alex Certify
ಕನ್ನಡ ದುನಿಯಾ       Mobile App
       

Kannada Duniya

ಪುದೀನಾದಿಂದ ʼಸೌಂದರ್ಯʼ ವೃದ್ಧಿ

ಆಹಾರಕ್ಕೆ ಬಳಸುವ ಪುದೀನಾ ಎಲೆ ಚರ್ಮಕ್ಕೆ ಹೊಸ ತಾಜಾತನ ಕೊಡುವ ಶಕ್ತಿ ಹೊಂದಿದೆ. ಅಷ್ಟೇ ಅಲ್ಲ ಕೂದಲ ಸೌಂದರ್ಯಕ್ಕೂ ಇದರ ಕೊಡುಗೆ ಇದೆ. ಪುದೀನಾದಿಂದ ಹೇಗೆ ಸೌಂದರ್ಯ ರಕ್ಷಣೆ Read more…

ಹೃದಯದ ಕಾಳಜಿ ಮಾಡಿ

ಹೃದಯವೆನೋ ಪುಟ್ಟದ್ದೇ, ಅದರೆ ಅದು ಸರಿಯಾಗಿ ಕೆಲಸ ನಿರ್ವಹಿಸದಿದ್ದರೆ ಕಾಡುವ ಸಮಸ್ಯೆಗಳು ಒಂದೆರಡಲ್ಲ. ಇದನ್ನು ಆರೋಗ್ಯಪೂರ್ಣವಾಗಿ ನೋಡಿಕೊಳ್ಳುವುದು ಬಹಳ ಮುಖ್ಯ. ದಿನಕ್ಕೆ 30 ರಿಂದ 60 ನಿಮಿಷ ವ್ಯಾಯಾಮಕ್ಕಾಗಿ Read more…

ಜೀರಿಗೆ ನೀರಿನಿಂದ ಅಜೀರ್ಣ ದೂರ

  ಅಜೀರ್ಣ ಸಮಸ್ಯೆಯಿಂದ ಹೊಟ್ಟೆ ನೋವಾಗುತ್ತಿದೆಯೇ. ಮದುವೆ ಮನೆಯಲ್ಲಿ ತಿಂದ ಬಗೆ ಬಗೆ ಖಾದ್ಯಗಳು ಹೊಟ್ಟೆಯಲ್ಲಿ ಹಾಗೆ ಕುಳಿತು ತಾಳ ಹಾಕುತ್ತಿವೆಯೇ. ಇಲ್ಲಿದೆ ನಿಮ್ಮಸಮಸ್ಯೆಗೆ ಸರಳ ಪರಿಹಾರ. ಇವೆಲ್ಲಾ Read more…

ನೀತಾ ಅಂಬಾನಿ ಸೌಂದರ್ಯದ ಗುಟ್ಟೇನು….?

ಜಗತ್ತಿನ ಶ್ರೀಮಂತ ಮನೆತನದ ಸೊಸೆಯಾಗಿರುವ ನೀತಾ ಅಂಬಾನಿ ಸುಂದರಿಯೂ ಹೌದು. ಇತ್ತೀಚೆಗೆ ಅವರು ತಮ್ಮ ಸೌಂದರ್ಯದ ಗುಟ್ಟನ್ನು ಬಿಚ್ಚಿಟ್ಟಿದ್ದಾರೆ. ನಿತ್ಯ ನಾನು ಕುಡಿಯುವ ಜ್ಯೂಸ್ ನಿಂದ ನನ್ನ ಸೌಂದರ್ಯ Read more…

ಯುವಜನತೆ ಈ ವಿಷಯದ ಬಗ್ಗೆ ಎಚ್ಚರದಿಂದಿರಿ….!

ಸಣ್ಣ ವಯಸ್ಸಿನಲ್ಲಿ ಹೃದ್ರೋಗ ಸಮಸ್ಯೆ ಹೆಚ್ಚಲು ನಾವು ಸೇವಿಸುವ ಆಹಾರ ಮತ್ತು ಲೈಫ್ ಸ್ಟೈಲ್ ಕಾರಣ ಎಂಬುದು ಇತ್ತೀಚಿನ ಅಧ್ಯಯನದಿಂದ ತಿಳಿದು ಬಂದಿದೆ. ಯುವ ಜನಾಂಗ ಹೆಚ್ಚಿನ ಒತ್ತಡ Read more…

ತಲೆನೋವು ನಿವಾರಣೆಗೆ ಮಸಾಜ್ ಮಾಡಿ ನೋಡಿ

ಅತಿಯಾದ ಮೊಬೈಲ್ ಬಳಕೆ, ಹೆಚ್ಚಿನ ಕಂಪ್ಯೂಟರ್ ವೀಕ್ಷಣೆಯಿಂದ ಹಾಗು ನಿದ್ದೆಯ ಕೊರತೆಯಿಂದ ತಲೆನೋವು ಸಮಸ್ಯೆ ಬಿಡದೆ ಕಾಡುತ್ತದೆ. ಇದನ್ನು ಮನೆ ಮದ್ದುಗಳ ಮೂಲಕ ಪರಿಹರಿಸಿಕೊಳ್ಳಬಹುದು. ತಲೆನೋವು ಬಂದಾಗ ಯಾವುದೇ Read more…

ದಿಢೀರ್ ತಯಾರಿಸಿ ರುಚಿಯಾದ ಚಾವಲ್ ಕಿ ಖೀರ್

ಇದೊಂದು ಸಿಹಿ ಖಾದ್ಯ. ಹೆಸರೇ ಹೇಳುವಂತೆ ಇದು ಅಕ್ಕಿಯ ಪಾಯಸ. ಈ ಪಾಕವಿಧಾನ ಬಹಳ ಸರಳ ಹಾಗೂ ಸುಲಭ. ಹಬ್ಬಗಳ ಗಡಿಬಿಡಿ ಸಮಯದಲ್ಲಿ ಹಾಗೂ ಅಚಾನಕ್ ಬಂಧುಗಳು ಬಂದರೆ Read more…

ಮಂದ ಬೆಳಕಿನಲ್ಲಿ ತಿಂದ ಆಹಾರ ರುಚಿ ಕಡಿಮೆಯಿರಲು ಇದಂತೆ ಕಾರಣ….!

ನಮ್ಮ ಪಂಚೇಂದ್ರಿಯಗಳ ಗ್ರಹಿಕೆಗಳು ಒಂದಕ್ಕೊಂದು ಸಂಬಂಧಿತವಾಗಿರುತ್ತವೆ. ಬಹುತೇಕ ಸಂದರ್ಭಗಳಲ್ಲಿ ಎರಡು ಅಥವಾ ಮೂರು ರೀತಿಯ ಗ್ರಹಿಕೆಗಳು ಒಮ್ಮೆಲೇ ಘಟಿಸುತ್ತವೆ. ಮಂದ ಬೆಳಕಿನಲ್ಲಿ ತಿಂದರೆ ಊಟದ ರುಚಿ ಕಡಿಮೆ ಇದೆ Read more…

ಅಂದದ ಉಗುರಿಗೆ ಚೆಂದದ ‘ಬಣ್ಣ’

ಹೆಣ್ಣುಮಕ್ಕಳು ಫ್ಯಾಷನ್ ಪ್ರಿಯರು. ಅಡಿಯಿಂದ ಮುಡಿಯವರೆಗೆ ಚೆನ್ನಾಗಿ ಕಾಣಿಸಬೇಕೆಂಬುದು ಬಹುತೇಕರ ಆಸೆ. ಇದಕ್ಕೆ ಉಗುರುಗಳೂ ಹೊರತಾಗಿಲ್ಲ. ಉಗುರುಗಳಿಗೆ ಬರೀ ನೈಲ್ ಪಾಲಿಶ್ ಹಚ್ಚದೇ ಅದರಲ್ಲೂ ಡಿಫರೆಂಟಾಗಿ ಕಾಣಿಸೋ ನೈಲ್ Read more…

ನಿತ್ಯ ತುಪ್ಪ ತಿನ್ನುವುದರಿಂದ ಇದೆ ಇಷ್ಟೆಲ್ಲಾ ಪ್ರಯೋಜನ

ಕೆಲವರಿಗೆ ತುಪ್ಪ ಅಂದ್ರೆ ತುಂಬಾ ಇಷ್ಟ. ಮತ್ತೆ ಕೆಲವರಿಗೆ ತುಪ್ಪ ಅಂದ್ರೆ ಆಗುವುದಿಲ್ಲ. ಆದರೆ ತುಪ್ಪ ಪ್ರತಿ ನಿತ್ಯ ಸೇವಿಸುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಆ ಉಪಯೋಗಗಳು ಏನು ಅಂತ Read more…

ಮನೆಯನ್ನು ಸ್ವಚ್ಛಗೊಳಿಸುವುದಕ್ಕೆ ಇಲ್ಲಿದೆ ನೋಡಿ ಟಿಪ್ಸ್

ಸ್ವಚ್ಛವಾದ, ಎಲ್ಲವೂ ಚೆನ್ನಾಗಿ ಜೋಡಿಸಿ, ನೀಟಾಗಿಟ್ಟ ಮನೆ ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ? ಮನೆ ಕ್ಲೀನ್ ಇದ್ದರೆ ಮನಸ್ಸಿಗೂ ನೆಮ್ಮದಿಯಾಗುತ್ತದೆ. ಆದರೆ ಆಫೀಸ್ ಗೆ ಹೋಗುವ ಗಡಿಬಿಡಿ, ಕೆಲವೊಮ್ಮೆ Read more…

‘ಸೌಂದರ್ಯ’ಕ್ಕೂ ಸೈ ಹರಳೆಣ್ಣೆ

ಹರಳೆಣ್ಣೆ ಬಗ್ಗೆ ನಿಮಗೆಲ್ಲಾ ಗೊತ್ತೇ ಇದೆ. ಆದರೆ ಇದನ್ನು ಬಳಸಿ ಸೌಂದರ್ಯವನ್ನೂ ಹೆಚ್ಚಿಸಿಕೊಳ್ಳಬಹುದು ಎಂಬ ಸಂಗತಿ ನಿಮಗೆ ತಿಳಿದಿದೆಯೇ. ಹೆರಿಗೆ ಬಳಿಕ ಹೊಟ್ಟೆಯಲ್ಲಿ ಉಳಿಯುವ ಸ್ಟ್ರೆಚ್ ಮಾರ್ಕ್ ಹೋಗಲಾಡಿಸಲು Read more…

ಮದುವೆಯೆನ್ನುವುದು ಸಂಕೋಲೆಯಲ್ಲ….!

ವರ್ಷ ಮೂವತ್ತಾಯಿತು ಎಂದಾಕ್ಷಣ ‘ಇನ್ನು ಮದುವೆಯಾಗಿಲ್ವಾ’ ಎಂಬ ಮಾತು ಕೇಳಿ ಬರುತ್ತದೆ. ಮೂವತ್ತರೊಳಗೆ ಮದುವೆಯಾಗಿ ಬೇಗ ಮಕ್ಕಳನ್ನು ಮಾಡಿಕೊಳ್ಳಬೇಕು ಎಂದು ಕೆಲವರು ಹೇಳುತ್ತಿರುತ್ತಾರೆ. ಆದರೆ ಇಂದಿನ ಯುವಪೀಳಿಗೆಯವರು ಇಷ್ಟು Read more…

ಮುಂಬೈ ಸ್ಟೈಲ್ ಚೀಸ್ ಚಿಲ್ಲಿ ಟೋಸ್ಟ್ ಮಾಡುವ ವಿಧಾನ

ಸಂಜೆ ಸಮಯದಲ್ಲಿ ಏನಾದರೂ ಸ್ನ್ಯಾಕ್ಸ್ ಇದ್ದರೆ ಚೆನ್ನಾಗಿರುತ್ತದೆ. ಹೊರಗಡೆಯಿಂದ ತಂದು ತಿನ್ನುವುದಕ್ಕಿಂತ ಮನೆಯಲ್ಲಿಯೇ ಮುಂಬೈ ಸ್ಟೈಲ್ ಚೀಸ್ ಚಿಲ್ಲಿ ಟೋಸ್ಟ್ ಮಾಡಿ ಸವಿಯಿರಿ. ಬೇಕಾಗುವ ಸಾಮಗ್ರಿಗಳು: ½ ಕಪ್ Read more…

ಬ್ಲಾಕ್ ಹೆಡ್ ಕಿರಿಕಿರಿಯಿಂದ ಮುಕ್ತಿ ಬೇಕೇ…? ಹಾಗಾದ್ರೆ ಹೀಗೆ ಮಾಡಿ

ಬ್ಲ್ಯಾಕ್ ಹೆಡ್ ಸಮಸ್ಯೆ ಹೆಚ್ಚಿನ ಮಂದಿಗೆ ಕಾಡುವುದುಂಟು. ಇದು ನಿಮ್ಮ ತ್ವಚೆಯ ಬಣ್ಣವನ್ನೇ ಕುಗ್ಗಿಸುತ್ತದೆ. ಮೂಗಿನ ಮೇಲೆ, ಕೆನ್ನೆ ಹಾಗೂ ಕೆಲವೊಮ್ಮೆ ಹಣೆಯ ಮೇಲೆ ಕಾಣಿಸಿಕೊಳ್ಳುವ ಇವನ್ನು ಇಲ್ಲದಂತೆ Read more…

ದೇಹ ತೂಕ ಹೆಚ್ಚಿಸುವುದು ಈಗ ಬಲು ಸುಲಭ…!

ದಪ್ಪಗಾಗಬೇಕು ಎಂದು ಬಯಸುವವರು ಹಲವು ಪ್ರಯತ್ನಗಳು ಮಾಡಿ ಸೋತವರು ಇಲ್ಲಿ ಕೇಳಿ. ಸುಲಭದಲ್ಲಿ ದೇಹ ತೂಕ ಹೆಚ್ಚಿಸುವ ವಿಧಾನ ಇಲ್ಲಿದೆ. ಕ್ರಮೇಣ ನಿಮ್ಮ ಊಟದ ಪ್ರಮಾಣವನ್ನು ಹೆಚ್ಚಿಸುತ್ತಾ ಬನ್ನಿ. Read more…

ಸೊಳ್ಳೆ ಓಡಿಸುವ ಗಿಡಗಳಿವು….!

ಮನೆಯಂಗಳದಲ್ಲಿ ಕೆಲವು ಗಿಡಗಳನ್ನು ನೆಡುವುದರಿಂದ ಮನೆಯೊಳಗೆ ಅಥವಾ ಆಸುಪಾಸಿನಲ್ಲಿ ಕೀಟಗಳು ಸುಳಿಯದಂತೆ ಮಾಡಬಹುದು. ಗೊಂಡೆ ಹೂವಿನ ಗಿಡವನ್ನು ಮನೆಯ ಅಂಗಳದಲ್ಲಿ ನೆಟ್ಟುನೋಡಿ. ಇದರ ಹೂವು ಸುವಾಸನೆ ಬೀರುವುದಿಲ್ಲ. ಇದು Read more…

ಆರೋಗ್ಯಕರವಾದ ಹೀರೆಕಾಯಿ ಸಿಪ್ಪೆ ಚಟ್ನಿ

ಊಟದ ಜತೆ ಚಟ್ನಿ ಇದ್ದರೆ ಸಖತ್ ಆಗಿರುತ್ತದೆ. ಅದರಲ್ಲೂ ಹೀರೆಕಾಯಿ ಸಿಪ್ಪೆ ಚಟ್ನಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹೀರೆಕಾಯಿ ತಂದಾಗ ಅದರ ಸಿಪ್ಪೆ ಬಿಸಾಡುವ ಬದಲು ರುಚಿಕರವಾದ ಚಟ್ನಿ Read more…

ಬಹೂಪಯೋಗಿ ಸಾಮ್ರಾಣಿ ಸೊಪ್ಪು

ಮನೆಯಂಗಳದಲ್ಲೇ ಸಾಮ್ರಾಣಿ ಸೊಪ್ಪು ಬೆಳೆಯುವುದರಿಂದ ಮನೆಯ ಮಕ್ಕಳಿಗೆ ಶೀತವಾದಾಗ ತಕ್ಷಣ ರಸ ಹಿಂಡಿ ಕೊಟ್ಟು ಅನಾರೋಗ್ಯವನ್ನು ದೂರಮಾಡಬಹುದು ಎಂಬುದು ನಿಮಗೆಲ್ಲಾ ಗೊತ್ತಿದೆ. ಅದರ ಹೊರತಾದ ಪ್ರಯೋಜನಗಳ ಬಗ್ಗೆ ನಿಮಗೆ Read more…

ಧೂಳಿನ ಅಲರ್ಜಿ ಸಮಸ್ಯೆಗೆ ಇಲ್ಲಿದೆ ʼಮನೆ ಮದ್ದುʼ

ಬದಲಾಗುತ್ತಿರುವ ವಾತಾವರಣ ಆರೋಗ್ಯದ ಮೇಲೆ ಸಾಕಷ್ಟು ಪರಿಣಾಮ ಬೀರ್ತಿದೆ. ಅನೇಕರಿಗೆ ಧೂಳು ಶತ್ರು. ಧೂಳು ಉಸಿರಾಟದ ಸಮಸ್ಯೆಗೆ ಕಾರಣವಾಗುತ್ತದೆ. ಸಾಮಾನ್ಯವಾಗಿ ಅನೇಕ ರೀತಿಯ ಅಲರ್ಜಿಗಳು ಕಂಡು ಬರ್ತಿರುತ್ತೆ. ಧೂಳಿನಿಂದ Read more…

ತೂಕ ಕಡಿಮೆ ಮಾಡಿಕೊಳ್ಳಬೇಕೆಂದುಕೊಂಡವರಿಗೆ ನೆರವಾಗುತ್ತೆ ಈ ಬೆಲ್ಟ್

ತೂಕ ಕಡಿಮೆ ಮಾಡಿಕೊಳ್ಳಬೇಕು ಎಂದುಕೊಂಡವರಿಗಾಗಿ ಅಮೆಜಾನ್ ಡಯಟ್ ಬ್ರೇಸ್ಲೆಟ್ ಯಂತ್ರವೊಂದನ್ನು ಪರಿಚಯಿಸಿದೆ. ಡಯಟ್‌ಗೂ ಈ ಬ್ರೇಸ್ಲೆಟ್ ಸಂಬಂಧ ಏನು ಅನ್ನೋ ಪ್ರಶ್ನೆ ಕಾಡುವುದು ಕಾಮನ್. ಇದಕ್ಕಾಗಿ ಉತ್ತರ ಇಲ್ಲಿದೆ Read more…

ಅಕ್ಕಿ ಕಾಳಿನ ಮೇಲೆ ಭಗವದ್ಗೀತೆ ಬರೆದು ಸಾಧನೆ..!

ಹೈದರಾಬಾದ್​ನ ಕಾನೂನು ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ 4,042 ಅಕ್ಕಿ ಕಾಳುಗಳನ್ನ ಬಳಸಿ ಬಳಸಿ ಭಗವದ್ಗೀತೆ ಬರೆಯುವ ಮೂಲಕ ಸಾಧನೆ ಮಾಡಿದ್ದಾರೆ. ಮೈಕ್ರೋ ಆರ್ಟ್​ ಮೂಲಕ ಸಾಧನೆ ಮಾಡಲು Read more…

ಮುಖದ ಮೇಲಿನ ಅನಗತ್ಯ ಕೂದಲು ತೆಗೆಯಲು ಇಲ್ಲಿದೆ ನೈಸರ್ಗಿಕ ವಿಧಾನ

ಮಾನವ ದೇಹದಲ್ಲಿ ಕೂದಲು ಸಾಮಾನ್ಯವಾದರೂ ಮುಖದ ಮೇಲೆ ಕೂದಲು ಇದ್ದರೆ ಅದು ಎದ್ದು ಕಾಣಿಸುತ್ತದೆ. ಹೀಗಾಗಿ, ಕೆಲವರಿಗೆ ಆ ಕೂದಲಿನ ಲುಕ್ ಇಷ್ಟವಾದರೆ ಕೆಲವರಿಗೆ ಇಷ್ಟವಾಗುವುದಿಲ್ಲ. ಇನ್ನು ಮಹಿಳೆಯರಿಗಂತೂ Read more…

ತೂಕ ಇಳಿಸುವ ಆತುರದಲ್ಲಿ ಇದನ್ನೆಲ್ಲ ಮಾಡಬೇಡಿ

ದಪ್ಪಗಿರುವವರಿಗೆಲ್ಲ ಸಣ್ಣಗೆ ಬಳುಕುವ ಬಳ್ಳಿಯಂತಾಗಬೇಕು ಅನ್ನೋ ಆಸೆ. ಅದಕ್ಕಾಗಿ ಸಾಕಷ್ಟು ಕಸರತ್ತು ಮಾಡ್ತಾರೆ. ಡಯಟ್, ವ್ಯಾಯಾಮ ಹೀಗೆ ತೂಕ ಇಳಿಸಲು ಹತ್ತಾರು ರೀತಿಯಲ್ಲಿ ಪ್ರಯತ್ನಿಸ್ತಾರೆ. ಅತ್ಯಂತ ಶೀಘ್ರವಾಗಿ ಸಣ್ಣಗಾಗಬೇಕು Read more…

ಪದೇ ಪದೇ ಮೊಡವೆ ಮುಟ್ಟದಿರಿ….!

ಯಾವುದೇ ಸಮಾರಂಭಕ್ಕೆ ತೆರಳಬೇಕು ಎನ್ನುವಾಗಲೇ ಮುಖದ ಮೇಲೆ ದೊಡ್ಡದಾಗಿ ಮೊಡವೆ ಮೂಡಿ ನಿಮ್ಮ ಉತ್ಸಾಹವನ್ನೆಲ್ಲಾ ಕುಗ್ಗಿಸಿ ಬಿಡುತ್ತದೆ. ಈ ಸಂದರ್ಭದಲ್ಲಿ ನೀವು ಮಾಡುವ ಕೆಲವು ತಪ್ಪುಗಳು ಅದನ್ನು ಶಾಶ್ವತ Read more…

ಮೊಡವೆ ಮುಖಕ್ಕೆ ಶೇವಿಂಗ್ ಬಲುಕಷ್ಟ

ಪುರುಷರ ಮುಖದ ಮೇಲೂ ಮೊಡವೆಗಳು ಮೂಡುತ್ತವೆ. ಆ ಸಂದರ್ಭದಲ್ಲಿ ಮುಖದ ಶೇವಿಂಗ್ ಮಾಡುವುದು ಸವಾಲಿನ ಕೆಲಸವಾಗಿ ಪರಿಣಮಿಸುತ್ತದೆ. ಮೊಡವೆ ಮುಖದವರು ಶೇವಿಂಗ್ ಮಾಡುವ ಮುನ್ನ ಬಿಸಿನೀರಿನ ಸ್ನಾನ ಮಾಡಿ Read more…

ಉಗುರಿನ ಸೌಂದರ್ಯ ಕಾಪಾಡುವುದು ಈಗ ಬಲು ಸುಲಭ

ಉಗುರಿನ ಸೌಂದರ್ಯದ ಬಗ್ಗೆ ಕಾಳಜಿ ಮಾಡದವರು ಯಾರು ಹೇಳಿ. ಅದರಲ್ಲೂ ಮಹಿಳೆಯರಿಗೆ ತಮ್ಮ ಉಗುರುಗಳನ್ನು ಆಕರ್ಷಕವಾಗಿ ಕಾಣುವಂತೆ ಮಾಡಬೇಕೆಂಬ ಬಯಕೆ ಹೆಚ್ಚೇ ಇರುತ್ತದೆ. ಆದರೆ ಅಡುಗೆ ಮನೆಯ ಕೆಲಸಗಳ Read more…

ಜಿಮ್ ಗೆ ಹೋಗುವ ಮುನ್ನ ಆಲೋಚಿಸಿ

ಲಾಕ್ ಡೌನ್ ಮುಗಿದು, ಜಿಮ್ ಗಳೆಲ್ಲಾ ಮತ್ತೆ ತೆರೆದುಕೊಂಡಿವೆ. ಈ ಸಮಯದಲ್ಲಿ ಜಿಮ್ ಗೆ ಹೋಗುವವರು ಮರೆಯದೆ ಈ ನಿಯಮಗಳನ್ನು ಪಾಲಿಸಿ. ಲಾಕ್ ಡೌನ್ ಅವಧಿಯಲ್ಲಿ ಅಂತರ್ಜಾಲ ನೋಡಿ Read more…

ಸ್ನ್ಯಾಕ್ಸ್ ಜತೆ ನೆಂಚಿಕೊಳ್ಳಲು ರುಚಿಕರವಾದ ‘ಸೌತೆಕಾಯಿ ಚಟ್ನಿ’

ಮಕ್ಕಳು ಮನೆಯಲ್ಲಿ ಇದ್ದರೆ ಸಂಜೆ ಸಮಯದಲ್ಲಿ ಏನಾದರೂ ಸ್ನ್ಯಾಕ್ಸ್ ಕೇಳುತ್ತಾರೆ. ದೊಡ್ಡವರು ಕೂಡ ಸ್ನ್ಯಾಕ್ಸ್ ಪ್ರಿಯರೆ. ಏನಾದರೂ ಕರಿದ ತಿನಿಸು ಮಾಡಿದಾಗ ಅದನ್ನು ನೆಂಚಿಕೊಂಡು ತಿನ್ನುಲು ಚಟ್ನಿ ಇದ್ದರೆ Read more…

ಆಕರ್ಷಕ ಬಾತ್ ರೂಮ್ ನಿಮ್ಮದಾಗಬೇಕೆಂದ್ರೆ ಹೀಗೆ ಮಾಡಿ

ಮನೆಯ ಪ್ರತಿಯೊಂದು ಕೋಣೆಯೂ ಗಮನ ಸೆಳೆಯುವಂತಿರಬೇಕು. ಮನೆಗೆ ಬರ್ತಿದ್ದಂತೆ ನೆಮ್ಮದಿ, ಖುಷಿ ಸಿಗಬೇಕು. ಅನೇಕರು ಮನೆ ಕಟ್ಟುವಾಗ ಮನೆಯ ಎಲ್ಲ ಕೋಣೆಯ ಬಗ್ಗೆ ವಿಶೇಷ ಗಮನ ನೀಡ್ತಾರೆ. ಆದ್ರೆ Read more…

Subscribe Newsletter

Get latest updates on your inbox...

Opinion Poll

  • ಕರೋನಾ ಸೋಂಕು ನಿಯಂತ್ರಣಕ್ಕೆ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳು ತೃಪ್ತಿದಾಯಕವಾಗಿದೆಯೇ...?

    View Results

    Loading ... Loading ...