alex Certify Latest News | Kannada Dunia | Kannada News | Karnataka News | India News - Part 99
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : 2025ನೇ ಸಾಲಿನ ‘SSC’ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಇಲ್ಲಿದೆ ಮಾಹಿತಿ |SSC Exam Calender 2025

ನವದೆಹಲಿ : ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಎಸ್ ಎಸ್ ಸಿ (ಸ್ಟಾಫ್ ಸೆಲೆಕ್ಷನ್ ಕಮಿಷನ್) ಗುಡ್ ನ್ಯೂಸ್ ನೀಡಿದೆ. 2025 ರಲ್ಲಿ 1 ಲಕ್ಷಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ Read more…

ಸುವರ್ಣಸೌಧದಲ್ಲಿನ ಸಾವರ್ಕರ್ ಫೋಟೋ ತೆಗೆಯುವ ಬಗ್ಗೆ ಸ್ಪೀಕರ್ ಯು.ಟಿ. ಖಾದರ್ ಮಹತ್ವದ ಹೇಳಿಕೆ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ವಿಧಾನಸಭೆಯಲ್ಲಿ ಬಿಜೆಪಿ ಅವಧಿಯಲ್ಲಿ ಅಳವಡಿಸಿದ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಫೋಟೋ ತೆಗೆಯುವ ಕುರಿತಾದ ಪ್ರಶ್ನೆಗೆ ಸ್ಪೀಕರ್ ಯು.ಟಿ. ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ. Read more…

ಪಿಡಿಒ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಅಕ್ರಮ: ಅಭ್ಯರ್ಥಿ ವಶಕ್ಕೆ

ತುಮಕೂರು: ಪಿಡಿಒ ನೇಮಕಾತಿ ಪರೀಕ್ಷೆ ವೇಳೆ ಅಕ್ರಮ ಎಸಗಿದ ಅಭ್ಯರ್ಥಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತುಮಕೂರಿನ ವಿದ್ಯೋದಯ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಬ್ಲೂಟೂತ್ ಸಾಧನ ಬಳಸಿ ಅಕ್ರಮದಲ್ಲಿ ಭಾಗಿಯಾಗಿದ್ದ Read more…

ರಾಜ್ಯ ಸರ್ಕಾರದಿಂದ ನಿರುದ್ಯೋಗಿ ಯುವಕ-ಯುವತಿಯರಿಗೆ ಗುಡ್ ನ್ಯೂಸ್ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಕೇಂದ್ರ ಸರ್ಕಾರದ ಯೋಜನೆಯಾದ ಪ್ರಧಾನ ಮಂತ್ರಿಗಳ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ)ಯಡಿ ದೇವನಹಳ್ಳಿ, Read more…

ರಾಜ್ಯ ಸರ್ಕಾರದಿಂದ ‘ಅಲ್ಪಸಂಖ್ಯಾತ ಸಮುದಾಯ’ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ಪ್ರೋತ್ಸಾಹಧನ’ಕ್ಕೆ ಅರ್ಜಿ ಆಹ್ವಾನ.!

ಬೆಂಗಳೂರು : ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2024-25 ನೇ ಸಾಲಿನಲ್ಲಿ ಬಿಎಡ್ ಹಾಗೂ ಡಿಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ‘ಕೃಷಿ ಸಿಂಚಾಯಿ’ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ (2024-25) ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಕಾರ್ಯಕ್ರಮದಡಿ ಪ.ಜಾತಿ/ ಪ.ಪಂಗಡ ವರ್ಗದ ರೈತರಿಗೆ ಶೇ.90 ರಷ್ಟು ಸಹಾಯಧನದ ಇತರೆ ವರ್ಗದ ರೈತರಿಗೆ ಶೇ.55 Read more…

ಡಿಸಿಎಂ ಡಿ.ಕೆ. ಶಿವಕುಮಾರ್ ಹೆಸರಲ್ಲಿ ವಂಚನೆಗೆ ಯತ್ನ: ನಕಲಿ ಲೆಟರ್ ಹೆಡ್ ಸೃಷ್ಟಿಸಿ ಕೃಷಿ ಭೂಮಿ ವಸತಿ ಉದ್ದೇಶಕ್ಕೆ ಅನುಮೋದನೆಗೆ ಸೂಚನೆ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿ ವಂಚನೆಗೆ ಯತ್ನಿಸಿದವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಸಿಎಂ ಡಿ.ಕೆ. Read more…

BREAKING : ಸಿರಿಯಾದ 75 ಕ್ಕೂ ಹೆಚ್ಚು ‘ISIS’ ತಾಣಗಳ ಮೇಲೆ ಅಮೆರಿಕ ಏರ್ ಸ್ಟ್ರೈಕ್ |Air Strike

ಸಿರಿಯಾದ 75 ಕ್ಕೂ ಹೆಚ್ಚು ಐಸಿಸ್ ಉಗ್ರರ ಶಿಬಿರಗಳ ಮೇಲೆ ಅಮೆರಿಕ ಏರ್ ಸ್ಟ್ರೈಕ್ ನಡೆಸಿದೆ. ಸಿರಿಯಾ ಅಧ್ಯಕ್ಷ ಬಷರ್ ಅಲ್ ಅಸ್ಸಾದ್ ಅವರ ಹಠಾತ್ ನಿಧನದ ನಂತರ Read more…

BREAKING : ಬೆಳ್ಳಂ ಬೆಳಗ್ಗೆ ದೆಹಲಿಯ 40 ಕ್ಕೂ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ |Bomb Threat

ಬೆಳ್ಳಂ ಬೆಳಗ್ಗೆ ದೆಹಲಿಯ 40 ಕ್ಕೂ ಶಾಲೆಗಳಿಗೆ   ಸೋಮವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಬಂದಿದೆ. ಪಶ್ಚಿಮ ವಿಹಾರ್ನ ಡಿಪಿಎಸ್ ಆರ್ಕೆ ಪುರಂ ಮತ್ತು ಜಿಡಿ ಗೋಯೆಂಕಾ ಶಾಲೆಗೆ ಮುಂಜಾನೆ Read more…

BIG NEWS: ಬೆಳಗಾವಿ ಅಧಿವೇಶನದಲ್ಲಿ 15 ವಿಧೇಯಕಗಳ ಮಂಡನೆ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ವಿಧಾನಮಂಡಲ ಉಭಯ ಸದನಗಳ ಅಧಿವೇಶನ ನಡೆಯಲಿದೆ. ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯ ಕುಲಾಧಿಪತಿ ಸ್ಥಾನಕ್ಕೆ ನೇಮಕಾತಿ ಅಧಿಕಾರ ರಾಜ್ಯಪಾಲರಿಂದ ಸಿಎಂಗೆ ನೀಡುವ ವಿಧೇಯಕ, ಗಣಿ ಇಲಾಖೆಯಲ್ಲಿ Read more…

ಮಕ್ಕಳು ಇಷ್ಟಪಟ್ಟು ತಿನ್ನುವ ‘ಲೆಮನ್ ಕುಕ್ಕಿಸ್’

ಕುಕ್ಕೀಸ್ ಎಂದರೆ ಮಕ್ಕಳಿಗೆ ತುಂಬಾ ಇಷ್ಟ. ಈಗಂತೂ ಶಾಲೆಗಳಿಗೆ ರಜೆ. ದಿನಾ ಒಂದೇ ರೀತಿ ಸ್ನ್ಯಾಕ್ಸ್ ಕೊಟ್ಟರೆ ಮಕ್ಕಳು ತಿನ್ನುವುದಕ್ಕೆ ಕೇಳುವುದಿಲ್ಲ. ರುಚಿಕರವಾದ ಲೆಮನ್ ಬಟರ್ ಕುಕ್ಕೀಸ್ ಅನ್ನು Read more…

ಗಗನಕ್ಕೇರಿದ ತರಕಾರಿ ದರ: ನುಗ್ಗೆಕಾಯಿ, ಬೆಳ್ಳುಳ್ಳಿ ಬೆಲೆ ಕೇಳಿ ಬಿಚ್ಚಿಬಿದ್ದ ಗ್ರಾಹಕರು

ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ಭಾರಿ ಪ್ರಮಾಣದಲ್ಲಿ ಬೆಳೆ ನಾಶವಾಗಿದ್ದು, ರಾಜ್ಯದಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲಿ ಸಾಗುತ್ತಿರುವ ಬೆಳ್ಳುಳ್ಳಿ ದರ ಕೆಜಿಗೆ 500 ರೂ.ವರೆಗೆ Read more…

ತಲೆ ಕೂದಲು ಬೆಳ್ಳಗಾದವರು ಪ್ರಯತ್ನಿಸಿ ಈ ಸುಲಭ ‘ಪರಿಹಾರ’

ಹಿಂದೆ ವಯಸ್ಸಾಗುತ್ತಲೇ ಕೂದಲು ಬೆಳ್ಳಗಾಗುತ್ತಿತ್ತು. ಆದರೆ ಈಗ ಹಾಗಲ್ಲ, ಹದಿಹರೆಯದವರ ಅಷ್ಟೇ ಯಾಕೆ ಮಕ್ಕಳ ಕೂದಲು ಕೂಡಾ ಬೆಳ್ಳಗಾಗುತ್ತಿದೆ. ಇದಕ್ಕೆ ಮನೆಮದ್ದುಗಳನ್ನು ಪ್ರಯತ್ನಿಸೋಣ. ಕಾದ ತೆಂಗಿನ ಎಣ್ಣೆಗೆ ಮೂರ್ನಾಲ್ಕು Read more…

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ ಸಾಧ್ಯತೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿt ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಅದು ಚಂಡಮಾರುತವಾಗಿ ಮಾರ್ಪಾಡುವ ಸಾಧ್ಯತೆ ಇದೆ. ಇದರ ಪರಿಣಾಮ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶದಲ್ಲಿ Read more…

BREAKING: ಬಂಡುಕೋರರ ಹಿಡಿತಕ್ಕೆ ಸಿರಿಯಾ: ಅಧ್ಯಕ್ಷ ಅಸ್ಸಾದ್ ಗೆ ಆಶ್ರಯ ನೀಡಿದ ರಷ್ಯಾ

ಡಮಾಸ್ಕಸ್: ಬಂಡುಕೋರರು ಡಮಾಸ್ಕಸ್ ವಶಪಡಿಸಿಕೊಂಡ ನಂತರ ಪದಚ್ಯುತ ಸಿರಿಯಾ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಮತ್ತು ಅವರ ಕುಟುಂಬ ರಷ್ಯಾಕ್ಕೆ ಆಗಮಿಸಿದ್ದಾರೆ. ಅವರಿಗೆ ರಷ್ಯಾದ ಅಧಿಕಾರಿಗಳು ಆಶ್ರಯ ನೀಡಿದ್ದಾರೆ ಎಂದು Read more…

SHOCKING: ಮಲಗಿದ್ದವನ ಕಲ್ಲಿನಿಂದ ಹೊಡೆದು ಕೊಂದ ಮಾನಸಿಕ ಅಸ್ವಸ್ಥೆ

ಬೆಂಗಳೂರು: ಫ್ಲೈಓವರ್ ಸಮೀಪ ಮಲಗಿದ್ದ ವ್ಯಕ್ತಿಯನ್ನು ಕಲ್ಲಿನಿಂದ ಹೊಡೆದು ಮಾನಸಿಕ ಅಸ್ವಸ್ಥೆ ಕೊಲೆ ಮಾಡಿದ ಘಟನೆ ಶನಿವಾರ ದಾಬಸ್ ಪೇಟೆಯಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಹೆಜ್ಜಾಜಿ ಗ್ರಾಮದ ನರಸಿಂಹಮೂರ್ತಿ Read more…

ಕಣ್ಣಿನ ಸಮಸ್ಯೆಗಳ ʼಪರಿಹಾರʼಕ್ಕೆ ಇಲ್ಲಿದೆ ಮಾರ್ಗ

ಮುಖಕ್ಕೆ ಕಣ್ಣೇ ಭೂಷಣ. ಕಣ್ಣಿನ ಎಲ್ಲಾ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸಬಹುದು. ಕಣ್ಣಿನಿಂದ ನೀರು ಬರುವುದು, ಕಣ್ಣು ಕೆಂಪಾಗುವುದು ಮೊದಲಾದ ಹಲವಾರು ಸಮಸ್ಯೆಗಳಿಗೆ ಡ್ರಾಪ್ಸ್ ಹಾಕಿಕೊಳ್ಳುವುದನ್ನು ಬಿಟ್ಟು ಬಿಡಿ. ಇದಕ್ಕೆ Read more…

ಮಕ್ಕಳಿಗೆ ಮಾಡಿಕೊಡಿ ಆರೋಗ್ಯಕ್ಕೂ ಒಳ್ಳೆಯ ‘ಪಾಲಕ್ʼ ಚಪಾತಿ

ಮಕ್ಕಳು ಸೊಪ್ಪಿನ ಪಲ್ಯ, ಸಾಂಬಾರು ತಿನ್ನುವುದಕ್ಕೆ ಕೇಳುವುದಿಲ್ಲ. ಹಾಗಾಗಿ ಅವರಿಗೆ ಪಾಲಕ್ ಸೊಪ್ಪಿನ ಚಪಾತಿ ಮಾಡಿಕೊಡಿ. ಇದು ಕಲರ್ ಫುಲ್ ಆಗಿರುವುದರಿಂದ ತಿನ್ನುವುದಕ್ಕು ಚೆನ್ನಾಗಿರುತ್ತದೆ. ಅವರ ಆರೋಗ್ಯಕ್ಕೂ ಒಳ್ಳೆಯದು. Read more…

ಇಂದಿನಿಂದ ಬೆಳಗಾವಿ ಅಧಿವೇಶನ ಆರಂಭ: ಮೊದಲ ದಿನವೇ ಸರ್ಕಾರಕ್ಕೆ 11 ಪ್ರತಿಭಟನೆ ಬಿಸಿ

ಬೆಳಗಾವಿ: ಬೆಳಗಾವಿ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಮೊದಲ ದಿನವೇ ಸರ್ಕಾರಕ್ಕೆ ಪ್ರತಿಭಟನೆಗಳ ಬಿಸಿ ತಟ್ಟಲಿದೆ. ಜಿಲ್ಲಾಡಳಿತ ಕೊಂಡಸಕೊಪ್ಪ ಸಮೀಪ ನಿರ್ಮಿಸಿದ ಟೆಂಟ್ ನಲ್ಲಿ ಮೂರು ಮತ್ತು Read more…

ಜಂತು ಹುಳುವಿನ ಸಮಸ್ಯೆಗೆ ಇಲ್ಲಿದೆ ನೋಡಿ ಪರಿಹಾರ

ಜಂಕ್ ಫುಡ್ ಸೇವನೆ ಹೆಚ್ಚುತ್ತಿದ್ದಂತೆ ಜಂತು ಹುಳು ಸಮಸ್ಯೆಯೂ ಅಧಿಕವಾಗುತ್ತದೆ. ಇದರಿಂದ ಹೊಟ್ಟೆನೋವು, ಹೊಟ್ಟೆ ಹಿಡಿದಂತೆ ಆಗುವ ಸಮಸ್ಯೆಗಳು ಕಾಡುತ್ತವೆ. ಇದಕ್ಕೆ ಮುಖ್ಯ ಕಾರಣ ಎಂದರೆ ಅಶುದ್ಧ ನೀರಿನ Read more…

BREAKING: ಎರಡು ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಮೈಸೂರು: ಮೈಸೂರಿನಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಪಿರಿಯಾಪಟ್ಟಣದ ಚೌಡೇನಹಳ್ಳಿಯ ಬಿಎಂ ರಸ್ತೆಯಲ್ಲಿ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾಗಿವೆ. Read more…

ನಿಮ್ಮನೆ ಗುಲಾಬಿ ಗಿಡದಲ್ಲೂ ತುಂಬ ಹೂ ಅರಳಬೇಕೆಂದರೆ ಅನುಸರಿಸಿ ಈ ಟಿಪ್ಸ್

ಮನೆಮುಂದೆ ಚಿಕ್ಕದೊಂದು ಹೂವಿನ ತೋಟ ಇರಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಗುಲಾಬಿ ಹೂವಿದ್ದರೆ ಮತ್ತಷ್ಟೂ ಚೆಂದ. ಗುಲಾಬಿ ಗಿಡವನ್ನು ಎಷ್ಟೇ ಚೆನ್ನಾಗಿ ಆರೈಕೆ ಮಾಡಿದರೂ ಸರಿಯಾಗಿ Read more…

ಮನೆಯಲ್ಲಿ ನೀವೇ ಮಾಡಿ ಕೂದಲು ಉದುರದಂತೆ ತಡೆಯುವ ಈ ಕೇಶ ತೈಲ

ಕೂದಲು ಉದುರುವ ಸಮಸ್ಯೆ ಇಲ್ಲದಿರುವವರೇ ಇಲ್ಲವೇನೋ. ಕೂದಲು ಉದುರದಂತೆ ಮನೆಯಲ್ಲೇ ಕೇಶ ತೈಲವನ್ನು ಹೇಗೆ ಮಾಡಬಹುದು ಎನ್ನುವುದನ್ನು ತಿಳಿಯೋಣ. ಕೊಬ್ಬರಿ ಎಣ್ಣೆಗೆ, ಹರಳೆಣ್ಣೆ ಬೆರೆಸಿ. ಇದರ ಜೊತೆಗೆ ಎರಡು Read more…

ಇಂದು ಕೆ.ಎಸ್.ಆರ್.ಟಿ.ಸಿ. ಕಾರ್ಮಿಕ ಸಂಘಟನೆಗಳಿಂದ ಬೆಳಗಾವಿ ಚಲೋ

ಬೆಂಗಳೂರು: 2024ರ ಜನವರಿ 1ರಿಂದ ವೇತನ ಪರಿಷ್ಕರಣೆ, ನೌಕರರು ಮತ್ತು ನಿವೃತ್ತ ನೌಕರರಿಗೆ ಹಿಂಬಾಕಿ ಮೊತ್ತ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನಿಗಮಗಳ ಕಾರ್ಮಿಕ Read more…

ʼಅಜೀರ್ಣʼ ಸಮಸ್ಯೆ ದೂರ ಮಾಡುತ್ತೆ ಜೀರಿಗೆ ನೀರು

ತಿಂದಿದ್ದು ಸರಿಯಾಗಿ ಜೀರ್ಣವಾಗದೇ ಇದ್ದಾಗ ಹೊಟ್ಟೆಯ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಆಗ ಈ ಜೀರಿಗೆ ನೀರು ಮಾಡಿಕೊಂಡು ಕುಡಿದರೆ ಬೇಗನೆ ರಿಲೀಫ್ ಆಗುತ್ತದೆ. ಮಾಡುವುದಕ್ಕೂ ಸುಲಭವಿದೆ. ಒಮ್ಮೆ ಮಾಡಿ ನೋಡಿ. Read more…

ಎಂಇಎಸ್ ಗೆ ಸರ್ಕಾರ ಶಾಕ್: ಮಹಾಮೇಳಾವ್ ನಿಷೇಧ

ಬೆಳಗಾವಿ: ಬೆಳಗಾವಿಯಲ್ಲಿ ಇಂದಿನಿಂದ ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನ ಆರಂಭವಾಗಲಿದೆ. ಇದೇ ಸಂದರ್ಭದಲ್ಲಿ ಅಧಿವೇಶನ ವಿರೋಧಿಸಿ ಮಹಾಮೇಳಾವ್ ನಡೆಸಲು ಮುಂದಾಗಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬೆಳಗಾವಿ ಜಿಲ್ಲಾಡಳಿತ Read more…

ಇಂದಿನಿಂದ ಅಧಿವೇಶನ: ಬಾಣಂತಿಯರ ಸಾವು, ವಕ್ಫ್, ಮುಡಾ ಬಗ್ಗೆ ಸರ್ಕಾರದ ವಿರುದ್ಧ ಮುಗಿಬೀಳಲು ಪ್ರತಿಪಕ್ಷಗಳು ಸಜ್ಜು

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. 10 ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಮುಡಾ ಹಗರಣ, ವಕ್ಪ್ ವಿವಾದ, ಬಾಣಂತಿಯರ ಸಾವಿನ Read more…

ಸೇವಿಸಿ ಆರೋಗ್ಯಕರ ಕಿವಿ ಹಣ್ಣಿನ ʼಸ್ಮೂಥಿʼ

ಸ್ಮೂಥಿ ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಒಂದು ಗ್ಲಾಸ್ ಕುಡಿದರೆ ಹೊಟ್ಟೆ ತುಂಬಿದಂತೆ ಆಗುತ್ತದೆ. ತೂಕ ಇಳಿಕೆ ಮಾಡುವವರಿಗೆ ಹಾಗೂ ವರ್ಕೌಟ್ ನಂತರ ಏನಾದರೂ ಹೊಟ್ಟೆ ತುಂಬುವಂತಹ ಜ್ಯೂಸ್ Read more…

ಮನೆಯಲ್ಲೇ ತಯಾರಿಸಿ ‘ನ್ಯಾಚುರಲ್’ ಕ್ರೀಮ್

  ಮನೆಯಲ್ಲೇ 100% ನ್ಯಾಚುರಲ್ ಆಗಿರುವ ಫೇರ್ ನೆಸ್ ಕ್ರೀಮ್ ಮಾಡಿ ಕೆಮಿಕಲ್ ಗಳಿಂದ ದೂರವಿರಬಹುದು. ಈ ಕ್ರೀಮ್ ಮಾಡುವುದನ್ನು ಕಲಿಯೋಣ. ಮೊದಲು ಈ ಕ್ರೀಮ್ ಗೆ ಬೀಸ್ Read more…

ʼಸೀಗೆಕಾಯಿʼ ಜೊತೆ ಇವುಗಳನ್ನು ಹಚ್ಚಿ ಕೂದಲಿಗೆ ನೀಡಿ ನೈಸರ್ಗಿಕ ಕೇರ್

ಕೂದಲಿಗೆ ಹರ್ಬಲ್​ ಕೇರ್​ ಎಂದಿಗೂ ಪರಿಣಾಮಕಾರಿ ಎನಿಸಿಕೊಂಡಿದೆ. ಮನೆಯ ಹಿತ್ತಲಲ್ಲಿ ಬೆಳೆಯುವ ಎಷ್ಟೋ ಮೂಲಿಕೆಗಳು ಕೂದಲಿನ ಆರೋಗ್ಯಕ್ಕೆ ಉತ್ತಮವಾಗಿವೆ. ಅದರಲ್ಲೂ ಆ್ಯಂಟಿ ಆಕ್ಸಿಡೆಂಟ್​ ಮತ್ತು ವಿಟಮಿನ್ಸ್​ ಗಳನ್ನು ಹೊಂದಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...