alex Certify Latest News | Kannada Dunia | Kannada News | Karnataka News | India News - Part 988
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ವರಮಹಾಲಕ್ಷ್ಮಿ’ ಹಬ್ಬಕ್ಕೆ ತಾವರೆ ಹೂ ಕೀಳಲು ಕೆರೆಗೆ ಇಳಿದ ತಂದೆ-ಮಗ ಸಾವು

ಬೆಂಗಳೂರು : ತಾವರೆ ಹೂ ಕೀಳಲು ಕೆರೆಗೆ ಇಳಿದ ತಂದೆ-ಮಗ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಭೂಚನಹಳ್ಳಿಯ ಕೆರೆಯಲ್ಲಿ ನಡೆದಿದೆ. ಮೃತರನ್ನು ತಂದೆ ಪುಟ್ಟರಾಜು(42), Read more…

BIG NEWS: ರೆಸ್ಟೋರೆಂಟ್ ನಲ್ಲಿ ದುಷ್ಕರ್ಮಿಗಳ ಅಟ್ಟಹಾಸ; ಮ್ಯಾನೇಜರ್ ನನ್ನು ಗುಂಡಿಟ್ಟು ಹತ್ಯೆ

ಹೈದರಾಬಾದ್: ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿರುವ ದುಷ್ಕರ್ಮಿಗಳು ಅಲ್ಲಿನ ಮ್ಯಾನೇಜರ್ ನನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಮಿಯಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮದೀನಗುಡಾದ Read more…

JOB ALERT : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ನಾಳೆ ಉಡುಪಿಯಲ್ಲಿ ‘ನೇರ ಸಂದರ್ಶನ’

ಉಡುಪಿ : ನೀವು ಕೆಲಸ ಹುಡುಕುತ್ತಿದ್ದೀರಾ..ಇನ್ನೂ ಕೆಲಸ ಸಿಕ್ಕಿಲ್ವಾ..ಹಾಗಾದರೆ ನಾಳೆ ಉಡುಪಿಯಲ್ಲಿ ನಡೆಯಲಿರುವ ಉದ್ಯೋಗ ಮೇಳದಲ್ಲಿ ಭಾಗಿಯಾಗಿ ಉದ್ಯೋಗ ಗಿಟ್ಟಿಸಿಕೊಳ್ಳಿ. ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ Read more…

BIG NEWS: ಬೆಂಗಳೂರು: ಅಂತರಾಷ್ಟ್ರೀಯ ಮಟ್ಟದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಗಳು ಅರೆಸ್ಟ್

ಬೆಂಗಳೂರು: ಸಿಲಿಕಾನ್ ಸಿಟಿ ಸಿಸಿಬಿ ಪೊಲೀಸರು ಭರ್ಜರಿ ಬೇಟೆಯಾಡಿದ್ದು, ಅಂತರಾಷ್ಟ್ರೀಯ ಮಟ್ಟದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಶ್ರೀಲಂಕಾದ ಮೂವರು ಮೋಸ್ಟ್ ವಾಂಟೆಡ್ ಕ್ರಿಮಿನಸ್ ಗಳು Read more…

BIG NEWS: ಹೃದಯಾಘಾತಕ್ಕೆ ಮತ್ತೊಂದು ಬಲಿ; ಪೊಲೀಸ್ ಕಾನ್ಸ್ ಟೇಬಲ್ ಸಾವು

ಯಾದಗಿರಿ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೀಗ ಹೃದಯ ಸ್ತಂಭನಕ್ಕೆ ಮತ್ತೋರ್ವ ಪೊಲೀಸ್ ಸಿಬ್ಬಂದಿ ಬಲಿಯಾಗಿದ್ದಾರೆ. ಗೋಗಿ ಠಾಣೆಯ ದೇವೀಂದ್ರಪ್ಪ (40) ಮೃತ Read more…

ನಂಬಿದ್ರು ನಂಬಿ ಬಿಟ್ರೆ ಬಿಡಿ: ದಿನಕ್ಕೆ 1 ಗಂಟೆ ಕೆಲಸ ಮಾಡಿ ವರ್ಷಕ್ಕೆ 1.20 ಕೋಟಿ ವೇತನ ಪಡೆಯುತ್ತಾನೆ ಈ ಟೆಕ್ಕಿ….!

ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಉದ್ಯೋಗದಲ್ಲಿ ತೊಡಗಿಕೊಂಡವರಿಗೆ ಅತ್ಯಧಿಕ ವೇತನ ಸಿಗುವ ಸಂಗತಿ ಎಲ್ಲರಿಗೂ ಗೊತ್ತೇ ಇದೆ. ಆದರೆ ಇದಕ್ಕಾಗಿ ಅಷ್ಟೇ ಕಷ್ಟ ಪಡಬೇಕಾಗಿರುತ್ತದೆ. ಆದರೆ ಇಲ್ಲೊಬ್ಬ ಟೆಕ್ಕಿ ದಿನಕ್ಕೆ Read more…

Chandrayaan-3 : `ಚಂದ್ರನ ಮೇಲೆ ಭಾರತ ನಡೆದಾಡುತ್ತಿದೆ’ : `ಪ್ರಜ್ಞಾನ್ ರೋವರ್’ ಕಾರ್ಯ ಆರಂಭ

ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಹತ್ವಾಕಾಂಕ್ಷೆಯ ಚಂದ್ರಯಾನ -3 ಮಿಷನ್ ಭಾರಿ ಯಶಸ್ಸನ್ನು ಕಂಡಿದೆ. ಚಂದ್ರನ ಮೇಲೆ ಇಸ್ರೋದ ಪ್ರಯೋಗ ಯಶಸ್ವಿಯಾಗಿದೆ. ಇದೀಗ ವಿಕ್ರಮ್ Read more…

Alert : ನಿಮ್ಮ `ಪ್ಯಾನ್ ಕಾರ್ಡ್’ ಸಕ್ರಿಯವಾಗಿದೆಯೇ, ಇಲ್ಲವೇ? ಈ ರೀತಿ ಪರಿಶೀಲಿಸಿ

ಇಂದಿನ ಕಾಲದಲ್ಲಿ, ಪ್ರತಿಯೊಂದು ಕೆಲಸಕ್ಕೂ ನಿಮಗೆ ಕೆಲವು ದಾಖಲೆಗಳು ಬೇಕಾಗುತ್ತವೆ. ಬ್ಯಾಂಕಿನಿಂದ ಹಿಡಿದು ಅಂಚೆ ಕಚೇರಿವರೆಗೆ ಆಧಾರ್ ಕಾರ್ಡ್ ಇಂದು ಅಗತ್ಯವಾಗಿದೆ, ಆದರೆ ಪ್ಯಾನ್ ಕಾರ್ಡ್ ಲಭ್ಯವಿಲ್ಲದಿದ್ದರೂ ಅಥವಾ Read more…

Chandrayan – 3: ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿಗೆ ಪ್ರಧಾನಿ ಮೋದಿ

ಬುಧವಾರದಂದು ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ್ದು, ಇಡೀ ಜಗತ್ತು ಬೆರಗಿನ ಕಣ್ಣಿನಿಂದ ಭಾರತದತ್ತ ನೋಡುತ್ತಿದೆ. ರಷ್ಯಾ, ಅಮೇರಿಕಾ, ಚೀನಾ ಬಳಿಕ ಚಂದ್ರನ ಅಂಗಳದಲ್ಲಿ ಬಾಹ್ಯಾಕಾಶ ನೌಕೆಯನ್ನು Read more…

Karnataka Rain : ರಾಜ್ಯದ ಹಲವಡೆ 4 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ಕರಾವಳಿ  ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವಡೆ ಮುಂದಿನ 4 ದಿನ ಈ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು : ಕರ್ನಾಟಕದ Read more…

ಯೂಟ್ಯೂಬ್ ನೋಡಿ ಹೆರಿಗೆ ಮಾಡಿಸಿದ ಪತಿ, ಮಗುವಿಗೆ ಜನ್ಮ ನೀಡಿ ಮೃತಪಟ್ಟ ಪತ್ನಿ

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿ ಮೃತಪಟ್ಟಿದ್ದಾರೆ. ಆಕೆಯ ಪತಿ ಯೂಟ್ಯೂಬ್ ನೋಡಿ ಹೆರಿಗೆ ಮಾಡಿಸಲು ಹೋಗಿ ಸಾವು ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. 27 Read more…

ಸೆ.9 ರಂದು ರಾಜ್ಯಾದ್ಯಂತ `ರಾಷ್ಟ್ರೀಯ ಲೋಕ್ ಅದಾಲತ್’ : ಈ ಎಲ್ಲಾ ಪ್ರಕರಣಗಳಿಗೆ ಸಿಗಲಿದೆ ತಕ್ಷಣ ಪರಿಹಾರ!

ರಾಜ್ಯಾದ್ಯಂತ ಏಕಕಾಲಕ್ಕೆ ನಡೆಯುವಂತೆ ಸೆಪ್ಟೆಂಬರ್ 09ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜನೆ ಮಾಡಲಾಗಿದೆ  ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ತಕ್ಷಣ ಪರಿಹಾರ Read more…

ಗುಜರಾತ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ; 28 ಮಂದಿ ಅಸ್ವಸ್ಥ

ಗುಜರಾತ್‌ ನ ಭರೂಚ್ ಜಿಲ್ಲೆಯ ಜಂಬೂಸರ್ ಬಳಿಯ ರಾಸಾಯನಿಕ ಕಾರ್ಖಾನೆಯಲ್ಲಿ ಬುಧವಾರ ಸೋರಿಕೆಯಾದ ವಿಷಕಾರಿ ಗಾಳಿ ಉಸಿರಾಡಿದ ನಂತರ ಕನಿಷ್ಠ 28 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯ ಸರೋದ್ Read more…

BREAKING: CCB ಪೊಲೀಸರ ಭರ್ಜರಿ ಬೇಟೆ: ಅಂತರಾಷ್ಟ್ರೀಯ ಮಟ್ಟದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಗಳು ಅರೆಸ್ಟ್

ಬೆಂಗಳೂರು: ಮಹತ್ವದ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರಿಮಿನಲ್ ಗಳನ್ನು ಬಂಧಿಸಿದ್ದಾರೆ. ಶ್ರೀಲಂಕಾದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಗಳನ್ನು ಬಂಧಿಸಲಾಗಿದೆ. ಇವರೊಂದಿಗೆ ಆಶ್ರಯ ನೀಡಿದ Read more…

Chandrayaan-3 : ಚಂದ್ರನ ಅಂಗಳದಲ್ಲಿ `ವಿಕ್ರಮ್ ಲ್ಯಾಂಡರ್’ ನ ಫೋಟೋ ತೆಗೆದ `ಪ್ರಜ್ಞಾನ್ ರೋವರ್’

ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಹತ್ವಾಕಾಂಕ್ಷೆಯ ಚಂದ್ರಯಾನ -3 ಮಿಷನ್ ಭಾರಿ ಯಶಸ್ಸನ್ನು ಕಂಡಿದೆ. ಚಂದ್ರನ ಮೇಲೆ ಇಸ್ರೋದ ಪ್ರಯೋಗ ಯಶಸ್ವಿಯಾಗಿದೆ. ಇದರೊಂದಿಗೆ ಇಸ್ರೋ Read more…

ಗ್ರಾಹಕರಿಗೆ ಗುಡ್ ನ್ಯೂಸ್: ಭಾರಿ ಇಳಿಕೆ ಕಂಡ ಟೊಮೆಟೊ ದರ ಕೆಜಿಗೆ 23 ರೂ.

ಕೋಲಾರ: ಟೊಮೆಟೊ ಬೆಲೆ ಏರಿಕೆಯಿಂದ ತತ್ತರಿಸಿದ್ದ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಕೆಜಿ ಟೊಮೆಟೊ 23 ರೂಪಾಯಿಗೆ ಇಳಿಕೆಯಾಗಿದೆ. 15 ಕೆಜಿ ನಾಟಿ ಟೊಮೆಟೊ Read more…

ಕೀಲು ನೋವು ನಿವಾರಣೆಗೆ ಬೆಸ್ಟ್ ಈ ಆಹಾರ

ಕೀಲು ನೋವು ಸಾಮಾನ್ಯವಾಗಿ ವಯಸ್ಸಾದವರಲ್ಲಿ ಕಂಡುಬರುತ್ತದೆ. ಆದರೆ ಚಳಿಗಾಲದಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಹಾಗಾಗಿ ಚಳಿಗಾಲದಲ್ಲಿ ಕ್ಯಾಲ್ಸಿಯಂ, ವಿಟಮಿನ್ ಡಿ ಪೋಷಕಾಂಶಗಳನ್ನು ಹೆಚ್ಚಾಗಿ ಸೇವಿಸಬೇಕು. ಆದಕಾರಣ ಕೀಲು Read more…

ಪೋಷಕರಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್ ನಿಂದಲೇ ಸರ್ಕಾರಿ ಶಾಲೆಗಳಲ್ಲಿ `LKG, UKG’ ಪ್ರಾರಂಭ

ಬೆಂಗಳೂರು : ರಾಜ್ಯ ಸರ್ಕಾರವು ಪೋಷಕರಿಗೆ ಸಿಹಿಸುದ್ದಿ ನೀಡಿದ್ದು, ಈ ವರ್ಷದ ಸೆಪ್ಟೆಂಬರ್ ನಿಂದಲೇ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ತರಗತಿಗಳು ಆರಂಭಕ್ಕೆ ಶಿಕ್ಷಣ ಇಲಾಖೆ ಸಿದ್ಧತೆ Read more…

ಮಕ್ಕಳಿಗೆ ಗುಡ್ ಟಚ್, ಬ್ಯಾಡ್ ಟಚ್ ಬಗ್ಗೆ ತಿಳಿಸೋದು ಹೇಗೆ….? ಇಲ್ಲಿದೆ ಉಪಯುಕ್ತ ಮಾಹಿತಿ

ನಮ್ಮ ಸಮಾಜದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಅಪರಾಧಗಳ ಸಂಖ್ಯೆ ಹೆಚ್ಚಾಗಿದೆ. ಪರಿಚಿತರ ಬಳಿ ಮಕ್ಕಳನ್ನು ಬಿಡುವುದೂ ಕಷ್ಟವಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗ್ತಿವೆ. ಮಕ್ಕಳು ಎಲ್ಲರನ್ನೂ ಬೇಗ ನಂಬುವ ಕಾರಣ Read more…

ಚಂದ್ರಯಾನ-3 ಲ್ಯಾಂಡಿಂಗ್ ಯಶಸ್ವಿ ವೇಳೆ ಜಿಮ್ ನಲ್ಲೇ ಸಂಭ್ರಮಿಸಿದ ಧೋನಿ

ಚಂದ್ರಯಾನ 3 ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡ್ ಆದ ವೇಳೆ ಜಿಮ್ ನಲ್ಲಿದ್ದ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಸಂಭ್ರಮಿಸಿದ್ದಾರೆ. ಭಾರತವು ತಮ್ಮ Read more…

`ಗೃಹಲಕ್ಷ್ಮೀ’ ಯೋಜನೆ : ಆ.30 ರಂದು `ಯಜಮಾನಿ’ಯರ ಖಾತೆಗೆ 2,000 ರೂ.ಜಮಾ!

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30 ರಂದು ಮೈಸೂರಿನಲ್ಲಿ ಚಾಲನೆ ನೀಡಲಾಗುತ್ತಿದ್ದು, ರಾಜ್ಯ ಸರ್ಕಾರ ಈಗಾಗಲೇ ಭರ್ಜರಿ ಸಿದ್ಧತೆ ನಡೆಸಿದೆ. ಕುಟುಂಬದ ಯಜಮಾನಿಯ Read more…

Caught On Camera | ಹುಂಡಿ ದೋಚುವ ಮುನ್ನ ದೇವರಲ್ಲಿ ಪ್ರಾರ್ಥಿಸಿ ಹಣದೊಂದಿಗೆ ಕಳ್ಳ ಪರಾರಿ

ವಿಲಕ್ಷಣ ಪ್ರಕರಣ ಒಂದರಲ್ಲಿ ಕಳ್ಳತನದ ಉದ್ದೇಶದಿಂದ ದೇವಾಲಯ ಪ್ರವೇಶಿಸಿದ ವ್ಯಕ್ತಿಯೊಬ್ಬ ಹುಂಡಿ ದೋಚುವ ಮುನ್ನ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಬಳಿಕ ಹಣದೊಂದಿಗೆ ಪರಾರಿಯಾಗಿದ್ದಾನೆ. ಇಂತಹದೊಂದು ಘಟನೆ ಬುಧವಾರದಂದು ಮಹಾರಾಷ್ಟ್ರದ Read more…

BIGG NEWS : ರಾಜ್ಯ ಸರ್ಕಾರದಿಂದ ಮತ್ತೆ 31 `KAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮತ್ತೆ ಹಿರಿಯ ಶ್ರೇಣಿಯ 31 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಕೆಳಕಂಡ Read more…

ಕಾವೇರಿ ನದಿ ನೀರಿಗಾಗಿ ಕೇಂದ್ರಕ್ಕೆ ಸರ್ವ ಪಕ್ಷ ನಿಯೋಗ

ಬೆಂಗಳೂರು: ತೀವ್ರ ಮಳೆ ಕೊರತೆಯಿಂದಾಗಿ ಕಾವೇರಿ ಜಲಾನಯನ ಪ್ರದೇಶದ ಡ್ಯಾಮ್ ಗಳು ಭರ್ತಿಯಾಗದೇ ತಮಿಳುನಾಡಿಗೆ ಹಂಚಿಕೆಯಾದಷ್ಟು ನೀರು ಬಿಡಲು ಸಾಧ್ಯವಾಗಿಲ್ಲ. ಈ ಸಂದರ್ಭದಲ್ಲಿ ಸಂಕಷ್ಟ ಹಂಚಿಕೆ ಸೂತ್ರ ಸಿದ್ಧಪಡಿಸಲು Read more…

ನಿತ್ಯ ಆಹಾರದಲ್ಲಿ ಸೇವಿಸಿ ʼಆರೋಗ್ಯʼಕರ ಮೊಸರು

ಮನೆಯಲ್ಲಿ ಹಿರಿಯರಿದ್ದರೆ ಕೇಳಿ ನೋಡಿ, ಅವರು ಎಂದಾದರೂ ಮೊಸರಿಲ್ಲದೆ ಊಟ ಮುಗಿಸಿದ್ದಾರೆಯೇ ಎಂದು. ಮೊಸರಿನ ಮಹತ್ವವೇ ಅಂಥದ್ದು. ಆದರೆ ಇಂದಿನ ಜನಾಂಗ ಮೊಸರೆಂದರೆ ಮಾರು ದೂರ ಓಡಿ ಹೋಗುತ್ತಾರೆ. Read more…

BIGG NEWS : ಸಬ್ ಸ್ಟೇಷನ್ ಗಳ ಬಳಿ `ಸೋಲಾರ್ ಪಾರ್ಕ್’ ಸ್ಥಾಪನೆ : ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು : ರಾಜ್ಯ ಸರ್ಕಾರವು ವಿದ್ಯುತ್ ಸರಬರಾಜು ಕಂಪನಿಗಲ ಸಬ್ ಸ್ಟೇಷನ್ ಗಳ ಬಳಿ ಸೋಲಾರ್ ಪಾರ್ಕ್ ಗಳ ಸ್ಥಾಪನೆಗೆ ಮುಂದಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ Read more…

ಇನ್ಮುಂದೆ ವರ್ಷಕ್ಕೆ 2 ಬಾರಿ ಬೋರ್ಡ್ ಪರೀಕ್ಷೆ: 11, 12ನೇ ತರಗತಿಗೆ ಎರಡು ಭಾಷೆ ಕಲಿಕೆ ಕಡ್ಡಾಯ

ನವದೆಹಲಿ: ವರ್ಷದಲ್ಲಿ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ. ಇದರೊಂದಿಗೆ 11, 12ನೇ ತರಗತಿ ವಿದ್ಯಾರ್ಥಿಗಳಿಗೆ ಎರಡು ಭಾಷೆಗಳ ಅಧ್ಯಯನ ಕಡ್ಡಾಯಗೊಳಿಸಲಾಗಿದೆ. ಶಿಕ್ಷಣ ಸಚಿವಾಲಯ ಹೊಸ ನಿಯಮಾವಳಿಗಳನ್ನು Read more…

ಗರ್ಭಾವಸ್ಥೆಯಲ್ಲಿ ಕಂಡು ಬರುವ ʼಮಧುಮೇಹʼ ಸಮಸ್ಯೆ ನಿವಾರಿಸಲು ಇವುಗಳನ್ನು ಸೇವಿಸಿ

ಕೆಲವು ಮಹಿಳೆಯರಿಗೆ ಗರ್ಭಾವಸ್ಥೆಯಲ್ಲಿ ಹೈ ಶುಗರ್ ಸಮಸ್ಯೆ ಕಂಡು ಬರುತ್ತದೆ. ಹೆರಿಗೆಯ ಬಳಿಕ ಈ ಸಮಸ್ಯೆ ನಿವಾರಣೆಯಾಗುತ್ತದೆ. ಆದರೆ ಕೆಲವರಿಗೆ ಇದು ಟೈಪ್ 2 ಮಧುಮೇಹಕ್ಕೆ ಕಾರಣವಾಗುತ್ತದೆ. ಹಾಗೇ Read more…

ರಾಜ್ಯದ ಜಿಲ್ಲಾ, ತಾಲೂಕು ಪಂಚಾಯಿತಿ ದಿನಗೂಲಿ ನೌಕರರಿಗೆ ಗುಡ್ ನ್ಯೂಸ್ : ವೇತನ ಪಾವತಿಗೆ ಹಣ ಬಿಡುಗಡೆ

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ವಿವಿಧ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ನೌಕರರ ವೇತನ ಮತ್ತು ಹೊರಗುತ್ತಿಗೆ ಸಿಬ್ಬಂದಿಗಳ ವೇತನ ಪಾವತಿಗಾಗಿ 17.58 ಕೋಟಿ Read more…

ಸಿಇಟಿ, ಪಿಜಿ ಸಿಇಟಿ ಪರೀಕ್ಷೆ ವೇಳಾಪಟ್ಟಿ ಬದಲಾವಣೆ

ಬೆಂಗಳೂರು: ಸಿಇಟಿ, ಪಿಜಿ ಸಿಇಟಿ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ. ಪ್ರಸಕ್ತ ಸಾಲಿನ ಎರಡನೇ ಅಥವಾ ಮೂರನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ನಡೆಸಲಾಗುವ ಡಿಪ್ಲೋಮಾ ಸಿಇಟಿಯನ್ನು ಸೆಪ್ಟೆಂಬರ್ 10ರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...