alex Certify Latest News | Kannada Dunia | Kannada News | Karnataka News | India News - Part 999
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಂಗಲ್ಯ ಸರ ಒತ್ತೆ ಇಟ್ಟು ಅಂಗನವಾಡಿ ಬಾಡಿಗೆ ಕಟ್ಟಿದ ಕಾರ್ಯಕರ್ತೆ…!

ಬೆಳಗಾವಿ: ಅಂಗನವಾಡಿ ಕೇಂದ್ರಗಳಿಗೆ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಕಾರ್ಯಕರ್ತೆಯೊಬ್ಬರು ಮಾಂಗಲ್ಯ ಸರ ಒತ್ತೆ ಇಟ್ಟು ಬಾಡಿಗೆ ಕಟ್ಟಿದ್ದಾರೆ. ಮತ್ತೊಬ್ಬ ಕಾರ್ಯಕರ್ತ ಕಳೆದ 20 ತಿಂಗಳಿನಿಂದ ಸಾಲ ಮಾಡಿ ಅಂಗನವಾಡಿ Read more…

BIGG NEWS : ಮಣಿಪುರದಲ್ಲಿ ಮತ್ತೊಂದು ಭಯಾನಕ `ಗ್ಯಾಂಗ್ ರೇಪ್’ ಪ್ರಕರಣ ಬೆಳಕಿಗೆ : ಮಹಿಳೆಯಿಂದ ಪೊಲೀಸರಿಗೆ ದೂರು

ಇಂಫಾಲ್: ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮತ್ತೊಂದು ಭಯಾನಕ ಅತ್ಯಾಚಾರ ಮತ್ತು ಚಿತ್ರಹಿಂಸೆ ಪ್ರಕರಣ ಬೆಳಕಿಗೆ ಬಂದಿದ್ದು, ಮಹಿಳೆಯೊಬ್ಬಳು ತನ್ನ ಮೇಲೆ ಐದರಿಂದ 6 ಜನರಿದ್ದ ಗುಂಪುವೊಂದು ಸಾಮೂಹಿಕ Read more…

ಶ್ರೀಮಂತರಾಗಲು ಬಯಸುತ್ತಿರಾ..…? ಇಲ್ಲಿದೆ ಸಂಪತ್ತು ಹೊಂದುವ ಸುಲಭ ಮಾರ್ಗಗಳ ಮಾಹಿತಿ

ಲಾಟರಿಯಲ್ಲಿ ಗೆಲ್ಲಬೇಕು, ಶ್ರೀಮಂತರಾಗಬೇಕು ಎನ್ನುವ ಕನಸು ಎಲ್ಲರಿಗೂ ಇರುತ್ತದೆ. ಬಹುತೇಕ ಜನರು ಶ್ರೀಮಂತರಾಗಲು ಬಯಸುತ್ತಾರೆ. ಗೂಗಲ್ ಬುಕ್ಸ್‌ನಲ್ಲಿ ಸರ್ಚ್ ಮಾಡುತ್ತಾರೆ. 90 ರ ದಶಕದಿಂದ ಇದು ಏರುತ್ತಿರುವ ಟ್ರೆಂಡ್ Read more…

ಊಟದ ಸಮಯದಲ್ಲಿ ಟಿವಿ ನೋಡ್ತೀರಾ‌ ? ಈ ಕೆಟ್ಟ ಅಭ್ಯಾಸದಿಂದ ಕಾಡಬಹುದು ʼಆರೋಗ್ಯʼ ಸಮಸ್ಯೆ

ಊಟ ಮಾಡುವಾಗ ಮಾತನಾಡಬಾರದು ಅಂತಾ ಹಿರಿಯರು ಹೇಳುವುದನ್ನು ನೀವೂ ಕೇಳಿರಬಹುದು. ಇದರ ಹಿಂದೆ ಅನೇಕ ವೈಜ್ಞಾನಿಕ ಕಾರಣಗಳಿವೆ. ಊಟ ಮಾಡುವಾಗ ಸಂಪೂರ್ಣ ಗಮನ ಆಹಾರದ ಮೇಲಿರಬೇಕು. ಆದರೆ ಇತ್ತೀಚಿನ Read more…

ಕುಡಿದ ಮತ್ತಿನಲ್ಲಿ ಯುವತಿ ಜೊತೆ ಐಪಿಎಸ್‌ ಅಧಿಕಾರಿ ಅನುಚಿತ ವರ್ತನೆ; ಶಾಕಿಂಗ್‌ ವಿಡಿಯೋ ವೈರಲ್

ಗೋವಾ: ಪಬ್‌ನಲ್ಲಿ ಯುವತಿಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ, ಗೋವಾಕ್ಕೆ ನಿಯೋಜಿಸಲಾದ ಐಪಿಎಸ್ ಅಧಿಕಾರಿ ಕೋನ್ ಅವರನ್ನು ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಹುದ್ದೆಯಿಂದ ವಜಾಗೊಳಿಸಲಾಗಿದೆ. ಈ ಬಗ್ಗೆ Read more…

BIGG NEWS : ಬೆಳಗಾವಿಗೆ `ಸೂಪರ್ ಸ್ಪೆಷಾಲಿಟಿ’ ಆಸ್ಪತ್ರೆ : ಸಚಿವ ಸಂಪುಟ ಅನುಮೋದನೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಳಗಾವಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಸಚಿವ ಸಂಪುಟದ ಬಳಿಕ ಈ Read more…

ಜೀರ್ಣಾಂಗ ವ್ಯವಸ್ಥೆ ಉತ್ತಮಗೊಳಿಸುತ್ತೆ ಈ ಆಹಾರ

ಸಾಕಷ್ಟು ಜನರು ಆಗಾಗ ಹೊಟ್ಟೆ ನೋವು ಮತ್ತು ಅಜೀರ್ಣ ತೊಂದರೆಯಿಂದ ಬಳಲುತ್ತಿರುತ್ತಾರೆ. ಆದರೆ ಅಜೀರ್ಣ ಹೇಗೆ ಉಂಟಾಗುತ್ತದೆ ಎಂದು ಗೊತ್ತೆ…? ಒತ್ತಡ, ಕಳಪೆ ಆಹಾರ ಪದ್ಧತಿ, ಹಾನಿಕಾರಕ ಪರಿಸರ, Read more…

ಟೊಯೊಟಾ ರುಮಿಯನ್ ಫ್ಯಾಮಿಲಿ ಕಾರ್ ರಿಲೀಸ್; ಇಲ್ಲಿದೆ ಇದರ ವಿಶೇಷತೆ

ಬೆಂಗಳೂರು: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ತನ್ನ ಇತ್ತೀಚಿನ ಕೊಡುಗೆಯಾದ ಆಲ್ ನ್ಯೂ ಟೊಯೊಟಾ ರುಮಿಯನ್ ಅನ್ನು ಬಿಡುಗಡೆ ಮಾಡಿದೆ. ಸರಿ ಸಾಟಿಯಿಲ್ಲದ ಸ್ಥಳಾವಕಾಶ, ಅತ್ಯುತ್ತಮ ಇಂಧನ ದಕ್ಷತೆ Read more…

ಸ್ವಾತಂತ್ರ್ಯೋತ್ಸವಕ್ಕೆ ರಿಲಯನ್ಸ್ ಜಿಯೋ ಬಂಪರ್ ಆಫರ್: 2,999‌ ರೂ. ರೀಚಾರ್ಜ್ ನಲ್ಲಿ ಸಿಗ್ತಿದೆ ಈ ಎಲ್ಲ ಕೊಡುಗೆ

ರಿಲಯನ್ಸ್ ಜಿಯೋ ತನ್ನ ಬಳಕೆದಾರರಿಗೆ ಸ್ವಾತಂತ್ರ್ಯ ದಿನದ ಕೊಡುಗೆಯನ್ನು ನೀಡಿದೆ. ಕಂಪನಿಯು ರೂ. 2,999 ಪ್ರಿಪೇಯ್ಡ್ ರೀಚಾರ್ಜ್ ಯೋಜನೆಯನ್ನು ನೀಡುತ್ತಿದೆ. ಅಲ್ಲಿ ಅನಿಯಮಿತ ಕರೆ, ಡೇಟಾ, ಎಸ್ಎಂಎಸ್ ಮತ್ತು Read more…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : `IBPS’ ನಲ್ಲಿ 1,400 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ, ಸಾರ್ವಜನಿಕ ವಲಯದ ಬ್ಯಾಂಕುಗಳ ವಿವಿಧ ಇಲಾಖೆಗಳಲ್ಲಿ 1402 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಐಬಿಪಿಎಸ್ ಅಧಿಸೂಚನೆ ಹೊರಡಿಸಿದೆ. ಹುದ್ದೆಗಳಿಗೆ ಅನುಗುಣವಾಗಿ ಎಂಜಿನಿಯರಿಂಗ್, ಪದವಿ Read more…

BIGG NEWS : `ಕರಾವಳಿ ಅಭಿವೃದ್ಧಿ ಮಂಡಳಿ’ ವಿಧೇಯಕಕ್ಕೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕಕ್ಕೆ ಅನುಮೋದನೆ ನೀಡಲಾಗಿದೆ. ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಕರಾವಳಿ ಪ್ರದೇಶಾಭಿವೃದ್ಧಿ Read more…

ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ʼಕಡಲೆಕಾಯಿʼ ಸೌಂದರ್ಯ ವರ್ಧಕವೂ ಹೌದು

ಬಡವರ ಬಾದಾಮಿ ಎಂದು ಶೇಂಗಾವನ್ನು ಕರೆಯಲಾಗುತ್ತದೆ. ಕಡಲೆಕಾಯಿಯನ್ನು ಟೈಮ್ ಪಾಸ್ ಎಂದೂ ಕರೆಯಲಾಗುತ್ತದೆ. ಕಡಲೆಕಾಯಿಯನ್ನು ಮೊದಲ ಬಾರಿ ಆಫ್ರಿಕಾದಲ್ಲಿ ಬೆಳೆಯಲಾಯಿತು. ಅಡುಗೆಗೆ ಇದನ್ನು ಅನೇಕರು ಪ್ರತಿನಿತ್ಯ ಬಳಸುತ್ತಾರೆ. ಶೇಂಗಾದಿಂದ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಈ ಜಿಲ್ಲೆಗಳ ಆಸ್ಪತ್ರೆಗಳಲ್ಲಿ `ಸಿಟಿ’, `MRI’ ಸ್ಕ್ಯಾನಿಂಗ್ ಯಂತ್ರಗಳ ಅಳವಡಿಕೆ

ಬೆಂಗಳೂರು : ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ಸಿಟಿ ಸ್ಕ್ಯಾನ್ ಹಾಗೂ ಎಂಆರ್ ಐ ಸೇವೆಗಳನ್ನು ಎಲ್ಲಾ ಫಲಾನುಭವಿಗಳಿಗೆ ಉಚಿತವಾಗಿ Read more…

BIG NEWS:‌‌ ಜನಸಾಮಾನ್ಯರ ಕೈಸುಡುತ್ತಿದೆ ಅಕ್ಕಿ ಬೆಲೆ; ಏಷ್ಯಾದಲ್ಲಿ 15 ವರ್ಷಗಳಲ್ಲೇ ದಾಖಲೆಯ ಏರಿಕೆ….!

ಕಳೆದ ಕೆಲವು ದಿನಗಳಿಂದ ಪ್ರಪಂಚದಾದ್ಯಂತ ಅಕ್ಕಿ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಇದರ ಪರಿಣಾಮ ಏಷ್ಯಾ ಮಾರುಕಟ್ಟೆಯ ಮೇಲೂ ಗೋಚರಿಸುತ್ತಿದ್ದು, ಇಲ್ಲಿ ಅಕ್ಕಿಯ ಬೆಲೆ ಸುಮಾರು 15 ವರ್ಷಗಳಲ್ಲೇ ಗರಿಷ್ಠ Read more…

ಮಕ್ಕಳಿಗೆ ʼಗುಡ್ ಟಚ್ – ಬ್ಯಾಡ್ ಟಚ್ʼ ಬಗ್ಗೆ ಶಿಕ್ಷಕಿಯ ಪಾಠ: ನಿಮ್ಮ ಪುಟ್ಟ ಮಕ್ಕಳಿಗೆ ತೋರಿಸಲೇಬೇಕು ಈ ವಿಡಿಯೋ

ಇಂಟರ್ನೆಟ್ ನಲ್ಲಿ ಪ್ರತಿನಿತ್ಯ ಹಲವರು ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಇದೀಗ ವೈರಲ್ ಆಗಿರುವ ವಿಡಿಯೋ ಖಂಡಿತಾ ನಿಮ್ಮ ಮನಗೆಲ್ಲುತ್ತದೆ. ರೋಶನ್ ರೈ ಅವರು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ Read more…

ಅಂಗನವಾಡಿ ಮಕ್ಕಳಿಗೆ ಸಿಹಿ ಸುದ್ದಿ: ಆಹಾರ ತಯಾರಿಸಲು ಪಾಮ್ ಆಯಿಲ್ ಬದಲು ಸೂರ್ಯ ಕಾಂತಿ ಎಣ್ಣೆ

ಬೆಂಗಳೂರು: ರಾಜ್ಯದ ಅಂಗನವಾಡಿಗಳಲ್ಲಿ ಪಾಮ್ ಆಯಿಲ್ ಬದಲಿಗೆ ಸೂರ್ಯಕಾಂತಿ ಎಣ್ಣೆ ಬಳಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಅಡಿ ಅಂಗನವಾಡಿಗಳಲ್ಲಿ ಆಹಾರ Read more…

ಪ್ರತಿ ನಿತ್ಯ ಸಲಾಡ್ ತಿನ್ನುವುದರಿಂದ ಇದೆ ಈ ಪ್ರಯೋಜನ….!

ಪ್ರತಿ ನಿತ್ಯ ಸಲಾಡ್ ತಿನ್ನುವುದರಿಂದ ದೇಹಕ್ಕೆ ಅಗತ್ಯವಾದ ಶಕ್ತಿ ಪಡೆಯಲು ಸಾಧ್ಯ. ಡಯೆಟ್ ಮಾಡುವವರಿಗೆ ಹಾಗೂ ಬೆಳೆಯುವ ಮಕ್ಕಳಿಗೆ ಪ್ರೋಟೀನ್ ಅತ್ಯವಶ್ಯಕ. ಅದು ಮೊಳಕೆ ಕಾಳು, ವಿವಿಧ ತರಕಾರಿಗಳ Read more…

ವಿದ್ಯಾರ್ಥಿಗಳೇ ಗಮನಿಸಿ : ಪಿಜಿ ವೈದ್ಯ ಕೋರ್ಸ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳುರು : ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 13 ರವರೆಗೆ ವಿಸ್ತರಿಸಲಾಗಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ Read more…

1 ರಿಂದ 10 ನೇ ತರಗತಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ವಾರದಲ್ಲಿ 2 ದಿನ ಮೊಟ್ಟೆ, ಶೇಂಗಾ ಚಿಕ್ಕಿ, ಬಾಳೆಹಣ್ಣು ವಿತರಣೆ

ಬೆಂಗಳೂರು: ಒಂದರಿಂದ ಹತ್ತನೇ ತರಗತಿ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ/ ಶೇಂಗಾ ಚಿಕ್ಕಿ/ ಬಾಳೆಹಣ್ಣು ವಿತರಿಸಲಾಗುವುದು. ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದ್ದಂತೆ ಸರ್ಕಾರಿ ಮತ್ತು ಅನುದಾನಿತ Read more…

ವಾಹನ ಸವಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ಟೋಲ್ ಗಳಲ್ಲಿ ಕಾಯುವ ಸಮಯ `47’ ಸೆಕೆಂಡ್ ಗೆ ಇಳಿಕೆ

ನವದೆಹಲಿ: ಶುಲ್ಕ ಟೋಲ್ ಪ್ಲಾಜಾಗಳಲ್ಲಿ ಸರಾಸರಿ ಕಾಯುವ ಸಮಯವನ್ನು 734 ಸೆಕೆಂಡ್‌ಗಳಿಂದ 47 ಸೆಕೆಂಡುಗಳಿಗೆ ಇಳಿಸಲಾಗಿದೆ ಎಂದು ರಸ್ತೆ ಮತ್ತು ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ Read more…

ಸಚಿವ ಸ್ಥಾನ ವಂಚಿತ ಅಜಯ್ ಸಿಂಗ್ ಕಲ್ಯಾಣ ಕರ್ನಾಟಕ ಮಂಡಳಿ ಅಧ್ಯಕ್ಷ: ಸದಸ್ಯರಾಗಿ ರಾಯರೆಡ್ಡಿ, ಬಿ.ಆರ್. ಪಾಟೀಲ್

ಬೆಂಗಳೂರು: ಕಲಬುರಗಿಯ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮತ್ತು ಸದಸ್ಯರನ್ನು ಸರ್ಕಾರ ನೇಮಕ ಮಾಡಿದೆ. ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿದ್ದ ಜೇವರ್ಗಿ ಶಾಸಕ ಅಜಯ್ ಸಿಂಗ್ Read more…

ಆಗಸ್ಟ್ 15 ರ ಬಳಿಕ `ಪ್ರತಿಪಕ್ಷ ನಾಯಕ’ ಆಯ್ಕೆ : ಮಾಜಿ ಸಿಎಂ ಬೊಮ್ಮಾಯಿ ಮಾಹಿತಿ

ಬೆಂಗಳೂರು : ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಸ್ಥಾನದ ಕುರಿತು ಆಗಸ್ಟ್ 15 ರ ಬಳಿಕ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಹೈಕಮಾಂಡ್ ನಾಯಕರು ತಿಳಿಸಿದ್ದಾರೆ ಎಂದು ಮಾಜಿ ಸಿಎಂ Read more…

ಇಲ್ಲಿದೆ ತುಮಕೂರಿನಲ್ಲಿರುವ ಹಲವು ಪ್ರವಾಸಿ ತಾಣಗಳ ವಿವರ

ತುಮಕೂರು ಜಿಲ್ಲೆ ಹಲವು ಆಕರ್ಷಕ ಪ್ರವಾಸಿ ತಾಣಗಳನ್ನು ಒಳಗೊಂಡಿದೆ. ಸಿದ್ಧಗಂಗಾ ಮಠ ಇಲ್ಲಿಗೆ ಹೆಚ್ಚಿನ ಹೆಸರು ತಂದು ಕೊಟ್ಟಿದೆ ಎಂದರೂ ತಪ್ಪಿಲ್ಲ. ಅನ್ನ, ವಿದ್ಯೆ ಮತ್ತು ವಸತಿಯ ಉಚಿತ Read more…

ಆ. 27ರಂದು ಮಹಿಳೆಯರ ಖಾತೆಗೆ 2 ಸಾವಿರ ರೂ. ಜಮಾ: ಏಕಕಾಲಕ್ಕೆ 11 ಸಾವಿರ ಸ್ಥಳಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಬೆಂಗಳೂರು: ಮಹತ್ವಾಕಾಂಕ್ಷಿಯ ಗ್ಯಾರಂಟಿ ಯೋಜನೆಗಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 27ರಂದು ರಾಜ್ಯದ 11000 ಸ್ಥಳಗಳಲ್ಲಿ ಏಕಕಾಲಕ್ಕೆ ಬೃಹತ್ ಮಟ್ಟದಲ್ಲಿ ಚಾಲನೆ ನೀಡಲಾಗುವುದು. ಎಲ್ಲಾ ಫಲಾನುಭವಿ ಮಹಿಳೆಯರಿಗೆ ಗೃಹಲಕ್ಷ್ಮಿ Read more…

ಅನಾರೋಗ್ಯಕ್ಕೆ ಕಾರಣವಾಗುವ ಬ್ಯಾಕ್ಟೀರಿಯಾಗಳು ಹೆಚ್ಚದಿರಲು ದೇಹದ ಈ ಅಂಗಗಳನ್ನು ಸ್ವಚ್ಛಗೊಳಿಸೋದು ಬಹಳ ಮುಖ್ಯ

ಸ್ವಚ್ಛತೆ, ಪ್ರತಿಯೊಬ್ಬರ ಜೀವನದಲ್ಲೂ ಬಹಳ ಮುಖ್ಯ. ಸ್ವಚ್ಛತೆ, ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ, ಧನಾತ್ಮಕ ಚಿಂತನೆಗೂ ಬಹಳ ಮುಖ್ಯ. ಉತ್ತಮ ಆರೋಗ್ಯಕ್ಕಾಗಿ ದೇಹದ ಎಲ್ಲ ಭಾಗಗಳನ್ನು ಸರಿಯಾಗಿ ಸ್ವಚ್ಛಗೊಳಿಸಬೇಕು. ಅನೇಕರು Read more…

BIGG NEWS : ಬಿಟ್ ಕಾಯಿನ್ ಹಗರಣ ತನಿಖೆ `SIT’ ಗೆ : ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣದ ತನಿಖೆಯನ್ನು ವಿಶೇಷ ತನಿಖಾ ದಳಕ್ಕೆ ವಹಿಸಲಾಗಿದ್ದು, ಪ್ರಕರಣ ಸಂಬಂಧ ದಾಖಲೆಗಳನ್ನು ಸಲ್ಲಿಸಲಾಗುವುದು ಎಂದು ರಾಜ್ಯ ಸರ್ಕಾರ Read more…

BIGG NEWS : `ಸಂಚಾರ ನಿಯಮ ಉಲ್ಲಂಘನೆ ಕೇಸ್ : `ಇ-ಚಲನ್’ನಲ್ಲಿ ಕರ್ನಾಟಕವೇ ನಂ.1

ಬೆಂಗಳೂರು : ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ವಾಹನ ಸವಾರರಿಗೆ ಇ-ಚಲನ್ ನಲ್ಲಿ ದಂಡ ವಿಧಿಸುವಲ್ಲಿ ದೇಶದಲ್ಲೇ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತೆ Read more…

ತೂಕ ನಷ್ಟಕ್ಕೆ ಇಲ್ಲಿದೆ ಸಿಂಪಲ್ ʼಟಿಪ್ಸ್ʼ

ದೇಹದ ತೂಕ ಕಡಿಮೆ ಮಾಡಲು ಬಹಳಷ್ಟು ಮಂದಿ ಸಾಕಷ್ಟು ಶ್ರಮ ವಹಿಸುತ್ತಾರೆ. ದಿನನಿತ್ಯ ವ್ಯಾಯಾಮ, ಡಯೆಟ್ ಕೂಡ ಮಾಡುತ್ತಾರೆ. ಇದರ ಜೊತೆಗೆ ತೂಕ ಇಳಿಕೆ ಮಾಡಲು ಡಿಟಾಕ್ಸ್ ವಾಟರ್ Read more…

BIGG NEWS : ಶಿಕ್ಷಣ ಇಲಾಖೆಯಿಂದ `ಅನಧಿಕೃತ ಶಾಲೆ’ಗಳಿಗೆ ಬಿಗ್ ಶಾಕ್!

  ಬೆಂಗಳೂರು : 2022-23ನೇ ಸಾಲಿನಲ್ಲಿ ರಾಜ್ಯದಲ್ಲಿ ಅನಧಿಕೃತವಾಗಿ ನಡೆಸುತ್ತಿರುವಂತಹ ಶಾಲೆಗಳ ವಿರುದ್ಧ ಕ್ರಮವಹಿಸುವ ಕುರಿತು ರಾಜ್ಯ ಸರ್ಕಾರವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ರಾಜ್ಯದಲ್ಲಿನ ಕೆಲವು ಖಾಸಗಿ ಶಾಲಾ Read more…

BIGG NEWS : `ವಯೋಮಿತಿ ಸಡಿಲಿಕೆ’ ನಿರೀಕ್ಷೆಯಲ್ಲಿದ್ದ `UPSC’ ಪರೀಕ್ಷಾರ್ಥಿಗಳಿಗೆ ಕೇಂದ್ರದಿಂದ ಬಿಗ್ ಶಾಕ್!

ನವದೆಹಲಿ : ದೇಶದ ಅತ್ಯುನ್ನತ ಸೇವೆಗಳಲ್ಲಿ ಉದ್ಯೋಗಿಗಳ ಆಯ್ಕೆಗಾಗಿ ನಡೆಸುವ ನಾಗರಿಕ ಸೇವೆಗಳ ಪರೀಕ್ಷೆಗೆ (UPSC CES) ಸಂಬಂಧಿಸಿದಂತೆ ಅಸ್ತಿತ್ವದಲ್ಲಿರುವ ನಿಯಮಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಕೇಂದ್ರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...