alex Certify Latest News | Kannada Dunia | Kannada News | Karnataka News | India News - Part 979
ಕನ್ನಡ ದುನಿಯಾ
    Dailyhunt JioNews

Kannada Duniya

Good News : ಆಗಸ್ಟ್ 18 ರಿಂದಲೇ 1-10 ನೇ ತರಗತಿ ವಿದ್ಯಾರ್ಥಿಗಳಿಗೆ `ಮೊಟ್ಟೆ/ಬಾಳೆ ಹಣ್ಣು, ಶೇಂಗಾ ಚಿಕ್ಕಿ’ ವಿತರಣೆ

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಆ.18 ರಂದು ವಾರದಲ್ಲಿ 2 ದಿನ ಮೊಟ್ಟೆ ವಿತರಣೆಗೆ ಅಧಿಕೃತ ಚಾಲನೆ ನೀಡಲಾಗುತ್ತದೆ ಎಂದು ಶಾಲಾ ಶಿಕ್ಷಣ Read more…

BIG NEWS : ಬೆಂಗಳೂರಿನಲ್ಲಿ ಪುಂಡರ ಹಾವಳಿ : ತ್ರಿವರ್ಣ ಧ್ವಜ ಹಿಡಿದು ಫ್ಲೈಓವರ್ ಮೇಲೆ ಬೈಕ್ ವ್ಹೀಲಿಂಗ್

ಬೆಂಗಳೂರು : ಬೆಂಗಳೂರಿನಲ್ಲಿ ಪುಂಡರ ಹಾವಳಿ ಜೋರಾಗಿದ್ದು, ಪೊಲೀಸರು ಅದೆಷ್ಟು ಬಾರಿ ವಾರ್ನ್ ಮಾಡಿದ್ರೂ ಕೂಡ ಪುಂಡರು ಬುದ್ದಿ ಕಲಿಯುವ ಹಾಗೆ ಕಾಣುತ್ತಿಲ್ಲ. ಪುಂಡರ ಗ್ಯಾಂಗ್ ತ್ರಿವರ್ಣ ಧ್ವಜ Read more…

BREAKING : ಅಕ್ರಮ ಹಣ ವರ್ಗಾವಣೆ ಪ್ರಕರಣ : ನಟಿ ‘ಜಾಕ್ವೆಲಿನ್ ಫರ್ನಾಂಡಿಸ್’ ಗೆ ಬಿಗ್ ರಿಲೀಫ್

ನವದೆಹಲಿ: ಸುಕೇಶ್ ಚಂದ್ರಶೇಖರ್ ಭಾಗಿಯಾಗಿರುವ 200 ಕೋಟಿ ರೂ.ಗಳ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಪೂರ್ವಾನುಮತಿ ಅಗತ್ಯವಿಲ್ಲದೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ದೆಹಲಿ Read more…

Power Cut : ಬೆಂಗಳೂರು ಸೇರಿದಂತೆ ರಾಜ್ಯದ ಈ ಪ್ರದೇಶಗಳಲ್ಲಿ ಇಂದು, ನಾಳೆ `ವಿದ್ಯುತ್ ವ್ಯತ್ಯಯ’, ಇಲ್ಲಿದೆ ಫುಲ್ ಡಿಟೈಲ್ಸ್

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಎರಡೂ ಬಾಕಿ ಇರುವ ಹಲವಾರು ಯೋಜನೆಗಳನ್ನು ನಿರ್ವಹಿಸುತ್ತಿರುವುದರಿಂದ ಬೆಂಗಳೂರು Read more…

ಸಹಾಯಧನ ಸೌಲಭ್ಯ ನೀಡಲು ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2023-24ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಬಂಡಾವಳ ಹೂಡಿಕೆ ಸಹಾಯಧನ, ತರಬೇತಿ ಹಾಗೂ ತರಬೇತಿ ಪಡೆದ ಫಲಾನುಭವಿಗಳಿಗೆ ಸುಧಾರಿತ Read more…

BIG NEWS : ಮಹಾರಾಷ್ಟ್ರದಲ್ಲಿ ಭೂಕಂಪನ : ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲು

ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಆಗಸ್ಟ್ 16, 2023 ರ ಬುಧವಾರ ಬೆಳಿಗ್ಗೆ 06:45 ಕ್ಕೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 3.4 Read more…

ಗಮನಿಸಿ : ತಪ್ಪಾಗಿ ಹಣವನ್ನು ಬೇರೆ ಖಾತೆಗೆ ಕಳುಹಿಸಿದ್ದೀರಾ? ಈ ಕೆಲಸ ಮಾಡಿದ್ರೆ ಮರಳಿ ಪಡೆಯಬಹುದು!

ನವದೆಹಲಿ : ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಡಿಜಿಟಲ್ ಪಾವತಿಯ ಪ್ರವೃತ್ತಿ ವೇಗವಾಗಿ ಬೆಳೆದಿದೆ. ವಿಶೇಷವಾಗಿ ಅಪನಗದೀಕರಣದ ನಂತರ, ಅನೇಕ ವ್ಯಾಪಾರಿಗಳು ಮತ್ತು ಗ್ರಾಹಕರು ಯುಪಿಐ ಮೂಲಕ ಪಾವತಿ Read more…

‘ಮೊಬೈಲ್’ ಕಳೆದುಕೊಂಡ ವೇಳೆ ಮಾಡಬೇಕಾದ್ದೇನು ? ಇಲ್ಲಿದೆ ಉಪಯುಕ್ತ ಮಾಹಿತಿ

ಪ್ರಸ್ತುತ ದಿನಗಳಲ್ಲಿ ಮೊಬೈಲ್ ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಿದೆ. ಸ್ಮಾರ್ಟ್ ಫೋನ್ ಮೂಲಕ ಬಹಳಷ್ಟು ಕೆಲಸ ಕಾರ್ಯಗಳನ್ನು ಇರುವ ಜಾಗದಲ್ಲಿಯೇ ಮಾಡಬಹುದಾಗಿದ್ದು, ಒಂದೊಮ್ಮೆ ಮೊಬೈಲ್ ಕಳೆದು ಹೋದ ಸಂದರ್ಭದಲ್ಲಿ Read more…

ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’| Power Cut

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಎರಡೂ ಬಾಕಿ ಇರುವ ಹಲವಾರು ಯೋಜನೆಗಳನ್ನು ನಿರ್ವಹಿಸುತ್ತಿರುವುದರಿಂದ ಬೆಂಗಳೂರಿನ Read more…

BIG NEWS : ಇಂದು ವಿಜಯ್ ರಾಘವೇಂದ್ರ ಪತ್ನಿ ‘ಸ್ಪಂದನಾ’ ಉತ್ತರಕ್ರಿಯೆ ವಿಧಿವಿಧಾನ

ಬೆಂಗಳೂರು : ಸ್ಯಾಂಡಲ್ವುಡ್ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ನಿಧನರಾಗಿದ್ದು, ಇತ್ತೀಚೆಗೆ ಶ್ರೀರಂಗಪಟ್ಟಣದಲ್ಲಿ ಅಸ್ತಿ ವಿಸರ್ಜನೆ ಕಾರ್ಯ ನಡೆದಿದೆ. ಈಡಿಗ ಪದ್ಧತಿಯಂತೆ 5 Read more…

BIGG NEWS : ಸಚಿವ ಚಲುವರಾಯಸ್ವಾಮಿ ಮಾಟ,ಮಂತ್ರ ಮಾಡಿಸುತ್ತಾನೆ : ಮಾಜಿ ಶಾಸಕ ಸುರೇಶ್ ಗೌಡ ಗಂಭೀರ

ಮಂಡ್ಯ : ಕೃಷಿ ಸಚಿವ ಚಲುವರಾಯಸ್ವಾಮಿ ಮಾಟ,ಮಂತ್ರ, ವಾಮಾಚಾರ ಮಾಡಿಸುತ್ತಾನೆ ಎಂದು ಮಾಜಿ ಶಾಸಕ ಸುರೇಶ್ ಗೌಡ ಗಂಭೀರ ಆರೋಪ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 30 ಚಿನ್ನದ ಬಿಸ್ಕೆಟ್ ಜಪ್ತಿ

ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ30 ಚಿನ್ನದ ಬಿಸ್ಕೆಟ್ ಗಳನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ. ವ್ಯಕ್ತಿಯೋರ್ವ ಕೋಲ್ಕತ್ತಾದಿಂದ ಅಕ್ರಮವಾಗಿ ಚಿನ್ನದ ಬಿಸ್ಕೆಟ್ ಸಾಗಿಸುತ್ತಿದ್ದನು. ಈತನಿಂದ Read more…

ಹೊಸ `BPL’ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ

ಬೆಂಗಳೂರು: ಹೊಸ ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ, ಬಿಪಿಎಲ್ ಪಡಿತರ ಚೀಟಿ ಕೋರಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಶೀಘ್ರದಲ್ಲೇ ಅವಕಾಶ ಕಲ್ಪಿಸಲು ಆಹಾರ ಇಲಾಖೆ ತೀರ್ಮಾನಿಸಿದೆ. ವಿಧಾನಸಭೆ Read more…

ಆ. 27 ರಂದು ಬೆಳಗಾವಿಯಲ್ಲಿ `ಗೃಹಲಕ್ಷ್ಮೀ’ ಯೋಜನೆಗೆ ಚಾಲನೆ : ಸಚಿವ ಡಿ. ಸುಧಾಕರ್

ಚಿತ್ರದುರ್ಗ : ಕವಾಡಿಗರಹಟ್ಟಿಯಲ್ಲಿ ಇತ್ತೀಚೆಗೆ ಜರುಗಿದ ಅಹಿತಕರ ಘಟನೆ ಬಳಿಕ, ಇಲ್ಲಿನ ಸಮಸ್ಯೆಗಳನ್ನು ನಿವಾರಿಸಲು ಕವಾಡಿಗರ ಹಟ್ಟಿಯಲ್ಲಿ ಮೂಲಭೂತ ಸೌಕರ್ಯಗಳಿಗಾಗಿ ಸರ್ಕಾರ 04 ಕೋಟಿ ರೂ. ಅನುದಾನ ಮಂಜೂರು Read more…

ಸೆನ್ಸೇಷನ್ ಸೃಷ್ಟಿಸಿ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದ ಸನ್ನಿ ಡಿಯೋಲ್ ‘ಗದರ್ 2’: 5 ದಿನದಲ್ಲೇ 230 ಕೋಟಿ ರೂ. ಗಳಿಕೆ

ಸನ್ನಿ ಡಿಯೋಲ್ ಅವರ ‘ಗದರ್ 2’ ಭಾರತೀಯ ಗಲ್ಲಾಪೆಟ್ಟಿಗೆ ಕೊಳ್ಳೆ ಹೊಡೆದಿದೆ. ಆಗಸ್ಟ್ 11 ರಂದು ಬಿಡುಗಡೆಯಾದ ಈ ಚಿತ್ರವು ರಾಷ್ಟ್ರದಾದ್ಯಂತ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಹೌಸ್ ಫುಲ್ Read more…

ಆಕ್ಸಿಸ್ ಬ್ಯಾಂಕ್, ಕೆನರಾ ಬ್ಯಾಂಕ್ ಸ್ಥಿರ ಠೇವಣಿ ಬಡ್ಡಿ ದರ ಪರಿಷ್ಕರಣೆ

ಆಕ್ಸಿಸ್ ಬ್ಯಾಂಕ್, ಮತ್ತು ಕೆನರಾ ಬ್ಯಾಂಕ್ 2 ಕೋಟಿ ರೂ.ಗಿಂತ ಕಡಿಮೆ ಮೊತ್ತದ ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ದರಗಳನ್ನು ಪರಿಷ್ಕರಿಸಿವೆ. ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಸತತ ಮೂರನೇ Read more…

ರಾಜ್ಯದ ಜನತೆಗೆ ಮತ್ತೊಂದು ಶಾಕ್ : ಅಕ್ಕಿ ದರ ಶೇ. 15 ರಷ್ಟು ಏರಿಕೆ!

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್, ರಾಜ್ಯದಲ್ಇ ಅಕ್ಕಿ ಬೆಲೆಯು ಸರಾಸರಿ ಶೇ. 15 ರಷ್ಟು ಏರಿಕೆಯಾಗಿದೆ. ಈ ವರ್ಷ ಮುಂಗಾರು ಮಳೆ Read more…

ಜನಸಾಮಾನ್ಯರಿಗೆ `ಕಣ್ಣೀರು’ ತರಿಸುತ್ತಿದೆ ಈರುಳ್ಳಿ : ಏರಿಕೆಯತ್ತ ಸಾಗಿದೆ ಈರುಳ್ಳಿ ಬೆಲೆ!

ಬೆಂಗಳೂರು : ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು, ಟೊಮೆಟೊ ಬಳಿಕ ಇದೀಗ ಈರುಳ್ಳಿ ಬೆಲೆಯೂ ಏರಿಕೆಯತ್ತ ಸಾಗಿದೆ. ಬೆಂಗಳೂರಿನ Read more…

BIGG NEWS : ಬೆಂಗಳೂರಿನಲ್ಲಿ `ಪೋಕ್ಸೋ ಪ್ರಕರಣ’ ಹೆಚ್ಚಳ : ಒಂದೇ ತಿಂಗಳಲ್ಲಿ 24 ಕೇಸ್ ದಾಖಲು!

ಬೆಂಗಳೂರು : ಬೆಂಗಳೂರಿನಲ್ಲಿ ಪೋಕ್ಸೋ ಪ್ರಕರಣಗಳು ಹೆಚ್ಚಾಗುತ್ತಿದ್ದು, ಒಂದೇ ತಿಂಗಳಲ್ಲಿ 24 ಪೋಕ್ಸೋ ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ. ಬೆಂಗಳೂರಿನಲ್ಲಿ ಕಳೆದ 1 ತಿಂಗಳ ಅವಧಿಯಲ್ಲಿ 24 ಪೋಕ್ಸೋ Read more…

ಮದುವೆಯಾದರೂ ಲೈಂಗಿಕ ಸಂಬಂಧ ಬೆಳೆಸದ ಪತಿ: ಮೊಬೈಲ್ ಪರಿಶೀಲಿಸಿದ ಪತ್ನಿಗೆ ಬಿಗ್ ಶಾಕ್

ಬೆಂಗಳೂರು: ಮದುವೆಯಾದರೂ ಲೈಂಗಿಕ ಸಂಬಂಧ ಬೆಳೆಸದ ಗಂಡನ ವಿರುದ್ಧ ಟೆಕ್ಕಿಯಾಗಿರುವ ಮಹಿಳೆ ದೂರು ನೀಡಿದ್ದಾರೆ. ಪತಿ ಸಲಿಂಗಿಯಾಗಿದ್ದು, ಆತನ ವರ್ತನೆಯಿಂದ ಬೇಸತ್ತು ಜ್ಞಾನ ಭಾರತಿ ಠಾಣೆ ಪೊಲೀಸರಿಗೆ ದೂರು Read more…

Karnataka Rain : ರಾಜ್ಯದ ಈ ಜಿಲ್ಲೆಗಳಲ್ಲಿ 2 ದಿನ ಮಳೆ : ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಮಳೆರಾಯನ ಆರ್ಭಟ ತಗ್ಗಿದ್ದು, ಇಂದಿನಿಂದ ಮತ್ತೆ ಮಳೆ ಬಿರುಸಾಗಲಿದೆ. ಮುಂದಿನ ಎರಡು ದಿನ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ Read more…

BIG BREAKING : ಇತಿಹಾಸ ಬರೆಯಲು ಸಜ್ಜಾದ `ಚಂದ್ರಯಾನ-3′ : ಚಂದ್ರನ ಮೇಲ್ಮೈ ತಲುಪಲು ಕೇವಲ 100 ಕಿ.ಮೀ ಬಾಕಿ!

ನವದೆಹಲಿ: ಇಸ್ರೋದ ಚಂದ್ರಯಾನ -3 ಬಾಹ್ಯಾಕಾಶ ನೌಕೆ ಪ್ರಸ್ತುತ ಚಂದ್ರನ ಕಕ್ಷೆಯಲ್ಲಿದೆ. ಇಂದು ಬೆಳಿಗ್ಗೆ ಇದು ನಾಲ್ಕನೇ ಬಾರಿಗೆ ದೂರವನ್ನು ಮತ್ತಷ್ಟು ಕಡಿಮೆ ಮಾಡಿ ಚಂದ್ರನಿಗೆ 100 ಕಿ.ಮೀ Read more…

ಪಾಕಿಸ್ತಾನ ಸ್ವಾತಂತ್ರ್ಯ ದಿನಾಚರಣೆ ಸ್ಟೇಟಸ್ ಹಾಕಿದ್ದ ಇಬ್ಬರು ವಿದ್ಯಾರ್ಥಿಗಳು ಅರೆಸ್ಟ್

ಮುಂಬೈ: ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆಯ ಚಿತ್ರವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಕೊಲಾಬಾದ ಇಬ್ಬರು ಕಾಲೇಜು ವಿದ್ಯಾರ್ಥಿಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಎಚ್ಚರಿಕೆ ನೀಡಿದ ನಂತರ ಇಬ್ಬರನ್ನು ಬಿಡುಗಡೆ ಮಾಡಲಾಗಿದೆ Read more…

ಭವಿಷ್ಯದಲ್ಲಿ ʼಹಣಕಾಸುʼ ಸ್ಥಿತಿ ಸುಧಾರಿಸಲು ಬೆಸ್ಟ್ ಈ 5 ಟಿಪ್ಸ್

ಇಷ್ಟು ದಿನ ಬ್ಯಾಂಕ್‌ ಖಾತೆಯಲ್ಲಿ ತಿಂಗಳ ಕೊನೆಗೆ ಉಳಿದುಕೊಂಡ ಹಣವನ್ನು ಮೋಜು-ಮಸ್ತಿಗೆ ಉಡಾಯಿಸಿ, ಕೊನೆಗೆ ಭವಿಷ್ಯದ ಉಳಿತಾಯದ ಜಾಗೃತಿ ಮೂಡಿದಿಯೇ? ನಿಮಗೆ ಭವಿಷ್ಯಕ್ಕಾಗಿ ಹೂಡಿಕೆ ಮಾಡುವ ಸಂಕಲ್ಪ ಮಾಡಲು Read more…

ವಯಸ್ಸಲ್ಲದ ವಯಸ್ಸಲ್ಲಿ ಗರ್ಭಿಣಿಯರಾದ ಬಾಲಕಿಯರು: ಇಬ್ಬರು ಬಾಲಕರು ವಶಕ್ಕೆ

ಮೈಸೂರು: ಅಪ್ರಾಪ್ತ ವಯಸ್ಸಿನ ಇಬ್ಬರು ಬಾಲಕಿಯರು ಗರ್ಭಿಣಿಯರಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಬಾಲಕರನ್ನು ಸರಗೂರು ಠಾಣೆ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅಪ್ರಾಪ್ತ ಬಾಲಕಿಯರನ್ನು ಮದುವೆಯಾಗಿ ಗರ್ಭಿಣಿಯರನ್ನಾಗಿಸಿದ Read more…

ಶಾಲಾ ಮಕ್ಕಳಿಗೆ ಮತ್ತೊಂದು ಸಿಹಿ ಸುದ್ದಿ: ಇ- ಲೈಬ್ರರಿ ಯೋಜನೆಗೆ ಚಾಲನೆ; ಎಲ್ಲಾ ಸರ್ಕಾರಿ ಶಾಲೆಗಳಲ್ಲೂ LKG, UKG

ಶಿವಮೊಗ್ಗ: ಸೆಪ್ಟೆಂಬರ್ 5 ರಿಂದ ಶಾಲೆಗಳಲ್ಲಿ ಇ- ಲೈಬ್ರೆರಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳನ್ನು ಮೊಬೈಲ್ Read more…

`CBSE’ 10 ಮತ್ತು 12 ನೇ ಬೋರ್ಡ್ ಪರೀಕ್ಷೆಗೆ ನೋಂದಣಿ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 2024 ರ ಸಿಬಿಎಸ್ಇ 10 ಮತ್ತು 12 ನೇ ತರಗತಿ ಬೋರ್ಡ್ ಪರೀಕ್ಷೆಗಳಿಗೆ ನೋಂದಣಿಯನ್ನು ಪ್ರಾರಂಭಿಸಲಿದೆ. ಸಿಬಿಎಸ್ಇ Read more…

BREAKING : ಮ್ಯಾನ್ಮಾರ್ ಗಣಿಯಲ್ಲಿ ಭೂಕುಸಿತ : 25 ಮಂದಿ ಸಾವು, 14 ಜನರು ನಾಪತ್ತೆ

ಮ್ಯಾನ್ಮಾರ್ ನ ಗಣಿಯೊಂದರಲ್ಲಿ ಭೂಕುಸಿತ ಸಂಭವಿಸಿದ್ದು, ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ. 14 ಜನರು ಇನ್ನೂ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಕಚಿನ್ ಪ್ರಾಂತ್ಯದ ಹಪಕಾಂತ ಪಟ್ಟಣದ ಹೊರವಲಯದಲ್ಲಿರುವ ಜೇಡ್ Read more…

ಗರ್ಭಿಣಿ ಮಹಿಳೆಯರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ ಈ ಯೋಜನೆಯಡಿ ಸಿಗಲಿದೆ 11 ಸಾವಿರ ರೂ. ಸಹಾಯಧನ

ನವದೆಹಲಿ : ಕೇಂದ್ರವು ವಿವಿಧ ಯೋಜನೆಗಳನ್ನು ತರುತ್ತಲೇ ಇದೆ. ಈ ಯೋಜನೆಗಳಿಂದ ಅನೇಕ ಜನರು ಪ್ರಯೋಜನ ಪಡೆಯುತ್ತಿದ್ದಾರೆ. ಪ್ರಧಾನ ಮಂತ್ರಿ ಮಾತೃತ್ವ ವಂದನಾ ಯೋಜನೆ ಕೇಂದ್ರ ಸರ್ಕಾರ ತಂದ Read more…

ಮಕ್ಕಳಾಗದ ದಂಪತಿಗಳಿಗೆ ಗುಡ್ ನ್ಯೂಸ್: ಸರ್ಕಾರಿ ಆಸ್ಪತ್ರೆಗಳಲ್ಲೂ ಉಚಿತ ಐವಿಎಫ್ ಚಿಕಿತ್ಸೆ

ಪಣಜಿ: ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಫಲವಂತಿಕೆ -ಐವಿಎಫ್ ಚಿಕಿತ್ಸೆಯನ್ನು ಉಚಿತವಾಗಿ ಕಲ್ಪಿಸುವ ಮೂಲಕ ಗೋವಾ ರಾಜ್ಯ ಮಹತ್ವದ ಯೋಜನೆ ಆರಂಭಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಫಲವಂತಿಕೆ ಚಿಕಿತ್ಸೆಯನ್ನು ಉಚಿತವಾಗಿ ನೀಡುವ ಮೊದಲ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...