಗಳನ್ನು ನಿರ್ಲಕ್ಷಿಸಲೇಬೇಡಿ….!

ಬ್ರೈನ್ ಟ್ಯೂಮರ್ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಇದರ ಆರಂಭಿಕ ಲಕ್ಷಣಗಳನ್ನು ನಿರ್ಲಕ್ಷಿಸಿದ್ರೆ ಅಪಾಯ ಖಚಿತ. ಹಾಗಾಗಿ ಬ್ರೈನ್‌ ಟ್ಯೂಮರ್‌ನ ಪ್ರಮುಖ ಲಕ್ಷಣಗಳಲ್ಲೊಂದಾದ ತಲೆನೋವಿನ ಬಗ್ಗೆ ಎಚ್ಚರಿಕೆ ವಹಿಸಬೇಕು. ಆರಂಭದಲ್ಲಿ Read more…

BIGG NEWS : ಮುಂದಿನ ಸಚಿವ ಸಂಪುಟ ಸಭೆಯಲ್ಲಿ `ಬರಪೀಡಿತ ತಾಲೂಕುಗಳ’ ಘೋಷಣೆ : ಗೃಹ ಸಚಿವ ಡಾ.ಜಿ ಪರಮೇಶ್ವರ್

ತುಮಕೂರು : ರಾಜ್ಯದಲ್ಲಿ 7 ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಈ ಜಿಲ್ಲೆಗಳ ಸರ್ಕಾರ ಅಂಕಿ ಅಂಶಗಳನ್ನು  ಪರಿಶೀಲಿಸಿ ಮುಂದಿನ ಕ್ಯಾಬಿನೆಟ್ ನಲ್ಲಿ  ಬರಪೀಡಿತ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗುವುದು Read more…

ಇಂದಿಗೂ ಜನಪ್ರಿಯವಾಗಿವೆ ಸ್ವಾತಂತ್ರ್ಯ ಪೂರ್ವದಲ್ಲೇ ಮಾರುಕಟ್ಟೆಗೆ ಬಂದಿದ್ದ ಈ ಉತ್ಪನ್ನಗಳು…!

ಭಾರತಕ್ಕೆ 1947 ರಲ್ಲಿ ಸ್ವಾತಂತ್ರ್ಯ ಸಿಗುವ ಮೊದಲೇ ಅನೇಕ ದೇಶೀಯ ಕಂಪನಿಗಳು ತಮ್ಮ ವಹಿವಾಟನ್ನು ಆರಂಭಿಸಿದ್ದವು. ಇವುಗಳಲ್ಲಿ ಹಲವು ಕಂಪನಿಗಳು ಈಗಲೂ ಸಹ ಜನಪ್ರಿಯವಾಗಿವೆ. ಆ ಕಂಪನಿಗಳ ಉತ್ಪನ್ನಗಳು Read more…

BIGG NEWS : ವಿಧಾನಪರಿಷತ್ ಗೆ ನಾಮ ನಿರ್ದೇಶನ : ಕಾಂಗ್ರೆಸ್ ನಿಂದ ಉಮಾಶ್ರೀ ಸೇರಿ ಮೂವರ ಹೆಸರು ಅಂತಿಮ!

  ಬೆಂಗಳೂರು: ಕಾಂಗ್ರೆಸ್ ಪಕ್ಷದೊಳಗಿನ ವಿರೋಧದ ನಡುವೆಯೂ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಮೂವರ ಹೆಸರನ್ನು ಫೈನಲ್ ಮಾಡಿ ಪಟ್ಟಿಯನ್ನು ರಾಜ್ಯಪಾಲರಿಗೆ ರವಾನೆ ಮಾಡಲಾಗಿದೆ. ವಿಧಾನ ಪರಿಷತ್ ಗೆ Read more…

ಕನ್ನಡಿಗರಿಗೆ ಸಿಹಿಸುದ್ದಿ : `HAL’ ನೇಮಕಾತಿಯಲ್ಲಿ ಮೊದಲ ಆದ್ಯತೆ!

ತುಮಕೂರು : ಕನ್ನಡಿಗರಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಿಹಿಸುದ್ದಿ ನೀಡಿದ್ದು, ಹೆಚ್.ಎ.ಎಲ್ ನೇಮಕಾತಿಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದರು. ತುಮಕೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿ ನಂತರ Read more…

Annabhagya Scheme : `ಅನ್ನಭಾಗ್ಯ’ ಹಣ ಇನ್ನೂ ಖಾತೆಗೆ ಬಂದಿಲ್ವಾ..? ತಪ್ಪದೇ ಈ ಕೆಲಸ ಮಾಡಿ..!

ಬೆಂಗಳೂರು : ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಪಡಿತರರ ಖಾತೆಗೆ ಸರ್ಕಾರ ನೇರವಾಗಿ ಹಣ ವರ್ಗಾವಣೆ ಮಾಡುತ್ತಿದೆ. ಅನ್ನಭಾಗ್ಯದ Read more…

ಆರೋಗ್ಯ ಸ್ನೇಹಿ ʼಪುದೀನಾʼದಿಂದ ಇದೆ ಇಷ್ಟೆಲ್ಲಾ ಪ್ರಯೋಜನ….!

ಮಸಾಲೆ ಪದಾರ್ಥಗಳು, ಘಾಟದ ಆಹಾರದಲ್ಲಿ ಪುದೀನಾ ಎಲೆಗಳನ್ನು ಬಳಸುವುದು ಸಾಮಾನ್ಯ. ಆದರೆ ಈ ಎಲೆಗಳನ್ನು ಅಡುಗೆಗೆ ಬಳಸಿದ್ದರೂ ಬಹಳಷ್ಟು ಮಂದಿ ಕರಿಬೇವಿನಂತೆ ಪಕ್ಕಕ್ಕಿಟ್ಟು ಬಿಡುತ್ತಾರೆ. ಇದರಲ್ಲಿ ಆರೋಗ್ಯ ಸ್ನೇಹಿ Read more…

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ : ಆ.18 ರಂದು ವಾರದಲ್ಲಿ 2 ದಿನ `ಮೊಟ್ಟೆ/ಬಾಳೆಹಣ್ಣು’ ವಿತರಣೆಗೆ ಅಧಿಕೃತ ಚಾಲನೆ

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಆ.18 ರಂದು ವಾರದಲ್ಲಿ 2 ದಿನ ಮೊಟ್ಟೆ ವಿತರಣೆಗೆ ಅಧಿಕೃತ ಚಾಲನೆ ನೀಡಲಾಗುತ್ತದೆ ಎಂದು ಶಾಲಾ ಶಿಕ್ಷಣ Read more…

BIGG NEWS : ಪಡಿತರ ಚೀಟಿದಾರರೇ ಗಮನಿಸಿ : ಈ ತಿಂಗಳೂ ಖಾತೆಗೆ ಬರಲಿದೆ 5 ಕೆಜಿ ಅಕ್ಕಿ ಹಣ!

  ಬೆಂಗಳೂರು : ಪಡಿತರ ಚೀಟಿದಾರರಿಗೆ ಸಿಹಿಸುದ್ದಿ, ಈ ತಿಂಗಳೂ ಕೂಡ 5 ಕೆಜಿ ಹೆಚ್ಚುವರಿ ಅಕ್ಕಿ ಬದಲು ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡುತ್ತೇವೆ  ಎಂದು ಆಹಾರ Read more…

Job Alert : ಭಾರತೀಯ ರೈಲ್ವೆ ಇಲಾಖೆಯಿಂದ ಅಂಚೆ ಇಲಾಖೆಯವರೆಗೆ 40 ಸಾವಿರ ಹುದ್ದೆಗಳ `ನೇಮಕಾತಿ’ : ಅರ್ಜಿ ಸಲ್ಲಿಸಲು ಈ ವಾರವೇ ಕೊನೆ ದಿನ!

ನವದೆಹಲಿ : ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಭಾರತೀಯ ರೈಲ್ವೆ ಇಲಾಖೆಯಿಂದ ಅಂಚೆ ಇಲಾಖೆಯವರೆಗೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 40 ಸಾವಿರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈಗಾಗಲೇ Read more…

BIG NEWS : ಶೀಘ್ರವೇ ಸರ್ಕಾರಿ ಕಚೇರಿಗಳಲ್ಲಿ ‘ಸಂಗೊಳ್ಳಿ ರಾಯಣ್ಣ’ ನ ಫೋಟೋ ಕಡ್ಡಾಯ ಆದೇಶ : ಸಿಎಂ ಸಿದ್ದರಾಮಯ್ಯ

  ಬೆಂಗಳೂರು : ಸರ್ಕಾರಿ ಕಚೇರಿಗಳಲ್ಲಿ ಸಂಗೊಳ್ಳಿ ರಾಯಣ್ಣ ಫೋಟೋವನ್ನು ಕಡ್ಡಾಯವಾಗಿ ಅಳವಡಿಸುವ ಕುರಿತು ಆದೇಶ ಹೊರಡಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಬಗ್ಗೆ ಮಾತನಾಡಿರುವ ಸಿಎಂ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಮತ್ತೆ 15 ಸಾವಿರ `ಅತಿಥಿ ಶಿಕ್ಷಕ’ರ ನೇಮಕ|Guest Teachers

ಬೆಂಗಳೂರು: ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯಾದ್ಯಂತ ಮತ್ತೆ 15 ಸಾವಿರ ಅತಿಥಿ ಶಿಕ್ಷಕರ ನೇಮಕ ಮಾಡಲು ಮುಂದಾಗಿದೆ.  ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ Read more…

ದೇಶದ ಜನತೆಗೆ ಮೋದಿಯಿಂದ `ಸ್ವಾತಂತ್ರ್ಯೋತ್ಸವದ ಗಿಫ್ಟ್’ : ಜನೌಷಧಿ ಕೇಂದ್ರಗಳ ಸಂಖ್ಯೆ 25,000ಕ್ಕೆ ಹೆಚ್ಚಳ

ನವದೆಹಲಿ: ಜನೌಷಧಿ ಕೇಂದ್ರಗಳ ಸಂಖ್ಯೆಯನ್ನು 10,000 ರಿಂದ 25,000 ಕ್ಕೆ ಹೆಚ್ಚಿಸಲು ಕೇಂದ್ರವು ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ. ಕೆಂಪುಕೋಟೆಯಲ್ಲಿ 77ನೇ ಸ್ವಾತಂತ್ರ್ಯ Read more…

ಅಡುಗೆಯಲ್ಲಿ ʼಕಿತ್ತಳೆʼ ಹಣ್ಣು ಹೀಗೆ ಬಳಸಿ ಪಡೆಯಿರಿ ಈ ಪ್ರಯೋಜನ…..!

ಚಳಿಗಾಲ ಬಂತು ಅಂದ ತಕ್ಷಣ ಹಣ್ಣಿನ ಮಳಿಗೆಗಳಲ್ಲಿ ಕಿತ್ತಳೆಯದ್ದೇ ದರ್ಬಾರ್. ಆ ಸಮಯದಲ್ಲಿ ಕಿತ್ತಳೆ ಹಣ್ಣುಗಳು ತುಂಬಾನೇ ಸಿಹಿಯಾಗಿ ರಸಭರಿತವಾಗಿರುತ್ತವೆ. ಪ್ರತಿದಿನ ಹಣ್ಣು ತಿನ್ನೋದು ಕಷ್ಟ ಅಂತಾ ನೀವು Read more…

ನಿಮ್ಮ ಕಷ್ಟ ದೂರವಾಗಲು ಸಾಯಿಬಾಬಾನಿಗೆ ಇದನ್ನು ಅರ್ಪಿಸಿ

  ಸಾಯಿಬಾಬಾನ ಶಕ್ತಿ ಅಪಾರವಾದದ್ದು. ಸಾಕಷ್ಟು ಜನರು ತಮ್ಮ ಇಷ್ಟಾರ್ಥಗಳನ್ನು ನೇರವೇರಿಸಿಕೊಳ್ಳಲು ಸಾಯಿಬಾಬಾನ ಪೂಜೆ, ವೃತಗಳನ್ನು ಮಾಡುತ್ತಾರೆ. ಬಾಬಾ ತಮ್ಮನ್ನು ನಂಬಿ ಬಂದ ಭಕ್ತರ ಕೈಬಿಡುವುದಿಲ್ಲ ಎಂಬ ನಂಬಿಕೆ Read more…

ದಾಂಪತ್ಯ ಸಂತೋಷಮಯವಾಗಿರಬೇಕೆಂದ್ರೆ ಈ ‘ರಾಶಿ’ಯ ಹುಡುಗ್ರು ಸಿಕ್ಕರೆ ಬಿಡಬೇಡಿ

ಗಂಡ-ಹೆಂಡತಿಗೆ ಉನ್ನತ ಸ್ಥಾನ ನೀಡ್ತಾನೆ. ಹಾಗೆ ನೀಡಿದ್ರೆ ಮಾತ್ರ ಸಂಸಾರ ಸುಖಕರವಾಗಿರಲು ಸಾಧ್ಯ. ದಾಂಪತ್ಯ ಸಂತೋಷಮಯವಾಗಿರಬೇಕೆಂದ್ರೆ ಹೊಂದಾಣಿಕೆ ಬಹಳ ಮುಖ್ಯ. ಪತಿ-ಪತ್ನಿ ಸಂಬಂಧ ಸೂಜಿ-ದಾರದಂತೆ. ಎರಡೂ ಬಂಧಿಯಾಗಿದ್ರೆ ಮಾತ್ರ Read more…

ಈ ರಾಶಿಯವರಿಗಿದೆ ಇಂದು ಕಾರ್ಯಗಳಲ್ಲಿ ನಿರೀಕ್ಷಿತ ಯಶಸ್ಸು

ಮೇಷ ರಾಶಿ ಆರ್ಥಿಕ ಮತ್ತು ವ್ಯಾವಹಾರಿಕ ದೃಷ್ಟಿಯಿಂದ ಇಂದು ಲಾಭದಾಯಕ ದಿನ. ದೀರ್ಘ ಸಮಯದಿಂದ ಬಾಕಿ ಇದ್ದ ಆರ್ಥಿಕ ಯೋಜನೆಗಳು ಪೂರ್ಣಗೊಳ್ಳಲಿವೆ. ಕೈಗೊಂಡ ಕಾರ್ಯಗಳು ಯಶಸ್ವಿಯಾಗುತ್ತವೆ. ವೃಷಭ ರಾಶಿ Read more…

ಇದು ನೀಡುತ್ತೆ ಲಕ್ಷ್ಮಿ ಕೃಪೆ ತೋರುವ ಸಂಕೇತ

ಜೀವನದಲ್ಲಿ ಏರುಪೇರು ಸಾಮಾನ್ಯ. ಇದು ಮನುಷ್ಯನ ಕರ್ಮ ಹಾಗೂ ಅದೃಷ್ಟವನ್ನು ಅವಲಂಬಿಸಿದೆ. ಅದೃಷ್ಟ ಒಲಿದಾಗ ಸಂಪತ್ತು, ಪ್ರಗತಿ, ಸಂತೋಷ ಪ್ರಾಪ್ತಿಯಾಗುತ್ತದೆ. ಅದೃಷ್ಟ ಕೈಕೊಟ್ಟಾಗ ಸಮಸ್ಯೆ, ಅನಾರೋಗ್ಯ ಕಾಡಲು ಶುರುವಾಗುತ್ತದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...