alex Certify Beauty | Kannada Dunia | Kannada News | Karnataka News | India News - Part 72
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿ ದಿನ ಸ್ನಾನ ಮಾಡುವವರು ಓದಿ ಈ ಸುದ್ದಿ….!

ಕೊರೆಯುವ, ಥರಗುಟ್ಟುವ ಚಳಿಯಲ್ಲಿ ಕೆಲವರು ಪ್ರತಿದಿನ ಸ್ನಾನ ಮಾಡಲು ಇಷ್ಟ ಪಡುವುದಿಲ್ಲ. ಅನೇಕರು ಪ್ರತಿದಿನ ಸ್ನಾನ ಮಾಡ್ತಾರೆ. ಪ್ರತಿದಿನ ಸ್ನಾನ ಮಾಡೋರು ಬೆಸ್ಟ್ ಅಂತಾ ನೀವು ಹೇಳಬಹುದು. ಆದ್ರೆ ಸಂಶೋಧನೆಯೊಂದು Read more…

ಚಳಿಗಾಲದಲ್ಲಿ ʼಕೋಮಲʼ ಕೈ ಪಡೆಯಲು ಆರೈಕೆ ಹೀಗಿರಲಿ

ಚಳಿಗಾಲ ಶುರುವಾಗಿದೆ. ಉಳಿದ ಋತುವಿಗಿಂತ ಈ ಋತುವಿನಲ್ಲಿ ಚರ್ಮದ ಆರೈಕೆಗೆ ಹೆಚ್ಚಿನ ಮಹತ್ವ ನೀಡಬೇಕಾಗುತ್ತದೆ. ಕಾಂತಿ ಕಳೆದುಕೊಳ್ಳುವ ಕೈ- ಕಾಲುಗಳು ಬಿರುಕು ಬಿಡಲು ಶುರುವಾಗುತ್ತವೆ. ಕೈಗಳು ಹೆಚ್ಚಿನ ಪ್ರಮಾಣದಲ್ಲಿ Read more…

ಮುಖದ ಹೊಳಪು ಹೆಚ್ಚಿಸಲು ಈ ಟಿಪ್ಸ್‌ ಫಾಲೋ ಮಾಡಿ

ಧಾವಂತದ ಬದುಕಿನಲ್ಲಿ ಎಷ್ಟೋ ಬಾರಿ ನಾವು ಸೌಂದರ್ಯದ ಬಗ್ಗೆ ಕಾಳಜಿ ಮಾಡುವುದನ್ನು ಮರೆತೇ ಬಿಟ್ಟಿರುತ್ತೇವೆ. ಅಡುಗೆ ಮನೆಯಲ್ಲೇ ಸಿಗುವ ಅಗ್ಗದ ವಸ್ತುಗಳಿಂದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು ಎಂಬುದನ್ನು ಮರೆತೇ ಬಿಟ್ಟಿರುತ್ತೇವೆ. Read more…

‘ನಿಂಬೆ ಸಿಪ್ಪೆ’ ಎಸೆಯುವ ಮುನ್ನ ಇದನ್ನೊಮ್ಮೆ ಓದಿ…..!

ನಿಂಬೆಹಣ್ಣಿನ ರಸ ಹಿಂಡಿ ಹೊರಗಿನ ಸಿಪ್ಪೆಯನ್ನು ಎಸೆದು ಬಿಡುತ್ತೇವೆ. ಸಿಪ್ಪೆಯಲ್ಲಿ ಬಹಳಷ್ಟು ಔಷಧೀಯ ಗುಣಗಳು ಇವೆ. ಇದರಲ್ಲಿ ಹೇರಳವಾದ ವಿಟಮಿನ್ ಸಿ, ಕ್ಯಾಲ್ಸಿಯಂ, ಪೊಟ್ಯಾಸಿಯಂ ಜೊತೆಗೆ ಹಲವಾರು ಔಷಧೀಯ Read more…

ತಡರಾತ್ರಿ ಗಡಿ ನುಸುಳಲು ಯತ್ನಿಸಿದ ಭಯೋತ್ಪಾದಕ ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಉಗ್ರನನ್ನು ಹತ್ಯೆ ಮಾಡಲಾಗಿದೆ. ಗಡಿಯಲ್ಲಿ ನುಸುಳಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಭಾರತೀಯ ಸೇನೆಯಿಂದ ಹತ್ಯೆ ಮಾಡಲಾಗಿದ್ದು, ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಗಡಿಯಲ್ಲಿ Read more…

ಇಂಥ ʼಮಹಿಳೆʼಯರನ್ನು ಬಯಸುತ್ತಾರಂತೆ ಪುರುಷರು…!

ಬಳ್ಳಿಯಂತೆ ಬಳುಕಬೇಕು, ಸಿಂಹದಂತಹ ಸೊಂಟ ಇರಬೇಕು, ಹೀಗೆ ಏನೇನೋ ಕಲ್ಪನೆಗಳು ಮಹಿಳೆಯರ ಬಗ್ಗೆ ಪುರುಷರಿಗೆ ಇರುತ್ತವೆ. ಸಿನಿಮಾಗಳಲ್ಲಿ ನಾಯಕಿಯರು ಹೆಚ್ಚಾಗಿ ತೆಳ್ಳಗಿನವರಾಗಿರುತ್ತಾರೆ. ದಪ್ಪಗೆ ಮೈಕೈ ತುಂಬಿಕೊಂಡ ಹೆಣ್ಣು ಮಕ್ಕಳ Read more…

ನಯವಾದ ʼತುಟಿʼ ನಿಮ್ಮದಾಗಬೇಕೆ…..?

ಚಳಿಗಾಲ ಬಂತೆಂದರೆ ಸಾಕು, ಕಾಲು ಒಡೆಯುವುದು, ತುಟಿ ಒಡೆಯುವುದು ಸಾಮಾನ್ಯವಾಗಿ ಎಲ್ಲರನ್ನು ಕಾಡುವ ಸಮಸ್ಯೆ. ಚಳಿಗಾಲದಲ್ಲಿ ತುಟಿಯ ಆರೈಕೆ ಹೇಗೆ ಮಾಡಬೇಕು ಎಂಬುದರ ಕುರಿತು ಇಲ್ಲಿದೆ ನೋಡಿ ಒಂದಷ್ಟು Read more…

ದೇಹ ತೂಕ ಕಡಿಮೆಯಾಗಬೇಕಾ……? ಈ ಟಿಪ್ಸ್ ಟ್ರೈ ಮಾಡಿ

ಆಧುನಿಕ ಜೀವನ ಶೈಲಿಯಿಂದಾಗಿ ಮತ್ತು ಹವ್ಯಾಸಗಳಿಂದಾಗಿ ದೇಹದ ತೂಕ ಹೆಚ್ಚುತ್ತಿದೆ. ಕೆಲವರಿಗೆ ಅನುವಂಶೀಯವಾಗಿ ಬೊಜ್ಜಿನ ಸಮಸ್ಯೆಯೂ ಕಾಡುವುದುಂಟು. ಒಂದು ಲೋಟ ನೀರಿಗೆ ಚಕ್ಕೆಯ ಪುಡಿ, ಶುಂಠಿಯನ್ನು ಕತ್ತರಿಸಿ ಹಾಕಿ Read more…

ʼಚಳಿಗಾಲʼದಲ್ಲಿ ಕೈಗಳ ಆರೈಕೆ ಹೀಗಿರಲಿ….

ಮುಖದ ಸೌಂದರ್ಯ ಹೆಚ್ಚಿಸಿಕೊಳ್ಳಲು ಬ್ಯೂಟಿಪಾರ್ಲರ್ ನಿಂದ ಹಿಡಿದು ಮನೆ ಮದ್ದಿನವರೆಗೆ ಎಲ್ಲ ಪ್ರಯೋಗಗಳನ್ನು ಮಾಡ್ತಾರೆ. ಆದ್ರೆ ಕೈ, ಕಾಲಿನ ಸೌಂದರ್ಯದ ಬಗ್ಗೆ ಹೆಚ್ಚು ಗಮನ ನೀಡುವುದಿಲ್ಲ. ಇದ್ರಿಂದಾಗಿ ಕೈಗಳು Read more…

ʼಸುಂದರ ಹುಡುಗಿʼಯರ ಬಾಯ್ ಫ್ರೆಂಡ್ಸ್ ಯಾಕೆ ಹೀಗಿರ್ತಾರೆ….!?

ರಸ್ತೆಯಲ್ಲಿ, ಬಸ್ ಮೇಲೆ ಇಲ್ಲ ಪಾರ್ಕ್ ನಲ್ಲಿ ಸುಂದರ ಹುಡುಗಿಯರನ್ನು ನೋಡ್ತೀರಾ. ಅವರ ಜೊತೆಗಿರುವ ಬಾಯ್ ಫ್ರೆಂಡ್ ನೋಡಿ ಹುಬ್ಬೇರಿಸ್ತೀರಾ. ಹುಡುಗಿ ಸುಂದರವಾಗಿದ್ದಾಳೆ. ಆಕೆ ಗೆಳೆಯ ಮಾತ್ರ ಕೆಟ್ಟದಾಗಿದ್ದಾನೆ. Read more…

ಏನಿದು ಫೇಸ್ ಕಿನಿ ಮಾಸ್ಕ್…? ಇಲ್ಲಿದೆ ಮಾಹಿತಿ

ಚೀನಾದ ಕೆಲ ಮಹಿಳೆಯರು ಸೂರ್ಯನ ಕಿರಣಗಳಿಂದ ಬಚಾವಾಗಲು ಈ ಫೇಸ್ ಕಿನಿ ಮಾಸ್ಕ್ ಹಾಕಿಕೊಳ್ಳುತ್ತಾರಂತೆ. ಈ ಫೇಸ್ ಕಿನಿಗಳು ನೋಡಲು ವಿಚಿತ್ರ ಎನಿಸಬಹುದು. ಆದರೆ ಇದು ಸೂರ್ಯನ ರಕ್ಷಣೆಗೆ Read more…

ತುಪ್ಪ ಬಳಸಿ ‘ತಲೆಹೊಟ್ಟು’ ನಿವಾರಿಸಿಕೊಳ್ಳಿ

ತುಪ್ಪ ಹಸುವಿನ ಹಾಲಿನಿಂದ ತಯಾರಾದ ನೈಸರ್ಗಿಕ ಡೈರಿ ಉತ್ಪನ್ನವಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕಗಳ ಬಳಕೆಯಿಲ್ಲ. ರಕ್ತದೊತ್ತಡ ಸಮಸ್ಯೆ ಇಲ್ಲದ ಎಲ್ಲರೂ ತುಪ್ಪ ಸೇವಿಸಬಹುದು. ಅದರೊಂದಿಗೆ ದೇಹದ ಮೇಲ್ಭಾಗದಲ್ಲಿ ತುಪ್ಪ Read more…

ʼಚಳಿಗಾಲʼದಲ್ಲಿ ತುಟಿಗಳ ಆರೈಕೆ ಹೀಗಿರಲಿ

ಚಳಿಗಾಲದಲ್ಲಿ ಮೈ ಒಡೆಯೋದು ಸಾಮಾನ್ಯ. ಕೆಲವರ ಚರ್ಮ ಬಿರುಕು ಬಿಡಲು ಶುರುವಾಗುತ್ತದೆ. ಕೈಕಾಲುಗಳು ತೇವಾಂಶ ಕಳೆದುಕೊಂಡು ಒಣಗಿ ಹೋಗಿರುತ್ತವೆ. ತುರಿಕೆ, ಉರಿ ಕೂಡ ಕಾಣಿಸಿಕೊಳ್ಳುತ್ತದೆ. ಚಳಿಗಾಲದಲ್ಲಿ ತುಟಿ ಸೌಂದರ್ಯ Read more…

ಮನೆಯಲ್ಲೇ ಸುಲಭವಾಗಿ ಮಾಡಿ ʼಫೇಸ್ ಪ್ಯಾಕ್ʼ

ಬೇಸಿಗೆಯ ಬೇಗೆ ನಿಮ್ಮನ್ನು ಕಂಗಾಲಾಗಿಸಿದೆಯೇ, ತ್ವಚೆ ಸಂರಕ್ಷಣೆ ಹೇಗೆಂದೇ ತಿಳಿಯುತ್ತಿಲ್ಲವೇ, ಹಾಗಿದ್ದರೆ ಇಲ್ಲಿ ಕೇಳಿ. ಸರಳ ಸುಲಭ ಫೇಸ್ ಪ್ಯಾಕ್ ಗಳ ಮುಖಾಂತರ ನಿಮ್ಮ ತ್ವಚೆಯ ಸೌಂದರ್ಯವನ್ನು ಮರಳಿ Read more…

ಕಾಡುವ ಮುಖದ ರಂಧ್ರದ ಸಮಸ್ಯೆಗೆ ಇಲ್ಲಿದೆ ಪರಿಹಾರ

ಹೆಣ್ಣು ಗಂಡೆಂಬ ಬೇಧವಿಲ್ಲದೆ ಎಲ್ಲರನ್ನೂ ಕಾಡುವ ಸಮಸ್ಯೆ ಎಂದರೆ ಮುಖದ ಮೇಲಿನ ರಂಧ್ರಗಳು. ಇದನ್ನು ಹೋಗಲಾಡಿಸುವ ಸರಳ ಉಪಾಯಗಳನ್ನು ನೋಡೋಣ. ಅರ್ಧ ಸೌತೆಕಾಯಿಯನ್ನು ಸಣ್ಣದಾಗಿ ಕತ್ತರಿಸಿ ರುಬ್ಬಿ. ಇದಕ್ಕೆ Read more…

ಕೂದಲು ಉದುರುವುದು ತಡೆಯಲು ಇಲ್ಲಿದೆ ನೋಡಿ ʼಮನೆ ಮದ್ದುʼ

ಕೂದಲು ಉದುರುವುದು ಮತ್ತು ತಲೆಹೊಟ್ಟು ಸಮಸ್ಯೆ ಈಗ ಸರ್ವೇಸಾಮಾನ್ಯ ಈ ಸಮಸ್ಯೆ ನಿವಾರಿಸಲು ಸರಳವಾಗಿ ಮಾಡಬಹುದಾದ ಮನೆಮದ್ದುಗಳನ್ನು ತಿಳಿಯೋಣ. ಕೊತ್ತಂಬರಿಸೊಪ್ಪನ್ನು ನುಣ್ಣಗೆ ರುಬ್ಬಿ. ಸ್ವಲ್ಪ ನೀರನ್ನು ಹಾಕಿ ರಸವನ್ನು Read more…

ಇಲ್ಲಿದೆ ತಲೆ ಹೊಟ್ಟಿನ ಸಮಸ್ಯೆಗೆ ಶಾಶ್ವತ ಪರಿಹಾರ

ತಲೆ ಹೊಟ್ಟಿನ ಸಮಸ್ಯೆಗೆ ರೋಸಿ ಹೋಗಿದ್ದೀರಾ? ಶಾಶ್ವತವಾಗಿ ಈ ಸಮಸ್ಯೆಯಿಂದ ಮುಕ್ತಿ ಪಡೆಯಲು ಇಲ್ಲಿದೆ ಉಪಾಯ. ಅರ್ಧ ಬಟ್ಟಲು ಮೊಸರಿಗೆ ಒಂದು ಚಮಚ ಲೋಳೆ ರಸ ಹಾಕಿ. ಅರ್ಧ Read more…

ಈ ‘ಫೇಸ್ ಪ್ಯಾಕ್’ ಮೂಲಕ ದೀಪಾವಳಿ ಹಬ್ಬಕ್ಕೆ ಕಾಂತಿಯುತ ತ್ವಚೆ ಪಡೆದುಕೊಳ್ಳಿ

ತ್ವಚೆಯ ಆರೈಕೆ ಮಾಡಿಕೊಳ್ಳಬೇಕು ಎಂಬ ಆಸೆ ಅನೇಕರಿಗೆ ಇದ್ದರೂ ಸಹ ಸ್ಕಿನ್​ ಕೇರ್​ ಪ್ರಾಡಕ್ಟ್​ಗಳ ದುಬಾರಿ ಬೆಲೆಯು ಈ ಯೋಚನೆಯನ್ನು ಕೈಬಿಡುವಂತೆ ಮಾಡಿಬಿಡುವ ಸಾಧ್ಯತೆ ಇರುತ್ತೆ. ಕೆಲವರಿಗೆ ಬಿಡುವೇ Read more…

ಮುಖದ ‘ಸೌಂದರ್ಯ’ ಹೆಚ್ಚಿಸಲು ಪುರುಷರಿಗೊಂದಿಷ್ಟು ಟಿಪ್ಸ್

ಮಹಿಳೆಯರಿಗಿಂತ ಪುರುಷರ ಚರ್ಮ ದಪ್ಪವಾಗಿ ಹಾಗೂ ಬಲವಾಗಿರುತ್ತದೆ. ಇದ್ರಿಂದ ಅವರ ಮುಖ ಬೇಗ ವಯಸ್ಸಾದಂತೆ ಕಾಣುವುದಿಲ್ಲ. ಆದ್ರೂ ನಿಯಮಿತವಾಗಿ ಮುಖವನ್ನು ಸ್ವಚ್ಛಗೊಳಿಸಿ ಚರ್ಮವನ್ನು ಆರೋಗ್ಯವಾಗಿಡಬೇಕು. ಮೊದಲು ಚರ್ಮದ ಪ್ರಕಾರವನ್ನು Read more…

ಬಳಸಿದ ಚಹಾ ಪುಡಿ ಎಸೆಯುವ ಮುನ್ನ……!

ಮನೆಯಲ್ಲಿ ನಿತ್ಯ ಚಹಾ ತಯಾರಿಸುತ್ತೀರಿ ಅಲ್ಲವೇ…? ಹಾಲು ಬೆರೆಸದ ಆ ಚಹಾದ ಪುಡಿಯನ್ನು ಎಸೆಯುವ ಬದಲು ಹೇಗೆ ಉಪಯೋಗಿಸಬಹುದು ಎಂಬುದನ್ನು ತಿಳಿಯೋಣ. ಕೂದಲುಗಳು ಒರಟು ಆಗಿದ್ದರೆ, ಕೂದಲಿನ ಕಪ್ಪು Read more…

ಬೆವರಿನ ವಾಸನೆಗೆ ಮನೆ ಮದ್ದಿನಿಂದ ಹೇಳಿ ಗುಡ್ ಬೈ

ಬೇಸಿಗೆಯಲ್ಲಿ ಬೆವರು ಸಾಮಾನ್ಯ. ಅತಿ ಬೆವರು ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಕಂಕಳಿನಿಂದ ಬರುವ ಕೆಟ್ಟ ವಾಸನೆ ಅಕ್ಕ-ಪಕ್ಕದವರು ದೂರ ಓಡುವಂತೆ ಮಾಡುತ್ತದೆ. ಬೆವರಿನ ಕೆಟ್ಟ ವಾಸನೆ ಸೆಂಟ್ ವಾಸನೆಯನ್ನೂ Read more…

ವ್ಯಾಯಾಮವಿಲ್ಲದೆ ʼದೇಹ ತೂಕʼ ಇಳಿಸಲು ಇಲ್ಲಿದೆ ಟಿಪ್ಸ್

ದೇಹತೂಕ ಇಳಿಸಬೇಕೆಂದು ವ್ಯಾಯಾಮ ಮಾಡಿ ಮಾಡಿ ರೋಸಿ ಹೋಗಿದ್ದೀರಾ, ಇಷ್ಟು ಮಾಡಿದರೂ ನಿಮಗೆ ನಿರೀಕ್ಷಿತ ಫಲಿತಾಂಶ ದೊರೆತಿಲ್ಲವೇ. ಹಾಗಿದ್ದರೆ ಇಲ್ಲಿ ಕೇಳಿ. ಸೂಪರ್ ಹೀರೋ: ದೆಹಲಿಯ ‘ಮಟ್ಕಾ ಮ್ಯಾನ್’ಗೆ Read more…

ʼತಲೆಹೊಟ್ಟುʼ ಸಮಸ್ಯೆಯೇ….? ಇಲ್ಲಿದೆ ಪರಿಹಾರ….!

ಕಾಳುಮೆಣಸು ಜ್ವರ ಕೆಮ್ಮಿಗೆ ಔಷಧ, ಅಡುಗೆಗೆ ರುಚಿ ಕೊಡುವುದು ಮಾತ್ರವಲ್ಲ ಇದರಿಂದ ತಲೆಹೊಟ್ಟು ಮತ್ತು ಕೂದಲು ಉದುರುವ ಸಮಸ್ಯೆಯೂ ಕಡಿಮೆಯಾಗುತ್ತದೆ. ನಿಮ್ಮ ಕೂದಲು ಅಕಾಲಿಕವಾಗಿ ನೆರೆದಿದ್ದರೆ ನಿಮ್ಮ ಕೂದಲಿಗೆ Read more…

ಚಳಿಗಾಲದಲ್ಲಿ ತ್ವಚೆಯ ಆರೈಕೆ ಹೀಗಿರಲಿ

ಚಳಿಗಾಲ ಪ್ರಾರಂಭವಾಗ್ತಿದೆ. ಚರ್ಮದ ರಕ್ಷಣೆ ಮಾಡಿಕೊಳ್ಳುವುದು ಅಗತ್ಯ. ಚರ್ಮ ಒಡೆಯುವುದು, ಕೈ ಕಾಲುಗಳು ಒಣಗಿ ಹೋಗುವುದು ಸಾಮಾನ್ಯ. ಚಳಿಗಾಲದಲ್ಲಿ ಸರಳವಾಗಿ ಚರ್ಮದ ಆರೈಕೆ ಮಾಡಬಹುದು. ದಿನಕ್ಕೆ ಹಲವಾರು ಬಾರಿ Read more…

ʼಹೇರ್ ಕಲರ್ʼ ಮಾಡುವ ಮೊದಲು ಈ ವಿಷಯಗಳ ಬಗ್ಗೆ ಗಮನ ನೀಡಿ

ಕೂದಲಿಗೆ ಬಣ್ಣ ಹಚ್ಚಿಕೊಳ್ಳೋದು ಈಗ ಸಾಮಾನ್ಯವಾಗಿಬಿಟ್ಟಿದೆ. ಈಗಿನ ಫ್ಯಾಷನ್ ನಂತೆ ತಿಂಗಳಿಗೊಮ್ಮೆ ಹೇರ್ ಕಲರ್ ಮಾಡುವವರೂ ಇದ್ದಾರೆ. ಬಿಳಿ ಕೂದಲು ಕಾಣದಿರಲಿ ಎನ್ನುವ ಕಾರಣಕ್ಕೆ ಕೆಲವರು ಬಣ್ಣ ಹಚ್ಚಿಕೊಳ್ತಾರೆ. Read more…

ಸೊಂಟದ ಸುತ್ತಲಿನ ಕೊಬ್ಬು ಕರಗಿಸಬೇಕೇ……?

ಸೊಂಟದ ಸುತ್ತ ಇರುವ ಕೊಬ್ಬು ಕರಗಿಸುವುದು ಸವಾಲಿನ ಕೆಲಸವೇ. ಇಲ್ಲಿ ಕೊಬ್ಬು ಸಂಗ್ರಹವಾದರೆ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳಿಗೆ ಆಹ್ವಾನ ಕೊಟ್ಟಂತೆಯೇ. ನಿಂಬೆ ಹಣ್ಣು ಹೊಟ್ಟೆಯ ಕೊಬ್ಬನ್ನು ಕರಗಿಸುವ ಅತ್ಯುತ್ತಮ Read more…

ಮನೆಯಲ್ಲೇ ಮಾಡಿ ನೋಡಿ ಈ ‘ಫೇಸ್ ಮಾಸ್ಕ್’

ಫೇಸ್ ಮಾಸ್ಕ್ ಗಳು ಸೌಂದರ್ಯವರ್ಧನೆಗೆ ಬಲು ಉಪಕಾರಿ. ಒತ್ತಡದಿಂದ, ಮಾಲಿನ್ಯದಿಂದ, ಅನಾರೋಗ್ಯಕರ ಆಹಾರ ಸೇವನೆಯಿಂದ, ಕುಡಿತ ಮೊದಲಾದ ಮಾದಕ ದ್ರವ್ಯ ಸೇವನೆಯಿಂದ ಬಸವಳಿದ ತ್ವಚೆಗೆ ಮತ್ತೆ ಹೊಳಪು ನೀಡುವ Read more…

ಸುಂದರವಾಗಿ ಕಾಣಲು ಮನೆಯಲ್ಲಿಯೇ ಮಾಡಿ ʼಫೇಶಿಯಲ್ʼ

ಮಹಿಳೆಯರು ಸದಾ ತಾವು ಸುಂದರವಾಗಿ ಕಾಣಬೇಕು ಎಂದು ಬಯಸುತ್ತಾರೆ. ಆದರೆ ಅವರಿಗೆ ಪಾರ್ಲರಿಗೆ ಹೋಗಿ ಫೇಶಿಯಲ್ ಮಾಡಲು ಸಮಯವಿರುವುದಿಲ್ಲ. ಅಂತವರು ಮನೆಯಲ್ಲಿಯೇ ಫೇಶಿಯಲ್ ಮಾಡಿಕೊಂಡು ಮುಖದ ಅಂದ ಹೆಚ್ಚಿಸಿಕೊಳ್ಳಿ. Read more…

ಸೌಂದರ್ಯವರ್ಧಕವಾಗಿ ಹೀಗೆ ಬಳಸಿ ಆಲೂಗಡ್ಡೆ

ಆಲೂಗಡ್ಡೆಯನ್ನು ಸೌಂದರ್ಯ ಪ್ರಸಾಧನವಾಗಿ ನಿತ್ಯ ಬಳಸಬಹುದು. ಯಾಕಂದ್ರೆ ಆಲೂಗಡ್ಡೆಯ ರಸ ನೈಸರ್ಗಿಕವಾಗಿ ಬಿಳಿ ಬಣ್ಣವನ್ನು ಉಂಟು ಮಾಡುವಂತಹ ಗುಣವನ್ನು ಹೊಂದಿದೆ. ಇದು ಚರ್ಮಕ್ಕೆ ಉತ್ತಮ ಬಣ್ಣವನ್ನು ಕೊಡುತ್ತದೆ. ತ್ವಚೆ Read more…

ಅಂದದ ಕೆಂಪನೆಯ ತುಟಿ ನಿಮ್ಮದಾಗಬೇಕಾ…..? ಇಲ್ಲಿದೆ ಟಿಪ್ಸ್

ಕೆಂಪನೆಯ ತುಟಿ ಇರಬೇಕು ಅನ್ನೋದು ಎಲ್ಲರ ಆಸೆ. ಅದಕ್ಕಾಗಿ ಲಿಪ್ ಬಾಮ್ ಅಥವಾ ಲಿಪ್ ಸ್ಟಿಕ್ ಮಾತ್ರ ಹಚ್ಚಿದ್ರೆ ಸಾಲದು. ನೈಸರ್ಗಿಕವಾಗಿಯೇ ನಿಮ್ಮ ತುಟಿಯನ್ನು ಕೆಂಪಗಾಗಿಸಿಕೊಳ್ಳಬಹುದು. ಒಣಗಿದ, ಕಪ್ಪನೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...