alex Certify Beauty | Kannada Dunia | Kannada News | Karnataka News | India News - Part 65
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳ ಮುಖದ ‘ಕಾಂತಿ’ ಹೆಚ್ಚಿಸಲು ಇದನ್ನೊಮ್ಮೆ ಟ್ರೈ ಮಾಡಿ

ಮಕ್ಕಳ ತ್ವಚೆ ತುಂಬಾ ಸೂಕ್ಷ್ಮವಾಗಿರುತ್ತದೆ. ಯಾವುದ್ಯಾವುದೋ ಕೆಮಿಕಲ್ ಯುಕ್ತ ಕ್ರೀಂ, ಲೋಷನ್ ಗಳನ್ನು ಅವರ ತ್ವಚೆಗೆ ಹಚ್ಚುವ ಬದಲು ಮನೆಯಲ್ಲಿನ ಸಿಗುವ ವಸ್ತುಗಳನ್ನು ಉಪಯೋಗಿಸಿ ಅವರ ತ್ವಚೆಯನ್ನು ನಳನಳಿಸುವಂತೆ Read more…

ಕಾಂತಿಯುಕ್ತ ಮುಖಕ್ಕಾಗಿ ನೈಸರ್ಗಿಕ ಫೇಸ್ ಮಾಸ್ಕ್

ಹೊಳೆಯುವ ಚರ್ಮ, ಸುಂದರ ಮುಖ ತಮ್ಮದಾಗಬೇಕು ಅನ್ನೋ ಆಸೆ ಎಲ್ಲರಿಗೂ ಇರುತ್ತೆ. ಅದಕ್ಕಾಗಿ ಕೆಲವೊಂದು ನೈಸರ್ಗಿಕ ಫೇಸ್ ಮಾಸ್ಕ್ ಗಳನ್ನು ನೀವು ಬಳಸಬಹುದು. ಅವೊಕಾಡೊ, ಆಲಿವ್ ಆಯಿಲ್ ಸೇರಿದಂತೆ Read more…

ಪರಿಣಾಮಕಾರಿ ಸೌಂದರ್ಯವರ್ಧಕವಾಗಿ ಕೆಲಸ ಮಾಡುತ್ತೆ ʼಐಸ್ ಕ್ಯೂಬ್ʼ

ಬೇಸಿಗೆ ಬಂತೆಂದ್ರೆ ಐಸ್ ಕ್ಯೂಬ್ ನೆನಪಿಗೆ ಬರುತ್ತದೆ. ಬಿಸಿಲ ಬೇಗೆಗೆ ದಣಿದಿರುವವರು ಕೂಲ್ ಆಗಲು ಐಸ್ ಕ್ಯೂಬ್ ಮೊರೆ ಹೋಗ್ತಾರೆ. ತಿನ್ನುವ, ಕುಡಿಯುವುದಕ್ಕೆ ಮಾತ್ರ ಐಸ್ ಕ್ಯೂಬ್ ಸೀಮಿತವಾಗಿಲ್ಲ. Read more…

ನೀವೂ ರಾತ್ರಿ ತಲೆ ಸ್ನಾನ ಮಾಡ್ತೀರಾ..….?

ಅನೇಕ ಮಹಿಳೆಯರು ಬೆಳಿಗ್ಗೆ ತಲೆ ಸ್ನಾನ ಮಾಡಲು ಇಷ್ಟಪಡುವುದಿಲ್ಲ. ರಾತ್ರಿ ಕೂದಲು ತೊಳೆದ ಮಲಗುತ್ತಾರೆ. ಆದರೆ ರಾತ್ರಿಯಲ್ಲಿ ನಿಮ್ಮ ತಲೆ ಕೂದಲು ತೊಳೆಯುವುದು ಕೂದಲಿಗೆ ಸಾಕಷ್ಟು ಹಾನಿಯನ್ನುಂಟು ಮಾಡುತ್ತದೆ. Read more…

ಹೊಳೆಯುವ ಕೂದಲು ನಿಮ್ಮದಾಗಬೇಕಾ..…?

ಕೂದಲಿನ ಆರೋಗ್ಯ ಕಾಪಾಡಿಕೊಳ್ಳುವುದೇ ಈಗ ದೊಡ್ಡ ಸಮಸ್ಯೆಯಾಗಿದೆ. ಕೂದಲು ಉದುರುವುದು, ತಲೆಹೊಟ್ಟು, ಬೆಳ್ಳಗಾಗುವುದು ಹೀಗೆ ಅನೇಕ ಸಮಸ್ಯೆಗಳು ಕಾಡುತ್ತದೆ. ಸರಿಯಾದ ಊಟ ನಿದ್ರೆ ಇಲ್ಲದಿರುವುದು, ಧೂಳು, ಬಿಸಿಲಿನಿಂದ ಕೂದಲು Read more…

ಮುಲ್ತಾನಿ ಮಿಟ್ಟಿ ಪ್ಯಾಕ್ ನಿಂದ ಇದೆ ಇಷ್ಟೆಲ್ಲಾ ಲಾಭ…!

ಸೌಂದರ್ಯ ಹೆಚ್ಚಿಸುವಲ್ಲಿ ಮುಲ್ತಾನಿ ಮಿಟ್ಟಿ ಹೆಚ್ಚಿನ ಪಾತ್ರ ವಹಿಸುತ್ತದೆ. ಮುಖದಲ್ಲಿನ ಎಣ್ಣೆಯ ಅಂಶ ಕಡಿಮೆ ಮಾಡಿ. ಚರ್ಮವನ್ನು ನಳನಳಿಸುವಂತೆ ಮಾಡುತ್ತದೆ. ಸಾಕಷ್ಟು ಚರ್ಮಕ್ಕೆ ಸಂಬಂಧಪಟ್ಟ ಸಮಸ್ಯೆಗಳನ್ನು ನಿವಾರಿಸುವ ಗುಣ Read more…

‘ಡ್ರೈ ಸ್ಕಿನ್’ ಸಮಸ್ಯೆ ದೂರಮಾಡುತ್ತೆ ಮನೆಯಲ್ಲಿಯೇ ತಯಾರಿಸಿದ ಈ ಬಾಡಿ ಲೋಶನ್

ಚಳಿಗಾಲದಲ್ಲಿ ಬಿಸಿ ನೀರಿನ ಸ್ನಾನ ಮಾಡುವುದರಿಂದ ಚರ್ಮದ ಮಾಯಿಶ್ಚರೈಸರ್ ಕಳೆದು ಹೋಗಿ ಚರ್ಮವು ಬೇಗ ಒಣಗುತ್ತದೆ. ಹಾಗಾಗಿ ಸ್ನಾನ ಮಾಡಿದ ತಕ್ಷಣ ಮನೆಯಲ್ಲಿಯೇ ತಯಾರಿಸಿದ ಈ ಬಾಡಿಲೋಷನ್ ನ್ನು Read more…

ʼಮದುವೆʼ ದಿನ ಸುಂದರವಾಗಿ ಕಾಣಬೇಕೆಂದ್ರೆ ಮಾಡಬೇಡಿ ಈ ತಪ್ಪು

ಮದುವೆ ಎಂಬುದು ಜೀವನದಲ್ಲಿ ಒಮ್ಮೆ ಮಾತ್ರ ಆಗುವಂತದು. ಮದುವೆ ದಿನದಂದು ಸುಂದರವಾಗಿ ಕಾಣಬೇಕೆಂಬ ಆಸೆ ಎಲ್ಲಾ ಹುಡುಗಿಯರಿಗೂ ಇದ್ದೇ ಇರುತ್ತದೆ. ಅಂತವರು ಮುಖದ ಅಂದ ಕೆಡಿಸುವಂತಹ ಈ ತಪ್ಪುಗಳನ್ನು Read more…

ಮುಖದ ಮೇಲಿನ ಕಪ್ಪು ಮಚ್ಚೆ ಹೋಗಲಾಡಿಸಲು ಅಡುಗೆ ಮನೆಯಲ್ಲೇ ಇದೆ ಮದ್ದು

ಸುಂದರವಾಗಿ ಕಾಣಬೇಕು ಅನ್ನೋದು ಎಲ್ಲರ ಆಸೆ. ಆದ್ರೆ ಮುಖದ ಮೇಲೆ ಕಾಣಿಸಿಕೊಳ್ಳುವ ಕಪ್ಪು ಚುಕ್ಕೆಗಳು, ಕಲೆಗಳು ನಮ್ಮ ಸೌಂದರ್ಯವನ್ನೇ ಹಾಳು ಮಾಡಿಬಿಡುತ್ತವೆ. ಎಷ್ಟೇ ಸೌಂದರ್ಯ ಉತ್ಪನ್ನಗಳನ್ನು ಬಳಸಿದ್ರೂ ಈ Read more…

ಬಟ್ಟೆ ಹಾಕಲು ಸೋಮಾರಿತನ, ಮೈತುಂಬಾ ಹಚ್ಚೆ ಹಾಕಿಸಿಕೊಂಡುಬಿಟ್ಲು ಮಹಿಳೆ….!

ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಕ್ರೇಝ್‌ ಹೆಚ್ಚುತ್ತಲೇ ಇದೆ. ಸೆಲೆಬ್ರಿಟಿಗಳನ್ನು ನೋಡಿ ಜನಸಾಮಾನ್ಯರು ಕೂಡ ಬಗೆ ಬಗೆಯ ಹಚ್ಚೆಗಳನ್ನು ಹಾಕಿಸಿಕೊಳ್ತಾರೆ. ಇಲ್ಲೊಬ್ಬ ಮಹಿಳೆ ಟ್ಯಾಟೂಗಳಿಗಾಗಿ ಲಕ್ಷಗಟ್ಟಲೆ ಹಣ ಖರ್ಚು ಮಾಡಿದ್ದಾಳೆ. Read more…

ನಿಮ್ಮ ಹೇರ್ ರೂಟ್ಸ್ ಗೆ ಇಲ್ಲಿದೆ ʼನೈಸರ್ಗಿಕʼ ಪರಿಹಾರ

ದುರ್ಬಲವಾದ ಕೂದಲಿನ ಬೇರುಗಳು ತೆಳುವಾಗಿದ್ದು, ಕೂದಲಿನ ಬ್ರೇಕೇಜ್ ಗೆ ಕಾರಣವಾಗಬಹುದು. ಇದರ ಬಗ್ಗೆ ಹೆಚ್ಚಿನ ಮಹಿಳೆಯರಿಗೆ ತಿಳಿದಿರುವುದಿಲ್ಲ. ಈ ಸಮಸ್ಯೆಗಳಿಂದ ಹೊರ ಬರಲು ಮನೆಯಲ್ಲೇ ಪಾಲಿಸಬಹುದಾದ ಸೈಸರ್ಗಿಕವಾಗಿ ಕೂದಲಿಗೆ Read more…

ʼಕಾಫಿ ಪುಡಿʼಯಿಂದ ಹೆಚ್ಚಲಿದೆ ಮುಖದ ಕಾಂತಿ

ಬೆಳಗ್ಗೆ ಎದ್ದ ಕೂಡಲೇ ಒಂದ್ ಕಪ್ ಬಿಸಿ ಬಿಸಿ ಕಾಫಿ ಕುಡಿದರೆ ಸಾಕು ನಿದ್ರೆ ಹೋಗಿ, ಮೈಂಡ್ ಫ್ರೆಶ್ ಆಗುತ್ತೆ. ಆದ್ರೆ ಈ ಕಾಫಿ ಪಾನೀಯ ಮಾತ್ರವಲ್ಲ. ಸೌಂದರ್ಯಕ್ಕೂ Read more…

ಮಾಯಿಶ್ಚರೈಸರ್‌ ಗಿಂತ ಅಧಿಕ ಗುಣ ತೆಂಗಿನೆಣ್ಣೆಯಲ್ಲಿದೆ

ತೆಂಗಿನೆಣ್ಣೆಯನ್ನು ತಲೆಗೆ ಹಚ್ಚಿದರೆ ಕೂದಲಿಗೆ ಒಳ್ಳೆಯದು, ತಿಂದರೆ ಆರೋಗ್ಯಕ್ಕೆ ಒಳ್ಳೆಯದು. ಇನ್ನು ಮೈಗೆ ಹಚ್ಚಿಕೊಂಡರಂತೂ ಯಾವ ಮಾಯಿಶ್ಚರೈಸರ್‌ ಮಾಡದ ಚಮತ್ಕಾರವನ್ನು ತೆಂಗಿನೆಣ್ಣೆ ಮಾಡುತ್ತದೆ. ತ್ವಚೆ ಸಮಸ್ಯೆಗಂತೂ ಇದು ಅತ್ಯುತ್ತಮ Read more…

ಮುಖದ ಕಾಂತಿ ಇಮ್ಮಡಿಗೊಳಸುವ ʼಮನೆ ಮದ್ದುʼ

ಮುಖದ ಸೌಂದರ್ಯಕ್ಕಾಗಿ ಮಹಿಳೆಯರು ಬ್ಯೂಟಿ ಪಾರ್ಲರ್ ಗಳಿಗೆ ಸಾವಿರಗಟ್ಟಲೆ ಹಣ ಸುರಿಯುತ್ತಾರೆ. ಕೆಮಿಕಲ್ ಬಳಸಿ ಮುಖದ ಅಂದವನ್ನು ಹೆಚ್ಚಿಸಿಕೊಳ್ಳಲು ಹೋಗ್ತಾರೆ. ಆದ್ರೆ ಅದು ಕೆಲವರಿಗೆ ಅಲರ್ಜಿಯಾಗಿ ತೊಂದರೆ ಅನುಭವಿಸಿದ Read more…

ಮಕ್ಕಳ ಮುಖದ ಕಾಂತಿ ಹೆಚ್ಚಿಸಲು ಇದನ್ನೊಮ್ಮೆ ಟ್ರೈ ಮಾಡಿ

ಮಕ್ಕಳ ತ್ವಚೆ ತುಂಬಾ ಸೂಕ್ಷ್ಮವಾಗಿರುತ್ತದೆ. ಯಾವುದ್ಯಾವುದೋ ಕೆಮಿಕಲ್ ಯುಕ್ತ ಕ್ರೀಂ, ಲೋಷನ್ ಗಳನ್ನು ಅವರ ತ್ವಚೆಗೆ ಹಚ್ಚುವ ಬದಲು ಮನೆಯಲ್ಲೇ ಸಿಗುವ ವಸ್ತುಗಳನ್ನು ಉಪಯೋಗಿಸಿ ಅವರ ತ್ವಚೆಯನ್ನು ನಳನಳಿಸುವಂತೆ Read more…

ಸೌಂದರ್ಯವರ್ಧಕವಾಗಿ ಬಾಳೆಹಣ್ಣು

ಬಾಳೆ ಹಣ್ಣು ತಿನ್ನುವುದರಿಂದ ದೇಹದ ಆರೋಗ್ಯ ಸುಧಾರಣೆಯಾಗುವಂತೆ, ಸೌಂದರ್ಯವರ್ಧಕ ಉತ್ಪನ್ನವಾಗಿ ಬಳಸುವುದರ ಮೂಲಕವೂ ಸೌಂದರ್ಯ ವೃದ್ಧಿಸಿಕೊಳ್ಳಬಹುದು. ಹೇಗೆ ಅಂತ ನೋಡಿ. * ಇದರಲ್ಲಿ ಇರುವ ಪೊಟ್ಯಾಸಿಯಂ ಗುಣ ಒಣ Read more…

ತ್ವಚೆಯ ಆರೋಗ್ಯಕ್ಕೆ ʼಮಲ್ಲಿಗೆʼ ಹೂವು

ಮಲ್ಲಿಗೆ ಹೂವು ಪರಿಮಳವಷ್ಟೇ ಅಲ್ಲ, ತ್ವಚೆಯನ್ನು ಆರೋಗ್ಯವಾಗಿಡುತ್ತದೆ. ಇವುಗಳಲ್ಲಿರುವ ಔಷಧ ಗುಣಗಳೇ ಇದಕ್ಕೆ ಕಾರಣ. ಬೇಸಿಗೆಯಲ್ಲಿ ಹೆಚ್ಚು ದೊರಕುವ ಮಲ್ಲಿಗೆ ಹೂವಿನಿಂದ ಮುಖದ ಸೌಂದರ್ಯ ಕಾಪಾಡಿಕೊಳ್ಳಬಹುದು. ಅದು ಹೇಗೆ Read more…

ನೀವೂ ʼತುರುಬುʼ ಕಟ್ಟಿಕೊಳ್ತೀರಾ…? ಹಾಗಿದ್ರೆ ಇದನ್ನು ಓದಿ

ತುರುಬು ಕಟ್ಟುವುದು ಈಗ ಫ್ಯಾಷನ್. ವಿಶೇಷ ಸಂದರ್ಭಗಳಲ್ಲಿ ಹುಡುಗಿಯರು ಬೇರೆ ಬೇರೆ ಸ್ಟೈಲ್ ನ ತುರುಬು ಕಟ್ಟಿಕೊಳ್ತಾರೆ. ಬಹುತೇಕ ಕೂದಲು ಉದ್ದವಿರುವವರು ಈ ಹೇರ್ ಸ್ಟೈಲ್ ಮಾಡೋದು ಹೆಚ್ಚು. Read more…

ಸೌಂದರ್ಯ ಹೆಚ್ಚಿಸುತ್ತೆ ‘ವ್ಯಾಸಲೀನ್’

ಚಳಿಗಾಲ ಬಂದ್ರೆ ವ್ಯಾಸಲೀನ್ ಗೆ ಬೇಡಿಕೆ ಜಾಸ್ತಿಯಾಗುತ್ತೆ. ಮುಖ ಹಾಗೂ ಚರ್ಮದ ರಕ್ಷಣೆಗೆ ಅನೇಕರು ವ್ಯಾಸಲೀನ್ ಹಚ್ಚಿಕೊಳ್ತಾರೆ. ಆದ್ರೆ ವ್ಯಾಸಲೀನ್ ಇಷ್ಟಕ್ಕೆ ಮಾತ್ರ ಸೀಮಿತವಾಗಿಲ್ಲ. ಚರ್ಮ, ಕೂದಲು ಮತ್ತು Read more…

‘ಸೈಂಧವ ಲವಣ’ದಿಂದ ಹೀಗೆ ಮಾಡಿ ಕಾಂತಿಯುತ ತ್ವಚೆ ಪಡೆಯಿರಿ

ಕಾಂತಿಯುತ  ಮುಖ ಯಾರಿಗೆ ಬೇಡ ಹೇಳಿ? ಆಕರ್ಷಕ ಮುಖಕ್ಕಾಗಿ ಎಷ್ಟೆಲ್ಲ ಖರ್ಚು ಮಾಡ್ತೇವೆ. ಬ್ಯೂಟಿ ಪಾರ್ಲರ್ ಗೆ ಹೋಗಿ ಬರ್ತೇವೆ. ಆದ್ರೆ ಮನೆಯಲ್ಲಿರುವ ಸೈಂಧವ ಲವಣ ನಿಮ್ಮ ಸೌಂದರ್ಯವನ್ನು Read more…

ಈ ಅಭ್ಯಾಸ ಬಿಟ್ರೆ ಮೊಡವೆಯಿಂದ ಸಿಗುತ್ತೆ ಮುಕ್ತಿ

ಸರಿಯಾಗಿ ಮುಖ ತೊಳೆದುಕೊಳ್ಳದೇ ಇರುವುದರಿಂದ, ಹೆಚ್ಚಿನ ಪ್ರಮಾಣದಲ್ಲಿ ಎಣ್ಣೆ, ಹಾಲು, ತುಪ್ಪ ಸೇವನೆಯಿಂದ ಮುಖದ ಮೇಲೆ ಮೊಡವೆಗಳೇಳುತ್ತವೆ. ಹಾಗಾಗಿ ಮುಖದ ಸೌಂದರ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕೆಲವೊಂದು Read more…

‘ಸ್ಟ್ರೆಚ್ ಮಾರ್ಕ್ಸ್’ ಸಮಸ್ಯೆಗೆ ಇಲ್ಲಿದೆ ಸುಲಭ ಉಪಾಯ……!

ತಾಯಂದಿರ ಸೌಂದರ್ಯಕ್ಕೊಂದು ಕಪ್ಪು ಚುಕ್ಕೆ ಸ್ಟ್ರೆಚ್ ಮಾರ್ಕ್ಸ್. ಈ ಮಾರ್ಕ್ಸ್ ನಿಂದಾಗಿ ಮಹಿಳೆಯರಿಗೆ ತಮಗಿಷ್ಟವಾಗುವ ಬಟ್ಟೆ ಧರಿಸೋಕೆ ಕಷ್ಟವಾಗುತ್ತದೆ. ಸ್ಟ್ರೆಚ್ ಮಾರ್ಕ್ಸ್ ಕಾಣುತ್ತೆ ಎನ್ನುವ ಕಾರಣಕ್ಕೆ ಅನೇಕ ಮಹಿಳೆಯರು Read more…

‘ಮೇಕಪ್’ ಹಚ್ಚುವ ವೇಳೆ ಈ ತಪ್ಪು ಮಾಡಬೇಡಿ

ಮೇಕಪ್ ಇಲ್ಲದೆ ಹುಡುಗಿಯರು ಮನೆಯಿಂದ ಹೊರ ಬೀಳೋದಿಲ್ಲ. ಮನೆಯಲ್ಲಿ ಕೂಡ ಮೇಕಪ್ ಮಾಡಿಕೊಂಡೇ ಇರುವವರಿದ್ದಾರೆ. ಪ್ರತಿದಿನ ಮೇಕಪ್ ಗಾಗಿ ಬ್ಯೂಟಿ ಪಾರ್ಲರ್ ಗೆ ಹೋಗಲು ಸಾಧ್ಯವಿಲ್ಲ. ಹಾಗಾಗಿ ಮನೆಯೇ Read more…

ಕಪ್ಪು ಕಲೆ ನಿವಾರಣೆಗೆ ಮನೆಯಲ್ಲೇ ಇದೆ ಮದ್ದು

ಕಪ್ಪು ಕಲೆಗಳು ದಿನನಿತ್ಯದ ಅತಿಯಾದ ಧೂಳು, ಕೆಟ್ಟ ಹವಾಮಾನ, ಹೆಚ್ಚಿದ ಬಿಸಿಲಿನಿಂದ ಆಗುವ ಸಾಧ್ಯತೆ ಜಾಸ್ತಿ. ಮುಖದ ಮೇಲೆ ಕಾಣುವ ಕಪ್ಪುಕಲೆಯನ್ನು ಭಂಗು ಎಂದು ಕರೆಯಲಾಗುತ್ತದೆ. ಬಿಸಿಲಿಗೆ ಹೋದರೆ Read more…

ಮೆಹಂದಿಯನ್ನು ಹೀಗೆ ಉಪಯೋಗಿಸಿ ಸೌಂದರ್ಯ ಹೆಚ್ಚಿಸಿಕೊಳ್ಳಿ

ಬಿಳಿ ಕೂದಲು ಜಾಸ್ತಿಯಾಗ್ತಿದ್ದಂತೆ ಜನರು ಮೆಹಂದಿಯ ಮೊರೆ ಹೋಗ್ತಾರೆ. ಮೆಹಂದಿ ಕೂದಲಿನ ಬಣ್ಣ ಬದಲಿಸುವ ಕೆಲಸವನ್ನು ಮಾತ್ರ ಮಾಡೋದಿಲ್ಲ. ಬದಲಾಗಿ ಹೊಟ್ಟು ಹಾಗೂ ಉದುರುವ ಕೂದಲನ್ನು ತಡೆದು, ಕೂದಲು Read more…

ತ್ವಚೆಯ ಸಮಸ್ಯೆಗಳಿಗೆ ಪರಿಹಾರ ನೀಡುತ್ತೆ ಕಡಲೆಹಿಟ್ಟು

ಕಡಲೆ ಹಿಟ್ಟಿನಿಂದ ರುಚಿ ರುಚಿಯಾದ ತಿಂಡಿಗಳನ್ನು ಸವಿಯಬಹುದು. ಜೊತೆಗೆ ಚರ್ಮದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ‍್ಳಬಹುದು. ಈ ಟಿಪ್ಸ್ ಗಳನ್ನು ಒಮ್ಮೆ ಟ್ರೈ ಮಾಡಿ ನೋಡಿ. *ಡ್ರೈ ಸ್ಕೀನ್ ಹೋಗಲಾಡಿಸಲು Read more…

ʼವ್ಯಾಕ್ಸಿಂಗ್ʼ ಮಾಡಿದ ತಕ್ಷಣ ಅಪ್ಪಿತಪ್ಪಿ ಮಾಡಬೇಡಿ ಈ ಕೆಲಸ

ಸುಂದರ ಹಾಗೂ ಸೆಕ್ಸಿ ಲುಕ್ ಗಾಗಿ ಅನೇಕರು ವ್ಯಾಕ್ಸಿಂಗ್ ಮಾಡಿಸಿಕೊಳ್ತಾರೆ. ವ್ಯಾಕ್ಸಿಂಗ್ ಮಾದಕತೆಯನ್ನು ಹೆಚ್ಚಿಸುತ್ತದೆ. ಸ್ಲಿವ್ಲೆಸ್ ಟಾಪ್ ಹಾಗೂ ಸ್ಕರ್ಟ್ ಧರಿಸುವ ಮೊದಲು ವ್ಯಾಕ್ಸಿಂಗ್ ಮಾಡಿದ್ರೆ ಬೆಸ್ಟ್ ಎಂದು Read more…

ನಿಮ್ಮ ಅಂಡರ್ ಅರ್ಮ್ಸ್ ಕಪ್ಪಾಗಿದೆಯಾ…?

ಕೆಲವರ ಅಂಡರ್ ಆರ್ಮ್ಸ್ ತುಂಬಾ ಕಪ್ಪಾಗಿರುತ್ತದೆ. ಇದರಿಂದ ಹೊಸ ಹೊಸ ವಿನ್ಯಾಸದ ಉಡುಪುಗಳನ್ನು ಧರಿಸಲು ಮುಜುಗರವಾಗುತ್ತದೆ. ಇನ್ನು ಸ್ಲೀವ್ ಲೆಸ್ ಬಟ್ಟೆ ಇಷ್ಟಪಡುವವರು ಈ ಕಂಕುಳ ಭಾಗದ ಕಪ್ಪಿನಿಂದ Read more…

ಬೇಸಿಗೆಯಲ್ಲಿ ಕಾಂತಿಯುತ ತ್ವಚೆ ಪಡೆಯಲು ಹೀಗೆ ಮಾಡಿ

ನಿಸರ್ಗ ಸಹಜವಾಗಿ ಸಿಗುವ ಜೇನಿನ ಉಪಯೋಗಗಳು ಲೆಕ್ಕವಿಲ್ಲದಷ್ಟು. ದೇಹಕ್ಕೆ ಸಂಜೀವಿನಿಯಾದ ಜೇನಿನಿಂದ ಕಾಂತಿಯುತವಾದ ತ್ವಚೆಯನ್ನು ಪಡೆಯಬಹುದು ಎಂಬುದು ಬಹುತೇಕರಿಗೆ ಗೊತ್ತಿರುವ ವಿಷಯ. ಹಾಗಾದರೆ ಜೇನುತುಪ್ಪ ಯಾವ ರೀತಿ ಬಳಸಿದರೆ Read more…

ಬಾಳೆಹಣ್ಣಿನ ಸಿಪ್ಪೆ ಬಿಸಾಡುವ ಮೊದಲು ಇದನ್ನೊಮ್ಮೆ ಓದಿ…..!

ಬಾಳೆಹಣ್ಣು ಎಲ್ಲರಿಗೂ ಇಷ್ಟ. ಬಾಳೆ ಹಣ್ಣು ತಿನ್ನುವುದರಿಂದ ದೇಹಕ್ಕೆ ಸಾಕಷ್ಟು ಪೋಷಕಾಂಶಗಳು ಸಿಗುತ್ತದೆ. ಆದರೆ ಬಾಳೆ ಹಣ್ಣಿನ ಸಿಪ್ಪೆಯಲ್ಲೂ ಕೂಡ ಸಾಕಷ್ಟು ಲಾಭವಿದೆ. ಬಾಳೆ ಹಣ್ಣು ತಿಂದು ಸಿಪ್ಪೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...