alex Certify Beauty | Kannada Dunia | Kannada News | Karnataka News | India News - Part 68
ಕನ್ನಡ ದುನಿಯಾ
    Dailyhunt JioNews

Kannada Duniya

ಹೆರಿಗೆಯಾದ ಬಳಿಕ ಹೀಗಿರಲಿ ಬಾಣಂತಿಯ ʼತ್ವಚೆ‌ʼ ಆರೈಕೆ

ತಾಯಿಯಾಗೋದು ಜಗತ್ತಿನ ಅತ್ಯಂತ ಸುಂದರ ಅನುಭವಗಳಲ್ಲಿ ಒಂದು. ಪ್ರತಿಯೊಬ್ಬ ಮಹಿಳೆಯೂ ತಾಯಿಯಾದ ಬಳಿಕ ಈ ಸುಂದರ ಕ್ಷಣವನ್ನು ಅನುಭವಿಸುತ್ತಾಳೆ. ಆದರೆ ಗರ್ಭಿಣಿ ಹಾಗೂ ಬಾಣಂತಿಯಾದ ಸಂದರ್ಭದಲ್ಲಿ ಮಹಿಳೆಯ ದೇಹದಲ್ಲಿ Read more…

ಹಳದಿ ಹಲ್ಲಿನ ಸ್ವಚ್ಛತೆಗೆ ಈ ವಿಧಾನ ಅನುಸರಿಸಿ

ಹಲ್ಲುಗಳು ಸ್ವಚ್ಛವಾಗಿದ್ದರೆ ನಗುವುದಕ್ಕೆ ಆತ್ಮವಿಶ್ವಾಸ ಮೂಡುತ್ತದೆ. ಹಳದಿ ಹಲ್ಲುಗಳು ಇದ್ದಾಗ ನಮಗೆ ಇನ್ನೊಬ್ಬರ ಜತೆ ಬೆರೆಯುವುದಕ್ಕೆ ಮುಜುಗರವಾಗುತ್ತದೆ. ನಾವು ತಿನ್ನುವ ಆಹಾರ, ಹಲ್ಲನ್ನು ಇಟ್ಟುಕೊಳ್ಳುವ ರೀತಿ ಇವೆಲ್ಲವೂ ಈ Read more…

90 ರ ದಶಕದ ಸವಿನೆನಪು ಈ ’ಕುಂಕುಮ ಡಬ್ಬಿ’

ಪ್ರತಿಯೊಬ್ಬ ಮೇಕಪ್ ಪ್ರಿಯರಿಗೂ ಈಗೆಲ್ಲಾ ಹೈ-ಎಂಡ್ ಬ್ರಾಂಡ್‌ನ ಕಾಸ್ಮೆಟಿಕ್ಸ್ ಎಂದರೆ ಭಾರೀ ಇಷ್ಟ. ಈ ಬ್ರಾಂಡ್ ಗೀಳು ಅದೆಷ್ಟರ ಮಟ್ಟಿಗೆ ಇದೆಯೆಂದರೆ, ಹಳೆಯ ಕಾಲದಲ್ಲಿ ವ್ಯಾನಿಟಿ ಬ್ಯಾಗುಗಳಲ್ಲಿ ಕಂಡು Read more…

ತಲೆ ಕೂದಲು ಉದುರುವುದನ್ನು ತಡೆಯಲು ಇಲ್ಲಿದೆ ʼಮನೆ ಮದ್ದುʼ

ತಲೆಯಲ್ಲಿ ಸುಮ್ಮನೆ ಕೈಯಾಡಿಸಿದರೆ ಸಾಕು, ಒಂದಷ್ಟು ಕೂದಲು ಕೈಗೆ ಬಂದು ಬಿಡುತ್ತದೆ. ಈ ರೀತಿಯಾಗುವಾಗ ಯಾರಿಗಾದರೂ ಟೆನ್ಷನ್‌ ಆಗುವುದು ಸಹಜ. ಕೂದಲು ಉದುರುವುದಕ್ಕೆ ಹಲವಾರು ಕಾರಣಗಳಿವೆ. ಲೈಫ್‌ ಸ್ಟೈಲ್‌ Read more…

‘ಪುದೀನ’ ಎಲೆಗಳನ್ನು ಮನೆಮದ್ದಿಗಾಗಿ ಬಳಸಲು ಹೀಗೆ ಮಾಡಿ

ಲಾಕ್ ಡೌನ್ ನಿಂದಾಗಿ ಮನೆಯಲ್ಲಿರುವವರಿಗೆ ಆರೋಗ್ಯ ಹಾಗೂ ಸೌಂದರ್ಯ ವೃದ್ಧಿಗೆ ಇದೊಂದು ಸುವರ್ಣಾವಕಾಶ. ಮನೆಯಲ್ಲಿರುವ ಪುದೀನಾ ಎಲೆಗಳಿಂದ ಆರೋಗ್ಯ ಹಾಗೂ ಸೌಂದರ್ಯ ವೃದ್ಧಿ ಮಾಡಿಕೊಳ್ಳಬಹುದು. ಪುದೀನಾ ಆಂಟಿಆಕ್ಸಿಡೆಂಟ್‌ಗಳು ಮತ್ತು Read more…

ಸ್ಯಾನಿಟೈಸರ್ ನಿಂದ ಕೈಗಳು ಅಂದ ಕಳೆದುಕೊಂಡಿವೆಯೇ….?

ಪ್ರತಿ ಬಾರಿ ಸ್ಯಾನಿಟೈಸರ್ ನಿಂದ ಕೈ ತೊಳೆದ ಪರಿಣಾಮ ಬೆರಳುಗಳು ತೇವಾಂಶ ಕಳೆದುಕೊಂಡು ಡ್ರೈ ಆಗಿವೆಯೇ. ಕೊರೋನಾ ಮತ್ತೆ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಸ್ಯಾನಿಟೈಸರ್ ನಿಂದ ದೂರವಿರಲು ಸಾಧ್ಯವೇ ಇಲ್ಲ. Read more…

ಮಾಧುರಿ ದೀಕ್ಷಿತ್ ರಂತ ಕೂದಲು ನಿಮ್ಮದಾಗಬೇಕಾ….?

ಬಾಲಿವುಡ್ ನಟಿ ಮಾಧುರಿ ದೀಕ್ಷಿತ್, ನಟನೆ ಹಾಗೂ ಡಾನ್ಸ್ ವಿಷ್ಯದಲ್ಲಿ ಮಾತ್ರ ಅಭಿಮಾನಿಗಳ ಮನಸ್ಸು ಕದ್ದಿಲ್ಲ. ಮಾಧುರಿ ದೀಕ್ಷಿತ್ ಫಿಟ್ನೆಸ್ ವಿಷ್ಯದಲ್ಲೂ ಎಲ್ಲರ ಗಮನ ಸೆಳೆದಿದ್ದಾರೆ. 50 ವರ್ಷದ Read more…

ತ್ವಚೆಯ ಕಾಂತಿಯನ್ನ ಹೆಚ್ಚಿಸಲು ಸಹಕಾರಿ ಬಾಳೆ ಹಣ್ಣು….!

ಬಾಳೆಹಣ್ಣು ತಿನ್ನೋಕೆ ಎಷ್ಟೊಂದು ರುಚಿಕರವೋ ಆರೋಗ್ಯದ ದೃಷ್ಟಿಯಿಂದಲೂ ಸಹ ದೇಹಕ್ಕೆ ತುಂಬಾನೇ ಒಳ್ಳೆಯದು. ಬಾಳೆಹಣ್ಣಿನಲ್ಲಿ ಅಗಾಧ ಪ್ರಮಾಣದಲ್ಲಿ ಫೈಬರ್​ ಅಂಶ ಅಡಗಿದೆ. ಈ ಬಾಳೆ ಹಣ್ಣಿನ ಸೇವನೆಯಿಂದ ಜೀರ್ಣಶಕ್ತಿ Read more…

ಚಿಮಕಲು ಮಚ್ಚೆಯಿಂದ ಮುಕ್ತಿ ಪಡೆಯಲು ಇಲ್ಲಿದೆ ಮನೆ ಮದ್ದು

ತುಟಿಯ ಬದಿಯಲ್ಲೊಂದು ಸಣ್ಣ ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ದುಪ್ಪಟ್ಟು ಮಾಡುತ್ತದೆ. ಆದ್ರೆ ಮುಖದ ಅನೇಕ ಭಾಗದಲ್ಲಿ ಮಚ್ಚೆಗಳು ಕಾಣಿಸಿಕೊಂಡ್ರೆ ತಲೆನೋವು ಶುರುವಾಗುತ್ತದೆ. ಕೆಲವರ ಮುಖ, ಕೈ, ಮೈ, Read more…

ನೀವೂ ಕೂದಲಿಗೆ ಬಣ್ಣ ಹಚ್ಚಿಕೊಳ್ತೀರಾ….?

ಇಂದಿನ ದಿನಗಳಲ್ಲಿ ಚಿಕ್ಕ ವಯಸ್ಸಿನಲ್ಲೆ ಕೂದಲು ಬೆಳ್ಳಗಾಗುವುದು ಸಾಮಾನ್ಯವಾಗಿದೆ. ಅದನ್ನು ಸರಿಪಡಿಸಲು ಈಗ ಮಾರುಕಟ್ಟೆಯಲ್ಲಿ ವಿಧ ವಿಧವಾದ ಹೇರ್ ಡೈ ಗಳು ಲಭ್ಯವಿದೆ. ಆದರೆ ನೀವು ಹೇರ್ ಡೈ Read more…

‘ಕೊಬ್ಬರಿ ಎಣ್ಣೆ’ಯಿಂದ ಇದೆ ಇಷ್ಟೆಲ್ಲಾ ಪ್ರಯೋಜನ

ಕೊಬ್ಬರಿ ಎಣ್ಣೆ(ತೆಂಗಿನ ಎಣ್ಣೆ)ಯನ್ನು ಸಾಮಾನ್ಯವಾಗಿ ಎಲ್ಲರೂ ಬಳಸುತ್ತಾರೆ. ತೆಂಗಿನ ಎಣ್ಣೆ ದೇಹದ ಸೌಂದರ್ಯಕ್ಕೆ ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು. ಮಾಯಿಶ್ವರೈಸರ್ ಗಳಿಗಿಂತಲೂ ಪರಿಣಾಮಕಾರಿಯಾಗಿ ಕೊಬ್ಬರಿ ಎಣ್ಣೆ ಕೆಲಸ ಮಾಡುತ್ತದೆ. ಪ್ರತಿದಿನ Read more…

ಮೇಣದ ಬತ್ತಿಯಲ್ಲಿದೆ ಒಡೆದ ಹಿಮ್ಮಡಿಗೆ ಮದ್ದು

ಪಾದಗಳು ಬಿರುಕು ಬಿಡುವುದು ಸಾಮಾನ್ಯ ಸಮಸ್ಯೆ. ಮಹಿಳೆಯರಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡು ಬರುತ್ತದೆ. ಪಾದಗಳು ಬಿರುಕು ಬಿಡುವುದ್ರಿಂದ ನೋವು, ರಕ್ತ ಸೋರುವುದುಂಟು. ಸದಾ ಪಾದಗಳು ಸುಂದರವಾಗಿ ಕಾಣಬೇಕು, Read more…

ನಗು ತರಿಸುತ್ತೆ ಈ ಹೊಸ ಜೀನ್ಸ್‌ ಪ್ಯಾಂಟ್….!

ಫ್ಯಾಶನ್ ಜಗತ್ತಿನಲ್ಲಿ ಚಿತ್ರವಿಚಿತ್ರಗಳು ಸಿಕ್ಕಾಪಟ್ಟೆ ಇವೆ. ಆದರೆ ಕೆಲವೊಮ್ಮೆ ಈ ವಿಚಿತ್ರಗಳು ವಿಪರೀತವಾಗಿ ಹರಕಲು ಬಟ್ಟೆಯ ಫ್ಯಾಶನ್‌ನಂಥ ಟ್ರೆಂಡ್‌ಗಳೂ ಚಾಲ್ತಿಯಲ್ಲಿವೆ. ಮುಂಬೈ ಪೊಲೀಸ್ ಸೋಶಿಯಲ್​ ಮೀಡಿಯಾ ಯಶಸ್ಸಿನ ಹಿಂದಿದ್ದಾರೆ Read more…

ದಟ್ಟ ಕಣ್ಣು ಹುಬ್ಬು ಹೆಣ್ಣಿನ ಸೌಂದರ್ಯ

ಕಣ್ಣು, ಮುಖ ಸುಂದರವಾಗಿ ಕಾಣಬೇಕೆಂದ್ರೆ ಕಣ್ಣಿನ ಹುಬ್ಬು ಕೂಡ ಮಹತ್ವದ ಪಾತ್ರವಹಿಸುತ್ತದೆ. ಹುಬ್ಬು ಸುಂದರವಾಗಿದ್ದರೆ ಮಹಿಳೆ ಎಲ್ಲರನ್ನು ಆಕರ್ಷಿಸಬಲ್ಲಳು. ಐಬ್ರೋ ಮಾಡಿದ ನಂತ್ರ ಹುಬ್ಬು ದಟ್ಟವಾಗಿ, ಕಪ್ಪಾಗಿ ಕಾಣಬೇಕೆಂದು Read more…

ಪಿಂಪಲ್ ನಿವಾರಣೆಗೊಂದು ಸಿಂಪಲ್ ʼಟಿಪ್ಸ್ʼ

ಮುಖದಲ್ಲಿ ಮೊಡವೆ ಕಾಣಿಸಿಕೊಂಡರೆ ಅದರಷ್ಟು ದೊಡ್ಡ ತಲೆನೋವು ಯಾವುದು ಇಲ್ಲ. ಮೊಡವೆ ಒಣಗಿದರೂ ಅದರ ಕಲೆ ಮುಖದಿಂದ ಹೋಗುವುದಕ್ಕೆ ತುಂಬಾ ಸಮಯ ತೆಗೆದುಕೊಳ್ಳುತ್ತದೆ. ಅದು ಅಲ್ಲದೇ ಕೆಲವೊಮ್ಮೆ ಈ Read more…

ಆರೋಗ್ಯಕರವಾದ ತ್ವಚೆ ನಿಮ್ಮದಾಗಲು ಇದನ್ನೊಮ್ಮೆ ಟ್ರೈ ಮಾಡಿ

ಮುಖವನ್ನು ಅಂದವಾಗಿಸಿಕೊಳ್ಳುವುದಕ್ಕಾಗಿ ದುಬಾರಿ ಕ್ರೀಂ, ಫೇಸ್ ವಾಶ್ ಗಳನ್ನು ಬಳಸುತ್ತೇವೆ. ಆದರೆ ಇದು ತಾತ್ಕಾಲಿಕ ಪರಿಣಾಮ ಬೀರುತ್ತದೆ. ನಾವು ಏನು ತಿನ್ನುತ್ತೇವೆ ಎಂಬುದು ಕೂಡ ನಮ್ಮ ಮುಖದ ಚರ್ಮದ Read more…

ʼನೇಲ್ ಪಾಲಿಶ್ʼ ತೆಗೆಯಲು ಇಲ್ಲಿದೆ ಉಪಾಯ

ನೇಲ್ ಪಾಲಿಶ್ ಉಗುರಿನ ಸೌಂದರ್ಯ ಹೆಚ್ಚಿಸುತ್ತದೆ. ಕೈಗೆ ಹೊಂದುವ ನೇಲ್ ಪಾಲಿಶನ್ನು ಸರಿಯಾದ ವಿಧಾನದಲ್ಲಿ ಹಚ್ಚಿಕೊಳ್ಳಬೇಕು. ನೇಲ್ ಪಾಲಿಶ್ ಹಚ್ಚಿ ನಾಲ್ಕೈದು ದಿನಗಳಾದ ಮೇಲೆ ಅಲ್ಲಲ್ಲಿ ಮಾತ್ರ ಬಣ್ಣ Read more…

ಉಳಿದ ಆಹಾರದಿಂದ ಚರ್ಮದ ಸೌಂದರ್ಯ ಹೆಚ್ಚಿಸಿ

ಬಹುತೇಕ ಎಲ್ಲ ಹುಡುಗಿಯರೂ ಸೌಂದರ್ಯ ವೃದ್ಧಿಸಿಕೊಳ್ಳಲು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. ಇದ್ರ ಜೊತೆಗೆ ದುಬಾರಿ ಸೌಂದರ್ಯ ವರ್ಧಕಗಳನ್ನು ಬಳಸ್ತಾರೆ. ಆದ್ರೆ ಆರೋಗ್ಯಕ್ಕಾಗಿ ಸೇವನೆ ಮಾಡುವ ಆಹಾರದ ಮೂಲಕವೂ ಸೌಂದರ್ಯ Read more…

ತೂಕ ಇಳಿಸಿಕೊಳ್ಳುವವರಿಗೆ ಇಲ್ಲಿದೆ ಕಿವಿಮಾತು

ತೂಕ ಇಳಿಸುವ ಪ್ಲಾನ್ ನಲ್ಲಿ ನೀವಿದ್ದರೆ ಈ ಟಿಪ್ಸ್ ಪಾಲಿಸಿ. ಭಾರತದ ಅಡುಗೆ ಮನೆಯಲ್ಲಿರುವ ಮಸಾಲೆ ಪದಾರ್ಥಗಳು ಕೇವಲ ಆಹಾರದ ರುಚಿ ಹೆಚ್ಚಿಸುವುದಿಲ್ಲ. ಸಾಕಷ್ಟು ಔಷಧಿ ಗುಣವನ್ನು ಹೊಂದಿರುತ್ತವೆ. Read more…

ಆರೋಗ್ಯದ ಜತೆಗೆ ಕೆಂಪಾದ ತುಟಿ ಬೇಕೆನಿಸಿದವರು ಹೀಗೆ ಮಾಡಿ

ಗುಲಾಬಿ ಹೂವಿನ ಬಣ್ಣದ ತುಟಿ ಇರಬೇಕು ಎಂಬ ಆಸೆ ಸಾಮಾನ್ಯವಾಗಿ ಎಲ್ಲಾ ಹೆಣ್ಣುಮಕ್ಕಳಿಗೆ ಇರುತ್ತದೆ. ಕಲವರಿಗೆ ಚಳಿಗಾಲ ಬಂತೆಂದರೆ ತುಟಿ ಒಡೆಯುವುದು, ಅದರ ಅಂದಗೆಡುವುದು ಹೀಗೆ ಸಾಕಷ್ಟು ಸಮಸ್ಯೆಗಳನ್ನು Read more…

ಅಂದದ ಮುಖಕ್ಕೆ ಇಲ್ಲಿದೆ ಸಿಂಪಲ್ ʼಮಸಾಜ್ʼ

ಮುಖ ಅಂದವಾಗಿರೋದಿಕ್ಕೆ ಮಹಿಳೆಯರು ಏನೇನೋ ಪ್ರಯೋಗಗಳನ್ನು ಮಾಡ್ತಾರೆ. ಹೊಸದಾಗಿ ಬರೋ ಜಾಹೀರಾತಿಗೆ ಮರುಳಾಗಿ ಬ್ಯೂಟಿ ಪ್ರಾಡಕ್ಟ್ ಗಳನ್ನು ಅತ್ಯುತ್ಸಾಹದಿಂದ ಉಪಯೋಗಿಸುತ್ತಾರೆ. ಆದರೆ ಕೃತಕವಾಗಿರೋ ಈ ಸೌಂದರ್ಯ ಉತ್ಪನ್ನಗಳಿಗಿಂತ ನೈಸರ್ಗಿಕವಾಗಿಯೇ Read more…

ʼಮೊಡವೆʼ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಇಲ್ಲಿದೆ ಮನೆ ಮದ್ದು

ಹದಿ ಹರೆಯದವರನ್ನು ಕಾಡೋ ಮೊಡವೆ ಸಮಸ್ಯೆಗೆ ಇಂಥಹದ್ದೇ ಕಾರಣ ಎಂದು ಹೇಳಲು ಕಷ್ಟ. ಈಗಿನ ಫಾಸ್ಟ್ ಲೈಫ್, ಜಂಕ್ ಫುಡ್ ಒಂದು ಕಾರಣವೂ ಹೌದು. ಮೊಡವೆಗಳನ್ನು ನಿಯಂತ್ರಿಸಲು ಇಲ್ಲಿವೆ Read more…

ಲಾಕ್ಡೌನ್ ಸಂದರ್ಭದಲ್ಲಿ ಮನೆಯಲ್ಲೇ ಸುಲಭವಾಗಿ ಮಾಡಿ ಪೆಡಿಕ್ಯೂರ್

ಲಾಕ್ಡೌನ್ ಕಾರಣದಿಂದಾಗಿ ಬ್ಯೂಟಿ ಪಾರ್ಲರ್‌ಗೆ ಹೋಗಲು ಸಾಧ್ಯವಿಲ್ಲ. ಹಾಗಂತ ನಿಮ್ಮ ಸೌಂದರ್ಯದ ಬಗ್ಗೆ ನೀವು ನಿರ್ಲಕ್ಷ್ಯ ಮಾಡಬೇಕೆಂದಲ್ಲ. ಮನೆಯಲ್ಲಿಯೇ ನಿಮ್ಮ ಸೌಂದರ್ಯ ವೃದ್ಧಿಸಿಕೊಳ್ಳಬಹುದು. ಅನೇಕ ದಿನಗಳಿಂದ ಕಾಲುಗಳ ಬಗ್ಗೆ Read more…

ಬಿಳಿ ಕೂದಲು ಕಪ್ಪಗಾಗಿಸಲು ಇಲ್ಲಿದೆ ಸರಳ ʼಉಪಾಯʼ

ಬಿಳಿ ಕೂದಲನ್ನು ಮರೆಮಾಚಲು ಹೇರ್ ಕಲರ್ ಗಳನ್ನು ಬಳಸುತ್ತಾರೆ. ಇಂತಹ ಕಲರ್ ಗಳು ಅನೇಕರಿಗೆ ಚರ್ಮದ ಖಾಯಿಲೆ ಅಥವಾ ಇನ್ಯಾವುದೋ ಸಮಸ್ಯೆಯನ್ನು ತಂದೊಡ್ಡುತ್ತದೆ. ಹಾಗಾಗಿ ಅವುಗಳ ಬದಲು ಮನೆಯಲ್ಲೇ Read more…

ಕಪ್ಪಾದ ಕುತ್ತಿಗೆ ಬೆಳ್ಳಗಾಗ್ಬೇಕಾ….? ಇಲ್ಲಿದೆ ಟಿಪ್ಸ್

ಆಕರ್ಷಕವಾಗಿ ಕಾಣಲು ಪ್ರತಿಯೊಬ್ಬರೂ ಬಯಸ್ತಾರೆ. ಮುಖದಿಂದ ಹಿಡಿದು ಕೈಕಾಲಿನ ಸೌಂದರ್ಯ ವೃದ್ಧಿಸಿಕೊಳ್ಳಲು ಪಾರ್ಲರ್ ಮೊರೆ ಹೋಗ್ತಾರೆ. ಆದ್ರೆ ಮನೆಯಲ್ಲಿಯೇ ಕೆಲ ಮನೆ ಮದ್ದಿನ ಮೂಲಕ ಸೌಂದರ್ಯ ವೃದ್ಧಿಸಿಕೊಳ್ಳಬಹುದು. ಇದ್ರಿಂದ Read more…

ಕೈಗಳಲ್ಲಿ ಸುಕ್ಕು ಕಾಣಿಸಿಕೊಳ್ತಿದ್ದರೆ ಈ ಟಿಪ್ಸ್ ಬಳಸಿ

ವಯಸ್ಸು ಹೆಚ್ಚಾಗ್ತಿದ್ದಂತೆ ಮುಖದ ಜೊತೆ ಕೈ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತದೆ. ಮುಖಕ್ಕೆ ಹೆಚ್ಚು ಮಹತ್ವ ನೀಡುವ ಜನರು ಕೈಗಳ ಸೌಂದರ್ಯವನ್ನು ಮರೆಯುತ್ತಾರೆ. ಆದ್ರೆ ಕೈ ಚರ್ಮ ಸುಕ್ಕುಗಟ್ಟದಂತೆ ನೋಡಿಕೊಳ್ಳುವುದು Read more…

ಮುಖದ ಮೇಲಿರುವ ಅನಗತ್ಯ ಕೂದಲಿಗೆ ಹೇಳಿ ಗುಡ್ ಬೈ

ಮಹಿಳೆಯರ ಮುಖದಲ್ಲಿ ಅನಗತ್ಯ ಕೂದಲು ಸಾಮಾನ್ಯ. ಆದರೆ ಈ ಅನಗತ್ಯ ಕೂದಲು ಮುಖದ ಸೌಂದರ್ಯವನ್ನು ಹಾಳು ಮಾಡುತ್ತದೆ. ಕೂದಲು ಬೆಳೆಯಲು ಹಾರ್ಮೋನುಗಳ ಬದಲಾವಣೆಗಳು, ಆನುವಂಶಿಕ ಕಾರಣಗಳು, ರೋಗಗಳು ಮತ್ತು Read more…

ಕಾಲಿನ ಟ್ಯಾನಿಂಗ್ ದೂರ ಮಾಡುತ್ತೆ ʼಟೋಮೆಟೋʼ

ಬೇಸಿಗೆಯಲ್ಲಿ ಅನೇಕ ಹುಡುಗಿಯರು ಮುಖ ಹಾಗೂ ತಮ್ಮ ಕೈಗಳ ಬಗ್ಗೆ ಕಾಳಜಿ ವಹಿಸ್ತಾರೆ. ಬಿಸಿಲಿಗೆ ಹೋಗುವ ಮೊದಲು ಮುಖವನ್ನು ಕವರ್ ಮಾಡಿಕೊಳ್ತಾರೆ. ಮುಖ ಹಾಗೂ ಕೈಗಳಿಗೆ ಲೋಷನ್ ಹಚ್ಚಿಕೊಳ್ತಾರೆ. Read more…

ಪುರುಷರಿಗೂ ಇರಲಿ ತಮ್ಮ ಕೂದಲ ಬಗ್ಗೆ ಕಾಳಜಿ

ಕೂದಲು ಉದುರುವ ಸಮಸ್ಯೆ ಪುರುಷರಲ್ಲಿ ಸಾಮಾನ್ಯವಾಗಿದೆ. ನಾನಾ ಕಾರಣಗಳಾದ ವಿಟಮಿನ್‌ ಕೊರತೆ, ನಿದ್ರಾಹೀನತೆಯಿಂದ ಕೂದಲು ಉದುರುವ ಸಮಸ್ಯೆ ಕಂಡು ಬರುತ್ತದೆ. ಕೆಲವೊಮ್ಮೆ ಅರಿವಿಲ್ಲದೆ ಮಾಡುವ ತಪ್ಪಿನಿಂದಾಗಿ ಕೂದಲಿಗೆ ಹಾನಿಯಾಗಬಹುದು. Read more…

ʼಆಯ್ಲಿ ಸ್ಕಿನ್ʼ ನಿಂದ ಮುಕ್ತಿ ಪಡೆಯಲು ಮನೆಯಲ್ಲಿಯೇ ಇದೆ ಮದ್ದು

ಎಣ್ಣೆಯುಕ್ತ ಚರ್ಮ ಹೊಂದಿರುವವರಿಗೆ ಯಾವುದೇ ರೀತಿಯ ಕ್ರೀಮ್ ಬಳಸಿದರೂ ಅದರಿಂದಾಗುವ ಕಿರಿಕಿರಿ ಮಾತ್ರ ತಪ್ಪಿದ್ದಲ್ಲ. ಎಣ್ಣೆಯುಕ್ತ ಚರ್ಮದವರಿಗೆ ಮೊಡವೆಗಳು ಬೆಂಬಿಡದಂತೆ ಕಾಡುತ್ತವೆ. ಆದರೆ ನೈಸರ್ಗಿಕವಾಗಿ ದೊರೆಯುವ ಮನೆಮದ್ದುಗಳನ್ನು ಅನುಸರಿಸಿದರೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...