alex Certify Beauty | Kannada Dunia | Kannada News | Karnataka News | India News - Part 66
ಕನ್ನಡ ದುನಿಯಾ
    Dailyhunt JioNews

Kannada Duniya

ಕೂದಲುದುರುವ, ಹೊಟ್ಟಿನ ಸಮಸ್ಯೆಗೆ ಇಲ್ಲಿದೆ ‘ಪರಿಹಾರ’

ಅಡುಗೆಯಲ್ಲಿ ಶುಂಠಿ ಇದ್ದರೆ ಅದರ ರುಚಿಯೇ ಬೇರೆ. ಶುಂಠಿ ಆಹಾರದ ಸುವಾಸನೆಯನ್ನೂ ಹೆಚ್ಚಿಸುತ್ತದೆ. ಕೇವಲ ಆಹಾರಕ್ಕೊಂದೆ ಅಲ್ಲ ಇದು ಸೌಂದರ್ಯವರ್ಧಕವೂ ಹೌದು. ಉದ್ದ ಹಾಗೂ ದಟ್ಟ ಕೂದಲು ಪಡೆಯೋಕೆ Read more…

ʼಸೌಂದರ್ಯʼ ಕೆಡಿಸುವ ತಲೆ ಹೊಟ್ಟಿನ ಸಮಸ್ಯೆಗೆ ಹೇಳಿ ಗುಡ್ ಬೈ

ತಲೆಹೊಟ್ಟು ಎಲ್ಲರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಪ್ರಯೋಗ ಮಾಡಿದ್ರೂ ಪ್ರಯೋಜನವಾಗಿಲ್ಲ ಎನ್ನುವವರಿದ್ದಾರೆ. ಸ್ವಚ್ಛತೆಯ ಕೊರತೆ, ಹಾರ್ಮೋನ್ ವ್ಯತ್ಯಾಸ ಹಾಗೂ ಕೆಟ್ಟ ಆಹಾರ ಪದ್ಧತಿ ಇದಕ್ಕೆ Read more…

ಕೂದಲು ಉದುರಲು ಈ ಅಭ್ಯಾಸಗಳೆ ಕಾರಣ

ಕೂದಲು ಉದುರುವಿಕೆ ಎಲ್ಲರನ್ನೂ ಕಾಡುವ ಸಮಸ್ಯೆ. ಬೆಳಗ್ಗೆ ಎದ್ದ ತಕ್ಷಣ ತಲೆದಿಂಬಿನ ಮೇಲೆ ಉದುರಿದ ಕೂದಲು ನೋಡಿದ್ರೆ ಆತಂಕವಾಗೋದು ಸಹಜ. ಮುಂದಿನ ವರ್ಷ ಇಷ್ಟೊತ್ತಿಗೆ ಕೂದಲು ಪೂರ್ತಿ ಉದುರಿ Read more…

ಮಹಿಳೆಯರ ಮೂಗಿನ ಅಂದ ಹೆಚ್ಚಿಸುವ ಚೆಂದದ ಮೂಗುತಿ

ಮೂಗುತಿ, ನತ್ತು, ಬುಲಾಕು, ಹೀಗೆ ನಾನಾ ಹೆಸರಿಂದ ಕರೆಸಿಕೊಳ್ಳುವ ಮೂಗಿನ ಆಭರಣಕ್ಕೆ ಮನಸೋಲದ ಮಹಿಳೆಯರಿಲ್ಲ. ಮೂಗುತಿ ಧರಿಸುವುದು ನಮ್ಮ ಸಂಪ್ರದಾಯವಾದರೂ ಈಗಿನ ಫ್ಯಾಷನಬಲ್ ಜೀನ್ಸ್ ಉಡುಗೆಗೆ ಮೂಗುತಿ ಒಪ್ಪುವುದಿಲ್ಲ Read more…

‘ಸೀರೆ’ ಉಡುವ ಮುನ್ನ ಇರಲಿ ಈ ಬಗ್ಗೆ ಗಮನ

ನಾರಿಯ ಅಂದವನ್ನು ಸೀರೆ ದುಪ್ಪಟ್ಟು ಮಾಡುತ್ತೆ. ಅನೇಕ ಮಹಿಳೆಯರು ಸೀರೆಯನ್ನು ಬಹಳ ಇಷ್ಟ ಪಡ್ತಾರೆ. ಯಾವುದೇ ವಿಶೇಷ ಸಮಾರಂಭವಿದ್ರೂ ಸೀರೆ ಉಟ್ಟು ಬರ್ತಾರೆ. ಸುಮ್ಮನೆ ಚೆಂದದ ಸೀರೆ ಉಟ್ಟರೆ Read more…

ಕಾಲಿನ ಟ್ಯಾನಿಂಗ್ ದೂರ ಮಾಡುತ್ತೆ ʼಟೋಮೋಟೋʼ

ಬೇಸಿಗೆಯಲ್ಲಿ ಅನೇಕ ಹುಡುಗಿಯರು ಮುಖ ಹಾಗೂ ತಮ್ಮ ಕೈಗಳ ಬಗ್ಗೆ ಕಾಳಜಿ ವಹಿಸ್ತಾರೆ. ಬಿಸಿಲಿಗೆ ಹೋಗುವ ಮೊದಲು ಮುಖವನ್ನು ಕವರ್ ಮಾಡಿಕೊಳ್ತಾರೆ. ಮುಖ ಹಾಗೂ ಕೈಗಳಿಗೆ ಲೋಷನ್ ಹಚ್ಚಿಕೊಳ್ತಾರೆ. Read more…

ಈ ಹಣ್ಣು ಬಳಸಿದ್ರೆ ಫಳ ಫಳ ಹೊಳೆಯಲಾರಂಭಿಸುತ್ತದೆ ಮುಖ, ಒಮ್ಮೆ ಟ್ರೈ ಮಾಡಿ

ಸುಂದರವಾಗಿ ಕಾಣಬೇಕು ಅನ್ನೋ ಆಸೆ ಸಹಜ. ಅದರಲ್ಲೂ ಹೊಳೆಯುವ ಮುಖಕಾಂತಿ ಬೇಕೆಂಬ ಬಯಕೆ ಎಲ್ಲರಲ್ಲೂ ಇರುತ್ತದೆ. ಆದ್ರೆ ಪರಿಸರ ಮಾಲಿನ್ಯ, ಧೂಳು, ಅನಾರೋಗ್ಯಕರ ಆಹಾರಗಳಿಂದಾಗಿ ಮುಖದ ಚರ್ಮ ಹೊಳಪು Read more…

ಖಾಸಗಿ ಅಂಗದ ಕಪ್ಪು ಕಲೆ ಹೋಗಲಾಡಿಸಲು ಇಲ್ಲಿದೆ ಟಿಪ್ಸ್

ಸೌಂದರ್ಯ ಹೆಚ್ಚಿಸಿಕೊಳ್ಳಲು ಪ್ರತಿಯೊಬ್ಬರೂ ಆಸಕ್ತಿ ಹೊಂದಿರುತ್ತಾರೆ. ಮುಖ, ಕೈ, ಕಾಲಿನ ಅಂದ ಹೆಚ್ಚಿಸಿಕೊಳ್ಳಲು ಬ್ಯೂಟಿಪಾರ್ಲರ್ ಮೊರೆ ಹೋಗ್ತೇವೆ. ಆದ್ರೆ ಖಾಸಗಿ ಅಂಗದ ಸೌಂದರ್ಯ ಹೆಚ್ಚಿಸಿಕೊಳ್ಳುವುದು ಸುಲಭವಲ್ಲ. ಸಾಮಾನ್ಯವಾಗಿ ಖಾಸಗಿ Read more…

ಡ್ರೈ ಪ್ರೂಟ್ಸ್ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯವನ್ನೂ ವೃದ್ಧಿಸಿಕೊಳ್ಳಿ

ಡ್ರೈ ಪ್ರೂಟ್ಸ್ ಗಳು ಆರೋಗ್ಯಕ್ಕೆ ತುಂಬಾ ಉತ್ತಮ ಎಂಬುದು ಎಲ್ಲರಿಗೂ ತಿಳಿದೇ ಇದೆ. ಹಾಗೇ ಇದರಿಂದ ಅಂದವನ್ನು ಕೂಡ ಹೆಚ್ಚಿಸಿಕೊಳ್ಳಬಹುದು. ಹೌದು, ಡ್ರೈ ಪ್ರೂಟ್ಸ್ ಗಳನ್ನು ನಿಯಮಿತವಾಗಿ ಸೇವಿಸಿದರೆ Read more…

ಬಿಳಿ ಗುಳ್ಳೆ ಸಮಸ್ಯೆಗೆ ಇಲ್ಲಿದೆ ʼಉಪಾಯʼ

ಇದು ಫ್ಯಾಷನ್ ಯುಗ. ಇದರಲ್ಲಿ ಹಿಂದೆ ಬೀಳಲು ಯಾರೂ ಇಷ್ಟಪಡುವುದಿಲ್ಲ. ಆದ್ರೆ ಸಮಯದ ಅಭಾವದಿಂದಾಗಿ ಚರ್ಮದ ಆರೈಕೆಗೆ ಗಮನ ನೀಡಲು ಸಾಧ್ಯವಾಗ್ತಿಲ್ಲ. ಇದರಿಂದಾಗಿ ಚರ್ಮಕ್ಕೆ ಸಂಬಂಧಿಸಿದ ಕೆಲವು ಸಮಸ್ಯೆಗಳು Read more…

ಬೇಸಿಗೆಯಲ್ಲಿ ಸೌಂದರ್ಯ ಕಾಪಾಡಿಕೊಳ್ಳಲು ಇಲ್ಲಿವೆ ಟಿಪ್ಸ್

ಬೇಸಿಗೆ ಕಾಲದಲ್ಲಿ ಆರೋಗ್ಯ ಹಾಳಾಗುವುದರ ಜೊತೆಗೆ ಅಂದವನ್ನು ಕೂಡ ಕೆಡಿಸುತ್ತದೆ. ಆದ್ದರಿಂದ ಬೇಸಿಗೆ ಕಾಲದಲ್ಲಿ ಆರೋಗ್ಯದ ಜೊತೆಗೆ ನಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳಬೇಕು. ಬೇಸಿಗೆ ಕಾಲದಲ್ಲಿ ಚರ್ಮದ ಸಮಸ್ಯೆ ಹೆಚ್ಚಾಗಿ Read more…

ಕಣ್ಣಿನ ಆರೋಗ್ಯಕ್ಕೆ ಈ ಆಹಾರಗಳನ್ನು ತಪ್ಪದೇ ಸೇವಿಸಿ

ಕಣ್ಣು ಮನುಷ್ಯನ ಪ್ರಧಾನ ಅಂಗ. ಈ ನಿಟ್ಟಿನಲ್ಲಿ ವಯಸ್ಸಾಗುತ್ತಿದ್ದಂತೆ ಕಣ್ಣಿನ ಶಕ್ತಿಯಲ್ಲಿ ಕುಂಠಿತವಾಗಬಹುದು. ಇಂತಹ ಸಮಸ್ಯೆಗಳು ನಿಮ್ಮ ಬಳಿ ಬರಬಾರದು ಅಂದ್ರೆ ಕೆಲವೊಂದು ಆಹಾರ ಸೇವನೆಯನ್ನು ನೀವು ಅಳವಡಿಸಿಕೊಳ್ಳಬೇಕು. Read more…

ಕೂದಲ ಆರೈಕೆಗೆ ಬೆಸ್ಟ್ ಸೀಗೆಕಾಯಿ

ಸೀಗೆಕಾಯಿ ಅನಾದಿಕಾಲದಿಂದಲೂ ಕೇಶ ಹಾಗೂ ನೆತ್ತಿಯ ಆರೈಕೆಗಾಗಿ ಬಳಕೆಯಾಗುತ್ತಿರುವ ಗಿಡಮೂಲಿಕೆ ಯಾಗಿದೆ. ಸೀಗೆಕಾಯಿ ತಲೆಕೂದಲನ್ನು ಶುದ್ಧೀಕರಿಸುವ ಒಂದು ಅತ್ಯುತ್ತಮ ಸಾಧನವಾಗಿದೆ. ಅಲ್ಲದೆ ಕೈಗೆಟಕುವ ಬೆಲೆಯಲ್ಲಿ ಎಲ್ಲಾ ಅಂಗಡಿಗಳಲ್ಲಿ ದೊರೆಯುವ Read more…

ಬೇಸಿಗೆಯಲ್ಲಿ ಮುಖದ ಸೌಂದರ್ಯ ಕಾಪಾಡಿಕೊಳ್ಳಲು ಹಸಿ ಆಲೂಗಡ್ಡೆಯಿದ್ದರೆ ಸಾಕು

ಬೇಸಿಗೆಯಲ್ಲಿ ತ್ವಚೆಗೆ ಸಂಬಂಧಪಟ್ಟ ಸಮಸ್ಯೆಗಳು ಹೆಚ್ಚು. ಸ್ವಲ್ಪ ಹೊತ್ತು ಬಿಸಿಲಲ್ಲಿ ಓಡಾಡಿದ್ರೂ ಚರ್ಮ ಸುಟ್ಟಂತೆ ಕಪ್ಪಗಾಗುತ್ತದೆ. ಈ ಟ್ಯಾನಿಂಗ್‌ ಸಮಸ್ಯೆಯನ್ನು ಹೋಗಲಾಡಿಸಲು ನೀವು ದುಬಾರಿ ಕ್ರೀಮ್‌ ಅಥವಾ ಇನ್ನಿತರ Read more…

‘ಸಕ್ಕರೆ’ಯಲ್ಲಿದೆ ತಲೆಹೊಟ್ಟಿಗೆ ಪರಿಹಾರ

ಸಕ್ಕರೆಯಿಂದ ರುಚಿ ರುಚಿಯಾದ ತಿಂಡಿ ತಯಾರಿಸುವುದರ ಜೊತೆಗೆ ತಲೆಯ ಹೊಟ್ಟನ್ನು ಕೂಡ ನಿವಾರಿಸಿಕೊಳ್ಳಬಹುದು. ಹೇಗೆ ಅಂತೀರಾ. * ಸ್ವಲ್ಪ ಸಕ್ಕರೆ, ಆಲಿವ್ ತೈಲ ಮತ್ತು ಒಂದು ಚಿಟಿಕೆ ಉಪ್ಪು Read more…

ಪ್ರತಿ ಸಮಸ್ಯೆಗೂ ಮಹಿಳೆಯ ಬಳಿ ಇದೆ ‌ʼಪರಿಹಾರʼ

ಮಹಿಳೆಯರ ಮನಸ್ಸನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ. ಹಾಗೆ ಅವರ ಸಾಮರ್ಥ್ಯವನ್ನೂ ಅಂದಾಜಿಸಲು ಆಗುವುದಿಲ್ಲ. ಹೊಸ ಹೊಸ ಐಡಿಯಾಗಳನ್ನು ಕೊಡುವುದರಲ್ಲಿಯೂ ಮಹಿಳೆಯರು ಹಿಂದೆ ಬಿದ್ದಿಲ್ಲ. ನಾವು ಊಹಿಸಿರಲಾರದಂತಹ ಕೆಲವೊಂದು ಐಡಿಯಾಗಳನ್ನು Read more…

ಬೇಸಿಗೆಯಲ್ಲಿ ʼಚರ್ಮದ ಕಾಂತಿʼ ಕಾಪಾಡಿಕೊಳ್ಳಲು ಇಲ್ಲಿದೆ ಟಿಪ್ಸ್

ಬೇಸಿಗೆಯಲ್ಲಿ ಸುಂದರ ತ್ವಚೆಯನ್ನು ಸಂರಕ್ಷಿಸುವುದು ಹೇಗೆ ಎಂಬ ಚಿಂತೆ ಬಹುತೇಕ ಎಲ್ಲರನ್ನೂ ಕಾಡುತ್ತದೆ. ಅದರಲ್ಲಿಯೂ ಬಿರು ಬಿಸಿಲಿಗೆ ಚರ್ಮ ಕಪ್ಪಾಗುವುದನ್ನು ತಪ್ಪಿಸಲು ನಾನಾ ಬಗೆಯ ಪ್ರಯೋಗವನ್ನು ಮಾಡುತ್ತಾರೆ. ಹೀಗಾಗಿ Read more…

ಬೇಡದ ಕೂದಲ ಸಮಸ್ಯೆಗೆ ಇಲ್ಲಿದೆ ʼಪರಿಹಾರʼ

ಮಹಿಳೆಯರಿಗೆ ಮುಖದ ಮೇಲಿರುವ ಬೇಡದ ಕೂದಲು ಒಂದು ದೊಡ್ಡ ಸಮಸ್ಯೆ. ಮಹಿಳೆಯರನ್ನು ಬಹಳಷ್ಟು ಕಾಡುವ ಕೂದಲು, ಅವರ ಆತ್ಮವಿಶ್ವಾಸವನ್ನು ಕಡಿಮೆ ಮಾಡುತ್ತದೆ. ಸೌಂದರ್ಯ ಹಾಳಾಯ್ತು ಎಂದು ನೊಂದುಕೊಳ್ಳುವ ಮಹಿಳೆಯರು Read more…

ಬೆಳ್ಳಗಾಗಲು ಬಯಸುವವರು ಹೀಗೆ ಮಾಡಿ

ಬೆಳ್ಳಗಾಗಲು ಬಯಸುವವರು ಕೃತಕ ಬಣ್ಣಗಳನ್ನು ಹಚ್ಚಿ ಗೌರವರ್ಣ ಪಡೆದರೂ ಇದು ತಾತ್ಕಾಲಿಕವಾದದ್ದು, ನಿಮ್ಮ ತ್ವಚೆ ನೈಸರ್ಗಿಕವಾಗಿ ಕಾಂತಿಯುಕ್ತವಾಗಿಡಲು ಈ ಕೆಳಕಂಡ ವಿಧಾನ ಅನುಸರಿಸಿ. 2 ಬೆಟ್ಟದ ನೆಲ್ಲಿಕಾಯಿ ತಿರುಳನ್ನು Read more…

ತ್ವಚೆಯ ಸೌಂದರ್ಯಕ್ಕೆ ಸಹಾಯಕ ‘ಮೆಂತ್ಯೆ’

ಎಲ್ಲರ ಮನೆ ಅಡುಗೆ ಮನೆಯಲ್ಲೂ ಸರ್ವೇಸಾಮಾನ್ಯವಾಗಿ ಕಂಡು ಬರುವಂತಹ ಪದಾರ್ಥ ಈ ಮೆಂತ್ಯೆ. ಅಡುಗೆ ಭಕ್ಷ್ಯಗಳಿಗೆ ವಿಭಿನ್ನ ರೀತಿಯ ರುಚಿಯನ್ನು ನೀಡುವುದಷ್ಟೇ ಅಲ್ಲದೇ ಇದರಿಂದ ತ್ವಚೆಯ ಆರೋಗ್ಯ ಹಾಗೂ Read more…

ಮುಖದ ಕಾಂತಿ ವೃದ್ಧಿಸುವ ಮಾವಿನ ಹಣ್ಣಿನ ಫೇಶಿಯಲ್​​

ಮುಖದ ಸೌಂದರ್ಯ ಎಷ್ಟೇ ಸಹಜವಾಗಿದ್ದರೂ, ಋತುಮಾನಕ್ಕೆ ಅನುಗುಣವಾಗಿ ಅದಕ್ಕೆ ಪೋಷಣೆ ಅತ್ಯಗತ್ಯ. ಹೇಳಿ ಕೇಳಿ ಈಗ ಮಾವಿನ ಹಣ್ಣಿನ ಕಾಲ. ಮಾವಿನ ಹಣ್ಣು ರುಚಿ ಮತ್ತು ಆರೋಗ್ಯಕ್ಕಷ್ಟೇ ಅಲ್ಲದೇ Read more…

ಮೊಸರಿನೊಂದಿಗೆ ಈ ವಸ್ತು ಸೇವಿಸಿದ್ರೆ ಮಾಯವಾಗುತ್ತೆ ಅನೇಕ ಕಾಯಿಲೆ

ಮೊಸರು ಆರೋಗ್ಯಕರ ಆಹಾರ ಅನ್ನೋದು ನಿಮಗೆಲ್ಲಾ ಗೊತ್ತೇ ಇದೆ. ಮೊಸರಿನ ಜೊತೆಗೆ ಇನ್ನು ಕೆಲವೊಂದು ಪದಾರ್ಥಗಳನ್ನು ಬೆರೆಸಿ ಸೇವಿಸಿದ್ರೆ ಹಲವಾರು ಕಾಯಿಲೆಗಳು ಗುಣವಾಗುತ್ತವೆ. ಮೊಸರಿನಲ್ಲಿ ಕ್ಯಾಲ್ಸಿಯಂ, ಪ್ರೋಟೀನ್ ಮತ್ತು Read more…

ಇಲ್ಲಿದೆ ಭಂಗು ನಿವಾರಣೆಗೆ ಸುಲಭ ಉಪಾಯ….!

ಸಾಮಾನ್ಯವಾಗಿ ಹೆಣ್ಣು ಮಕ್ಕಳಲ್ಲಿ ಕಾಡುವ ಚರ್ಮದ ತೊಂದರೆಯಲ್ಲಿ ಭಂಗು ಕೂಡ ಒಂದು. ಹೆಚ್ಚಾಗಿ ಮುಟ್ಟು ನಿಲ್ಲುವ ಸಮಯದಲ್ಲಿ ಅಥವಾ ಮುಟ್ಟು ನಿಂತ ನಂತರ ಈ ಭಂಗು ಕಾಣಿಸಿಕೊಳ್ಳುತ್ತದೆ. ಕೆಲ Read more…

ಬೇಸಿಗೆಯಲ್ಲೂ ಕುಂದದಿರಲಿ ನಿಮ್ಮ ‘ಮುಖ’ದ ಸೌಂದರ್ಯ

ಬಿಸಿಲು, ಧಗೆ, ಸೆಕೆ. ಈಗ ಎಲ್ಲರ ಬಾಯಿಯಲ್ಲೂ ಇದೇ ಮಾತು. ಬೇಸಿಗೆಯಲ್ಲಿ ಮನೆಯಿಂದ ಹೊರ ಬೀಳೋದೇ ಕಷ್ಟ. ಬಿಸಿಲ ಧಗೆ ಚರ್ಮದ ಕಾಂತಿಯನ್ನು ಹಾಳು ಮಾಡುತ್ತದೆ. ಮುಖವನ್ನು ಎಷ್ಟು Read more…

ಚರ್ಮದ ಸೌಂದರ್ಯಕ್ಕೆ ಹಾಗೂ ಕೂದಲಿನ ಆರೋಗ್ಯಕ್ಕೆ ‘ಹೆಸರುಬೇಳೆ’

ಹೆಸರುಬೇಳೆಯಿಂದ ಕೇವಲ ಅಡುಗೆ ಮಾಡಲು ಮಾತ್ರವಲ್ಲ ಅದರಿಂದ ನಮ್ಮ ಸ್ಕಿನ್ ಮತ್ತು ಕೂದಲಿನ ಆರೋಗ್ಯಕ್ಕೂ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಇದರಲ್ಲಿರುವ ವಿಟಮಿನ್ ಎ ಮತ್ತು ವಿಟಮಿನ್ ಸಿ ಯಿಂದ ಚರ್ಮದ Read more…

ಬೇಸಿಗೆಯಲ್ಲಿ ಸಮುದ್ರಕ್ಕೆ ಇಳಿಯುವ ಮುನ್ನ ಅನುಸರಿಸಿ ಈ ಬ್ಯೂಟಿ ಟಿಪ್ಸ್

ಬೇಸಿಗೆ ಬಂತು ಅಂದ್ರೆ ಸಮುದ್ರ ತೀರ ಕೈ ಬೀಸಿ ಕರೆಯುತ್ತದೆ. ಬಿಸಿಲಿನ ಧಗೆಯಿಂದ ತಪ್ಪಿಸಿಕೊಳ್ಳಲು ಸಮುದ್ರ ತೀರಕ್ಕಿಂತಲೂ ಅತ್ಯುತ್ತಮ ಪ್ರವಾಸ ಯಾವುದಿದೆ ಅಲ್ವಾ? ಆದ್ರೆ ಉಪ್ಪು ನೀರು, ಬಿಸಿಲಿನಿಂದ Read more…

ಬೇಸಿಗೆಯಲ್ಲಿ ತ್ವಚೆಯ ಆರೈಕೆಗೆ ಬೇಕು ಕಿತ್ತಳೆ ಸಿಪ್ಪೆ

ಕಿತ್ತಳೆ ಹಣ್ಣು ತಿನ್ನುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಅದೇ ರೀತಿ ಹಣ್ಣು ತಿಂದು ಸಿಪ್ಪೆಯನ್ನು ಬಿಸಾಡಬೇಕಿಲ್ಲ, ಕಿತ್ತಳೆ ಸಿಪ್ಪೆಯಲ್ಲೂ ಸಾಕಷ್ಟು ಔಷಧೀಯ ಗುಣಗಳಿವೆ. ಈ ಸಿಪ್ಪೆಗಳು ನಿಮ್ಮ ತ್ವಚೆಯ ಸೌಂದರ್ಯವನ್ನು Read more…

ಹಳದಿಯಾಗಿರೋ ಹಲ್ಲುಗಳನ್ನು ಬೆಳ್ಳಗೆ ಮಾಡಲು ಇಲ್ಲಿದೆ ಮನೆ ಮದ್ದು

ಎಷ್ಟೋ ಜನರು ದೇಹದ ಎಲ್ಲಾ ಭಾಗಗಳ ಸೌಂದರ್ಯದ ಬಗ್ಗೆ ಗಮನ ಕೊಡ್ತಾರೆ. ಆದ್ರೆ ಹಲ್ಲುಗಳ ರಕ್ಷಣೆ ಮತ್ತು ಸೌಂದರ್ಯದ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಮುಖ ಸುಂದರವಾಗಿದ್ದು, ಹಲ್ಲುಗಳೇ ಹಳದಿಯಾಗಿದ್ದರೆ ಅದು Read more…

ಮುಖದ ಸುಕ್ಕು, ಕಲೆಗಳನ್ನು ಮಾಯ ಮಾಡುತ್ತೆ ಈ ಮ್ಯಾಜಿಕ್ ಎಣ್ಣೆ

ತೆಂಗಿನ ಎಣ್ಣೆಯ ಪ್ರಯೋಜನಗಳ ಬಗ್ಗೆ ಎಲ್ಲರಿಗೂ ಗೊತ್ತೇ ಇದೆ. ಸೌಂದರ್ಯ ವರ್ಧನೆಗೂ ತೆಂಗಿನ ಎಣ್ಣೆ ಹೇಳಿ ಮಾಡಿಸಿದಂತಹ ಉತ್ಪನ್ನ. ವಯಸ್ಸು 40 ದಾಟುತ್ತಿದ್ದಂತೆ ಮುಖದಲ್ಲಿ ಸುಕ್ಕುಗಳು ಕಾಣಿಸಿಕೊಳ್ಳುತ್ತವೆ. ತೆಂಗಿನ Read more…

ಬೇಸಿಗೆಯಲ್ಲಿ ಪುರುಷರಿಗೂ ಬೇಕು ಚರ್ಮದ ಬಗ್ಗೆ ವಿಶೇಷ ಕಾಳಜಿ

ಬೇಸಿಗೆಯಲ್ಲಿ ನಿಮ್ಮ ತ್ವಚೆಯ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಬಿಸಿಲಿಗೆ ಹೋದರಂತೂ ಚರ್ಮವು ಒಣಗಿದಂತಾಗಿ ಕಾಂತಿಯನ್ನೇ ಕಳೆದುಕೊಳ್ಳುತ್ತದೆ. ಪುರುಷರು ಕೂಡ ಬೇಸಿಗೆಯಲ್ಲಿ ತಮ್ಮ ಚರ್ಮದ ಬಗ್ಗೆ ವಿಶೇಷ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...