alex Certify Beauty | Kannada Dunia | Kannada News | Karnataka News | India News - Part 55
ಕನ್ನಡ ದುನಿಯಾ
    Dailyhunt JioNews

Kannada Duniya

ʼಚಳಿಗಾಲʼದಲ್ಲಿ ಕೂದಲಿನ ತೇವಾಂಶ ಕಾಪಾಡಲು ಹೀಗೆ ಮಾಡಿ

ಚಳಿಗಾಲದಲ್ಲಿ ಹೆಚ್ಚಿನ ಜನರಿಗೆ ಕಾಡುವ ಸಮಸ್ಯೆ ಎಂದರೆ ಅದು ಕೂದಲುದುರುವ ಸಮಸ್ಯೆ. ಚಳಿಗಾಲದ ಶುಷ್ಕ ಗಾಳಿಯು ನೆತ್ತಿಯಿಂದ ಎಲ್ಲಾ ತೇವಾಂಶವನ್ನು ಹೀರಿಕೊಳ್ಳುತ್ತದೆ. ಇದರಿಂದ ನೆತ್ತಿ ಒಣಗಿ ಕೂದಲು ಉದುರುತ್ತವೆ. Read more…

ಪುರುಷರಿಗೂ ಕಾಡುವ ಹೇಳಲಾರದ ಸಮಸ್ಯೆಗಳಿವು….!

ಮಹಿಳೆಯರಂತೆ ಪುರುಷರೂ ಹಲವು ಹೇಳಲಾರದ ಸಮಸ್ಯೆಗಳಿಂದ ಬಳಲುತ್ತಾರೆ. ಅವುಗಳಲ್ಲಿ ಮುಖ್ಯವಾದುದು ತಲೆ ಬೋಳಾಗುವುದು. ಕಪ್ಪು ಕೂದಲು ಬಣ್ಣ ಬದಲಾಯಿಸಿಕೊಂಡು ಬೆಳ್ಳಗಾಗುವ ಹೊತ್ತಿಗೇ ಕೂದಲು ವಿಪರೀತ ಉದುರಿ ಪುರುಷರ ಮಾನಸಿಕ Read more…

ಚಳಿಗಾಲದಲ್ಲಿ ತ್ವಚೆಯ ಎಲ್ಲ ಸಮಸ್ಯೆಗೆ ಬೆಸ್ಟ್ ಎಳ್ಳೆಣ್ಣೆ….!

ಚಳಿಗಾಲದಲ್ಲಿ ತ್ವಚೆಯ ರಕ್ಷಣೆಗೆ ಎಷ್ಟು ಕಾಳಜಿ ವಹಿಸಿದರೂ ಕಡಿಮೆಯೇ. ಕೆಲವು ನೈಸರ್ಗಿಕ ವಸ್ತುಗಳನ್ನು ಬಳಸುವ ಮೂಲಕ ಒಣ ತ್ವಚೆ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ತೆಂಗಿನೆಣ್ಣೆ ಹಾಗೂ ರೋಸ್ ವಾಟರ್ Read more…

ʼಸೌಂದರ್ಯʼ ವೃದ್ದಿಗೆ ನೆರವಾಗುತ್ತೆ ತೆಂಗಿನ ಹಾಲು

ತೆಂಗಿನಕಾಯಿಯಿಂದ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆಯೊ ಅದಕ್ಕಿಂತಲೂ ಹೆಚ್ಚಿನ ಲಾಭ ತೆಂಗಿನಕಾಯಿಯ ಹಾಲಿನಲ್ಲಿದೆ. ಆರೋಗ್ಯ ಲಾಭದೊಂದಿಗೆ ಸೌಂದರ್ಯ ವೃದ್ಧಿಯನ್ನು ದಯಪಾಲಿಸುವ ಇದನ್ನು ಬಳಸುವ ವಿಧಾನ ನೋಡೋಣ. ತೆಂಗಿನೆಣ್ಣೆಗಿಂತಲೂ ಈ ಹಾಲು Read more…

ಚಳಿಗಾಲದಲ್ಲಿ ಈ ಸೌಂದರ್ಯ ವರ್ಧಕ ಮಾತ್ರ ಬಳಸಬೇಡಿ

ಚಳಿಗಾಲದಲ್ಲಿ ತಂಪಾದ ಗಾಳಿ ಹೆಚ್ಚಾಗಿರುವುದರಿಂದ ಇದು ಚರ್ಮದ ತೇವಾಂಶವನ್ನು ಹೀರಿಕೊಂಡು ನಿಮ್ಮ ಸ್ಕೀನ್ ನ್ನು ಬೇಗ ಡ್ರೈ ಮಾಡುತ್ತದೆ. ಈ ಸಮಸ್ಯೆಯಿಂದ ಚರ್ಮವನ್ನು ರಕ್ಷಿಸಲು ಕೆಲವರು ಚರ್ಮದ ರಕ್ಷಣೆಯ Read more…

ʼಚಳಿಗಾಲʼದಲ್ಲಿ ಪಾದ ಬಿರುಕು ಬಿಡುವುದನ್ನು ತಡೆಗಟ್ಟಲು ಪ್ರತಿದಿನ ಹೀಗೆ ಮಾಡಿ

ಚಳಿಗಾಲದಲ್ಲಿ ಚರ್ಮ ತೇವಾಂಶವನ್ನು ಕಳೆದುಕೊಂಡು ಡ್ರೈ ಆಗುತ್ತದೆ. ಇದರಿಂದ ಹೆಚ್ಚಿನ ಪರಿಣಾಮ ಬೀರುವುದು ಪಾದಗಳ ಮೇಲೆ. ಯಾಕೆಂದರೆ ದೇಹದ ಇತರ ಭಾಗಗಳಿಗೆ ಹೋಲಿಸಿದರೆ ಪಾದದ ಚರ್ಮ ತುಂಬಾ ದಪ್ಪವಾಗಿರುವುದರಿಂದ Read more…

ಸೌಂದರ್ಯ ಮರೆಮಾಚುವ ಚರ್ಮದ ಸಮಸ್ಯೆಗಳಿಗೆ ರಾಮಬಾಣ ರೋಸ್‌ ಪೌಡರ್‌…!

ಗುಲಾಬಿ ಹೂವುಗಳಿಗೆ ಸಾಕಷ್ಟು ಮಹತ್ವವಿದೆ. ಪ್ರೀತಿ ವ್ಯಕ್ತಪಡಿಸಲು, ಶುಭಾಶಯ ಕೋರಲು ಹೀಗೆ ಅನೇಕ ರೀತಿಯಲ್ಲಿ ಗುಲಾಬಿ ಹೂವುಗಳನ್ನು ಬಳಸಲಾಗುತ್ತದೆ. ಗುಲಾಬಿಯಲ್ಲಿರುವ ಆರೋಗ್ಯ ಪ್ರಯೋಜನಗಳ ಬಗ್ಗೆ ಆಯುರ್ವೇದದಲ್ಲಿ ಹೇಳಲಾಗಿದೆ. ಗುಲಾಬಿ Read more…

ನಿಮಗೂ ಕಷ್ಟವಾಗ್ತಿದೆಯಾ ಗುಂಗುರು ಕೂದಲು ನಿರ್ವಹಣೆ..…?

ಗುಂಗುರು ಕೂದಲು ಹೊಂದಿರುವವರು ನಿರ್ವಹಣೆ ಕಷ್ಟ ಎಂಬ ಕಾರಣಕ್ಕೆ ಸ್ಟ್ರೈಟ್ ಮಾಡಿಸಿಕೊಳ್ಳುವುದನ್ನು ನೀವು ಕಂಡಿರಬಹುದು. ಗುಂಗುರು ಕೂದಲು ಕೂಡಾ ನಿಮ್ಮ ಸೌಂದರ್ಯವನ್ನು ದುಪ್ಪಟ್ಟು ಮಾಡಬಹುದು. ಗ್ಲಿಸರಿನ್ ಹೊಂದಿರುವ ಶ್ಯಾಂಪೂ Read more…

ಮುಖದ ಚರ್ಮ ಸುಕ್ಕುಗಟ್ಟುವುದನ್ನು ತಡೆಯಲು ಫಾಲೋ ಮಾಡಿ ಈ ಟಿಪ್ಸ್

ಧೂಳು, ಮಾಲಿನ್ಯ, ಸೂರ್ಯನ ಕಿರಣಗಳಿಂದ ಚರ್ಮ ಬೇಗ ಸುಕ್ಕುಗಟ್ಟುತ್ತದೆ. ಇದಕ್ಕೆ ಸರಿಯಾದ ಆರೈಕೆ ಮಾಡದಿದ್ದರೆ ವಯಸ್ಸಾಗುವ ಮೊದಲೇ ನಿಮ್ಮ ಚರ್ಮ ಸುಕ್ಕುಗಟ್ಟುತ್ತದೆ. ಹಾಗಾಗಿ ಈ ಸುಕ್ಕುಗಳ ಸಮಸ್ಯೆ ನಿವಾರಿಸಲು Read more…

ತ್ವಚೆಯ ಕಲೆ ಮಾಯವಾಗಲು ಬಳಸಿ ಬೇವು

ಯುಗಾದಿ ದಿನ ಸಿಹಿ – ಕಹಿ ಸಮನಾಗಿರಲಿ ಎಂದುಕೊಂಡು ಬೆಲ್ಲದೊಂದಿಗೆ ಬೇವನ್ನು ಸೇವಿಸುತ್ತೇವೆ. ಇದು ಸಾಂಕೇತಿಕವಾಗಿ ಮಾತ್ರವಲ್ಲ, ಅರೋಗ್ಯದ ದೃಷ್ಟಿಯಿಂದಲೂ ಬಹುಪಕಾರಿ ಎಂಬುದು ನಿಮಗೆ ಗೊತ್ತೇ…? ಇದರಲ್ಲಿ ಉರಿಯೂತ Read more…

ಮೇಕಪ್ ಮಾಡುವ ಮೊದಲು ಅನುಸರಿಸಿ ಈ ಕ್ರಮ

ಮೇಕಪ್ ಮಾಡುವುದು ಎಲ್ಲರಿಗೂ ಇಷ್ಟವೇ. ಆದರೆ ಅದನ್ನು ಮಾಡಿಕೊಳ್ಳುವಾಗ ಕಡ್ಡಾಯವಾಗಿ ಅನುಸರಿಸಬೇಕಾದ ಕೆಲವು ಕ್ರಮಗಳನ್ನು ಬಹುತೇಕರು ಮರೆತೇ ಬಿಡುತ್ತಾರೆ. ಅವುಗಳನ್ನು ಇಲ್ಲಿ ತಿಳಿಯೋಣ… ಮೇಕಪ್ ಮಾಡುವ ಮುನ್ನ ಫೌಂಡೇಷನ್ Read more…

ಕೂದಲಿನ ಸಮಸ್ಯೆ ನಿವಾರಿಸಿಕೊಳ್ಳಲು ಹೆಸರುಬೇಳೆಗೆ ಇದನ್ನು ಮಿಕ್ಸ್ ಮಾಡಿ ಬಳಸಿ

ಸುಂದರವಾದ ಕೂದಲು ಹೊಂದಲು ಎಲ್ಲರೂ ಬಯಸುತ್ತಾರೆ. ಅದಕ್ಕಾಗಿ ಹಲವು ವಸ್ತುಗಳನ್ನು ಬಳಸಿದರೂ ಉತ್ತಮ ಫಲಿತಾಂಶ ಸಿಗುವುದಿಲ್ಲ. ಅಂತವರು ಹೆಸರುಬೇಳೆ ಬಳಸಿ ನಿಮ್ಮ ಕೂದಲಿನ ಸಮಸ್ಯೆಯನ್ನು ನಿವಾರಿಸಿ ಆರೋಗ್ಯಕರವಾದ ಕೂದಲನ್ನು Read more…

ಕಾಡುವ ಮೊಡವೆಗೆ ಇಲ್ಲಿದೆ ಸೂಕ್ತ ʼಪರಿಹಾರʼ

ಮುಖದ ಮೇಲೆ ಮೊಡವೆ ಅನ್ನೋದು ಮಹಿಳೆಯರು ಹಾಗೂ ಪುರುಷರಲ್ಲಿ ಸಾಮಾನ್ಯ. ಹಾರ್ಮೋನ್ ಸಮಸ್ಯೆಯಿಂದಾಗಿ ಈ ಮೊಡವೆಗಳು ಕಾಣಿಸಿಕೊಳ್ಳುತ್ತವೆ. ಅದರಲ್ಲೂ ಮಹಿಳೆಯರಲ್ಲಿ 20, 30, 40 ವರ್ಷದವರೆಗೆ ಈ ಮೊಡವೆಗಳು Read more…

‘ಬೇಕಿಂಗ್ ಸೋಡಾ’ ಬಳಸಿ ಈ ಸಮಸ್ಯೆಗಳನ್ನು ನಿವಾರಿಸಿಕೊಳ್ಳಿ

ಬೇಕಿಂಗ್ ಸೋಡಾವನ್ನು ಅಡುಗೆಗೆ ನಾವೆಲ್ಲಾ ಉಪಯೋಗಿಸುತ್ತ ಇರುತ್ತೇವೆ. ಕೇಕ್ ಮಾಡುವಾಗ, ಬಿಸ್ಕೇಟ್ ಮಾಡುವಾಗ ಕೆಲವೊಮ್ಮೆ ಅಡುಗೆ ಮನೆಯ ವಸ್ತುಗಳ ಕ್ಲಿನಿಂಗ್ ಗೆ ಕೂಡ ಈ ಬೇಕಿಂಗ್ ಸೋಡಾ ಸಹಾಯಕಾರಿಯಾಗಿದೆ. Read more…

ಇಲ್ಲಿದೆ ಕಪ್ಪು ಕಲೆಗಳಿಗೆ ‘ಮನೆಯ ಮದ್ದು’

ಕಪ್ಪು ಕಲೆಗಳು ದಿನನಿತ್ಯದ ಅತಿಯಾದ ಧೂಳು, ಕೆಟ್ಟ ಹವಾಮಾನ, ಹೆಚ್ಚಿದ ಬಿಸಿಲಿನಿಂದ ಆಗುವ ಸಾಧ್ಯತೆ ಜಾಸ್ತಿ. ಮುಖದ ಮೇಲೆ ಕಾಣುವ ಕಪ್ಪುಕಲೆಯನ್ನು ಭಂಗು ಎಂದು ಕರೆಯಲಾಗುತ್ತದೆ. ಬಿಸಿಲಿಗೆ ಹೋದರೆ Read more…

ವಿಂಟರ್ ಸೀಸನ್ ನಲ್ಲಿ ತ್ವಚೆ ಕಾಳಜಿ ಮಾಡುವುದು ಹೇಗೆ…?

ಚಳಿಗಾಲ ಬಂತೆಂದರೆ ಕ್ರೀಮ್ ಲೋಷನ್ ಗಳ ಸಂಖ್ಯೆ ಕಬೋರ್ಡ್ ಗಳಲ್ಲಿ ಹೆಚ್ಚಾಗುತ್ತದೆ. ಯಾಕೆಂದರೆ ಅವುಗಳು ಇಲ್ಲದೆ ಹೊರ ಹೋಗಲು ಸಾಧ್ಯವಿಲ್ಲ. ಅದರ ಜೊತೆಗೆ ಮನೆಯಲ್ಲೇ ಸ್ವಲ್ಪ ಕೇರ್ ತೆಗೆದುಕೊಂಡರೆ Read more…

ಮುಖದ ಸೌಂದರ್ಯ ದುಪ್ಪಟ್ಟು ಮಾಡುತ್ತದೆ ಬಿಸಿ ನೀರಿನ ಹಬೆ…..! ಇದರ ಹಿಂದಿದೆ ವೈಜ್ಞಾನಿಕ ಕಾರಣ

ಬ್ಯೂಟಿ ಪಾರ್ಲರ್‌ಗಳಲ್ಲಿ ಬಿಸಿ ನೀರಿನ ಹಬೆ ಕೊಡೋದನ್ನು ನೋಡಿರ್ತೀರಾ. ಕೆಲವರು ಮನೆಯಲ್ಲಿ ಕೂಡ ತಲೆ ಮೇಲೆ ಟವೆಲ್‌ ಹಾಕಿಕೊಂಡು ಸ್ಟೀಮ್‌ ತೆಗೆದುಕೊಳ್ತಾರೆ. ಕೊರೊನಾ ಸಮಯದಲ್ಲಂತೂ ವೈರಸ್‌ನಿಂದ ಪಾರಾಗಲು ಈ Read more…

‘ಸೌಂದರ್ಯ’ ವರ್ಧಕವಾಗಿ ಬೆಳ್ಳುಳ್ಳಿ….!

ಸೀಮಿತವಾದ ಪದಾರ್ಥವಲ್ಲ. ಆಯುರ್ವೇದದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಜ್ವರ, ಕೆಮ್ಮು, ನೆಗಡಿಯಿಂದ ಅರಂಭಿಸಿ ಪಾರ್ಶ್ವವಾಯು, ಹೃದಯದ ಸಮಸ್ಯೆ, ಕ್ಯಾನ್ಸರ್ ರೋಗಗಳ ಮದ್ದಿಗೂ ಇದು ಬಳಕೆಯಾಗುತ್ತದೆ. ಸೌಂದರ್ಯ ವರ್ಧನೆಗೂ ಬೆಳ್ಳುಳ್ಳಿ Read more…

ಬಾಳೆಹಣ್ಣಿನ ಸಿಪ್ಪೆಯ ಉಪಯೋಗಗಳೇನು ಗೊತ್ತಾ…?

ಕಡಿಮೆ ಔಷಧದ ಬಳಕೆಯಿಂದ ಬೆಳೆಯುವ ಬಾಳೆಹಣ್ಣನ್ನು ಸಾಮಾನ್ಯವಾಗಿ ಎಲ್ಲರೂ ತಿನ್ನುತ್ತಾರೆ. ಆರೋಗ್ಯಕ್ಕೆ ಒಳಿತನ್ನು ಮಾಡುವ ಬಾಳೆಹಣ್ಣಿನ ಸಿಪ್ಪೆ ಕೂಡ ಅನೇಕ ಉಪಯೋಗಗಳಿಗೆ ಬರುತ್ತದೆ. ಬಾಳೆಹಣ್ಣನ್ನು ತಿಂದು ಸಿಪ್ಪೆಯನ್ನು ಎಸೆಯುವ ಬದಲು Read more…

ತುರಿಕೆ ಸಮಸ್ಯೆಗೆ ಈಗ ಹೇಳಿ ‘ಗುಡ್ ಬೈ’

ಬೇಸಿಗೆಯಲ್ಲಿ ಚರ್ಮಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅನೇಕ ಜನರು ತುರಿಕೆಯಿಂದ ಕಿರಿಕಿರಿ ಅನುಭವಿಸುತ್ತಾರೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದಿದ್ದಲ್ಲಿ ಗಂಭೀರ ರೂಪ ಪಡೆಯುತ್ತದೆ. ನೀವು ಈ Read more…

ನಿಮ್ಮ ಸೌಂದರ್ಯ ಹೆಚ್ಚಿಸುತ್ತೆ ʼಸೌತೆಕಾಯಿʼ

ಸೌತೆಕಾಯಿ ಸವಿಯಲು ಮಾತ್ರವಲ್ಲ, ಸೌಂದರ್ಯವನ್ನು ಕೂಡ ಹೆಚ್ಚಿಸುತ್ತದೆ. ಬೇಸಿಗೆ ಕಾಲದಲ್ಲಿ ಸೌತೆಕಾಯಿಯನ್ನು ಹೆಚ್ಚಾಗಿ ಬಳಸಲಾಗುತ್ತದೆ. ಬೇಸಿಗೆ ಬಿಸಿಲಿಗೆ ಬಳಲಿದವರಿಗೆ ಸೌತೆಕಾಯಿ ಆನಂದದ ಜೊತೆಗೆ ತಂಪಿನ ಅನುಭವ ನೀಡುತ್ತದೆ. ದೇಹದ Read more…

ಅಂದವಾಗಿ ಕಾಣಲು ಬಳಸಿ ಕ್ಯಾಬೇಜ್

ಕ್ಯಾಬೇಜ್ ಅನ್ನು ಪಲ್ಯ, ಕೂಟು, ದೋಸೆ, ವಡೆ ಮತ್ತಿತರ ರೂಪದಲ್ಲಿ ನಾವು ಸೇವಿಸುತ್ತೇವೆ. ಅದರಿಂದ ಸೌಂದರ್ಯ ವೃದ್ಧಿಯೂ ಸಾಧ್ಯ ಎಂಬುದು ನಿಮಗೆ ತಿಳಿದಿದೆಯೇ. ಹೇಗೆಂದಿರಾ…? ಇದು ಕ್ಯಾಲರಿ ಕಡಿಮೆ Read more…

‘ಡಾರ್ಕ್ ಸರ್ಕಲ್’ ಸಮಸ್ಯೆಗೂ ಇದೆ ಪರಿಹಾರ

ವಯಸ್ಸಾದಂತೆ ಸಹಜವಾಗಿ ಕಾಣಿಸಿಕೊಳ್ಳುವ ಡಾರ್ಕ್ ಸರ್ಕಲ್ ಸಮಸ್ಯೆ ಕೆಲವೊಮ್ಮೆ ಸಣ್ಣ ವಯಸ್ಸಿನವರಲ್ಲೂ ಕಾಣಿಸಿಕೊಂಡು ತೀವ್ರ ಮುಜುಗರಕ್ಕೆ ಈಡು ಮಾಡಿ ಬಿಡುತ್ತದೆ. ಇದರ ನಿವಾರಣೆಗೆ ನಿಮ್ಮ ಜೀವನ ಕ್ರಮದಲ್ಲಿ ಈ Read more…

ಈ ಬಾರಿಯ ದೀಪಾವಳಿ ಹಬ್ಬಕ್ಕೆ ಹೀಗಿರಲಿ ನಿಮ್ಮ ಅಲಂಕಾರ

ಹಬ್ಬ ಬಂತೆಂದರೆ ಹೆಣ್ಣು ಮಕ್ಕಳ ಸಡಗರ ಹೇಳತೀರದು. ದೀಪಾವಳಿ ಹಬ್ಬ ಬರುತ್ತಿದೆ. ಹಬ್ಬದ ಸಂದರ್ಭದಲ್ಲಿ ಮಹಿಳೆಯರು ಅಲಂಕಾರಕ್ಕೆ ಹೆಚ್ಚಿನ ಮಹತ್ವ ಕೊಡುತ್ತಾರೆ. ಬಂಧು ಬಳಗ ಸೇರುವ ಹಬ್ಬದಲ್ಲಿ ಮನೆಯ Read more…

‘ಬಿಳಿ ಕಲೆ’ ಹೋಗಲಾಡಿಸಲು ಇಲ್ಲಿದೆ ಸುಲಭ ಉಪಾಯ

ಬಿಳಿ ಕಲೆ ಚರ್ಮದ ಒಂದು ಕಾಯಿಲೆ. ಇದರಿಂದ ನೋವು, ತುರಿಕೆ ಯಾವುದೂ ಆಗುವುದಿಲ್ಲ. ದೇಹದ ವಿವಿಧ ಭಾಗಗಳಲ್ಲಿ ವಿವಿಧ ಆಕಾರಗಳಲ್ಲಿ ಇದು ಕಾಣಿಸಿಕೊಳ್ಳುತ್ತದೆ. ಕ್ಯಾಲ್ಸಿಯಂ ಕೊರತೆಯಿಂದ ಈ ಕಾಯಿಲೆ Read more…

ಸೌಂದರ್ಯವರ್ಧಕವಾಗಿಯೂ ಬಳಕೆಯಾಗುತ್ತೆ ಆಲೂಗಡ್ಡೆ

ಆಲೂಗಡ್ಡೆಯಿಂದ ದೂರ ಉಳಿಯುವವರೇ ಜಾಸ್ತಿ. ಇದು ಕೊಬ್ಬು ಹೆಚ್ಚಿಸುವುದರಿಂದ ದಪ್ಪವಾಗ್ತಿವೆಂಬ ಭಯ. ಆದರೆ ಆಲೂಗಡ್ಡೆಯಿಂದ ಅನೇಕ ಉಪಯೋಗಗಳಿವೆ. ಇದನ್ನು ಕೇಳಿದ್ರೆ ನೀವು ಆಲೂಗಡ್ಡೆ ಬಳಕೆಯನ್ನು ಜಾಸ್ತಿ ಮಾಡ್ತೀರಾ. ಆಲೂಗಡ್ಡೆಯಲ್ಲಿ Read more…

ಸೌಂದರ್ಯವರ್ಧಕವಾಗಿಯೂ ಬಳಕೆಯಾಗುತ್ತೆ ‘ಆಲೂಗಡ್ಡೆ’

ಆಲೂಗಡ್ಡೆ ಬಾಯಿಗೆ ಮಾತ್ರ ರುಚಿಯಲ್ಲ. ಸೌಂದರ್ಯ ವರ್ಧನೆಯಲ್ಲೂ ಇದರ ಪಾತ್ರ ಬಲು ದೊಡ್ಡದು. ಅದು ಹೇಗೆನ್ನುತ್ತೀರಾ? ಆಲೂಗಡ್ಡೆಯಲ್ಲಿರುವ ಪೊಟಾಷಿಯಂ ನಿಮ್ಮ ತ್ವಚೆಯನ್ನು ಮಾಯ್ಚಿರೈಸ್ ಮಾಡುತ್ತದೆ. ಇದರಲ್ಲಿರುವ ವಿಟಮಿನ್ ಬಿ6 Read more…

ಬಿರುಕು ಬಿಟ್ಟ ತುಟಿಯ ಅಂದಕ್ಕೆ ಮನೆಯಲ್ಲೇ ಇದೆ ಮದ್ದು

ತುಟಿ ಒಣಗಿ ಹೊಳಪು ಕಳೆದುಕೊಂಡಿದ್ದರೆ ಮುಖದ ಸೌಂದರ್ಯ ಎಷ್ಟೇ ಆಕರ್ಷಕವಾಗಿದ್ದರೂ ಅದು ಕಳೆಗುಂದುತ್ತದೆ. ಅಂದ ಹಾಗೆ ಅಡುಗೆ ಮನೆಯೊಳಗಿನ ಕೆಲವು ಸಾಮಗ್ರಿಗಳಿಂದ ಬಿರುಕು ತುಟಿಯನ್ನು ಸುಂದರವಾಗಿಟ್ಟು ಕೊಳ್ಳಲು ಸುಲಭ Read more…

ʼನವರಾತ್ರಿʼಯಲ್ಲಿ 16 ಶೃಂಗಾರಕ್ಕಿದೆ ಮಹತ್ವ

ಶೃಂಗಾರಕ್ಕೆ ಇನ್ನೊಂದು ಹೆಸರು ಮಹಿಳೆ. ನವರಾತ್ರಿಯಲ್ಲಿ ದೇವಿ ದುರ್ಗೆ ಆರಾಧನೆ ನಡೆಯುತ್ತದೆ. ಈ ವೇಳೆ ಮಹಿಳೆಯರಿಗೂ ಹಿಂದೂ ಧರ್ಮದಲ್ಲಿ ಮಹತ್ವ ನೀಡಲಾಗುತ್ತದೆ. ಪ್ರತಿ ದಿನ ದೇವಿಯ ಒಂದೊಂದು ರೂಪವನ್ನು Read more…

ಅಡುಗೆಗೂ ಸೈ….. ಸೌಂದರ್ಯಕ್ಕೂ ಸೈ….. ʼಈರುಳ್ಳಿʼ

ಅಡುಗೆ ಮಾಡುವಾಗ ಉಪಯೋಗಿಸುವ ಸಾಮಾನ್ಯವಾದ ವಸ್ತು ಈರುಳ್ಳಿ. ಇದನ್ನು ಒಗ್ಗರಣೆಗೆ, ಹಸಿಯಾಗಿ, ಪಲ್ಯಕ್ಕೆ… ಹೀಗೆ ಎಲ್ಲಾದಕ್ಕೂ ವಿವಿಧ ರೀತಿಯಲ್ಲಿ ಬಳಸಲಾಗುತ್ತದೆ. ಆದರೆ ಇದೆ ಈರುಳ್ಳಿಯಿಂದ ಕೂದಲ ಸಮಸ್ಯೆ ಹಾಗೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...