alex Certify Latest News | Kannada Dunia | Kannada News | Karnataka News | India News - Part 986
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ದೇಶದ ಜನತೆಗೆ ನೆಮ್ಮದಿ ಸುದ್ದಿ : ‘LPG ಸಿಲಿಂಡರ್’ ಬೆಲೆ 200 ರೂ ಇಳಿಕೆ, ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ಎಲ್ಲಾ ಗ್ರಾಹಕರಿಗೆ ಎಲ್ ಪಿ ಜಿ ಬೆಲೆಯನ್ನು ಪ್ರತಿ ಸಿಲಿಂಡರ್ ಗೆ 200 ರೂ.ಗಳಷ್ಟು ಕಡಿತಗೊಳಿಸಲು ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ ಎಂದು ಕೇಂದ್ರ Read more…

BIG NEWS: ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಅಪಾರ್ಟ್ ಮೆಂಟ್ ನಿಂದ ಬಿದ್ದು SSLC ವಿದ್ಯಾರ್ಥಿನಿ ಸಾವು

ಬೆಂಗಳೂರು: ಅಪಾರ್ಟ್ ಮೆಂಟ್ ನಿಂದ ಬಿದ್ದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೆಳ್ಳಂದೂರಿನಲ್ಲಿ ನಡೆದಿದೆ. ಬೆಳ್ಳಂದೂರಿನ ಕ್ಲಾಸಿಕ್ ಅಪಾರ್ಟ್ ಮೆಂಟ್ ನ 12 ನೇ ಮಹಡಿಯಿಂದ ಬಿದ್ದು Read more…

ISRO Scientist : ಬೆಂಗಳೂರಿನಲ್ಲಿ ‘ಇಸ್ರೋ’ ವಿಜ್ಞಾನಿಯ ಕಾರಿಗೆ ಕಲ್ಲೆಸೆದು ಹಲ್ಲೆಗೆ ಯತ್ನಿಸಿದ ದುಷ್ಕರ್ಮಿಗಳು : FIR ದಾಖಲು

ಬೆಂಗಳೂರು : ‘ಇಸ್ರೋ’ ಯುವ ವಿಜ್ಞಾನಿಯ ಕಾರಿಗೆ ದುಷ್ಕರ್ಮಿಗಳು ಕಲ್ಲೆಸೆದು ಹಲ್ಲೆಗೆ ಯತ್ನಿಸಿದ ಘಟನೆ 5 ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಮಾದನಾಯಕನ ಹಳ್ಳಿ Read more…

ಉದ್ಯೋಗ ವಾರ್ತೆ : ‘ಕೇಂದ್ರ ಉಗ್ರಾಣ ನಿಗಮ’ದಲ್ಲಿ ವಿವಿಧ 153 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಉಗ್ರಾಣ ನಿಗಮವು ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ಅಧಿಸೂಚನೆಯ ಮೂಲಕ ಒಟ್ಟು 153 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಲಾಗಿದ್ದು, Read more…

Gruha Lakshmi Scheme : ಆಶಾ, ಅಂಗನವಾಡಿ ಕಾರ್ಯಕರ್ತೆಯರ ಖಾತೆಗೂ 2000 ರೂ ಹಣ ಜಮಾ

ಬೆಂಗಳೂರು : ನಾಳೆ ‘ಗೃಹಲಕ್ಷ್ಮಿ’ ಯೋಜನೆಗೆ ಮೈಸೂರಿನಲ್ಲಿ ಅಧಿಕೃತ ಚಾಲನೆ ಸಿಗಲಿದ್ದು, ಫಲಾನುಭವಿಗಳ ಖಾತೆಗೆ 2000 ರೂ ಹಣ ವರ್ಗಾವಣೆಯಾಗಲಿದೆ. ಆಶಾ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿಯರಿಗೆ ಗೃಹಲಕ್ಷ್ಮಿಯ 2000 Read more…

BIG NEWS: ಕೈಕೊಟ್ಟ ಯೋಜನೆಗಳು, ಹಳಿತಪ್ಪಿದ ಆಡಳಿತ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಚಾರ್ಜ್ ಶೀಟ್ ಬಿಡುಗಡೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಶತದಿನ ಆಚರಣೆ ಸಂಭ್ರಮದಲ್ಲಿದ್ದರೆ ವಿಪಕ್ಷ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಪಟ್ಟಿ ಮಾಡಿ ಚಾರ್ಜ್ ಶೀಟ್ ಬಿಡುಗಡೆ ಮಾಡಿದೆ. ಬೆಂಗಳೂರಿನ ಖಾಸಗಿ Read more…

BIG NEWS : ದೇಶದ ಜನತೆಗೆ ನೆಮ್ಮದಿ ಸುದ್ದಿ : ‘LPG ಸಿಲಿಂಡರ್’ ಬೆಲೆಯಲ್ಲಿ 200 ರೂ. ಇಳಿಕೆ, ನಾಳೆ ಸರ್ಕಾರದಿಂದ ಘೋಷಣೆ ಸಾಧ್ಯತೆ

‘LPG’ ಸಿಲಿಂಡರ್’ ಬೆಲೆಯಲ್ಲಿ 200 ಇಳಿಕೆಯಾಗುವ ಸಾಧ್ಯತೆಯಿದ್ದು, ನಾಳೆ ಕೇಂದ್ರ ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಹೌದು, ಎಲ್ ಪಿ ಜಿ ಸಿಲಿಂಡರ್ ಗಳ Read more…

ಕಾಂಗ್ರೆಸ್ ಸರ್ಕಾರ ತುಘಲಕ್ ದರ್ಬಾರಿನ ಶತಕದ ಸಂಭ್ರಮದಲ್ಲಿದೆ : ಬಿಜೆಪಿ ವಾಗ್ಧಾಳಿ

ಬೆಂಗಳೂರು : ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಸರ್ಕಾರ ತುಘಲಕ್ ದರ್ಬಾರಿನ ಶತಕದ ಸಂಭ್ರಮದಲ್ಲಿದೆ. ಸಿದ್ದರಾಮಯ್ಯ ಅವರ ಸರ್ಕಾರ ನೂರು ದಿನ ಸಾಧಿಸಿದ್ದೇನು ಎಂದು ಹುಡುಕಿದರೆ ನೂರಕ್ಕೂ Read more…

Viral Video: ಮೊಬೈಲ್ ನಲ್ಲಿ ಮಾತನಾಡುತ್ತಾ ರಸ್ತೆ ದಾಟಲು ಮುಂದಾದ ಬೈಕ್ ಸವಾರ; ಭೀಕರ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ವಾಹನ ಚಲಾಯಿಸುವಾಗ, ರಸ್ತೆ ದಾಟುವಾಗ ಎಚ್ಚರ ವಹಿಸಿದಷ್ಟೂ ಕಡಿಮೆಯೇ. ಡ್ರೈವಿಂಗ್ ಮಾಡುವಾಗ, ರಸ್ತೆ ದಾಟುವಾಗ ಮೊಬೈಲ್ ಬಳಸಬಾರದು ಎಂದು ಗೊತ್ತಿದ್ದರೂ ಅದೆಷ್ಟೋ ಬಾರಿ ಇಂತಹ ತಪ್ಪು ಮಾಡಿ ದುರಂತಗಳನ್ನು Read more…

174 ಕಿ.ಮೀ ಹಿಮ್ಮುಖವಾಗಿ ಟ್ರ್ಯಾಕ್ಟರ್ ಚಲಾಯಿಸಿ ಹರಕೆ ತೀರಿಸಿದ ಯುವಕ

ಹಾವೇರಿ: ಭಕ್ತರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹಲವು ರೀತಿಯ ಹರಕೆಗಳನ್ನು ಹೊರುತ್ತಾರೆ. ಇಲ್ಲೋರ್ವ ಯುವಕ ಹಿಮ್ಮುಖವಾಗಿ ಟ್ರ್ಯಾಕ್ಟರ್ ಓಡಿಸಿ ಹರಕೆ ತೀರಿಸುವ ವಿಚಿತ್ರ ಘಟನೆ ಹಾವೇರಿಯಲ್ಲಿ ನಡೆದಿದೆ. ಬರೋಬ್ಬರಿ Read more…

BREAKING: ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ; ಮೂರು ಲೋಡ್ ಪಟಾಕಿ ಕ್ಷಣಾರ್ಧದಲ್ಲಿ ಸುಟ್ಟು ಭಸ್ಮ

ಹಾವೇರಿ: ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆ ಪಟಾಕಿ ಅಂಗಡಿಯೇ ಹೊತ್ತಿ ಉರಿದಿರುವ ಘಟನೆ ಹಾವೇರಿ ಜಿಲ್ಲೆಯ ಆಲದಕಟ್ಟೆ ಬಳಿ ನಡೆದಿದೆ. ಬೆಂಕಿ ಅವಘಡದಲ್ಲಿ ಕ್ಷಣಾರ್ಧದಲ್ಲಿ Read more…

ಗಮನಿಸಿ : ‘ಮೊಬೈಲ್ ಡೇಟಾ’ ಕೆಲಸ ಮಾಡದಿದ್ದರೆ ಏನು ಮಾಡಬೇಕು..? ಇಲ್ಲಿದೆ ಟಿಪ್ಸ್

ಅನೇಕ ಬಾರಿ ನಮ್ಮ ಮೊಬೈಲ್ ಗಳಲ್ಲಿಇಂಟರ್ ನೆಟ್ ಡೇಟಾ ಸರಿಯಾಗಿ ಕೆಲಸ ಮಾಡುವುದಿಲ್ಲ, ಆದರೆ ಲೋಡಿಂಗ್ ಸ್ಕ್ರೀನ್ ಮತ್ತು ಇಂಟರ್ನೆಟ್ ಸಂಪರ್ಕವು ಗೊಂದಲಕ್ಕೊಳಗಾಗುತ್ತದೆ. 1) ನಿಮ್ಮ ಫೋನ್ ನಲ್ಲಿ Read more…

Gruhalakshmi Scheme : ನಾಳೆಯೇ `ಯಜಮಾನಿ’ಯರ ಖಾತೆಗೆ 2,000 ರೂ. ಜಮಾ : ಇಲ್ಲಿದೆ ಸುಲಭವಾಗಿ ಅರ್ಜಿ ಸಲ್ಲಿಸುವ ವಿಧಾನ!

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂ.ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30 ರ ನಾಳೆ ಮೈಸೂರಿನಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಗುತ್ತಿದೆ. ಯೋಜನೆಗೆ Read more…

BREAKING : ಮೂವರು ‘IPS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಮೂವರು ‘ಐಪಿಎಸ್’ ಅಧಿಕಾರಿಗಳನ್ನು  ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿಗಳಾದ  ಸಂಗೀತಾ G , ಲೋಕೇಶ್ ಭರಮಪ್ಪ ಜಗಳಾಸರ್, ಗೋಪಾಲ್ ಎಮ್ ಬಾಯ್ Read more…

BIG NEWS:‌ ವಿಶ್ವದ ಮೊದಲ `ಎಥೆನಾಲ್ ಚಾಲಿತ ಟೊಯೊಟಾ ಇನ್ನೋವಾ ಕಾರು’ ಬಿಡುಗಡೆ ಮಾಡಿದ ನಿತಿನ್ ಗಡ್ಕರಿ | Nitin Gadkari

ನವದೆಹಲಿ : ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಇಂದು ವಿಶ್ವದ ಮೊದಲ ಎಥೆನಾಲ್ ಚಾಲಿತ, ಹೈಬ್ರಿಡ್ (ವಿದ್ಯುದ್ದೀಕೃತ) ಕಾರಿನ ಮೂಲಮಾದರಿಯನ್ನು ಅನಾವರಣಗೊಳಿಸಿದ್ದಾರೆ. Read more…

BREAKING : ಪಾಕ್ ಮಾಜಿ ಪ್ರಧಾನಿ ‘ಇಮ್ರಾನ್ ಖಾನ್’ ಗೆ ಬಿಗ್ ರಿಲೀಫ್ : ಜಾಮೀನು ಮಂಜೂರು

ತೋಷಾಖಾನ್ ಪ್ರಕರಣದಲ್ಲಿ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಇಸ್ಲಾಮಾಬಾದ್ ನ್ಯಾಯಾಲಯವು ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ತೋಷಾಖಾನ್ ಪ್ರಕರಣದಲ್ಲಿ ಇಸ್ಲಾಮಾಬಾದ್ Read more…

ಸಾರ್ವಜನಿಕರೇ ಗಮನಿಸಿ : ನಿಮ್ಮ ಜೇಬು ಸುಡಲಿವೆ ಸೆಪ್ಟೆಂಬರ್ ನಲ್ಲಿ ಬದಲಾಗುವ ಈ ನಿಯಮಗಳು!

ನವದೆಹಲಿ : ಪ್ರತಿ ತಿಂಗಳ ಮೊದಲ ದಿನದ ಪ್ರಾರಂಭದೊಂದಿಗೆ, ಹಣಕಾಸಿನ ಬದಲಾವಣೆಗಳು ಸಂಭವಿಸುತ್ತಿವೆ ಎಂಬುದು ಎಲ್ಲರಿಗೂ ತಿಳಿದಿದೆ. ಆದಾಗ್ಯೂ, ಎಂದಿನಂತೆ, ಈ ಬದಲಾವಣೆಗಳು ಸೆಪ್ಟೆಂಬರ್ ತಿಂಗಳಲ್ಲಿಯೂ ಇರಲಿವೆ. ವಿಶೇಷವಾಗಿ Read more…

ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ನಟ : ಪೊಲೀಸ್ ಠಾಣೆ ಮೆಟ್ಟಿಲೇರಿದ ನಟಿ ವಿಜಯಲಕ್ಷ್ಮಿ

‘ನಾಗಮಂಡಲ’ ಚಿತ್ರ ಖ್ಯಾತಿಯ ನಟಿ ವಿಜಯಲಕ್ಷ್ಮಿ ಮತ್ತೊಮ್ಮೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ನಾಮ್ ತಮಿಳರ್ ಕಚ್ಚಿ ನಾಯಕ, ನಟ-ನಿರ್ದೇಶಕ ಸೀಮನ್ ಅವರು ಪ್ರೀತಿಯ ಹೆಸರಿನಲ್ಲಿ ಮೋಸ ಮಾಡಿದ್ದಾರೆ ಎಂದು Read more…

KSRTC ಬಸ್ ನಿಂದ ಬಿದ್ದು ಮಹಿಳೆ ದುರ್ಮರಣ

ಚಾಮರಾಜನಗರ: ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ನಡೆದಿದೆ. ವಿನೋದಾ ಮೃತ ಮಹಿಳೆ. ಮಲೆಮಹದೇಶ್ವರ ಬೆಟ್ಟದಿಂದ ಹನೂರು ಕಡೆ ಹೊರಟಿದ್ದ Read more…

Railway Jobs : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ರೈಲ್ವೆ ಇಲಾಖೆಯಲ್ಲಿ 2,600 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ

ನವದೆಹಲಿ : ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್, ಭಾರತೀಯ ರೈಲ್ವೆ ಇಲಾಖೆಯಲ್ಲಿ ವಿವಿಧ ವಿಭಾಗಳಲ್ಲಿ ಖಾಲಿ ಇರುವ 2,606 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು Read more…

BIG NEWS: ಕಾಂಗ್ರೆಸ್ ತುಘಲಕ್ ದರ್ಬಾರಿನ ಶತಕದ ಸಂಭ್ರಮದಲ್ಲಿದೆ; ನೂರು ದಿನ 100 ಕರ್ಮಕಾಂಡಗಳು…ಎಂದು ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 100 ದಿನ ಪೂರೈಸಿದ್ದು, 5 ಗ್ಯಾರಂಟಿಗಳಲ್ಲಿ 4 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವ ಸಂಭ್ರಮದಲ್ಲಿದೆ. ಈ ನಡುವೆ ಸರ್ಕಾರದ ವಿರುದ್ಧ Read more…

BREAKING : ಏಕಾಏಕಿ ಬೆಂಗಳೂರಿನ `BMTC’ ಬಸ್ ಡಿಪೋಗೆ `ಸೂಪರ್ ಸ್ಟಾರ್ ರಜನಿಕಾಂತ್’ ಭೇಟಿ!

  ಬೆಂಗಳೂರು : ಜೈಲರ್ ಸಿನಿಮಾದ ಭರ್ಜರಿ ಯಶಸ್ಸಿನಲ್ಲಿರುವ ಸೂಪರ್ ಸ್ಟಾರ್ ರಜನಿಕಾಂತ್ ಇಂದು ಏಕಾಏಕಿ ಬೆಂಗಳೂರಿನ ಬಿಎಂಟಿಸಿ ಡಿಪೋಗೆ ಭೇಟಿ ನೀಡಿದ್ದಾರೆ. ಹೌದು, ರಜನಿಕಾಂತ್ ಅವರು ಇಂದು Read more…

Gruha Lakshmi Scheme : ಯಜಮಾನಿಯರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮಗೆ ‘ಗೃಹಲಕ್ಷ್ಮಿ’ ಯೋಜನೆಯ ಹಣ ಸಿಗಲ್ಲ

ಬೆಂಗಳೂರು : ಮಹಿಳೆಯರಿಗೆ 2,000 ರೂ. ಆರ್ಥಿಕ ನೆರವು ನೀಡುವ ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30 ರಂದು ನಾಳೆ ಮೈಸೂರಿನಲ್ಲಿ ಅಧಿಕೃತ ಚಾಲನೆ ಸಿಗಲಿದೆ. ಮುಖ್ಯವಾದ Read more…

BIGG NEWS : ಡಿಸೆಂಬರ್ ನಲ್ಲೇ `ಯುವನಿಧಿ’ ಯೋಜನೆ ಜಾರಿ : ಸಚಿವ ಕೆ.ಹೆಚ್. ಮುನಿಯಪ್ಪ ಘೋಷಣೆ

ದಾವಣಗೆರೆ : ರಾಜ್ಯ ಸರ್ಕಾರದ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಡಿಸೆಂಬರ್ ನಲ್ಲಿ ಯುವನಿಧಿ ಯೋಜನೆ ಜಾರಿಗೆ ತರಲಾಗುವುದು ಎಂದು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ Read more…

‘ಭಾರತದ ಸ್ವಾತಂತ್ರ್ಯದಲ್ಲಿ ಮುಸ್ಲಿಮರ ಕೊಡುಗೆ ಇಲ್ಲ’: ಆಕ್ಷೇಪಾರ್ಹ ಹೇಳಿಕೆ ನೀಡಿದ ಶಿಕ್ಷಕಿ ವಿರುದ್ಧ ‘FIR’ ದಾಖಲು

ನವದೆಹಲಿ: ದೆಹಲಿಯ ಶಾಲೆಯೊಂದರಲ್ಲಿ ನಿರ್ದಿಷ್ಟ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಿಳಾ ಶಿಕ್ಷಕಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವಾರ Read more…

BIG NEWS: ಸಾಹಿತಿಗಳಿಗೆ ಜೀವ ಬೆದರಿಕೆ ಪ್ರಕರಣ; ಸ್ಫೋಟಕ ಮಾಹಿತಿ ಬಹಿರಂಗ; ಓರ್ವ ವ್ಯಕ್ತಿಯಿಂದಲೇ 7 ಜನರಿಗೆ ಬೆದರಿಕೆ ಪತ್ರ

ಬೆಂಗಳೂರು: ರಾಜ್ಯದ ಸಾಹಿತಿಗಳು, ಚಿಂತಕರಿಗೆ ಜೀವಬೆದರಿಕೆ ಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಲಾಗಿದ್ದು, ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಒಬ್ಬ ವ್ಯಕ್ತಿ 7 ಜನ ಸಾಹಿತಿಗಳಿಗೆ ಕೊಲೆ ಬೆದರಿಕೆ ಪತ್ರ Read more…

ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಧಾರವಾಡ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ದಿ ಯೋಜನೆ ಹುಬ್ಬಳ್ಳಿ-ಧಾರವಾಡ ಶಹರ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 113 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಸ್ಥಳೀಯ Read more…

Shakti Yojane : ಇದುವರೆಗೆ 46 ಕೋಟಿ ಮಹಿಳೆಯರಿಂದ ಉಚಿತ ಬಸ್ ಪ್ರಯಾಣ : ಸಚಿವ ರಾಮಲಿಂಗಾ ರೆಡ್ಡಿ

ಬಾಗಲಕೋಟೆ: ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಇದುವರೆಗೆ 46 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ಇಂದು Read more…

‘ಕೋವಿಡ್’ ಲಸಿಕೆಯಿಂದ ಹೃದಯಾಘಾತ ಹೆಚ್ಚುತ್ತಿದೆಯೇ..? : ‘ICMR’ ಅಧ್ಯಯನ ಹೇಳೋದೇನು..?

ಕೋವಿಡ್ ನಂತರ ಹೃದಯಾಘಾತದಿಂದ ಉಂಟಾಗುವ ಸಾವುಗಳಿಗೆ ಲಸಿಕೆ ಪ್ರಮುಖ ಕಾರಣವಾಗಿದೆ ಎಂದು ಹೇಳಲಾಗುತ್ತದೆ. ಆದರೆ, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಇದನ್ನು ತಿರಸ್ಕರಿಸಿದೆ. ಕೋವಿಡ್ ಸಾವುಗಳಿಗೆ ಲಸಿಕೆಯಿಂದ Read more…

ತೆರಿಗೆದಾರರ ಗಮನಕ್ಕೆ : 15 ದಿನಗಳಲ್ಲಿ ‘PAN’ ಸಲ್ಲಿಸುವಂತೆ ‘IT ಇಲಾಖೆ’ ಮಹತ್ವದ ಸೂಚನೆ

2021-22ರ ಹಣಕಾಸು ವರ್ಷದಲ್ಲಿ ನೀವು ಫಾರ್ಮ್ 60/61 ಅನ್ನು ಸಲ್ಲಿಸಿದ್ದರೆ, ಆದಾಯ ತೆರಿಗೆ ಇಲಾಖೆ ನಿಮಗೆ ಎಸ್ಎಂಎಸ್ / ಇಮೇಲ್ ಕಳುಹಿಸಬಹುದು. ಈ ಸಂದೇಶದಲ್ಲಿ, ಆದಾಯ ತೆರಿಗೆ ಇಲಾಖೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...