alex Certify Beauty | Kannada Dunia | Kannada News | Karnataka News | India News - Part 61
ಕನ್ನಡ ದುನಿಯಾ
    Dailyhunt JioNews

Kannada Duniya

ಮೇಕಪ್ ಹಚ್ಚುವ ವೇಳೆ ಮಾಡಬೇಡಿ ಈ ತಪ್ಪು

ಮೇಕಪ್ ಇಲ್ಲದೆ ಹುಡುಗಿಯರು ಮನೆಯಿಂದ ಹೊರ ಬೀಳೋದಿಲ್ಲ. ಮನೆಯಲ್ಲಿ ಕೂಡ ಮೇಕಪ್ ಮಾಡಿಕೊಂಡೇ ಇರುವವರಿದ್ದಾರೆ. ಪ್ರತಿದಿನ ಮೇಕಪ್ ಗಾಗಿ ಬ್ಯೂಟಿ ಪಾರ್ಲರ್ ಗೆ ಹೋಗಲು ಸಾಧ್ಯವಿಲ್ಲ. ಹಾಗಾಗಿ ಮನೆಯೇ Read more…

ಕೆಲಸಕ್ಕೆ ಹೋಗುವ ಮಹಿಳೆ ಪರ್ಸ್ ನಲ್ಲಿರಲಿ ಈ ವಸ್ತು

ಉದ್ಯೋಗಿ ಮಹಿಳೆಯರಿಗೆ ಸಮಯ ಸಿಗುವುದಿಲ್ಲ. ತರಾತುರಿಯಲ್ಲಿ ಸಿದ್ಧವಾಗಿ ಕಚೇರಿಗೆ ಹೋಗ್ತಾರೆ. ಕೆಲವೊಮ್ಮೆ ಅಚಾನಕ್ ಮೀಟಿಂಗ್ ಅಥವಾ ಯಾವುದೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಾಗುತ್ತದೆ. ಅಂಥ ಸಂದರ್ಭದಲ್ಲಿ ಮಹಿಳೆ ಗೊಂದಲಕ್ಕೀಡಾಗ್ತಾಳೆ. ಪರ್ಸ್ ನಲ್ಲಿ Read more…

ʼಮಹಿಳೆʼಯರಿಗೆ ಉತ್ತಮ ವ್ಯಾಯಾಮ: ಸರ್ವಾಂಗಾಸನ

ಸರ್ವಾಂಗಾಸನ ಇದೊಂದು ಅತ್ಯುತ್ತಮ ವ್ಯಾಯಾಮ. ಶರೀರದ ಸರ್ವಾಂಗಗಳಿಗೆ ಆರೋಗ್ಯ ನೀಡುವ ಆಸನ. ಹಾಗಾಗಿ ಇದನ್ನು ಸರ್ವಾಂಗಾಸನ ಎಂದು ಕರೆಯುತ್ತಾರೆ.ಈ ಆಸನವನ್ನು ಪ್ರತಿನಿತ್ಯ ಮಾಡುವುದರಿಂದ ಮೂಳೆ ರೋಗ ಕಡಿಮೆಯಾಗುತ್ತದೆ. ಜ್ಞಾಪಕಶಕ್ತಿ Read more…

ತ್ವಚೆ ಮೇಲಿನ ಕಪ್ಪು ಕಲೆ ಹೋಗಲಾಡಿಸಲು ಇಲ್ಲಿದೆ ಸುಲಭ ‘ಉಪಾಯ’

ಸುಂದರವಾಗಿ ಕಾಣಬೇಕೆಂದು ಪ್ರತಿಯೊಬ್ಬರು ಬಯಸ್ತಾರೆ. ಆದ್ರೆ ವಯಸ್ಸಾದಂತೆ ಚರ್ಮ ಕಾಂತಿ ಕಳೆದುಕೊಳ್ಳುತ್ತದೆ. ಹಳೆ ಕಲೆಗಳು ಕಪ್ಪು ಬಣ್ಣಕ್ಕೆ ತಿರುಗಿ ಚರ್ಮದ ಸೌಂದರ್ಯವನ್ನು ಮತ್ತಷ್ಟು ಹಾಳು ಮಾಡುತ್ತದೆ. ಇದನ್ನು ಹೋಗಲಾಡಿಸಲು Read more…

ʼಲೆಗ್ಗಿಂಗ್ʼ ಖರೀದಿಗೂ ಮುನ್ನ ಇದು ತಿಳಿದಿರಲಿ..…!

ಇತ್ತೀಚಿನ ದಿನಗಳಲ್ಲಿ ಹುಡುಗಿಯರು ಪ್ಯಾಂಟ್ ಬದಲು ಲೆಗ್ಗಿಂಗ್, ಪಲಾಜೋ ಇಷ್ಟಪಡ್ತಾರೆ. ಕುರ್ತಾ ಜೊತೆ ಲೆಗ್ಗಿಂಗ್ ಅಥವಾ ಪಲಾಜೋ ಆರಾಮದ ಅನುಭವ ನೀಡುತ್ತದೆ. ಜೊತೆಗೆ ಈಗಿನ ಫ್ಯಾಷನ್ ಕೂಡ ಹೌದು. Read more…

ಆಕರ್ಷಕ ʼಗುಲಾಬಿʼ ತುಟಿಗೆ ಇಲ್ಲಿದೆ ಟಿಪ್ಸ್

ಸುಂದರ ತುಟಿಗಳಿಗಾಗಿ ಹುಡುಗಿಯರು ಲಿಪ್ ಸ್ಟಿಕ್ ಹಚ್ಚುತ್ತಾರೆ. ಆದ್ರೆ ಈ ಸೌಂದರ್ಯ ವರ್ದಕ ತುಟಿಗಳ ಬಣ್ಣವನ್ನು ಬದಲಾಯಿಸುತ್ತದೆ. ತುಟಿ ಕಪ್ಪಗಾಗುತ್ತದೆ. ಜೊತೆಗೆ ತುಟಿಗಳು ಬಿರುಕು ಬಿಡಲು ಶುರುವಾಗುತ್ತವೆ. ಇದ್ರಿಂದ Read more…

ಬ್ಲಾಕ್ ಹೆಡ್ಸ್ ದೂರ ಮಾಡುತ್ತೆ ಈ ವಸ್ತು

ಕಪ್ಪು ಕಲೆಗಳು ಅಂದ್ರೆ ಬ್ಲಾಕ್ ಹೆಡ್ಸ್ ಮುಖದ ಸೌಂದರ್ಯವನ್ನು ಹಾಳು ಮಾಡುತ್ತವೆ. ಕೆಲ ಮಹಿಳೆಯರ ಮೂಗಿನ ಮೇಲೆ ಈ ಕಪ್ಪು ಕಲೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಆಯ್ಲಿ ಚರ್ಮದಿಂದಾಗಿ ಮುಖದ Read more…

‘ಮಳೆಗಾಲ’ದಲ್ಲಿ ಪಾದದ ರಕ್ಷಣೆ ಹೀಗಿರಲಿ

ಮಳೆಗಾಲ ಸಾಮಾನ್ಯವಾಗಿ ಎಲ್ಲರಿಗೂ ಇಷ್ಟ. ಮಳೆಗಾಲ ಈಗಾಗಲೆ ಶುರುವಾಗಿದೆ. ಮಳೆಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಕಾಡುವುದು ಸಾಮಾನ್ಯ. ತೇವಾಂಶದಿಂದಾಗಿ ಪಾದಗಳು ಹಾಗೂ ಬೆರಳುಗಳ ಮಧ್ಯೆ ಕೊಳೆಯುವ ಸಮಸ್ಯೆ ಕೆಲವರನ್ನು ಕಾಡುತ್ತದೆ. Read more…

ತೂಕ ಇಳಿಸಲು ʼಮೊಳಕೆʼ ಧಾನ್ಯ ಬೆಸ್ಟ್

ವಾರಕ್ಕೊಮ್ಮೆ ಮೊಳಕೆ ಧಾನ್ಯಗಳನ್ನು ಸೇವಿಸುವುದರಿಂದ ಹಲವಾರು ರೋಗಗಳಿಂದ ದೂರವಿರಬಹುದು. ಮೊಳಕೆ ಬರಿಸಿದ ಆಹಾರ ಪದಾರ್ಥಗಳಿಂದ ಹೆಚ್ಚಿನ ಪೌಷ್ಟಿಕಾಂಶ ದೊರೆಯುತ್ತದೆ. ಮೊಳಕೆ ಬರಿಸುವುದರಿಂದ ನಾರಿನಾಂಶ ಅಧಿಕಗೊಳ್ಳುತ್ತದೆ. ಇವು ಜೀರ್ಣ ಕ್ರಿಯೆಗೆ Read more…

ಮದುವೆ ನಂತ್ರ ʼಮಹಿಳೆʼಯರು ಯಾಕೆ ದಪ್ಪಗಾಗ್ತಾರೆ ಗೊತ್ತಾ…?

ಮದುವೆಗಿಂತ ಮೊದಲು ಹೀಗಿರಲಿಲ್ಲ. ಈಗ ತುಂಬಾ ದಪ್ಪವಾಗ್ಬಿಟ್ಟಿದ್ದೇನೆ. ಇದು ಮದುವೆಯಾದ ಎಲ್ಲ ಮಹಿಳೆಯರು ಸಾಮಾನ್ಯವಾಗಿ ಹೇಳುವ ಮಾತು. ಮದುವೆಗಿಂತ ಮೊದಲು ತೆಳ್ಳಗಿರುವ ಹುಡುಗಿಯರು ಮದುವೆಯಾದ್ಮೇಲೆ ದಪ್ಪಗಾಗಿಬಿಡ್ತಾರೆ. ಇದಕ್ಕೆ ಕಾರಣವೇನು Read more…

ಕೂದಲುದುರುವ ಸಮಸ್ಯೆ ನಿನಾರಣೆಗೆ ಇಲ್ಲಿದೆ ಬೆಸ್ಟ್‌ ರೆಮಿಡಿ

ಉದುರುವ ಸಮಸ್ಯೆಯಿಂದ ಬಳಲದವರಿಲ್ಲ. ಯಾವ ಶ್ಯಾಂಪು ಹಾಕಿದರೂ ಕೂದಲು ಉದುರುವುದು ನಿಲ್ಲುವುದಿಲ್ಲ ಎಂದು ದೂರುತ್ತಿರುತ್ತಾರೆ. ಈ ಸಮಸ್ಯೆ ನಿವಾರಣೆಗೆ ಅಪರೂಪದ ಮನೆ ಮದ್ದಿದೆ. ಅದ್ಯಾವುದು ನಿಮಗೆ ಗೊತ್ತೇ…? ಎರಡು Read more…

ಈರುಳ್ಳಿ ಬಳಸಿ: ಸೌಂದರ್ಯ ಹೆಚ್ಚಿಸಿಕೊಳ್ಳಿ

ಈರುಳ್ಳಿಯನ್ನು ಅಡುಗೆಯಲ್ಲಿ ಬಳಸುತ್ತಾರೆ, ಇದು ಅಡುಗೆಯ ರುಚಿಯನ್ನು ಹೆಚ್ಚಿಸುತ್ತದೆ. ಹಾಗೇ ಇದು ಆರೋಗ್ಯಕ್ಕೆ ಹಾಗೂ ಕೂದಲ ಬೆಳವಣೆಗೆಗೆ ಸಹಕಾರಿ ಎಂಬುದು ಎಲ್ಲರಿಗೂ ತಿಳಿದೆ ಇದೆ. ಆದರೆ ಇದರಿಂದ ಚರ್ಮದ Read more…

ಮಕ್ಕಳಿಗೆ ಕಾಡಿಗೆ ಹಚ್ಚುವ ಮೊದಲು ನಿಮಗಿದು ತಿಳಿದಿರಲಿ

ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ Read more…

‘ಗ್ಯಾಂಗ್ರೀನ್’ ಗೆ ಇಲ್ಲಿದೆ ಸುಲಭ ಪರಿಹಾರ

ಗ್ಯಾಂಗ್ರೀನ್ ಎಂದರೆ ದೇಹದ ಒಂದು ಅಂಗಕ್ಕೆ ಸರಿಯಾಗಿ ರಕ್ತ ಸಂಚಾರ ಆಗದಿರುವುದು. ಆಕ್ಸಿಜನ್, ನ್ಯೂಟ್ರಿಶನ್ಸ್ ಕೊರತೆಯಾದಾಗ ಪೋಷಕಾಂಶಗಳ ಕೊರತೆ ಆಗುತ್ತದೆ. ಆ ಭಾಗದ ಅಂಗ ಕೊಳೆಯುತ್ತ ಹೋಗುತ್ತದೆ. ಇದನ್ನೇ Read more…

ಮುಖದ ಹೊಳಪಿಗೆ ಬೆಸ್ಟ್ ಕಡಲೆಹಿಟ್ಟಿನ ʼಫೇಸ್ ಪ್ಯಾಕ್ʼ

ಕಡಲೆಹಿಟ್ಟಿನ ಪೇಸ್ಟ್ ಅನ್ನು ಮುಖಕ್ಕ ಹಚ್ಚಿಕೊಳ್ಳುವುದು ಅತ್ಯುತ್ತಮ ಫೇಸ್ ಪ್ಯಾಕ್ ಗಳಲ್ಲಿ ಒಂದು ಎಂಬುದು ನಿಮಗೆ ತಿಳಿದಿರಬಹುದು. ಕಡಿಮೆ ವೆಚ್ಚದಲ್ಲಿ ಮನೆಯಲ್ಲೇ ಕುಳಿತು ಮುಖದ ಸೌಂದರ್ಯ ಹೆಚ್ಚಿಸುವ ಈ Read more…

ಹೊಟ್ಟೆ ಬೊಜ್ಜು ಕರಗಿಸಲು ಹೀಗೆ ಮಾಡಿ

ಅನಗತ್ಯ ಬೊಜ್ಜಿನಿಂದ ನಮ್ಮ ದೇಹ ಸೌಂದರ್ಯ ಹಾಳಾಗುವುದು ಮಾತ್ರವಲ್ಲ, ಅದು ಆರೋಗ್ಯದ ಮೇಲೆ ಕೂಡ ಪರಿಣಾಮ ಬೀರುತ್ತದೆ. ಲಾಕ್ ಡೌನ್ ನ ಈ ಸಮಯದಲ್ಲಿ ಮನೆಯಲ್ಲೇ ಕುಳಿತು ಈ Read more…

ಕಣ್ಣುಗಳ ಆಯಾಸ ಕಡಿಮೆ ಮಾಡಲು ಸುಲಭದ ಐ ಮಾಸ್ಕ್‌ಗಳು

ಕಣ್ಣುಗಳು ನಮ್ಮ ಮುಖದ ಸೌಂದರ್ಯಕ್ಕೆ ಕಳಶವಿದ್ದಂತೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಗಂಟೆಗಟ್ಟಲೆ ಕಂಪ್ಯೂಟರ್‌ ಹಾಗೂ ಮೊಬೈಲ್‌ ಬಳಸುವುದರಿಂದ ಕಣ್ಣುಗಳಿಗೆ ಹಾನಿಯಾಗ್ತಿದೆ. ಕಣ್ಣುಗಳಲ್ಲಿ ಉರಿ, ಆಯಾಸ, ಊತ ಮತ್ತು ಭಾರವಾದಂತೆ Read more…

ದಟ್ಟವಾದ, ಕಪ್ಪನೆ ಹುಬ್ಬು ಪಡೆಯಲು ಇಲ್ಲಿದೆ ಟಿಪ್ಸ್

ಈರುಳ್ಳಿ ಅಡುಗೆ ರುಚಿ ಹೆಚ್ಚಿಸುವ ಜೊತೆಗೆ ಸೌಂದರ್ಯವರ್ಧಕವೂ ಹೌದು. ಇದ್ರಲ್ಲಿರುವ ಸಲ್ಫರ್, ಸೆಲೆನಿಯಂ, ವಿಟಮಿನ್ ಬಿ ಹುಬ್ಬನ್ನು ಸುಂದರ ಹಾಗೂ ಬಲಪಡಿಸುತ್ತವೆ. ನಿಮ್ಮ ತೆಳುವಾದ ಹುಬ್ಬು ನಿಮ್ಮ ಮುಖದ Read more…

ಸದಾ ಲಿಪ್ ಬಾಮ್ ಹಚ್ಚಿಕೊಳ್ಳುವ ಮುನ್ನ ಇದನ್ನೊಮ್ಮೆ ಓದಿ

ನಯವಾದ ಹಾಗೂ ಮೃದುವಾದ ತುಟಿಗಳನ್ನು ಪಡೆಯಲು ಬಹುತೇಕ ಮಹಿಳೆಯರು ಲಿಪ್ ಬಾಮ್ ಹಚ್ಚಿಕೊಳ್ತಾರೆ. ತುಟಿಯ ಸೌಂದರ್ಯ ಹೆಚ್ಚಿಸಿಕೊಳ್ಳಲು ಹಚ್ಚಿಕೊಳ್ಳುವ ಲಿಪ್ ಬಾಮ್ ತುಟಿಗೆ ಲಾಭ ನೀಡುವ ಬದಲು ಸಾಕಷ್ಟು Read more…

ʼವೈಟ್ ಹೆಡ್ಸ್ʼ ನಿವಾರಿಸಬೇಕಾ…? ಇಲ್ಲಿದೆ ಟಿಪ್ಸ್…..!

ಎಣ್ಣೆ ಪದಾರ್ಥಗಳಿಂದ ವೈಟ್ ಹೆಡ್ಸ್ ಸಮಸ್ಯೆ ಹೆಚ್ಚುತ್ತದೆ. ಕೂದಲು ಮತ್ತು ಸತ್ತ ಚರ್ಮದ ಕೋಶದೊಳಗೆ ಕುಳಿತ ಬ್ಯಾಕ್ಟೀರಿಯಾಗಳು ಬೆಳೆಯುತ್ತಲೇ ಈ ಸಮಸ್ಯೆ ವಿಪರೀತವಾಗುತ್ತದೆ. ಇವೇ ಕ್ರಮೇಣ ವೈಟ್ ಹೆಡ್ಸ್ Read more…

ತಲೆ ಕೂದಲಲ್ಲಿ ಬೆವರಿನ ವಾಸನೆ ಬರುವುದನ್ನು ತಡೆಯಲು ಬಳಸಿ ಈ ಮನೆಮದ್ದು

ತಲೆಯಲ್ಲಿ ಹೆಚ್ಚಾಗಿ ಬೆವರು ಬರುವುದರಿಂದ ಮತ್ತು ಕೊಳೆಯ ಕಾರಣದಿಂದ ತಲೆ ಕೂದಲು ವಾಸನೆ ಬರಲು ಶುರುವಾಗುತ್ತದೆ. ಇದರಿಂದ ಬೇರೆಯವರ ಬಳಿ ಹೋಗಲು ಮುಜುಗರವಾಗುತ್ತದೆ. ಕೂದಲು ಈ ರೀತಿ ವಾಸನೆ Read more…

ʼಸೌಂದರ್ಯʼ ಹೆಚ್ಚಿಸುವ ಅಡುಗೆ ಸೋಡಾ

ಅಡುಗೆ ಸೋಡಾದ ಉಪಯೋಗ ನಿಮಗೆಲ್ಲಾ ತಿಳಿದೇ ಇದೆ. ಇದನ್ನು ಇತಿಮಿತಿಯಲ್ಲಿ ಬಳಸಿ, ಸೊಗಸಾದ ಇಡ್ಲಿ, ರುಚಿಕರ ಬನ್ಸ್, ಮೃದುವಾದ ದೋಸೆ ಮತ್ತಿತರ ತಿನಿಸುಗಳನ್ನು ತಯಾರಿಸಬಹುದು. ಆದರೆ ಸೌಂದರ್ಯ ಹೆಚ್ಚಿಸುವಲ್ಲಿಯೂ Read more…

ಮನೆಯಲ್ಲೇ ಮಾಡಿ ರಾಸಾಯನಿಕಗಳಿಲ್ಲದ ʼವ್ಯಾಕ್ಸಿಂಗ್ʼ

ಯಾವುದೇ ರಾಸಾಯನಿಕಗಳನ್ನು ಬಳಸದೆ ಮನೆಯಲ್ಲೇ ವ್ಯಾಕ್ಸಿಂಗ್ ತಯಾರಿಸಬಹುದು. ಬ್ಯೂಟಿಪಾರ್ಲರ್ ಗೆ ತೆರಳದೆ ಸೌಂದರ್ಯದ ಕಾಳಜಿ ವಹಿಸುವ ಸುಲಭ ಟಿಪ್ಸ್ ಇಲ್ಲಿದೆ. ಎರಡು ಕಪ್ ಸಕ್ಕರೆಗೆ, ಕಾಲು ಕಪ್ ನೀರು Read more…

ಡಾರ್ಕ್ ಸರ್ಕಲ್ ಸಮಸ್ಯೆಗೆ ಹೇಳಿ ʼಗುಡ್ ಬೈʼ

ವಿಪರೀತ ಆಯಾಸವಾದಾಗ, ನಿದ್ದೆ ಕಡಿಮೆಯಾದಾಗ, ದೇಹಕ್ಕೆ ವಿಟಮಿನ್ ಗಳ ಕೊರತೆ ಉಂಟಾದಾಗ ಕಣ್ಣಿನ ಕೆಳಭಾಗದಲ್ಲಿ ಕಪ್ಪು ವರ್ತುಲ ಕಾಣಿಸಿಕೊಳ್ಳುತ್ತದೆ. ಇದನ್ನು ನಿವಾರಿಸುವ ಬಗೆ ಇಲ್ಲಿದೆ ಕೇಳಿ. ದಿನಕ್ಕೆ ಕನಿಷ್ಠ Read more…

ನಿಂಬೆ ಹಣ್ಣಿಗೆ ಈ ವಸ್ತುಗಳನ್ನು ಬೆರೆಸಿ ಕೂದಲಿಗೆ ಹಚ್ಚಿದರೆ ತಲೆಹೊಟ್ಟು ಮಾಯ

ನಿಂಬೆ ಹಣ್ಣು ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಲ್ ಗುಣಗಳಿದ್ದು, ಇದರಿಂದ ಹಲವು ಕಾಯಿಲೆಗಳನ್ನು ಗುಣಪಡಿಸಬಹುದು. ಅಲ್ಲದೇ ಈ ನಿಂಬೆ ಹಣ್ಣಿನಿಂದ ಕೂದಲಿನ ಸಮಸ್ಯೆಗಳನ್ನು ಕೂಡ ನಿವಾರಿಸಿಕೊಳ್ಳಬಹುದು. Read more…

ಪಾರ್ಟಿಗೆ ಹೋಗುವ ವೇಳೆ ಈ ಫೇಶಿಯಲ್ ಬೆಸ್ಟ್

ಪಾರ್ಟಿ ಅಥವಾ ಮದುವೆಗೆ ಹೋಗುವಾಗ ಹುಡುಗಿಯರು ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಳ್ತಾರೆ. ದುಬಾರಿ ಸೌಂದರ್ಯ ಉತ್ಪನ್ನಗಳನ್ನು ಬಳಸ್ತಾರೆ. ಕೆಲಸಕ್ಕೆ ಹೋಗುವ ಹುಡುಗಿಯರಿಗೆ ಸಾಕಷ್ಟು ಸಮಯ ಸಿಗೋದಿಲ್ಲ. ಕೆಲವೊಮ್ಮೆ ಕಚೇರಿಯಿಂದ ಮದುವೆಗೆ Read more…

ಸೌಂದರ್ಯವರ್ಧಕವಾಗಿ ‘ಕೊತ್ತಂಬರಿ ಸೊಪ್ಪು’

ಸಾರು, ಸಾಂಬಾರಿಗೆ ಮಾತ್ರವಲ್ಲ, ಕೊತ್ತಂಬರಿ ಸೊಪ್ಪು ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ಚರ್ಮದ ಕಾಂತಿಗೆ ಕೊತ್ತಂಬರಿ ಸೊಪ್ಪನ್ನು ಹೇಗೆ ಬಳಸಬಹುದು ಅಂತ ನೀವೂ ತಿಳಿದುಕೊಳ್ಳಿ. ಕೊತ್ತಂಬರಿ ಸೊಪ್ಪು – ಅಲೋವೆರಾ Read more…

ನಿಮ್ಮ ‘ವಾರ್ಡ್ ರೋಬ್’ ಅಂದವಾಗಿ ಕಾಣಲು ಅನುಸರಿಸಿ ಈ ಟಿಪ್ಸ್

ಬಟ್ಟೆ ಹಾಗೂ ಅಮೂಲ್ಯ ವಸ್ತುಗಳನ್ನಿಡಲು ಬೀರು ಬಹಳ ಮುಖ್ಯ. ಬೀರುವಿನಲ್ಲಿ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದರೆ ನೋಡಲು ಚೆನ್ನಾಗಿ ಕಾಣೋದಿಲ್ಲ. ಹಾಗೆ ಬೇಕಾದ ತಕ್ಷಣ ವಸ್ತುಗಳು ಕೈಗೆ ಸಿಗೋದಿಲ್ಲ. ಹಾಗಾಗಿ ಬಟ್ಟೆ Read more…

ಮಹಿಳೆಯರೇ ರಾತ್ರಿ ‘ಬ್ರಾ’ ಧರಿಸುವ ಮುನ್ನ

ಸೌಂದರ್ಯಕ್ಕೆ ಕೊಟ್ಟಷ್ಟು ಮಹತ್ವವನ್ನು ಆರೋಗ್ಯಕ್ಕೆ ಮಹಿಳೆಯರು ನೀಡುವ ಅಗತ್ಯವಿದೆ. ದಿನವಿಡಿ ಕೆಲಸ ಮಾಡುವ ಮಹಿಳೆಯರಿಗೆ ರಾತ್ರಿ ವಿಶ್ರಾಂತಿ ಅತ್ಯಗತ್ಯ. ಸರಿಯಾದ ಆಹಾರ-ನಿದ್ರೆ ಜೊತೆಗೆ ರಾತ್ರಿ ಮಲಗುವ ವೇಳೆ ಧರಿಸುವ Read more…

ಮನೆ ಗೋಡೆ ʼಅಲಂಕಾರʼಕ್ಕೆ ಸುಲಭ ಟಿಪ್ಸ್

ಮನೆ ಸುಂದರ ಮತ್ತು ಸ್ವಚ್ಛವಾಗಿರಬೇಕೆಂದು ಪ್ರತಿಯೊಬ್ಬರು ಬಯಸ್ತಾರೆ.  ಮನೆಯ ಅಲಂಕಾರಕ್ಕೆ, ಪೀಠೋಪಕರಣ, ಅಲಂಕಾರಿಕ ವಸ್ತುಗಳ ಜೊತೆ ಗೋಡೆಗಳ ಸೌಂದರ್ಯವೂ ಅಷ್ಟೇ ಮುಖ್ಯ. ಹೆಚ್ಚಿನ ಜನರು ದುಬಾರಿ ಮೌಲ್ಯದ ವಸ್ತುಗಳನ್ನಿಟ್ಟು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...