alex Certify Beauty | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಹಲ್ಲುಗಳು ಫಳಫಳ ಹೊಳೆಯಲು ಇಲ್ಲಿದೆ ಟಿಪ್ಸ್ ‌

ನಿಮ್ಮ ಹಲ್ಲುಗಳು ಹಳದಿಗಟ್ಟಿವಿಯೇ, ಅದನ್ನು ಬೆಳ್ಳಗಾಗುವಂತೆ ತಿಕ್ಕಿ ತಿಕ್ಕಿ ಸೋತು ಹೋಗಿದ್ದೀರೇ? ಹಾಗಾದರೆ ಇಲ್ಲಿ ಕೇಳಿ, ಮನೆಮದ್ದುಗಳ ಮೂಲಕವೇ ಈ ಸಮಸ್ಯೆ ಸರಳಗೊಳಿಸಬಹುದು. ಸಣ್ಣ ಬಟ್ಟಲು ತೆಗೆದುಕೊಂಡು ಅರ್ಧ Read more…

ಆಕರ್ಷಕ ಕೂದಲಿಗಾಗಿ ಮನೆಯಲ್ಲೇ ಮಾಡಿಕೊಳ್ಳಿ ಹೇರ್‌ ಸ್ಪಾ

ಆಕರ್ಷಕ ಕೂದಲು ಯಾರಿಗೆ ಬೇಡ ಹೇಳಿ? ಸೌಂದರ್ಯದ ಬಹು ದೊಡ್ಡ ಪ್ಲಸ್ ಪಾಯಿಂಟ್‌ ಅಂದರೆ ಆಕರ್ಷಕವಾದ ಕೂದಲು. ಮೃದುವಾದ, ಸೊಂಪಾದ ಆಕರ್ಷಕ ಕೂದಲಿಗಾಗಿ ಆರೈಕೆ ಮಾಡಲೇಬೇಕು. ಪಾರ್ಲರ್‌ ಅಥವಾ Read more…

ಇಲ್ಲಿದೆ ಕಾಶ್ಮೀರಿ ಹುಡುಗಿಯರ ʼಸೌಂದರ್ಯʼದ ಗುಟ್ಟು

  ಕಾಶ್ಮೀರ ಭೂಮಿ ಮೇಲಿರುವ ಸ್ವರ್ಗ, ಕಾಶ್ಮೀರ ಸೌಂದರ್ಯದ ಕಣಿ. ಅಲ್ಲಿನ ಪ್ರಕೃತಿ ಮಾತ್ರವಲ್ಲ ಅಲ್ಲಿನ ಹುಡುಗಿಯರು ಕೂಡ ಸುಂದರವಾಗಿರ್ತಾರೆ. ಕಾಶ್ಮೀರಿ ಬೆಡಗಿಯ ಸೌಂದರ್ಯವನ್ನು ವರ್ಣಿಸುವುದು ಕಷ್ಟ. ಆದ್ರೆ Read more…

ಬೊಕ್ಕತಲೆ ಸಮಸ್ಯೆಗೆ ಇಲ್ಲಿದೆ ‘ನೈಸರ್ಗಿಕ’ ಪರಿಹಾರ

ಬೊಕ್ಕ ತಲೆ ಅನ್ನೋದು ಬಹುದೊಡ್ಡ ಸಮಸ್ಯೆ, ನಿಮ್ಮ ಸೌಂದರ್ಯಕ್ಕೆ ಕಪ್ಪು ಚುಕ್ಕೆ. ಎಲ್ಲವೂ ಸರಿಯಾಗಿದ್ದು ತಲೆಯಲ್ಲಿ ಕೂದಲೇ ಇಲ್ಲ ಅಂದ್ರೆ ಅದಕ್ಕಿಂತ ಮುಜುಗರದ ವಿಷಯ ಇನ್ನೊಂದಿಲ್ಲ ಅಂತಾ ಬೇಸರಪಟ್ಟುಕೊಳ್ಳುವವರೇ Read more…

ಮುಖದ ಹೊಳಪು ಹೆಚ್ಚಿಸಲು ಬೆಸ್ಟ್ ಮೊಟ್ಟೆ ಫೇಸ್‌ ಪ್ಯಾಕ್‌; ಇಲ್ಲಿದೆ ಬಳಸುವ ಸರಿಯಾದ ವಿಧಾನ

ಸೌಂದರ್ಯವರ್ಧನೆಗೆ ಸಾಕಷ್ಟು ಮನೆಮದ್ದುಗಳ ಬಗ್ಗೆ ಕೇಳಿರ್ತೀರಾ. ಪರಿಸರ ಮಾಲಿನ್ಯ, ವಾಹನಗಳ ಹೊಗೆ, ಧೂಳಿನಿಂದ ಬಾಡಿ ಹೋಗಿರುವ ಮುಖದ ಚೆಲುವನ್ನು ಹೆಚ್ಚಿಸಲು ಮೊಟ್ಟೆ ಕೂಡ ಅತ್ಯಂತ ಪರಿಣಾಮಕಾರಿ ಪದಾರ್ಥಗಳಲ್ಲೊಂದು. ಮುಖದ Read more…

ಕೂದಲು ಉದುರಲು ಕಾರಣ ಈ ಅಭ್ಯಾಸ

ಕೂದಲು ಉದುರುವಿಕೆ ಎಲ್ಲರನ್ನೂ ಕಾಡುವ ಸಮಸ್ಯೆ. ಬೆಳಗ್ಗೆ ಎದ್ದ ತಕ್ಷಣ ತಲೆದಿಂಬಿನ ಮೇಲೆ ಉದುರಿದ ಕೂದಲು ನೋಡಿದ್ರೆ ಆತಂಕವಾಗೋದು ಸಹಜ. ಮುಂದಿನ ವರ್ಷ ಇಷ್ಟೊತ್ತಿಗೆ ಕೂದಲು ಪೂರ್ತಿ ಉದುರಿ Read more…

ಮುಖದ ಕಲೆ ಮಾಯವಾಗಲು ಬಳಸಿ ಅಲೋವೆರಾ ʼಫೇಸ್ ಪ್ಯಾಕ್‌ʼ

ಪ್ರತಿನಿತ್ಯ ಧೂಳು, ಮಾಲಿನ್ಯದಲ್ಲಿ ತ್ವಚೆ ತನ್ನ ಹೊಳಪನ್ನು ಕಳೆದುಕೊಳ್ಳುವುದು ಸಹಜ. ಈ ಹಿನ್ನೆಲೆಯಲ್ಲಿ ಪ್ರಕೃತಿ ಹಲವಾರು ಗಿಡ ಮೂಲಿಕೆಗಳನ್ನು ವರದಾನವಾಗಿ ಕೊಟ್ಟಿದೆ. ಅವುಗಳನ್ನು ಬಳಸಿಕೊಂಡು ದೀರ್ಘಕಾಲದವರೆಗೆ ನಾವು ಸುಂದರವಾಗಿ Read more…

ಚಳಿಗಾಲದಲ್ಲಿನ ‘ಚರ್ಮದ ಸಮಸ್ಯೆ’ ಗೆ ಇಲ್ಲಿದೆ ನೈಸರ್ಗಿಕ ಪರಿಹಾರ

ಚಳಿಗಾಲ ಬಂತೆಂದರೆ ಸಾಕು ಅದರೊಟ್ಟಿಗೆ ಹಲವಾರು ಚರ್ಮದ ಸಮಸ್ಯೆಗಳು ಕೂಡ ಕಾಣಿಸಿಕೊಳ್ಳುತ್ತದೆ. ವಾತಾವರಣದಲ್ಲಿರುವ ತೇವಾಂಶದ ಕೊರತೆಯಿಂದಾಗಿ ನಿಮ್ಮ ಚರ್ಮದ ನೈಸರ್ಗಿಕ ತೇವಾಂಶವನ್ನು ಹೀರಿಕೊಳ್ಳುತ್ತದೆ. ಅದಕ್ಕೆಂದೇ ಚರ್ಮದ ಶುಷ್ಕತೆಯನ್ನು ಕಾಪಾಡಿಕೊಳ್ಳಬಹುದಾದಂತಹ Read more…

ಸೂಕ್ಷ್ಮ ತ್ವಚೆಯವರು ಹೀಗೆ ಮಾಡಿ ಮುಖದ ಆರೈಕೆ

ಮುಖದ ಮೇಲೆ ಅಲ್ಲಲ್ಲಿ ಮೂಡುವ ಬಿಳಿ ಕಲೆಗಳು ನಿಮ್ಮ ಸೌಂದರ್ಯವನ್ನು ಹಾಳು ಮಾಡಿ ಬಿಡುತ್ತವೆ. ಸೂಕ್ಷ್ಮ ತ್ವಚೆಯ ಕೆಲವರಿಗೆ ಇದು ತುರಿಕೆಯನ್ನುಂಟು ಮಾಡುತ್ತದೆ. ಇದಕ್ಕೆ ಮನೆಯಲ್ಲೇ ಮಾಡಬಹುದಾದ ಕೆಲವು Read more…

ಮುಖ ಕಾಂತಿಯುತವಾಗಲು ಸೇವಿಸಿ ಈ ʼಜ್ಯೂಸ್ʼ

ಆರೋಗ್ಯಕರವಾದ ತ್ವಚೆ ನಮ್ಮದಾಗಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಆದರೆ ಜೀವನಶೈಲಿಯ ಬದಲಾವಣೆ, ಆಹಾರದ ಪದ್ಧತಿಯಿಂದ ಮುಖದ ಚರ್ಮ ಕಾಂತಿ ಹೀನವಾಗುತ್ತದೆ. ಕೆಲವೊಂದು ಟಿಪ್ಸ್ ಅನ್ನು ಅನುಸರಿಸುವುದರಿಂದ ನಮ್ಮ Read more…

ಕೂದಲ ಆರೈಕೆಗೆ ಬೆಸ್ಟ್ ‘ಸೀಗೆಕಾಯಿ’

ಸೀಗೆಕಾಯಿ ಅನಾದಿಕಾಲದಿಂದಲೂ ಕೇಶ ಹಾಗೂ ನೆತ್ತಿಯ ಆರೈಕೆಗಾಗಿ ಬಳಕೆಯಾಗುತ್ತಿರುವ ಗಿಡಮೂಲಿಕೆ ಯಾಗಿದೆ. ಸೀಗೆಕಾಯಿ ತಲೆಕೂದಲನ್ನು ಶುದ್ಧೀಕರಿಸುವ ಒಂದು ಅತ್ಯುತ್ತಮ ಸಾಧನವಾಗಿದೆ. ಅಲ್ಲದೆ ಕೈಗೆಟಕುವ ಬೆಲೆಯಲ್ಲಿ ಎಲ್ಲಾ ಅಂಗಡಿಗಳಲ್ಲಿ ದೊರೆಯುವ Read more…

ಕೂದಲ ಬಣ್ಣ ನೈಸರ್ಗಿಕವಾಗಿ ಕಪ್ಪಾಗಿಸುವುದು ಹೇಗೆ….?

ಕೂದಲು ಬೆಳ್ಳಗಾಗುತ್ತಿದೆಯೇ? ಅದನ್ನು ರಾಸಾಯನಿಕಯುಕ್ತ ಡೈಗಳ ಬಳಕೆಯಿಲ್ಲದೆಯೂ ಮತ್ತೆ ಕಪ್ಪಾಗಿಸಿಕೊಳ್ಳಬಹುದು. ಹೇಗೆಂದಿರಾ? ಆಲೂಗಡ್ಡೆ ಸಿಪ್ಪೆಯನ್ನು ತೆಗೆದಿಟ್ಟು ಎರಡು ಕಪ್ ನೀರಿನಲ್ಲಿ ಹತ್ತು ನಿಮಿಷ ಕುದಿಸಿ. ಈ ನೀರನ್ನು ತಲೆ Read more…

ಚಳಿಗಾಲದಲ್ಲಿ ಒಣ ಚರ್ಮ ಸಮಸ್ಯೆಯೇ…..? ಟ್ರೈ ಮಾಡಿ ‘ಅರಿಶಿನ ಫೇಸ್ ಪ್ಯಾಕ್’

ಚಳಿಗಾಲದಲ್ಲಿ ಒಣ ಚರ್ಮದ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ನೀವು ಅರಿಶಿನ ಫೇಸ್ ಪ್ಯಾಕ್ ನ್ನು ಬಳಸಬಹುದು. ಇದು ನಿಮ್ಮ ಚರ್ಮದ ತೇವಾಂಶವನ್ನು ಕಾಪಾಡುತ್ತದೆ. ಹಾಗಾಗಿ Read more…

ಕೂದಲಿನ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ನೀಡುತ್ತೆ ಮನೆಯಲ್ಲೇ ಮಾಡಬಹುದಾದ ಈ ಹೇರ್‌ ಮಾಸ್ಕ್‌….!

ಕೂದಲಿನ ಸೌಂದರ್ಯ ಮತ್ತು ಆರೋಗ್ಯ ಕಾಪಾಡಿಕೊಳ್ಳೋದು ಬಹುದೊಡ್ಡ ಸವಾಲು. ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಅಸಮರ್ಪಕ ಜೀವನಶೈಲಿ ಮತ್ತು ವಿಷಯುಕ್ತ ರಾಸಾಯನಿಕಗಳುಳ್ಳ ಆಹಾರದಿಂದ ಕೂದಲಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಕೂದಲು Read more…

ತೊಡೆಯ ಒಳಭಾಗದ ಕಪ್ಪು ಕಲೆಗಳನ್ನು ಹೋಗಲಾಡಿಸಲು ಇಲ್ಲಿದೆ ಸುಲಭದ ಮನೆಮದ್ದು

ಸಾಮಾನ್ಯವಾಗಿ ಸ್ಟೈಲಿಶ್‌ ಆಗಿ ಕಾಣಿಸಿಕೊಳ್ಳಬೇಕು ಅನ್ನೋ ಆಸೆ ಎಲ್ಲರಿಗೂ ಇರುತ್ತದೆ. ಮಿನಿ ಸ್ಕರ್ಟ್‌, ಶಾರ್ಟ್ಸ್‌ ಧರಿಸಬೇಕು ಎಂಬ ಬಯಕೆ ಸಹಜ. ಆದ್ರೆ ಇಂತಹ ಮಿನಿ ಡ್ರೆಸ್‌ಗಳನ್ನು ಹಾಕಿಕೊಳ್ಳಬೇಕೆಂದರೆ ತೊಡೆ Read more…

ಗಾಯದ ಕಲೆ ಸುಲಭವಾಗಿ ಮಾಯವಾಗಲು ಬಳಸಿ ಈ ಮನೆಮದ್ದು

ಗಾಯ ಮಾಗಿದ್ರೂ ಅದರ ಕಲೆ ಹಾಗೇ ಉಳಿದುಬಿಡುತ್ತದೆ. ಚಿಕ್ಕ ವಯಸ್ಸಿನಲ್ಲಿ ಆಟದ ಹುಮ್ಮಸ್ಸು ಹೆಚ್ಚು, ಆಗ ಬಿದ್ದು ಪೆಟ್ಟು ಮಾಡಿಕೊಳ್ಳೋದು ಕೂಡ ಕಾಮನ್.‌ ಆಗ ಆದ ಗಾಯದ ಗುರುತು Read more…

ಬಿಳಿ ಕೂದಲ ಸಮಸ್ಯೆಗೆ ಕಾಫಿಯಿಂದ ಶಾಶ್ವತ ಪರಿಹಾರ; ಅಡ್ಡ ಪರಿಣಾಮವಿಲ್ಲದ ಮದ್ದು ಇದು

ಬಿಳಿ ಕೂದಲ ಸಮಸ್ಯೆ ಈಗ ಬಹುತೇಕ ಎಲ್ಲರಲ್ಲೂ ಇದೆ. ಕೆಲವರಿಗಂತೂ ವಯಸ್ಸಿಗೆ ಮೊದಲೇ ಕೂದಲು ಬೆಳ್ಳಗಾಗುತ್ತದೆ. ಮಕ್ಕಳು ಕೂಡ ಬಿಳಿ ಕೂದಲಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಬದಲಾಗುತ್ತಿರುವ ಜೀವನ ಶೈಲಿ Read more…

ತ್ವಚೆಯ ಆರೈಕೆಗೆ ಪ್ರತಿದಿನ ಮಲಗುವ ಮುನ್ನ ಈ ಕೆಲಸ ಮಾಡಿ

ಮುಖದ ಹೊಳಪನ್ನು ಕಾಪಾಡಿಕೊಳ್ಳಲು ನಾವು ಸಾಕಷ್ಟು ಕಸರತ್ತು ಮಾಡುತ್ತೇವೆ. ಹತ್ತಾರು ಬಗೆಯ ಉತ್ಪನ್ನಗಳನ್ನು ಬಳಸಿದ್ರೂ ಬಯಸಿದ ಫಲಿತಾಂಶ ಸಿಗುವುದಿಲ್ಲ. ಅದರಲ್ಲೂ ಬೇಸಿಗೆಯಲ್ಲಿ ಸೂರ್ಯನ ಶಾಖ, ಬೆಳಕು, ಬಿಸಿ ಗಾಳಿಯಿಂದ Read more…

ಹಲ್ಲಿನ ಆರೋಗ್ಯದ ಬಗ್ಗೆ ಇರಲಿ ಕಾಳಜಿ

ಹಲ್ಲು ನೋವು ಬರದಂತೆ ತಡೆಯುವ ಕೆಲವು ಮನೆಮದ್ದುಗಳ ಬಗ್ಗೆ ತಿಳಿಯೋಣ. ಪ್ರತಿದಿನ ಏನಾದರೂ ತಿನ್ನುತ್ತಲೇ ಇರಬೇಕು ಎನಿಸುವುದು ಸಹಜ. ಅದೇನೇ ಇದ್ದರೂ ಎರಡು ಬಾರಿ ಮರೆಯದೆ ಹಲ್ಲುಜ್ಜಿ. ಸಿಹಿ ತಿಂಡಿ Read more…

ಮುಖದ ಮೇಲಿನ ಬಿಳಿ ಕೂದಲಿನ ನಿವಾರಣೆಗೆ ಇಲ್ಲಿದೆ ಸುಲಭ ಪರಿಹಾರ

ಚಿಕ್ಕ ವಯಸ್ಸಿನಲ್ಲಿಯೇ ತಲೆಗೂದಲು ಬೆಳ್ಳಗಾಗೋದನ್ನು ಕೇಳಿರ್ತೀರಾ, ನೋಡಿರ್ತೀರಾ. ತಲೆಗೂದಲು ಬೆಳ್ಳಗಾದ್ರೆ ನಮಗೆ ಟೆನ್ಷನ್‌ ಶುರುವಾಗುತ್ತದೆ. ಅಂಥದ್ರಲ್ಲಿ ಮುಖದ ಮೇಲೇನಾದ್ರೂ ಬಿಳಿ ಕೂದಲು ಬಂದುಬಿಟ್ರೆ ಒತ್ತಡ ಮತ್ತಷ್ಟು ಹೆಚ್ಚಾಗುವುದರಲ್ಲಿ ಅನುಮಾನವೇ Read more…

ಕೂದಲು ಉದುರಿ ತೆಳುವಾಗಿದೆಯಾ……? ದಪ್ಪವಾಗಿಸಲು ಮನೆಯಲ್ಲಿಯೇ ಮೆಂತ್ಯೆ ಎಣ್ಣೆ ತಯಾರಿಸಿ ಬಳಸಿ

ಕೂದಲ ರಕ್ಷಣೆಗೆ ಮೆಂತ್ಯೆ ಕಾಳನ್ನು ಬಳಸುತ್ತಾರೆ. ಇದರಲ್ಲಿರುವ ಪೋಷಕಾಂಶಗಳು ಕೂದಲಿನ ಸಮಸ್ಯೆಗಳನ್ನು ನಿವಾರಿಸಿ ಕೂದಲಿನ ಆರೋಗ್ಯವನ್ನು ಕಾಪಾಡುತ್ತದೆ. ಹಾಗಾಗಿ ತೆಳ್ಳನೆಯ ಕೂದಲನ್ನು ದಪ್ಪವಾಗಿಸಲು ಮನೆಯಲ್ಲಿಯೇ ಈ ವಿಧಾನದಲ್ಲಿ ಮೆಂತ್ಯೆ Read more…

ಚಳಿಗಾಲದಲ್ಲಿ ಸ್ಟೈಲಿಶ್ ಲುಕ್ ಗಾಗಿ ಈ ಡ್ರೆಸ್ ಗಳನ್ನು ಧರಿಸಿ

ಚಳಿಗಾಲದಲ್ಲಿ ವಾತಾವರಣ ತುಂಬಾ ತಂಪಾಗಿರುತ್ತದೆ. ಹಾಗಾಗಿ ಮದುವೆ ಸಮಾರಂಭಗಳಲ್ಲಿ ಪಾಲ್ಗೊಳ್ಳಲು ಎಷ್ಟೇ ತಯಾರಿ ಮಾಡಿಕೊಂಡರೂ ಸ್ಟೈಲ್ ವಿಚಾರಕ್ಕೆ ಚಳಿಯೊಂದಿಗೆ ರಾಜಿ ಮಾಡಿಕೊಳ್ಳಬೇಕಾಗುತ್ತದೆ. ಕೆಲವೊಮ್ಮೆ ಇಷ್ಟದ ಬಟ್ಟೆಗಳನ್ನು ಬಿಟ್ಟು ಓವರ್ Read more…

ಸ್ನಾನದ ನೀರಿಗೆ ಹಾಲು ಬೆರೆಸಿ ಸ್ನಾನ ಮಾಡಿನೋಡಿ

ಪ್ರತಿ ದಿನ ಸ್ನಾನ ಮಾಡುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ಸ್ನಾನ, ದೇಹವನ್ನು ಸ್ವಚ್ಛಗೊಳಿಸುವ ಜೊತೆಗೆ, ದೇಹವನ್ನು ಉಲ್ಲಾಸಗೊಳಿಸುತ್ತದೆ. ರಾಜರು ಮತ್ತು ರಾಣಿಯರು ಹಾಲಿನಿಂದ ಸ್ನಾನ ಮಾಡ್ತಿದ್ದರಂತೆ. ಅವರಂತೆ ನೀವು ಕೂಡ Read more…

ಚಳಿಗಾಲದಲ್ಲಿ ಹೀಗಿರಲಿ ಕೂದಲ ಆರೈಕೆ

ಚಳಿಗಾಲ ಬಂತೆಂದರೆ ಚರ್ಮದ ಬಗ್ಗೆ ತುಂಬ ಕಾಳಜಿ ವಹಿಸುತ್ತೇವೆ. ಚರ್ಮ ಒಡೆಯದಂತೆ ಅದಕ್ಕೆ ನಾನಾ ವಿಧದ ಲೋಶನ್ ಗಳನ್ನು ಹಚ್ಚುತ್ತೇವೆ. ಚಳಿಗಾಲದಲ್ಲಿ ಚರ್ಮ ಶುಷ್ಕವಾದಂತೆ ಕೂದಲು ಕೂಡ  ಮೃದುತ್ವ Read more…

ಕೂದಲ ಆರೈಕೆಗೆ ಇಲ್ಲಿವೆ ಬೆಸ್ಟ್‌ ಹೇರ್‌ ಪ್ಯಾಕ್‌

ತಲೆಕೂದಲಿನ ಆರೈಕೆ ಅಷ್ಟೊಂದು ಸುಲಭದ ಕೆಲಸವಲ್ಲ. ಪುರುಷರದ್ದು ಒಂದು ರೀತಿಯ ಸಮಸ್ಯೆಯಾದರೆ, ಮಹಿಳೆಯರ ಗೋಳೇ ಬೇರೆ. ನಿತ್ಯವೂ ಧೂಳು, ಕಲುಷಿತ ನೀರಿನ ನಡುವೆ ಕೂದಲಿಗೆ ಆರೈಕೆ ಮಾಡುವುದು ಅಗತ್ಯ, Read more…

ಮಗುವಾದ ಬಳಿಕ ಏರಿಕೆಯಾದ ತೂಕ ಇಳಿಸಲು ಇಲ್ಲಿದೆ ಟಿಪ್ಸ್

ಮಗುವಿಗೆ ಜನ್ಮ ನೀಡಿದ ಬಳಿಕ ಮಹಿಳೆಯ ದೇಹದಲ್ಲಿ ಮಹತ್ತರ ಬದಲಾವಣೆಗಳು ಆಗುವುದು ಸಾಮಾನ್ಯ. ನಿದ್ದೆಗೆಡುವ ರಾತ್ರಿಗಳು, ಮಗುವಿನ ಆರೈಕೆ, ಹೊಟ್ಟೆಯಲ್ಲಿ ನೆರಿಗೆ, ದೇಹ ತೂಕ ಹೆಚ್ಚಾಗುವುದು ಅತಿ ಸಹಜವೂ Read more…

ಕತ್ತಿನ ಸುತ್ತ ಇರುವ ಕಲೆಗಳಿಗೆ ಬಳಸಿ ಈ ಸೂಪರ್ ಮನೆ ಮದ್ದು

ಸೂರ್ಯನ ಬೆಳಕಿಗೆ ಅತೀಯಾಗಿ ಒಡ್ಡಿಕೊಳ್ಳುವಿಕೆ, ಅಲರ್ಜಿ ಹಾಗೂ ಇತರೆ ಕಾರಣಗಳಿಂದ ಕೆಲವರಿಗೆ ಕುತ್ತಿಗೆ ಸುತ್ತ ಕಪ್ಪು ಕಲೆಗಳು ಉಂಟಾಗುತ್ತದೆ. ಕೆಲವೊಮ್ಮೆ ನಾವು ಹಾಕುವ ಸರದಿಂದ, ಕೆಮಿಕಲ್ ಯುಕ್ತ ಕ್ರಿಂಗಳಿಂದ Read more…

ಆಯಿಲ್ ಸ್ಕಿನ್ ನಿವಾರಣೆಗೆ ಮನೆಯಲ್ಲೆ ತಯಾರಿಸಿ ಈ ʼಫೇಸ್ ಪ್ಯಾಕ್ʼ

ಹೆಚ್ಚಿನವರ ಮುಖದ ಸ್ಕಿನ್ ಆಯಿಲಿಯಾಗಿರುತ್ತದೆ. ಇದರಿಂದ ಮುಖ ಡಲ್ ಆಗಿ ಕಾಣುತ್ತದೆ. ಅಷ್ಟೇ ಅಲ್ಲದೇ ಮುಖದಲ್ಲಿ ಎಣ್ಣೆ ಅಂಶ ಹೆಚ್ಚಾದರೆ ಮೊಡವೆಗಳು ಸಹ ಉಂಟಾಗುತ್ತದೆ. ಈ ಆಯಿಲ್ ಸ್ಕಿನ್ Read more…

ಈ ಮನೆಮದ್ದಿನ ಮೂಲಕ ಎರಡೇ ದಿನಗಳಲ್ಲಿ ಮೊಡವೆಗೆ ಹೇಳಿ ʼಗುಡ್​ ಬೈʼ….!

ಒಂದು ಮೊಡವೆ ಮುಖದ ಮೇಲೆ ಮೂಡಿದರೂ ಸಾಕು. ಮಹಿಳೆಯರಿಗೆ ಕಿರಿಕಿರಿ ಎನಿಸೋಕೆ ಶುರುವಾಗುತ್ತೆ. ತ್ವಚೆಯು ಕಾಂತಿಯುತವಾಗಿ ಇರಬೇಕು ಎಂಬ ಆಸೆ ಎಲ್ಲರಿಗೂ ಇರುವ ಕಾರಣ ಖಂಡಿತವಾಗಿಯೂ ಮೊಡವೆ ಹಾಗೂ Read more…

ಸದಾ ಮನೆಯಲ್ಲಿರಲಿ ಆರೋಗ್ಯವರ್ಧಕ, ಸೌಂದರ್ಯವರ್ಧಕ ʼಜೇನುʼ

ಜೇನುತುಪ್ಪವನ್ನು ಆನಾದಿ ಕಾಲದಿಂದಲೂ ಬಳಸಲಾಗುತ್ತಿದೆ. ಇದು ಸೌಂದರ್ಯವರ್ಧಕ ಹಾಗೂ ಆರೋಗ್ಯವರ್ಧಕವಾಗಿಯೂ ಪ್ರಯೋಜನವಾಗುತ್ತದೆ. ಜೇನುತುಪ್ಪದಿಂದ ಅನೇಕ ಉಪಯೋಗಗಳಿರುವುದರಿಂದ ಮನೆಯಲ್ಲಿದ್ದರೆ ಒಳ್ಳೆಯದು. ಸುಟ್ಟ ಗಾಯಗಳಿಗೆ ಜೇನು ತುಪ್ಪ ಹಚ್ಚುವುದರಿಂದ ಉರಿ ನಿವಾರಣೆಯಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...