alex Certify Beauty | Kannada Dunia | Kannada News | Karnataka News | India News - Part 36
ಕನ್ನಡ ದುನಿಯಾ
    Dailyhunt JioNews

Kannada Duniya

ʼಪೆಟ್ರೋಲಿಯಂ ಜೆಲ್ಲಿʼ ಹೆಚಿಸುತ್ತೆ ಕೂದಲಿನ ಸೌಂದರ್ಯ

ಪೆಟ್ರೋಲಿಯಂ ಜೆಲ್ಲಿಯನ್ನು ಬ್ಯೂಟಿ ಪ್ರೊಡಕ್ಟ್ ಗಳಲ್ಲಿ ಹೆಚ್ಚಾಗಿ ಬಳಸುತ್ತಾರೆ. ಇದನ್ನು ಬಳಸಿ ತ್ವಚೆಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಅದು ಯಾವುದೆಂಬುದನ್ನು ತಿಳಿಯೋಣ. -ಪೆಟ್ರೋಲಿಯಂ ಜೆಲ್ಲಿಯನ್ನು ಕೂದಲಿನ ಸೌಂದರ್ಯಕ್ಕೆ ಬಳಸಬಹುದು. ಇದು Read more…

ತೂಕ ನಷ್ಟಕ್ಕೆ ಕರಿಬೇವಿಗೆ ಇದನ್ನು ಮಿಕ್ಸ್ ಮಾಡಿ ಕುಡಿಯಿರಿ

ಜನರು ಆಹಾರದ ರುಚಿಯನ್ನು ಹೆಚ್ಚಿಸಲು ಕರಿಬೇವಿನ ಎಲೆಗಳನ್ನು ಬಳಸುತ್ತಾರೆ. ಆದರೆ ಇದು ಆಹಾರದ ರುಚಿಯನ್ನು ಹೆಚ್ಚಿಸುವುದರ ಜೊತೆಗೆ ನಿಮ್ಮ ತೂಕವನ್ನು ಕೂಡ ಕಡಿಮೆ ಮಾಡಲು ಸಹಕಾರಿಯಾಗಿದೆ. ಹಾಗಾದ್ರೆ ತೂಕ Read more…

ಇದನ್ನು ಬಳಸಿದ್ರೆ ತಲೆಹೊಟ್ಟಿನಿಂದ ಪಡೆಯಬಹುದು ಮುಕ್ತಿ

ಕೂದಲಿನಿಂದ ಉದುರಿ ಅಸಹ್ಯ ಹುಟ್ಟಿಸುವ ತಲೆ ಹೊಟ್ಟು ಮಹಿಳೆಯರನ್ನು ಕಾಡುವ ಬಹುದೊಡ್ಡ ಸಮಸ್ಯೆ. ಇದು ಒಂದು ರೀತಿಯಲ್ಲಿ ಕೀಳರಿಮೆಯನ್ನು ಹುಟ್ಟು ಹಾಕುತ್ತದೆ. ಎಷ್ಟೇ ಬಾರಿ ತಲೆ ತೊಳೆದುಕೊಂಡರೂ ಒಮ್ಮೊಮ್ಮೆ Read more…

ಕೆನ್ನೆಗೆ ಅರಿಶಿನ ಹಚ್ಚಿಕೊಳ್ಳುವುದರ ಹಿಂದೆ ಈ ಕಾರಣವೂ ಇದೆ !

ನಮ್ಮ ಭಾರತೀಯ ಸಂಪ್ರದಾಯದಲ್ಲಿ ಪ್ರತಿಯೊಂದು ಆಚರಣೆಯಲ್ಲೂ ವಿಶೇಷತೆ ಇದೆ. ಒಂದು ನಿರ್ದಿಷ್ಟ ಕಾರಣವೂ ಇದೆ. ಈ ಆಚರಣೆಗಳು ಕೇವಲ ಧಾರ್ಮಿಕ ಮಹತ್ವವನ್ನಷ್ಟೇ ಹೊಂದಿಲ್ಲ, ವೈಜ್ಞಾನಿಕ ಕಾರಣವೂ ಇದೆ. ಅಂತಹ Read more…

ಪರ್ಫೆಕ್ಟ್ ಮೇಕಪ್ ಗಾಗಿ ಬಳಸಿ ಚರ್ಮದ ಟೋನ್ ಪ್ರಕಾರ ʼಕನ್ಸೀಲರ್ʼ

ಮುಖಕ್ಕೆ ಮೇಕಪ್ ಮಾಡುವ ವೇಳೆ ಕನ್ಸೀಲರ್ ಬಳಸ್ತಾರೆ. ಕಾಂತಿ ಕಳೆದುಕೊಂಡಿರುವ ಚರ್ಮಕ್ಕೆ ಇದು ಮೆರಗು ನೀಡುತ್ತದೆ. ಕಪ್ಪು ಕಲೆಗಳು, ಚುಕ್ಕೆಗಳು, ಕೂದಲುಗಳನ್ನು ಮರೆಮಾಚಿ ಮುಖದ ಸೌಂದರ್ಯವನ್ನು ಹೆಚ್ಚಿಸುತ್ತದೆ. ಮೇಕಪ್ Read more…

ಈ ಮನೆ ಮದ್ದು ಬಳಸಿ ಹಳದಿ ಹಲ್ಲಿಗೆ ಹೇಳಿ ʼಗುಡ್‌ ಬೈʼ

ಅಂದದ ಮುಖವೇನೋ ಇದೆ. ಹಳದಿ ಹಲ್ಲು ಸಮಸ್ಯೆಯಾಗಿದೆ. ಎಷ್ಟು ಸಲ ಬ್ರೆಶ್ ಮಾಡಿದರೂ ಹಳದಿ ಹಲ್ಲು ಬಿಳಿಯ ಬಣ್ಣಕ್ಕೆ ತಿರುಗುತ್ತಿಲ್ಲ ಎಂದು ಬೇಸರಪಡೋರು ಈ ಸ್ಟೋರಿಯನ್ನೊಮ್ಮೆ ಓದಿ. ವಂಶವಾಹಿನಿ, Read more…

ಮಹಿಳೆಯರನ್ನು ಆಕರ್ಷಿಸುವ ವಿಭಿನ್ನ ಡಿಸೈನ್ ಗಳ ಸೀರೆ ಕುಚ್ಚು

ಸೀರೆ, ಭಾರತೀಯ ನಾರಿಯರ ಸಾಂಪ್ರದಾಯಿಕ ಉಡುಗೆ. ಇಂದಿನ ಫ್ಯಾಷನ್ ಟ್ರೆಂಡ್ ಏನೇ ಇರಲಿ. ಎಷ್ಟೇ ಮಾಡರ್ನ್ ಡ್ರೆಸ್ ಗಳು ಮಾರುಕಟ್ಟೆ ಗೆ ಬಂದರೂ ಸೀರೆ ಮಾತ್ರ ತನ್ನ ಸ್ಥಾನ Read more…

ತೂಕ ಇಳಿಕೆಗೆ ನೆಲ್ಲಿಕಾಯಿ ಎಷ್ಟೊಂದು ಪರಿಣಾಮಕಾರಿ ಗೊತ್ತಾ..? ಇಲ್ಲಿದೆ ಉಪಯುಕ್ತ ಮಾಹಿತಿ

ನೆಲ್ಲಿಕಾಯಿ ನೋಡೋಕೆ ಚಿಕ್ಕದಾಗಿದ್ರೂ ಸಹ ಪೌಷ್ಠಿಕಾಂಶದ ರತ್ನವಾಗಿದೆ. ಇವುಗಳಲ್ಲಿ ಅಗಾಧ ಪ್ರಮಾಣದ ಕ್ಯಾಲ್ಸಿಯಂ, ಕಬ್ಬಿಣ ಮತ್ತು ವಿಟಮಿನ್ ಸಿ ಯನ್ನು ಹೊಂದಿದೆ. ಇದರಲ್ಲಿ ಅಗಾಧ ಪ್ರಮಾಣದಲ್ಲಿರುವ ವಿಟಾಮಿನ್​ ಸಿ Read more…

ಬಾಳೆಹಣ್ಣಿನ ಸಿಪ್ಪೆಯಿಂದಲೂ ಇದೆ ಸಾಕಷ್ಟು ಲಾಭ

ಬಾಳೆಹಣ್ಣು ಎಲ್ಲರಿಗೂ ಇಷ್ಟ. ಬಾಳೆ ಹಣ್ಣು ತಿನ್ನುವುದರಿಂದ ದೇಹಕ್ಕೆ ಸಾಕಷ್ಟು ಪೋಷಕಾಂಶಗಳು ಸಿಗುತ್ತದೆ. ಆದರೆ ಬಾಳೆ ಹಣ್ಣಿನ ಸಿಪ್ಪೆಯಲ್ಲೂ ಕೂಡ ಸಾಕಷ್ಟು ಲಾಭವಿದೆ. ಬಾಳೆ ಹಣ್ಣು ತಿಂದು ಸಿಪ್ಪೆ Read more…

ಸುಲಭವಾಗಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ ಅಲೋವೆರಾ

ಅಲೋವೆರಾ ಚರ್ಮಕ್ಕೆ ತುಂಬಾ ಒಳ್ಳೆಯದು. ಇದು ಅನೇಕ ರೋಗಗಳನ್ನು ನಿವಾರಿಸುತ್ತದೆ. ತೂಕ ಕಡಿಮೆ ಮಾಡುವುದಕ್ಕೂ ಅಲೋವೆರಾ ರಾಮಬಾಣ. ಅಲೋವೆರಾ ಸಿಪ್ಪೆ ತೆಗೆದು ಜೆಲ್ ಅನ್ನು ನೀರಿನಲ್ಲಿ ಬೆರೆಸಿ ಅಥವಾ Read more…

ಸೇಬು ಹಣ್ಣಿನ ಸಿಪ್ಪೆಯಿಂದ ಹೆಚ್ಚಿಸಿಕೊಳ್ಳಿ ಚರ್ಮದ ಸೌಂದರ್ಯ

ಸೇಬು ಹಣ್ಣು ಆರೋಗ್ಯಕ್ಕೆ ಉತ್ತಮ ಎಂಬುದು ಎಲ್ಲರಿಗೂ ತಿಳಿದೆ ಇದೆ. ಆದರೆ ಸೇಬು ಹಣ್ಣಿನ ಸಿಪ್ಪೆಯಿಂದ ಚರ್ಮದ ಸೌಂದರ್ಯವನ್ನು ವೃದ್ಧಿಸಿಕೊಳ್ಳಬಹುದು. ಹಾಗಾಗಿ ಸೇಬು ಹಣ್ಣಿನ ಸಿಪ್ಪೆಯಿಂದ ಫೇಸ್ ಪ್ಯಾಕ್ Read more…

ಮುಖದ ಕಲೆ ನಿವಾರಿಸಿಕೊಳ್ಳಲು ಬಳಸಿ ವಿಟಮಿನ್ ಇ ಕ್ಯಾಪ್ಸೂಲ್

ವಿಟಮಿನ್ ಇ ಕ್ಯಾಪ್ಸೂಲ್ ಅನ್ನು ಉಪಯೋಗಿಸುವುದರಿಂದ ಮುಖದ ಕಲೆ ನಿವಾರಿಸಿಕೊಳ್ಳುವುದರ ಜತೆಗೆ ತಲೆಕೂದಲಿನ ಸಮಸ್ಯೆ, ಸ್ಟ್ರೆಚ್ ಮಾರ್ಕ್ ಅನ್ನು ಕೂಡ ಕಡಿಮೆ ಮಾಡಿಕೊಳ್ಳಬಹುದು. ವಿಟಮಿನ್ ಈ ಕ್ಯಾಪ್ಸೂಲ್ ಹೇಗೆ Read more…

ತೂಕ ಇಳಿಸಲು ಪ್ರತಿನಿತ್ಯ 20 ನಿಮಿಷ ಮಾಡಿ ಈ ಕೆಲಸ

ಅನೇಕರು ಬೊಜ್ಜಿನ ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ವರ್ಕ್‌ ಫ್ರಮ್‌ ಹೋಮ್‌ ಈ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಿದೆ. ದೈಹಿಕ ಚಟುವಟಿಕೆಗಳೇ ಕಡಿಮೆಯಾಗಿರುವುದರಿಂದ ತೂಕ ಇಳಿಸುವುದು ಸವಾಲಾಗಿ ಪರಿಣಮಿಸಿದೆ. ಸ್ಥೂಲಕಾಯತೆಯನ್ನು ಕಡಿಮೆ ಮಾಡುವುದು Read more…

ಕಾಫಿ ಪುಡಿ ಹೆಚ್ಚಿಸುತ್ತೆ ಚರ್ಮದ ಕಾಂತಿ

ಚಳಿಗಾಲದಲ್ಲಿ ಮನಸ್ಸನ್ನು ತಾಜಾ ಹಾಗೂ ಮೈ ಬೆಚ್ಚಗಿಡುವ ಕೆಲಸವನ್ನು ಕಾಫಿ ಮಾಡುತ್ತೆ. ಬೆಳಿಗ್ಗೆ ಎದ್ದ ತಕ್ಷಣ ಅನೇಕರಿಗೆ ಕಾಫಿ ಬೇಕು. ಕಾಫಿ ಆರೋಗ್ಯಕ್ಕೆ ಒಳ್ಳೆಯದೆಂದು ಸಾಬೀತಾಗಿದೆ. ಹಾಗೆ ಕಾಫಿ Read more…

ಮೃದುವಾದ ತ್ವಚೆಗಾಗಿ ಬಳಸಿ ʼಕೊತ್ತಂಬರಿ ಬೀಜʼದ ಫೇಸ್ ಪ್ಯಾಕ್

ಸುಂದರವಾದ, ಮೃದುವಾದ ಚರ್ಮ ತಮ್ಮದಾಗಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಇದಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವಂತಹ ದುಬಾರಿ ಕ್ರೀಂಗಳನ್ನು ಬಳಸುತ್ತಾರೆ. ಇದರ ಬದಲು ನೈಸರ್ಗಿಕ ಪದಾರ್ಥಗಳನ್ನು ಬಳಸಿ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. Read more…

ಈ ಮಾದಕ ಪಾನೀಯ ಸೌಂದರ್ಯ ವರ್ಧಕವೆಂದ್ರೆ ನೀವು ನಂಬ್ತೀರಾ….!

ಬಿಯರ್​​ ಎಂಬ ಮಾದಕ ಪಾನೀಯದಿಂದ ನಿಮ್ಮ ಸೌಂದರ್ಯ ಇನ್ನಷ್ಟು ವೃದ್ಧಿಸುತ್ತೆ ಅಂದ್ರೆ ನೀವು ನಂಬ್ತಿರಾ? ಯಸ್, ಬಿಯರ್ ಕೇವಲ ಮಾದಕ ಪಾನೀಯ ಅಷ್ಟೇ ಅಲ್ಲ ಇದೊಂದು ಸೌಂದರ್ಯ ವರ್ಧಕ Read more…

ಸುಂದರ ಕಣ್ಣು ರೆಪ್ಪೆ ಬಯಸುವವರು ತಿನ್ನಿ ಈ ಆಹಾರ

ಕಣ್ಣು ರೆಪ್ಪೆ ದಪ್ಪಗೆ, ಕಪ್ಪಗೆ ಇರಬೇಕೆಂಬುದು ಎಲ್ಲ ಮಹಿಳೆಯರ ಆಸೆ. ಸಮಾರಂಭಗಳಲ್ಲಿ ಸೌಂದರ್ಯ ಹೆಚ್ಚಿಸಿಕೊಳ್ಳಲು ಮಹಿಳೆಯರು ನಕಲಿ ಕಣ್ರೆಪ್ಪೆ ಹಾಕಿಕೊಂಡು ಹೋಗ್ತಾರೆ. ಇದು ತಾತ್ಕಾಲಿಕ ಮಾತ್ರ. ಕಣ್ಣಿನ ರೆಪ್ಪೆ Read more…

ಎಣ್ಣೆಯುಕ್ತ ಚರ್ಮದ ಕಾಂತಿ ಹೆಚ್ಚಿಸಲು ಬಳಸಿ ಈ ಸ್ಕ್ರಬ್

ಎಣ್ಣೆಯುಕ್ತ ಚರ್ಮದವರಿಗೆ ಸ್ಕಿನ್ ಸಮಸ್ಯೆ ಚೆನ್ನಾಗಿ ಕಂಡು ಬರುತ್ತದೆ. ಮೊಡವೆ, ಗುಳ್ಳೆಗಳು ಚೆನ್ನಾಗಿ ಮೂಡುತ್ತವೆ. ಎಣ್ಣೆಯುಕ್ತ ಚರ್ಮದಲ್ಲಿ ಸತ್ತ ಜೀವಕೋಶಗಳು ನಿವಾರಣೆಯಾಗದೇ ಚರ್ಮದ ಬಣ್ಣ ಕಾಂತಿ ಹೀನವಾಗಿರುತ್ತದೆ. ಹಾಗಾಗಿ Read more…

ಮೋಸಂಬಿ ಜ್ಯೂಸ್ ಕುಡಿಯಿರಿ ಮೊಡವೆಯಿಂದ ಮುಕ್ತಿ ಪಡೆಯಿರಿ

ಮೋಸಂಬಿ ಸಿಟ್ರಸ್ ಅಂಶವಿರುವ ಹಣ್ಣು. ಬೇಸಿಗೆಯಲ್ಲಂತೂ ಮೋಸಂಬಿ ಜ್ಯೂಸ್ ಗೆ ಸ್ವಲ್ಪ ಚಾಟ್ ಮಸಾಲಾ, ಕಾಳುಮೆಣಸಿನ ಪುಡಿ ಹಾಕಿಕೊಂಡು ಕುಡಿದ್ರೆ ಅದರ ಮಜಾನೇ ಬೇರೆ. ಕೇವಲ ಟೇಸ್ಟ್ ಗೆ Read more…

ಸುಟ್ಟ ಗಾಯಕ್ಕೆ ಇದೆ ಈ ಮನೆ ಮದ್ದಿನಿಂದ ಪರಿಹಾರ

ಸುಟ್ಟಗಾಯಗಳ ಅನುಭವ ಬಹುತೇಕರಿಗೆ ಆಗಿರುತ್ತದೆ. ನೀರು ಕಾಯಿಸುವಾಗ, ಒಲೆ ಮುಂದೆ ಕುಳಿತು ಅಡಿಗೆ ಮಾಡುವಾಗ, ಬಟ್ಟೆಗಳನ್ನು ಇಸ್ತ್ರಿ ಮಾಡುವಾಗ ಹೀಗೆ ಹಲವಾರು ಸಂದರ್ಭದಲ್ಲಿ ನಮ್ಮ ಕೈ ಅಥವಾ ದೇಹದ Read more…

ಐಸ್ ಕ್ಯೂಬ್ಸ್ ನಿಂದ ಹೀಗೆ ಮಾಡಿ ‘ತ್ವಚೆ’ಯ ರಕ್ಷಣೆ

ಸಾಮಾನ್ಯವಾಗಿ ಉರಿ ಕಡಿಮೆಯಾಗಲು ಅಥವಾ ನೋವು ಕಡಿಮೆಯಾಗಲು ಐಸ್ ಕ್ಯೂಬ್ಸ್ ಗಳನ್ನು ಬಳಕೆ ಮಾಡುವುದುಂಟು. ಆದರೆ, ಇದರಿಂದ ಸೌಂದರ್ಯ ಕೂಡ ವೃದ್ಧಿಯಾಗುತ್ತದೆ. ಐಸ್ ಕ್ಯೂಬ್ ಬಳಕೆ ಮಾಡುವುದರಿಂದ ತ್ವಚೆಯು Read more…

ತ್ವಚೆಯನ್ನು ಹೊಳೆಯುವಂತೆ ಮಾಡುತ್ತದೆ ಕ್ಷೀರ

ಹಾಲು/ಕ್ಷೀರ ಆರೋಗ್ಯಕ್ಕೆ ತುಂಬಾ ಉತ್ತಮ. ಹಾಗೇ ಇದರಿಂದ ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹಾಗಾಗಿ ಚರ್ಮಕ್ಕೆ ಹಾಲನ್ನು ಬಳಸುವುದರಿಂದ ಹಲವು ಪ್ರಯೋಜನಗಳನ್ನು ಪಡೆಯಬಹುದು. *ಚರ್ಮದ ವಯಸ್ಸಾದ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಸೂರ್ಯನ Read more…

ನಿಮಗೆಷ್ಟು ಗೊತ್ತು ‘ವ್ಯಾಸಲೀನ್’ನ ಇತರೆ ಉಪಯೋಗಗಳ ಬಗ್ಗೆ……?

ಚಳಿಗಾಲ ಬಂದ್ರೆ ವ್ಯಾಸಲೀನ್ ಗೆ ಬೇಡಿಕೆ ಜಾಸ್ತಿಯಾಗುತ್ತೆ. ಮುಖ ಹಾಗೂ ಚರ್ಮದ ರಕ್ಷಣೆಗೆ ಅನೇಕರು ವ್ಯಾಸಲೀನ್ ಹಚ್ಚಿಕೊಳ್ತಾರೆ. ಆದ್ರೆ ವ್ಯಾಸಲೀನ್ ಇಷ್ಟಕ್ಕೆ ಮಾತ್ರ ಸೀಮಿತವಾಗಿಲ್ಲ. ಚರ್ಮ, ಕೂದಲು ಮತ್ತು Read more…

ನಿಮಗೂ ಆರೋಗ್ಯಕರ ‘ಕೂದಲು’ ಬೇಕಾ….?

ನಮ್ಮ ಸೌಂದರ್ಯದ ಒಂದು ಭಾಗ ಕೂದಲು. ಇದಕ್ಕಾಗಿ ಸಾಕಷ್ಟು ಹಣ ಖರ್ಚು ಮಾಡುವವರಿದ್ದಾರೆ. ಸಮಯದ ಜೊತೆ ಜನರು ಆರೋಗ್ಯಕರ ಕೂದಲನ್ನು ಕಳೆದುಕೊಳ್ತಿದ್ದಾರೆ. ಕೂದಲು ಉದುರುವ ಸಮಸ್ಯೆ ಹೆಚ್ಚಾಗ್ತಿದೆ. ಕೂದಲು Read more…

ʼಎಲೆಕೋಸುʼ ಬಳಸುವುದರಿಂದ ಹೆಚ್ಚಿಸಿ ಕೂದಲಿನ ಆರೋಗ್ಯ

ಎಲೆಕೋಸು ನಿಮ್ಮ ಆರೋಗ್ಯ ಮತ್ತು ಚರ್ಮಕ್ಕೆ ಉತ್ತಮವಾಗಿದೆ. ಇದು ನಿಮ್ಮ ಕೂದಲಿಗೆ ಪ್ರಯೋಜನಕಾರಿಯಾಗಿದೆ. ಇದು ಕೂದಲು ರೇಷ್ಮೆಯಂತೆ ಬೆಳೆಯಲು ಸಹಕಾರಿಯಾಗಿದೆ. ಹಾಗಾಗಿ ಕೂದಲಿನ ಆರೋಗ್ಯಕ್ಕೆ ಎಲೆಕೋಸಿನಿಂದ ಈ ಹೇರ್ Read more…

ಮುಖದ ಕಾಂತಿ ಹೆಚ್ಚಿಸುತ್ತೆ ಹಾಲು ಮತ್ತು ಜೇನುತುಪ್ಪದ ಫೇಸ್ ಪ್ಯಾಕ್

ಮುಖದ ಕಾಂತಿ ಹೆಚ್ಚಿಸಲು ಹಲವು ಬಗೆಯ ಫೇಸ್ ಪ್ಯಾಕ್ ನ್ನು ಹಚ್ಚುತ್ತೇವೆ. ಆದರೆ ಕೆಮಿಕಲ್ ಯುಕ್ತ ಫೇಸ್ ಪ್ಯಾಕ್ ಹಚ್ಚುವ ಬದಲು ನೈಸರ್ಗಿಕ ಪದಾರ್ಥಗಳಿಂದ ತಯಾರಿಸಿದ ಫೇಸ್ ಪ್ಯಾಕ್ Read more…

ಸಭೆ ಸಮಾರಂಭಗಳಲ್ಲಿ ಮೇಕಪ್ ಮಾಡಲು ಫೌಂಡೇಶನ್ ಬದಲು ಬಿಬಿ ಕ್ರೀಂ ಬಳಸಿ

ಸಭೆ ಸಮಾರಂಭಗಳಿಗೆ ಹೋಗುವಾಗ ಹುಡುಗಿಯರು ಬಹಳ ಅಂದವಾಗಿ ಕಾಣಲು ಮೇಕಪ್ ಮಾಡಿಕೊಳ್ಳುಖತ್ತಾರೆ. ಮೇಕಪ್ ಮಾಡಲು ಮುಖ್ಯವಾಗಿ ಬೇಕಾಗುವುದು ಪೌಂಡೇಶನ್ ಕ್ರೀಂ. ಆದರೆ ಈ ಫೌಂಡೇಶನ್ ಕ್ರಿಂನ್ನು ಕೆಲವೊಂದು ಸಂದರ್ಭಗಳಲ್ಲಿ Read more…

ಹೇರ್ ಕಲರಿಂಗ್ ಕೊಳ್ಳುವ ಮುನ್ನ ಎಚ್ಚರವಿರಲಿ…..!

ಹೇರ್ ಕಲರಿಂಗ್ ಕೊಳ್ಳುವ ಮತ್ತು ಬಳಸುವ ಮುನ್ನ ಈ ಕೆಲವು ಅಂಶಗಳನ್ನು ಮರೆಯದೆ ಅನುಸರಿಸಿ. ಹೇರ್ ಕಲರಿಂಗ್ ಕೊಳ್ಳುವ ಮುನ್ನ ಅದಕ್ಕೆ ಬಳಸಿದ ವಸ್ತುಗಳು ಮತ್ತು ರಾಸಾಯನಿಕ ಪ್ರಭಾವದ ಬಗ್ಗೆ Read more…

ʼತಲೆಹೊಟ್ಟುʼ ಮಾಯವಾಗಲು ನಿಂಬೆ ಹಣ್ಣಿಗೆ ಈ ವಸ್ತು ಬೆರೆಸಿ ಕೂದಲಿಗೆ ಹಚ್ಚಿ

ನಿಂಬೆ ಹಣ್ಣು ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಲ್ ಗುಣಗಳಿದ್ದು, ಇದರಿಂದ ಹಲವು ಕಾಯಿಲೆಗಳನ್ನು ಗುಣಪಡಿಸಬಹುದು. ಅಲ್ಲದೇ ಈ ನಿಂಬೆ ಹಣ್ಣಿನಿಂದ ಕೂದಲಿನ ಸಮಸ್ಯೆಗಳನ್ನು ಕೂಡ ನಿವಾರಿಸಿಕೊಳ್ಳಬಹುದು. Read more…

ಎಣ್ಣೆ ತ್ವಚೆ ಸಮಸ್ಯೆಗೆ ಇಲ್ಲಿದೆ ಸುಲಭ ಪರಿಹಾರ

ನೀವು ಎಣ್ಣೆ ತ್ವಚೆ ಹೊಂದಿರುವವರೇ..? ಮೇಕಪ್ ಮಾಡಿದ ಕೆಲವೇ ನಿಮಿಷಗಳಲ್ಲೇ ಅದೆಲ್ಲಾ ಕರಗಿ ಹೋದಂತಾಗಿ ಬೇಸರ ಮೂಡುತ್ತಿದೆಯೇ..? ಹಾಗಿದ್ದರೆ ಇಲ್ಲಿ ಕೇಳಿ ಹದಿಹರೆಯದವರಲ್ಲಿ ಮೊಡವೆ ಮೂಡುತ್ತಿರುವವರಲ್ಲಿ ಎಣ್ಣೆ ತ್ವಚೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...