alex Certify Latest News | Kannada Dunia | Kannada News | Karnataka News | India News - Part 987
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ರಾಜ್ಯ ಸರ್ಕಾರದಿಂದ ಇಸ್ರೋ ವಿಜ್ಞಾನಿಗಳಿಗೆ ಸನ್ಮಾನ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಪೀಣ್ಯಾದಲ್ಲಿರುವಂತ ಇಸ್ರೋದ ISTRAC ಕೇಂದ್ರಕ್ಕೆ ಸಿಎಂ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಬಳಿಕ Read more…

BREAKING : ಅಮೆರಿಕದ ಬಾರ್ ನಲ್ಲಿ ಅಪರಿಚಿತನಿಂದ ಗುಂಡಿನ ದಾಳಿ : ಐವರು ಸ್ಥಳದಲ್ಲೇ ಸಾವು

ಕ್ಯಾಲಿಪೋರ್ನಿಯಾ : ಅಮೆರಿಕದ ಕ್ಯಾಲಿಪೋರ್ನಿಯಾದ ಬಾರ್ ನಲ್ಲಿ ಅಪರಿಚಿತನೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕ್ಯಾಲಿಫೋರ್ನಿಯಾದ ಆರೆಂಜ್ ಕೌಂಟಿಯ ಬಾರ್‌ ವೊಂದರಲ್ಲಿ ಮುಸುಕುದಾರಿಯೊಬ್ಬ ಏಕಾಏಕಿ ಗುಂಡಿನ Read more…

Chandrayana-3 : ‘ಇಸ್ರೋ’ ವಿಜ್ಞಾನಿಗಳು ಇತಿಹಾಸದ ಪುಟ ಸೇರುವ ಸಾಧನೆ ಮಾಡಿದ್ದಾರೆ : ಡಿಸಿಎಂ ಡಿಕೆಶಿ ಅಭಿನಂದನೆ

ಬೆಂಗಳೂರು : ‘ಇಸ್ರೋ’ ವಿಜ್ಞಾನಿಗಳು ಇತಿಹಾಸದ ಪುಟ ಸೇರುವ ಸಾಧನೆ ಮಾಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ. ಚಂದ್ರಯಾನ-3 ಮಿಷನ್ ಸಕ್ಸಸ್ ಆದ ಹಿನ್ನೆಲೆ ವಿಜ್ಞಾನಿಗಳಿಗೆ Read more…

ಚಂದ್ರಯಾನ – 3 ರ ಯಶಸ್ಸಿಗೆ ಭಾರತವನ್ನು ಅಭಿನಂದಿಸುತ್ತಾ ನನ್ನ ದೇಶ ಈ ಹಂತ ತಲುಪಲು ದಶಕಗಳೇ ಬೇಕು ಎಂದ ಪಾಕ್ ನಟಿ…!

ಬುಧವಾರದಂದು ಭಾರತ ಚಂದ್ರಯಾನ – 3 ರ ಅಭೂತಪೂರ್ವ ಯಶಸ್ಸು ಸಾಧಿಸಿದ್ದು, ಭಾರತ ಮಾತ್ರವಲ್ಲದೆ ವಿಶ್ವದ ಮೂಲೆ ಮೂಲೆಗಳಿಂದ ಅಭಿನಂದನೆಗಳ ಸುರಿಮಳೆಯೇ ಹರಿದು ಬಂದಿದೆ. ಅಮೆರಿಕಾ, ರಷ್ಯಾ, ಚೀನಾ Read more…

BREAKING : ಅಧಿಕೃತವಾಗಿ ‘ಕಾಂಗ್ರೆಸ್’ ಸೇರ್ಪಡೆಯಾದ ಮಾಜಿ ಸಂಸದ ‘ಆಯನೂರು ಮಂಜುನಾಥ್’

ಬೆಂಗಳೂರು: ಮಾಜಿ ಸಂಸದ ಆಯನೂರು ಮಂಜುನಾಥ್ ಸೇರಿದಂತೆ ಹಲವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ  ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ Read more…

BREAKING : ನೇಪಾಳದಲ್ಲಿ ಭೀಕರ ಬಸ್ ಅಪಘಾತ : 6 ಭಾರತೀಯರು ಸೇರಿ 7 ಮಂದಿ ಸ್ಥಳದಲ್ಲೇ ಸಾವು

ನವದೆಹಲಿ : ನೇಪಾಳದಲ್ಲಿ ಭೀಕರ ಅಪಘಾತವಾಗಿದ್ದು, ಬಸ್ ಪ್ರಪಾತಕ್ಕೆ ಬಿದ್ದು 6 ಮಂದಿ ಭಾರತೀಯರು ಸೇರಿದಂತೆ 7 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ನೇಪಾಳದ ಬಾಲ್ಲೆ ಜಿಲ್ಲೆಯಲ್ಲಿ Read more…

ನೋಟು ಬದಲಾವಣೆ ಹೆಸರಲ್ಲಿ 10 ಲಕ್ಷ ವಂಚನೆ; ಮೂವರು ಆರೋಪಿಗಳು ಅರೆಸ್ಟ್

ಕೋಲಾರ: ಇತ್ತೀಚಿನ ದಿನಗಳಲ್ಲಿ ನೋಟು ಬದಲಾವಣೆ ಮಾಡಿಕೊಡುವ ನೆಪದಲ್ಲಿ ವಂಚನೆ ಎಸಗುತ್ತಿರುವ ಪ್ರಕರಣ ಬೆಳಕಿಗೆ ಬರುತ್ತಿದೆ. ಪಿಂಕ್ ಟು ಗ್ರೀನ್ ಕರೆನ್ಸಿ ಬದಲಿಸಿಕೊಡುವುದಾಗಿ ಹೇಳಿ ವಂಚಕರ ತಂಡವೊಂದು 10 Read more…

‘ಚಂದ್ರಯಾನ-3’ ಸಕ್ಸಸ್ : ‘ISRO’ ಕೇಂದ್ರದಲ್ಲಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರಿನ ‘ISRO’ ಕೇಂದ್ರಕ್ಕೆ ‘ಸಿಎಂ ಸಿದ್ಧರಾಮಯ್ಯ’ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಚಂದ್ರಯಾನ 3 ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಪೀಣ್ಯಾದಲ್ಲಿರುವಂತ ಇಸ್ರೋದ ISTRAC Read more…

`ಸೈಕಲ್ ನಿಂದ ಚಂದ್ರನವರೆಗೆ’ : ಇಸ್ರೋ ವಿಜ್ಞಾನಿಗಳು ಸೈಕಲ್ ನಲ್ಲಿ `ರಾಕೆಟ್’ ಹೊತ್ತೊಯ್ಯುತ್ತಿರುವ ಫೋಟೋ ವೈರಲ್!

ನವದೆಹಲಿ: ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3 ಯಶಸ್ವಿಯಾಗಿ ಲ್ಯಾಂಡ್ ಆಗಿದ್ದು, ಈ ಬೆನ್ನಲ್ಲೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿಗಳು ರಾಕೆಟ್ ಭಾಗಗಳನ್ನು ಸೈಕಲ್ನಲ್ಲಿ ಸಾಗಿಸುತ್ತಿರುವ ಫೋಟೋ Read more…

Viral Photo: ಚಂದ್ರಯಾನ – 3 ಯಶಸ್ಸಿನ ಹಿನ್ನಲೆಯಿಟ್ಟುಕೊಂಡು ಹುಬ್ಬಳ್ಳಿ ಟ್ರಾಫಿಕ್‌ ಪೊಲೀಸರ ಕ್ರಿಯೇಟಿವ್‌ ಪೋಸ್ಟ್

ಹುಬ್ಬಳ್ಳಿ: ರಸ್ತೆಯಲ್ಲಿ ಬೈಕ್ ವ್ಹೀಲಿಂಗ್ ನಡೆಸುವ ಪುಂಡರ ವಿರುದ್ಧ ಹುಬ್ಬಳ್ಳಿ-ಧಾರವಾಡ ಪೊಲೀಸರು ಸಮರ ಮುಂದುವರೆಸಿದ್ದು, ವ್ಹೀಲಿಂಗ್ ಮಾಡುವ ಕಿಡಿಗೇಡಿಗಳನ್ನು ಹೆಡೆಮುರಿಕಟ್ಟಿದ್ದಾರೆ. ಇದನ್ನು ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳದಲ್ಲಿ Read more…

`ರೇಷನ್ ಕಾರ್ಡ್’ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಇಂದು ಸಂಜೆ 4 ಗಂಟೆವರೆಗೆ ಅವಕಾಶ

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ಪಡಿತರ ಕಾರ್ಡ್ ಗಳಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಆಗಸ್ಟ್ 24 ರವರೆಗೆ ಅವಕಾಶ ನೀಡಿದೆ. ಪಡಿತರ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ವರಮಹಾಲಕ್ಷ್ಮೀ ಹಬ್ಬಕ್ಕೆ ಹೂ-ಹಣ್ಣಿನ ದರ ಏರಿಕೆ

ಬೆಂಗಳೂರು : ದಿನನಿತ್ಯ ವಸ್ತುಗಳ ಬೆಲೆ ಏರಿಕೆ ನಡುವೆ ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ವರಮಹಾಲಕ್ಷ್ಮೀ ಹಬ್ಬಕ್ಕೆ ಹೂ-ಹಣ್ಣಿನ ದರ ಕೂಡ ಏರಿಕೆಯಾಗಿದೆ. ವರಮಹಾಲಕ್ಷ್ಮೀ ಹಬ್ಬಕ್ಕೆ ರಾಜ್ಯದ ಜನರು Read more…

Chandrayaan-3 : ಚಂದ್ರನ ಅಂಗಳದಲ್ಲಿ `ಪ್ರಜ್ಞಾನ್ ರೋವರ್’ ಹೇಗೆ ಕೆಲಸ ಮಾಡಲಿದೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಹತ್ವಾಕಾಂಕ್ಷೆಯ ಚಂದ್ರಯಾನ -3 ಮಿಷನ್ ಭಾರಿ ಯಶಸ್ಸನ್ನು ಕಂಡಿದೆ. ಚಂದ್ರನ ಮೇಲೆ ಇಸ್ರೋದ ಪ್ರಯೋಗ ಯಶಸ್ವಿಯಾಗಿದೆ. ಇದೀಗ ವಿಕ್ರಮ್ Read more…

ನಿಜವಾಯ್ತು ‘ಚಂದ್ರಯಾನ-3’ ಸಕ್ಸಸ್ ಬಗ್ಗೆ ‘ಕೋಡಿಮಠದ ಶ್ರೀ’ ನುಡಿದಿದ್ದ ಭವಿಷ್ಯ

ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಬುಧವಾರದಂದು ತನ್ನ ಚಂದ್ರಯಾನ -3 ಯಶಸ್ವಿಯಾಗಿ ಪೂರೈಸಿದ್ದು, ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಇಡೀ ದೇಶವೇ ಕೊಂಡಾಡುತ್ತಿದೆ. ಚಂದ್ರಯಾನ-3’ ಸಕ್ಸಸ್ ಬಗ್ಗೆ ‘ಕೋಡಿಮಠದ Read more…

ಗಮನಿಸಿ : ಈ ಮಹಿಳೆಯರಿಗೆ ಮಾತ್ರ ‘ಗೃಹಲಕ್ಷ್ಮಿ’ ಯೋಜನೆಯ ಹಣ ಪಡೆಯುವ ಭಾಗ್ಯ ಇಲ್ಲ

ಬೆಂಗಳೂರು : ಆಗಸ್ಟ್ 30 ರಂದು  ‘ಗೃಹಲಕ್ಷ್ಮಿ’ ಯೋಜನೆಗೆ ಅಧಿಕೃತ ಚಾಲನೆ ನೀಡಲಿದ್ದು, ಅದೇ ದಿನ ಮಹಿಳೆಯರ ಖಾತೆಗೆ 2,000 ರೂ. ಜಮಾ ಮಾಡಲಾಗುತ್ತದೆ. ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ Read more…

ಗಮನಿಸಿ : ` Google Pay’ ಕೆಲಸ ಮಾಡದಿದ್ದರೆ ಈ ಸರಳ ವಿಧಾನದ ಮೂಲಕ ಸರಿಪಡಿಸಿ!

  ನೀವು “ಗೂಗಲ್ ಪೇ” ಬಳಸುತ್ತಿದ್ದೀರಾ? ಕೆಲವೊಮ್ಮೆ ಹಣವನ್ನು ಕಳುಹಿಸುವ ಪ್ರಕ್ರಿಯೆಯಲ್ಲಿ ಯಾವುದೇ ಸಮಸ್ಯೆಗಳಿವೆ ಮತ್ತು ಪಾವತಿಗಳನ್ನು ಮಧ್ಯದಲ್ಲಿ ನಿಲ್ಲಿಸಲಾಗುತ್ತದೆಯೇ? ಅಂತಹ ತೊಂದರೆಗಳು ಉದ್ಭವಿಸಿದಾಗ, ಇದನ್ನು ಸರಳವಾಗಿ ಮಾಡಿ Read more…

‘ವರಮಹಾಲಕ್ಷ್ಮಿʼ ಹಬ್ಬಕ್ಕೆ ಚಿನ್ನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಶ್ರಾವಣ ಮಾಸ ಆರಂಭದ ಬೆನ್ನಲ್ಲೇ ಸಾಲು ಸಾಲು ಹಬ್ಬಗಳು ಶುರುವಾಗಿದೆ. ಈಗಾಗಲೇ ನಾಗರಪಂಚಮಿ ಆಚರಿಸಲಾಗಿದ್ದು, ನಾಳೆ ವರಮಹಾಲಕ್ಷ್ಮಿ ಹಬ್ಬ ಇದೆ. ಈ ಸಂದರ್ಭದಲ್ಲಿ ಚಿನ್ನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಮಹತ್ವದ Read more…

ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ : ಆಗಸ್ಟ್ 31 ರೊಳಗೆ ತಪ್ಪದೇ ಈ ಕೆಲಸ ಮಾಡಿ!

ಬೆಂಗಳೂರು : ಪಡಿತರ ಚೀಟಿದಾರರು ಇ-ಕೆವೈಸಿ ಮಾಡದಿದ್ದರೆ ರೇಷನ್ ಕಾರ್ಡ್ ನಲ್ಲಿರುವ ಹೆಸರು ರದ್ದಾಗಲಿದೆ ಎಂದು ಆಹಾರ ಇಲಾಖೆ ತಿಳಿಸಿದೆ. ಆಗಸ್ಟ್‌ 31 ರೊಳಗೆ ಇ-ಕೆವೈಸಿ ಮಾಡದೇ ಇರುವವರ Read more…

ವಾಹನ ಮಾಲೀಕರೇ ಗಮನಿಸಿ: ಹಳೆ ನಂಬರ್ ಪ್ಲೇಟ್ ಬದಲು HSRP ಅಳವಡಿಸಲು ನ.17 ರ ವರೆಗೆ ಅವಕಾಶ

ವಾಹನಗಳ ಮಾಲೀಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ವಾಹನಗಳ ಹಳೆ ನಂಬರ್ ಪ್ಲೇಟ್ ಬದಲಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸುವುದನ್ನು ಸಾರಿಗೆ ಇಲಾಖೆ ಕಡ್ಡಾಯಗೊಳಿಸಿದ್ದು, ಇದನ್ನು ಬದಲಾಯಿಸಲು Read more…

BREAKING : ಬೆಂಗಳೂರಿನ ಹೋಟೆಲ್ ನಲ್ಲಿ ಸಿಲಿಂಡರ್ ಸ್ಪೋಟ : ಓರ್ವ ವೃದ್ಧ ಸ್ಥಳದಲ್ಲೇ ಸಾವು

ಬೆಂಗಳೂರು : ಬೆಂಗಳೂರಿನ ಹೋಟೆಲ್ ವೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು ಹೋಟೆಲ್ ಮುಂದೆ ಮಲಗಿದ್ದ ವೃದ್ಧರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಡೈರಿ ಸರ್ಕಲ್ ಬಳಿ ಇರುವ ಮಹಾಲಿಂಗೇಶ್ Read more…

BIG NEWS : ಜೇವರ್ಗಿ ಶಾಸಕರ ನಿವಾಸದ ಬಳಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಕಲಬುರಗಿ : ಶಾಸಕರ ನಿವಾಸದ ಬಳಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯ ಶರಣನಗರದಲ್ಲಿ ನಡೆದಿದೆ. KKRDB ಅಧ್ಯಕ್ಷ ಹಾಗೂ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ Read more…

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ದುರಂತ; ಎರಡೂ ಕಾಲುಗಳನ್ನೇ ಕಳೆದುಕೊಂಡ ಯುವಕ

ಮುಂಬೈ: ಮಹಾರಾಷ್ಟ್ರದ ನಾಂದೇಡ್ ರೈಲು ನಿಲ್ದಾಣದಲ್ಲಿ ದುರಂತವೊಂದು ಸಂಭವಿಸಿದೆ. ಪ್ರಯಾಣಿಕರು ರೈಲುಗಳನ್ನು ಹತ್ತುವಾಗ ಹಾಗೂ ಇಳಿಯುವಾಗ ಎಷ್ಟು ಎಚ್ಚರವಾಗಿದ್ದರೂ ಕಡಿಮೆಯೇ. ಒಮ್ಮೊಮ್ಮೆ ಗಡಿಬಿಡಿಯಲ್ಲಿ ರೈಲು ಹತ್ತಲು ಅಥವಾ ಇಳಿಯಲು Read more…

BREAKING : ‘ವರಮಹಾಲಕ್ಷ್ಮಿ’ ಹಬ್ಬಕ್ಕೆ ತಾವರೆ ಹೂ ಕೀಳಲು ಕೆರೆಗೆ ಇಳಿದ ತಂದೆ-ಮಗ ಸಾವು

ಬೆಂಗಳೂರು : ತಾವರೆ ಹೂ ಕೀಳಲು ಕೆರೆಗೆ ಇಳಿದ ತಂದೆ-ಮಗ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಭೂಚನಹಳ್ಳಿಯ ಕೆರೆಯಲ್ಲಿ ನಡೆದಿದೆ. ಮೃತರನ್ನು ತಂದೆ ಪುಟ್ಟರಾಜು(42), Read more…

BIG NEWS: ರೆಸ್ಟೋರೆಂಟ್ ನಲ್ಲಿ ದುಷ್ಕರ್ಮಿಗಳ ಅಟ್ಟಹಾಸ; ಮ್ಯಾನೇಜರ್ ನನ್ನು ಗುಂಡಿಟ್ಟು ಹತ್ಯೆ

ಹೈದರಾಬಾದ್: ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿರುವ ದುಷ್ಕರ್ಮಿಗಳು ಅಲ್ಲಿನ ಮ್ಯಾನೇಜರ್ ನನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಮಿಯಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮದೀನಗುಡಾದ Read more…

JOB ALERT : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ನಾಳೆ ಉಡುಪಿಯಲ್ಲಿ ‘ನೇರ ಸಂದರ್ಶನ’

ಉಡುಪಿ : ನೀವು ಕೆಲಸ ಹುಡುಕುತ್ತಿದ್ದೀರಾ..ಇನ್ನೂ ಕೆಲಸ ಸಿಕ್ಕಿಲ್ವಾ..ಹಾಗಾದರೆ ನಾಳೆ ಉಡುಪಿಯಲ್ಲಿ ನಡೆಯಲಿರುವ ಉದ್ಯೋಗ ಮೇಳದಲ್ಲಿ ಭಾಗಿಯಾಗಿ ಉದ್ಯೋಗ ಗಿಟ್ಟಿಸಿಕೊಳ್ಳಿ. ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ Read more…

BIG NEWS: ಬೆಂಗಳೂರು: ಅಂತರಾಷ್ಟ್ರೀಯ ಮಟ್ಟದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಗಳು ಅರೆಸ್ಟ್

ಬೆಂಗಳೂರು: ಸಿಲಿಕಾನ್ ಸಿಟಿ ಸಿಸಿಬಿ ಪೊಲೀಸರು ಭರ್ಜರಿ ಬೇಟೆಯಾಡಿದ್ದು, ಅಂತರಾಷ್ಟ್ರೀಯ ಮಟ್ಟದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಶ್ರೀಲಂಕಾದ ಮೂವರು ಮೋಸ್ಟ್ ವಾಂಟೆಡ್ ಕ್ರಿಮಿನಸ್ ಗಳು Read more…

BIG NEWS: ಹೃದಯಾಘಾತಕ್ಕೆ ಮತ್ತೊಂದು ಬಲಿ; ಪೊಲೀಸ್ ಕಾನ್ಸ್ ಟೇಬಲ್ ಸಾವು

ಯಾದಗಿರಿ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೀಗ ಹೃದಯ ಸ್ತಂಭನಕ್ಕೆ ಮತ್ತೋರ್ವ ಪೊಲೀಸ್ ಸಿಬ್ಬಂದಿ ಬಲಿಯಾಗಿದ್ದಾರೆ. ಗೋಗಿ ಠಾಣೆಯ ದೇವೀಂದ್ರಪ್ಪ (40) ಮೃತ Read more…

ನಂಬಿದ್ರು ನಂಬಿ ಬಿಟ್ರೆ ಬಿಡಿ: ದಿನಕ್ಕೆ 1 ಗಂಟೆ ಕೆಲಸ ಮಾಡಿ ವರ್ಷಕ್ಕೆ 1.20 ಕೋಟಿ ವೇತನ ಪಡೆಯುತ್ತಾನೆ ಈ ಟೆಕ್ಕಿ….!

ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಉದ್ಯೋಗದಲ್ಲಿ ತೊಡಗಿಕೊಂಡವರಿಗೆ ಅತ್ಯಧಿಕ ವೇತನ ಸಿಗುವ ಸಂಗತಿ ಎಲ್ಲರಿಗೂ ಗೊತ್ತೇ ಇದೆ. ಆದರೆ ಇದಕ್ಕಾಗಿ ಅಷ್ಟೇ ಕಷ್ಟ ಪಡಬೇಕಾಗಿರುತ್ತದೆ. ಆದರೆ ಇಲ್ಲೊಬ್ಬ ಟೆಕ್ಕಿ ದಿನಕ್ಕೆ Read more…

Chandrayaan-3 : `ಚಂದ್ರನ ಮೇಲೆ ಭಾರತ ನಡೆದಾಡುತ್ತಿದೆ’ : `ಪ್ರಜ್ಞಾನ್ ರೋವರ್’ ಕಾರ್ಯ ಆರಂಭ

ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಹತ್ವಾಕಾಂಕ್ಷೆಯ ಚಂದ್ರಯಾನ -3 ಮಿಷನ್ ಭಾರಿ ಯಶಸ್ಸನ್ನು ಕಂಡಿದೆ. ಚಂದ್ರನ ಮೇಲೆ ಇಸ್ರೋದ ಪ್ರಯೋಗ ಯಶಸ್ವಿಯಾಗಿದೆ. ಇದೀಗ ವಿಕ್ರಮ್ Read more…

Alert : ನಿಮ್ಮ `ಪ್ಯಾನ್ ಕಾರ್ಡ್’ ಸಕ್ರಿಯವಾಗಿದೆಯೇ, ಇಲ್ಲವೇ? ಈ ರೀತಿ ಪರಿಶೀಲಿಸಿ

ಇಂದಿನ ಕಾಲದಲ್ಲಿ, ಪ್ರತಿಯೊಂದು ಕೆಲಸಕ್ಕೂ ನಿಮಗೆ ಕೆಲವು ದಾಖಲೆಗಳು ಬೇಕಾಗುತ್ತವೆ. ಬ್ಯಾಂಕಿನಿಂದ ಹಿಡಿದು ಅಂಚೆ ಕಚೇರಿವರೆಗೆ ಆಧಾರ್ ಕಾರ್ಡ್ ಇಂದು ಅಗತ್ಯವಾಗಿದೆ, ಆದರೆ ಪ್ಯಾನ್ ಕಾರ್ಡ್ ಲಭ್ಯವಿಲ್ಲದಿದ್ದರೂ ಅಥವಾ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...