alex Certify Beauty | Kannada Dunia | Kannada News | Karnataka News | India News - Part 42
ಕನ್ನಡ ದುನಿಯಾ
    Dailyhunt JioNews

Kannada Duniya

ʼತಲೆʼ ತುರಿಕೆಯೇ…? ನಿವಾರಣೆಗೆ ಫಾಲೋ ಮಾಡಿ ಈ ಟಿಪ್ಸ್

ಕೆಲವು ಬಾರಿ ಹೇನು ಇಲ್ಲದೆ ಇದ್ದರೂ, ನಾವು ಉಪಯೋಗಿಸುವ ಶಾಂಪೂಗಳಲ್ಲಿ ರಸಾಯನಿಕಗಳಿಂದ ಅಥವಾ ಹೊಟ್ಟಿನ ಕಾರಣದಿಂದ ತಲೆಬುಡ ಒಣಗಿದಂತಾಗಿ ತುರಿಕೆ ಉಂಟಾಗುತ್ತದೆ. ಈ ಸಮಸ್ಯೆಯಿಂದ ಮುಕ್ತಿ ಹೊಂದಬೇಕಾದರೆ ಇಲ್ಲಿವೆ Read more…

ಕೂದಲು ಬೆಳೆಯಲು ʼರೋಸ್ ವಾಟರ್ʼ ಬಳಸಿ

ರೋಸ್ ವಾಟರ್ ಕೇವಲ ಮುಖದ ಅಥವಾ ತ್ವಚೆಯ ಸೌಂದರ್ಯ ಹೆಚ್ಚಿಸಲು ಮಾತ್ರ ಮೀಸಲಲ್ಲ. ಇದರಿಂದ ಉದ್ದನೆಯ ಕೂದಲನ್ನೂ ಪಡೆಯಬಹುದು ಎಂಬುದು ನಿಮಗೆ ಗೊತ್ತೇ? ನಿಮ್ಮ ಕೂದಲು ಸದಾ ಎಣ್ಣೆಯುಕ್ತವಾಗಿದ್ದರೆ Read more…

ಪುದೀನಾದಿಂದ ಸೌಂದರ್ಯ ವೃದ್ಧಿ

ಆಹಾರಕ್ಕೆ ಬಳಸುವ ಪುದೀನಾ ಎಲೆ ಚರ್ಮಕ್ಕೆ ಹೊಸ ತಾಜಾತನ ಕೊಡುವ ಶಕ್ತಿ ಹೊಂದಿದೆ. ಅಷ್ಟೇ ಅಲ್ಲ ಕೂದಲ ಸೌಂದರ್ಯಕ್ಕೂ ಇದರ ಕೊಡುಗೆ ಇದೆ. ಪುದೀನಾದಿಂದ ಹೇಗೆ ಸೌಂದರ್ಯ ರಕ್ಷಣೆ Read more…

ಚರ್ಮ ರಕ್ಷಣೆಗೆ ಇಲ್ಲಿದೆ ಮನೆ ಮದ್ದು

ತ್ವಚೆ ಕೋಮಲವಾಗಿರಬೇಕೆಂದರೆ ನುಣ್ಣಗೆ, ಬೆಣ್ಣೆಯಂತೆ ಚರ್ಮದ ಸ್ಥಿತಿಯನ್ನು ಕಾಪಾಡಿಕೊಳ್ಳಬೇಕು. ಇದಕ್ಕಾಗಿ ಮನೆಯಲ್ಲಿಯೇ ಹಲವಾರು ಕ್ರಮಗಳನ್ನು ಕೈಗೊಳ್ಳಬಹುದು. ಕಡಲೆಹಿಟ್ಟು-ಅರಿಶಿಣ ಒಣಚರ್ಮವಾಗಿದ್ದಲ್ಲಿ ಈ ಲೇಪನದಲ್ಲಿ ಕೆನೆ, ಮೊಸರು ಬಳಸಬಹುದು. ಇಲ್ಲದಿದ್ದಲ್ಲಿ ನಿಂಬೆರಸ Read more…

ಸುಂದರ ತ್ವಚೆಗೆ ʼಪಪ್ಪಾಯʼ ಫೇಸ್ ಪ್ಯಾಕ್

ಪಪ್ಪಾಯ ಹಣ್ಣು ಆರೋಗ್ಯಕ್ಕೆ ಮತ್ತು ಸೌಂದರ್ಯಕ್ಕೆ ಉಪಯೋಗವಾಗುವಂತಹ ಅನೇಕ ಅಂಶಗಳನ್ನು ಹೊಂದಿದೆ ಎಂಬುದು ನಮಗೆಲ್ಲಾ ತಿಳಿದಿದೆ. ಪಪ್ಪಾಯವನ್ನು ಚರ್ಮದ ಮೇಲೆ ಲೇಪಿಸುವುದರಿಂದ ಇದರಲ್ಲಿರುವ ‘ಪಾಪೈನ್’ ಎಂಬ ಎನ್ಜೈಮ್ (ಕಿಣ್ವ) Read more…

ನಿಮ್ಮ ವ್ಯಕ್ತಿತ್ವಕ್ಕೆ ಮೆರಗು ನೀಡುತ್ತೆ ನೀವು ಧರಿಸುವ ಉಡುಪು

ಊಟ ತನ್ನಿಚ್ಛೆ ನೋಟ ಪರರಿಚ್ಛೆ ಎನ್ನುವ ಗಾದೆ ಮಾತಿನಂತೆ ಆಹಾರವನ್ನು ಸೇವಿಸುವುದು ಅವರವರ ಇಷ್ಟಕ್ಕೆ ಅನುಸಾರವಾಗಿರುತ್ತದೆ. ಆದರೆ, ಬಟ್ಟೆಗಳನ್ನು ಧರಿಸುವುದು ಇತರರನ್ನು ಮೆಚ್ಚಿಸಲು. ಇದೆಲ್ಲಾ ಹಳೆ ಮಾತಾಯ್ತು, ತಮಗೆ Read more…

ಡ್ರೈ ಪ್ರೂಟ್ಸ್ ನಿಂದ ‘ಆರೋಗ್ಯ’ ಮಾತ್ರವಲ್ಲ ʼಸೌಂದರ್ಯʼವನ್ನೂ ವೃದ್ಧಿಸಿಕೊಳ್ಳಿ

ಡ್ರೈ ಪ್ರೂಟ್ಸ್ ಗಳು ಆರೋಗ್ಯಕ್ಕೆ ತುಂಬಾ ಉತ್ತಮ ಎಂಬುದು ಎಲ್ಲರಿಗೂ ತಿಳಿದೇ ಇದೆ. ಹಾಗೇ ಇದರಿಂದ ಅಂದವನ್ನು ಕೂಡ ಹೆಚ್ಚಿಸಿಕೊಳ್ಳಬಹುದು. ಹೌದು, ಡ್ರೈ ಪ್ರೂಟ್ಸ್ ಗಳನ್ನು ನಿಯಮಿತವಾಗಿ ಸೇವಿಸಿದರೆ Read more…

ಮನೆಯಲ್ಲೇ ಸುಲಭವಾಗಿ ಮಾಡಿ ʼಫೇಸ್ ಪ್ಯಾಕ್ʼ

ತ್ವಚೆ ಸಂರಕ್ಷಣೆ ಹೇಗೆಂದೇ ತಿಳಿಯುತ್ತಿಲ್ಲವೇ, ಹಾಗಿದ್ದರೆ ಇಲ್ಲಿ ಕೇಳಿ. ಸರಳ ಸುಲಭ ಫೇಸ್ ಪ್ಯಾಕ್ ಗಳ ಮುಖಾಂತರ ನಿಮ್ಮ ತ್ವಚೆಯ ಸೌಂದರ್ಯವನ್ನು ಮರಳಿ ಪಡೆಯಬಹುದು. ಹಣ್ಣುಗಳಲ್ಲಿರುವ ಔಷಧೀಯ ಗುಣಗಳು Read more…

ಬಹುಪಯೋಗಿ ಬೇವಿನ ಸೊಪ್ಪಿನಿಂದ ‘ಸೌಂದರ್ಯ’ ರಕ್ಷಣೆ

ಬೇವಿನ ಮರ ಮನೆಯ ಬಳಿಯಲ್ಲಿ ಇದ್ದರೆ ಬೇರೆ ಸೌಂದರ್ಯ ಸಾಧನಗಳಿಗೆ ಕೆಲಸವಿಲ್ಲ ಅನ್ನೋದನ್ನು ಕೇಳಿದ್ದೇವೆ. ಯಾಕಂದ್ರೆ ಬೇವಿನ ಎಲೆಗಳು, ಬೇರು, ಎಣ್ಣೆ ಎಲ್ಲದರಲ್ಲೂ ಔಷಧೀಯ ಗುಣಗಳಿವೆ. ಇದೊಂದು ಸೌಂದರ್ಯ Read more…

ಕೂದಲಿನ ಬೆಳವಣಿಗೆಗೆ ಮರೆಯದೇ ಸೇವಿಸಿ ಈ ಆಹಾರ

ಕೆಲವೊಮ್ಮೆ ಪೋಷಕಾಂಶಗಳ ಕೊರತೆಯು ಕೂಡ ಹೇರ್ ಲಾಸ್ ಗೆ ಕಾರಣವಾಗಬಹುದು. ಕೂದಲಿಗೆ ಅಗತ್ಯವಿರುವ ಉತ್ತಮವಾದ ಜೀವಸತ್ವಗಳನ್ನು ನಾವು ಸೇವಿಸುವ ಆಹಾರದಿಂದಲೇ ಪಡೆದುಕೊಳ್ಳಬಹುದು. ಕೂದಲಿನ ಬೆಳವಣಿಗೆಯನ್ನು ಹೆಚ್ಚು ಮಾಡಿಕೊಳ್ಳಲು ಮಾರುಕಟ್ಟೆಯಲ್ಲಿ Read more…

ಸುಂದರ, ಆಕರ್ಷಕ ಉಗುರಿಗೆ ಇಲ್ಲಿದೆ ಸುಲಭ ʼಟಿಪ್ಸ್ʼ

ಸುಂದರವಾಗಿ ಕಾಣಲು ದಿನವೂ ಹಲವು ಕಸರತ್ತುಗಳನ್ನು ಮಾಡುತ್ತೇವೆ. ಆದರೆ ಸುಂದರವಾಗಿ ಕಾಣಲು ಕೇವಲ ಮುಖ ಮಾತ್ರವಲ್ಲ, ದೇಹದ ಪ್ರತಿಯೊಂದು ಅಂಗವೂ ಆಕರ್ಷಕವಾಗಿರಬೇಕು. ಅದರಲ್ಲಿಯೂ ಉಗುರಿನ ಸ್ವಚ್ಚತೆ ಹಾಗೂ ಸುಂದರತೆ Read more…

ಅರಿಶಿನದ ಅತಿಯಾದ ಬಳಕೆಯಿಂದ ಕಾಡುತ್ತೆ ಈ ಸಮಸ್ಯೆ

ಅರಶಿನದ ಬಳಕೆಯಿಂದ ಎಷ್ಟೆಲ್ಲಾ ಲಾಭಗಳಿವೆಯೋ ಅದಕ್ಕಿಂತ ಹೆಚ್ಚಿನ ತೊಂದರೆಗಳಿವೆ ಎಂಬುದು ನಿಮಗೆ ನೆನಪಿರಲಿ. ಕೊರೊನಾ ಕಾಯಿಲೆ ಬಂದ ಬಳಿಕ ಪ್ರತಿಯೊಬ್ಬರೂ ಮನೆಯಲ್ಲಿ ಅರಶಿನ ಬಳಸಿದ ಕಷಾಯ ತಯಾರಿಸುವುದು ಹೆಚ್ಚಾಗಿದೆ. Read more…

ಮಗುವಿನ ಕೂದಲು ʼಸೊಂಪಾಗಿʼ ಬೆಳೆಯಲು ಇದನ್ನು ಹಚ್ಚಿ

ಮಗುವಿನ ಕೂದಲು ಮುಂದೆ ಸೊಂಪಾಗಿ ಬೆಳೆಯಬೇಕೆಂದರೆ ಚಿಕ್ಕದಿರುವಾಗಲೇ ಕೂದಲಿನ ಬಗ್ಗೆ ಹೆಚ್ಚು ಗಮನ ಕೊಡಬೇಕು. ಮಗುವಿನ ಕೂದಲು ದಪ್ಪವಾಗಿ, ಸೊಂಪಾಗಿ, ಕಪ್ಪಾಗಿ ಬೆಳೆಯಲು ಈ ನೈಸರ್ಗಿಕ ವಿಧಾನಗಳನ್ನು ಬಳಸಿ. Read more…

ʼಮೇಕಪ್ʼ ಸೆಟ್ ಹಂಚಿಕೊಳ್ಳುವ ಮುನ್ನ ನಿಮಗಿದು ತಿಳಿದಿರಲಿ…..!

ಆತ್ಮೀಯ ಗೆಳತಿ ಎಂಬ ಕಾರಣಕ್ಕೆ ನೀವು ಎಲ್ಲವನ್ನೂ ಅಕೆಯೊಂದಿಗೆ ಹಂಚಿಕೊಂಡಿರಬಹುದು. ಅದರೆ ಮೇಕಪ್ ಸೆಟ್ ಹಂಚಿಕೊಳ್ಳುವ ಮುನ್ನ ಅಲೋಚಿಸಿ. ಏಕೆಂದರೆ…? ಕಣ್ಣಿಗೆ ಹಚ್ಚುವ ಪೆನ್ಸಿಲ್ ಅಥವಾ ಬ್ರಶ್ ಒಬ್ಬರಿಂದ Read more…

ʼಸ್ಟೈಲಿಶ್ ಲುಕ್ʼ ಗಾಗಿ ಹೀಗೆ ಮಾಡಿ

ಸ್ಲಿಮ್ ಆಗಿ ಟ್ರಿಮ್ ಆಗಿ ಕಾಣಿಸಿಕೊಳ್ಳಬೇಕು ಎಂಬುದು ಬಹುತೇಕರ ಜೀವನದ ಏಕಮಾತ್ರ ಗುರಿಯಾಗಿರುತ್ತದೆ. ಅದಕ್ಕೆಂದು ಹತ್ತಾರು ಸರ್ಕಸ್ ಗಳನ್ನೂ ಮಾಡಿರುತ್ತಾರೆ. ಯಾವುದು ಕೈಗೂಡದೆ ಕೈಚೆಲ್ಲಿ ಕುಳಿತವರಲ್ಲಿ ನೀವೂ ಒಬ್ಬರಾ, Read more…

ಆಕರ್ಷಕ ಕೈಬೆರಳಿಗಾಗಿ ‘ನೈಲ್ ಪಾಲಿಶ್’

ಕೈ ಬೆರಳುಗಳು ಅಂದವಾಗಿ ಕಾಣಬೇಕೆಂಬುದು ಎಲ್ಲರ ಬಯಕೆಯೂ ಹೌದು. ನೀಳವಾಗಿ ಇಳಿಬಿಟ್ಟ ಉಗುರುಗಳು ಲಲನೆಯರ ಕೈಗೊಂದು ಬೇರೆಯೇ ಅದ ಸೌಂದರ್ಯವನ್ನು ನೀಡುತ್ತವೆ. ಹಾಗಾಗಿ ಅವುಗಳ ರಕ್ಷಣೆಯೂ ಅಷ್ಟೇ ಮುಖ್ಯ. Read more…

ಒಡೆದ ಹಿಮ್ಮಡಿಗೆ ಇಲ್ಲಿದೆ ಸುಲಭ ಪರಿಹಾರ

ಒಡೆದ ಹಿಮ್ಮಡಿ ನಿಮ್ಮನ್ನು ಕಾಡುತ್ತಿದೆಯಾ? ಸರಿಯಾಗಿ ಪೋಷಣೆ ಮಾಡದಿದ್ದರೆ ನಿಮ್ಮ ಕಾಲುಗಳೇ ನಿಮಗೆ ಶತ್ರುವಾಗಬಹುದು. ಅದರಲ್ಲೂ ಮಳೆಗಾಲದಲ್ಲಿ ಹಿಮ್ಮಡಿ ಒಡೆಯುವುದನ್ನು ನಿರ್ಲಕ್ಷಿಸಿದರೆ ಸಹಿಸಲಾರದ ನೋವು. ಒಡೆದ ಹಿಮ್ಮಡಿಯನ್ನು ಮೃದುಗೊಳಿಸುವುದು Read more…

ʼಸೌಂದರ್ಯʼವರ್ಧಕವಾಗಿ ಆಲೂಗಡ್ಡೆ

ಆಲೂಗಡ್ಡೆಯಿಂದ ದೂರ ಉಳಿಯುವವರೇ ಜಾಸ್ತಿ. ಇದು ಕೊಬ್ಬು ಹೆಚ್ಚಿಸುವುದರಿಂದ ದಪ್ಪವಾಗ್ತಿವೆಂಬ ಭಯ. ಆದರೆ ಆಲೂಗಡ್ಡೆಯಿಂದ ಅನೇಕ ಉಪಯೋಗಗಳಿವೆ. ಇದನ್ನು ಕೇಳಿದ್ರೆ ನೀವು ಆಲೂಗಡ್ಡೆ ಬಳಕೆಯನ್ನು ಜಾಸ್ತಿ ಮಾಡ್ತೀರಾ. ಆಲೂಗಡ್ಡೆಯಲ್ಲಿ Read more…

ತುಪ್ಪ ಬಳಸಿ ʼತಲೆಹೊಟ್ಟುʼ ನಿವಾರಿಸಿಕೊಳ್ಳಿ

ತುಪ್ಪ ಹಸುವಿನ ಹಾಲಿನಿಂದ ತಯಾರಾದ ನೈಸರ್ಗಿಕ ಡೈರಿ ಉತ್ಪನ್ನವಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕಗಳ ಬಳಕೆಯಿಲ್ಲ. ರಕ್ತದೊತ್ತಡ ಸಮಸ್ಯೆ ಇಲ್ಲದ ಎಲ್ಲರೂ ತುಪ್ಪ ಸೇವಿಸಬಹುದು. ಅದರೊಂದಿಗೆ ದೇಹದ ಮೇಲ್ಭಾಗದಲ್ಲಿ ತುಪ್ಪ Read more…

ಬಿಕಿನಿ ವ್ಯಾಕ್ಸ್ ಮಾಡಿಸುವಾಗ ಮಾಡ್ಬೇಡಿ ಈ ತಪ್ಪು

ದೇಹದ ಮೇಲಿರುವ ಅನಗತ್ಯ ಕೂದಲನ್ನು ತೆಗೆದು ಹಾಕಲು ಹುಡುಗಿಯರು ವ್ಯಾಕ್ಸಿಂಗ್ ಮೊರೆ ಹೋಗ್ತಾರೆ. ಈ ಪ್ರಕ್ರಿಯೆಯಲ್ಲಿ ನೋವು ಹೆಚ್ಚಾಗುತ್ತದೆ. ನೀವೂ ಬಿಕಿನಿ ವ್ಯಾಕ್ಸ್ ಮಾಡಿಸಲು ಮುಂದಾಗಿದ್ದರೆ ನಿಮಗೊಂದು ಸಲಹೆಯಿದೆ. Read more…

ಹೊಳಪು ಚರ್ಮಕ್ಕಾಗಿ ಇಲ್ಲಿದೆ ನೈಸರ್ಗಿಕ ʼಉಪಾಯʼ

ಬಿಸಿಲಿನ ಬೇಗೆಯಿಂದ ಚರ್ಮದ ಹೊಳಪು ಕಾಪಾಡಿಕೊಳ್ಳಲು ಎಲ್ರೂ ಸಾಕಷ್ಟು ಸರ್ಕಸ್ ಮಾಡ್ತಾರೆ. ಬಿಸಿಲಿನ ಝಳಕ್ಕೆ ಚರ್ಮ ಸುಟ್ಟು ಹೋಗದಂತೆ, ಕಪ್ಪಾಗದಂತೆ ಕಾಪಾಡಿಕೊಳ್ಳುವುದು ದೊಡ್ಡ ಸವಾಲು. ಹಾಗಂತ ಇದು ಕಷ್ಟವೇನಲ್ಲ, ಇದಕ್ಕೆ Read more…

‘ಸೌಂದರ್ಯ’ ವೃದ್ಧಿಯಾಗಲು ಫಾಲೋ ಮಾಡಿ ಈ ಟಿಪ್ಸ್

ತ್ವಚೆಗೆ ಯಾವ ವಸ್ತುವನ್ನು ಬಳಸುವುದಾದರೂ ನಾವು ಎರಡೆರಡು ಬಾರಿ ಅಲೋಚಿಸಿ ನಿರ್ಧರಿಸುತ್ತೇವೆ. ಯಾವ ಅಡ್ಡ ಪರಿಣಾಮವನ್ನೂ ಬೀರದ ಒಂದಷ್ಟು ವಸ್ತುಗಳು ನಮ್ಮ ಅಡುಗೆ ಮನೆಯಲ್ಲೇ ಇರುತ್ತವೆ. ಅವುಗಳ ಬಗ್ಗೆ Read more…

ಸುಂದರ ಕೇಶರಾಶಿಗೆ ಅನುಸರಿಸಿ ಈ ಆಹಾರ ಪದ್ಧತಿ

ಕೂದಲ ಆರೋಗ್ಯವನ್ನು ಕಾಪಾಡಿಕೊಳ್ಳಲು ಒಂದಿಷ್ಟು ಹೆಚ್ಚಿನ ಕಾಳಜಿ ತೋರಿಸುವುದು ಅಗತ್ಯ. ಕೂದಲಿನ ಗುಣಮಟ್ಟ ಕಾಯ್ದುಕೊಳ್ಳಲು ಈ ಆಹಾರವನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಿ. ಮೊಟ್ಟೆ ಮೊಟ್ಟೆಗಳು ಪ್ರೊಟೀನ್ ಹಾಗೂ ಬಯೋಟಿನ್ Read more…

ನಿಮ್ಮ ಮುಪ್ಪು ಮುಚ್ಚಿಡುವಲ್ಲಿ ಸಹಾಯಕ ಟೀ ಸೊಪ್ಪು…!

ಟೀ ಜೀವನದ ಒಂದು ಭಾಗವಾಗಿದೆ. ಅನೇಕರ ದಿನ ಆರಂಭವಾಗುವುದು ಟೀ ಮೂಲಕ. ಕೆಲವರು ಗ್ರೀನ್ ಟೀ ಸೇವನೆ ಇಷ್ಟ ಪಡುತ್ತಾರೆ. ಟೀ ಕುಡಿದು, ಬೆಂದ ಸೊಪ್ಪನ್ನು ಕಸಕ್ಕೆ ಹಾಕುತ್ತೇವೆ. Read more…

ನಿಯಮಿತವಾಗಿ ಬೀಟ್‌ರೂಟ್‌ ತಿನ್ನುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ…!

ಬೀಟ್‌ರೂಟ್ ನಮ್ಮ ಆರೋಗ್ಯಕ್ಕೆ ಹೇಳಿ ಮಾಡಿಸಿದಂತಹ ತರಕಾರಿ. ಅದರಲ್ಲಿ ಅನೇಕ ಪೋಷಕಾಂಶಗಳು ಕಂಡುಬರುತ್ತವೆ. ಬೀಟ್ರೂಟ್ ಅನ್ನು ಹಲವು ವಿಧಗಳಲ್ಲಿ ಸೇವಿಸಬಹುದು. ಬೀಟ್ರೂಟ್‌ ಜ್ಯೂಸ್‌, ಸಲಾಡ್‌ ಮಾತ್ರವಲ್ಲದೆ ಅನೇಕ ಮೇಲೋಗರಗಳಿಗೂ Read more…

ಸುಂದರ ತ್ವಚೆಗೆ ಸುಲಭದ ‘ಫೇಸ್ ಪ್ಯಾಕ್’

ಮಹಿಳೆಯರು ಸುಂದರ ತ್ವಚೆ ಪಡೆಯಲು ಫೇಶಿಯಲ್ ಮೊರೆ ಹೋಗುವುದು ಸಾಮಾನ್ಯ. ಅದಕ್ಕಾಗಿ ಪದೇ ಪದೇ ಬ್ಯೂಟಿ ಪಾರ್ಲರ್ ಗೆ ಹೋಗಲು ಸಾದ್ಯವಾಗುವುದಿಲ್ಲ. ಆಗ ಮನೆಯಲ್ಲೇ ಸುಲಭವಾಗಿ ಕೆಲವು ಫೇಸ್ Read more…

ಕಣ್ಣ ಸುತ್ತಲಿನ ಕಪ್ಪು ಕಲೆ ನಿವಾರಣೆಗೆ ಹಾಲಿನಿಂದ ಆರೈಕೆ

ಡಾರ್ಕ್​ ಸರ್ಕಲ್​ ಅಥವಾ ಕಣ್ಣ ಸುತ್ತಲಿನ ಕಪ್ಪು ಕಲೆಯ ಈ ಸಮಸ್ಯೆ ಮುಖದ ಅಂದವನ್ನು ಕೆಡಿಸುತ್ತದೆ. ಸಾಮಾನ್ಯವಾಗಿ ಸರಿಯಾಗಿ ನಿದ್ದೆ ಇಲ್ಲದಿರುವುದು, ತುಂಬಾ ಹೊತ್ತು ಬಿಸಿಲಿನಲ್ಲಿರುವುದು, ಅಲರ್ಜಿ ಇವುಗಳಿಂದ Read more…

ಖಾಲಿ ಹೊಟ್ಟೆಯಲ್ಲಿ ಇದನ್ನು ಕುಡಿದ್ರೆ ಕಡಿಮೆಯಾಗುತ್ತೆ ʼತೂಕʼ

ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ Read more…

ನಿಮಗೆ ಗೊತ್ತಾ ಗುಲಾಬಿಯಲ್ಲಿರುವ ಅದ್ಭುತ ಆರೋಗ್ಯಕರ ಗುಣಗಳು

ಗುಲಾಬಿ ಎಂದರೆ ಯಾರಿಗೆ ಇಷ್ಟವಿಲ್ಲ. ನೋಡಲು ಸುಂದರವಾಗಿರುವ ವಿವಿಧ ಬಣ್ಣಗಳ ಗುಲಾಬಿ ಎಲ್ಲರಿಗೂ ಇಷ್ಟ. ಗುಲಾಬಿಯನ್ನು ನೋಡಿದರೆ ಮನಸ್ಸು ಅರಳುತ್ತದೆ. ಸೌಂದರ್ಯದ ಸೂಚಕವಾಗಿ ನಿಲ್ಲುತ್ತದೆ. ಆದರೆ ಅದರ ಹೊರತಾಗಿಯೂ Read more…

ʼಸಾಸಿವೆ ಎಣ್ಣೆʼಯ ಪ್ರಯೋಜನ ಗೊತ್ತೇ…?

ಸಾಸಿವೆ ಎಣ್ಣೆಯನ್ನು ಸೌಂದರ್ಯವರ್ಧಕವಾಗಿಯೂ ಬಳಸಬಹುದು ಎಂಬುದು ನಿಮಗೆ ಗೊತ್ತೇ….? ಸಾಸಿವೆ ಎಣ್ಣೆಯಲ್ಲಿ ವಿಟಮಿನ್ ಬಿ, ಎ, ಇ, ಕ್ಯಾಲ್ಸಿಯಂ ಹೇರಳವಾಗಿರುವುದರಿಂದ ಇದನ್ನು ಚರ್ಮದ ಸೋಂಕಿಗೆ ಔಷಧಿಯಾಗಿ ಬಳಸಬಹುದು. ಪ್ರತಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...