alex Certify Latest News | Kannada Dunia | Kannada News | Karnataka News | India News - Part 976
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಸರ್ಕಾರಿ ಕಚೇರಿಗಳಲ್ಲಿ ‘ಸಂಗೊಳ್ಳಿ ರಾಯಣ್ಣ’ ನ ಫೋಟೋ ಕಡ್ಡಾಯ, ಶೀಘ್ರವೇ ಅಧಿಕೃತ ಆದೇಶ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸರ್ಕಾರಿ ಕಚೇರಿಗಳಲ್ಲಿ ಸಂಗೊಳ್ಳಿ ರಾಯಣ್ಣ ಫೋಟೋವನ್ನು ಕಡ್ಡಾಯವಾಗಿ ಅಳವಡಿಸುವ ಕುರಿತು ಆದೇಶ ಹೊರಡಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ Read more…

BIG NEWS : ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣನ ಹೆಸರಿಡಲು ಕೇಂದ್ರಕ್ಕೆ ಶಿಫಾರಸು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣನ ಹೆಸರಿಡಲು ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಹುಬ್ಬಳ್ಳಿ Read more…

ಮಗಳ 5ನೇ ವರ್ಷದ ಹುಟ್ಟುಹಬ್ಬಕ್ಕೆ ಊರಿಗೆ ಬಂದಿದ್ದ ಯೋಧ ಹಠಾತ್ ಸಾವು

ಮೈಸೂರು: ಮಗಳ ಹುಟ್ಟುಹಬ್ಬಕ್ಕೆಂದು ಊರಿಗೆ ಬಂದಿದ್ದ ಯೋಧ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮೈಸೂರಿನ ಕೆ.ಆರ್.ನಗರ ತಾಲೂಕಿನ ಹೊಸ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. 42 ವರ್ಷದ ಸುರೇಶ್ ಮೃತ ಯೋಧ. Read more…

ಕುಡಿದ ಮತ್ತಿನಲ್ಲಿ ಯುವತಿ ಮೇಲೆ ಬೈಕ್ ಹರಿಸಿದ ಯುವಕ : ಸಾರ್ವಜನಿಕರಿಂದ ಗೂಸಾ

ತುಮಕೂರು : ಕುಡಿದ ಮತ್ತಿನಲ್ಲಿ ಯುವಕನೋರ್ವ ಯುವತಿ ಮೇಲೆ ಬೈಕ್ ಹರಿಸಿದ ಘಟನೆ ತುಮಕೂರು ಜಿಲ್ಲೆಯ ಶಿರಾ ರಂಗನಾಥ ಕಾಲೇಜು ಸಮೀಪ ನಡೆದಿದೆ. ಯುವತಿಯೊಬ್ಬಳು ಕಾಲೇಜು ಬಳಿ ಸ್ವಾತಂತ್ರ್ಯೋತ್ಸವ Read more…

Gruha Jyoti Scheme : ಕೊಡಗು ಜಿಲ್ಲೆಯಲ್ಲಿ ‘ಗೃಹ ಜ್ಯೋತಿ’ ಯೋಜನೆಗೆ ಚಾಲನೆ ನೀಡಿದ ಸಚಿವ ಭೋಸರಾಜು

ಮಡಿಕೇರಿ : ಪ್ರತಿ ಬಡ ಕುಟುಂಬವೂ ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಬೇಕು. ಜೊತೆಗೆ ಕುಟುಂಬ ನಿರ್ವಹಣೆಗೆ ಸಹಕಾರಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಕೊಡಗು Read more…

Shocking News: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ನಿವೃತ್ತ ಸಬ್ ಇನ್ಸ್ ಪೆಕ್ಟರ್ ಅರೆಸ್ಟ್

ಬೆಂಗಳೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ನಿವೃತ್ತ ಸಬ್ ಇನ್ಸ್ ಪೆಕ್ಟರ್ ಓರ್ವರನ್ನು ಬೆಂಗಳೂರಿನ ಶಿವಾಜಿನಗರ ಪೊಲೀಸರು ಬಂಧಿಸಿದ್ದಾರೆ. 74 ವರ್ಷದ ಆರೋಪಿ ಶಿವಾಜಿನಗರದಲ್ಲಿ ತನ್ನ ಕುಟುಂಬದೊಂದಿಗೆ ವಾಸವಾಗಿದ್ದ. Read more…

Independence Day : ಇಂದಿನ ಪೀಳಿಗೆಗೆ ತ್ಯಾಗ, ಬಲಿದಾನ, ಹೋರಾಟಗಳ ಸ್ಮರಣೆ ಅಗತ್ಯ : ಸಚಿವ ಬಿ.ನಾಗೇಂದ್ರ

ಬಳ್ಳಾರಿ : ಪರಕೀಯರ ಆಡಳಿತದಿಂದ ದೇಶವು ಬಿಡುಗಡೆಗೊಂಡ ಈ ಸುದಿನದಂದು, ಜನ ಸಾಮಾನ್ಯರಲ್ಲಿ ರಾಷ್ಟ್ರೀಯ ಪ್ರಜ್ಞೆ ಹಾಗೂ ಸ್ವರಾಜ್ಯ ತತ್ವ ಬೆಳೆಸಲು ಸ್ಪೂರ್ತಿ ತುಂಬಿದ ಚಾರಿತ್ರಿಕ ಗಳಿಗೆಯಾಗಿದ್ದು, ದೇಶದ Read more…

BREAKING : ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಈ ತಿಂಗಳೂ 5 ಕೆಜಿ ಅಕ್ಕಿ ಬದಲು ಖಾತೆಗೆ ಹಣ ಜಮಾ

ಬೆಂಗಳೂರು : ಈ ತಿಂಗಳು ಕೂಡ ಹೆಚ್ಚುವರಿ ಅಕ್ಕಿ ಬದಲು ಹಣ ನೀಡುತ್ತೇವೆ ಎಂದು ಆಹಾರ ಸಚಿವ K.H ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನ ದೇವನಹಳ್ಳಿಯಲ್ಲಿ ಮಾತನಾಡಿದ ಸಚಿವರು Read more…

GOOD NEWS : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಆ.18 ರಂದು ವಾರದಲ್ಲಿ 2 ದಿನ ಮೊಟ್ಟೆ ವಿತರಣೆಗೆ ಅಧಿಕೃತ ಚಾಲನೆ

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಆ.18 ರಂದು ವಾರದಲ್ಲಿ 2 ದಿನ ಮೊಟ್ಟೆ ವಿತರಣೆಗೆ ಅಧಿಕೃತ ಚಾಲನೆ ನೀಡಲಾಗುತ್ತದೆ ಎಂದು ಶಾಲಾ ಶಿಕ್ಷಣ Read more…

BREAKING: ದನ ತೊಳೆಯಲು ಹೋಗಿ ಇಬ್ಬರು ಬಾಲಕರು ನೀರು ಪಾಲು; ಇಬ್ಬರು ಪಾರು

ಗದಗ: ದನ ತೊಳೆಯಲು ನದಿಗೆ ಇಳಿದ ನಾಲ್ವರ ಪೈಕಿ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ಗದಗ ಜಿಲ್ಲೆಯ ರಹೀಮತ್ ನಗರದಲ್ಲಿ ನಡೆದಿದೆ. ಇಬ್ಬರು ಬಾಲಕರು ನೀರು ಪಾಲಾಗಿದ್ದು, Read more…

Anna Bhagya Scheme : ಈ ತಿಂಗಳು ಕೂಡ ಹೆಚ್ಚುವರಿ ಅಕ್ಕಿ ಬದಲು ಹಣ ನೀಡುತ್ತೇವೆ : ಸಚಿವ ಮುನಿಯಪ್ಪ ಸ್ಪಷ್ಟನೆ

ಬೆಂಗಳೂರು : ಈ ತಿಂಗಳು ಕೂಡ ಹೆಚ್ಚುವರಿ ಅಕ್ಕಿ ಬದಲು ಹಣ ನೀಡುತ್ತೇವೆ ಎಂದು ಸಚಿವ K H   ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನ ದೇವನಹಳ್ಳಿಯಲ್ಲಿ ಮಾತನಾಡಿದ ಸಚಿವರು Read more…

ಕಾರ್ಮಿಕನನ್ನು ಮನೆಗೆ ಕರೆಸಿ ಕ್ಷಮೆ ಕೋರಿದ ರಚಿತಾ ರಾಮ್…! ಇದರ ಹಿಂದಿದೆ ಈ ಕಾರಣ

ಬೆಂಗಳೂರು: ಸ್ಯಾಂಡಲ್ ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್, ಕಾರ್ಮಿಕರೊಬ್ಬರನ್ನು ಮನೆಗೆ ಕರೆದು ಕ್ಷಮೆಯಾಚಿಸುರ ಘಟನೆ ನಡೆದಿದೆ. ಸ್ವಾತಂತ್ರ್ಯೋತ್ಸವದ ದಿನದಂದು ರಚಿತಾ ರಾಮ್ ಕಾರ್ಮಿಕರಲ್ಲಿ ಕ್ಷಮೆ ಕೇಳಲು ಕಾರಣವೇನು? Read more…

ಸ್ವಾತಂತ್ರ್ಯೋತ್ಸವ ಭಾಷಣದ ವೇಳೆ ಕುಸಿದು ಕುಳಿತ ಸಚಿವ ಹೆಚ್.ಸಿ ಮಹದೇವಪ್ಪ

ಬೆಂಗಳೂರು :   ಸ್ವಾತಂತ್ರ್ಯೋತ್ಸವ ಭಾಷಣದ ವೇಳೆ ಬಿಸಿಲಿನ ತಾಪಕ್ಕೆ ಸಚಿವ ಹೆಚ್.ಸಿ  ಮಹದೇವಪ್ಪ ಕುಸಿದು ಕುಳಿತ ಘಟನೆ ಮೈಸೂರಿನ ಬನ್ನಿ ಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆದಿದೆ. ಮೈದಾನದಲ್ಲಿ Read more…

BREAKING : ಶಕ್ತಿ ದೇವತೆ ‘ಹಾಸನಾಂಬೆ’ ಜಾತ್ರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ : ನ.2 ರಿಂದ ದೇವಾಲಯ ಓಪನ್

ಹಾಸನ : ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲು ನವೆಂಬರ್ 2 ರಿಂದ ತೆರೆಯಲಿದ್ದು , ನವೆಂಬರ್ 2 ರಿಂದ ಭಕ್ತರಿಗೆ ‘ಹಾಸನಾಂಬೆ’ ದರ್ಶನ ಸಿಗಲಿದೆ. ಹೌದು, Read more…

‘ಡಿಸಿಎಂ ಡಿಕೆಶಿ’ ಕೊತ್ವಾಲ್ ರಾಮಚಂದ್ರನ ಶಿಷ್ಯ , ಎಲ್ಲರಿಗೂ ಟ್ರೀಟ್ಮೆಂಟ್ ಕೊಡ್ತಾರೆ : ಸಿಟಿ ರವಿ ತಿರುಗೇಟು

ಚಿಕ್ಕಮಗಳೂರು : ಡಿಸಿಎಂ ಡಿಕೆಶಿ ಕೊತ್ವಾಲ್ ರಾಮಚಂದ್ರನ ಶಿಷ್ಯ , ಆತ ಎಲ್ಲರಿಗೂ ಟ್ರೀಟ್ಮೆಂಟ್ ಕೊಡ್ತಾರೆ ಎಂದು ಸಿಟಿ ರವಿ ತಿರುಗೇಟು ನೀಡಿದ್ದಾರೆ. ಡಿಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ Read more…

ಸನ್‌ಸ್ಕ್ರೀನ್ ಹಚ್ಚುವುದರಿಂದ ಚರ್ಮದ ಕ್ಯಾನ್ಸರ್ ಬರಬಹುದೇ ? ಇಲ್ಲಿದೆ ತಜ್ಞರ ಅಭಿಪ್ರಾಯ

ಸಾಮಾನ್ಯವಾಗಿ ಎಲ್ಲರೂ ಬಿಸಿಲಿಗೆ ಹೋಗುವ ಮುನ್ನ ಮುಖಕ್ಕೆ ಸನ್‌ಸ್ಕ್ರೀನ್‌ ಹಚ್ಚುತ್ತೇವೆ. ಸ್ಕ್ವಾಮಸ್ ಸೆಲ್ ಕ್ಯಾನ್ಸರ್ ಮತ್ತು ಮೆಲನೋಮಾ ಸೇರಿದಂತೆ ಚರ್ಮದ ಕ್ಯಾನ್ಸರ್‌ಗಳಿಗೆ ಕಾರಣವಾಗಬಲ್ಲ ನೇರಳಾತೀತ (ಯುವಿ) ವಿಕಿರಣದ ಹಾನಿಕಾರಕ Read more…

ಸ್ವಾತಂತ್ರ್ಯ ದಿನಾಚರಣೆಯಂದೇ ದುರಂತ : ಧ್ವಜಾರೋಹಣಕ್ಕೆ ತೆರಳುತ್ತಿದ್ದ ಶಿಕ್ಷಕ ಅಪಘಾತದಲ್ಲಿ ಸಾವು

ಕಾರವಾಡ : ಸ್ವಾತಂತ್ರ್ಯ ದಿನಾಚರಣೆಯಂದೇ ದುರಂತ ನಡೆದಿದ್ದು, ಧ್ವಜಾರೋಹಣಕ್ಕೆ ತೆರಳುತ್ತಿದ್ದ ಶಿಕ್ಷಕ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹಳಕಾರ್ ಕ್ರಾಸ್ ಬಳಿ ನಡೆದಿದೆ. Read more…

ನೀರಿನ ಆಳದಲ್ಲಿ ಧ್ವಜಾರೋಹಣ ಮಾಡಿ ವಿಶೇಷವಾಗಿ ಸ್ವತಂತ್ರ್ಯೋತ್ಸವ ಆಚರಿಸಿದ ಕೋಸ್ಟ್ ಗಾರ್ಡ್ ಸಿಬ್ಬಂದಿ…!

ಚೆನ್ನೈ: ದೇಶದಾದ್ಯಂತ 77ನೇ ಸ್ವತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿಗಳು ವಿಶೇಷ ರೀತಿಯಲ್ಲಿ ಆಚರಣೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. 77ನೇ ಸ್ವತಂತ್ರ್ಯೋತ್ಸವದ ಸಡಗರದಲ್ಲಿ Read more…

Har Ghar Tiranga : ಪ್ರಧಾನಿ ಮೋದಿ ಕರೆಗೆ ಭರ್ಜರಿ ರೆಸ್ಪಾನ್ಸ್ : ’88 ಮಿಲಿಯನ್ ಸೆಲ್ಫಿ’ ಅಪ್ ಲೋಡ್

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 13 ರಿಂದ 15 ರವರೆಗೆ ಹರ್ ಘರ್ ತಿರಂಗಾ ಚಳವಳಿಯಲ್ಲಿ ಭಾಗವಹಿಸುವಂತೆ ದೇಶದ ಜನತೆಗೆ ಕರೆ ನೀಡಿದ್ದರು. ನಮ್ಮ Read more…

ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲೇ ಮತ್ತೊಂದು ದುರಂತ; ತಾಲೂಕು ಕಚೇರಿ ಮೇಲಿಂದ ಬಿದ್ದು ವ್ಯಕ್ತಿ ಸಾವು

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ದಿನದಂದೇ ದುರಂತ ಸಂಭವಿಸಿದೆ. ತಾಲೂಕು ಕಚೇರಿ ಮೇಲಿಂದ ಬಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ನಡೆದಿದೆ. ಪ್ರೇಮ್ ಭಾಸ್ಕಿ ಮೃತ Read more…

BREAKING : ‘BBMP’ ಕಚೇರಿಯಲ್ಲಿ ಅಗ್ನಿ ಅವಘಡ ಪ್ರಕರಣ : ಮೂವರು ನೌಕರರ ಆರೋಗ್ಯದಲ್ಲಿ ಚೇತರಿಕೆ

ಬೆಂಗಳೂರು : ‘BBMP’ ಕಚೇರಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರು ನೌಕರರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಇದೀಗ ವಿಕ್ಟೋರಿಯಾ ಆಸ್ಪತ್ರೆ ಬಿಡುಗಡೆ ಮಾಡಿದ ಹೆಲ್ತ್ Read more…

BIG NEWS : ಸ್ವಾತಂತ್ರ್ಯ ದಿನಾಚರಣೆಯಂದೇ ತಾಲ್ಲೂಕು ಆಫೀಸ್ ಕಚೇರಿಯಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆಯಂದೇ ತಾಲ್ಲೂಕು ಕಚೇರಿ ಮಹಡಿ ಮೇಲಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆಗೆ ಶರಣಾದ ಘಟನೆ ಹೊಸಕೋಟೆಯಲ್ಲಿ ನಡೆದಿದೆ. ಪ್ರೇಮ್ ಬಾಸ್ಕಿ ಎಂಬಾತ ತಾಲ್ಲೂಕು ಕಛೇರಿ ಮಹಡಿ Read more…

BREAKING : ಶ್ರೀಲಂಕದ ಲೆಗ್ ಸ್ಪಿನ್ನರ್ `ವಾನಿಂದು ಹಸರಂಗ’ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ

ಶ್ರೀಲಂಕಾದ ಸ್ಟಾರ್ ಲೆಗ್‌ ಸ್ಪಿನ್ನರ್‌ ವಾನಿಂದು ಹಸರಂಗ ಟೆಸ್ಟ್‌ ಕ್ರಿಕೆಟ್‌ಗೆ ಹಠಾತ್‌ ನಿವೃತ್ತಿ ಘೋಷಿಸಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟ್‌ ಮಂಡಳಿ ಇಂದು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ಶ್ರೀಲಂಕಾ Read more…

Independence Day : ಬಾಗಲಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಶತಾಯುಷಿ ಅಜ್ಜಿ

ಬಾಗಲಕೋಟೆ : ದೇಶದಾದ್ಯಂತ 77ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಮನೆ ಮಾಡಿದೆ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಧ್ವಜಾರೋಹಣ ನೆರವೇರಿಸಿ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗಿದೆ. ಬಾಗಲಕೋಟೆಯಲ್ಲಿ ಶತಾಯುಷಿ Read more…

BIGG NEWS : ಕವಾಡಿಗರಹಟ್ಟಿ ಅಭಿವೃದ್ದಿಗೆ 4 ಕೋಟಿ ರೂ. ಅನುದಾನ ಮಂಜೂರು : ಸಚಿವ ಡಿ. ಸುಧಾಕರ್

ಚಿತ್ರದುರ್ಗ : ಕವಾಡಿಗರಹಟ್ಟಿಯಲ್ಲಿ ಇತ್ತೀಚೆಗೆ ಜರುಗಿದ ಅಹಿತಕರ ಘಟನೆ ಬಳಿಕ, ಇಲ್ಲಿನ ಸಮಸ್ಯೆಗಳನ್ನು ನಿವಾರಿಸಲು ಕವಾಡಿಗರ ಹಟ್ಟಿಯಲ್ಲಿ ಮೂಲಭೂತ ಸೌಕರ್ಯಗಳಿಗಾಗಿ ಸರ್ಕಾರ 04 ಕೋಟಿ ರೂ. ಅನುದಾನ ಮಂಜೂರು Read more…

BIG NEWS: ಸ್ವಾತಂತ್ರ್ಯ ದಿನಾಚರಣೆಯಂದೇ ಮುನ್ನೆಲೆಗೆ ಬಂದ ಬೆಳಗಾವಿ ವಿಭಜನೆ ವಿಚಾರ; ಗೋಕಾಕ್, ಚಿಕ್ಕೋಡಿ, ಬೆಳಗಾವಿ ಮೂರು ಜಿಲ್ಲೆಗಳಾಗಿ ಶೀಘ್ರವೇ ಇಬ್ಭಾಗ ಎಂದ ಸಚಿವರು

ಬೆಳಗಾವಿ: ಕೆಲ ದಿನಗಳಿಂದ ಕೇಳಿಬರುತ್ತಿದ್ದ ಬೆಳಗಾವಿ ಜಿಲ್ಲೆ ವಿಭಜನೆ ವಿಚಾರ ಇಂದು ಸ್ವಾತಂತ್ರ್ಯ ದಿನಾಚರಣೆ ದಿನವೂ ಕೇಳಿಬಂದಿದೆ. ಈ ಬಗ್ಗೆ ಲೋಕೋಪಯೋಗಿ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ Read more…

ಕೊಡಗಿನಲ್ಲಿ ‘ಸ್ವಾತಂತ್ರ್ಯ ದಿನಾಚರಣೆ’ ಸಂಭ್ರಮ : ಧ್ವಜಾರೋಹಣ ನೆರವೇರಿಸಿದ ಸಚಿವ ಭೋಸರಾಜು

ಮಡಿಕೇರಿ : ಕೊಡಗು ಜಿಲ್ಲಾಡಳಿತ ವತಿಯಿಂದ 77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಗರದ ಕೋಟೆ ಆವರಣದಲ್ಲಿ ಅರ್ಥಪೂರ್ಣವಾಗಿ ಮಂಗಳವಾರ ಆಚರಿಸಲಾಯಿತು. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ Read more…

Viral Video | ಗುರುತು ಮರೆಮಾಚಿ ಬೈಕ್ ರೈಡ್ ಮಾಡಿದ ಎಂ.ಎಸ್. ಧೋನಿ; ಸ್ವಾತಂತ್ರ್ಯ ದಿನದ ವೈಬ್ಸ್ ಎಂದ ಫ್ಯಾನ್ಸ್

ರಾಂಚಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್. ಧೋನಿಗೆ ಕ್ರಿಕೆಟ್ ಮಾತ್ರವಲ್ಲ ಕಾರು, ಬೈಕ್ ಅಂದ್ರೆ ತುಂಬಾ ಇಷ್ಟ ಎಂಬುದು ಅವರ ಅಭಿಮಾನಿಗಳಿಗೆ ಚೆನ್ನಾಗಿ ತಿಳಿದಿದೆ. ಇತ್ತೀಚೆಗಷ್ಟೇ Read more…

ಪಡಿತರದಾರರ ಗಮನಕ್ಕೆ : ಅನ್ನಭಾಗ್ಯದ ಹಣ ಇನ್ನೂ ಅಕೌಂಟ್ ಗೆ ಬಂದಿಲ್ವಾ..? ತಪ್ಪದೇ ಈ ಕೆಲಸ ಮಾಡಿ..!

ಬೆಂಗಳೂರು : ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಪಡಿತರರ ಖಾತೆಗೆ ಸರ್ಕಾರ ನೇರವಾಗಿ ಹಣ ವರ್ಗಾವಣೆ ಮಾಡುತ್ತಿದೆ. ಅನ್ನಭಾಗ್ಯದ Read more…

BIGG NEWS : ಗ್ಯಾರಂಟಿ ಯೋಜನೆ ಜಾರಿಯಿಂದ ಸಾಮಾಜಿಕ ಬದಲಾವಣೆ : ಸಚಿವ ಡಿ.ಸುಧಾಕರ್

ಚಿತ್ರದುರ್ಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಜಾರಿಯಿಂದ ರಾಜ್ಯದಲ್ಲಿ ಬಹುದೊಡ್ಡ ಸಾಮಾಜಿಕ ಬದಲಾವಣೆ ಮೂಡಲಿದೆ. ಬಡ ಜನರ ಕೊಳ್ಳುವ ಶಕ್ತಿ ಹೆಚ್ಚಲಿದೆ. ಇದು ಅಭಿವೃದ್ಧಿಗೆ ಪೂರಕವಾಗಲಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...