alex Certify Beauty | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಫೇಶಿಯಲ್ ಗೂ ಮುನ್ನ ಮತ್ತು ನಂತರ ಮಾಡಲೇಬೇಡಿ ಈ ತಪ್ಪು

ಫೇಶಿಯಲ್​ ಮಾಡುವ ಮುನ್ನ ಮತ್ತು ನಂತರ ಕೆಲವು ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ಇಲ್ಲದಿದ್ದರೆ ಸಾವಿರಾರು ರೂಪಾಯಿಗಳನ್ನು ಖರ್ಚು ಮಾಡಿ ಮಾಡಿಸಿದ ಫೇಶಿಯಲ್​ ನೆಗೆಟಿವ್​ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಹಾಗಾಗಿ Read more…

ಇಲ್ಲಿದೆ ಅಂದದ ತ್ವಚೆಗೆ ಸುಲಭದ ‘ಫೇಸ್ ಪ್ಯಾಕ್’

ಮಹಿಳೆಯರು ಸುಂದರ ತ್ವಚೆ ಪಡೆಯಲು ಫೇಶಿಯಲ್ ಮೊರೆ ಹೋಗುವುದು ಸಾಮಾನ್ಯ. ಅದಕ್ಕಾಗಿ ಪದೇ ಪದೇ ಬ್ಯೂಟಿ ಪಾರ್ಲರ್ ಗೆ ಹೋಗಲು ಸಾದ್ಯವಾಗುವುದಿಲ್ಲ. ಆಗ ಮನೆಯಲ್ಲೇ ಸುಲಭವಾಗಿ ಕೆಲವು ಫೇಸ್ Read more…

ʼಗುಲಾಬಿʼ ಎಸಳುಗಳಿಂದ ಹೀಗೆ ಹೆಚ್ಚಿಸಿಕೊಳ್ಳಿ ತುಟಿಯ ಅಂದ

ಕಪ್ಪಾದ ತುಟಿಯನ್ನು ಮರೆಮಾಚಲು ಮೇಕಪ್ ಮಾಡಿದರೆ ತುಟಿ ಮತ್ತಷ್ಟು ಕಪ್ಪಾಗುತ್ತದೆ. ಆದ್ದರಿಂದ ತುಟಿಯ ಕಪ್ಪು ಬಣ್ಣವನ್ನು ಹೋಗಲಾಡಿಸಲು ನೈಸರ್ಗಿಕವಾದ ವಿಧಾನಗಳನ್ನು ಅನುಸರಿಸುವುದು ಒಳ್ಳೆಯದು. ಇಲ್ಲಿರುವ ಕೆಲ ಟಿಪ್ಸ್ ತುಟಿಯ Read more…

ಕಣ್ಣಿನ ಸುತ್ತ ಮೂಡುವ ಸುಕ್ಕು ನಿವಾರಿಸಲು ಇಲ್ಲಿದೆ ಟಿಪ್ಸ್

ಕಣ್ಣಿನ ಸುತ್ತ ಮೂಡುವ ಕಪ್ಪು ವರ್ತುಲ ನಿಮ್ಮ ವಯಸ್ಸನ್ನು ದುಪ್ಪಟ್ಟು ಏರಿಸುತ್ತದೆ. ಕೆಲವೊಮ್ಮೆ ವಿಪರೀತ ಸುಸ್ತು, ನಿದ್ರಾಹೀನತೆ ಒತ್ತಡದಿಂದಲೂ ಕಣ್ಣಿನ ಕೆಳಗಿನ ಕಪ್ಪು ವರ್ತುಲ ಮತ್ತಷ್ಟು ಗಾಢವಾದೀತು. ಅದನ್ನು Read more…

ಬಿಳಿ ಕೂದಲು ಕಪ್ಪಗಾಗಿಸಲು ಸಹಾಯಕ ಈ ಸೊಪ್ಪು; ತಲೆಹೊಟ್ಟು ಸಮಸ್ಯೆಗೂ ನೀಡುತ್ತೆ ಪರಿಹಾರ……!

ಪುಟ್ಟ ಪುಟ್ಟ ಮಕ್ಕಳಿಗೂ ಈಗ ಬಿಳಿ ಕೂದಲಿನ ಸಮಸ್ಯೆ ಶುರುವಾಗಿದೆ. ಬಿಳಿ ಕೂದಲು ಕಾಣಿಸಿಕೊಂಡಾಕ್ಷಣ ಹೇರ್‌ ಡೈ ಮಾಡುವುದು ಅಥವಾ ಇತರ ಉತ್ಪನ್ನಗಳನ್ನು ಬಳಸಬೇಡಿ. ಇದರಿಂದ ಸಮಸ್ಯೆ ಮತ್ತಷ್ಟು Read more…

ಕಪ್ಪಗಿನ ಅಂಡರ್ ಆರ್ಮ್ಸ್ ನಿವಾರಣೆಗೆ ಇಲ್ಲಿದೆ ‘ಮನೆ ಮದ್ದು’

ಅಂಡರ್ ಆರ್ಮ್ಸ್ ಕಪ್ಪಾಗುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆ. ಶೇವಿಂಗ್, ವ್ಯಾಕ್ಸ್ ಹಾಗೂ ಹೆಚ್ಚು ಬೆವರಿನಿಂದಾಗಿ ಅಂಡರ್ ಆರ್ಮ್ಸ್ ಕಪ್ಪಾಗುತ್ತದೆ. ಇದರಿಂದಾಗಿ ಮಹಿಳೆಯರು ತಮಗಿಷ್ಟವಾದ ಬಟ್ಟೆಯನ್ನು ತೊಡಲು ಮುಜುಗರಪಡ್ತಾರೆ. ಇನ್ಮುಂದೆ Read more…

ಆರೋಗ್ಯಯುತ ದಂತಪಂಕ್ತಿಗೆ ಸೇವಿಸಬೇಕು ಈ ಎಲ್ಲಾ ಆಹಾರ

ನಾವು ತಿನ್ನುವ ಆಹಾರ, ಆರೋಗ್ಯದ ಮೇಲೆ ಎಷ್ಟೆಲ್ಲಾ ಪರಿಣಾಮ ಬೀರುತ್ತದೆ ನೋಡಿ. ಕ್ಯಾಂಡಿ, ಸೋಡಾ ನಮ್ಮ ಆರೋಗ್ಯಕ್ಕೆ ಪೂರಕವಲ್ಲ. ನೈಸರ್ಗಿಕ ವಿಧಾನಗಳ ಮೂಲಕವೇ ಹಲ್ಲಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಅದಕ್ಕಾಗಿ Read more…

ಚಳಿಗಾಲದಲ್ಲಿ ಕೂದಲು ಹೊಳಪಾಗಿಸಲು ಮಾಡಿ ಈ ಕೆಲಸ

ಚಳಿ ಮತ್ತು ಗಾಳಿಯ ತೀವ್ರತೆಯಿಂದಾಗಿ ನಿಮ್ಮ ಕೂದಲಿನಲ್ಲಿರುವ ನೈಸರ್ಗಿಕವಾದ ಎಣ್ಣೆಯ ಅಂಶ ಕಡಿಮೆಯಾಗಿ ಬಿಡುತ್ತದೆ. ಇದರಿಂದ ಕೂದಲು ಒಣಗಿದಂತಾಗಿ, ಒರಟಾಗುತ್ತದೆ. ಹೊಳಪನ್ನು ಕಳೆದುಕೊಳ್ಳುತ್ತದೆ. ಅದನ್ನು ತಡೆಯಲು ನಿಯಮಿತವಾಗಿ ಹೇರ್ Read more…

ಚಳಿಗಾಲದಲ್ಲಿ ಮಹಿಳೆಯರ ಪರ್ಸ್ ನಲ್ಲಿರಲಿ ಈ ವಸ್ತು

ಚಳಿಗಾಲ ಆರಂಭವಾದರೆ ಸಾಕು ಚರ್ಮ ಕಾಂತಿ ಕಳೆದುಕೊಳ್ಳುತ್ತದೆ. ಬಿಸಿಲಿಗೆ ಹೋದರೆ ಚರ್ಮದ ಸಮಸ್ಯೆಗಳು ಶುರುವಾಗುತ್ತದೆ. ಚರ್ಮ ಮತ್ತು ತುಟಿಗಳು ಸುಕ್ಕಾಗುವುದು, ಒಡೆಯುವುದು ಸೇರಿದಂತೆ ಚಳಿಗಾಲದಲ್ಲಿ ಅನೇಕ ಸಾಮಾನ್ಯ ಸಮಸ್ಯೆ Read more…

ಚಳಿಗಾಲದಲ್ಲಿ ಹೊಳೆಯುವ ತ್ವಚೆ ಪಡೆಯಲು ಅನುಸರಿಸಿ ಈ ʼಉಪಾಯʼ

ಮಳೆ, ಚಳಿಗಾಲದಲ್ಲಿ ತ್ವಚೆ ರಕ್ಷಣೆ ಸವಾಲಿನ ಕೆಲಸವೇ ಸರಿ. ಅದಕ್ಕೆ ಕೆಲವು ಸಲಹೆಗಳಿವೆ. ಅಡುಗೆ ಮನೆಯಲ್ಲಿ ನಿತ್ಯ ಬಳಸುವ ಹಾಲನ್ನು ಸೌಂದರ್ಯ ವರ್ಧಕ, ರಕ್ಷಕವಾಗಿ ಬಳಸಬಹುದು. ಇದರಲ್ಲೂ ಹಸಿ Read more…

ತಲೆ ಕೂದಲು ಉದುರುವ ಚಿಂತೆಯೇ..? ಆಲೂಗಡ್ಡೆಯನ್ನು ಈ ರೀತಿ ಬಳಸಿ ಜಾದು ನೋಡಿ.!

ಸುಂದರವಾದ ಕೂದಲನ್ನು ಹೊಂದಲು ಪ್ರತಿಯೊಬ್ಬರೂ ವಿವಿಧ ಸಲಹೆಗಳನ್ನು ಅನುಸರಿಸುತ್ತಾರೆ. ನೀವು ಸುಂದರವಾದ ಕೂದಲು ಪಡೆಯಲು ಬಯಸುವಿರಾ?ಇದನ್ನು ಮಾಡಿ.ದುಡ್ಡು ಕೊಡಬೇಕಾಗಿಲ್ಲ, ಯಾವುದೇ ಕೆಮಿಕಲ್ ಇಲ್ಲ. ಈ ರೀತಿ ಮಾಡಿದರೆ ಕೂದಲು Read more…

ಹೂವಿನಲ್ಲೂ ಅಡಗಿದೆ ಸೌಂದರ್ಯದ ಗುಟ್ಟು….!

ಹೂವುಗಳೆಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಇವು ನಿಮ್ಮ ಬಾಹ್ಯ ಸೌಂದರ್ಯ ಹೆಚ್ಚಿಸಲು ಮಾತ್ರವಲ್ಲ, ತ್ವಚೆಯ ಬ್ಯೂಟಿಯನ್ನೂ ಹೆಚ್ಚಿಸುತ್ತವೆ. ಹೇಗೆಂದಿರಾ? ಮಲ್ಲಿಗೆಯ ಎಣ್ಣೆಯನ್ನು ತಲೆಗೆ ಹಾಕಿಕೊಳ್ಳುವುದರಿಂದ ಕೂದಲು ನಯವಾಗುತ್ತದೆ. ಮತ್ತು Read more…

ಇಲ್ಲಿದೆ ಪಿಂಪಲ್ ನಿವಾರಣೆಗೊಂದು ಸಿಂಪಲ್ ʼಟಿಪ್ಸ್ʼ

ಮುಖದಲ್ಲಿ ಮೊಡವೆ ಕಾಣಿಸಿಕೊಂಡರೆ ಅದರಷ್ಟು ದೊಡ್ಡ ತಲೆನೋವು ಯಾವುದು ಇಲ್ಲ. ಮೊಡವೆ ಒಣಗಿದರೂ ಅದರ ಕಲೆ ಮುಖದಿಂದ ಹೋಗುವುದಕ್ಕೆ ತುಂಬಾ ಸಮಯ ತೆಗೆದುಕೊಳ್ಳುತ್ತದೆ. ಅದು ಅಲ್ಲದೇ ಕೆಲವೊಮ್ಮೆ ಈ Read more…

ಈ ಬಾರಿ ಹಬ್ಬದಲ್ಲಿ ಮಿಂಚಲು ಹೀಗಿರಲಿ ನಿಮ್ಮ ಅಲಂಕಾರ

  ಹಬ್ಬ ಬಂತೆಂದರೆ ಹೆಣ್ಣು ಮಕ್ಕಳ ಸಡಗರ ಹೇಳತೀರದು. ದೀಪಾವಳಿ ಹಬ್ಬ ಬರುತ್ತಿದೆ. ಹಬ್ಬದ ಸಂದರ್ಭದಲ್ಲಿ ಮಹಿಳೆಯರು ಅಲಂಕಾರಕ್ಕೆ ಹೆಚ್ಚಿನ ಮಹತ್ವ ಕೊಡುತ್ತಾರೆ. ಬಂಧು ಬಳಗ ಸೇರುವ ಹಬ್ಬದಲ್ಲಿ Read more…

ನೀವೂ ಸದಾ ಸುಂದರವಾಗಿ ಕಾಣಬೇಕಾ…? ಮೊದಲು ಇವನ್ನೆಲ್ಲ ತಿನ್ನುವುದನ್ನು ಬಿಟ್ಟು ಬಿಡಿ….!

ನಾವು ಸೇವಿಸುವ ಆಹಾರವೇ ನಮ್ಮ ಸೌಂದರ್ಯದ ಗುಟ್ಟು. ದಿನನಿತ್ಯವೂ ನಾವು ನಮ್ಮ ಚರ್ಮಕ್ಕೆ ಹಾನಿ ಮಾಡಬಲ್ಲ ಹಲವು ವಸ್ತುಗಳನ್ನು ಸೇವಿಸುತ್ತೇವೆ. ಅದರಲ್ಲೂ ಯಾವುದೇ ಪದಾರ್ಥದ ಅತಿಯಾದ ಸೇವನೆ ನಿಮ್ಮ Read more…

ನೈಸರ್ಗಿಕವಾಗಿ ಚರ್ಮವನ್ನು ಬ್ಲೀಚ್ ಮಾಡುತ್ತೆ ಟೊಮೆಟೋ

ಕಣ್ಣಿನ ಸುತ್ತ ಇರುವ ಕಪ್ಪು ಸರ್ಕಲ್ ನಿವಾರಣೆಗೆ ಸನ್ ಸ್ಕ್ರೀನ್ ಲೋಷನ್ ಅನ್ನೇ ಬಳಸಬೇಕಿಲ್ಲ. ಬದಲಾಗಿ ಮನೆಯಲ್ಲೇ ಸಿಗುವ ಕೆಲವು ವಸ್ತುಗಳನ್ನು ಪ್ರಯತ್ನಿಸಬಹುದು. ಟೊಮೆಟೋ ನೈಸರ್ಗಿಕವಾಗಿ ಚರ್ಮವನ್ನು ಬ್ಲೀಚ್ Read more…

ಆರೋಗ್ಯದ ಜೊತೆ ತ್ವಚೆಗೂ‌, ಕೂದಲಿಗೂ ವರದಾನ ʼಮೊಸರುʼ

ಮೊಸರು ಆರೋಗ್ಯಕ್ಕೆ ಉತ್ತಮವಾದದ್ದು ಎಂಬುದು ಗೊತ್ತಿರುವ ವಿಚಾರವೇ. ಅದರಲ್ಲೂ ನಮ್ಮ ಭಾರತೀಯ ಆಹಾರ ಪದ್ದತಿಯಲ್ಲಿ ಮೊಸರು ಕೂಡ ಒಂದು. ಅನೇಕ ಮನೆಗಳಲ್ಲಿ ಊಟದ ಜೊತೆ ಮೊಸರಿಲ್ಲದೆ ಊಟ ಪರಿಪೂರ್ಣ Read more…

ಇನ್ನೊಬ್ಬರೊಂದಿಗೆ ನಿಮ್ಮ ಮೇಕಪ್ ಸೆಟ್ ಹಂಚಿಕೊಳ್ಳುವ ಮುನ್ನ ನಿಮಗಿದು ತಿಳಿದಿರಲಿ…..!

ಆತ್ಮೀಯ ಗೆಳತಿ ಎಂಬ ಕಾರಣಕ್ಕೆ ನೀವು ಎಲ್ಲವನ್ನೂ ಅಕೆಯೊಂದಿಗೆ ಹಂಚಿಕೊಂಡಿರಬಹುದು. ಅದರೆ ಮೇಕಪ್ ಸೆಟ್ ಹಂಚಿಕೊಳ್ಳುವ ಮುನ್ನ ಅಲೋಚಿಸಿ. ಏಕೆಂದರೆ…? ಕಣ್ಣಿಗೆ ಹಚ್ಚುವ ಪೆನ್ಸಿಲ್ ಅಥವಾ ಬ್ರಶ್ ಒಬ್ಬರಿಂದ Read more…

ಇಲ್ಲಿದೆ ಹದಿಹರೆಯದಲ್ಲಿ ಕಾಡುವ ಮೊಡವೆಗೆ ಪರಿಹಾರ….!

ನಿತ್ಯ ಸೇವಿಸುವ ಆಹಾರ ಪದ್ದತಿಯಲ್ಲಿ ಒಂದಷ್ಟು ಬದಲಾವಣೆ ಮಾಡಿಕೊಳ್ಳುವ ಮೂಲಕ ಮುಖದ ಮೇಲೆ ಮೂಡುವ ಮೊಡವೆಗೆ ಪರಿಹಾರ ಕಂಡುಕೊಳ್ಳಬಹುದು. ಅದು ಹೇಗೆನ್ನುತ್ತೀರಾ….? ಹೆಚ್ಚು ಸಿಹಿ ಸೇವನೆ ಒಳ್ಳೆಯದಲ್ಲ. ಸಕ್ಕರೆಯಲ್ಲಿ Read more…

ಚಳಿಗಾಲದಲ್ಲಿ ತೇವಾಂಶ ಕಳೆದುಕೊಳ್ಳುವ ತ್ವಚೆಗೆ ಬೆಸ್ಟ್ ಈ ʼಫೇಸ್ ಮಾಸ್ಕ್ʼ

  ಚಳಿಗಾಲದಲ್ಲಿ ತ್ವಚೆಯ ಸಮಸ್ಯೆಗಳು ಹೆಚ್ಚು. ತ್ವಚೆ ತೇವಾಂಶ ಕಳೆದುಕೊಳ್ಳುವುದು, ಒಣಗಿದಂತೆ ಕಾಣುವುದು ಹೀಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಇದಕ್ಕೆ ಮನೆಯಲ್ಲಿಯೇ ಸಿಗುವ ಕೆಲವು ಪದಾರ್ಥಗಳಿಂದ ಫೇಸ್ ಪ್ಯಾಕ್ Read more…

ಚಳಿಗಾಲದಲ್ಲಿ ತುಟಿ ಬಿರುಕು ಬಿಡುವ ಸಮಸ್ಯೆಗೆ ಮನೆಯಲ್ಲೆ ತಯಾರಿಸಿ ʼಲಿಪ್ ಬಾಮ್ʼ

ಚಳಿಗಾಲ ಬಂತೆಂದ್ರೆ ಚರ್ಮದ ಸಮಸ್ಯೆ ಶುರುವಾಗುತ್ತದೆ. ತೇವಾಂಶ ಕಳೆದುಕೊಳ್ಳುವ ಚರ್ಮ ಒಣಗಿ ಒಡೆಯುತ್ತದೆ. ತುಟಿಗಳು ಕೂಡ ಬಿರುಕು ಬಿಡುತ್ತದೆ. ಆರೈಕೆಯಿಲ್ಲದೆ ಕೆಲವರ ತುಟಿಯಿಂದ ರಕ್ತ ಬರುತ್ತದೆ. ಮಾರುಕಟ್ಟೆಯಲ್ಲಿ ತುಟಿಗಳ Read more…

ಏಳು ದಿನದಲ್ಲಿ ತೂಕ ಇಳಿಬೇಕೆಂದ್ರೆ ಫಾಲೋ ಮಾಡಿ ಈ ಟಿಪ್ಸ್

  ಬೇಗ ತೂಕ ಇಳಿಸಿಕೊಳ್ಳಲು ಯಾವುದು ಸುಲಭ ಉಪಾಯ ಎಂಬುದು ಎಲ್ಲರ ಪ್ರಶ್ನೆ. ಆದಷ್ಟು ಬೇಗ ತೂಕ ಇಳಿಸಿಕೊಳ್ಳಲು ಎಲ್ಲರೂ ಬಯಸ್ತಾರೆ. ಅದಕ್ಕೆ ಕಸರತ್ತು, ಡಯಟ್ ಮಾಡ್ತಾರೆ ನಿಜ. Read more…

ಸುಲಭವಾಗಿ ʼಹೊಟ್ಟೆʼ ಕರಗಿಸಿಕೊಳ್ಳಲು ರಾತ್ರಿ ಮಲಗುವ ಮುನ್ನ ಸೇವಿಸಿ ಈ ಜ್ಯೂಸ್

ಅನವಶ್ಯಕ ಹೊಟ್ಟೆ ನಿಮ್ಮ ಚಿಂತೆಗೆ ಕಾರಣವಾಗಿದ್ಯಾ? ಹೊಟ್ಟೆ ಕರಗಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡಿ ಸೋತಿದ್ದೀರಾ..? ನಿಮಗೊಂದು ಖುಷಿ ಸುದ್ದಿ ಇಲ್ಲಿದೆ. ಅತಿ ಸುಲಭವಾಗಿ ಹೊಟ್ಟೆ ಕರಗಿಸಿಕೊಳ್ಳೋದು ಹೇಗೆ ಅಂತಾ Read more…

ನರಹುಲಿ ಸಮಸ್ಯೆ ನಿವಾರಣೆಗೆ ಮನೆಯಲ್ಲೇ ಇದೆ ಮದ್ದು

ನರಹುಲಿ ಸಮಸ್ಯೆಯಿಂದ ಬಳಲದವರು ಬಲು ಕಡಿಮೆ. ಸೌಂದರ್ಯವನ್ನು ಹಾಳು ಮಾಡಲೆಂದೇ ಮೂಡುವ ಈ ಚಿಕ್ಕ ಮಾಂಸದ ಗಂಟುಗಳನ್ನು ದೂರ ಮಾಡಲು ಒಂದಷ್ಟು ಟಿಪ್ಸ್ ಗಳು ಇಲ್ಲಿವೆ. ಹೆಚ್ಚಾಗಿ ಕುತ್ತಿಗೆ Read more…

ಅಂದವಾದ ಕೈಬೆರಳಿಗಾಗಿ ಆಕರ್ಷಕ ‘ನೈಲ್ ಪಾಲಿಶ್’

ಕೈ ಬೆರಳುಗಳು ಅಂದವಾಗಿ ಕಾಣಬೇಕೆಂಬುದು ಎಲ್ಲರ ಬಯಕೆಯೂ ಹೌದು. ನೀಳವಾಗಿ ಇಳಿಬಿಟ್ಟ ಉಗುರುಗಳು ಲಲನೆಯರ ಕೈಗೊಂದು ಬೇರೆಯೇ ಅದ ಸೌಂದರ್ಯವನ್ನು ನೀಡುತ್ತವೆ. ಹಾಗಾಗಿ ಅವುಗಳ ರಕ್ಷಣೆಯೂ ಅಷ್ಟೇ ಮುಖ್ಯ. Read more…

ವಯಸ್ಸಾದಂತೆ ಮುಖದಲ್ಲಿ ಮೂಡುವ ನೆರಿಗೆ ಹೋಗಲಾಡಿಸಲು ಇಲ್ಲಿದೆ ʼಮನೆ ಮದ್ದುʼ

ವಯಸ್ಸು ನಲ್ವತ್ತರ ಗಡಿ ದಾಟುತ್ತಿದ್ದಂತೆ ಮುಖದ ಮೇಲೆ ನೆರಿಗೆಗಳು ಕಾಣಿಸಿಕೊಳ್ಳುವುದು ಸಹಜ. ಕೆಲವೊಮ್ಮೆ ಅದು 20-30ರ ಹರೆಯದಲ್ಲೇ ಮೂಡುವುದುಂಟು. ಇದಕ್ಕೆ ಮುಖ್ಯ ಕಾರಣ ಅನುವಂಶೀಯತೆ, ವಿಪರೀತ ಧೂಮಪಾನ ಹಾಗೂ Read more…

ಚಳಿಗಾಲದಲ್ಲಿ ಮೊಡವೆ ಬರದಂತೆ ವಹಿಸಿ ಎಚ್ಚರ…..!

ಚಳಿಗಾಲದಲ್ಲಿ ಕೆಲವರಿಗೆ ಅತಿ ಹೆಚ್ಚು ಮೊಡವೆಗಳು ಮೂಡುತ್ತವೆ. ಇದಕ್ಕೆ ಮುಖ್ಯವಾದ ಕಾರಣಗಳೆಂದರೆ ರೋಗನಿರೋಧಕ ಶಕ್ತಿ ಕಡಿಮೆಯಾಗಿರುವುದು. ಇದರ ಪರಿಹಾರಕ್ಕೆ ಹೀಗೆ ಮಾಡಿ. ಬಿಸಿಲಿಗೆ ಹೆಚ್ಚು ನಿಮ್ಮನ್ನು ಒಗ್ಗಿಕೊಳ್ಳಬೇಡಿ. ಹೊರಹೋಗುವಾಗ Read more…

ಫಿಟ್ ಆಗಿರಲು ಜಿಮ್ ಜೊತೆ ಹೀಗಿರಲಿ ನಿಮ್ಮ ʼಡಯಟ್ʼ

ಆರೋಗ್ಯ ವರ್ಧನೆಗಾಗಿ ದೇಹ ಫಿಟ್ ಆಗಿರುವುದು ತುಂಬಾ ಮುಖ್ಯ. ಅಂದವಾಗಿ ಸ್ಲಿಮ್ ಆಗಿ ಕಾಣಬೇಕೆಂಬುದು ಪ್ರತಿಯೊಬ್ಬರ ಆಸೆ. ಹಾಗಾಗಿ ಈಗಿನ ಯುವ ಜನತೆ ಜಿಮ್ ನತ್ತ ಮುಖ ಮಾಡಿದ್ದಾರೆ. Read more…

ಚಳಿಗಾಲದಲ್ಲಿ ನಿಮ್ಮ ಜೊತೆ ಇರಲಿ ಆಕರ್ಷಕ ಇಯರ್‌ ಮಫ್‌

ಚಳಿಗಾಲದಲ್ಲಿ ಗಾಳಿ ಹೋಗದಂತೆ ಕಿವಿಯನ್ನು ಬೆಚ್ಚಗಿಡೋ ಈ ಇಯರ್‌ ಮಫ್‌ ಗಳು ನೋಡಲು ಹೆಡ್‌ ಫೋನ್‌ ನಂತೆ ಕಾಣುತ್ತವೆ. ಇದೀಗ ಫ್ಯಾಷನೆಬಲ್‌ ಇಯರ್‌ ಮಫ್‌ಗಳು ಎಂಟ್ರಿ ನೀಡಿರೋದು ಎಲ್ಲರನ್ನು Read more…

ವಿಂಟರ್ ನಲ್ಲಿ ಹೀಗಿರಲಿ ತ್ವಚೆಯ ಕಾಳಜಿ

ಚಳಿಗಾಲ ಬಂತೆಂದರೆ ಕ್ರೀಮ್ ಲೋಷನ್ ಗಳ ಸಂಖ್ಯೆ ಕಬೋರ್ಡ್ ಗಳಲ್ಲಿ ಹೆಚ್ಚಾಗುತ್ತದೆ. ಯಾಕೆಂದರೆ ಅವುಗಳು ಇಲ್ಲದೆ ಹೊರ ಹೋಗಲು ಸಾಧ್ಯವಿಲ್ಲ. ಅದರ ಜೊತೆಗೆ ಮನೆಯಲ್ಲೇ ಸ್ವಲ್ಪ ಕೇರ್ ತೆಗೆದುಕೊಂಡರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...